Shuru
Apke Nagar Ki App…
ಬಳ್ಳಾರಿ: ಬಿಮ್ಸ್‌ನಲ್ಲಿ ಬ್ಲಡ್ ರಿಪೋರ್ಟ್‌ಗಾಗಿ ಕಾಯುತ್ತಿದ್ದ ವ್ಯಕ್ತಿ ಅಸ್ವಸ್ಥ; ಕುಸಿದು ಬಿದ್ದು ತಲೆಗೆ ಗಂಭೀರ ಗಾಯ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಶನಿವಾರ ಅಮಾನವೀಯ ಘಟನೆಯೊಂದು ನಡೆದಿದೆ. ಬೆಳಿಗ್ಗೆಯಿಂದ ರಕ್ತದ ಪರೀಕ್ಷಾ ವರದಿಗಾಗಿ ಕಾಯುತ್ತಿದ್ದ ವ್ಯಕ್ತಿಯೊಬ್ಬರು ಬಿಸಿಲಿನ ತಾಪಕ್ಕೆ ಅಸ್ವಸ್ಥಗೊಂಡು ಏಕಾಏಕಿ ನೆಲಕ್ಕುರುಳಿದ್ದಾರೆ. ಎಚ್.ಐ.ವಿ ಪರೀಕ್ಷಾ ಕೇಂದ್ರದ ಬಳಿ ನಡೆದ ಈ ಘಟನೆಯಲ್ಲಿ ವ್ಯಕ್ತಿಯ ತಲೆಗೆ ಗಂಭೀರ ಗಾಯವಾಗಿದ್ದು, ಭಾರೀ ರಕ್ತಸ್ರಾವ ಉಂಟಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ಅನಾಹುತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್‌ರೋಶ ಹೊರಹಾಕಿದ್ದಾ? ಗಾಯಾಳುವನ್ನು ತಕ್ಷಣ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು
YSRmedia vijayanagaraupsates
ಬಳ್ಳಾರಿ: ಬಿಮ್ಸ್‌ನಲ್ಲಿ ಬ್ಲಡ್ ರಿಪೋರ್ಟ್‌ಗಾಗಿ ಕಾಯುತ್ತಿದ್ದ ವ್ಯಕ್ತಿ ಅಸ್ವಸ್ಥ; ಕುಸಿದು ಬಿದ್ದು ತಲೆಗೆ ಗಂಭೀರ ಗಾಯ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಶನಿವಾರ ಅಮಾನವೀಯ ಘಟನೆಯೊಂದು ನಡೆದಿದೆ. ಬೆಳಿಗ್ಗೆಯಿಂದ ರಕ್ತದ ಪರೀಕ್ಷಾ ವರದಿಗಾಗಿ ಕಾಯುತ್ತಿದ್ದ ವ್ಯಕ್ತಿಯೊಬ್ಬರು ಬಿಸಿಲಿನ ತಾಪಕ್ಕೆ ಅಸ್ವಸ್ಥಗೊಂಡು ಏಕಾಏಕಿ ನೆಲಕ್ಕುರುಳಿದ್ದಾರೆ. ಎಚ್.ಐ.ವಿ ಪರೀಕ್ಷಾ ಕೇಂದ್ರದ ಬಳಿ ನಡೆದ ಈ ಘಟನೆಯಲ್ಲಿ ವ್ಯಕ್ತಿಯ ತಲೆಗೆ ಗಂಭೀರ ಗಾಯವಾಗಿದ್ದು, ಭಾರೀ ರಕ್ತಸ್ರಾವ ಉಂಟಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ಅನಾಹುತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್‌ರೋಶ ಹೊರಹಾಕಿದ್ದಾ? ಗಾಯಾಳುವನ್ನು ತಕ್ಷಣ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು
More news from ಕರ್ನಾಟಕ and nearby areas
- ಯಡಿಯೂರಪ್ಪ ಅಭಿಮಾನೋತ್ಸವ: ಚಿತ್ರದುರ್ಗದಲ್ಲಿ ಮೇ 9ರಂದು 10 ಲಕ್ಷ ಜನ ಸೇರುವ ನಿರೀಕ್ಷೆ – ಬಿ. ಶ್ರೀರಾಮುಲು, ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವಕ್ಕೆ 10 ಲಕ್ಷ ಜನ ಸೇರಲಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷವನ್ನು ಕಟ್ಟಿ ಬೆಳೆಸಿದ ಧೀಮಂತ ನಾಯಕ ಯಡಿಯೂರಪ್ಪ ಅವರನ್ನು ಬಲವಂತವಾಗಿ ಒಪ್ಪಿಸಿ ಸನ್ಮಾನಿಸಲಾಗುತ್ತಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಆಗಮಿಸುತ್ತಿದ್ದಾರೆ. ಇದೇ ವೇಳೆ ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಇತರ ಹಿರಿಯ ನಾಯಕರನ್ನೂ ಅವರು ಸ್ಮರಿಸಿದರು.1
- ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಇಂದು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಹಿರಿಯ ಚಲನಚಿತ್ರ ನಿರ್ಮಾಪಕ ಸಾರಾ ಗೋವಿಂದ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ. ಕಳೆದ ಶನಿವಾರ ಸಾರಾ ಗೋವಿಂದ್ ಅವರು ಚೇತನ್ ಅವರ ಮನೆಗೆ ಬಂದು ಗಲಾಟೆ ಮಾಡಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, ಇದು ಕೇವಲ ನನ್ನೊಬ್ಬನ ಹೋರಾಟವಲ್ಲ ಎಂದು ಸ್ಪಷ್ಟಪಡಿಸಿದರು. ಅವರಿಗೆ ಬೆಂಬಲವಾಗಿ ಹಲವು ಸಂಘಟನೆಗಳು ಸಾಥ್ ನೀಡಿವೆ: ದಲಿತ ಪರ ಸಂಘಟನೆಗಳು ಮಹಿಳಾ ಪರ ಸಂಘಟನೆಗಳು ಆದಿವಾಸಿ, ರೈತ ಮತ್ತು ಕಾರ್ಮಿಕ ಸಂಘಟನೆಗಳು ಭ್ರಷ್ಟಾಚಾರ ವಿರೋಧಿ ಮತ್ತು ಪ್ರಾದೇಶಿಕ ಕನ್ನಡ ಭಾಷಾ ಸಂಘಟನೆಗಳು "ನ್ಯಾಯಕ್ಕಾಗಿ ನಿಂತಿರುವ ಎಲ್ಲಾ ಸಂಘಟನೆಗಳು ನನ್ನ ಜೊತೆಗಿವೆ. ಸಾರಾ ಗೋವಿಂದ ಅವರ ವರ್ತನೆಯ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು," ಎಂದು ಚೇತನ್ ಅಹಿಂಸಾ ಒತ್ತಾಯಿಸಿದ್ದಾರೆ.1
- ಕುಷ್ಟಗಿ:- (ಕೊಪ್ಪಳ) ತಾಲೂಕಿನ ಹುಲಿಗಿ ಹುಲಿಗೆಮ್ಮ ದೇವಿ ದೇವಸ್ಥಾನದ ಪ್ರತಿ ವರ್ಷದಂತೆ ಈ ವರ್ಷವು ಕೂಡ ಐತಿಹಾಸಿಕ ಪ್ರಸಿದ್ಧ ಪಡೆದ ದೇವಸ್ಥಾನದ ದೇವತೆಯಾದ ಶ್ರೀ ಹುಲಿಗಿ ಹುಲಿಗೆಮ್ಮ ದೇವಿಯ ಈ ವರ್ಷದ ಪ್ರಥಮ ಮೊದಲನೇ ಧಾರ್ಮಿಕ ಕಾರ್ಯಕ್ರಮವಾದ ಕಂಕಣದಾರ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆಡೆಯಿತು. ನಂತರ ವೈಶಾಖ ಬ|| ಅಷ್ಟಮಿ ರವಿವಾರ ದಿನಾಂಕ 10-05-2026 ರಂದು ಸಂಜೆ 7.00 ಗಂಟೆಗೆ ಅಮ್ಮನವರ ಉತ್ಸವ. ವೈಶಾಖ ಬ|| ನವಮಿ ಸೋಮವಾರ ದಿನಾಂಕ 11-05-2026 ಸಂಜೆ 5.30 ಗಂಟೆಗೆ ಅಕ್ಕಿಪಡಿ ಮಹಾರಥೋತ್ಸವ ವೈಶಾಖ ಬ|| ದಶಮಿ ಮಂಗಳವಾರ ದಿನಾಂಕ : 12-05-2026 ರಂದು ಬಾಳೆದಂಡಿಗೆ ಕೊಂಡದ ಪೂಜಾ : ರಾತ್ರಿ 8.00 ಗಂಟೆಗೆ ಗಂಗಾದೇವಿ ಪೂಜಾ : ಬೆಳಗಿನ ಜಾವ 3.30 ಗಂಟೆಗೆ ಬ್ರಾಹ್ಮಮುಹೂರ್ತದಲ್ಲಿ ಶ್ರೀ ದೇವಿಗೆ ಪ್ರಸಾದ ಕೇಳುವುದು : ಬೆಳಗಿನ ಜಾವ 4.00 ಗಂಟೆಗೆ ಬಾಳಿದಂಡಿಗೆ ಆರೋಹಣ : ಬೆಳಗಿನ ಜಾವ 4.30 ಗಂಟೆಗೆವೈಶಾಖ ಬ॥ ಏಕಾದಶಿ ಬುಧವಾರ ದಿನಾಂಕ: 13-05-2026 ಪಾಯಸ ಮತ್ತು ಅಗ್ನಿಕೊಂಡ ಕೊಂಡದ ಪೂಜಾ : ರಾತ್ರಿ 8.00 ಗಂಟೆಗೆ ಹಿಡಿದಕ್ಷಿಣೆ ವಿತರಣೆ : ರಾತ್ರಿ 9.00 ಗಂಟೆಗೆ ಪಡಗದ ಪೂಜಾ : ರಾತ್ರಿ 9.30 ಗಂಟೆಗೆ ಸಾರಂಗಮಠದಲ್ಲಿ ಗಂಗಾದೇವಿ ಪೂಜಾ : ಬೆಳಗಿನ ಜಾವ 4.00 ಗಂಟೆಗೆ ಬ್ರಾಹ್ಮಮುಹೂರ್ತದಲ್ಲಿ ಶ್ರೀ ದೇವಿಗೆ ಪ್ರಸಾದ ಕಟ್ಟುವುದು : ಬೆಳಗಿನ ಜಾವ 4.30 ಗಂಟೆಗೆ ಶ್ರೀ ದೇವಿಗೆ ಪಾಯಸ ಪ್ರಸಾದ ನಿವೇದನೆ : ಬೆಳಗಿನ ಜಾವ 5.30 ಗಂಟೆಗೆ ಅಗ್ನಿಕುಂಡ ಗುರುವಾರ ದಿನಾಂಕ 14-05-2026 6.30 ಗಂಟೆಗೆ ದ್ವಾದಶಿ ನಸುಕಿನಲ್ಲಿ. ವಿ.ಸೂ. ಈ ಸಂವತ್ಸರದಲ್ಲಿ ಜೇಷ್ಠ ಮಾಸ ಅಧಿಕ ಬಂದಿರುವ ಕಾರಣ ಕಂಕಣ ವಿಸರ್ಜನೆಯನ್ನು ನಿಜ ಕಾರಹುಣ್ಣಿಮೆ ನಂತರ ಬರುವ ದಿನಾಂಕ 30.06.2026 ರಂದು ಮಂಗಳವಾರ ರಾತ್ರಿ 8-00 ಗಂಟೆಗೆ ಶ್ರೀ ದೇವಿಯವರ ಕಂಕಣ ವಿಸರ್ಜನೆ ಮಾಡಲಾಗುವುದು ಈ ಸಂದರ್ಭದಲ್ಲಿ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಆಡಳಿತದ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಪತ್ರಿಕಾ ಪ್ರಕಟಣೆ ತಿಳಿಸಿದೆ.2
- Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 80957823861
- ಯುವಕನ ಕತ್ತು ಕೊಯ್ದು ಚಾಕುವಿನಿಂದ ಹೊಟ್ಟೆಗೆ ಚುಚ್ಚಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದ ಉಮರ್ ಸರ್ಕಲ್ ಬಳಿ ಭಾನುವಾರ ನಡೆದಿದೆ. ಕೊಲೆಯಾದ ಯುವಕನನ್ನು ಪ್ರಮೋದ್ ಬಾಬು ಎಂದು ಗುರುತಿಸಲಾಗಿದೆ. ಪ್ರಮೋದ್ ಬಾಬುವನ್ನು ಬರ್ಬರವಾಗಿ ಕೊಲೆ ಮಾಡಿದ ಕಾರಣ ತಿಳಿದು ಬಂದಿಲ್ಲ. ಪ್ರಮೋದ್ ಬಾಬು ಎಸ್ ಆರ್ ಇ ಬಸ್ ನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಬಂದು ಮನೆಗೆ ಮಲಗಿದಾಗ ಈ ಘಟನೆ ನಡೆದಿದೆ. ಸಹೋದರನನ್ನು ಕಳೆದು ಕೊಂಡ ಅಕ್ಕ ತಂಗಿಯರ ಆಕ್ರಂದನ ಮುಗಿಲು ಮುಟ್ಟಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- Post by Karibasava Balal1
- Post by ALTAF,❤️🙏1
- ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಶನಿವಾರ ಅಮಾನವೀಯ ಘಟನೆಯೊಂದು ನಡೆದಿದೆ. ಬೆಳಿಗ್ಗೆಯಿಂದ ರಕ್ತದ ಪರೀಕ್ಷಾ ವರದಿಗಾಗಿ ಕಾಯುತ್ತಿದ್ದ ವ್ಯಕ್ತಿಯೊಬ್ಬರು ಬಿಸಿಲಿನ ತಾಪಕ್ಕೆ ಅಸ್ವಸ್ಥಗೊಂಡು ಏಕಾಏಕಿ ನೆಲಕ್ಕುರುಳಿದ್ದಾರೆ. ಎಚ್.ಐ.ವಿ ಪರೀಕ್ಷಾ ಕೇಂದ್ರದ ಬಳಿ ನಡೆದ ಈ ಘಟನೆಯಲ್ಲಿ ವ್ಯಕ್ತಿಯ ತಲೆಗೆ ಗಂಭೀರ ಗಾಯವಾಗಿದ್ದು, ಭಾರೀ ರಕ್ತಸ್ರಾವ ಉಂಟಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ಅನಾಹುತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್‌ರೋಶ ಹೊರಹಾಕಿದ್ದಾ? ಗಾಯಾಳುವನ್ನು ತಕ್ಷಣ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು1