logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಲಬುರಗಿ- ಇಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರವಾಸ- ವಿವಿಧ ಕಾರ್ಯಕ್ರಮದಲ್ಲಿ ಭಾಗಿ ಕಲಬುರಗಿ-ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿ ಜಿಲ್ಲೆಗೆ ಪ್ರವಾಸ ಮಾಡಲಿದ್ದು ಕಲಬುರಗಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಿನಿಂದ ಕಲಬುರಗಿ ಗೆ ಪ್ರಯಾಣ ಬೆಳೆಸಲಿರುವ ಅವರು, ಸಾಯಂಕಾಲ ಕಲಬುರಗಿ ಗೆ ಆಗಮಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಕಾಂಗ್ರೆಸ್ ಪಕ್ಷದ ನೂತನ ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕಿರಣ ದೇಶಮುಖ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ನಂತರ ಕಲಬುರಗಿಯಲ್ಲೇ ವಾಸ್ತವ್ಯ ಮಾಡುವರು

12 hrs ago
user_MAHESH
MAHESH
ಚಿತ್ತಾಪುರ, ಕಲಬುರಗಿ, ಕರ್ನಾಟಕ•
12 hrs ago
9f3f86be-3464-4df9-9a23-5e5c5dd0584a

ಕಲಬುರಗಿ- ಇಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರವಾಸ- ವಿವಿಧ ಕಾರ್ಯಕ್ರಮದಲ್ಲಿ ಭಾಗಿ ಕಲಬುರಗಿ-ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿ ಜಿಲ್ಲೆಗೆ ಪ್ರವಾಸ ಮಾಡಲಿದ್ದು ಕಲಬುರಗಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಿನಿಂದ ಕಲಬುರಗಿ ಗೆ ಪ್ರಯಾಣ ಬೆಳೆಸಲಿರುವ ಅವರು, ಸಾಯಂಕಾಲ ಕಲಬುರಗಿ ಗೆ ಆಗಮಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಕಾಂಗ್ರೆಸ್ ಪಕ್ಷದ ನೂತನ ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕಿರಣ ದೇಶಮುಖ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ನಂತರ ಕಲಬುರಗಿಯಲ್ಲೇ ವಾಸ್ತವ್ಯ ಮಾಡುವರು

More news from ಕರ್ನಾಟಕ and nearby areas
  • ಕಲಬುರಗಿ:ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ-ಹೆಚ್ ಡಿಕೆ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು ಬಿಡದಿ ವಿಚಾರ ಡೈವಟ್೯ ಮಾಡೋಕೆ ಜೈಲು ರೈಡ್ ಮಾಡಿಲ್ಲ ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ ಎಂದು ಹೆಚ್ ಡಿಕೆ ಹೇಳಿಕೆಗೆ ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ನೀಡಿದ್ದಾರೆ. ರಾಜ್ಯದ ಹಲವು ಜೈಲುಗಳ ಮೇಲೆ ರೇಡ್ ಮಾಡಿದ್ದೆವೆ. ಅದನ್ನ ನಾವು ಮಾಡಬಾರದ? ಪ್ರಜ್ವಲ್ ನಿರಂತರವಾಗಿ ಪೋನ್ ನಲ್ಲಿ ಮಾತನಾಡಿದ್ದು ಯಾರಿಗೆ? ಇಷ್ಟೆಲ್ಲಾ ಮಾತನಾಡೋರು ಯಾಕೆ ಮಾಹಿತಿ ನೀಡಿಲ್ಲ. ಕುಟುಂಬದವರ ಜೊತೆ ತಾನೇ ಆತ ಮಾತನಾಡಿದ್ದು. ಹಾಸನದಲ್ಲಿ ಏನಾಗಿತ್ತು ಅದರ ಬಗ್ಗೆ ಒಂದು ಭಾರಿಯಾದ್ರು ಮಾತನಾಡಿದ್ದಾರಾ..? ಮೊದಲು ಆ ಕುಟುಂಬಗಳಿಗೆ ಕ್ಷೆಮೆ ಕೇಳಬೇಕು. ಆ ನೊಂದ ಹೆಣ್ಮಕ್ಕಳ ಕ್ಷೇಮೆ ಕೇಳಲಿ. ವಿಜಯದಶಮಿಯಿಂದ ಯುದ್ದ ಸ್ಟಾಟ್೯ ಎಂದ ಹೆಚ್ ಡಿಕೆ ಹೇಳಿಕೆ ವಿಚಾರ. ಮಾತನಾಡಿದ ಅವರು ಅಲ್ಲೋಲ ಕಲ್ಲೋಲ ಆಗೋದು ಮುಂದಕ್ಕೆ ಹೋಯ್ತಾ ಅಂತ ವ್ಯಂಗ್ಯವಾಡಿದ ಪ್ರಿಯಾಂಕ್. ನಮ್ಮ‌ ಕುಟುಂಬವನ್ನ ಮುಗಿಸೋಕೆ ಪ್ಲ್ಯಾನ್ ಮಾಡಿದ್ದಾರೆ ಎನ್ನೋ ಹೆಚ್ ಡಿಕೆ ಹೇಳಿಕೆ ಯಾರು ಪ್ರಯತ್ನ ಮಾಡ್ತಿದ್ದಾರೆ. ನಾವ್ಯಕೆ ಅದನ್ನ ಮಾಡೋಣ ಟಿ.ನರಸಿಪುರ ಇನ್ಸಪೆಕ್ಟರ್ ವಿರದ್ದು ಹಳೇ ಕೇಸ್ ವಿಚಾರ.ಅವರ ಮೇಲೆ ಇಲಾಖೆ ವಿಚಾರಣೆ ಆಗಿರಬೇಕು. ಅದಕ್ಕೂ ಇದಕ್ಕೂ ಏನ್ ಸಂಬಂಧ. ಗಣೇಶ ವಿಚಾರವಾಗಿ ಅವರ ಇಲಾಖೆಯ ಎಸ್ ಓಪಿ ಹೇಳಬಾರದಾ..? ಅವರ ಮೇಲೆ ಆರೋಪ ಇದ್ರೆ ದೂರು ಕೊಡಲಿ. ನಾವೇ ತನೀಖೆ ಮಾಡ್ತೆವೆ. ಅದು ಬಿಟ್ಟು ಆ ಮಾಜಿ ಸಂಸದರು ಏನಾದ್ರು ಮಾಡಿದ್ರೆ ನಡಿಯುತ್ತಾ..? ನಮ್ಮ‌ ಸಂಭ್ರಮ ಬೇರೆಯವರಿಗೆ ಆತಂಕ ಆಗಬಾರದು‌. ಎಲ್ಲರೂ ವಿಜೃಂಭ್ರಣೆಯಿಂದ ಹಬ್ಬ ಮಾಡಿ. ಇವರಿಗೆ ಬೆಂಕಿ ಹಚ್ಚೋದೆ ಕೆಲಸ ಎಂದು‌ ಕಿಡಿಕಾರಿದರು ಉಮರ ಖಾಲಿದ್ ಅವರನ್ನ ರಾಷ್ಟ್ರೀಯವಾದಿ ಅಂತ ಹರಿಪ್ರಸಾದ್ ಬಿಂಬಿಸೋ ವಿಚಾರಯು ಮಾತನಾಡಿದ ಅವರು ಉಮರ್ ಖಲಿದ್ ಎಷ್ಟು ದಿನದಿಂದ ಜೈಲಿನಲ್ಲಿದ್ದಾನೆ. ಯಾಕೆ ಕೇಂದ್ರ ಸರ್ಕಾರ ಟ್ರಯಲ್‌ ಮಾಡ್ತಿಲ್ಲ, ಟ್ರಯಲ್‌ ಮಾಡಿ ಕೋಟ್೯ ಘೋಷಣೆ ಮಾಡಲಿ. ಅವಾಗ ಎಲ್ಲರೂ ಆತ ಅಪರಾಧಿ ಅಂತ ಒಪ್ಪಕೊಳ್ಳುತ್ತಾರೆ. ಬಿಜೆಪಿ ಹೇಳಿದ್ರೆ ನಾವು ಒಪ್ಕೊಳ್ಳಬೇಕಾ.? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು
    1
    ಕಲಬುರಗಿ:ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ-ಹೆಚ್ ಡಿಕೆ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು
ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು ಬಿಡದಿ ವಿಚಾರ ಡೈವಟ್೯ ಮಾಡೋಕೆ ಜೈಲು ರೈಡ್ ಮಾಡಿಲ್ಲ ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ ಎಂದು ಹೆಚ್ ಡಿಕೆ ಹೇಳಿಕೆಗೆ ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ನೀಡಿದ್ದಾರೆ.
ರಾಜ್ಯದ ಹಲವು ಜೈಲುಗಳ ಮೇಲೆ ರೇಡ್ ಮಾಡಿದ್ದೆವೆ. ಅದನ್ನ ನಾವು ಮಾಡಬಾರದ? 
ಪ್ರಜ್ವಲ್ ನಿರಂತರವಾಗಿ ಪೋನ್ ನಲ್ಲಿ ಮಾತನಾಡಿದ್ದು ಯಾರಿಗೆ?  ಇಷ್ಟೆಲ್ಲಾ ಮಾತನಾಡೋರು ಯಾಕೆ ಮಾಹಿತಿ ನೀಡಿಲ್ಲ. ಕುಟುಂಬದವರ ಜೊತೆ ತಾನೇ ಆತ ಮಾತನಾಡಿದ್ದು. ಹಾಸನದಲ್ಲಿ ಏನಾಗಿತ್ತು ಅದರ ಬಗ್ಗೆ ಒಂದು ಭಾರಿಯಾದ್ರು ಮಾತನಾಡಿದ್ದಾರಾ..? ಮೊದಲು ಆ ಕುಟುಂಬಗಳಿಗೆ ಕ್ಷೆಮೆ ಕೇಳಬೇಕು. ಆ ನೊಂದ ಹೆಣ್ಮಕ್ಕಳ ಕ್ಷೇಮೆ ಕೇಳಲಿ.
ವಿಜಯದಶಮಿಯಿಂದ ಯುದ್ದ ಸ್ಟಾಟ್೯ ಎಂದ ಹೆಚ್ ಡಿಕೆ ಹೇಳಿಕೆ ವಿಚಾರ. ಮಾತನಾಡಿದ ಅವರು ಅಲ್ಲೋಲ ಕಲ್ಲೋಲ ಆಗೋದು ಮುಂದಕ್ಕೆ ಹೋಯ್ತಾ ಅಂತ ವ್ಯಂಗ್ಯವಾಡಿದ ಪ್ರಿಯಾಂಕ್.
ನಮ್ಮ‌ ಕುಟುಂಬವನ್ನ  ಮುಗಿಸೋಕೆ ಪ್ಲ್ಯಾನ್ ಮಾಡಿದ್ದಾರೆ ಎನ್ನೋ ಹೆಚ್ ಡಿಕೆ ಹೇಳಿಕೆ ಯಾರು ಪ್ರಯತ್ನ ಮಾಡ್ತಿದ್ದಾರೆ. ನಾವ್ಯಕೆ ಅದನ್ನ ಮಾಡೋಣ ಟಿ.ನರಸಿಪುರ ಇನ್ಸಪೆಕ್ಟರ್ ವಿರದ್ದು ಹಳೇ ಕೇಸ್ ವಿಚಾರ.ಅವರ ಮೇಲೆ ಇಲಾಖೆ ವಿಚಾರಣೆ ಆಗಿರಬೇಕು. ಅದಕ್ಕೂ ಇದಕ್ಕೂ ಏನ್ ಸಂಬಂಧ. ಗಣೇಶ ವಿಚಾರವಾಗಿ ಅವರ ಇಲಾಖೆಯ ಎಸ್ ಓಪಿ ಹೇಳಬಾರದಾ..? ಅವರ ಮೇಲೆ ಆರೋಪ ಇದ್ರೆ ದೂರು ಕೊಡಲಿ. ನಾವೇ ತನೀಖೆ ಮಾಡ್ತೆವೆ. ಅದು ಬಿಟ್ಟು ಆ ಮಾಜಿ ಸಂಸದರು ಏನಾದ್ರು ಮಾಡಿದ್ರೆ ನಡಿಯುತ್ತಾ..?  ನಮ್ಮ‌ ಸಂಭ್ರಮ ಬೇರೆಯವರಿಗೆ ಆತಂಕ ಆಗಬಾರದು‌. ಎಲ್ಲರೂ ವಿಜೃಂಭ್ರಣೆಯಿಂದ ಹಬ್ಬ ಮಾಡಿ. ಇವರಿಗೆ ಬೆಂಕಿ ಹಚ್ಚೋದೆ ಕೆಲಸ ಎಂದು‌ ಕಿಡಿಕಾರಿದರು
ಉಮರ ಖಾಲಿದ್ ಅವರನ್ನ ರಾಷ್ಟ್ರೀಯವಾದಿ  ಅಂತ ಹರಿಪ್ರಸಾದ್ ಬಿಂಬಿಸೋ ವಿಚಾರಯು ಮಾತನಾಡಿದ ಅವರು ಉಮರ್ ಖಲಿದ್ ಎಷ್ಟು ದಿನದಿಂದ ಜೈಲಿನಲ್ಲಿದ್ದಾನೆ. ಯಾಕೆ ಕೇಂದ್ರ ಸರ್ಕಾರ ಟ್ರಯಲ್‌ ಮಾಡ್ತಿಲ್ಲ, ಟ್ರಯಲ್‌ ಮಾಡಿ ಕೋಟ್೯ ಘೋಷಣೆ ಮಾಡಲಿ. ಅವಾಗ ಎಲ್ಲರೂ ಆತ ಅಪರಾಧಿ ಅಂತ ಒಪ್ಪಕೊಳ್ಳುತ್ತಾರೆ. ಬಿಜೆಪಿ ಹೇಳಿದ್ರೆ ನಾವು ಒಪ್ಕೊಳ್ಳಬೇಕಾ.? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    2 hrs ago
  • ಕಾಳಗಿಯಲ್ಲಿ ಬರಗಾಲ‌ ಘೋಷಣೆಗೆ ಆಗ್ರಹಿಸಿ ಬಿಜೆಪಿ,ಯಿಂದ ಪ್ರತಿಭಟನೆ ಕಾಳಗಿ : ಪಟ್ಟಣದಲ್ಲಿ ಕಾಳಗಿ ಹಾಗೂ ಚಿಂಚೋಳಿ ತಾಲೂಕುಗಳನ್ನು ಬರಗಾಲ ಘೋಷಣೆ ಮಾಡುವಂತೆ ಶಾಸಕ ಡಾ‌ ಅವಿನಾಶ್ ಜಾಧವ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಗೂ ರೈತರು ಬೃಹತ್ ಪ್ರತಿಭಟನೆ ಮಾಡಿದರು. ಕಾಳಗಿ ಹಾಗೂ ಚಿಂಚೋಳಿ ತಾಲೂಕಿನಲ್ಲಿ ಮಳೆ ಇಲ್ಲದೆ ರೈತರ ಬಿತ್ತಿದ ಬೆಳೆಗಳು ಒಣಗಿ ಹೋಗಿ ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಆದರೂ ಕಾಂಗ್ರೆಸ್ ಸರ್ಕಾರ ಮಾತ್ರ ಚಿಂಚೋಳಿ- ಕಾಳಗಿ ತಾಲೂಕಿನ ರೈತರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಇದ್ದರು.
    1
    ಕಾಳಗಿಯಲ್ಲಿ ಬರಗಾಲ‌ ಘೋಷಣೆಗೆ ಆಗ್ರಹಿಸಿ ಬಿಜೆಪಿ,ಯಿಂದ ಪ್ರತಿಭಟನೆ
ಕಾಳಗಿ : ಪಟ್ಟಣದಲ್ಲಿ ಕಾಳಗಿ ಹಾಗೂ ಚಿಂಚೋಳಿ ತಾಲೂಕುಗಳನ್ನು ಬರಗಾಲ ಘೋಷಣೆ ಮಾಡುವಂತೆ ಶಾಸಕ ಡಾ‌ ಅವಿನಾಶ್ ಜಾಧವ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಗೂ ರೈತರು ಬೃಹತ್ ಪ್ರತಿಭಟನೆ ಮಾಡಿದರು.
ಕಾಳಗಿ ಹಾಗೂ ಚಿಂಚೋಳಿ ತಾಲೂಕಿನಲ್ಲಿ ಮಳೆ ಇಲ್ಲದೆ ರೈತರ ಬಿತ್ತಿದ ಬೆಳೆಗಳು ಒಣಗಿ ಹೋಗಿ ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಆದರೂ ಕಾಂಗ್ರೆಸ್ ಸರ್ಕಾರ ಮಾತ್ರ ಚಿಂಚೋಳಿ- ಕಾಳಗಿ ತಾಲೂಕಿನ ರೈತರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಇದ್ದರು.
    user_Bheemaraya kuddalli
    Bheemaraya kuddalli
    ಕಳಗಿ, ಕಲಬುರಗಿ, ಕರ್ನಾಟಕ•
    5 hrs ago
  • ವಿದ್ಯುತ್ ತಂತಿಗೆ ಮೇವು ತಾಗಿ ಶಾರ್ಟ್ ಸರ್ಕ್ಯೂಟ್: ಟ್ಯಾಕ್ಟರ್‌ನ ಮೇವಿಗೆ ಬೆಂಕಿ
    1
    ವಿದ್ಯುತ್ ತಂತಿಗೆ ಮೇವು ತಾಗಿ ಶಾರ್ಟ್ ಸರ್ಕ್ಯೂಟ್: ಟ್ಯಾಕ್ಟರ್‌ನ ಮೇವಿಗೆ ಬೆಂಕಿ
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    4 hrs ago
  • ಅನ್ಯಾಯ........................................ ...... .. . 🚨🌾 ಆತ್ಮೀಯರೇ, ಅಫಜಲಪುರ ತಾಲೂಕಿಗೆ ಸಂಪೂರ್ಣ ಅನ್ಯಾಯವಾಗುತ್ತಿದೆ! 🌾🚨 “ಮನೆಗೆ ಮಾರಿ, ಪರರಿಗೆ ಉಪಕಾರಿ” ಎನ್ನುವಂತಾಗಿದೆ ನಮ್ಮ ತಾಲೂಕಿನ ಸ್ಥಿತಿ. ಅಫಜಲಪುರ ತಾಲೂಕಿನ ಕೆರೆಗಳನ್ನು ತುಂಬಿಸುವ ಉದ್ದೇಶದಿಂದ ₹318 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕೆರೆ ತುಂಬುವ ಯೋಜನೆಯಿಂದ ನಮ್ಮ ತಾಲೂಕಿನ ರೈತರಿಗೆ ನಿಜವಾದ ಪ್ರಯೋಜನ ಸಿಗುತ್ತಿದೆಯೇ? ಎಂಬ ಪ್ರಶ್ನೆ ಇಂದು ಪ್ರತಿಯೊಬ್ಬ ರೈತನ ಮುಂದಿದೆ. ಕೇವಲ ಆಳಂದ ತಾಲೂಕಿಗೆ ನೀರು ಹರಿಸುತ್ತಿದ್ದು, ಅಫಜಲಪುರ ತಾಲೂಕಿನ ಕೆರೆಗಳಿಗೆ ಸಮರ್ಪಕವಾಗಿ ನೀರು ತುಂಬಿಸುವ ವ್ಯವಸ್ಥೆ ಮಾಡದೆ, ಕಾಟಾಚಾರಕ್ಕಾಗಿ ಕೆಲವೇ ಕೆರೆಗಳಿಗೆ ಸಂಪರ್ಕ ಕಲ್ಪಿಸಿರುವುದು ತಾಲೂಕಿನ ರೈತರಿಗೆ ಅನ್ಯಾಯವಾಗಿದೆ ಎಂಬ ಆತಂಕ ಎದುರಾಗಿದೆ. ಕಳೆದ ನಾಲ್ಕು ದಿನಗಳಿಂದ ಇದೇ ರೀತಿ ನೀರು ಆಳಂದ ಕಡೆಗೆ ಹರಿದರೆ, ಕಾಲುವೆಗಳಿಗೆ ನೀರು ಬರುವ ಮುನ್ನವೇ ಬ್ಯಾರೇಜ್‌ನಲ್ಲಿ ಒಳಹರಿವು ಕಡಿಮೆಯಾಗುತ್ತಿದ್ದು, ಪ್ರತಿದಿನ ನೀರಿನ ಮಟ್ಟ ಇಳಿಯುತ್ತಿದೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ⚠️ ಇದೇ ಪರಿಸ್ಥಿತಿ ಮುಂದುವರಿದರೆ: 💧 ಅಫಜಲಪುರ ಪಟ್ಟಣದ ಕುಡಿಯುವ ನೀರಿನ ಭವಿಷ್ಯ ಸಂಕಷ್ಟಕ್ಕೆ ಸಿಲುಕಬಹುದು. 🌾 ಭೀಮಾ ಏತ ನೀರಾವರಿ ಕಾಲುವೆಗಳಿಗೆ ಸಮರ್ಪಕ ನೀರು ಸಿಗದೆ ರೈತರ ಬೆಳೆಗಳು ಹಾಳಾಗಬಹುದು. 🚜 ಕಬ್ಬು ಬೆಳೆದಿರುವ ರೈತರ ಬದುಕು ಸಂಕಷ್ಟಕ್ಕೆ ಸಿಲುಕಬಹುದು 🌾 ತಾಲೂಕಿನ ಕೆರೆಗಳಿಗೆ ನೀರು ಬೇಕು. 💧 ರೈತರ ಕಾಲುವೆಗಳಿಗೆ ನೀರು ಬೇಕು. 🚰 ಅಫಜಲಪುರದ ಕುಡಿಯುವ ನೀರಿನ ಭದ್ರತೆ ಬೇಕು. ಆತ್ಮೀಯರೇ, ಈ ವಿಚಾರದಲ್ಲಿ ನಿಮ್ಮ ಅಭಿಪ್ರಾಯವೇನು? 👉 ತಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ಹಂಚಿಕೊಳ್ಳಿ. 👉 ತಾಲೂಕಿನ ಹಿತಕ್ಕಾಗಿ ಎಲ್ಲರೂ ಒಂದಾಗಿ ಧ್ವನಿ ಎತ್ತೋಣ. ✊🌾 ರೈತರ ಒಗ್ಗಟ್ಟೇ ನಮ್ಮ ಶಕ್ತಿ — ನೀರಿಗಾಗಿ ಹೋರಾಟ ಅನಿವಾರ್ಯ! ಸಂತೋಷ್ ಜಿ. ಮಲಗೊಂಡ ಅಧ್ಯಕ್ಷರು, ಅಫಜಲಪುರ ತಾಲೂಕು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ
    1
    ಅನ್ಯಾಯ........................................
......



..
.
🚨🌾 ಆತ್ಮೀಯರೇ, ಅಫಜಲಪುರ ತಾಲೂಕಿಗೆ ಸಂಪೂರ್ಣ ಅನ್ಯಾಯವಾಗುತ್ತಿದೆ! 🌾🚨
“ಮನೆಗೆ ಮಾರಿ, ಪರರಿಗೆ ಉಪಕಾರಿ” ಎನ್ನುವಂತಾಗಿದೆ ನಮ್ಮ ತಾಲೂಕಿನ ಸ್ಥಿತಿ.
ಅಫಜಲಪುರ ತಾಲೂಕಿನ ಕೆರೆಗಳನ್ನು ತುಂಬಿಸುವ ಉದ್ದೇಶದಿಂದ ₹318 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕೆರೆ ತುಂಬುವ ಯೋಜನೆಯಿಂದ ನಮ್ಮ ತಾಲೂಕಿನ ರೈತರಿಗೆ ನಿಜವಾದ ಪ್ರಯೋಜನ ಸಿಗುತ್ತಿದೆಯೇ? ಎಂಬ ಪ್ರಶ್ನೆ ಇಂದು ಪ್ರತಿಯೊಬ್ಬ ರೈತನ ಮುಂದಿದೆ.
ಕೇವಲ ಆಳಂದ ತಾಲೂಕಿಗೆ ನೀರು ಹರಿಸುತ್ತಿದ್ದು, ಅಫಜಲಪುರ ತಾಲೂಕಿನ ಕೆರೆಗಳಿಗೆ ಸಮರ್ಪಕವಾಗಿ ನೀರು ತುಂಬಿಸುವ ವ್ಯವಸ್ಥೆ ಮಾಡದೆ, ಕಾಟಾಚಾರಕ್ಕಾಗಿ ಕೆಲವೇ ಕೆರೆಗಳಿಗೆ ಸಂಪರ್ಕ ಕಲ್ಪಿಸಿರುವುದು ತಾಲೂಕಿನ ರೈತರಿಗೆ ಅನ್ಯಾಯವಾಗಿದೆ ಎಂಬ ಆತಂಕ ಎದುರಾಗಿದೆ.
ಕಳೆದ ನಾಲ್ಕು ದಿನಗಳಿಂದ ಇದೇ ರೀತಿ ನೀರು ಆಳಂದ ಕಡೆಗೆ ಹರಿದರೆ, ಕಾಲುವೆಗಳಿಗೆ ನೀರು ಬರುವ ಮುನ್ನವೇ ಬ್ಯಾರೇಜ್‌ನಲ್ಲಿ ಒಳಹರಿವು ಕಡಿಮೆಯಾಗುತ್ತಿದ್ದು, ಪ್ರತಿದಿನ ನೀರಿನ ಮಟ್ಟ ಇಳಿಯುತ್ತಿದೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.
⚠️ ಇದೇ ಪರಿಸ್ಥಿತಿ ಮುಂದುವರಿದರೆ:
💧 ಅಫಜಲಪುರ ಪಟ್ಟಣದ ಕುಡಿಯುವ ನೀರಿನ ಭವಿಷ್ಯ ಸಂಕಷ್ಟಕ್ಕೆ ಸಿಲುಕಬಹುದು.
🌾 ಭೀಮಾ ಏತ ನೀರಾವರಿ ಕಾಲುವೆಗಳಿಗೆ ಸಮರ್ಪಕ ನೀರು ಸಿಗದೆ ರೈತರ ಬೆಳೆಗಳು ಹಾಳಾಗಬಹುದು.
🚜 ಕಬ್ಬು ಬೆಳೆದಿರುವ ರೈತರ ಬದುಕು ಸಂಕಷ್ಟಕ್ಕೆ ಸಿಲುಕಬಹುದು
🌾 ತಾಲೂಕಿನ ಕೆರೆಗಳಿಗೆ ನೀರು ಬೇಕು.
💧 ರೈತರ ಕಾಲುವೆಗಳಿಗೆ ನೀರು ಬೇಕು.
🚰 ಅಫಜಲಪುರದ ಕುಡಿಯುವ ನೀರಿನ ಭದ್ರತೆ ಬೇಕು.
ಆತ್ಮೀಯರೇ, ಈ ವಿಚಾರದಲ್ಲಿ ನಿಮ್ಮ ಅಭಿಪ್ರಾಯವೇನು?
👉 ತಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ಹಂಚಿಕೊಳ್ಳಿ.
👉 ತಾಲೂಕಿನ ಹಿತಕ್ಕಾಗಿ ಎಲ್ಲರೂ ಒಂದಾಗಿ ಧ್ವನಿ ಎತ್ತೋಣ.
✊🌾 ರೈತರ ಒಗ್ಗಟ್ಟೇ ನಮ್ಮ ಶಕ್ತಿ — ನೀರಿಗಾಗಿ ಹೋರಾಟ ಅನಿವಾರ್ಯ!
ಸಂತೋಷ್ ಜಿ. ಮಲಗೊಂಡ
ಅಧ್ಯಕ್ಷರು, ಅಫಜಲಪುರ ತಾಲೂಕು
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ
    user_Santosh malagond
    Santosh malagond
    Farmer ಅಫ್ಜಲಪುರ, ಕಲಬುರಗಿ, ಕರ್ನಾಟಕ•
    5 hrs ago
  • ಗೌರಿ ಗಣೇಶ ಹಬ್ಬದ ನಿಮಿತ್ತವಾಗಿ ಸಂಭ್ರಮದಿಂದ ಗಣೇಶನ ಬರಮಾಡಿಕೊಂಡ ಕಲಬುರಗಿ ನಗರದ ನಗರದ ಭಕ್ತರು.
    1
    ಗೌರಿ ಗಣೇಶ ಹಬ್ಬದ ನಿಮಿತ್ತವಾಗಿ ಸಂಭ್ರಮದಿಂದ ಗಣೇಶನ ಬರಮಾಡಿಕೊಂಡ ಕಲಬುರಗಿ ನಗರದ ನಗರದ ಭಕ್ತರು.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    9 hrs ago
  • ಹವಳಗಾ: ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಸಿದ್ಧತೆ.! ಹವಳಗಾ: ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಸಿದ್ಧತೆ.!
    1
    ಹವಳಗಾ: ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಸಿದ್ಧತೆ.!
ಹವಳಗಾ: ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಸಿದ್ಧತೆ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    10 hrs ago
  • ಚಿಂಚೋಳಿ & ಕಾಳಗಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು ಚಿಂಚೋಳಿ : ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಚಿಂಚೋಳಿ ಮಂಡಲ ವತಿಯಿಂದ ಕಾಳಗಿ ಪಟ್ಟಣದ ಮುಖ್ಯ ಬಜಾರ್ ಇಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಚಿಂಚೋಳಿ- ಕಲಬುರಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯನ್ನು ಉದ್ದೇಶಿಸಿ ಶಾಸಕರಾದ ಡಾಕ್ಟರ್ ಅವಿನಾಶ್ ಜಾದವ್ ಅವರು ಮಾತನಾಡಿ ಮಳೆ ಕೈಕೊಟ್ಟು ಬೆಳೆಗಳು ಒಣಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.ಕಾಳಗಿ ಹಾಗೂ ಚಿಂಚೋಳಿ ತಾಲೂಕುಗಳನ್ನು ತಕ್ಷಣ ಬರಪೀಡಿತ ತಾಲೂಕುಗಳೆಂದು ಘೋಷಿಸಿ ರೈತರಿಗೆ ಸೂಕ್ತ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.ಮಳೆಯ ಅಭಾವದಿಂದ ಜಮೀನುಗಳಲ್ಲಿ ಬೆಳೆಗಳು ಒಣಗುತ್ತಿದ್ದು, ರೈತರು ಹಾಕಿರುವ ಬಂಡವಾಳವೇ ಮರಳದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೂ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಶರಣಪ್ಪ ತಳವಾರ.ಮಂಡಲ ಅಧ್ಯಕ್ಷ ಕುಮಾರ ಚೇಂಗಟ್ಟಿ. ಪ್ರಶಾಂತ ಕದಮ್.ರೇವಣಸಿದ್ಧ ಬಡಾ.ರಾಜಶೇಖರ್ ಗುಡ್ಡದಾ.ಸದ್ದಾಮ್ ವಜೀರಗಾವ.ಜಗದೀಶ ಪಾಟೀಲ.ಮಲ್ಲಿನಾಥ್ ಪಾಟೀಲ.ಭೀಮರಾಯ ಮಲಘಣ. ಶಿವರಾಜ ಪಾಟೀಲ. ಜಗನಾಥ ತೇಲಿ.ಶಶಿಕಲಾ ಟೆಂಗಳಿ.ಮಲ್ಲು ಮರಗುತ್ತಿ.ಗೋಪಾಲರಾವ ಕಟೀಮನಿ.ಸೇರಿದಂತೆ ಅನೇಕರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
    4
    ಚಿಂಚೋಳಿ & ಕಾಳಗಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ ಸೂಕ್ತ ಪರಿಹಾರ ನೀಡುವಂತೆ  ಆಗ್ರಹಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು  
ಚಿಂಚೋಳಿ : ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಚಿಂಚೋಳಿ ಮಂಡಲ  ವತಿಯಿಂದ ಕಾಳಗಿ ಪಟ್ಟಣದ ಮುಖ್ಯ ಬಜಾರ್ ಇಂದ  ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಚಿಂಚೋಳಿ- ಕಲಬುರಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯನ್ನು ಉದ್ದೇಶಿಸಿ ಶಾಸಕರಾದ ಡಾಕ್ಟರ್ ಅವಿನಾಶ್ ಜಾದವ್ ಅವರು ಮಾತನಾಡಿ ಮಳೆ ಕೈಕೊಟ್ಟು ಬೆಳೆಗಳು ಒಣಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.ಕಾಳಗಿ ಹಾಗೂ ಚಿಂಚೋಳಿ ತಾಲೂಕುಗಳನ್ನು ತಕ್ಷಣ ಬರಪೀಡಿತ ತಾಲೂಕುಗಳೆಂದು ಘೋಷಿಸಿ ರೈತರಿಗೆ ಸೂಕ್ತ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.ಮಳೆಯ ಅಭಾವದಿಂದ ಜಮೀನುಗಳಲ್ಲಿ ಬೆಳೆಗಳು ಒಣಗುತ್ತಿದ್ದು, ರೈತರು ಹಾಕಿರುವ ಬಂಡವಾಳವೇ ಮರಳದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೂ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಶರಣಪ್ಪ ತಳವಾರ.ಮಂಡಲ ಅಧ್ಯಕ್ಷ ಕುಮಾರ ಚೇಂಗಟ್ಟಿ. ಪ್ರಶಾಂತ ಕದಮ್.ರೇವಣಸಿದ್ಧ ಬಡಾ.ರಾಜಶೇಖರ್ ಗುಡ್ಡದಾ.ಸದ್ದಾಮ್ ವಜೀರಗಾವ.ಜಗದೀಶ ಪಾಟೀಲ.ಮಲ್ಲಿನಾಥ್ ಪಾಟೀಲ.ಭೀಮರಾಯ ಮಲಘಣ. ಶಿವರಾಜ ಪಾಟೀಲ. ಜಗನಾಥ ತೇಲಿ.ಶಶಿಕಲಾ ಟೆಂಗಳಿ.ಮಲ್ಲು ಮರಗುತ್ತಿ.ಗೋಪಾಲರಾವ ಕಟೀಮನಿ.ಸೇರಿದಂತೆ ಅನೇಕರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    56 min ago
  • ಕಲಬುರಗಿ- ನೀರಿಗಾಗಿ ಕೈ ಶಾಸಕಿ ಮನೆ ಮುಂದೆ ಸಾರ್ವಜನಿಕರ ಪ್ರತಿಭಟನೆ ಕಲಬುರಗಿ:ನೀರು ಪೂರೈಕೆಯಾಗದಿದ್ದಕ್ಕೆ ಕೈ ಶಾಸಕಿ ಕನೀಜ್ ಫಾತಿಮಾ ಬೇಗಂ ಮನೆ ಮುಂದೆ ದಿಡೀರ್ ಪ್ರತಿಭಟನೆ ಮಾಡಲಾಯಿತು. ವಾಡ್೯ ನಂ. 15, 16 ರಲ್ಲಿ ಸಮರ್ಪಕವಾಗಿ ನೀರು ಪೂರೈಕೆ ಆಗ್ತಿಲ್ಲ ಎಂದು ತಾಹೇರ್ ಅಲಿ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಿ ಮನೆಗೆ ಮುತ್ತಿಗೆ ಹಾಕಿಲಾಯಿತು. ಮೂರು ಗಂಟೆಗಳ ಕಾಲ ಶಾಸಕಿ ಮನೆ ಮುಂದೆ ಹೈ ಡ್ರಾಮಾ ನಡರದಿದಗದು ಸಾರ್ವಜನಿಕರಿಂದ ತೀವ್ರ ವಾಗ್ವಾದ ನಡೆಯಿತು, ಸ್ಥಳಕ್ಕೆ ಬಂದ ಪೋಲಿಸರು ನಂತರ ಪರಿಸ್ಥಿತಿ ತಿಳಿಗೊಳಿಸಿದರು. ನೀರು ಕೊಡದ ಶಾಸಕಿ ಫಾತಿಮಾ ಮಗನಿಗೆ ತರಾಟೆಗೆ ತೆಗೆದುಕೊಂಡ ಜನರು ತಕ್ಷಣವೇ ನೀರು ಬಿಡುವಂತೆ ಆಗ್ರಹಿಸಿದರು. ನೀರು ಪೂರೈಕೆ ಮಾಡೊದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಾಸು ಪಡೆಯಲಾಯಿತು
    1
    ಕಲಬುರಗಿ- ನೀರಿಗಾಗಿ ಕೈ ಶಾಸಕಿ ಮನೆ ಮುಂದೆ  ಸಾರ್ವಜನಿಕರ ಪ್ರತಿಭಟನೆ
ಕಲಬುರಗಿ:ನೀರು ಪೂರೈಕೆಯಾಗದಿದ್ದಕ್ಕೆ ಕೈ ಶಾಸಕಿ ಕನೀಜ್ ಫಾತಿಮಾ ಬೇಗಂ ಮನೆ ಮುಂದೆ ದಿಡೀರ್ ಪ್ರತಿಭಟನೆ ಮಾಡಲಾಯಿತು. ವಾಡ್೯ ನಂ. 15, 16 ರಲ್ಲಿ ಸಮರ್ಪಕವಾಗಿ ನೀರು ಪೂರೈಕೆ ಆಗ್ತಿಲ್ಲ ಎಂದು ತಾಹೇರ್ ಅಲಿ ನೇತೃತ್ವದಲ್ಲಿ 
ಕಾಂಗ್ರೆಸ್ ಶಾಸಕಿ ಮನೆಗೆ ಮುತ್ತಿಗೆ ಹಾಕಿಲಾಯಿತು.
ಮೂರು ಗಂಟೆಗಳ ಕಾಲ ಶಾಸಕಿ ಮನೆ ಮುಂದೆ ಹೈ ಡ್ರಾಮಾ ನಡರದಿದಗದು
ಸಾರ್ವಜನಿಕರಿಂದ ತೀವ್ರ ವಾಗ್ವಾದ ನಡೆಯಿತು, ಸ್ಥಳಕ್ಕೆ ಬಂದ ಪೋಲಿಸರು ನಂತರ ಪರಿಸ್ಥಿತಿ ತಿಳಿಗೊಳಿಸಿದರು.
ನೀರು ಕೊಡದ ಶಾಸಕಿ ಫಾತಿಮಾ ಮಗನಿಗೆ ತರಾಟೆಗೆ ತೆಗೆದುಕೊಂಡ ಜನರು ತಕ್ಷಣವೇ ನೀರು ಬಿಡುವಂತೆ ಆಗ್ರಹಿಸಿದರು. ನೀರು ಪೂರೈಕೆ ಮಾಡೊದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಾಸು ಪಡೆಯಲಾಯಿತು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.