Shuru
Apke Nagar Ki App…
ಪತಿಯನ್ನು ಕುತ್ತಿಗೆ ತನಕ ಮಣ್ಣಿನಲ್ಲಿ ಹೂತು ಶಿರಕ್ಕೆ ಕ್ಷೀರಾಭಿಷೇಕ ಮಾಡಿದ ಪತ್ನಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ #viralnews #viralvideo #WifeDevotion #indiantradition #videoreelsシ #ತುಮಕೂರು @topfans Prabha news Atha Ulla Sira Baraguru Tv Sira jaanaru ಶಿರಾ ಜಾಣರು Sira info - ಶಿರಾ ಇನ್ಫೊ
Prabha News digital
ಪತಿಯನ್ನು ಕುತ್ತಿಗೆ ತನಕ ಮಣ್ಣಿನಲ್ಲಿ ಹೂತು ಶಿರಕ್ಕೆ ಕ್ಷೀರಾಭಿಷೇಕ ಮಾಡಿದ ಪತ್ನಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ #viralnews #viralvideo #WifeDevotion #indiantradition #videoreelsシ #ತುಮಕೂರು @topfans Prabha news Atha Ulla Sira Baraguru Tv Sira jaanaru ಶಿರಾ ಜಾಣರು Sira info - ಶಿರಾ ಇನ್ಫೊ
More news from ಕರ್ನಾಟಕ and nearby areas
- ಶಿರಾ ನಗರದಲ್ಲಿರುವ ವಾರ್ಡ್ ಸಂಖ್ಯೆ 23ರಲ್ಲಿ ಅವ್ಯವಸ್ಥೆ ವಾರ್ಡ ಸದಸ್ಯರಿಗೆ ಸಮಸ್ಯೆಗಳ ಬಗ್ಗೆ ಕೇಳಿದರೆ ಬೇಜವಬ್ದಾರಿತನ ತಕ್ಷಣಕ್ಕೆ ಒಂದೇ ಒಂದು ಫೋನ್ ಕರೆಗೆ ಸ್ಪಂದಿಸಿದ ನಗರಸಭೆ ಅಧ್ಯಕ್ಷ ಜಿಶಾನ್ ಮಹಮ್ಮುದ್ ಅಷ್ಟಕ್ಕೂ ಆ ವಾರ್ಡ್ ಸಂಖ್ಯೆ 20 ರಿಂದ 23.ರ ಮದ್ಯೆ ಇರುವಂತಹ ವಾರ್ಡ್ ಸಮಸ್ಯೆ ನಗರಸಭೆ ಸದಸ್ಯರು ಯಾರನ್ನುವುದು ಜನರಲ್ಲಿ ಕುತೂಹಲ ಉಂಟಾಗಿದೆ1
- 18/02/2026 ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಭಾರಿ ಜಾಲವೊಂದನ್ನು ಸಾರ್ವಜನಿಕರು ಭೇದಿಸಿದ್ದಾರೆ. ಸಿನಿಮೀಯ ಮಾದರಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಒಂಬತ್ತು ಮಂದಿ ಕಳ್ಳರ ಪೈಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದ್ದು, ಉಳಿದ ಎಂಟು ಮಂದಿ ಪರಾರಿಯಾಗಿದ್ದಾರೆ. ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ವೇಳೆ ಜಾಗೃತರಾದ ಸಾರ್ವಜನಿಕರಿಂದ ಕಳ್ಳರ ಮೇಲೆ ದಾಳಿ.ಕಳ್ಳತನ ಮಾಡುವ ಉದ್ದೇಶಕ್ಕಾಗಿಯೇ ಈ ತಂಡವು ಸ್ವಂತ ಲಾರಿಯನ್ನು ಖರೀದಿಸಿ ಬಳಸಿರುವುದು ಬೆಳಕಿಗೆ ಬಂದಿದೆ. ಈ ಲಾರಿಯನ್ನು ಅವರು ಖರೀದಿಸಿದ್ದೇ ಅಥವಾ ಕಳ್ಳತನ ಮಾಡಿದ್ದೇ ಎಂಬುದು ತನಿಖೆಯಿಂದ ಹೊರಬರಬೇಕಿದೆ. ವಶಕ್ಕೆ ಪಡೆದ ಲಾರಿಯಲ್ಲಿ ಕದ್ದ ಮಾಲು: ಪೊಲೀಸರು ವಶಪಡಿಸಿಕೊಂಡ ಲಾರಿಯಲ್ಲಿ ಈ ಹಿಂದೆ ಕದ್ದಿದ್ದ ಡೀಸೆಲ್ ಮತ್ತು ಇತರ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ. ಸ್ಥಳದಿಂದ ಓಡಿ ಹೋದ ಉಳಿದ 8 ಮಂದಿ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದ್ದ ಈ ಕಳ್ಳತನದ ಜಾಲ ಪತ್ತೆಯಾಗಿರುವುದು ವಾಹನ ಸವಾರರಲ್ಲಿ ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ. ಸದ್ಯ ಹಿರಿಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.1
- ತುಮಕೂರು : ತುಮಕೂರು ಜಿಲ್ಲೆಯ ದಿನಾಂಕ 15/02/2026 ರಂದು ಕ್ಯಾತ್ಸಂದ್ರ ದ ಜ್ಞಾನ ಗಂಗಾ ಶಾಲೆ ಬಳಿ ಬೈಕಿನಲ್ಲಿ ಬಂದ ವ್ಯಕ್ತಿ ಅಂಗಡಿ ಯಲ್ಲಿ ಇದ್ದ ಮಹಿಳೆ ಚಿನ್ನದ ಸರ ಕದ್ದು ಪರಾರಿ ಯಾದ ಕಳ್ಳ ಸಿಗರೇಟು ಕೇಳುವ ನೆಪದಲ್ಲಿ ಮಾಂಗಲ್ಯ ಸರ ಕದ್ದ ಕಳ್ಳ ಕ್ಯಾತ್ಸಂದ್ರ ಜ್ಞಾನ ಗಂಗಾ ಶಾಲೆ ರಸ್ತೆ ಯಲ್ಲಿ ಘಟನೆ1
- ಬೀಡಾಡಿ ದನಗಳ ಕಾಟಕ್ಕೆ ಬೆಸತ್ತ ಸಾರ್ವಜನಿಕರು. ಬೀಡಾಡಿ ದನಗಳನ್ನ ಹಿಡಿದು ಗೋಶಾಲೆಗೆ ಬಿಡಲು ಮುಂದಾದ ನಗರಸಭೆ.. ಚಳ್ಳಕೆರೆ ನಗರದ ತರಕಾರಿ ಮಾರುಕಟ್ಟೆ ಮುಖ್ಯರಸ್ತೆ ಸೇರಿದಂತೆ ನಗರದ ತುಂಬೆಲ್ಲಾ ಸಾರ್ವಜನಿಕರಿಗೆ ಉಪಟಲ ನೀಡುತ್ತಿದ್ದ ಬೀಡಾಡಿದನಗಳನ್ನ ಹಿಡಿದು ಗೋಶಾಲೆಗೆ ಬೀಡಲು ನಗರಸಭೆ ಮುಂದಾಗಿದೆ. ನಗರಸಭೆ ಪ್ರಭಾರ ಪೌರಯಯಕರಾದ ಡಾ.ನಾಗವೇಣಿ (ಕೆಎಎಸ್) ಇವರ ಸೂಚನೆ ಮೇರೆಗೆ ನಗರಸಭೆ ಇಂಜಿನಿಯರ್ ನರೇಂದ್ರಬಾಬು ಆರೋಗ್ಯ ನಿರೀಕ್ಷಕರಾದ ಗೀತಾ, ಗಣೇಶ್ ಹಾಗೂ ಸಾಗರ್ ಇವರ ನೇತೃತ್ವದಲ್ಲಿ ಚಳ್ಳಕೆರೆ ಪಶು ಸಂಗೋಪನ ಇಲಾಖೆ ಹಾಗೂ ಪೋಲಿಸ್ ಇಲಾಖೆ ಸಹಯೋಗದೊಂದಿಗೆ ಇಂದು ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ಸಾಗಿಸಲು ಮುಂದಾಗಿದ್ದಾರೆ.. ಇದೆ ತಿಂಗಳು 24 ನೇ ತಾರೀಖಿನ ವರೆಗೆ ಬೀಡಾಡಿದನಗಳನ್ನ ಹಿಡಿದು ಗೋಶಾಲೆಗೆ ಬಿಡಲಾಗುವುದು ಬೀಡಾಡಿದನಗಳ ಮಾಲೀಕರು ಹೆಚ್ಚೆತ್ತುಕೊಂಡು ತಮ್ಮ ಜಾನುವಾರುಗಳನ್ನ ಬೀದಿಗೆ ಬೀಡದಂತೆ ನೋಡಿಕೊಳ್ಳಬೇಕು ಇಲ್ಲವಾದರೆ ಬೀದಿದನಗಳನ್ನ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಪ್ರಬಾರಿ ಪೌರಯುಕ್ತೆ ಡಾ.ನಾಗವೇಣಿ ಎಚ್ಚರಿಕೆ ನೀಡಿದ್ದಾರೆ..1
- ಚಳ್ಳಕೆರೆ ನಗರದ ಸೂಪರ್ ಮಾರ್ಟ್ ನಲ್ಲಿ ಅವದಿ ಮುಗಿದ ಆಹಾರ ಪದಾರ್ಥಗಳ ಮಾರಾಟಕ್ಕೆ ಗ್ರಾಹಕರು ಬೆಚ್ಚಿ ಬಿದ್ದಿದ್ದಾರೆ. ನಗರದ ಚಿತ್ರದುರ್ಗ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್ ಮೇಲ್ಭಾಗದ ಮೆಟ್ರೋ ಪ್ರೋರ್ಟ್ ಸೂಪರ್ ಮಾರ್ಕೇಟ್ ನಲ್ಲಿ ಅವಧಿ ಮುಗಿದ ದಿನಬಳಕೆಯ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ1
- KOLAR KI.AWAAZ1
- ಭಂದುಗಳೇ. 🙏 ದಿನಾಂಕ 18-2-26ರಂದು 5:30 ಸಮಯ ದಂದು ಹೊಳಲ್ಕೆರೆ -ದಾವಣಗೆರೆ ಮುಖ್ಯ ರಸ್ತೆ ಚಿಕ್ಕಜಾಜೂರು ರೈಲ್ವೆ ಗೇಟ್ ಹತ್ತಿರ ಪೊಲೀಸ್ ರವರು ವಾಹನ ನಿಲ್ಲಿಸಿ ಫೈನ್ ಹಾಕುತ್ತಿದ್ದಾರೆ ಆದರೆ ಇಲ್ಲಿ ಗಮನಿಸಬಹುದು ಎಷ್ಟು ಬೈಕ್ ಸವಾರರು ಹೆಲ್ಮೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದಾರೆ ಹಾಗೂ ಎಷ್ಟು ಇತರೆ ವಾಹನ ಹೋಗುತ್ತಿದವೇ ಪೋಲೀಸ್ ಅಧಿಕಾರಿಗಳು ಕೇವಲ ಹೊರ ಜಿಲ್ಲೆಯ ವಾಹನ ನಿಲ್ಲಿಸಿ ಫೈನ್ ಹಾಕುವುದು ಎಷ್ಟು ಸರಿ. ಜೈ ಕೆ ಆರ್ ಎಸ್4
- ಚಿತ್ರದುರ್ಗ ರಸ್ತೆ ದಾಟುವ ವಿಚಾರಕ್ಕೆ ಬೈಕ್ ಸವಾರ ಹಾಗೂ KSRTC ಬಸ್ ಡ್ರೈವರ್ ಕಿರಿಕ್ ಮಾಡ್ಕೊಂಡು, ಇತರರಿಗೆ ತೊಂದರೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈಘಟನೆ ನಡೆದಿದೆ. ಚಿತ್ರದುರ್ಗ ಡಿಪೋದ Ksrtc ಬಸ್ ಚಿತ್ರದುರ್ಗದಿಂದ-ಪಾವಗಡಕ್ಕೆ ಹೊರಟಿತ್ತು. ಈ ವೇಳೆ ಬಿಗ್ ಬಾಸ್ ಹೋಟಲ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶವಾಗುವ ವೇಳೆ ಹೆದ್ದಾರಿಯಲ್ಲಿ ಬಂದ ಬೈಕ್ ಸವಾರನಿಗೆ ಬಸ್ ಎದುರಾಗಿದ್ದು, ಮೈಮೇಲೆ ಬರ್ತೀಯಾ ಅಂತಾ ಪರಸ್ಪರ ಬಸ್ ಕಂಡಕ್ಟರ್ ಹಾಗೂ ಬೈಕ್ ಸವಾರರ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಹೆದ್ದಾರಿಯಲ್ಲಿ ವಾಹನಗಳು ಕ್ಯೂ ನಿಂತು ಇತರ ವಾಹನ ಸವಾರರಿಗೆ ಕಿರಿಕಿರಿ ಉಂಟಾಯ್ತು. ಈ ವೇಳೆ ಇತರ ಸವಾರರು ಕಂಡಕ್ಟರ್ ಹಾಗೂ ಬೈಕ್ ಸವಾರನಿಗೆ ತರಾಟೆಗೆ ತೆಗೆದುಕೊಂಡಿದ್ದು, ಇಬ್ಬರೂ ಅಲ್ಲಿಂದ ಕಾಲ್ಕಿತ್ತಿದ್ದಾರೆ.1