logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಷನ್ ಇಂಡಿಯಾ ಪಬ್ಲಿಕ್ ಸ್ಕೂಲ್‌ಗೆ ಮತ್ತೆ ಶೇ.100 ಫಲಿತಾಂಶ... ಶ್ರೀನಿವಾಸಪುರದಲ್ಲಿ ವಿಷನ್ ಇಂಡಿಯಾ ಪಬ್ಲಿಕ್ ಸ್ಕೂಲ್ ಮತ್ತೊಮ್ಮೆ ಶೇ.100 ಫಲಿತಾಂಶ ಸಾಧಿಸಿ ಗಮನ ಸೆಳೆದಿದೆ.

5 hrs ago
user_Arunkumar H M
Arunkumar H M
ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
5 hrs ago

ವಿಷನ್ ಇಂಡಿಯಾ ಪಬ್ಲಿಕ್ ಸ್ಕೂಲ್‌ಗೆ ಮತ್ತೆ ಶೇ.100 ಫಲಿತಾಂಶ... ಶ್ರೀನಿವಾಸಪುರದಲ್ಲಿ ವಿಷನ್ ಇಂಡಿಯಾ ಪಬ್ಲಿಕ್ ಸ್ಕೂಲ್ ಮತ್ತೊಮ್ಮೆ ಶೇ.100 ಫಲಿತಾಂಶ ಸಾಧಿಸಿ ಗಮನ ಸೆಳೆದಿದೆ.

More news from ಕರ್ನಾಟಕ and nearby areas
  • ಶ್ರೀನಿವಾಸಪುರದಲ್ಲಿ ವಿಷನ್ ಇಂಡಿಯಾ ಪಬ್ಲಿಕ್ ಸ್ಕೂಲ್ ಮತ್ತೊಮ್ಮೆ ಶೇ.100 ಫಲಿತಾಂಶ ಸಾಧಿಸಿ ಗಮನ ಸೆಳೆದಿದೆ.
    1
    ಶ್ರೀನಿವಾಸಪುರದಲ್ಲಿ ವಿಷನ್ ಇಂಡಿಯಾ ಪಬ್ಲಿಕ್ ಸ್ಕೂಲ್ ಮತ್ತೊಮ್ಮೆ ಶೇ.100 ಫಲಿತಾಂಶ ಸಾಧಿಸಿ ಗಮನ ಸೆಳೆದಿದೆ.
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    5 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    2 hrs ago
  • ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವಿಧಾನ ಪರಿಷತ್ ಶಾಸಕರಾದ ಮಾನ್ಯ ಶ್ರೀ *ಎಂ.ಎಲ್.ಅನಿಲ್ ಕುಮಾರ್* ರವರು ಈ ಕೋಲಾರ ತಾಲ್ಲೂಕು ಕಾಮಧೇನಹಳ್ಳಿ ಗ್ರಾಮದಲ್ಲಿ ಕಾಮಧೇನು ಕ್ರಿಕೆಟರ್ಸ್ ವತಿಯಿಂದ ಆಯೋಜಿಸಿದ್ದ ಪಂಚಾಯಿತಿ ಕ್ರಿಕೆಟ್ ಟೂರ್ನಮೆಂಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ವೈ. ಶಿವಕುಮಾರ್, ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರು ಗೋಪಾಲಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮುರುಳಿ, ಯಲವಾರ ರಾಜಕುಮಾರ್, ಖಾದ್ರಿಪುರ ಬಾಬು, ಸೀಪೂರು ದೇವರಾಜ್ ಮತ್ತು ಮುನಿಶಾಮಿ ರೆಡ್ಡಿ, ವಿಧ್ಯಾ ಮಂಜುನಾಥ್, ಮಂಜುನಾಥ್, ವಕೀಲರು ಮಂಜುನಾಥ್, ಮಾರ್ಜೇನಹಳ್ಳಿ ರವಿ, ಚಿನ್ನಾಪುರ ನಾರಾಯಣಸ್ವಾಮಿ, ಹಾಗೂ ಇತರೆ ಮುಖಂಡರು ಉಪಸ್ಥಿತರಿದ್ದರು.
    1
    ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವಿಧಾನ ಪರಿಷತ್ ಶಾಸಕರಾದ ಮಾನ್ಯ ಶ್ರೀ *ಎಂ.ಎಲ್.ಅನಿಲ್ ಕುಮಾರ್* ರವರು
ಈ ಕೋಲಾರ ತಾಲ್ಲೂಕು ಕಾಮಧೇನಹಳ್ಳಿ ಗ್ರಾಮದಲ್ಲಿ ಕಾಮಧೇನು ಕ್ರಿಕೆಟರ್ಸ್ ವತಿಯಿಂದ ಆಯೋಜಿಸಿದ್ದ ಪಂಚಾಯಿತಿ ಕ್ರಿಕೆಟ್ ಟೂರ್ನಮೆಂಟ್  ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ವೈ. ಶಿವಕುಮಾರ್, ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರು ಗೋಪಾಲಗೌಡ,   ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮುರುಳಿ, ಯಲವಾರ ರಾಜಕುಮಾರ್, ಖಾದ್ರಿಪುರ ಬಾಬು, ಸೀಪೂರು ದೇವರಾಜ್ ಮತ್ತು ಮುನಿಶಾಮಿ ರೆಡ್ಡಿ, ವಿಧ್ಯಾ ಮಂಜುನಾಥ್, ಮಂಜುನಾಥ್, ವಕೀಲರು ಮಂಜುನಾಥ್, ಮಾರ್ಜೇನಹಳ್ಳಿ ರವಿ, ಚಿನ್ನಾಪುರ ನಾರಾಯಣಸ್ವಾಮಿ, ಹಾಗೂ ಇತರೆ ಮುಖಂಡರು ಉಪಸ್ಥಿತರಿದ್ದರು.
    user_Rownak Ali khan
    Rownak Ali khan
    Local News Reporter ಕೋಲಾರ, ಕೋಲಾರ, ಕರ್ನಾಟಕ•
    4 hrs ago
  • ಮುಳಬಾಗಿಲು ತಾಲೂಕಿನ ತಾಯಲೂರು ಗ್ರಾಮದಲ್ಲಿ ಶುಕ್ರವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕ ಸಮೃದ್ಧಿ ಮಂಜುನಾಥ್ ಪಿಡಿಒ ಅಧಿಕಾರಿ ಮುಖದ ಮೇಲೆ ಅರ್ಜಿ ಎಸೆದು ಆಕ್ರೋಶ. ವ್ಯಕ್ತಪಡಿಸಿದ್ದಾರೆ. 78 ಅರ್ಜಿಗಳ ಪೈಕಿ 56 ಅರ್ಜಿಗಳ ಕಾರ್ಯವೈಖರಿ ಬಗ್ಗೆ ದೂರು ಹಿನ್ನೆಲೆ ಗ್ರಾಮಗಳಲ್ಲಿ ಸಮಸ್ಯೆಗಳ ಸರಮಾಲೆ ಕಂಡ ಶಾಸಕರು ತಾಯಲೂರು ಪಿಡಿಒ ಶ್ರೀನಿವಾಸರೆಡ್ಡಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಗ್ರಾಮದ ನೈರ್ಮಲ್ಯ, ಅನಧಿಕೃತ ಅಂಗಡಿಗಳ ತೆರವು, ಚರಂಡಿ ಸ್ವಚ್ಛತೆ, ದೇವಾಲಯದ ಎದುರು ಮಾಂಸದ ಅಂಗಡಿಗೆಅನುಮತಿ ಸೇರಿದಂತೆ ಗ್ರಾಮಸ್ಥರಿಂದ ಹಲವು ದೂರು ಬಂದ ಹಿನ್ನೆಲೆ ಕೂಡಲೇ ಪಿಡಿಒ ವರ್ಗಾವಣೆಗೆ ಅಧಿಕಾರಿಗಳಿಗೆ ಶಾಸಕರು ತಿಳಿಸಿದ್ದಾರೆ.
    1
    ಮುಳಬಾಗಿಲು ತಾಲೂಕಿನ ತಾಯಲೂರು ಗ್ರಾಮದಲ್ಲಿ ಶುಕ್ರವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕ ಸಮೃದ್ಧಿ ಮಂಜುನಾಥ್ ಪಿಡಿಒ ಅಧಿಕಾರಿ ಮುಖದ ಮೇಲೆ ಅರ್ಜಿ ಎಸೆದು ಆಕ್ರೋಶ. ವ್ಯಕ್ತಪಡಿಸಿದ್ದಾರೆ. 78 ಅರ್ಜಿಗಳ ಪೈಕಿ 56 ಅರ್ಜಿಗಳ ಕಾರ್ಯವೈಖರಿ ಬಗ್ಗೆ ದೂರು ಹಿನ್ನೆಲೆ ಗ್ರಾಮಗಳಲ್ಲಿ ಸಮಸ್ಯೆಗಳ ಸರಮಾಲೆ ಕಂಡ ಶಾಸಕರು ತಾಯಲೂರು ಪಿಡಿಒ ಶ್ರೀನಿವಾಸರೆಡ್ಡಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಗ್ರಾಮದ ನೈರ್ಮಲ್ಯ, ಅನಧಿಕೃತ ಅಂಗಡಿಗಳ ತೆರವು, ಚರಂಡಿ ಸ್ವಚ್ಛತೆ, ದೇವಾಲಯದ ಎದುರು ಮಾಂಸದ ಅಂಗಡಿಗೆಅನುಮತಿ ಸೇರಿದಂತೆ ಗ್ರಾಮಸ್ಥರಿಂದ ಹಲವು ದೂರು ಬಂದ ಹಿನ್ನೆಲೆ ಕೂಡಲೇ ಪಿಡಿಒ ವರ್ಗಾವಣೆಗೆ ಅಧಿಕಾರಿಗಳಿಗೆ ಶಾಸಕರು ತಿಳಿಸಿದ್ದಾರೆ.
    user_SSK ಜನಪರ ಸುದ್ದಿ 91
    SSK ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    7 hrs ago
  • Post by Chand Pasha
    1
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    8 hrs ago
  • #ನಾನು ಏ.4ಕ್ಕೆ ಯುವ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ- ಉಚ್ಚಾಟನೆ ನಿರ್ಧಾರಕ್ಕೆ ಸಿಲ್ಲಿ ಎಂದ ಆಫ್ರೀನ್ ಖಾನ್
    1
    #ನಾನು ಏ.4ಕ್ಕೆ ಯುವ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ- ಉಚ್ಚಾಟನೆ ನಿರ್ಧಾರಕ್ಕೆ ಸಿಲ್ಲಿ ಎಂದ ಆಫ್ರೀನ್ ಖಾನ್
    user_True news kolar Ayub Pasha
    True news kolar Ayub Pasha
    Local News Reporter Kolar, Karnataka•
    21 hrs ago
  • ದೇವನಹಳ್ಳಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವ್ಯಕ್ತಿಯೋರ್ವ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಆರೋಪ ದೇವನಹಳ್ಳಿ ಪಟ್ಟಣದ ಆಕಾಶ್ ಆಸ್ಪತ್ರೆಯಲ್ಲಿ ನಡೆದಿರುವ ದುರ್ಘಟನೆ. ಕೋಡಗುರ್ಕಿ ಗ್ರಾಮದ ಗೌತಮ್ ಯಾದವ್ (34) ಮೃತ ದುರ್ದೈವಿ. ನಿನ್ನೆ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ. ಇಂದು ಬೆಳಗ್ಗೆ ಆಸ್ಪತ್ರೆಯ ಮೂರನೇ ಮಹಡಿಯಿಂದ ಬಿದ್ದು ಸಾವು. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರ ಆರೋಪ. ಒಬ್ಬ ಪೇಷೆಂಟ್ 3ನೇ ಮಹಡಿಗೆ ಹೋಗುವವರೆಗೂ ಸೆಕ್ಯೂರಿಟಿ ಎನ್ ಮಾಡ್ತಿದ್ರು..? ರೋಗಿಯನ್ನ ತಡೆಯುವಲ್ಲಿ ವಿಫಲರಾಗಿ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪ ಮೂರನೇ ಮಹಡಿಯ ಟೆರಸ್ ಓಪನ್ ಆಗಿರುವುದೇ ಸಾವಿಗೆ ಕಾರಣ. ಆಕಾಶ್ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಕುಟುಂಬಸ್ಥರ ಆಕ್ರೋಶ. ಸ್ಥಳಕ್ಕೆ ದೇವನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಪಟ್ಟಣದಲ್ಲಿರುವ ಆಕಾಶ್ ಆಸ್ಪತ್ರೆ ಆವರಣದಲ್ಲಿ ಘಟನೆ.
    4
    ದೇವನಹಳ್ಳಿ
ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವ್ಯಕ್ತಿಯೋರ್ವ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಆರೋಪ
ದೇವನಹಳ್ಳಿ ಪಟ್ಟಣದ ಆಕಾಶ್ ಆಸ್ಪತ್ರೆಯಲ್ಲಿ ನಡೆದಿರುವ ದುರ್ಘಟನೆ.
ಕೋಡಗುರ್ಕಿ ಗ್ರಾಮದ ಗೌತಮ್ ಯಾದವ್ (34) ಮೃತ ದುರ್ದೈವಿ.
ನಿನ್ನೆ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ.
ಇಂದು ಬೆಳಗ್ಗೆ ಆಸ್ಪತ್ರೆಯ ಮೂರನೇ ಮಹಡಿಯಿಂದ ಬಿದ್ದು ಸಾವು.
ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರ ಆರೋಪ.
ಒಬ್ಬ ಪೇಷೆಂಟ್ 3ನೇ ಮಹಡಿಗೆ ಹೋಗುವವರೆಗೂ ಸೆಕ್ಯೂರಿಟಿ ಎನ್ ಮಾಡ್ತಿದ್ರು..?
ರೋಗಿಯನ್ನ ತಡೆಯುವಲ್ಲಿ ವಿಫಲರಾಗಿ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪ
ಮೂರನೇ ಮಹಡಿಯ ಟೆರಸ್ ಓಪನ್ ಆಗಿರುವುದೇ ಸಾವಿಗೆ  ಕಾರಣ.
ಆಕಾಶ್ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಕುಟುಂಬಸ್ಥರ ಆಕ್ರೋಶ.
ಸ್ಥಳಕ್ಕೆ ದೇವನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಪಟ್ಟಣದಲ್ಲಿರುವ ಆಕಾಶ್ ಆಸ್ಪತ್ರೆ ಆವರಣದಲ್ಲಿ ಘಟನೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    5 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.