ನಾಳೆ ಸಿಎಂರಿಂದ ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ; ಸಚಿವ ಎಂ.ಬಿ.ಪಾಟೀಲರಿಂದ ಪರಿಶೀಲನೆ ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಹವ್ಯಾಸಿ ಸೈಕ್ಲಿಸ್ಟ್ ಗಳು ಮಾತ್ರವಲ್ಲದೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಇಲ್ಲಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬೆಳ್ಳಿ, ಚಿನ್ನದ ಪದಕಗಳನ್ನು ಗೆದ್ದುತಂದು ವಿಜಯಪುರದ ಕೀರ್ತಿಯನ್ನು ಎಲ್ಲೆಡೆ ಬೆಳಗಿದ್ದಾರೆ. ವಿಜಯಪುರ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈಕ್ಲಿಸ್ಟ್ ಗಳು ತಯಾರಾಗುತ್ತಿದ್ದಾರೆ. ಇವರಿಗೆ ಅಭ್ಯಾಸ ಮಾಡಲು ಸೌಲಭ್ಯಗಳ ಕೊರತೆ ಇತ್ತು. ಆ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಗುಣಮಟ್ಟದ ಸೈಕ್ಲಿಂಗ್ ವೆಲೋಡ್ರೋಮ್ ಅನ್ನು ನಮ್ಮ ವಿಜಯಪುರದಲ್ಲಿ ನಿರ್ಮಿಸಿದ್ದು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಇವರು ಸ್ಥಳ ಪರಿವೀಕ್ಷಣೆ ನಡೆಸಿ, ಸೂಕ್ತ ನಿರ್ದೇಶನಗಳನ್ನು ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ರಾಜು ಬಿರಾದಾರ ಸೇರಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

- ಸಿಎಂ ಸಿದ್ದರಾಮಯ್ಯ ವಿಜಯಪುರ ಇಂದು ಜಿಲ್ಲಾ ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ವಿಜಯಪುರ ನಗರದ ಸೈನಿಕ ಶಾಲೆ ಆವರಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. 11.45 ಕ್ಕೆ ಆಗಮಿಸಬೇಕಿದ್ದ ಸಿಎಂ ಸಿದ್ದರಾಮಯ್ಯ 1.25 ಕ್ಕೆ ಆಗಮಿಸಿದರು ಬರೊಬ್ಬರಿ ಒಂದೂ ವರೆ ಗಂಟೆ ತಡವಾಗಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಇವರನ್ನು ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ ಸೇರಿದಂತೆ ಜಿಲ್ಲಾಧಿಕಾರಿ, ಎಸ್ ಪಿ, ಹಾಗೂ ಜಿಲ್ಲೆಯ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು ಹೂಗುಚ್ಚ ನೀಡಿ ಸ್ವಾಗತಿಸಿದರು. ಪೊಲೀಸರಿಂದ ವಂದನೆ ಸ್ವೀಕರಿಸಿದ ಸಿಎಂ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಅನಾವರಣ ಕ್ಕೆ ತೆರಳಿದರು. ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಿದ್ದಾರೆ. ಬಳಿಕ ನಗರದ ಹೊರ ಭಾಗದಲ್ಲಿರುವ ಸೈಕ್ಲಿಂಗ್ ವೆಲೋಡ್ರಮ್ ಉದ್ಘಾಟನೆ ನೆರವೇರಿಸಿದ ನಂತರ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಿಎಂ ಸಾಗುವ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಒಬ್ಬರು ಎಸ್ ಪಿ, ಒಬ್ಬರು ಎಎಸ್‌ಪಿ, 10 ಡಿವೈಎಸ್ಪಿ, 31 ಸಿಪಿಐ, 75 ಪಿಎಸ್ಐ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. 92 ಎಎಸ್ಐ, 03 ಕೆಎಸ್ಆರ್ಪಿ/ಐಆರ್ಬಿ ತುಕಡಿಗಳು, 05 ಡಿಎಆರ್ ತುಕಡಿಗಳು, 04 ಎಎಸ್‌ಟಿ ಟೀಮ್ ಗಳ ನಿಯೋಜನೆ ಮಾಡಲಾಗಿದೆ.2
- DSS ಅಂಬೇಡ್ಕರವಾದ ಸಂಘಟನೆ ನೂತನ ತಾಲೂಕಾ ಪದಾಧಿಕಾರಿಗಳ ಆಯ್ಕೆ1
- Post by ASHOK.EKKA4
- ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಂದುವರೆಯಲಿ ಎಂದು ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿಕೆ1
- ಅರಸು ದಾಖಲೆ ಮುರಿದ ಸಿದ್ದರಾಮಯ್ಯ: ಅಭಿಮಾನಿಗಳಿಂದ 5,000 ಜನರಿಗೆ ಮಟನ್ ಊಟ... ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ. ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದೀರ್ಘಕಾಲದ ಸಿಎಂ ಅವಧಿಯ ದಾಖಲೆ ಮುರಿದ ಹಿನ್ನೆಲೆಯಲ್ಲಿ ಯಾದಗಿರಿ ನಗರದಲ್ಲಿ ಶುಕ್ರವಾರ ಸಿದ್ದರಾಮಯ್ಯ ಅವರ ಅಭಿಮಾನಿಗಳು 5,000 ಜನರಿಗೆ ಮಟನ್ ಊಟ ಬಡಿಸಿದರು. 11 ಕುರಿಗಳ ಮಾಂಸದ ಅಡುಗೆ, ಮೂರು ಕ್ವಿಂಟಲ್ ಅನ್ನ ಮಾಡಿ ಔತಣಕೂಟವನ್ನು ಏರ್ಪಡಿಸಿದರು. ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ, 'ಯುಡಾ' ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಮುಖಂಡರಾದ ಭೀಮಣ್ಣ ಮೇಟಿ, ಮಲ್ಲಣ್ಣ ಐಕೂರು, ನಿರಂಜನ ರೆಡ್ಡಿ ಪಾಟೀಲ, ಮಲ್ಲಿಕಾರ್ಜುನ ಗೋಸಿ ಸೇರಿ ಹಲವಾರು ಕನಕದಾಸರ ಮೂರ್ತಿಗೆ ಮಾಲಾರ್ಪಣೆ ಮಾಡಿ, ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು.1
- yaade bhi kamal ki hoti hai ensaan jisko bhulana chahe bhi to use yaad bhi bahot aati hai1
- ಮೈಸೂರಿನ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ #onlinetv24x7 #Mysore2
- ಬಬಲಾದಿ ಗ್ರಾಮದ ರೈತ ಫಲಾನುಭವಿಗೆ 3 ಟ್ರ್ಯಾಕ್ಟರ ವಿತರಿಸಿದ CRO ಡಾ.ರಾಜು ಗಸ್ತಿ1