ಸಿಎಂ ಸಿದ್ದರಾಮಯ್ಯ ದಾಖಲೆ, ಖಾದ್ರಿಯವರಿಂದ ವಿಜಯೋತ್ಸವ. ಶಿಗ್ಗಾವಿ, : ದೀರ್ಘಾವಧಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿ, ಇತಿಹಾಸ ನಿರ್ಮಿಸಿರುವ సిఎం ಸಿದ್ದರಾಮಯ್ಯನವರು ಕಾಲಗರ್ಭದ ರಾಜಕೀಯ ಕೆಲಿಯಾಗಿ ಮನುಷ್ಯನ ಸಭಲೀಕರಣಕ್ಕಾಗಿ ಶ್ರಮಿಸಿದ ಅಪ್ರತಿಮ ಶಕ್ತಿ ಎಂದು ಹೆಸ್ಕಾಂ ಅಧ್ಯಕ್ಷ ಸಯ್ಯದ್ ಅಜ್ಜಂಪೀರ್ ಎಸ್. ಖಾದ್ರಿ ಹೇಳಿದರು. ಪಟ್ಟಣದ ಕಿತ್ತೂರಾಣಿ ಚನ್ನಮ್ಮ ಸರ್ಕಲ್‌ನಲ್ಲಿ ಅವರಅಭಿಮಾನಿಗಳೊಂದಿಗೆ ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ, ಸಿಹಿ ಹಂಚಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಮೇಲಿನ ಪ್ರೀತಿ, ನ್ಯಾಯದ ಬದ್ಧತೆಯಿಂದ ಆಡಳಿತ ನೀಡಿ ಜನಮನ್ನಣೆ ಗಳಿಸಿದ್ದಾರೆ, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಚಿಂತಕರಾಗಿರುವ ಅವರು, ಸಾಮಾಜಿಕ ನ್ಯಾಯದ ಮೂಲಕ ಸಾಮ್ಯತೆ ಕಾಯ್ದುಕೊಂಡಿದ್ದಾರೆ ಎಂದರು. ಕನ್ನಡ ಅಸ್ಥಿತೆಯ ಹಿತರಕ್ಷಕರಾಗಿ ಆರ್ಥಿಕ ಶಿಸ್ತು ವಿಚಾರದಲ್ಲಿ ತೋರಿರುವ ಶಕ್ತಿ ಅಪರೂಪದ್ದು, ಅವರ ಆಡಳಿತದ ಹೊಸತನದೊಂದಿಗೆ ಜನರ ಮುಂದೆ ಬರುತ್ತಾರೆ, ಅವರೊಬ್ಬ ಕ್ರಾಂತಿಕಾರಿ ಯೋಜನೆಗಳ ಜನಕರಾಗಿದ್ದಾರೆ, ರಾಜ್ಯವನ್ನು ಅತಿ ದೀರ್ಘಾವಧಿ ಕಾಲದವರಗೆ ಸಮರ್ಥವಾಗಿ ಮುನ್ನಡಿಸಿದ ಅವರು, ಈ ದಾಖಲೆ ಮಾಡುವ ದಿನವೇ ನಮ್ಮ ಜಿಲ್ಲೆಗೆ ಆಗಮಿಸಿದ್ದು, ನನಗೆ ವಯಕ್ತಿಕವಾಗಿ ಮತ್ತಷ್ಟು ಉತ್ಸಾಹವನ್ನು ನೀಡಿದೆ. ಅವರ ಮಾರ್ಗದರ್ಶನದಲ್ಲಿ ನಮ್ಮ ಹೆಸ್ಕಾಂ ಇಲಾಖೆ ರಾಜ್ಯದ ಜನರ ಸೇವೆ ಮಾಡುತ್ತಿದೆ. ಶೋಷಿತರ ಧ್ವನಿ ಮತ್ತು ಸಾಮಾಜಿಕ ನ್ಯಾಯದ ಹರಿಕಾರರಾದ ಅವರು ನುಡಿದಂತೆ ನಡೆದವರಾಗಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಅಂದರೆ ೧೬ ಬಜೆಟ್ ಮಂಡಿಸಿರುವ ಅಪ್ರತಿಮ ದಾಖಲೆ ಅವರದ್ದಾಗಿದೆ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಮಂಜುನಾಥಮಣ್ಣವರ, ಅಣ್ಣಪ ಕೋಣಪ್ಪನವರ, ಬಾಬಾ ಹುಸೇನ್ ಗೌಡಗೇರಿ, ಇಸ್ಮಾಯಿಲ್ ಅಕ್ಕಿ, ಅರ್ಜುನ ಕಟಗಿ, ವಿಠಲ್ ಜೀವಾಜಿ, ಮಹಾಂತೇಶ ಕೊಂಡಾಯಿ, ರಹೀಮ್ ಮಲ್ಲೂರ ಸೇರಿದಂತೆ ಅಭಿಮಾನಿಗಳು ಇದ್ದರು.
ಸಿಎಂ ಸಿದ್ದರಾಮಯ್ಯ ದಾಖಲೆ, ಖಾದ್ರಿಯವರಿಂದ ವಿಜಯೋತ್ಸವ. ಶಿಗ್ಗಾವಿ, : ದೀರ್ಘಾವಧಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿ, ಇತಿಹಾಸ ನಿರ್ಮಿಸಿರುವ సిఎం ಸಿದ್ದರಾಮಯ್ಯನವರು ಕಾಲಗರ್ಭದ ರಾಜಕೀಯ ಕೆಲಿಯಾಗಿ ಮನುಷ್ಯನ ಸಭಲೀಕರಣಕ್ಕಾಗಿ ಶ್ರಮಿಸಿದ ಅಪ್ರತಿಮ ಶಕ್ತಿ ಎಂದು ಹೆಸ್ಕಾಂ ಅಧ್ಯಕ್ಷ ಸಯ್ಯದ್ ಅಜ್ಜಂಪೀರ್ ಎಸ್. ಖಾದ್ರಿ ಹೇಳಿದರು. ಪಟ್ಟಣದ ಕಿತ್ತೂರಾಣಿ ಚನ್ನಮ್ಮ ಸರ್ಕಲ್‌ನಲ್ಲಿ ಅವರಅಭಿಮಾನಿಗಳೊಂದಿಗೆ ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ, ಸಿಹಿ ಹಂಚಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಮೇಲಿನ ಪ್ರೀತಿ, ನ್ಯಾಯದ ಬದ್ಧತೆಯಿಂದ ಆಡಳಿತ ನೀಡಿ ಜನಮನ್ನಣೆ ಗಳಿಸಿದ್ದಾರೆ, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಚಿಂತಕರಾಗಿರುವ ಅವರು, ಸಾಮಾಜಿಕ ನ್ಯಾಯದ ಮೂಲಕ ಸಾಮ್ಯತೆ ಕಾಯ್ದುಕೊಂಡಿದ್ದಾರೆ ಎಂದರು. ಕನ್ನಡ ಅಸ್ಥಿತೆಯ ಹಿತರಕ್ಷಕರಾಗಿ ಆರ್ಥಿಕ ಶಿಸ್ತು ವಿಚಾರದಲ್ಲಿ ತೋರಿರುವ ಶಕ್ತಿ ಅಪರೂಪದ್ದು, ಅವರ ಆಡಳಿತದ ಹೊಸತನದೊಂದಿಗೆ ಜನರ ಮುಂದೆ ಬರುತ್ತಾರೆ, ಅವರೊಬ್ಬ ಕ್ರಾಂತಿಕಾರಿ ಯೋಜನೆಗಳ ಜನಕರಾಗಿದ್ದಾರೆ, ರಾಜ್ಯವನ್ನು ಅತಿ ದೀರ್ಘಾವಧಿ ಕಾಲದವರಗೆ ಸಮರ್ಥವಾಗಿ ಮುನ್ನಡಿಸಿದ ಅವರು, ಈ ದಾಖಲೆ ಮಾಡುವ ದಿನವೇ ನಮ್ಮ ಜಿಲ್ಲೆಗೆ ಆಗಮಿಸಿದ್ದು, ನನಗೆ ವಯಕ್ತಿಕವಾಗಿ ಮತ್ತಷ್ಟು ಉತ್ಸಾಹವನ್ನು ನೀಡಿದೆ. ಅವರ ಮಾರ್ಗದರ್ಶನದಲ್ಲಿ ನಮ್ಮ ಹೆಸ್ಕಾಂ ಇಲಾಖೆ ರಾಜ್ಯದ ಜನರ ಸೇವೆ ಮಾಡುತ್ತಿದೆ. ಶೋಷಿತರ ಧ್ವನಿ ಮತ್ತು ಸಾಮಾಜಿಕ ನ್ಯಾಯದ ಹರಿಕಾರರಾದ ಅವರು ನುಡಿದಂತೆ ನಡೆದವರಾಗಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಅಂದರೆ ೧೬ ಬಜೆಟ್ ಮಂಡಿಸಿರುವ ಅಪ್ರತಿಮ ದಾಖಲೆ ಅವರದ್ದಾಗಿದೆ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಮಂಜುನಾಥಮಣ್ಣವರ, ಅಣ್ಣಪ ಕೋಣಪ್ಪನವರ, ಬಾಬಾ ಹುಸೇನ್ ಗೌಡಗೇರಿ, ಇಸ್ಮಾಯಿಲ್ ಅಕ್ಕಿ, ಅರ್ಜುನ ಕಟಗಿ, ವಿಠಲ್ ಜೀವಾಜಿ, ಮಹಾಂತೇಶ ಕೊಂಡಾಯಿ, ರಹೀಮ್ ಮಲ್ಲೂರ ಸೇರಿದಂತೆ ಅಭಿಮಾನಿಗಳು ಇದ್ದರು.
- ಬೆಳಗಾವಿ ಬ್ರೇಕಿಂಗ್ *ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಹೆಸರಿನಲ್ಲೂ ವಂಚನೆಗಿಳಿದ ಸೈಬರ್ ಖದೀಮರು* ಪಾಲಿಕೆ ಆಯುಕ್ತರ ಹೆಸರು ಹೇಳಿ ವಾಟ್ಸಪ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಖದೀಮರು ಪಾಲಿಕೆ ಉಪ ಆಯುಕ್ತ ಉದಯ ಕುಮಾರ್ ತಳವಾರಗೆ ಆಯುಕ್ತರ ಹೆಸರಿನಲ್ಲಿ ವಾಟ್ಸಪ್ ಮೆಸೇಜ್ ಪಾಲಿಕೆ ಆಯುಕ್ತ ಕಾರ್ತಿಕ್ ಅವರ ಫೋಟೊ ಡಿಪಿ ಇಟ್ಟಿರೋ ವಾಟ್ಸಪ್ ನಿಂದ ಮೆಸೇಜ್ ಮೆಸೇಜ್ ನಲ್ಲಿ ತುರ್ತಾಗಿ 50 ಸಾವಿರ ಹಣ ಅಕೌಂಟ್‌ಗೆ ಹಾಕಿ ಎಂದು ಬೇಡಿಕೆ ನಾನು ಮೀಟಿಂಗ್‌ನಲ್ಲಿರುವೆ, ಹಣ ಹಾಕಿ ಸ್ಕ್ರೀನ್ ಶಾಟ್ ಕಳಿಸುವಂತೆ ಸಂದೇಶ ಮೆಸೇಜ್ ನೋಡಿ ಕಕ್ಕಾಬಿಕ್ಕಿ ಆದ ಉಪ ಆಯುಕ್ತ ಉದಯಕುಮಾರ್ ತಳವಾರ ಹಣ ಕೇಳಿದ ತಕ್ಷಣವೇ ಆ ನಂಬರ್‌ಗೆ ವಾಟ್ಸಪ್ ಕಾಲ್ ಮಾಡಿದ ಪಾಲಿಕೆ ಉಪ ಆಯುಕ್ತ ಕರೆ ಸ್ವೀಕರಿಸದೇ ಮೀಟಿಂಗ್‌ನಲ್ಲಿದ್ದೇನೆ ಎಂದು ವಂಚಕನಿಂದ ಸಂದೇಶ ಅನುಮಾನಗೊಂಡ ಉಪ ಆಯುಕ್ತ ಪಾಲಿಕೆ ಆಯುಕ್ತ ಕಾರ್ತಿಕಗೆ ಕರೆ ತಮ್ಮದೇ ಡಿಪಿ ಇಟ್ಟುಕೊಂಡು ಹಣ ಕೇಳ್ತಿರೋ ಮೆಸೇಜ್ ನೋಡಿ ಪಾಲಿಕೆ ಆಯುಕ್ತರೇ ಶಾಕ್ ಕೂಡಲೇ ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಉಪ ಆಯುಕ್ತ4
- ಬಾಗಲಕೋಟೆ: ಗಾಲಿ ಜನಾರ್ಧನ ರೆಡ್ಡಿ ಮನೆ ಬಳಿ ಗಲಾಟೆ ಪ್ರಕರಣ ಸಮಗ್ರ ತನಿಖೆಗೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಆಗ್ರಹ1
- ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು .1
- ಹೊಳಲ್ಕೆರೆ ಪಟ್ಟಣದಲ್ಲಿ ಇದೇ ಜನವರಿ 14 ರಂದು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾಗಿ ಶಾಸಕ ಎಂ ಚಂದ್ರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಂ ಚಂದ್ರಪ್ಪ ಅವರು ಮಾತನಾಡಿದ್ದು ಇದೇ 14 ರಂದು ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಮೈದಾನದಲ್ಲಿ ಶ್ರೀ ಗುರು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎರಡು ದಿನಗಳ ಕಾಲ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ1
- DSS ಅಂಬೇಡ್ಕರವಾದ ಸಂಘಟನೆ ನೂತನ ತಾಲೂಕಾ ಪದಾಧಿಕಾರಿಗಳ ಆಯ್ಕೆ1
- ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.1
- ಎಂ.ಐ.ಎಸ್. ಯುವ ಮುಖಂಡ ಶುಭಂ ಶೇಳಕೆ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಿ ಗಡಿಪಾರು ಮಾಡಿ ಕರವೇ ಜಿಲ್ಲಾಧ್ಯಕ್ಷ ದೀಪಕ್4
- ಬಾಗಲಕೋಟೆ: ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜ.10 ರಂದು ಸಂಜೆ 4 ಗಂಟೆಗೆ ಪದವಿ ಪ್ರದಾನ ಸಮಾರಂಭ ನಡೆಯಲಿದೆ.1
- ಭೀಕರ ಅಪಘಾತ: ಬಾಲಕಿ ಸೇರಿ ನಾಲ್ವರು ಸ್ವಾಮಿ ಅಯ್ಯಪ್ಪ ಭಕ್ತರು ಸಾವು ತುಮಕೂರಿನ :ಜಿಲ್ಲೆಯ ಕೋರ ಬಳಿ ಶುಕ್ರವಾರ ಬೆಳಗಿನ ವೇಳೆ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ (30), ಗವಿಸಿದ್ದಪ್ಪ (28)ಮೃತರು. ಅಯ್ಯಪ್ಪಸ್ವಾಮಿ ದರ್ಶನ ಮುಗಿಸಿಕೊಂಡು ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.1