Shuru
Apke Nagar Ki App…
ಸುಟ್ಟಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವಿದ್ಯಾರ್ಥಿಯ ಸಾವಿನ ಪ್ರಕರಣದ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿ, ಸಿಬ್ಬಂದಿಗಳ ಸಭೆ ನಡೆಸಿ ಅಲ್ಲಿನ ಆಗುಹೋಗುಗಳ ಕುರಿತು ಸಮಗ್ರ ಮಾಹಿತಿ ಪಡೆದ ಶಾಸಕರು ಶ್ರೀ ಮಹೇಂದ್ರ ತಮ್ಮಣ್ಣವರ ಅವರು. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕು ಸುಟ್ಟಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವಿದ್ಯಾರ್ಥಿಯ ಸಾವಿನ ಪ್ರಕರಣದ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿ, ಸಿಬ್ಬಂದಿಗಳ ಸಭೆ ನಡೆಸಿ ಅಲ್ಲಿನ ಆಗುಹೋಗುಗಳ ಕುರಿತು ಸಮಗ್ರ ಮಾಹಿತಿ ಪಡೆದ ಶಾಸಕರು ಶ್ರೀ ಮಹೇಂದ್ರ ತಮ್ಮಣ್ಣವರರವರು. ಮುಂದೆ ಇಂತಹ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಶೈಕ್ಷಣಿಕ ವಾತಾವರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಎಚ್ಚರಿಕೆ ನ್ಯೂಸ್ 24×7

More news from ಕರ್ನಾಟಕ and nearby areas
- नृसिंहवाडी येथे उद्या नारळी पौर्णिमा निमित्त भाविकांची गर्दी पाहायला मिळते, गुरूवार पासून लोकांच्या रांगा पाहायला मिळतात नृसिंहवाडी येथे नारळी पौर्णिमा निमित्त भाविकांची गर्दी पाहायला मिळते गुरूवार पासून लोकांच्या रांगा लागल्या होत्या दत्तगुरु श्री दत्तात्रेय यांच्या दर्शनासाठी गर्दी मोठ्या संख्येने उपस्थित होती, प्रतिनिधी डॉ अनिल माने सरकार चंदुरकर2
- Supreme Court: Interim Protection Does Not Bar Filing of Chargesheet. Case: Arun Kumar Mandal v. State of Jharkhand *Appeal (Crl.) No(s). 2130/2026 Supreme Court: Interim Protection Does Not Bar Filing of Chargesheet. Case: Arun Kumar Mandal v. State of Jharkhand *Appeal (Crl.) No(s). 2130/2026 to subscribe my channel1
- माकडाचा आक्रोश मुळे जनतेला भिती वाटत आहे, त्यामुळे सरकारने व वन विभागाने लवकर दाद घेतली पाहिजे खचनाळ ता निपाणी जिल्हा बेळगावी येथे माकडाचा सुळसुळाट शेतातील पिकाची लुसकान शाळे विध्यार्थी याना दशहत निर्माण होत, असल्यामुळे जनतेतून भितीचे वातावरण होत आहे,1
- ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕನ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಭಾಸ್ಕರ ರಾವ್ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಜೊತೆಯಲ್ಲಿ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ನಡೆಯಿತು. 1994 ರಲ್ಲಿ ಕಲಿತ ಸುಮಾರು 26 ಜನ ಗೆಳೆಯರನ್ನು ಪೂಜೆಗೆ ಕರೆಯಿಸಿ ಒಟ್ಟಾಗಿ ಪೂಜೆ ನೆರೆವೇರಿಸಿದರು, ನಂತರ ಎಲ್ಲಾ ಗೆಳೆಯರು ಪ್ರಸ್ತುತ ತಾವು ಮಾಡುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿದರು1
- ಅಥಣಿ : ಕಬ್ಬಿಗೆ 6500 ರೇಟ್ ಕೊಡು ಸಲುವಾಗಿ ಪ್ರಲ್ಹಾದ ಜೋಶಿ ಮನೆಗೆ ಮುತ್ತಿಗೆ..! ಅಥಣಿ : ಕಬ್ಬಿಗೆ 6500 ರೇಟ್ ಕೊಡು ಸಲುವಾಗಿ ಪ್ರಲ್ಹಾದ ಜೋಶಿ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘದ ಶಶಿಕಾಂತ ಪಡಸಲಗಿ ಹೇಳಿಕೆ1
- ಜನಜಾಗೃತಿಗಾಗಿ ಮೋಟಾರ್ ಬೈಕ್ ಜಾಥಾ !ಗ್ರಾಮೀಣರಿಗೆ ಉದ್ಯೋಗದ ಜೊತೆಗೆ ಅಭಿವೃದ್ಧಿ ಕಾಮಗಾರಿಗಳ ಅವಕಾಶ ! ಗ್ರಾಮದ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ: ಮಲ್ಲಿಕಾರ್ಜುನ ಬಡಗೇರ1
- ಸಚಿವಸ್ಥಾನದ ಬಗ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಏನು ಹೇಳಿದಾರೆ ಕೇಳಿ ಬೆಳಗಾವಿ ಇಂದು ಪತ್ರಿಕಾ ಹೇಳಿಕೆ ನೀಡಿರುವ ಲಕ್ಷ್ಮೀ ಹೆಬ್ಬಾಳಕರ ಅವರು ಸಚಿವ ಸ್ಥಾನದ ಬಗ್ಗೆ ಮಾಹಿತಿ ನೀಡಿದ್ದಾರೆ1
- ಕುಡಚಿ ಮತಕ್ಷೇತ್ರದ ಸುಟ್ಟಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಶಾಸಕ ಮಹೇಶ ತಮ್ಮಣವರ ಸುಟ್ಟಟ್ಟಿ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವಿಧ್ಯಾರ್ಥಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದರು.1