Shuru
Apke Nagar Ki App…
ತುಮಕೂರು ಗ್ರಾಮಾಂತರ ಹೆಬ್ಬೂರು ಗ್ರಾಮದಲ್ಲಿ ಫುಟ್ಪಾತ್ ಅಂಗಡಿಗಳ ತೆರೆವು ತುಮಕೂರು ಗ್ರಾಮಾಂತರ ಹೆಬ್ಬೂರು ಗ್ರಾಮದಲ್ಲಿ ಫುಟ್ಪಾತ್ ಅಂಗಡಿಗಳ ತರವು ಇತ್ತೀಚಿಗೆ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಅಧಿಕಾರಿಗಳು ಕಾರ್ಯಚರಣೆ ನಡೆಸುತ್ತಿದ್ದು ರೋಡ್ ಮಾರ್ಜಿನ್ ಇಂದ ಮುಂದೆ ಅಂಗಡಿಗಳನ್ನು ನಡೆಸುತ್ತಿದ್ದ ಕಾರಣ ಇಂದು ಬೆಳ್ಳಂ ಬೆಳಿಗ್ಗೆ ಪೊಲೀಸ್ ಸರ್ಪಗಾವಲಿನಲ್ಲಿ ಜೆಸಿಬಿ ಗಳ ಗರ್ಜನೆ ಆರಂಭವಾಗಿದೆ ಸಲ್ಪ ಅಡತದೆ ಗಳು ಸೃಷ್ಟಿಯಾಗಿವೆ
ಪ್ರಸನ್ನ ದೊಡ್ಡಗುಣಿ
ತುಮಕೂರು ಗ್ರಾಮಾಂತರ ಹೆಬ್ಬೂರು ಗ್ರಾಮದಲ್ಲಿ ಫುಟ್ಪಾತ್ ಅಂಗಡಿಗಳ ತೆರೆವು ತುಮಕೂರು ಗ್ರಾಮಾಂತರ ಹೆಬ್ಬೂರು ಗ್ರಾಮದಲ್ಲಿ ಫುಟ್ಪಾತ್ ಅಂಗಡಿಗಳ ತರವು ಇತ್ತೀಚಿಗೆ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಅಧಿಕಾರಿಗಳು ಕಾರ್ಯಚರಣೆ ನಡೆಸುತ್ತಿದ್ದು ರೋಡ್ ಮಾರ್ಜಿನ್ ಇಂದ ಮುಂದೆ ಅಂಗಡಿಗಳನ್ನು ನಡೆಸುತ್ತಿದ್ದ ಕಾರಣ ಇಂದು ಬೆಳ್ಳಂ ಬೆಳಿಗ್ಗೆ ಪೊಲೀಸ್ ಸರ್ಪಗಾವಲಿನಲ್ಲಿ ಜೆಸಿಬಿ ಗಳ ಗರ್ಜನೆ ಆರಂಭವಾಗಿದೆ ಸಲ್ಪ ಅಡತದೆ ಗಳು ಸೃಷ್ಟಿಯಾಗಿವೆ
More news from ಕರ್ನಾಟಕ and nearby areas
- ತುಮಕೂರು ಗ್ರಾಮಾಂತರ ಹೆಬ್ಬೂರು ಗ್ರಾಮದಲ್ಲಿ ಫುಟ್ಪಾತ್ ಅಂಗಡಿಗಳ ತೆರೆವು ತುಮಕೂರು ಗ್ರಾಮಾಂತರ ಹೆಬ್ಬೂರು ಗ್ರಾಮದಲ್ಲಿ ಫುಟ್ಪಾತ್ ಅಂಗಡಿಗಳ ತರವು ಇತ್ತೀಚಿಗೆ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಅಧಿಕಾರಿಗಳು ಕಾರ್ಯಚರಣೆ ನಡೆಸುತ್ತಿದ್ದು ರೋಡ್ ಮಾರ್ಜಿನ್ ಇಂದ ಮುಂದೆ ಅಂಗಡಿಗಳನ್ನು ನಡೆಸುತ್ತಿದ್ದ ಕಾರಣ ಇಂದು ಬೆಳ್ಳಂ ಬೆಳಿಗ್ಗೆ ಪೊಲೀಸ್ ಸರ್ಪಗಾವಲಿನಲ್ಲಿ ಜೆಸಿಬಿ ಗಳ ಗರ್ಜನೆ ಆರಂಭವಾಗಿದೆ ಸಲ್ಪ ಅಡತದೆ ಗಳು ಸೃಷ್ಟಿಯಾಗಿವೆ1
- ಬಾಯಿಯ ತುದಿಯಲ್ಲಿ ಎಷ್ಟು ಸೊಗಸಾಗಿ ಗೂಡು ಕಟ್ಟಿದ ಪಕ್ಷಿಯ ನೋಟ #onlinetv2471
- ಕೇಂದ್ರ ಸರ್ಕಾರದ ದ್ವೇಶ ರಾಜಕೀಯಾ ರಾಹುಲ್ ವಿರುದ್ದ FIR -ಕಾಂಗ್ರೆಸ್ ಆಕ್ರೋಶ ಮಂಡ್ಯ- ರಹುಲ್ ಗಾಂದಿ ವಿರುದ್ದ ದ್ವೇಶ ರಾಜಕೀಯ ಮಾಡುತ್ತಿರು ಕೇಂದ್ರ ಸರ್ಕಾರ ಸುಳ್ಳು FIR ದಾಖಲಿಸಿದ್ದು,ಕೂಡಲೆ ಅದನ್ನ ಹಿಂದೆಪಡೆಯಬೇಕು ಅಂತಆಗ್ರಹಿಸಿ ಕಾಂಗ್ರೆಸ‌್ ಮಂಡ್ಯಲ್ಲಿ ಪ್ರತಿಭಟನೆ ನಡೆಸಿತು.1
- ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು: ಜಿಲ್ಲಾಧಿಕಾರಿ ಡಾ.ಕುಮಾರ್ ಸೂಚನೆ ಕೆ.ಆರ್.ಪೇಟೆ,ಸೆ.02: ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಗಂಭೀರ ಸಮಸ್ಯೆ ಇರುವ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಕುಡಿಯುವ ನೀರಿಗೆ ಅನುಧಾನದ ಕೊರತೆ ಇಲ್ಲ. ಸರ್ಕಾರವು ಕುಡಿಯುವ ನೀರಿಗೆ ಪ್ರತ್ಯೇಕ ಅಗತ್ಯ ಅನುಧಾನ ನೀಡಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ತಿಳಿಸಿದರು. ಅವರು ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಶಾಸಕ ಹೆಚ್.ಟಿ.ಮಂಜು ಅವರ ನೇತೃತ್ವದಲ್ಲಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ-ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಆಡಳಿತಾಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿದರೆ ಕುಡಿಯುವ ನೀರಿನ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದು. ಕುಡಿಯುವ ನೀರಿಗೆ ಅನುಧಾನ ಕೊರತೆಯಿಲ್ಲ. ಸರ್ಕಾರವು ಕಡಿಯುವ ನೀರಿಗಾಗಿಯೇ ಪ್ರತ್ಯೇಕ ಅನುಧಾನ ಬಿಡುಗಡೆ ಮಾಡಿದೆ. ವಿದ್ಯುತ್ ಇಲಾಖೆ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಗಳು ಗ್ರಾಮ ಪಂಚಾಯಿತಿ ಆಡಳಿತಕ್ಕೆ ಪೂರ್ಣ ಸಹಕಾರ ನೀಡಬೇಕು. ನಿರ್ಲಕ್ಷ್ಯ ಮಾಡಿದರೆ ಜಿಲ್ಲಾಡಳಿತವು ಇದಕ್ಕೆ ಗಂಭೀರವಾಗಿ ಪರಿಗಣಿಸಲಿದೆ. ಇದಕ್ಕೆ ಆಸ್ಪದ ಕೊಡದೇ ಕುಡಿಯುವ ನೀರಿಗೆ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಗ್ರಾಮ ಪಂಚಾಯಿತಿಗಳು ಬೇಸಿಗೆ ಮುಗಿಯುವ ತನಕ ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಸಮಸ್ಯೆ ಇರುವ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಕೊಳವೆಬಾವಿ, ಪಂಪ್‌ಸೆಟ್ ಹಾಗೂ ಪೈಪ್‌ಲೈನ್‌ಗಳ ದುರಸ್ತಿಯನ್ನು ಮಾಡಿಸಲು ವಿಳಂಭ ಮಾಡಬಾರದು. ಅಗತ್ಯವಿರುವ ಕಡೆ ಪರ್ಯಾಯ ನೀರಿನ ಮೂಲಗಳನ್ನು ಗುರುತಿಸಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ, ಅಪೂರ್ಣ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ದೊರೆಯುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿದರು. ತಾಲ್ಲೂಕಿನ ಬರ ಪರಿಸ್ಥಿತಿ, ಕೆರೆ-ಕಟ್ಟೆಗಳಲ್ಲಿನ ನೀರಿನ ಸಂಗ್ರಹ, ಅಂತರ್ಜಲ ಮಟ್ಟ, ಬೆಳೆಗಳ ಸ್ಥಿತಿಗತಿ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕುರಿತು ಪರಿಶೀಲಿಸಿ, ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಾಲ್ಲೂಕು ಆಡಳಿತಕ್ಕೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಶಾಸಕ ಹೆಚ್.ಟಿ.ಮಂಜು ಮಾತನಾಡಿ ವಸತಿ-ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ಪ್ರತಿ ಗ್ರಾಮ ಪಂಚಾಯಿತಿ ವತಿಯಿಂದ ತಲಾ 5ಎಕರೆ ಗುರುತಿಸಿ ನಿವೇಶನ ಹಂಚಿಕೆ ಅವಕಾಶ ನೀಡುವಂತೆ ಕಳೆದ 3ವರ್ಷಗಳಿಂದ ತಿಳಿಸುತ್ತಿದ್ದರೂ ಸಹ ಇದು ಸಾಕಾರಗೊಳ್ಳುತ್ತಿಲ್ಲ. ಇದಕ್ಕೆ ಗ್ರಾಮಪಂಚಾಯಿತಿ ಆಡಳಿತ, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸರ್ವೆ ಅಧಿಕಾರಿಗಳು ಹಾಗೂ ತಹಸೀಲ್ದಾರ್ ಅವರು ಸರಿಯಾಗಿ ಸ್ಪಂಧಿಸದೇ ಇರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ ಶಾಸಕರು ಕೂಡಲೇ ನೂತನ ತಹಸೀಲ್ದಾರ್ ಅವರು ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು. ಒಂದೆರಡು ತಿಂಗಳಲ್ಲಿ ಬಡವರಿಗೆ ನಿವೇಶನ ನೀಡಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಅಧಿಕಾರಿಗಳ ವಿರುದ್ದ ಬೇಸರ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗಳು ನಿವೇಶನ ಹಂಚಿಕೆಯ ಉದ್ದೇಶಕ್ಕಾಗಿ ಗ್ರಾಮವಾರು ಲಭ್ಯವಿರುವ ಸರ್ಕಾರಿ ಜಮೀನುಗಳನ್ನು ಗುರುತಿಸಿ, ನಿವೇಶನ ಹಂಚಿಕೆಗೆ ಸಹಕಾರ ನೀಡಬೇಕು. ಈ ವಿಷಯದ ಬಗ್ಗೆ ಹಿಂದಿನ ತಹಸೀಲ್ದಾರ್ ಅವರು ಸೂಕ್ತ ಗಮನ ಹರಿಸಲಿಲ್ಲ. ನೂತನ ತಹಸೀಲ್ದಾರ್ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ಗುರುತಿಸಿಕೊಡುವ ಮೂಲಕ ಶಾಸಕರ ನೇತೃತ್ವದಲ್ಲಿ ನಿವೇಶನ ಹಂಚಿಕೆಗೆ ತಾಲ್ಲೂಕು ಆಡಳಿತ ತುರ್ತು ಕ್ರಮ ವಹಿಸಬೇಕು. ಮುಂದಿನ ಸಭೆಯೊಳಗೆ ಈ ಬಗ್ಗೆ ಪ್ರಗತಿ ವರದಿ ನೀಡುವಂತೆ ನೂತನ ತಹಸೀಲ್ದಾರ್ ವಿ.ಶ್ರೇಯಸ್ ಅವರಿಗೆ ಸಲಹೆ ನೀಡಿದರು. ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಯಶಸ್ಸಿಗೆ ಕೃಷಿ, ಪಶುಸಂಗೋಪನೆ, ನರೇಗಾ ಕಾಮಗಾರಿಗಳು, ಜಲ ಸಂರಕ್ಷಣೆ, ವಿದ್ಯುತ್ ಹಾಗೂ ಸಾರ್ವಜನಿಕರ ಇತರೆ ಸಮಸ್ಯೆಗಳ ಕುರಿತು ಪರಿಶೀಲಿಸಲಾಯಿತು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಹಂತದಲ್ಲಿಯೇ ತ್ವರಿತವಾಗಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಸದರಿ ಸಭೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕು ತಹಶೀಲ್ದಾರ್ ವಿ.ಶ್ರೇಯಸ್, ಜಿಲ್ಲಾ ಜಲಜೀವನ್ ಮಿಷನ್ ಯೋಜನೆಯ ಇಇ ಮನೋಜ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸುಷ್ಮ ಹಾಗೂ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು. ಚಿತ್ರಶೀರ್ಷಿಕೆ:02.ಕೆ.ಆರ್.ಪಿ-01: ಕೆ.ಆರ್.ಪೇಟೆ: ಪಟ್ಟಣದ ಹೊರವಲಯದ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಶಾಸಕ ಹೆಚ್.ಟಿ.ಮಂಜು ಅವರ ನೇತೃತ್ವದಲ್ಲಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ-ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಮತ್ತು ಶಾಸಕ ಹೆಚ್.ಟಿ.ಮಂಜು ಭಾಗವಹಿಸಿ ಮಾತನಾಡಿದರು. ==================================2
- ರಾಪಿಡೋ ಬೈಕ್ ಟ್ಯಾಕ್ಸಿ ಮಾತ್ರ ಬ್ಯಾನ್ ಆಗಬೇಕಾ? ಅಥವಾ ಎಲ್ಲಾ ಆಪ್ಗಳು ಬ್ಯಾನ್ ಆಗ್ಬೇಕಾ? ರಾಪಿಡೋ ಬೈಕ್ ಟ್ಯಾಕ್ಸಿ ಮಾತ್ರ ಬ್ಯಾನ್ ಆಗಬೇಕಾ? ಅಥವಾ ಎಲ್ಲಾ ಆಪ್ಗಳು ಬ್ಯಾನ್ ಆಗ್ಬೇಕಾ?1
- ಪತ್ನಿ ಕಣ್ಣೆದುರೆ ನರಳಾಡಿ ಪ್ರಾಣ ಬಿಟ್ಟ ಪತಿ 3 ತಿಂಗಳ ಗರ್ಬಿಣಿ ಪತ್ನಿಯೊಂದಿಗೆ ಬರ್ತಿದ್ದ ವೇಳೆ ಅವಘಡ 8 ತಿಂಗಳ ಹಿಂದೆ ಲವ್ ಕಂ ಆರೆಂಜ್ ಮ್ಯಾರೇಜ್ ಆಗಿದ್ದ ದಂಪತಿ ನೆಲಮಂಗಲ ಪತ್ನಿ ಕಣ್ಣೆದುರೆ ನರಳಾಡಿ ಪ್ರಾಣ ಬಿಟ್ಟ ಪತಿ 3 ತಿಂಗಳ ಗರ್ಬಿಣಿ ಪತ್ನಿಯೊಂದಿಗೆ ಬರ್ತಿದ್ದ ವೇಳೆ ಅವಘಡ 8 ತಿಂಗಳ ಹಿಂದೆ ಲವ್ ಕಂ ಆರೆಂಜ್ ಮ್ಯಾರೇಜ್ ಆಗಿದ್ದ ದಂಪತಿ ನೆಲಮಂಗಲ ತಾಲೂಕು ಕಚೇರಿಗೆ ಬರುತಿದ್ದ ದಂಪತಿ ಯಶವಂತಪುರದಿಂದ ಬರ್ತಿದ್ದ ಬಿಎಂಟಿಸಿ ಬಸ್ಸಿಗೆ ಬಲಿ ಮುಂಬದಿ ಇದ್ದ ಬೈಕಿಗೆ ರಭಸವಾಗಿ ಬಿಎಂಟಿಸಿ ಬಸ್ ಡಿಕ್ಕಿ ಪತಿ ಮನುಗೌಡ ಬಸ್ಸಿಗೆ ಸಿಲುಕಿ ಸಾವು, ಪತ್ನಿ ಜೀವಪಾಯದಿಂದ ಪಾರು ಪತ್ನಿ ಮಮತಾ ರಸ್ತೆ ಬದಿಗೆ ಬಿದ್ದಿದ್ದರಿಂದ ಪಾರು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾರ್ವಜನಿಕರಿಂದ ರವಾನೆ ಅಷ್ಟರಲ್ಲಾಗಲೇ ಪ್ರಾಣ ಬಿಟ್ಟಿರುವ ಮನುಗೌಡ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು.2
- ಗ್ರಾಮೀಣ ಭಾಗದಿಂದ ಶಾಲಾ ಕಾಲೇಜುಗಳಿಗೆ ಹೋಗಲು ದೊಡ್ಡ ಸಮಸ್ಯೆ ಬಸ್ಸಿಲ್ಲ ನಮ್ಮೂರಿಗೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗಡಿ ಭಾಗಗಳಲ್ಲಿ ಚಿಕ್ಕರಾಂಪುರ ದೊಡ್ಡರಾಂಪುರ ತೀರ್ಥಪುರ ಆ ಭಾಗಗಳಲ್ಲಿ ಸಾರಿಗೆಗಳು ಸರಿಯಾಗಿ ಸಂಚಾರ ಮಾಡುತ್ತಿಲ್ಲ ವಿದ್ಯಾರ್ಥಿಗಳಿಗೆ ಪ್ರತಿದಿನ ತೊಂದರೆ ಆಗುತ್ತಿದೆ ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲು ಸಾಧ್ಯವಾಗದೇ ವಿದ್ಯಾರ್ಥಿಗಳು ಪರಿಪಾಠಲು ಬೀಳುತ್ತಿದ್ದಾರೆ1
- ಕಾರು-ಬೈಕ್ ನಡುವೆ ಭೀಕರ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ 23 ವರ್ಷದ ಯುವಕ ಮೃತಪಟ್ಟಿದ್ದಾನೆ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ 23 ವರ್ಷದ ಯುವಕ ಮೃತಪಟ್ಟಿದ್ದಾನೆ1