Shuru
Apke Nagar Ki App…
ಮೈಸೂರು ಹುಲಿ ದಾಳಿ: ಮೃತರ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ ನಾಗಲಿಂಗ ಸ್ವಾಮಿ
Onlinetv24x7
ಮೈಸೂರು ಹುಲಿ ದಾಳಿ: ಮೃತರ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ ನಾಗಲಿಂಗ ಸ್ವಾಮಿ
More news from ಕರ್ನಾಟಕ and nearby areas
- ಮೈಸೂರು ಹುಲಿ ದಾಳಿ: ಮೃತರ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ ನಾಗಲಿಂಗ ಸ್ವಾಮಿ1
- ತುಮಕೂರು ಬಸ್ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ ದರ ಏರಿಕೆ ಬಗ್ಗೆ ಪ್ರತಿಭಟನೆ *ತುಮಕೂರು ಬಸ್ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ* > ತುಮಕೂರು: ನಗರದ ಶ್ರೀ ಡಿ. ದೇವರಾಜ ಅರಸು ಬಸ್ ನಿಲ್ದಾಣದ ಎದುರು ಇಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. > > ಬಿಜೆಪಿ ಬಾವುಟ ಹಿಡಿದು, ಭಿತ್ತಿಪತ್ರ ಹಿಡಿದು ನೂರಾರು ಕಾರ್ಯಕರ್ತರು ಬಸ್ ನಿಲ್ದಾಣದ ಮುಂಭಾಗದಲ್ಲಿ ಜಮಾಯಿಸಿ ಘೋಷಣೆ ಕೂಗಿದರು. > > ಈ ಸಂದರ್ಭದಲ್ಲಿ ಪುರುಷರು ಹಾಗೂ ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ > ಇಂದು ತುಮಕೂರಿನ ಡಿ. ದೇವರಾಜ ಅರಸು ಬಸ್ ನಿಲ್ದಾಣದ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. > ಕೈಯಲ್ಲಿ ಬಿಜೆಪಿ ಬಾವುಟ ಹಿಡಿದು, ಭಿತ್ತಿಪತ್ರ ಹಿಡಿದು ಕಾರ್ಯಕರ್ತರು ಘೋಷಣೆ ಕೂಗಿದರು. ಈ ಪ್ರತಿಭಟನೆಯಲ್ಲಿ ಮಹಿಳೆಯರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.2
- ಕುಣಿಗಲ್ ತಾಲೂಕು ಪ್ರಭಾವಿ ಕಾಂಗ್ರೆಸ್ ಮುಖಂಡರು ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಭಾಗ್ಯಮ್ಮ ರವರ ಪತಿಕೇಪಿರೆ ಗೌಡ ಜೆಡಿಎಸ್ ಗೆ ಕುಣಿಗಲ್ ತಾಲೂಕು ಪ್ರಭಾವಿ ಕಾಂಗ್ರೆಸ್ ಮುಖಂಡರು ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಭಾಗ್ಯಮ್ಮ ರವರ ಪತಿಯವರಾದ ಕೆಂಪಿರೇಗೌಡರು,ರವರು ಕಾಂಗ್ರೆಸ್ ಪಕ್ಷವನ್ನು ತೊರೆದು ಅಧಿಕೃತವಾಗಿ ಜೆಡಿಎಸ್ ಪಕ್ಷವನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ರವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು ಹಾಗೂ ವಕೀಲರಾದ ಯಲಚವಾಡಿ ಶಿವಶಂಕರ್, ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ನಾರಾಯಣ್ ಸೇರಿದಂತೆ ಹಲವು ನಾಯಕರು ಸೇರ್ಪಡೆಯಾದರು ಈ ಸಂದರ್ಭದಲ್ಲಿ ಕುಣಿಗಲ್ ಮಾಜಿ ಶಾಸಕರು ಮಾಜಿ ಸಚಿವರಾದ ಡಿ ನಾಗರಾಜಯ್ಯನವರು ಹಾಗೂ ತುಮಕೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಡಾಕ್ಟರ್ ರವಿ ಡಿ ನಾಗರಾಜಯ್ಯನವರು ಹಾಗೂ ಜಗದೀಶ್ ಡಿ ನಾಗರಾಜಯ್ಯನವರು ಹಾಗೂ ಕುಣಿಗಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನಿಷ್ಠಾವಂತ ಕಾರ್ಯಕರ್ತರು ಉಪಸ್ಥಿತರಿದ್ದರು1
- ಕುರಿಗಾಹಿಗಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ: ಗುಂಡಿನ ದಾಳಿ ಖಂಡನೆ ಹುಣಸೂರು ಸಮೀಪ ಶಿರಾ ತಾಲ್ಲೂಕಿನ ಮೂವರು ಕುರಿಗಾಹಿಗಳ ಮೇಲೆ ಗುಂಡಿನ ದಾಳಿ; ದೌರ್ಜನ್ಯ ತಡೆ ಕಾಯಿದೆ ಪರಿಣಾಮಕಾರಿ ಜಾರಿಗೆ ಒತ್ತಾಯ ಕುರಿಗಾಹಿಗಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ: ಗುಂಡಿನ ದಾಳಿ ಖಂಡನೆ ಹುಣಸೂರು ಸಮೀಪ ಶಿರಾ ತಾಲ್ಲೂಕಿನ ಮೂವರು ಕುರಿಗಾಹಿಗಳ ಮೇಲೆ ಗುಂಡಿನ ದಾಳಿ; ದೌರ್ಜನ್ಯ ತಡೆ ಕಾಯಿದೆ ಪರಿಣಾಮಕಾರಿ ಜಾರಿಗೆ ಒತ್ತಾಯ ತುಮಕೂರು ಕುರಿಗಳನ್ನು ಮೇಯಿಸಲು ವಲಸೆ ತೆರಳುವ ಕುರಿಗಾಹಿಗಳ ಮೇಲೆ ಕಳ್ಳರು ಹಾಗೂ ದುಷ್ಕರ್ಮಿಗಳ ದೌರ್ಜನ್ಯ ಹೆಚ್ಚಾಗುತ್ತಿದ್ದು, ಅವರ ಜೀವ ಮತ್ತು ಆಸ್ತಿಗೆ ರಕ್ಷಣೆ ಇಲ್ಲದಂತಾಗಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರ ಸಮೀಪ ನ.5ರ ರಾತ್ರಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಮೂವರು ಕುರಿಗಾಹಿಗಳ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಆತಂಕ ಮೂಡಿಸಿದೆ. ಶಿರಾ ತಾಲ್ಲೂಕಿನ ಗೌಡಗೆರೆ ಹೋಬಳಿಯ ಬೇವಿನಹಳ್ಳಿ ಹಾಗೂ ಚಂಗಾವರ ಗ್ರಾಮದ ಕುರಿಗಾಹಿಗಳಾದ ಗೋವಿಂದ, ಜುಂಜಣ್ಣ ಮತ್ತು ಭೀಮು ಅವರು ಎರಡು ದಿನಗಳ ಹಿಂದೆ ಕುರಿಗಳನ್ನು ಮೇಯಿಸಲು ಹುಣಸೂರು ಸಮೀಪಕ್ಕೆ ವಲಸೆ ತೆರಳಿದ್ದರು. ಈ ವೇಳೆ ಕಳ್ಳರು ಎರಡು ಟಗರುಗಳನ್ನು ಕದ್ದು ಪರಾರಿಯಾಗಿದ್ದರು ಎನ್ನಲಾಗಿದೆ. ನ.5ರ ರಾತ್ರಿ ಎರಡು ಬೈಕ್ಗಳಲ್ಲಿ ಬಂದ ಕಳ್ಳರು ಮತ್ತೆ ಕುರಿಗಳನ್ನು ಕದಿಯಲು ಯತ್ನಿಸುತ್ತಿರುವುದನ್ನು ಗಮನಿಸಿದ ಕುರಿಗಾಹಿಗಳು ಎಚ್ಚೆತ್ತುಕೊಂಡು ಅವರನ್ನು ಹಿಡಿಯಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿ, ಒಂದು ಬೈಕ್ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ದಾಳಿಯಲ್ಲಿ ಮೂವರು ಕುರಿಗಾಹಿಗಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸರ್ಕಾರದಿಂದ ರಕ್ಷಣೆ ಒದಗಿಸಲು ಒತ್ತಾಯ ಶಿರಾ, ಹಿರಿಯೂರು ಹಾಗೂ ಚಿಕ್ಕನಾಯಕನಹಳ್ಳಿ ಸೇರಿದಂತೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಳೆ-ಬೆಳೆ ಇಲ್ಲದೆ ಕುರಿಗಾಹಿಗಳು ಜೀವನ ನಿರ್ವಹಣೆಗಾಗಿ ಕುರಿಗಳೊಂದಿಗೆ ದೂರದ ಊರುಗಳಿಗೆ ವಲಸೆ ಹೋಗುತ್ತಿದ್ದಾರೆ. ಆದರೆ, ವಲಸೆ ಹೋದ ಸಂದರ್ಭಗಳಲ್ಲಿ ಕುರಿಗಳ ಕಳ್ಳತನ, ಕುರಿಗಾಹಿಗಳ ಮೇಲೆ ಹಲ್ಲೆ ಹಾಗೂ ಗುಂಡಿನ ದಾಳಿಯಂತಹ ಘಟನೆಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಕುರಿಗಾಹಿಗಳು ಜೀವಭಯದಲ್ಲೇ ಜೀವನ ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಕುರಿಗಾಹಿಗಳ ರಕ್ಷಣೆಗಾಗಿ ರೂಪಿಸಿರುವ ಕಳ್ಳತನ ತಡೆ ಕ್ರಮಗಳು, ದೌರ್ಜನ್ಯ ತಡೆ ಕಾಯಿದೆ ಹಾಗೂ ವಿವಿಧ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ವಲಸೆ ಹೋಗುವ ಕುರಿಗಾಹಿಗಳಿಗೆ ಸೂಕ್ತ ಭದ್ರತೆ ಒದಗಿಸುವ ಜತೆಗೆ, ದಾಳಿಯಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಡುಗೊಲ್ಲ ಯುವ ಸೇನೆ ಅಧ್ಯಕ್ಷ ಮಂಜು ಕೆಂಪರಾಯನಹಟ್ಟಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವರದಿ ಸತೀಶ್ ಎಸ್ ತುಮಕೂರು4
- ರಾಜಣ್ಣ ನಮ್ಮ ಶಕ್ತಿ… ಬಾಲಕೃಷ್ಣಗೆ ಖಡಕ್ ಎಚ್ಚರಿಕೆ..! ರಾಜಣ್ಣ ವಿರುದ್ಧ ಮಾತನಾಡಿದ್ರೆ ಮಾಗಡಿಗೆ ಬಂದು ಮುತ್ತಿಗೆ!MADHUGIRI *ಬಾಲಕೃಷ್ಣಗೆ ರಂಗಶ್ಯಾಮಣ್ಣ ಸವಾಲ್… ರಾಜಣ್ಣ ವಿಚಾರದಲ್ಲಿ ಸುಮ್ಮನಿರಲ್ಲ!* #MADHUGIRI #TUMKUR #MAGADI #BALAKRISHANA1
- ಕುಣಿಗಲ್ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ಇಂದು ನಡೆದ ತುಮಕೂರು ವಿಶ್ವವಿದ್ಯಾನಿ ಲಯ 2026-27ನೇ ಸಾಲಿನ ಸಾಂಸ್ಕೃತಿಕ ಕ್ರೀಡೆ ಎನ್ಎಸ್ಎಸ್ ರೋವರ್ಸ್ ಮತ್ತು ರೇಂಜರ್ಸ್ ಯುವ ರೆಡ್ ಕ್ರಾಸ್ ಐ ಕ್ಯೂ ಎ ಸಿ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಕನ್ನಡ ರಾಜ್ಯೋತ್ಸವ ಸಮಾರಂಭ ಶಾಸಕರಾದ ಡಾ. ಎಚ್ ಡಿ ರಂಗನಾಥ್ ಉದ್ಘಾಟಿಸಿ ಮತ್ತು ದಿವ್ಯ ಸಾನಿಧ್ಯ ವಹಿಸಿರುವಂತಹ ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿದರು1
- ಹುಳಿಯಾರು ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹರೀಶ್ ನಾಯ್ಕ್ ಹಾಗೂ ಕಾರ್ಯದರ್ಶಿಯಾದ ತಿಮ್ಮರಾಜು ರವರಿಗೆ ಅಭಿನಂದನೆಗಳು1
- ಕೇಂದ್ರ ಜಲ ಶಕ್ತಿ ಮತ್ತು ರಾಜ್ಯ ರೈಲ್ವೆ ಸಚಿವ ವಿ ಸೋಮಣ್ಣ ರೈಲ್ವೆ ಕಾಮಗಾರಿಗಳನ್ನು ವೀಕ್ಷಣೆ ಮಾಡಲು ಇಂದು ತಿಪಟೂರಿಗೆ ಆಗಮಿಸಿದ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಮಹಿಳೆಯರು ಮಂಗಳ ಎಕ್ಸ್ ಪ್ರೆಸ್ ಈ ಮಾರ್ಗವಾಗಿ ಮತ್ತೆ ಸಂಚರಿಸಲು ಅವಕಾಶ ಮಾಡಿಕೊಡಿ ಎಂದು ಮನವಿ ಸಲ್ಲಿಸಿದರು ಸಕಾರಾತ್ಮಕವಾಗಿ ಸ್ಪಂದಿಸಿದ ವಿ ಸೋಮಣ್ಣ ರೈಲಿನ ಸಮಯ ಆ ಭಾಗದಲ್ಲಿ ಸರಿಹೊಂದುತ್ತಿಲ್ಲ ಈ ವಿಚಾರವಾಗಿ ಸಾಕಷ್ಟು ಚರ್ಚಿಸಿದ್ದೇನೆ ಮುಂದಿನ ದಿನಗಳಲ್ಲಿ ರೈಲ್ವೆ ಇಲಾಖೆಯೊಂದಿಗೆ ಮಾತನಾಡಿ ಮರು ಸಂಚರಿಸುವ ವ್ಯವಸ್ಥೆ ಮಾಡುತ್ತೇನೆ ಎಂದು ಭರವಸೆ ನೀಡಿದರು1