Shuru
Apke Nagar Ki App…
ನಾಡಿನ ಎಲ್ಲಾ ಅಕ್ಕ ತಂಗಿಯರಗೆ ಹಾಗು ಅಣ್ಣ ತಮಂದಿರಗೆ ರಕ್ಷಾ ಬಂಧನದ ಅಡ್ವನ್ಸ ರಾಕಿ ಹಬ್ಬದ ಸುಭಾಶಗಳು
Sharanugouda Patil
ನಾಡಿನ ಎಲ್ಲಾ ಅಕ್ಕ ತಂಗಿಯರಗೆ ಹಾಗು ಅಣ್ಣ ತಮಂದಿರಗೆ ರಕ್ಷಾ ಬಂಧನದ ಅಡ್ವನ್ಸ ರಾಕಿ ಹಬ್ಬದ ಸುಭಾಶಗಳು
More news from ಕರ್ನಾಟಕ and nearby areas
- ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಿದ ಸಚಿವ ವಿಜಯಾನಂದ ಕಾಶಪ್ಪನವರ ಹೊಲಿಗೆ ಯಂತ್ರ ವಿತರಿಸಿದ ಸಚಿವ ವಿಜಯಾನಂದ ಕಾಶಪ್ಪನವರ ಗ್ರಾಮೀಣ ಕೈಗಾರಿಕೆ ಜಿಲ್ಲಾ ಪಂಚಾಯತ್ ಬಾಗಲಕೋಟೆ ಕಚೇರಿಯಿಂದ ಕೊಡ ಮಾಡುವ 2025 26ನೇ ಸಾಲಿನ ಹೊಲಿಗೆ ಯಂತ್ರಗಳನ್ನು ಹುನಗುಂದ ಮತಕ್ಷೇತ್ರದ ಫಲಾನುಭವಿಗಳಿಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ವಿಜಯಾನಂದ ಕಾಶಪ್ಪನವರ ವಿತರಣೆ ಮಾಡಿದರು. ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನ ವಿತರಣೆ ಮಾಡಿ ಮಾತನಾಡಿದ ಸಚಿವ ವಿಜಯಾನಂದ ಕಾಶಪ್ಪನವರ ಸ್ವಂತ ಉದ್ಯೋಗದ ಮೂಲಕ ಮಹಿಳೆಯರು ಸ್ವಾಲಂಬನೆ ಬದುಕು ಸಾಗಿಸಲು ಅನುಕೂಲವಾಗಲೆಂದು ನಮ್ಮ ಸರ್ಕಾರ ಈ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡುತ್ತಿದೆ ಎಂದರು ಈ ಸಂದರ್ಭದಲ್ಲಿ ಹುನಗುಂದ ಮತಕ್ಷೇತ್ರದ ಫಲಾನುಭವಿಗಳು, ಕಾಂಗ್ರೆಸ್ ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಸಾರ್ವಜನಿಕರು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.4
- ಸರಕಾರಿ ಶಾಲೆಯ ನೂತನ ಮೂರು ಕೊಠಡಿಗಳನ್ನು ಉದ್ಘಾಟಿಸಿದ ಸಚಿವ ಕಾಶಪ್ಪನವರ ಇಳಕಲ್ : ಇಲ್ಲಿನ ಆದಿ ಬಸವನಗರದ ಸರಕಾರಿ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೩-೨೪ ನೇ ಸಾಲಿನ ಮುಖ್ಯಮಂತ್ರಿಗಳ ಐದು ಕೋಟಿ ವಿಶೇಷ ಅನುದಾನದ ಅಡಿ ನೂತನ ಮೂರು ಕೊಠಡಿಗಳ ನಿರ್ಮಾಣ ಹಾಗೂ ರಾಜ್ಯವಲಯ ಮುಂದುವರೆದ ಅನುದಾನ ಅಡಿ ನೂತನ ಒಂದು ಕೊಠಡಿ ಉದ್ಘಾಟನೆಯನ್ನು ಸಣ್ಣ ಕೈಗಾರಿಕಾ, ಸಾರ್ವಜನಿಕ ಉದ್ಯಮಗಳ ಸಚಿವ ವಿಜಯಾನಂದ ಕಾಶಪ್ಪನವರ ಗುರುವಾರ ನೆರವೇರಿಸಿದರು. ಈ ಸಮಯದಲ್ಲಿ ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಚಿಂಚಮಿ, ಎಸ್.ಡಿ.ಎಂ,ಸಿ. ಅಧ್ಯಕ್ಷ ಸಿದ್ದಪ್ಪ ನರಗುಂದ, ನಗರಸಭೆ ಆಯುಕ್ತ ಶ್ರೀನಿವಾಸ ಜಾಧವ ಮತ್ತು ನಗರಸಭೆ ಸದಸ್ಯರು ಮತ್ತು ಪಕ್ಷದ ಮುಖಂಡರು ಇದ್ದರು.2
- 187 ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆಯನ್ನು ಹಿರಿಯ ವರದಿಗಾರರಾದ ಶ್ರೀಶೈಲ ಬಿರಾದಾರ ಉದ್ಘಾಟಿಸಿದರು1
- ಲೋಕಕಲ್ಯಾಣಕ್ಕಾಗಿ ಸುರಪುರ ತಾಲೂಕಿನ ದೇವಪುರದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನದವರೆಗೆ ಸರ್ವಧರ್ಮ ಪಾದಯಾತ್ರೆ ಸುರಪುರ : ಹೌದು ಸುರಪುರ ತಾಲೂಕಿನ ದೇವಪುರ ಗ್ರಾಮದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನಕ್ಕೆ ಸರ್ವ ಧರ್ಮದ ವತಿಯಿಂದ ಭಕ್ತಿ ಪೂರ್ವಕ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತು. ಶ್ರೀ ರವಿ ಮುತ್ಯಾ ದೇವಪುರ ಹಾಗೂ ಶ್ರೀ ನಾಗರಾಜ ಮುತ್ಯಾ ದೇವಪುರ ಅವರ ದಿವ್ಯ ನೇತೃತ್ವದಲ್ಲಿ ಈ ಪಾದಯಾತ್ರೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯಿತು. ಈ ಪಾದಯಾತ್ರೆಯಲ್ಲಿ ವಿವಿಧ ಧರ್ಮಗಳ ಭಕ್ತರು ಪಾಲ್ಗೊಂಡು ಶ್ರೀ ಮೌನೇಶ್ವರ ದೇವರ ಕೃಪೆಗೆ ಪಾತ್ರರಾದರು1
- ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಸ್ಮರಣಾರ್ಥ ಆಚರಿಸಲಾಗುವ ಈದ್ ಮೀಲಾದ್ ಹಬ್ಬವನ್ನು ತಾಳಿಕೋಟಿಯ ಆಶ್ರಯ ಕಾಲೋನಿ ಯಂಗ್ ಕಮಿಟಿ ವತಿಯಿಂದ ಬಡಾವಣೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಳಿಕೋಟಿಯ ಶ್ರೀ ಖಾಸ್ಗತೇಶ್ವರ ಮಠದ ಪರಮಪೂಜ್ಯ ಶ್ರೀ ಸಿದ್ದಲಿಂಗ ದೇವರು ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ಜಗತ್ತಿಗೆ ಬಂದ ಎಲ್ಲಾ ಸಂತರು, ಶರಣರು ಹಾಗೂ ಮಹಾಪುರುಷರು ಮಾನವ ಸಮಾಜಕ್ಕೆ ಬದುಕುವ ದಾರಿಯನ್ನು ತೋರಿಸಿದ್ದಾರೆ. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯುವ ಅಗತ್ಯವಿದೆ ಎಂದು ಹೇಳಿದರು. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಜೈಭೀಮ ಮುತ್ತಗಿ ಮಾತನಾಡಿ, ಪ್ರವಾದಿ ಮಹಮ್ಮದರು ಜಗತ್ತಿಗೆ ಶಾಂತಿ, ಪ್ರೀತಿ ಹಾಗೂ ಭಾತೃತ್ವದ ಸಂದೇಶವನ್ನು ನೀಡಿದ್ದಾರೆ. ಮಾನವ ಏಕತೆ ಮತ್ತು ಸಮಾನತೆಗಾಗಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅವರ ಬದುಕಿನ ಆದರ್ಶಗಳನ್ನು ನಾವೆಲ್ಲರೂ ಪಾಲಿಸುವ ಅಗತ್ಯವಿದೆ ಎಂದರು. ಕಾರ್ಯಕ್ರಮವನ್ನು ಅಲ್ಲಾಭಕ್ಷ ಚಳ್ಳಿಗಿಡದ ಅವರು ಸುಂದರವಾಗಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಕಟ್ಟಿಮನಿ, ತಾಳಿಕೋಟಿ ಪಿಎಸ್ಐ ಶ್ರೀಮತಿ ಜ್ಯೋತಿ ಕೋತ್, ಮುಸ್ಲಿಂ ಸಮಾಜದ ಯುವ ಮುಖಂಡ ನಿರಂಜನಶಾ ಮಕಾನದಾರ, ದಲಿತ ಮುಖಂಡ ಮುತ್ತಪ್ಪ ಚಮಲಾಪೂರ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮಹೆಬೂಬ ಕೆಂಬಾವಿ, ಆಶ್ರಯ ಕಾಲೋನಿ ಯಂಗ್ ಕಮಿಟಿ ಅಧ್ಯಕ್ಷ ರಾಜು ಚಿತ್ತರಗಿ, ಉಪಾಧ್ಯಕ್ಷ ಖಾಜಾ ಪಟೇಲ್ ಪಟೇಲ, ಎಸ್‌ಡಿಎಂಸಿ ಅಧ್ಯಕ್ಷ ಬುಡ್ಡಾ ಏಕೀನ, ಮಲಿಕ್ ಪಟೇಲ್ ಪಟೇಲ್, ದಾವಲಸಾಬ ಡೋಣಿ, ಮಾರುತಿ ಸಂಘದ ಅಧ್ಯಕ್ಷ ತೋಟಪ್ಪ ಏವೂರ, ಲಕ್ಷ್ಮಿಕಾಂತ ಬಡಿಗೇರ, ಇಮಾಮಸಾಬ ಕಾಳಗಿ, ಲಕ್ಷ್ಮಣ ಏವೂರ, ಲಾಲಸಾಬ ಅಂಬಳನೂರ ಸೇರಿದಂತೆ ಆಶ್ರಯ ಕಾಲೋನಿ ಯಂಗ್ ಕಮಿಟಿಯ ಪದಾಧಿಕಾರಿಗಳು ಹಾಗೂ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು. ಈ ಮೂಲಕ ತಾಳಿಕೋಟಿಯಲ್ಲಿ ಈದ್ ಮೀಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಭಾತೃತ್ವದ ಸಂದೇಶದೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.1
- ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ1
- ಬನಶಂಕರಿದೇವಿಗೆ ಹರಕೆ ; ಇಳಕಲ್ ದಿಂದ ಪಾದಯಾತ್ರೆ ಹೊರಟ ಕಾಶಪ್ಪನವರ ಅಭಿಮಾನಿಗಳು ಬನಶಂಕರಿದೇವಿಗೆ ಹರಕೆ ; ಇಳಕಲ್ ದಿಂದ ಪಾದಯಾತ್ರೆ ಹೊರಟ ಕಾಶಪ್ಪನವರ ಅಭಿಮಾನಿಗಳು ಇಳಕಲ್: ವಿಜಯಾನಂದ ಕಾಶಪ್ಪನವರ ಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ, ಈ ಹಿಂದೆ ಹೊತ್ತಿದ್ದ ಹರಕೆ ತೀರಿಸಲು ಅವರ ಅಭಿಮಾನಿಗಳು ಇಳಕಲ್ ದಿಂದ ಬನಶಂಕರಿ ದೇವಿಗೆ ಪಾದಯಾತ್ರೆ ಹೊರಟರು.4
- ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಾಗಲಕೋಟೆ ನಗರದ ಉಪ್ಪರ ಮೊಹಲ್ಲಾದಲ್ಲಿ ಸ್ಥಬ್ದ ಚಿತ್ರ ಪ್ರದರ್ಶನ1
- ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ1