Shuru
Apke Nagar Ki App…
ಶಿಡ್ಲಘಟ್ಟ ತಾಲೂಕಿನ ಕೊತ್ತನೂರು ಹಾಲು ಉತ್ಪಾದಕರ ಸಹಕಾರ ಸಂಘ ಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ತೆಕ್ಕೆಗೆ
Venu Gopal
ಶಿಡ್ಲಘಟ್ಟ ತಾಲೂಕಿನ ಕೊತ್ತನೂರು ಹಾಲು ಉತ್ಪಾದಕರ ಸಹಕಾರ ಸಂಘ ಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ತೆಕ್ಕೆಗೆ
More news from ಕರ್ನಾಟಕ and nearby areas
- Post by Venu Gopal1
- *ಚಿಂತಾಮಣಿ ಬ್ರೇಕಿಂಗ್* *ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ನೋಡಲೇಬೇಕಾದ ಸ್ಟೋರಿ* ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರಿಗೆ ಇಲ್ಲ ರಕ್ಷಣೆ . *ಕರ್ತವ್ಯ ನಿರತ ಮಹಿಳಾ ಪಿಎಸ್ಐ ನಾಗಮ್ಮ ಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನ* . ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ಘಟನೆ . ಚಿಂತಾಮಣಿ ಗ್ರಾಮಾಂತರ ಠಾಣೆಯ ಪಿಎಸ್ಐ ನಾಗಮ್ಮ ಹಾಗೂ ಜೀಪ್ ತಾಲಕ ವೇಣುಗೋಪಾಲ್ ಮೇಲೆ ಹಲ್ಲೆಗೆ ಯತ್ನ . *ಹಲ್ಲೆಗೆ ಯತ್ನಿಸಿದ ವೀಡಿಯೋ ಕೃತಿ ನ್ಯೂಸ್ ಕನ್ನಡ ಗೆ ಲಭ್ಯ* ರಾತ್ರಿ 12.40 ಆದ್ರೂ ಹೋಟೆಲ್ ತೆರೆದಿದ್ದನ್ನ ಪ್ರಶ್ನಿಸಿದ್ದಕ್ಕೆ ಕ್ಯಾತೆ ತೆಗೆದ ಪುಂಡರು... ಕ್ಯಾತೆ ತೆಗೆದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅಂತಲೂ ಲೆಕ್ಕಿಸದೆ ದಮ್ಕಿ ಹಾಕಿ ಹಲ್ಲೆಗೆ ಯತ್ನ . ಏಪ್ರಿಲ್ 3 ರಂದು ಬೆಳಗಿನ ಜಾವ 12.40 ರಲ್ಲಿ ನಡೆದ ಘಟನೆ *ನಾಗೇಂದ್ರ , ನವೀನ್ , ಪುನೀತ್ ಹಾಗೂ ನರೇಂದ್ರ ಪಿಎಸ್ಐ ಮೇಲೆ ಹಲ್ಲೆಗೆ ಯತ್ನಿಸಿದ ದಮ್ಕಿ ವೀರರು..* ಘಟನೆಯಾಗಿ ಮೂರು ದಿನ ಕಳೆದರೂ ಆರೋಪಿಗಳ ಬಂಧನ ಆಗಿಲ್ಲ . ಮಹಿಳಾ ಪಿಎಸ್ಐ ಮೇಲೆ ಹಲ್ಲೆಯಾದ್ರೂ ಪ್ರಕರಣ ಮುಚ್ಚಿಹಾಕಲು ಯತ್ನ ಮಾಡಿದ್ರಾ ಹಿರಿಯ ಪೊಲೀಸ್ ಅಧಿಕಾರಿಗಳು . *ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಪೊಲೀಸ್ ಕಾನ್ಸ್ಟೆಬಲ್ ಮೇಲೆ ಆದ್ರೂ ಕ್ರಮ ಆಗಿಲ್ಲ ಯಾಕೆ?*.. *ರಾಜಕೀಯ ಒತ್ತಡಕ್ಕೆ ಮಣಿದರಾ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು.* ಚಿಕ್ಕಬಳ್ಳಾಪುರ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳ ನಡೆ ಬಗ್ಗೆ ಅನುಮಾನ . ಆರೋಪಿಗಳ ವಿರುದ್ಧ ಎಫ್ ಐ ಆರ್ ಹಾಕಿ ಸುಮ್ಮನಾದ ಪೊಲೀಸರು . ಆಲಂಬಗಿರಿಯ ನಾಗೇಂದ್ರ , ನವೀನ್ , ಪುನೀತ್ ಹಾಗೂ ನರೇಂದ್ರ ವಿರುದ್ಧ ಎಫ್ ಐ ಆರ್ ದಾಖಲು . ಎಫ್ ಐಆರ್ ಮಾಡಿ ಗಪ್ ಚುಪ್ ಆದ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು . ಅನುಮಾನ ಹುಟ್ಟಿಸುತ್ತಿದೆ ಪೊಲೀಸ್ ಅಧಿಕಾರಿಗಳ ನಡೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು4
- ನೆಲಮಂಗಲ SSLC ಪರೀಕ್ಷೆ ಫಲಿತಾಂಶಕ್ಕೂ ಮೊದಲೇ ಯುವತಿ ಆತ್ಮಹತ್ಯೆ ಪರೀಕ್ಷೆಯಲ್ಲಿ ಫೇಲಾಗುವ ಭಯದಲ್ಲಿ ಯುವತಿ ಆತ್ಮಹತ್ಯೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ಘಟನೆ ಅನು(16) ಆತ್ಮಹತ್ಯೆ ಮಾಡಿಕೊಂಡ ಯುವತಿ ಗೋವಿಂದರಾಜು-ಪುಷ್ಪಲತಾ ದಂಪತಿಗಳ ಪುತ್ರಿ ಅನು ಮನೆಯ ಫ್ಯಾನಿಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಪರೀಕ್ಷೆ ವಿಷಯದಲ್ಲಿ ಮನನೊಂದಿದ್ದ ಯುವತಿ ಪೋಷಕರು ಕೆಲಸಕ್ಕೆ ತೆರಳಿದ್ದ ವೇಳೆ ಘಟನೆ ತಂದೆ ಕೆಲಸ ಮುಗಿಸಿ ಮನೆಗೆ ಬಂದಾಗ ಘಟನೆ ಬೆಳಕಿಗೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.2
- ಯರ್ಲಂಪಳ್ಳಿಯಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರಕ್ಕೆ ಚಾಲನೆ – ರಮೇಶ್ ಕುಮಾರ್ ಸಮಾಜ ಸೇವೆ ಸಂದೇಶ!1
- ಕೋಲಾರ: ತಾಲೂಕಿನ ಸುಗಟೂರು ಹೋಬಳಿಯ ಬೈಪನಹಳ್ಳಿ ಗ್ರಾಮದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ 119ನೇ ಜನ್ಮದಿನದ ಜಯಂತೋತ್ಸವವನ್ನು ಗ್ರಾಮಸ್ಥರು ಅತ್ಯಂತ ಸಡಗರ-ಸಂಭ್ರಮದಿಂದ ಅದ್ದೂರಿಯಾಗಿ ಆಚರಿಸಿದರು. ಕಾರ್ಯಕ್ರಮದ ಮುಖ್ಯಾಂಶಗಳು: ಗ್ರಾಮದಲ್ಲಿ ಬೆಳಿಗ್ಗೆಯಿಂದಲೇ ಸಂಭ್ರಮದ ವಾತಾವರಣ ಮನೆಮಾಡಿತ್ತು. ಜಗಜೀವನ್ ರಾಮ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಗ್ರಾಮಸ್ಥರು, ನಂತರ ಕೋಲಾರ ನಗರಕ್ಕೆ ಪಲ್ಲಕ್ಕಿ ಉತ್ಸವವನ್ನು ಕಳುಹಿಸಿಕೊಡುವ ಮೂಲಕ ವಿಶೇಷವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು. ಆದರ್ಶಗಳನ್ನು ಪಾಲಿಸೋಣ: ಕಾರ್ಯಕ್ರಮದಲ್ಲಿ ಮುಖಂಡರಾದ ಪಿಳ್ಳಪ್ಪ ಮಾತನಾಡಿ, "ದೇಶದ ಅಭಿವೃದ್ಧಿಗೆ ಮತ್ತು ಬಡವರ ಹಸಿವು ನೀಗಿಸಲು ಶ್ರಮಿಸಿದ ಬಾಬು ಜಗಜೀವನ್ ರಾಮ್ ಅವರ ಜೀವನ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಬೇಕು. ಅವರ ಸಾಧನೆ, ಸರಳತೆ ಮತ್ತು ಬಡವರ ಪರವಾದ ಕಾಳಜಿಯನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ನಡೆ-ನುಡಿಗಳು ಸಮಾಜಕ್ಕೆ ದಾರಿದೀಪ," ಎಂದು ತಿಳಿಸಿದರು. ಭಾಗವಹಿಸಿದ ಗಣ್ಯರು: ಈ ಸಂಭ್ರಮಾಚರಣೆಯಲ್ಲಿ ಪ್ರಮುಖರಾದ: ಎಸ್. ಪಾಪಣ್ಣ (ಮಾಜಿ ಸದಸ್ಯರು) ನಾರಾಯಣಪ್ಪ, ವೆಂಕಟೇಶಪ್ಪ ನಾಗೇಶ್, ನಾರಾಯಣಸ್ವಾಮಿ ಮಂಜುನಾಥ್, ಕೃಷ್ಣಪ್ಪ ಕದಿರಪ್ಪ, ದಿವಾಕರ ನರಸಿಂಹ, ಕಾರ್ತಿಕ್, ಕಿರಣ್, ನವೀನ್ ಸೇರಿದಂತೆ ಗ್ರಾಮದ ನೂರಾರು ಮುಖಂಡರು ಹಾಗೂ ಯುವಕರು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.1
- KOLAR KI.AWAAZ KOUSAR NEWS1
- ಬಣ್ಣಿಸಿದರು. . ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು1
- ಹೊಸಕೋಟೆ ರಾಮೇಶ್ವರಸ್ವಾಮಿ, ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಶಾಸಕ ಭೈರತಿ ಬಸವರಾಜ್ ಸಂಕಲ್ಪ. ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಂಕಲ್ಪ ಮಾಡಿದ್ದೇನೆ ಎಂದ ಬಸವರಾಜ್. ಇನ್ನೂ ಎರಡು ವರ್ಷಗಳ ಕಾಲ ವಿರೋಧ ಪಕ್ಷದಲ್ಲ ನಾವು ಇರಬೇಕು. ಮುಂದಿನ ದಿನಗಳಲ್ಲಿ ಜನರ ಆಶೀರ್ವಾದವನ್ನ ಕೇಳ್ತಿದ್ದೀವಿ. ಜನರ ನ್ಯಾಯಾಲಯಕ್ಕೆ ಬಿಡ್ತೀವಿ, ಜನರು ತೀರ್ಮಾನ ಮಾಡ್ತಾರೆ. ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೀತಿದೆ. ಅಲ್ಲಿನ ಮತದಾರ ದೇವರುಗಳಲ್ಲಿ ಒಳ್ಳೆ ತೀರ್ಮಾನ ಮಾಡಿ ಅಂತ ಕೇಳಿಕೊಳ್ತಿದ್ದೀನಿ. ಈ ಹಿಂದೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೆ. ಜಾತ್ರಾ ಮಹೋತ್ಸವದಿಂದ ಚುನಾವಣೆಯಲ್ಲಿ ಭಾಗವಹಿಸಲು ಆಗಿಲ್ಲ. ಎಲ್ಲಾ ವಿಧಾನಸಭೆ ಕ್ಷೇತ್ರ ಜನತೆ ಬಳಿ ನನ್ನದೇ ಶಕ್ತಿಯನ್ನ ನಾನು ಇಟ್ಟುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಜನರ ವಿಶ್ವಾಸ ಗಳಿಸುವ ಕೆಲಸ ಬಿಜೆಪಿ ಪಕ್ಷ ಮಾಡುತ್ತೆ. ಬಿಜೆಪಿ ಅಧ್ಯಕ್ಷರು, ವಿರೋಧ ಪಕ್ಷದ ನಾಯಕರು, ಪಕ್ಷದ ಎಲ್ಲಾ ನಾಯಕರು ಇಗ್ಗೂಡಿ ಪಕ್ಷ ಅಧಿಕಾರಕ್ಕೆ ತರ್ತೀವಿ. ಭಾರತೀಯ ಜನತಾ ಪಕ್ಷವನ್ನ ಅಧಿಕಾರಕ್ಕೆ ತರವು ಸಂಕಲ್ಪ ಮಾಡ್ತೀವಿ. ಹೊಸಕೋಟೆಯ ತಾವರೆಕೆರೆ ಜಾತ್ರಾ ಮಹೋತ್ಸವದಲ್ಲಿ ಭೈರತಿ ಬಸವರಾಜು ಹೇಳಿಕೆ. .....................1