Shuru
Apke Nagar Ki App…
ಚಾಮರಾಜನಗರದಲ್ಲಿ ಬೈಕ್ ಸವಾರ ಬಿರು ಬಿಸಿಲು ಎಂದು ಹೆಲ್ಮೆಟ್ ಬದಲು ತಲೆಗೆ ಸೊಪ್ಪು ಹಾಕಿಕೊಂಡು ಬೈಕ್ ಸಂಚಾರ. ಹನೂರು :ಬಿರು ಬಿಸಿಲ ನಡೆವೆ ವಾಹನ ಸವಾರನೊಬ್ಬ ಚಾಮರಾಜನಗರದಲ್ಲಿ ಹೆಲ್ಮೆಟ್ ಬದಲು ತಲೆಗೆ ಸೊಪ್ಪಿನ ಮೊರೆ ಹೋದ ಬೈಕ್ ಸವಾರ. ವಿಡಿಯೋ ವೈರಲ್ ಬೇಸಿಗೆಯಲ್ಲಿ ತಾಪಮಾನವು ಗಣನೀಯವಾಗಿ ಏರುತ್ತದೆ. ಕೆರೆ, ಕುಂಟೆ ಮತ್ತು ನದಿಗಳು ಬತ್ತಿ ಹೋಗುತ್ತವೆ. ಕುಡಿಯುವ ನೀರಿಗೆ ಅಭಾವ ಉಂಟಾಗುತ್ತದೆ. ಪ್ರಾಣಿ-ಪಕ್ಷಿಗಳು ಬಾಯಾರಿಕೆಯಿಂದ ನೀರಿಗಾಗಿ ಅಲೆಯುತ್ತವೆ. ಮಾನವರು ಬೆವರಿನಿಂದ ದಣಿದು ಹೋಗುತ್ತಾರೆ. ಬಿಸಿಲ ಗಾಳಿಯು ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆಹಾರ ಮತ್ತು ಜೀವನಶೈಲಿ: ಈ ಕಾಲದಲ್ಲಿ ದೇಹದ ತಾಪಮಾನವನ್ನು ಸಮತೋಲನದಲ್ಲಿಡಲು ಹೆಚ್ಚು ನೀರು ಕುಡಿಯುವುದು ಅವಶ್ಯಕ.
Vijay kumar
ಚಾಮರಾಜನಗರದಲ್ಲಿ ಬೈಕ್ ಸವಾರ ಬಿರು ಬಿಸಿಲು ಎಂದು ಹೆಲ್ಮೆಟ್ ಬದಲು ತಲೆಗೆ ಸೊಪ್ಪು ಹಾಕಿಕೊಂಡು ಬೈಕ್ ಸಂಚಾರ. ಹನೂರು :ಬಿರು ಬಿಸಿಲ ನಡೆವೆ ವಾಹನ ಸವಾರನೊಬ್ಬ ಚಾಮರಾಜನಗರದಲ್ಲಿ ಹೆಲ್ಮೆಟ್ ಬದಲು ತಲೆಗೆ ಸೊಪ್ಪಿನ ಮೊರೆ ಹೋದ ಬೈಕ್ ಸವಾರ. ವಿಡಿಯೋ ವೈರಲ್ ಬೇಸಿಗೆಯಲ್ಲಿ ತಾಪಮಾನವು ಗಣನೀಯವಾಗಿ ಏರುತ್ತದೆ. ಕೆರೆ, ಕುಂಟೆ ಮತ್ತು ನದಿಗಳು ಬತ್ತಿ ಹೋಗುತ್ತವೆ. ಕುಡಿಯುವ ನೀರಿಗೆ ಅಭಾವ ಉಂಟಾಗುತ್ತದೆ. ಪ್ರಾಣಿ-ಪಕ್ಷಿಗಳು ಬಾಯಾರಿಕೆಯಿಂದ ನೀರಿಗಾಗಿ ಅಲೆಯುತ್ತವೆ. ಮಾನವರು ಬೆವರಿನಿಂದ ದಣಿದು ಹೋಗುತ್ತಾರೆ. ಬಿಸಿಲ ಗಾಳಿಯು ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆಹಾರ ಮತ್ತು ಜೀವನಶೈಲಿ: ಈ ಕಾಲದಲ್ಲಿ ದೇಹದ ತಾಪಮಾನವನ್ನು ಸಮತೋಲನದಲ್ಲಿಡಲು ಹೆಚ್ಚು ನೀರು ಕುಡಿಯುವುದು ಅವಶ್ಯಕ.
More news from ಕರ್ನಾಟಕ and nearby areas
- ಹನೂರು :ಬಿರು ಬಿಸಿಲ ನಡೆವೆ ವಾಹನ ಸವಾರನೊಬ್ಬ ಚಾಮರಾಜನಗರದಲ್ಲಿ ಹೆಲ್ಮೆಟ್ ಬದಲು ತಲೆಗೆ ಸೊಪ್ಪಿನ ಮೊರೆ ಹೋದ ಬೈಕ್ ಸವಾರ. ವಿಡಿಯೋ ವೈರಲ್ ಬೇಸಿಗೆಯಲ್ಲಿ ತಾಪಮಾನವು ಗಣನೀಯವಾಗಿ ಏರುತ್ತದೆ. ಕೆರೆ, ಕುಂಟೆ ಮತ್ತು ನದಿಗಳು ಬತ್ತಿ ಹೋಗುತ್ತವೆ. ಕುಡಿಯುವ ನೀರಿಗೆ ಅಭಾವ ಉಂಟಾಗುತ್ತದೆ. ಪ್ರಾಣಿ-ಪಕ್ಷಿಗಳು ಬಾಯಾರಿಕೆಯಿಂದ ನೀರಿಗಾಗಿ ಅಲೆಯುತ್ತವೆ. ಮಾನವರು ಬೆವರಿನಿಂದ ದಣಿದು ಹೋಗುತ್ತಾರೆ. ಬಿಸಿಲ ಗಾಳಿಯು ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆಹಾರ ಮತ್ತು ಜೀವನಶೈಲಿ: ಈ ಕಾಲದಲ್ಲಿ ದೇಹದ ತಾಪಮಾನವನ್ನು ಸಮತೋಲನದಲ್ಲಿಡಲು ಹೆಚ್ಚು ನೀರು ಕುಡಿಯುವುದು ಅವಶ್ಯಕ.1
- ಹನೂರು :ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಜೋಡಿ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಿಂದ ಬಾಲಕನೊಬ್ಬ ಮೃತಪಟ್ಟ ದುರ್ಘಟನೆ ನಡೆದಿದೆ. ಕಾಡೋಲ ಗ್ರಾಮದ ರೋಹಿತ್ (16) ಎಂಬ ಬಾಲಕ ಮೃತಪಟ್ಟಿದ್ದಾನೆ. ಬೆಟ್ಟದಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದನು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಘಟನೆಯ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಮಹದೇಶ್ವರ ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.1
- *ಭಾರತ ನಲ್ಲಿ ವೈರಲ್*1
- Mohammed Nalapad ಅವರು ತಮ್ಮ ಮೇಲೆ ನಡೆದ Enforcement Directorate (ED) ದಾಳಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದು, ಇದನ್ನು ರಾಜಕೀಯ ಪ್ರೇರಿತ ಸಂಚು ಎಂದು ಆರೋಪಿಸಿದ್ದಾರೆ ⚠️ 👉 2021ರ FIR ನಂತರ ಈಗ ದಾಳಿ ಏಕೆ? ಎಂದು ಪ್ರಶ್ನೆ 👉 ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇನೆ ಎಂದ ನಲಪಾಡ್ 👉 ಕುಟುಂಬದ ಆತಂಕದ ಬಗ್ಗೆ ಭಾವುಕರಾಗಿ ಪ್ರತಿಕ್ರಿಯೆ 👉 ಶ್ರೀಕಿ ಪರಿಚಯವಿದೆ, ಆದರೆ ವೈಯಕ್ತಿಕ ಚಟುವಟಿಕೆಗಳಿಗೆ ಸಂಬಂಧವಿಲ್ಲ ಎಂದ ಸ್ಪಷ್ಟನೆ “ನಾನು ಯಾವುದೇ ತಪ್ಪು ಮಾಡಿಲ್ಲ, ಸತ್ಯಮೇವ ಜಯತೇ” ಎಂದು ತಮ್ಮ ಮಾತು ಮುಗಿಸಿದರು.1
- ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್-ಲಾರಿ ಡಿಕ್ಕಿ ಚಾಲಕ-ಕಂಡಕ್ಟರ್ ಗಾಯ, ರಕ್ಷಣಾ ಕಾರ್ಯಾಚರಣೆ1
- ದೇವನಹಳ್ಳಿ ಯುವಕನಿಂದ ಆತ್ಮಹತ್ಯೆ ಹೈಡ್ರಾಮಾ ಪ್ರಕರಣ ಸ್ಥಳಕ್ಕೆ ಆಗಮಿಸಿದ SDRF ತಂಡ ದೇವನಹಳ್ಳಿ ಹೊರವಲಯದ ಖಾಸಗಿ ಕಟ್ಟಡ ಮೇಲೆ ಹತ್ತಿರುವ ಯುವಕ ಆನಂದ್. ಯುವಕನನ್ನ ರೆಸ್ಕ್ಯೂ ಮಾಡಲು ಪ್ಲಾನ್ ಮಾಡ್ತಿರುವ SDRF ತಂಡ. ಮಧ್ಯಾಹ್ನ 2 ಗಂಟೆಯಿಂದಲ ಕಟ್ಟಡದ ಮೇಲಿರುವ ಆನಂದ್. ಸುಮಾರು 10ಕ್ಕೂ ಹೆಚ್ಚು SDRF ಸಿಬ್ಬಂದಿಯಿಂದ ಕಾರ್ಯಾಚರಣೆ. ಪೋಕ್ಸೋ ಪ್ರಕರಣ ಆರೋಪಿಯಾಗಿರುವ ಆನಂದ್. ಕೆಲ ದಿನಗಳ ಹಿಂದೆ ಬೇಲ್ ಪಡೆದು ಆಚೆ ಬಂದಿದ್ದ ಆರೋಪಿ ಆನಂದ್. ಕೆಲ ದಿನಗಳ ಹಿಂದೆ ಹುಡುಗಿ ಮೇಜರ್ ಆಗಿರುವ ಕಾರಣ ಮದುವೆ ಆಗಲು ಡಿಮ್ಯಾಂಡ್. ಹುಡುಗಿ ಮನೆಯವರಿಗೆ ಇಷ್ಟ ಇಲ್ಲದ ಕಾರಣ ಆನಂದ್ ಇಟ್ಟ ಪ್ರಸ್ತಾವನೆ ರಿಜೆಕ್ಟ್. ಹುಡುಗಿ ಮನೆಯವರು ಪೊಲೀಸರಿಗೆ ಮತ್ತೇ ದೂರು ಕೊಟ್ಟ ಹಿನ್ನೆಲೆ ಮನನೊಂದಿರುವ ಯುವಕ. ಹಾಗಾಗಿ ಸ್ಥಳಕ್ಕೆ ಡಿಸಿ ಬರಬೇಕು, ನನ್ನ ಪ್ರಶ್ನೆಗಳಿಗೆ ಉತ್ತರ ಕೊಡೇಕು ಎಂದು ಪಟ್ಟು. ಹಡುಗನ ಹೈಡ್ರಾಮಾ ನೋಡಲು ಮುಗಿಬಿದ್ದಿರುವ ಸ್ಥಳೀಯ ಜನತೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಪಟ್ಟಣದ ಹೊರವಲಯದಲ್ಲಿ ಘಟನೆ.4
- KOLAR KI.AWAAZ KOUSAR NEWS1
- ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ರಂ ವಲಯ ವ್ಯಾಪ್ತಿಯ ನೆಲ್ಲೂರು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಕಾಡಾನೆಗಳ ಹಿಂಡು ಪಾಲಾರ್ ಹಳ್ಳದ ಕಡೆಗೆ ನೀರನ್ನರಸಿ ತೆರಳುತ್ತಿರುವುದನ್ನು ದ್ವಿಚಕ್ರ ವಾಹನ ಸವಾರರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಪಾಲಾರ್ ಹಳ್ಳದ ಗುಂಡಿಯಲ್ಲಿ ನೀರು ಕುಡಿದ ನಂತರ ಕಾಡಾನೆಗಳು ಮರಿಗಳೊಂದಿಗೆ ಸ್ವಚ್ಛಂದವಾಗಿ ಕಾಲ ಕಳೆಯುತ್ತಿರುವುದನ್ನು ಜೆಸಿಬಿ ಚಾಲಕ ವಿಡಿಯೋ ಮಾಡಿದ್ದಾರೆ. 10 ಆನೆಗಳ ಪೈಕಿ ಮೂರು ಮರಿಗಳಿದ್ದು ಸುಮಾರು 35 ನಿಮಿಷಕ್ಕೂ ಹೆಚ್ಚು ಸಮಯ ಹಳ್ಳದಲ್ಲಿ ಮರಿಗಳೊಂದಿಗೆ ವಿಶ್ರಮಿಸಿವೆ. ಪಾಲಾರ್ ಹಳ್ಳಕ್ಕೆ ಪ್ರತಿದಿನ ಆನೆಗಳು ನೀರು ಕುಡಿಯಲು ಹೋಗುವುದು ಸಾಮಾನ್ಯ. ಆದರೆ ಸೋಮವಾರ ಸಂಜೆ ಹತ್ತಕ್ಕೂ ಹೆಚ್ಚು ಆನೆಗಳು ಏಕಕಾಲದಲ್ಲಿ ನೀರು ಕುಡಿಯಲು ಬಂದಿರುವುದು ಇದೇ ಮೊದಲು. ಹೂಗ್ಯಂ ವಲಯ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳಿಗೆ ಕುಡಿಯಲು ನೀರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಅರಣ್ಯಾಧಿಕಾರಿ ಜಿತೇಂದ್ರ ತಿಳಿಸಿದ್ದಾರೆ.1