logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಯುವಕರು ದುಶ್ಚಟದಿಂದ ದೂರವಿರಬೇಕು ಕಲಘಟಗಿ :ಗುಡ್ ನ್ಯೂಸ್ ವೆಲ್ಫೇರ್ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ದಿನಾಂಕ :01.08.2026ರಂದು ಎನ್.ಎಸ್.ಎಸ್. ಘಟಕ, ಯುವ ರೆಡ್ ಕ್ರಾಸ್ ಘಟಕ, ಸಮಾಜಶಾಸ್ತ್ರ ವಿಭಾಗ ಹಾಗೂ ಮಕ್ಕಳ ಸಂರಕ್ಷಣಾ ಘಟಕಗಳ ಅಡಿಯಲ್ಲಿ ಶ್ರೀ ಮ. ನಿ. ಪ್ರ. ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ವ್ಯಸನ ಎಂದರೆ ಚಟ ಮಾಡುವಿಕೆ ಇಂದಿನ ದಿನದಲ್ಲಿ ವ್ಯಸನಿಗಳು ಸಾವಿರಾರು ಪ್ರಮಾಣದಲ್ಲಿದ್ದು, ತಂಬಾಕು ಗುಟ್ಕಾ, ಅಫಿಮ್, ಮದ್ಯಪಾನ, ಗಾಂಜಾ, ದೂಮಪಾನ ಮೊದಲಾದ ವ್ಯಸನ ಮಾಡುವುದು ಕಂಡು ಬರುತ್ತದೆ ಇದರಿಂದ ಮಾನವನ ಆರೋಗ್ಯದಲ್ಲಿ ಸಾಕಷ್ಟು ಏರುಪೇರು ಅಂದರೆ ಕ್ಯಾನ್ಸರ್, ಜೀರ್ಣಾಂಗ ಹಾನಿ, ಟಿಬಿ ರೋಗ, ಮಾನಸಿಕ ಅಸ್ವಸ್ಥತೆ, ಆತ್ಮವಿಶ್ವಾಸದ ಕೊರತೆ, ಸಮಾಜದಿಂದ ದೂರವಿರುವಿಕೆ ಮೊದಲಾದವುಗಳ ಸಮಸ್ಯೆಗಳು ಉಂಟಾಗುತ್ತವೆ ಎಂದು ತಿಳಿಸುತ್ತದೆ. ನೈಜ ಘಟನೆಗಳನ್ನು ಹೇಳುವ ಮೂಲಕ ಪ್ರತಿಯೊಬ್ಬರೂ ವ್ಯಸನ ಮುಕ್ತವಾಗಿರಿ ಎಂದು ಸಾರ್ವಜನಿಕ ತಾಲೂಕ ಆರೋಗ್ಯ ಕೇಂದ್ರ ಕಲಘಟಗಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀ ಎಂ.ಆರ್. ಕುಲಕರ್ಣಿ ತಿಳಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಡಾ. ಎಂ.ಡಿ.ಹೊರಕೇರಿ ಅವರು ಚಟ ಬಿಟ್ಟು ಆರೋಗ್ಯಕರ ಹವ್ಯಾಸಗಳಾದ ಯೋಗ, ವ್ಯಾಯಾಮ, ಸಾಹಿತ್ಯ, ಕಲೆ ರೂಡಿಸಿಕೊಳ್ಳಿ. ನಾವು ಆರೋಗ್ಯವನ್ನು ಕಾಪಾಡಿಕೊಂಡರೆ, ಆರೋಗ್ಯವು ನಮ್ಮನ್ನು ಕಾಪಾಡಿಕೊಳ್ಳುತ್ತದೆ ಎಂದು ಹೇಳಿ ಮಧ್ಯಪಾನ, ಮಾದಕ ವಸ್ತು, ತಂಬಾಕು ವಸ್ತುಗಳ ವ್ಯಸನ ಮುಕ್ತಗೊಳಿಸುವ ಪ್ರತಿಜ್ಞಾ ವಿಧಿ ಬೋಧಿಸಿದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಶ್ರೀ ಎಂ.ಬಿ. ಉಳ್ಳಾಗಡ್ಡಿ ಸ್ವಾಗತಿಸಿದರು. ಕು.ಮಂಜುಳಾ ಹುಬ್ಬಳ್ಳಿ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜು ಒಕ್ಕೂಟದ ಅಧ್ಯಕ್ಷರಾದ ಅಕ್ಷತಾ ಕುಬ್ಯಾಳ, ಶ್ರೀ ಶಶಿಕುಮಾರ ಕಟ್ಟಿಮನಿ , ಶ್ರೀ ಮಹಾಂತೇಶ ನಿಂಬಣ್ಣವರ, ಶ್ರೀಮತಿ ಕುಲಸುಂಬಿ ಶೇಖ್, ಶ್ರೀ ಶಶಿಧರಯ್ಯ ಹೆಬ್ಬಳ್ಳಿಮಠ, ಶ್ರೀ ಕೆ. ಅಲೆಕ್ಸ್ ಪ್ರಭು ಹಾಗೂ ಬೋಧಕೇತರ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

1 hr ago
user_Nitin 9071795156 press reporte
Nitin 9071795156 press reporte
Press advisory ಕಳಘಟಗಿ, ಧಾರವಾಡ, ಕರ್ನಾಟಕ•
1 hr ago
770c55b6-3f2d-45fa-b51f-8bedacc6ff98

ಯುವಕರು ದುಶ್ಚಟದಿಂದ ದೂರವಿರಬೇಕು ಕಲಘಟಗಿ :ಗುಡ್ ನ್ಯೂಸ್ ವೆಲ್ಫೇರ್ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ದಿನಾಂಕ :01.08.2026ರಂದು ಎನ್.ಎಸ್.ಎಸ್. ಘಟಕ, ಯುವ ರೆಡ್ ಕ್ರಾಸ್ ಘಟಕ, ಸಮಾಜಶಾಸ್ತ್ರ ವಿಭಾಗ ಹಾಗೂ ಮಕ್ಕಳ ಸಂರಕ್ಷಣಾ ಘಟಕಗಳ ಅಡಿಯಲ್ಲಿ ಶ್ರೀ ಮ. ನಿ. ಪ್ರ. ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ವ್ಯಸನ ಎಂದರೆ ಚಟ ಮಾಡುವಿಕೆ ಇಂದಿನ ದಿನದಲ್ಲಿ ವ್ಯಸನಿಗಳು ಸಾವಿರಾರು ಪ್ರಮಾಣದಲ್ಲಿದ್ದು, ತಂಬಾಕು ಗುಟ್ಕಾ, ಅಫಿಮ್, ಮದ್ಯಪಾನ, ಗಾಂಜಾ, ದೂಮಪಾನ ಮೊದಲಾದ ವ್ಯಸನ ಮಾಡುವುದು ಕಂಡು ಬರುತ್ತದೆ ಇದರಿಂದ ಮಾನವನ ಆರೋಗ್ಯದಲ್ಲಿ ಸಾಕಷ್ಟು ಏರುಪೇರು ಅಂದರೆ ಕ್ಯಾನ್ಸರ್, ಜೀರ್ಣಾಂಗ ಹಾನಿ, ಟಿಬಿ ರೋಗ, ಮಾನಸಿಕ ಅಸ್ವಸ್ಥತೆ, ಆತ್ಮವಿಶ್ವಾಸದ ಕೊರತೆ, ಸಮಾಜದಿಂದ ದೂರವಿರುವಿಕೆ ಮೊದಲಾದವುಗಳ ಸಮಸ್ಯೆಗಳು ಉಂಟಾಗುತ್ತವೆ ಎಂದು ತಿಳಿಸುತ್ತದೆ. ನೈಜ ಘಟನೆಗಳನ್ನು ಹೇಳುವ

054b3bc6-0970-42b9-ae58-e05945b03ae5

ಮೂಲಕ ಪ್ರತಿಯೊಬ್ಬರೂ ವ್ಯಸನ ಮುಕ್ತವಾಗಿರಿ ಎಂದು ಸಾರ್ವಜನಿಕ ತಾಲೂಕ ಆರೋಗ್ಯ ಕೇಂದ್ರ ಕಲಘಟಗಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀ ಎಂ.ಆರ್. ಕುಲಕರ್ಣಿ ತಿಳಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಡಾ. ಎಂ.ಡಿ.ಹೊರಕೇರಿ ಅವರು ಚಟ ಬಿಟ್ಟು ಆರೋಗ್ಯಕರ ಹವ್ಯಾಸಗಳಾದ ಯೋಗ, ವ್ಯಾಯಾಮ, ಸಾಹಿತ್ಯ, ಕಲೆ ರೂಡಿಸಿಕೊಳ್ಳಿ. ನಾವು ಆರೋಗ್ಯವನ್ನು ಕಾಪಾಡಿಕೊಂಡರೆ, ಆರೋಗ್ಯವು ನಮ್ಮನ್ನು ಕಾಪಾಡಿಕೊಳ್ಳುತ್ತದೆ ಎಂದು ಹೇಳಿ ಮಧ್ಯಪಾನ, ಮಾದಕ ವಸ್ತು, ತಂಬಾಕು ವಸ್ತುಗಳ ವ್ಯಸನ ಮುಕ್ತಗೊಳಿಸುವ ಪ್ರತಿಜ್ಞಾ ವಿಧಿ ಬೋಧಿಸಿದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಶ್ರೀ ಎಂ.ಬಿ. ಉಳ್ಳಾಗಡ್ಡಿ ಸ್ವಾಗತಿಸಿದರು. ಕು.ಮಂಜುಳಾ ಹುಬ್ಬಳ್ಳಿ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜು ಒಕ್ಕೂಟದ ಅಧ್ಯಕ್ಷರಾದ ಅಕ್ಷತಾ ಕುಬ್ಯಾಳ, ಶ್ರೀ ಶಶಿಕುಮಾರ ಕಟ್ಟಿಮನಿ , ಶ್ರೀ ಮಹಾಂತೇಶ ನಿಂಬಣ್ಣವರ, ಶ್ರೀಮತಿ ಕುಲಸುಂಬಿ ಶೇಖ್, ಶ್ರೀ ಶಶಿಧರಯ್ಯ ಹೆಬ್ಬಳ್ಳಿಮಠ, ಶ್ರೀ ಕೆ. ಅಲೆಕ್ಸ್ ಪ್ರಭು ಹಾಗೂ ಬೋಧಕೇತರ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

More news from Belagavi and nearby areas
  • ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ವಿರೋಧಿಸಿ ಪ್ರತಿಭಟನೆ
    1
    ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ವಿರೋಧಿಸಿ ಪ್ರತಿಭಟನೆ
    user_ಖಡಕ್ ಕನ್ನಡ ನ್ಯೂಸ್
    ಖಡಕ್ ಕನ್ನಡ ನ್ಯೂಸ್
    Video Creator Ramdurg, Belagavi•
    12 hrs ago
  • ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು
    1
    ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು
ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    13 hrs ago
  • ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ 27 ಕೋಟಿ ರೂಪಾಯಿಯ ತಾಯಿ-ಮಕ್ಕಳ ಆಸ್ಪತ್ರೆ ಅವ್ಯವಸ್ಥೆ. ವರದಿ:- ಪವಾಡೆಪ್ಪ ಚೌಡ್ಕಿ ಕುಷ್ಟಗಿ:- ಪಟ್ಟಣದಲ್ಲಿ ನೂತನವಾಗಿ ಆರಂಭವಾಗಿರುವ ಸುಮಾರು 27 ಕೋಟಿ ರೂಪಾಯಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆ ಅಡಿಯಲ್ಲಿ 100 ಹಾಸಿಗೆಯ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಬೇಕಾದ ಮೂಲಭೂತ ಸೌಕರ್ಯಗಳು ಇದ್ದರು ಸಹ ಎಲ್ಲವು ಇಲ್ಲದಂತೆ ಆಗಿದೆ ಕೆಲವು ಇನ್ನು‌ ಸೌಲಭ್ಯಗಳು ಸರಿಯಾಗಿ ಇಲ್ಲದ ಕಾರಣ ಈ ಆಸ್ಪತ್ರೆಯನ್ನು ತರಾತುರಿಯಲ್ಲಿ ಆರಂಭ ಮಾಡಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. *ಅವ್ಯವಸ್ಥೆಗಳ ನಡುವೆಯೇ ಹೆರಿಗೆ ಸೇವೆ ಆರಂಭ ಸಾರ್ವಜನಿಕರ ಆಕ್ರೋಶ* ಚಿಕ್ಕಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಹಾಗೂ ಜನತೆಗೆ ಬೇಕಾಗುವ ಗುಣಮಟ್ಟದ ಆರೋಗ್ಯ ಸೇವೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಬಾಣಂತಿರಿಗೆ ಬೇಕಾದ ಬಿಸಿನೀರಿನ ವ್ಯವಸ್ಥೆ ಸರಿಯಾಗಿ ಇಲ್ಲದೆ ಆಸ್ಪತ್ರೆಗೆ ಅಳವಡಿಸಿರುವ ಸೋಲಾರ್ ವಾಟರ್ ಇಟರ್ ಟುಬೂಗಳು ಹೊಡೆದು ಹಾಳಾಗಿ ಹೋಗಿವೆ. ಈ ಎಲ್ಲಾ ಸೋಲಾರ್ ಟುಬೂಗಳು ಅವ್ಯವಸ್ಥೆಯಿಂದ ಕೆಲ ವಸ್ತುಗಳು ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ ಹಾಳಾಗಿ ಒಡೆದು ಹೋಗಿವೆ. ಈ ಆಸ್ಪತ್ರೆಯ ಸ್ಥಿತ ಇದೇ ರೀತಿಯಾಗಿ ಮುಂದುವರೆದರೆ ಇದರಿಂದ ಸಾರ್ವಜನಿಕರು ಮತ್ತು ಗರ್ಭಿಣಿಯರು ಹಾಗೂ ಬಾಣಂತಿಯರು ಮತ್ತು ಚಿಕ್ಕ ಮಕ್ಕಳು ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. *ಆಸ್ಪತ್ರೆಯಲ್ಲಿ ಕೆಲ ವಿದ್ಯುತ್ ಲೈಟ್ ಗಳು ಮತ್ತು ಪ್ಯಾನ್ ಗಳು ಬಂದ್.* ಆಸ್ಪತ್ರೆಯಲ್ಲಿ ಸಮರ್ಪಕ ಕುಡಿಯುವ ನೀರು, ಬಿಸಿನೀರಿನ ವ್ಯವಸ್ಥೆ, ನಿರಂತರ ವಿದ್ಯುತ್ ಪೂರೈಕೆ, ಸೇರಿದಂತೆ ಹಲವು ಅಗತ್ಯ ಸೌಲಭ್ಯಗಳು ಪೂರ್ಣ ಪ್ರಮಾಣದಲ್ಲಿ ಲಭ್ಯವಿಲ್ಲದೆ ಎಲ್ಲವು ಅವ್ಯವಸ್ಥೆಯಾಗಿ ಕೂಡಿದ್ದು ಎಲ್ಲವು ಬಂದ್ ಆಗಿರುವಂತದ್ದು ಕಂಡು ಬಂದಿದೆ. *ವೈದ್ಯರ ಕೊರತೆ ಮತ್ತು ಸಿಬ್ಬಂದಿಗಳ ಕೊರತೆ ಎದುರುಸುತ್ತಿರುವ ಆಸ್ಪತ್ರೆ* ಆಸ್ಪತ್ರೆಗೆ ತಕ್ಕಂತೆ ಬೇಕಾಗುವ ವೈದ್ಯಕೀಯ ಸೇವೆಗೆ ಅಗತ್ಯವಿರುವ ಸಿಬ್ಬಂದಿಯ ಕೊರತೆಯೂ ಆಸ್ಪತ್ರೆಯಲ್ಲಿ ಇಲ್ಲದ ಕಾರಣ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ ಮತ್ತು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು ಪ್ರತಿನಿತ್ಯ ಕಾರ್ಯನಿರ್ವಹಣೆಯ ಮೇಲೆ ಮತ್ತು ರೋಗಿಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದರೆ ತಪ್ಪಾಗಲಾರದು. *ಕೇಂದ್ರ ಬಸ್ ನಿಲ್ದಾಣದಿಂದ 2–3 ಕಿಲೋಮೀಟರ್ ದೂರದಲ್ಲಿರುವ ಆಸ್ಪತ್ರೆಗೆ ಸಾರಿಗೆ ವ್ಯವಸ್ಥೆಗೆ ಆಗ್ರಹ.* ಪಟ್ಟಣದ ಬಸ್ ನಿಲ್ದಾಣದಿಂದ ಸರಿ ಸುಮಾರು ಎರಡು ಮೂರು ಕಿ.ಮಿ. ದೂರವಿದ್ದು ಗರ್ಭಿಣಿಯರಿಗೆ ಮತ್ತು ಸಾರ್ವಜನಿಕರಿಗೆ ನಡೆದುಕೊಂಡು ಹೋಗಲು ಬಹಳ ಕಷ್ಟವಾಗುತ್ತಿದ್ದು ಬಸ್ ನಿಲ್ದಾಣದಿಂದ ಬಸ್ ಸೌಕರ್ಯ ಇಲ್ಲದೆ ಬರಿ ಆಟೋಗಳನ್ನು ನೆಚ್ಚಿಕೊಂಡು ಆಸ್ಪತ್ರೆ ತೆರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಟೋ ಚಾಲಕರು ತಮಗೆ ಮನಬಂದಂತೆ ಆಟೋ ಬಾಡಿಗೆ ಏರಿಗೆ ಮಾಡುತ್ತಿದ್ದಾರೆ. ಆದ್ದರಿಂದ ಕೇಂದ್ರೀಯ ಬಸ್ ನಿಲ್ದಾಣದಿಂದ ಆಸ್ಪತ್ರೆಯ ವರಗೆ ಬಸ್ ಬೀಡಬೇಕು ಎಂದು ಸಾರ್ವಜನಿಕರು ಆಗ್ರಹವಾಗಿದೆ. *ಆಸ್ಪತ್ರೆಯಲ್ಲಿ ಮಾರ್ಗ ಸೂಚಿಸುವ ನಾಮ ಫಲಕಗಳು ಇಲ್ಲ.* ಆಸ್ಪತ್ರೆಯ ಒಳಗಡೆ ಹೆರಿಗೆ ಕೊಠಡಿ ಮತ್ತು ರೋಗಿಗಳ ಹತ್ತಿರ ತರಳಬೇಕು ಎಂದರೆ ಸರಿಯಾದ ಮಾರ್ಗವನ್ನು ಸೂಚಿಸುವ ದಿಕ್ಕು ಸೂಚನಾ ಫಲಕಗಳು ಇಲ್ಲದೆ ಆಸ್ಪತ್ರೆಗೆ ಬರುವ ಸಾರ್ವಜನಿಕರು ಕೊರತೆಯನ್ನು ಎದುರಿಸಬೇಕಾಗಿದೆ. ಮತ್ತು ಗ್ರಾಮೀಣ ಪ್ರದೇಶಗಳಿಂದ ಬರುವ ಗರ್ಭಿಣಿಯರು ಹಾಗೂ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದೆ ಎಂದು ಆಸ್ಪತ್ರೆಗೆ ಬಂದ ರೋಗಿಗಳು ಅವಳನ್ನು ತೊಂಡಿಕೊಂಡಿದ್ದಾರೆ. *ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಹದೆಗೆಟ್ಟ ಮಾರ್ಗದ ರಸ್ತೆ.* ತಹಶೀಲ್ದಾರ ಕಚೇರಿಯಿಂದ ವಣಗೇರಾ ಹಳೆ ರಸ್ತೆ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು ಈ ರಸ್ತೆಯು ಹದಗೆಟ್ಟಿದ್ದು, ಸುತ್ತಮುತ್ತಲಿನ ಮೂಲಸೌಕರ್ಯಗಳ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕೆಲವು ಕಡೆ ವಿದ್ಯುತ್ ವ್ಯವಸ್ಥೆಯೂ ಸಮರ್ಪಕವಾಗಿಲ್ಲ ಮತ್ತು ವಿದ್ಯುತ್ ಕಂಬಗಳು ರಸ್ತೆಯ ಪಕ್ಕದಲ್ಲಿ ಇದ್ದು ಯಾವುದೇ ಎರಡು ಗಾಡಿಗಳು ಬಂದರೆ ಸಾಕು ಅದಲು ಬದಲು ಆದಲು ಮತ್ತು ಹೋಗಲು ಮತ್ತು ಬರಲು ಸರಿಯಾದ ರಸ್ತೆ ಇಲ್ಲದೆ ರಸ್ತೆಯ ಅಕ್ಕ ಪಕ್ಕದಲ್ಲಿ ತೆಗ್ಗು ದಿನ್ನೆಗಳು ಇವೆ ಈ ರಸ್ತೆ ಬಹಳ ಇರ್ಕಟ್ಟಾಗಿದ್ದು ಎದ್ದು ಕಾಣುತ್ತಿದೆ ಎಂಬ ಆರೋಪಗಳಿವೆ. ಕೂಡಲೇ ಸರಿ ಪಡಿಸಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ಸ್ತ್ರೀರೋಗ ಚಿಕಿತ್ಸಾ ಸೇವೆಗಳು ಆರಂಭಗೊಂಡಿರುವುದು ಪ್ರಶ್ನೆಗೆ ಎಡೆಮಾಡಿಕೊಟ್ಟಿದೆ. ರೋಗಿಗಳ ಸುರಕ್ಷತೆ ಹಾಗೂ ಆರೋಗ್ಯ ಸೇವೆಯ ಗುಣಮಟ್ಟದ ದೃಷ್ಟಿಯಿಂದ ಅಗತ್ಯ ಮೂಲಸೌಲಭ್ಯಗಳನ್ನು ತುರ್ತಾಗಿ ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಜನರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. ಆಸ್ಪತ್ರೆಯಿಂದ ಬಾಡಿಯಲ್ಲಿ ಅಳವಡಿಸಲಾಗಿರುವ ಸೋಲಾರ್ ಟುಬೂಗಳು ಹೊಡೆದು ಆಹಾಳಾಗಿ ನುಚ್ಚುನುರಾಗಿದ್ದು ಕಂಡು ಬಂದಿದೆ ನೀರಿನ ಶುದ್ದ ಕುಡಿಯುವ ನೀರಿನ ಘಟದ ಕೋಣಿಯ ಎರಡು ಘಟಕದ ಬಾಗಿಲು ಸಂಪೂರ್ಣ ಕಿತ್ತು ಹೋಗಿವೆ ಘಟಕದ ಮಿಷನ್ ಗಳು ಸುರಕ್ಷೆತೆ ಇಲ್ಲ. ಅವುಗಳನ್ನು ಸುಸಜ್ಜಿತವಾಗಿ ಇಡಬೇಕಾಗಿದೆ ಆಸ್ಪತ್ರೆ ‌ಕಟ್ಟಿದಕ್ಕೆ ಸರಕಾರದ ಹಣ ನಷ್ಟವಾಗದಂತೆ ಮತ್ತು ಯಾವುದೇ ಕಾರಣಕ್ಕು ಆಸ್ಪತ್ರೆಯನ್ನು ಆಳಾಗಲು ಬೀಡಬಾರದು ಎಂಬುವದೆ ಸಾರ್ವಜನಿಕರ ಆಸೆಯಾಗಿದೆ ಎಂದು ಹೇಳಬಹುದು. ಬೈಟ್:- ಆಸ್ಪತ್ರೆಯನ್ನು ಸಂಪೂರ್ಣ ಆಗುವವರೆಗೂ ಹಸ್ತಾಂತರ ಜವಾಬ್ದಾರಿ ತೆಗೆದುಕೊಳ್ಳಬೇಡಿ ಎಂದು ತಾಲೂಕ ವೈದ್ಯಾಧಿಕಾರಿ ತಿಳಿಸಿದ್ದೆ ಆದರೆ ತರಾತೂರಿಯಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯನವರಿಂದ ಕೊಪ್ಪಳದಲ್ಲಿ ಉದ್ಘಾಟನೆ ಮಾಡಿದರು. ಕಾಮಗಾರಿಯನ್ನು ಪೂರ್ಣ ಪ್ರಮಾಣದಲ್ಲಿ ಸರಿಯಾಗಿ ನಿರ್ವಹಿಸದ ಸಂಬಂಧಪಟ್ಟ ಏಜೆನ್ಸಿ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. *ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ* -------------------------------- ಹೌದು ಆಸ್ಪತ್ರೆಯಲ್ಲಿ ಕೆಲ ಕೊಠಡಿಯಲ್ಲಿ ವಿದ್ಯುತ್ ಲೈಟ್ ಮತ್ತು ಪ್ಯಾನ್ ಇಲ್ಲ ಇದ್ದರು ಸರಿಯಾಗಿ ಕಾರ್ಯನಿರ್ವಸುತ್ತಿಲ್ಲ ಆದರೆ ಈ ಆಸ್ಪತ್ರೆ ಆರಂಭವಾಗಿದ್ದರು ಸಂಬಂಧಿಸಿದ ಏಜೆನ್ಸಿ ಯವರು ಸಹ ನಮಗೆ ಇನ್ನು ಹಸ್ತಾಂತರ ಮಾಡಿಲ್ಲ ಸಂಪೂರ್ಣ ಆಗುವವರೆಗೂ ಜವಾಬ್ದಾರಿ ತೆಗೆದುಕೊಳ್ಳುವದಿಲ್ಲ ಇನ್ನು ಸ್ವಲ್ಪ ಆಸ್ಪತ್ರೆಯಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಇವೆ ಸರಿ ಮಾಡಬೇಕಾಗಿದೆ. *ಡಾ.ಚಂದ್ರಕಲಾ ತಾಲೂಕು ವೈದ್ಯಾಧಿಕಾರಿ.*
    2
    ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ 27 ಕೋಟಿ ರೂಪಾಯಿಯ ತಾಯಿ-ಮಕ್ಕಳ ಆಸ್ಪತ್ರೆ ಅವ್ಯವಸ್ಥೆ.
ವರದಿ:- ಪವಾಡೆಪ್ಪ ಚೌಡ್ಕಿ
ಕುಷ್ಟಗಿ:- ಪಟ್ಟಣದಲ್ಲಿ ನೂತನವಾಗಿ ಆರಂಭವಾಗಿರುವ ಸುಮಾರು 27 ಕೋಟಿ ರೂಪಾಯಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ  ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆ ಅಡಿಯಲ್ಲಿ 100 ಹಾಸಿಗೆಯ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಬೇಕಾದ ಮೂಲಭೂತ ಸೌಕರ್ಯಗಳು ಇದ್ದರು ಸಹ ಎಲ್ಲವು ಇಲ್ಲದಂತೆ ಆಗಿದೆ ಕೆಲವು ಇನ್ನು‌ ಸೌಲಭ್ಯಗಳು ಸರಿಯಾಗಿ ಇಲ್ಲದ ಕಾರಣ ಈ   ಆಸ್ಪತ್ರೆಯನ್ನು ತರಾತುರಿಯಲ್ಲಿ ಆರಂಭ ಮಾಡಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
*ಅವ್ಯವಸ್ಥೆಗಳ ನಡುವೆಯೇ ಹೆರಿಗೆ ಸೇವೆ ಆರಂಭ  ಸಾರ್ವಜನಿಕರ ಆಕ್ರೋಶ* 
ಚಿಕ್ಕಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಹಾಗೂ ಜನತೆಗೆ ಬೇಕಾಗುವ ಗುಣಮಟ್ಟದ ಆರೋಗ್ಯ ಸೇವೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಬಾಣಂತಿರಿಗೆ  ಬೇಕಾದ ಬಿಸಿನೀರಿನ ವ್ಯವಸ್ಥೆ ಸರಿಯಾಗಿ ಇಲ್ಲದೆ ಆಸ್ಪತ್ರೆಗೆ ಅಳವಡಿಸಿರುವ ಸೋಲಾರ್ ವಾಟರ್ ಇಟರ್ ಟುಬೂಗಳು ಹೊಡೆದು ಹಾಳಾಗಿ ಹೋಗಿವೆ. ಈ ಎಲ್ಲಾ ಸೋಲಾರ್ ಟುಬೂಗಳು ಅವ್ಯವಸ್ಥೆಯಿಂದ ಕೆಲ ವಸ್ತುಗಳು ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ  ಹಾಳಾಗಿ ಒಡೆದು ಹೋಗಿವೆ.
ಈ ಆಸ್ಪತ್ರೆಯ ಸ್ಥಿತ ಇದೇ  ರೀತಿಯಾಗಿ ಮುಂದುವರೆದರೆ ಇದರಿಂದ ಸಾರ್ವಜನಿಕರು ಮತ್ತು  ಗರ್ಭಿಣಿಯರು ಹಾಗೂ ಬಾಣಂತಿಯರು ಮತ್ತು ಚಿಕ್ಕ ಮಕ್ಕಳು ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.
*ಆಸ್ಪತ್ರೆಯಲ್ಲಿ ಕೆಲ ವಿದ್ಯುತ್ ಲೈಟ್ ಗಳು ಮತ್ತು ಪ್ಯಾನ್ ಗಳು ಬಂದ್.* 
ಆಸ್ಪತ್ರೆಯಲ್ಲಿ ಸಮರ್ಪಕ ಕುಡಿಯುವ ನೀರು, ಬಿಸಿನೀರಿನ ವ್ಯವಸ್ಥೆ, ನಿರಂತರ ವಿದ್ಯುತ್ ಪೂರೈಕೆ,  ಸೇರಿದಂತೆ ಹಲವು ಅಗತ್ಯ ಸೌಲಭ್ಯಗಳು ಪೂರ್ಣ ಪ್ರಮಾಣದಲ್ಲಿ ಲಭ್ಯವಿಲ್ಲದೆ ಎಲ್ಲವು ಅವ್ಯವಸ್ಥೆಯಾಗಿ ಕೂಡಿದ್ದು ಎಲ್ಲವು ಬಂದ್ ಆಗಿರುವಂತದ್ದು ಕಂಡು ಬಂದಿದೆ.
*ವೈದ್ಯರ ಕೊರತೆ ಮತ್ತು ಸಿಬ್ಬಂದಿಗಳ ಕೊರತೆ ಎದುರುಸುತ್ತಿರುವ ಆಸ್ಪತ್ರೆ* 
ಆಸ್ಪತ್ರೆಗೆ ತಕ್ಕಂತೆ ಬೇಕಾಗುವ ವೈದ್ಯಕೀಯ ಸೇವೆಗೆ ಅಗತ್ಯವಿರುವ ಸಿಬ್ಬಂದಿಯ ಕೊರತೆಯೂ ಆಸ್ಪತ್ರೆಯಲ್ಲಿ ಇಲ್ಲದ ಕಾರಣ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ ಮತ್ತು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು   ಪ್ರತಿನಿತ್ಯ ಕಾರ್ಯನಿರ್ವಹಣೆಯ ಮೇಲೆ ಮತ್ತು ರೋಗಿಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದರೆ ತಪ್ಪಾಗಲಾರದು.
*ಕೇಂದ್ರ ಬಸ್ ನಿಲ್ದಾಣದಿಂದ  2–3 ಕಿಲೋಮೀಟರ್ ದೂರದಲ್ಲಿರುವ ಆಸ್ಪತ್ರೆಗೆ  ಸಾರಿಗೆ ವ್ಯವಸ್ಥೆಗೆ ಆಗ್ರಹ.* 
ಪಟ್ಟಣದ ಬಸ್ ನಿಲ್ದಾಣದಿಂದ ಸರಿ ಸುಮಾರು  ಎರಡು ಮೂರು ಕಿ.ಮಿ. ದೂರವಿದ್ದು ಗರ್ಭಿಣಿಯರಿಗೆ ಮತ್ತು ಸಾರ್ವಜನಿಕರಿಗೆ ನಡೆದುಕೊಂಡು ಹೋಗಲು ಬಹಳ ಕಷ್ಟವಾಗುತ್ತಿದ್ದು ಬಸ್ ನಿಲ್ದಾಣದಿಂದ ಬಸ್ ಸೌಕರ್ಯ ಇಲ್ಲದೆ ಬರಿ ಆಟೋಗಳನ್ನು ನೆಚ್ಚಿಕೊಂಡು ಆಸ್ಪತ್ರೆ ತೆರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಟೋ ಚಾಲಕರು ತಮಗೆ  ಮನಬಂದಂತೆ ಆಟೋ ಬಾಡಿಗೆ ಏರಿಗೆ ಮಾಡುತ್ತಿದ್ದಾರೆ. ಆದ್ದರಿಂದ ಕೇಂದ್ರೀಯ ಬಸ್ ನಿಲ್ದಾಣದಿಂದ  ಆಸ್ಪತ್ರೆಯ ವರಗೆ ಬಸ್ ಬೀಡಬೇಕು ಎಂದು ಸಾರ್ವಜನಿಕರು ಆಗ್ರಹವಾಗಿದೆ.
*ಆಸ್ಪತ್ರೆಯಲ್ಲಿ ಮಾರ್ಗ ಸೂಚಿಸುವ ನಾಮ ಫಲಕಗಳು ಇಲ್ಲ.* 
ಆಸ್ಪತ್ರೆಯ ಒಳಗಡೆ ಹೆರಿಗೆ ಕೊಠಡಿ  ಮತ್ತು ರೋಗಿಗಳ ಹತ್ತಿರ ತರಳಬೇಕು ಎಂದರೆ ಸರಿಯಾದ ಮಾರ್ಗವನ್ನು ಸೂಚಿಸುವ ದಿಕ್ಕು ಸೂಚನಾ ಫಲಕಗಳು ಇಲ್ಲದೆ ಆಸ್ಪತ್ರೆಗೆ ಬರುವ ಸಾರ್ವಜನಿಕರು ಕೊರತೆಯನ್ನು ಎದುರಿಸಬೇಕಾಗಿದೆ. ಮತ್ತು ಗ್ರಾಮೀಣ ಪ್ರದೇಶಗಳಿಂದ ಬರುವ ಗರ್ಭಿಣಿಯರು ಹಾಗೂ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದೆ ಎಂದು  ಆಸ್ಪತ್ರೆಗೆ ಬಂದ ರೋಗಿಗಳು  ಅವಳನ್ನು ತೊಂಡಿಕೊಂಡಿದ್ದಾರೆ.
*ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಹದೆಗೆಟ್ಟ ಮಾರ್ಗದ ರಸ್ತೆ.* 
ತಹಶೀಲ್ದಾರ ಕಚೇರಿಯಿಂದ ವಣಗೇರಾ ಹಳೆ ರಸ್ತೆ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು ಈ ರಸ್ತೆಯು  ಹದಗೆಟ್ಟಿದ್ದು, ಸುತ್ತಮುತ್ತಲಿನ ಮೂಲಸೌಕರ್ಯಗಳ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕೆಲವು ಕಡೆ ವಿದ್ಯುತ್ ವ್ಯವಸ್ಥೆಯೂ ಸಮರ್ಪಕವಾಗಿಲ್ಲ ಮತ್ತು ವಿದ್ಯುತ್ ಕಂಬಗಳು ರಸ್ತೆಯ ಪಕ್ಕದಲ್ಲಿ ಇದ್ದು ಯಾವುದೇ ಎರಡು ಗಾಡಿಗಳು ಬಂದರೆ ಸಾಕು ಅದಲು ಬದಲು ಆದಲು ಮತ್ತು ಹೋಗಲು ಮತ್ತು ಬರಲು ಸರಿಯಾದ ರಸ್ತೆ ಇಲ್ಲದೆ ರಸ್ತೆಯ ಅಕ್ಕ ಪಕ್ಕದಲ್ಲಿ ತೆಗ್ಗು ದಿನ್ನೆಗಳು ಇವೆ ಈ ರಸ್ತೆ ಬಹಳ ಇರ್ಕಟ್ಟಾಗಿದ್ದು ಎದ್ದು ಕಾಣುತ್ತಿದೆ ಎಂಬ ಆರೋಪಗಳಿವೆ. ಕೂಡಲೇ ಸರಿ ಪಡಿಸಬೇಕಾಗಿದೆ.
ಇಂತಹ ಪರಿಸ್ಥಿತಿಯಲ್ಲಿಯೇ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ಸ್ತ್ರೀರೋಗ ಚಿಕಿತ್ಸಾ ಸೇವೆಗಳು ಆರಂಭಗೊಂಡಿರುವುದು ಪ್ರಶ್ನೆಗೆ ಎಡೆಮಾಡಿಕೊಟ್ಟಿದೆ. ರೋಗಿಗಳ ಸುರಕ್ಷತೆ ಹಾಗೂ ಆರೋಗ್ಯ ಸೇವೆಯ ಗುಣಮಟ್ಟದ ದೃಷ್ಟಿಯಿಂದ ಅಗತ್ಯ ಮೂಲಸೌಲಭ್ಯಗಳನ್ನು ತುರ್ತಾಗಿ ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಜನರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ಆಸ್ಪತ್ರೆಯಿಂದ ಬಾಡಿಯಲ್ಲಿ ಅಳವಡಿಸಲಾಗಿರುವ ಸೋಲಾರ್ ಟುಬೂಗಳು ಹೊಡೆದು ಆಹಾಳಾಗಿ ನುಚ್ಚುನುರಾಗಿದ್ದು  ಕಂಡು ಬಂದಿದೆ ನೀರಿನ ಶುದ್ದ ಕುಡಿಯುವ ನೀರಿನ ಘಟದ ಕೋಣಿಯ  ಎರಡು ಘಟಕದ ಬಾಗಿಲು ಸಂಪೂರ್ಣ ಕಿತ್ತು ಹೋಗಿವೆ ಘಟಕದ ಮಿಷನ್ ಗಳು ಸುರಕ್ಷೆತೆ ಇಲ್ಲ.  ಅವುಗಳನ್ನು ಸುಸಜ್ಜಿತವಾಗಿ ಇಡಬೇಕಾಗಿದೆ ಆಸ್ಪತ್ರೆ ‌ಕಟ್ಟಿದಕ್ಕೆ  ಸರಕಾರದ ಹಣ ನಷ್ಟವಾಗದಂತೆ ಮತ್ತು ಯಾವುದೇ ಕಾರಣಕ್ಕು ಆಸ್ಪತ್ರೆಯನ್ನು ಆಳಾಗಲು ಬೀಡಬಾರದು ಎಂಬುವದೆ ಸಾರ್ವಜನಿಕರ ಆಸೆಯಾಗಿದೆ ಎಂದು ಹೇಳಬಹುದು.
ಬೈಟ್:-  ಆಸ್ಪತ್ರೆಯನ್ನು ಸಂಪೂರ್ಣ ಆಗುವವರೆಗೂ ಹಸ್ತಾಂತರ ಜವಾಬ್ದಾರಿ ತೆಗೆದುಕೊಳ್ಳಬೇಡಿ ಎಂದು ತಾಲೂಕ ವೈದ್ಯಾಧಿಕಾರಿ ತಿಳಿಸಿದ್ದೆ ಆದರೆ ತರಾತೂರಿಯಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯನವರಿಂದ ಕೊಪ್ಪಳದಲ್ಲಿ ಉದ್ಘಾಟನೆ ಮಾಡಿದರು. 
ಕಾಮಗಾರಿಯನ್ನು ಪೂರ್ಣ ಪ್ರಮಾಣದಲ್ಲಿ ಸರಿಯಾಗಿ ನಿರ್ವಹಿಸದ ಸಂಬಂಧಪಟ್ಟ ಏಜೆನ್ಸಿ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
*ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ  ದೊಡ್ಡನಗೌಡ ಪಾಟೀಲ* 
--------------------------------
ಹೌದು ಆಸ್ಪತ್ರೆಯಲ್ಲಿ ಕೆಲ ಕೊಠಡಿಯಲ್ಲಿ ವಿದ್ಯುತ್ ಲೈಟ್ ಮತ್ತು ಪ್ಯಾನ್ ಇಲ್ಲ ಇದ್ದರು ಸರಿಯಾಗಿ ಕಾರ್ಯನಿರ್ವಸುತ್ತಿಲ್ಲ ಆದರೆ ಈ ಆಸ್ಪತ್ರೆ ಆರಂಭವಾಗಿದ್ದರು ಸಂಬಂಧಿಸಿದ ಏಜೆನ್ಸಿ ಯವರು ಸಹ ನಮಗೆ  ಇನ್ನು ಹಸ್ತಾಂತರ ಮಾಡಿಲ್ಲ ಸಂಪೂರ್ಣ ಆಗುವವರೆಗೂ ಜವಾಬ್ದಾರಿ ತೆಗೆದುಕೊಳ್ಳುವದಿಲ್ಲ ಇನ್ನು ಸ್ವಲ್ಪ  ಆಸ್ಪತ್ರೆಯಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಇವೆ ಸರಿ ಮಾಡಬೇಕಾಗಿದೆ.
*ಡಾ.ಚಂದ್ರಕಲಾ ತಾಲೂಕು ವೈದ್ಯಾಧಿಕಾರಿ.*
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    2 hrs ago
  • ಯಡಹಳ್ಳಿ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್, ಲೇಖನಿ ವಿತರಣೆ ಬೀಳಗಿ: ತಾಲೂಕಿನ ಯಡಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸಮಾಜಸೇವಕ ಉಮೇಶ್ ಚೆನ್ನಿ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಿದರು,ನವಚೇತನ ಚಾರಿಟೇಬಲ್ ಟ್ರಸ್ಟ್ ಪಾರ್ ಡಿಸೆಬಲ್ಡಸ್ (ರಿ)ರಾಮನಗರ (ಬೆಂಗಳೂರು) ಶ್ರೀ ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಂಘ(ರಿ) ಅನಗವಾಡಿ (ಬೀಳಗಿ) ಇವರ ಸಂಯೋಗದಲ್ಲಿ ನಡೆದು ಕಾರ್ಯಕ್ರಮ.ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶ್ರದ್ಧೆ, ಶಿಸ್ತು ಮತ್ತು ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
    4
    ಯಡಹಳ್ಳಿ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್, ಲೇಖನಿ ವಿತರಣೆ
ಬೀಳಗಿ: ತಾಲೂಕಿನ ಯಡಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸಮಾಜಸೇವಕ ಉಮೇಶ್ ಚೆನ್ನಿ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಿದರು,ನವಚೇತನ ಚಾರಿಟೇಬಲ್ ಟ್ರಸ್ಟ್ ಪಾರ್ ಡಿಸೆಬಲ್ಡಸ್ (ರಿ)ರಾಮನಗರ (ಬೆಂಗಳೂರು) ಶ್ರೀ ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಂಘ(ರಿ) ಅನಗವಾಡಿ (ಬೀಳಗಿ) ಇವರ ಸಂಯೋಗದಲ್ಲಿ ನಡೆದು ಕಾರ್ಯಕ್ರಮ.ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶ್ರದ್ಧೆ, ಶಿಸ್ತು ಮತ್ತು ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
    user_Raju  Bukitagar
    Raju Bukitagar
    ಬಿಳಗಿ, ಬಾಗಲಕೋಟೆ, ಕರ್ನಾಟಕ•
    3 hrs ago
  • "ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ , ಬಂಗೇರ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ಹೇಳಿದ ಯುವ ನಾಯಕ ಎಂ ಎಸ್ ಪಾಟೀಲ್" ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಬಿಸಲಹಳ್ಳಿ ಗ್ರಾಮದಲ್ಲಿ ರೈತರು ತಮ್ಮದೇ ಜಮೀನಿನಲ್ಲಿ ಬೆಳೆದ ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ ಬಂಗೇರ ಮನೆತನದ ಒಂದೇ ಕುಟುಂಬದ 9 ಜನರನ್ನು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ ಕ್ಷೇತ್ರದ ಬಿಜೆಪಿ ಯುವ ನಾಯಕರಾದ ಎಂ. ಎಸ್. ಪಾಟೀಲ ಅವರು ಹಿರಿಯ ವೈದ್ಯಾಧಿಕಾರಿಗಳಾದ ರಾಘವೇಂದ್ರ ರವರೊಂದಿಗೆ ಚರ್ಚಿಸಿ, ಅಗತ್ಯ ಚಿಕಿತ್ಸೆಯನ್ನು ತ್ವರಿತವಾಗಿ ಒದಗಿಸುವಂತೆ ಸೂಚಿಸಿದರು. ಕುಟುಂಬದ ಎಲ್ಲ ಸದಸ್ಯರು ಆಸ್ಪತ್ರೆಯಲ್ಲಿ ಬೇಟಿಮಾಡಿ ಶೀಘ್ರವಾಗಿ ಗುಣಮುಖರಾಗಲೆಂದು ಧೈರ್ಯ ತುಂಬಿದರು. ಸಂದರ್ಬದಲ್ಲಿ ಶಿವಯೋಗಿ ಯಲಿಗಾರ್ ವೀರೇಶ್ ಹೇಡಿಯಲ, ಮಾಲತೇಶ ಇದ್ದರು.
    1
    "ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ , ಬಂಗೇರ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ಹೇಳಿದ ಯುವ ನಾಯಕ ಎಂ ಎಸ್ ಪಾಟೀಲ್"
ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಬಿಸಲಹಳ್ಳಿ ಗ್ರಾಮದಲ್ಲಿ ರೈತರು ತಮ್ಮದೇ ಜಮೀನಿನಲ್ಲಿ ಬೆಳೆದ ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ ಬಂಗೇರ ಮನೆತನದ ಒಂದೇ ಕುಟುಂಬದ 9 ಜನರನ್ನು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ ಕ್ಷೇತ್ರದ ಬಿಜೆಪಿ ಯುವ ನಾಯಕರಾದ  ಎಂ. ಎಸ್. ಪಾಟೀಲ ಅವರು ಹಿರಿಯ ವೈದ್ಯಾಧಿಕಾರಿಗಳಾದ ರಾಘವೇಂದ್ರ ರವರೊಂದಿಗೆ ಚರ್ಚಿಸಿ, ಅಗತ್ಯ ಚಿಕಿತ್ಸೆಯನ್ನು ತ್ವರಿತವಾಗಿ ಒದಗಿಸುವಂತೆ ಸೂಚಿಸಿದರು. ಕುಟುಂಬದ ಎಲ್ಲ ಸದಸ್ಯರು ಆಸ್ಪತ್ರೆಯಲ್ಲಿ ಬೇಟಿಮಾಡಿ ಶೀಘ್ರವಾಗಿ ಗುಣಮುಖರಾಗಲೆಂದು ಧೈರ್ಯ ತುಂಬಿದರು.
ಸಂದರ್ಬದಲ್ಲಿ ಶಿವಯೋಗಿ ಯಲಿಗಾರ್ ವೀರೇಶ್ ಹೇಡಿಯಲ, ಮಾಲತೇಶ ಇದ್ದರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    8 hrs ago
  • ಮದರಸಾ ಆರಂಭಕ್ಕೆ ವಿರೋಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ತಹಸಿಲ್ದಾರ್ ಅವರಿಗೆ ಮನವಿ
    1
    ಮದರಸಾ ಆರಂಭಕ್ಕೆ ವಿರೋಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ತಹಸಿಲ್ದಾರ್ ಅವರಿಗೆ ಮನವಿ
    user_ಖಡಕ್ ಕನ್ನಡ ನ್ಯೂಸ್
    ಖಡಕ್ ಕನ್ನಡ ನ್ಯೂಸ್
    Video Creator Ramdurg, Belagavi•
    12 hrs ago
  • ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಬೀಳಗಿ-ಯಡಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಉಚಿತ ನೋಟ್‌ಬುಕ್ ಹಾಗೂ ಲೇಖನಿ ವಿತರಣೆ : ವ್ಯಸನ ಮುಕ್ತ ದಿನಾಚರಣೆಯ ಅಂಗವಾಗಿ ಬೀಳಗಿ ತಾಲೂಕಿನ ಯಡಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನವಚೇತನ ಚಾರಿಟೇಬಲ್ ಟ್ರಸ್ಟ್ (ರಿ), ರಾಮನಗರ (ಬೆಂಗಳೂರು) ಹಾಗೂ ಶ್ರೀ ಬಸವೇಶ್ವರ ವಿಕಲಚೇತನ ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ), ಅನಗವಾಡಿ (ಬೀಳಗಿ) ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಹನುಮಂತ ಅಶೋಕ್ ಹನಮರ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಸದಾಶಿವ ನಂದಗಾವಿ, ದೊಡ್ಡಣ್ಣ ದೇಸಾಯಿ, ಜಿತೇಂದ್ರ ಪಾಟೀಲ್, ಚಾಂದ್ ಸಾಬ್ ವಿರೋಜಿ, ಮೌಲಾಸಾಬ್ ಜೈನಾಪುರ ಹಾಗೂ ತಾಲೂಕು ವಿಕಲಚೇತನರ ಸಂಸ್ಥೆಯ ಮಾರ್ಗದರ್ಶಕರಾದ ಭೀಮಸಿ ದೇವನಾಳ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಸವೇಶ್ವರ ವಿಕಲಚೇತನ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಉಮೇಶ್ ಎಂ. ಚನ್ನಿ ಪ್ರಾಸ್ತಾವಿಕವಾಗಿ ಮಾತನಾಡಿ, "ಇಂದಿನ ಮಕ್ಕಳೇ ಮುಂದಿನ ದೇಶದ ಪ್ರಜೆಗಳು. ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವೂ ಅಗತ್ಯ. ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವ ನೋಟ್‌ಬುಕ್‌ಗಳ ಮೇಲೆ ಮಹನೀಯರು ಹಾಗೂ ಇತಿಹಾಸಕಾರರ ಭಾವಚಿತ್ರ ಮತ್ತು ಅವರ ಪರಿಚಯವಿರುವುದರಿಂದ ಮಕ್ಕಳು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವ್ಯಸನಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು," ಎಂದು ಕಿವಿಮಾತು ಹೇಳಿದರು. ಬಳಿಕ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಲಾಯಿತು. ಶಿಕ್ಷಣಕ್ಕೆ ಉತ್ತೇಜನ ನೀಡುವುದರ ಜೊತೆಗೆ ವ್ಯಸನಮುಕ್ತ ಸಮಾಜ ನಿರ್ಮಾಣದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಹ ಶಿಕ್ಷಕರಾದ ಆನಂದ ಬಿರಾದಾರ್ ಸ್ವಾಗತಿಸಿದರು. ಜಗದೀಶ ಮುಚ್ಛಂಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಇಂತಹ ಸಮಾಜಮುಖಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗಲಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
    4
    ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಬೀಳಗಿ-ಯಡಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಉಚಿತ ನೋಟ್‌ಬುಕ್ ಹಾಗೂ ಲೇಖನಿ ವಿತರಣೆ
: ವ್ಯಸನ ಮುಕ್ತ ದಿನಾಚರಣೆಯ ಅಂಗವಾಗಿ ಬೀಳಗಿ ತಾಲೂಕಿನ ಯಡಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನವಚೇತನ ಚಾರಿಟೇಬಲ್ ಟ್ರಸ್ಟ್ (ರಿ), ರಾಮನಗರ (ಬೆಂಗಳೂರು) ಹಾಗೂ ಶ್ರೀ ಬಸವೇಶ್ವರ ವಿಕಲಚೇತನ ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ), ಅನಗವಾಡಿ (ಬೀಳಗಿ) ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಹನುಮಂತ ಅಶೋಕ್ ಹನಮರ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಸದಾಶಿವ ನಂದಗಾವಿ, ದೊಡ್ಡಣ್ಣ ದೇಸಾಯಿ, ಜಿತೇಂದ್ರ ಪಾಟೀಲ್, ಚಾಂದ್ ಸಾಬ್ ವಿರೋಜಿ, ಮೌಲಾಸಾಬ್ ಜೈನಾಪುರ ಹಾಗೂ ತಾಲೂಕು ವಿಕಲಚೇತನರ ಸಂಸ್ಥೆಯ ಮಾರ್ಗದರ್ಶಕರಾದ ಭೀಮಸಿ ದೇವನಾಳ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಬಸವೇಶ್ವರ ವಿಕಲಚೇತನ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಉಮೇಶ್ ಎಂ. ಚನ್ನಿ ಪ್ರಾಸ್ತಾವಿಕವಾಗಿ ಮಾತನಾಡಿ, "ಇಂದಿನ ಮಕ್ಕಳೇ ಮುಂದಿನ ದೇಶದ ಪ್ರಜೆಗಳು. ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವೂ ಅಗತ್ಯ. ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವ ನೋಟ್‌ಬುಕ್‌ಗಳ ಮೇಲೆ ಮಹನೀಯರು ಹಾಗೂ ಇತಿಹಾಸಕಾರರ ಭಾವಚಿತ್ರ ಮತ್ತು ಅವರ ಪರಿಚಯವಿರುವುದರಿಂದ ಮಕ್ಕಳು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವ್ಯಸನಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು," ಎಂದು ಕಿವಿಮಾತು ಹೇಳಿದರು.
ಬಳಿಕ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಲಾಯಿತು. ಶಿಕ್ಷಣಕ್ಕೆ ಉತ್ತೇಜನ ನೀಡುವುದರ ಜೊತೆಗೆ ವ್ಯಸನಮುಕ್ತ ಸಮಾಜ ನಿರ್ಮಾಣದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಹ ಶಿಕ್ಷಕರಾದ ಆನಂದ ಬಿರಾದಾರ್ ಸ್ವಾಗತಿಸಿದರು. ಜಗದೀಶ ಮುಚ್ಛಂಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಇಂತಹ ಸಮಾಜಮುಖಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗಲಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
    user_Sanchari Arvi
    Sanchari Arvi
    ಬಿಳಗಿ, ಬಾಗಲಕೋಟೆ, ಕರ್ನಾಟಕ•
    6 hrs ago
  • ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್. ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್. ಮಂಡ್ಯ : ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್, 10 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಬಿದ್ದ ಬ್ರಷ್ಟ RI, ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು RI ಮಧುಸೂಧನ ಲೋಕಾಯುಕ್ತಕ್ಕೆ ಲಾಕ್ ಆಗಿದ್ದಾನೆ. ಜಮೀನು ದುರಸ್ತಿ ಹಾಗೂ ಪೋಡಿ ಕಾರ್ಯಕ್ಕೆ ಅರ್ಜಿ ಹಾಕಿದ್ದ ರೈತ ನಂಜುಂಡಸ್ವಾಮಿ, ಪೋಡಿ ಮಾಡಿಕೊಡಲು 10000 ಲಂಚಕ್ಕೆ ಬೇಡಿಕೆ ಇಟ್ಟಿದ್ದ RI ಮಧುಸೂದನ್ ಎನ್ನಲಾಗಿದೆ.
    1
    ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್.
ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್.
ಮಂಡ್ಯ : ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್, 10 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಬಿದ್ದ  ಬ್ರಷ್ಟ RI,
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು RI ಮಧುಸೂಧನ ಲೋಕಾಯುಕ್ತಕ್ಕೆ ಲಾಕ್ ಆಗಿದ್ದಾನೆ.
ಜಮೀನು ದುರಸ್ತಿ ಹಾಗೂ ಪೋಡಿ ಕಾರ್ಯಕ್ಕೆ ಅರ್ಜಿ ಹಾಕಿದ್ದ ರೈತ ನಂಜುಂಡಸ್ವಾಮಿ, ಪೋಡಿ ಮಾಡಿಕೊಡಲು 10000 ಲಂಚಕ್ಕೆ ಬೇಡಿಕೆ ಇಟ್ಟಿದ್ದ RI ಮಧುಸೂದನ್ ಎನ್ನಲಾಗಿದೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.