Shuru
Apke Nagar Ki App…
ಹಾವೇರಿ ಬಸ್ ನಿಲ್ದಾಣದಲ್ಲಿ ಭೀಕರ ದುರಂತ: ವೇಗವಾಗಿ ಬಂದ ಬಸ್ ಹರಿದು 2 ವರ್ಷದ ಮಗು ಸಾವು! #JB_News_Kannada
JB NEWS ಕನ್ನಡ
ಹಾವೇರಿ ಬಸ್ ನಿಲ್ದಾಣದಲ್ಲಿ ಭೀಕರ ದುರಂತ: ವೇಗವಾಗಿ ಬಂದ ಬಸ್ ಹರಿದು 2 ವರ್ಷದ ಮಗು ಸಾವು! #JB_News_Kannada
More news from Karnataka and nearby areas
- ಹಾವೇರಿ ಬಸ್ ನಿಲ್ದಾಣದಲ್ಲಿ ಭೀಕರ ದುರಂತ: ವೇಗವಾಗಿ ಬಂದ ಬಸ್ ಹರಿದು 2 ವರ್ಷದ ಮಗು ಸಾವು! #JB_News_Kannada1
- Post by Ramesh Belur1
- ನರಹರಿ ನಗರದ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯ ದೇವಸ್ಥಾನದಲ್ಲಿ ಮಂಡಲದ ಪೂಜೆ.. ಚಳ್ಳಕೆರೆ ನಗರದ ನರಹರಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಕರಿಬಸವೇಶ್ವರ ಅಜ್ಜಯ ದೇವಸ್ಥಾನದಲ್ಲಿ.. ದೇವಸ್ಥಾನ ನಿರ್ಮಾಣಗೊಂಡ ಹಿನ್ನೆಲೆಯಲ್ಲಿ 48ನೇ ದಿನದ ಮಂಡಲ ಪೂಜೆ ಕಾರ್ಯಕ್ರಮವನ್ನ ಶ್ರದ್ಧಾ ಭಕ್ತಿಯಿಂದ ಹಮ್ಮಿಕೊಳ್ಳಲಾಯಿತು. ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ದೇವಾಲಯದಲ್ಲಿ ಪೆಬ್ರವರಿ 11ರಂದು ಶ್ರೀ ಕರಿಬಸವೇಶ್ವರ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆ ಹಾಗೂ ಕಳಸಸ್ಥಾಪನೆ ಮಾಡಲಾಗಿತ್ತು. ಅಂದಿನಿಂದ ಕರಿಬಸವೇಶ್ವರ ಗದ್ದಿಗೆಯಲ್ಲಿ ವಿಶೇಷ ಪೂಜೆ, ಭಜನೆ, ಕೀರ್ತನೆಗಳು ಜರಗಿದವು. ಕರಿಬಸವೇಶ್ವರ ದೇವಸ್ಥಾನ ನಿರ್ಮಾಣಗೊಂಡು ಇಲ್ಲಿಗೆ 48ನೇ ದಿನ ಆಗಿರುವುದರಿಂದ ದೇವಸ್ಥಾನದಲ್ಲಿ ಮಂಡಲ ಪೂಜೆ ಅಂಗವಾಗಿ ಬೆಳಗಿನಜಾವ ಮೂರು ಗಂಟೆಯಿಂದಲೇ ನವಗ್ರಹ ಪೋಜೆ ಅಷ್ಟಲಕ್ಷ್ಮಿ ಪೂಜೆ, ಪಾರ್ವತಿ, ಪರಮೇಶ್ವರ ವಿಘ್ನೇಶ್ವರ ಪೂಜೆ ,ಹೋಮ ಹವನ ಭಜನೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. ಗುರು ಕರಿಬಸವೇಶ್ವರ ದೇವಸ್ಥಾನಕ್ಕೆ ಸಾಕಷ್ಟು ಭಕ್ತರು ಆಗಮಿಸಿ ಎಲ್ಲಾ ಪೂಜೆ ಕಾರ್ಯದಲ್ಲಿ ಭಾಗಿಯಾಗಿ ಅನ್ನದಾಸೋಹ ಪಾಲ್ಗೊಂಡರು ಗುರು ಕರಿಬಸವೇಶ್ವರ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಗಳು ಜತೆಗೆ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರಧಾನ ಅರ್ಚಕರು ಹಾಗೂ ಶ್ರೀ ಕರಿಬಸವೇಶ್ವರ ಸ್ವಾಮಿ ಟ್ರಸ್ಟ್ ನ ಅಧ್ಯಕ್ಷ ಟಿ. ವೀರಭದ್ರ ಸ್ವಾಮಿ ತಿಳಿಸಿದ್ದಾರೆ....1
- ದೊಡ್ಡ ಉಳ್ಳಾರ್ತಿ ಗ್ರಾಮದ ಗೋಮಾಳ ಜಾಗದಲ್ಲಿ ರಾತ್ರೋರಾತ್ರಿ ಕಿಡಿಗೇಡಿಗಳು ಯಾವುದೋ ಫ್ಯಾಕ್ಟರಿಯ ಕಲುಷಿತ ಕೆಮಿಕಲ್ ಆಯಿಲ್ ತಂದು ಸುರಿದು ಹೋದ ಘಟನೆ ಬೆಳಕಿಗೆ ಬಂದಿದೆ. ಈ ಕಲುಷಿತ ಆಯಿಲ್ ಗೋಮಾಳ ಜಾಗವನ್ನು ಸಂಪೂರ್ಣವಾಗಿ ಹಾನಿಗೊಳಪಡಿಸಿದೆ.1
- ಇಳಕಲ್ ತಾಲೂಕಿನ ಚಿಕ್ಕ ಓತಗೇರಿ ಗ್ರಾಮದ ಪುರಾಣ ಕಾರ್ಯಕ್ರಮದಲ್ಲಿ ಸಜ್ಜಲಗುಡ್ಡ ಕಂಬಳಿಹಾಳ ಶ್ರೀ ಮಠದ ಪೂಜ್ಯರಾದ ದೊಡ್ಡಬಸವಾರ್ಯ ತಾತನವರು ದಿವ್ಯ ಸಾನಿಧ್ಯವಹಿಸಿ ಭಕ್ತರಿಗೆ ಆಶೀರ್ವದಿಸಿದರು.4
- ಬಾಗಲಕೋಟ ಜಿಲ್ಲೆಯ ಹುನಗುಂದ ಪಟ್ಟಣದ ಅಮರಾವತಿ ಕ್ರಾಸ್ ಹತ್ತಿರ ಕುಷ್ಟಗಿ ಪಟ್ಟಣಕ್ಕೆ ಸರಬರಾಜು ಆಗುತ್ತಿರುವ ಕುಡಿಯುವ ನೀರಿನ ಪೈಪು ಹೊಡೆದು ಕಳೆದ ೧೫ ದಿನಗಳಿಂದ ನೀರು ಪೋಲಾಗುತ್ತಿದ್ದರೂ ಸಂಬAಧಪಟ್ಟ ಅಧಿಕಾರಿಗಳು ಕಣ್ಮುಚಿ ಕುಳಿತಿದ್ದಾರೆ. ಹೌದು ಬೇಸಿಗೆ ಸಮಯದಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದ್ದು. ಇಂತಹ ಸಮಯದಲ್ಲಿ ನೀರು ಸರಬರಾಜು ಪೈಪು ಹೊಡೆದು ನೀರು ಚರಂಡಿಯನ್ನು ಸೇರುತ್ತಿದ್ದರೂ ಸಂಬAಧಪಟ್ಟ ಅಧಿಕಾರಿಗಳು ಇತ್ತ ಕಡೆ ಮುಖ ಮಾಡದೇ ಘಾಡವಾದ ನಿದ್ರೆಗೆ ಜಾರಿದ್ದಾರೆ. ಸ್ಥಳೀಯ ನಿವಾಸಿಯಾದ ಶಿವರಾಜ ವಣಗೇರಿ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋವನ್ನು ಹರಿಬಿಟ್ಟು ದುರಸ್ಥಿ ಮಾಡುವಂತೆ ಆಗ್ರಹಿಸಿದ್ದಾರೆ.1
- ರಾಯಚೂರು ನಗರದಲ್ಲಿ ಜೈನ ಸಮುದಾಯದ ವತಿಯಿಂದ ಮಹಾವೀರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಮಾರ್ಚ್ 31ರ ಬದಲಾಗಿ ಮಾರ್ಚ್ 30ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಮಹಿಳೆಯರು ಮಹಾವೀರ ವೃತ್ತದಿಂದ ಜಯಂತಿ ಆಚರಿಸಿ ಕುಂಭ ಹೊತ್ತು ಭಗವಾನ್ ಮಹಾವೀರರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಿದರು. ನಗರದ ಪ್ರಮುಖ ಬೀದಿಗಳ ಮೂಲಕ ಭಕ್ತಿಭಾವದಿಂದ ಮೆರವಣಿಗೆ ಸಾಗಿತು. ಜೈನ ಸಮುದಾಯದ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು. ಮಹಾವೀರರ ಉಪದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಈ ಸಂದರ್ಭದಲ್ಲಿ ತಿಳಿಸಲಾಯಿತು.1
- ಈಚಘಟ್ಟ ಗ್ರಾಮದ ಜನಗಣತಿ ಕಾರ್ಯಕ್ರಮದಲ್ಲಿ ಶಾಸಕ ಎಂ ಚಂದ್ರಪ್ಪ ಬಾಗಿಯಾಗಿದ್ದಾರೆ. ಹೊಳಲ್ಕೆರೆ ಮತಕ್ಷೇತ್ರದ ಈಚಘಟ್ಟ ಗ್ರಾಮದಲ್ಲಿ, ತಹಶೀಲ್ದಾರ್ ಕಾರ್ಯಾಲಯ ಹೊಳಲ್ಕೆರೆ ವತಿಯಿಂದ ಭಾರತ ಜನಗಣತಿ- 2027ರ ಪ್ರಕ್ರಿಯೆ ಶಾಸಕ ಎಂ ಚಂದ್ರಪ್ಪ ಚಾಲನೆ ನೀಡಿ ಮಾತನಾಡಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದು ಜನಗಣತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ಎಂ ಚಂದ್ರಪ್ಪ ಮನವಿ ಮಾಡಿದ್ದಾರೆ.1