logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಲೆ ಮಹದೇಶ್ವರ ವನ್ಯಧಾಮ: ಆನೆ ರಕ್ಷಣೆ ಕಾರ್ಯಾಚರಣೆ ಮುಂದುವರಿಕೆ ಹನೂರು: ಉಡುತೊರೆಹಳ್ಳ ಜಲಾಶಯದ ಕೆಸರಿನಲ್ಲಿ ಸಿಲುಕಿಕೊಂಡು ಪಾರಾದ ಕಾಡಾನೆ ಅಸ್ವಸ್ಥಗೊಂಡು ಮೇಲಕ್ಕೆ ಏಳಲಾಗದೆ ಸಂಕಷ್ಟದಲ್ಲಿದೆ. ಮಲೆ ಮಹದೇಶ್ವರ ವನ್ಯಧಾಮದಿಂದ ನೀರಿಗಾಗಿ ಬಂದ ಮೂರು ಆನೆಗಳಲ್ಲಿ ಎರಡು ಸುರಕ್ಷಿತವಾಗಿ ಕಾಡು ಸೇರಿದ್ದರೆ, ಮತ್ತೊಂದು ಆನೆ ದಡ ಸೇರಿದ್ದರೂ ಮೆಲಕ್ಕೆ ಏಳಲಾಗದೆ ದುರ್ಬಲಗೊಂಡಿದೆ. ಪಶುವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಸಾಕಾನೆ ‘ಮಹೇಂದ್ರ’ ಸಹಾಯದಿಂದ ಮೇಲಕ್ಕೆತ್ತಲು ಅರಣ್ಯ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. .

11 hrs ago
user_ಹನೂರು ನ್ಯೂಸ್ ಅಡ್ಡ
ಹನೂರು ನ್ಯೂಸ್ ಅಡ್ಡ
Farmer ಹನೂರು, ಚಾಮರಾಜನಗರ, ಕರ್ನಾಟಕ•
11 hrs ago

ಮಲೆ ಮಹದೇಶ್ವರ ವನ್ಯಧಾಮ: ಆನೆ ರಕ್ಷಣೆ ಕಾರ್ಯಾಚರಣೆ ಮುಂದುವರಿಕೆ ಹನೂರು: ಉಡುತೊರೆಹಳ್ಳ ಜಲಾಶಯದ ಕೆಸರಿನಲ್ಲಿ ಸಿಲುಕಿಕೊಂಡು ಪಾರಾದ ಕಾಡಾನೆ ಅಸ್ವಸ್ಥಗೊಂಡು ಮೇಲಕ್ಕೆ ಏಳಲಾಗದೆ ಸಂಕಷ್ಟದಲ್ಲಿದೆ. ಮಲೆ ಮಹದೇಶ್ವರ ವನ್ಯಧಾಮದಿಂದ ನೀರಿಗಾಗಿ ಬಂದ ಮೂರು ಆನೆಗಳಲ್ಲಿ ಎರಡು ಸುರಕ್ಷಿತವಾಗಿ ಕಾಡು ಸೇರಿದ್ದರೆ, ಮತ್ತೊಂದು ಆನೆ ದಡ ಸೇರಿದ್ದರೂ ಮೆಲಕ್ಕೆ ಏಳಲಾಗದೆ ದುರ್ಬಲಗೊಂಡಿದೆ. ಪಶುವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಸಾಕಾನೆ ‘ಮಹೇಂದ್ರ’ ಸಹಾಯದಿಂದ ಮೇಲಕ್ಕೆತ್ತಲು ಅರಣ್ಯ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. .

More news from ಕರ್ನಾಟಕ and nearby areas
  • ಹನೂರು: ಉಡುತೊರೆಹಳ್ಳ ಜಲಾಶಯದ ಕೆಸರಿನಲ್ಲಿ ಸಿಲುಕಿಕೊಂಡು ಪಾರಾದ ಕಾಡಾನೆ ಅಸ್ವಸ್ಥಗೊಂಡು ಮೇಲಕ್ಕೆ ಏಳಲಾಗದೆ ಸಂಕಷ್ಟದಲ್ಲಿದೆ. ಮಲೆ ಮಹದೇಶ್ವರ ವನ್ಯಧಾಮದಿಂದ ನೀರಿಗಾಗಿ ಬಂದ ಮೂರು ಆನೆಗಳಲ್ಲಿ ಎರಡು ಸುರಕ್ಷಿತವಾಗಿ ಕಾಡು ಸೇರಿದ್ದರೆ, ಮತ್ತೊಂದು ಆನೆ ದಡ ಸೇರಿದ್ದರೂ ಮೆಲಕ್ಕೆ ಏಳಲಾಗದೆ ದುರ್ಬಲಗೊಂಡಿದೆ. ಪಶುವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಸಾಕಾನೆ ‘ಮಹೇಂದ್ರ’ ಸಹಾಯದಿಂದ ಮೇಲಕ್ಕೆತ್ತಲು ಅರಣ್ಯ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. .
    1
    ಹನೂರು: ಉಡುತೊರೆಹಳ್ಳ ಜಲಾಶಯದ ಕೆಸರಿನಲ್ಲಿ ಸಿಲುಕಿಕೊಂಡು ಪಾರಾದ ಕಾಡಾನೆ ಅಸ್ವಸ್ಥಗೊಂಡು ಮೇಲಕ್ಕೆ ಏಳಲಾಗದೆ ಸಂಕಷ್ಟದಲ್ಲಿದೆ.
ಮಲೆ ಮಹದೇಶ್ವರ ವನ್ಯಧಾಮದಿಂದ ನೀರಿಗಾಗಿ ಬಂದ ಮೂರು ಆನೆಗಳಲ್ಲಿ ಎರಡು ಸುರಕ್ಷಿತವಾಗಿ ಕಾಡು ಸೇರಿದ್ದರೆ, ಮತ್ತೊಂದು ಆನೆ ದಡ ಸೇರಿದ್ದರೂ ಮೆಲಕ್ಕೆ ಏಳಲಾಗದೆ ದುರ್ಬಲಗೊಂಡಿದೆ. ಪಶುವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಸಾಕಾನೆ ‘ಮಹೇಂದ್ರ’ ಸಹಾಯದಿಂದ ಮೇಲಕ್ಕೆತ್ತಲು ಅರಣ್ಯ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ.
.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    11 hrs ago
  • ಹನೂರು: "12ನೇ ಶತಮಾನದಲ್ಲಿ ಜಗಜ್ಯೋತಿ ವಿಶ್ವಗುರು ಬಸವಣ್ಣನವರು ಅನುಭವ ಮಂಟಪದ ಮೂಲಕ ಜಗತ್ತಿಗೆ ಸಮಾನತೆ, ಸಹೋದರತೆ ಮತ್ತು ಕಾಯಕ ನಿಷ್ಠೆಯ ಆದರ್ಶಗಳನ್ನು ಸಾರಿದ್ದಾರೆ. ಅಂತಹ ಮಹಾನ್ ದಾರ್ಶನಿಕರ ತತ್ವಗಳನ್ನು ಕೇವಲ ಭಾಷಣಕ್ಕೆ ಸೀಮಿತಗೊಳಿಸದೆ, ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವ ಸಲ್ಲಿಸಲು ಸಾಧ್ಯ," ಎಂದು ಶಾಸಕ ಎಂ.ಆರ್. ಮಂಜುನಾಥ್ ಅಭಿಪ್ರಾಯಪಟ್ಟರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಂ ಆರ್ ಮಂಜುನಾಥ್ ಸ್ವಾರ್ಥ ಬಿಡಿ, ಕಾಯಕ ನಂಬಿ: ಬಸವಣ್ಣನವರ ಆದರ್ಶಗಳ ಬಗ್ಗೆ ಮಾತನಾಡುವ ನಾವು ನಂತರ ಅದನ್ನು ಮರೆಯುತ್ತಿದ್ದೇವೆ. ಸ್ವಾರ್ಥ ಮತ್ತು 'ನಾನು' ಎಂಬ ಅಹಂಭಾವವನ್ನು ಬಿಟ್ಟು, 'ಕಾಯಕವೇ ಕೈಲಾಸ' ಎಂಬ ತತ್ವದಡಿ ನಡೆದರೆ ಸಮಾಜ ಸುಧಾರಣೆ ಸಾಧ್ಯ. ಮುಂದಿನ ಪೀಳಿಗೆಗೆ ಮಾದರಿಯಾಗಿ: ಇಂದು ನಾವು ಮಾಡುವ ಕೆಲಸಗಳನ್ನು ನಮ್ಮ ಮಕ್ಕಳು ಅನುಸರಿಸುತ್ತಾರೆ. ಹಾಗಾಗಿ ಪೋಷಕರು ಮತ್ತು ಹಿರಿಯರು ಮಹನೀಯರ ತತ್ವಗಳನ್ನು ಪಾಲಿಸುವ ಮೂಲಕ ಮುಂದಿನ ಪೀಳಿಗೆಗೆ ಮಾದರಿಯಾಗಬೇಕು. ಪ್ರತಿಮೆ ನಿರ್ಮಾಣಕ್ಕೆ ಭರವಸೆ: ಪಟ್ಟಣದಲ್ಲಿ ಬಸವಣ್ಣನವರ ಪ್ರತಿಮೆ ನಿರ್ಮಾಣ ಮಾಡುವ ಸಂಬಂಧ ಕಾಲಾವಕಾಶ ನೀಡುವಂತೆ ಕೋರಿದ ಶಾಸಕರು, ಸಮುದಾಯದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. "ಮಹನೀಯರ ಜಯಂತಿಗಳು ಒಂದು ದಿನದ ಆಚರಣೆಯಾಗಬಾರದು. ಅವರ ಸಿದ್ದಾಂತಗಳು ನಮ್ಮ ಬದುಕಿನ ಭಾಗವಾದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ." — ಎಂ.ಆರ್. ಮಂಜುನಾಥ್, ಶಾಸಕರು. ಗಣ್ಯರ ಉಪಸ್ಥಿತಿ:ಈ ಸಂಧರ್ಭದಲ್ಲಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚೈತ್ರಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ರೇಖಾ, ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಸೋಮಶೇಖರ್, ಉಪಾಧ್ಯಕ್ಷೆ ಪ್ರತಿಮ ಮಹದೇವ್ ಉಪಸ್ಥಿತರಿದ್ದರು. ಅಲ್ಲದೆ ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಮಾಜಿ ಅಧ್ಯಕ್ಷ ಗುರುಮಲ್ಲಪ್ಪ, ಜಿಲ್ಲಾ ನಿರ್ದೇಶಕ ಬಸವರಾಜು, ಮುಖಂಡರುಗಳಾದ ಮುರುಡೇಶ್ವರ ಸ್ವಾಮಿ, ಟಿ. ಸದಾಶಿವ ಮೂರ್ತಿ, ಡಿ.ಕೆ ರಾಜು, ಉದ್ದನೂರು ಗಿರೀಶ್, ಪ್ರಮೋದ್, ವಿನೋದ್, ಉಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು. ವರದಿ ಉಸ್ಮಾನ್ ಖಾನ್
    3
    ಹನೂರು: "12ನೇ ಶತಮಾನದಲ್ಲಿ ಜಗಜ್ಯೋತಿ ವಿಶ್ವಗುರು ಬಸವಣ್ಣನವರು ಅನುಭವ ಮಂಟಪದ ಮೂಲಕ ಜಗತ್ತಿಗೆ ಸಮಾನತೆ, ಸಹೋದರತೆ ಮತ್ತು ಕಾಯಕ ನಿಷ್ಠೆಯ ಆದರ್ಶಗಳನ್ನು ಸಾರಿದ್ದಾರೆ. ಅಂತಹ ಮಹಾನ್ ದಾರ್ಶನಿಕರ ತತ್ವಗಳನ್ನು ಕೇವಲ ಭಾಷಣಕ್ಕೆ ಸೀಮಿತಗೊಳಿಸದೆ, ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವ ಸಲ್ಲಿಸಲು ಸಾಧ್ಯ," ಎಂದು ಶಾಸಕ ಎಂ.ಆರ್. ಮಂಜುನಾಥ್ ಅಭಿಪ್ರಾಯಪಟ್ಟರು.
ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಂ ಆರ್ ಮಂಜುನಾಥ್
ಸ್ವಾರ್ಥ ಬಿಡಿ, ಕಾಯಕ ನಂಬಿ: ಬಸವಣ್ಣನವರ ಆದರ್ಶಗಳ ಬಗ್ಗೆ ಮಾತನಾಡುವ ನಾವು ನಂತರ ಅದನ್ನು ಮರೆಯುತ್ತಿದ್ದೇವೆ. ಸ್ವಾರ್ಥ ಮತ್ತು 'ನಾನು' ಎಂಬ ಅಹಂಭಾವವನ್ನು ಬಿಟ್ಟು, 'ಕಾಯಕವೇ ಕೈಲಾಸ' ಎಂಬ ತತ್ವದಡಿ ನಡೆದರೆ ಸಮಾಜ ಸುಧಾರಣೆ ಸಾಧ್ಯ.
ಮುಂದಿನ ಪೀಳಿಗೆಗೆ ಮಾದರಿಯಾಗಿ: ಇಂದು ನಾವು ಮಾಡುವ ಕೆಲಸಗಳನ್ನು ನಮ್ಮ ಮಕ್ಕಳು ಅನುಸರಿಸುತ್ತಾರೆ. ಹಾಗಾಗಿ ಪೋಷಕರು ಮತ್ತು ಹಿರಿಯರು ಮಹನೀಯರ ತತ್ವಗಳನ್ನು ಪಾಲಿಸುವ ಮೂಲಕ ಮುಂದಿನ ಪೀಳಿಗೆಗೆ ಮಾದರಿಯಾಗಬೇಕು.
ಪ್ರತಿಮೆ ನಿರ್ಮಾಣಕ್ಕೆ ಭರವಸೆ: ಪಟ್ಟಣದಲ್ಲಿ ಬಸವಣ್ಣನವರ ಪ್ರತಿಮೆ ನಿರ್ಮಾಣ ಮಾಡುವ ಸಂಬಂಧ ಕಾಲಾವಕಾಶ ನೀಡುವಂತೆ ಕೋರಿದ ಶಾಸಕರು, ಸಮುದಾಯದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
"ಮಹನೀಯರ ಜಯಂತಿಗಳು ಒಂದು ದಿನದ ಆಚರಣೆಯಾಗಬಾರದು. ಅವರ ಸಿದ್ದಾಂತಗಳು ನಮ್ಮ ಬದುಕಿನ ಭಾಗವಾದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ."
— ಎಂ.ಆರ್. ಮಂಜುನಾಥ್, ಶಾಸಕರು.
ಗಣ್ಯರ ಉಪಸ್ಥಿತಿ:ಈ ಸಂಧರ್ಭದಲ್ಲಿ 
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚೈತ್ರಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ರೇಖಾ, ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಸೋಮಶೇಖರ್, ಉಪಾಧ್ಯಕ್ಷೆ ಪ್ರತಿಮ ಮಹದೇವ್ ಉಪಸ್ಥಿತರಿದ್ದರು.
ಅಲ್ಲದೆ ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಮಾಜಿ ಅಧ್ಯಕ್ಷ ಗುರುಮಲ್ಲಪ್ಪ, ಜಿಲ್ಲಾ ನಿರ್ದೇಶಕ ಬಸವರಾಜು, ಮುಖಂಡರುಗಳಾದ ಮುರುಡೇಶ್ವರ ಸ್ವಾಮಿ, ಟಿ. ಸದಾಶಿವ ಮೂರ್ತಿ, ಡಿ.ಕೆ ರಾಜು, ಉದ್ದನೂರು ಗಿರೀಶ್, ಪ್ರಮೋದ್, ವಿನೋದ್, ಉಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ವರದಿ ಉಸ್ಮಾನ್ ಖಾನ್
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    15 hrs ago
  • ಪಟ್ಟಣ ಲೋಕೋಪಯೋಗಿ ವಸತಿ ಗೃಹದಲ್ಲಿ ತಾಲ್ಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಬಸವಣ್ಣ ರವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮತನಾಡಿದ ಶಾಸಕರು ಬಸವಣ್ಣನವರ ಆದರ್ಶಗಳ ಬಗ್ಗೆ ಮಾತನಾಡುವ ನಾವುಗಳು ನಂತರ ಮರೆಯುತ್ತೇವೆ. ಸ್ವಾರ್ಥ ಮತ್ತು ನಾನು ಮೇಲು ಎಂಬ ನಾನತ್ವಗಳನ್ನು ಮೈಗೂಡಿಸಿಕೊಂಡರೆ. ಬಸವಣ್ಣ ರವರ ಸಮಾಜ ಸುಧಾರಣೆ ಆಗುವ ನಿಟ್ಟಿನಲ್ಲಿ ಕಾಯಕವೇ ಕೈಲಾಸ ಎಂಬ ತತ್ವದೊಂದಿಗೆ ನೀವು ನಡೆಯಿರಿ ಅದನ್ನು ನೋಡಿ ನಮ್ಮ ಮುಂದಿನ ಪೀಳಿಗೆ ಕಲಿಯುತ್ತದೆ. ಇಂದು ನಾವು ನಮ್ಮ ಮಕ್ಕಳ ಮುಂದೆ ಎನು ಮಾಡುತ್ತೇವೆ ಅದನ್ನಗ ಅವರು ಸಹ ಅನುಸರಿಸುತ್ತಾರೆ. ಆಗಾಗಿ ಮಹನೀಯರ ಜಯಂತಿಗಳು ಒಂದು ದಿನಕ್ಕೆ ಸೀಮಿತವಾಗದೆ ಅವರ ಆದರ್ಶ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಆಳವಡಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ. ಎಂದರು ಮುಂದಿನ ದಿನಗಳಲ್ಲಿ ಸಮುದಾಯದ ವತಿಯಿಂದ ಪಟ್ಟಣದಲ್ಲಿ ಆಚರಣೆ ಮಾಡುವ ಬಸವೇಶ್ವರರ ಜಯಂತಿಗೆ ನನ್ನ ಸಂಪೂರ್ಣ ಸಹಕಾರವಿದೆ. ಅದೇ ರೀತಿ ಬಸವಣ್ಣನವರ ಪ್ರತಿಮೆ ನಿರ್ಮಾಣ ಮಾಡುವ ಸಂಬಂಧ ಕಾಲಾವಕಾಶ ನೀಡಿ. ನಿಮ್ಮ ಸಮುದಾಯದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ಇದೆ ಸಮಯದಲ್ಲಿ ತಹಸೀಲ್ದಾರ್ ಚೈತ್ರಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್,ಪಟ್ಟಣ ಪಂಚಾಯತ್ ಮುಖ್ಯಧಿಕಾರಿಗಳಾದ ರೇಖಾ,ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಸೋಮಶೇಖರ್,ತಾಲೂಕು ಉಪಾಧ್ಯಕ್ಷರಾದ ಪ್ರತಿಮ ಮಹದೇವ್,ಚಾಮುಲ್ ನಿರ್ದೇಶಕರಾದ ಉದ್ದನೂರು ಪ್ರಸಾದ್,ಮಾಜಿ ಚಾಮುಲ್ ಅಧ್ಯಕ್ಷರಾದ ಗುರುಮಲ್ಲಪ್ಪ,ಜಿಲ್ಲಾ ನಿರ್ದೇಶಕರಾದ ಬಸವರಾಜು,ಸಮುದಾಯದ ಮುಖಂಡರುಗಳಾದ ಮುರುಡೇಶ್ವರ ಸ್ವಾಮಿ,ಟಿ ಸದಾಶಿವ ಮೂರ್ತಿ,ಡಿ. ಕೆ ರಾಜು,ಉದ್ದನೂರು ಗಿರೀಶ್, ಜಿಕೆ ಹೊಸೂರು ಪ್ರಮೋದ್, ವಿನೋದ್,ಉಮೇಶ್,ಹಾಗೂ ಇನ್ನಿತರರು ಇದ್ದರು..
    4
    ಪಟ್ಟಣ ಲೋಕೋಪಯೋಗಿ ವಸತಿ ಗೃಹದಲ್ಲಿ ತಾಲ್ಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಬಸವಣ್ಣ ರವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮತನಾಡಿದ ಶಾಸಕರು  ಬಸವಣ್ಣನವರ ಆದರ್ಶಗಳ ಬಗ್ಗೆ ಮಾತನಾಡುವ ನಾವುಗಳು ನಂತರ ಮರೆಯುತ್ತೇವೆ. ಸ್ವಾರ್ಥ ಮತ್ತು ನಾನು ಮೇಲು ಎಂಬ ನಾನತ್ವಗಳನ್ನು ಮೈಗೂಡಿಸಿಕೊಂಡರೆ.    
ಬಸವಣ್ಣ ರವರ ಸಮಾಜ ಸುಧಾರಣೆ ಆಗುವ ನಿಟ್ಟಿನಲ್ಲಿ ಕಾಯಕವೇ ಕೈಲಾಸ ಎಂಬ ತತ್ವದೊಂದಿಗೆ ನೀವು ನಡೆಯಿರಿ ಅದನ್ನು ನೋಡಿ ನಮ್ಮ ಮುಂದಿನ ಪೀಳಿಗೆ ಕಲಿಯುತ್ತದೆ. ಇಂದು ನಾವು ನಮ್ಮ ಮಕ್ಕಳ ಮುಂದೆ ಎನು ಮಾಡುತ್ತೇವೆ ಅದನ್ನಗ ಅವರು ಸಹ ಅನುಸರಿಸುತ್ತಾರೆ. ಆಗಾಗಿ ಮಹನೀಯರ ಜಯಂತಿಗಳು ಒಂದು ದಿನಕ್ಕೆ ಸೀಮಿತವಾಗದೆ ಅವರ ಆದರ್ಶ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಆಳವಡಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ. ಎಂದರು
ಮುಂದಿನ ದಿನಗಳಲ್ಲಿ ಸಮುದಾಯದ ವತಿಯಿಂದ ಪಟ್ಟಣದಲ್ಲಿ ಆಚರಣೆ ಮಾಡುವ ಬಸವೇಶ್ವರರ ಜಯಂತಿಗೆ ನನ್ನ ಸಂಪೂರ್ಣ ಸಹಕಾರವಿದೆ. ಅದೇ ರೀತಿ ಬಸವಣ್ಣನವರ ಪ್ರತಿಮೆ ನಿರ್ಮಾಣ ಮಾಡುವ ಸಂಬಂಧ ಕಾಲಾವಕಾಶ ನೀಡಿ. ನಿಮ್ಮ ಸಮುದಾಯದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಇದೆ ಸಮಯದಲ್ಲಿ ತಹಸೀಲ್ದಾರ್ ಚೈತ್ರಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್,ಪಟ್ಟಣ ಪಂಚಾಯತ್ ಮುಖ್ಯಧಿಕಾರಿಗಳಾದ ರೇಖಾ,ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಸೋಮಶೇಖರ್,ತಾಲೂಕು ಉಪಾಧ್ಯಕ್ಷರಾದ ಪ್ರತಿಮ ಮಹದೇವ್,ಚಾಮುಲ್ ನಿರ್ದೇಶಕರಾದ ಉದ್ದನೂರು ಪ್ರಸಾದ್,ಮಾಜಿ ಚಾಮುಲ್ ಅಧ್ಯಕ್ಷರಾದ ಗುರುಮಲ್ಲಪ್ಪ,ಜಿಲ್ಲಾ ನಿರ್ದೇಶಕರಾದ ಬಸವರಾಜು,ಸಮುದಾಯದ ಮುಖಂಡರುಗಳಾದ ಮುರುಡೇಶ್ವರ ಸ್ವಾಮಿ,ಟಿ ಸದಾಶಿವ ಮೂರ್ತಿ,ಡಿ. ಕೆ ರಾಜು,ಉದ್ದನೂರು ಗಿರೀಶ್, ಜಿಕೆ ಹೊಸೂರು ಪ್ರಮೋದ್, ವಿನೋದ್,ಉಮೇಶ್,ಹಾಗೂ ಇನ್ನಿತರರು ಇದ್ದರು..
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    14 hrs ago
  • *ELDERS BEWARE* Oh, poor old man…! He came to the bank to deposit money, wrote the details on the deposit slip, and then suddenly collapsed from the very chair where he was sitting and died. Lakshminarayana, a retired employee residing in Nacharam, came on Wednesday to the Punjab National Bank in Habsiguda to deposit some cash; he suffered a heart attack, fell down right there, and collapsed. The bank staff rushed him to the hospital, but by the time he reached there the doctors said he had already passed away. During summer, it is better not to let elderly people go out unnecessarily, as far as possible
    1
    *ELDERS BEWARE*              Oh, poor old man…!
He came to the bank to deposit money, wrote the details on the deposit slip, and then suddenly collapsed from the very chair where he was sitting and died.
Lakshminarayana, a retired employee residing in Nacharam, came on Wednesday to the Punjab National Bank in Habsiguda to deposit some cash; he suffered a heart attack, fell down right there, and collapsed. The bank staff rushed him to the hospital, but by the time he reached there the doctors said he had already passed away.
During summer, it is better not to let elderly people go out unnecessarily, as far as possible
    user_Chethana Muniswamygowda
    Chethana Muniswamygowda
    Press advisory Harohalli, Ramanagara•
    8 hrs ago
  • WAKE UP INDIA FOUNDATION @ SRI RAMAKRISHNA SEVA KENDRA TRUST IN TAAYI MADILU OLDAGE HOME YACHENAHALLI VILLAGE BANNUR HOBALI T NARSIPUR TALUK MYSURU DIST WITH SRI NADANANDANATHA SWAMI JI
    1
    WAKE UP INDIA FOUNDATION @ SRI  RAMAKRISHNA SEVA KENDRA TRUST IN  TAAYI MADILU OLDAGE HOME YACHENAHALLI VILLAGE BANNUR HOBALI T NARSIPUR TALUK MYSURU DIST WITH SRI NADANANDANATHA SWAMI JI
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    4 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    4 hrs ago
  • 893 Rd jagadguru basaveshwara jayanti celeberated BY KARNATAKA RASHTRA SAMITTHI PAKSHA AT MYSORE
    1
    893 Rd jagadguru basaveshwara jayanti celeberated BY KARNATAKA RASHTRA SAMITTHI PAKSHA AT MYSORE
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    ಪತ್ರಕರ್ತ ಮೈಸೂರು, ಮೈಸೂರು, ಕರ್ನಾಟಕ•
    10 hrs ago
  • ಮಲೆಮಹದೇಶ್ವರ ವನ್ಯಜೀವಿ ಧಾಮದ ಹನೂರು ಬಫರ್ ವಲಯಕ್ಕೆ ಸೇರಿದ ಉಡುತೊರೆ ಹಳ್ಳ ಜಲಾಶಯಕ್ಕೆ ನೀರು ಕುಡಿಯಲೆಂದು 4 ಕಾಡಾನೆಗಳು ಬಂದಿದ್ದವು. ಆ ಪೈಕಿ ಮೂರು ಆನೆಗಳು ಕೆಸರಿ ನಲ್ಲಿ ಸಿಲುಕಿಕೊಂಡಿದ್ದವು. ಸಾವು ಬದುಕಿನ ಜತೆ ಹೋರಾಡುತ್ತಾ ಘೀಳಿ ಡುತ್ತಿದ್ದವು. ಅದನ್ನು ಅರಣ್ಯ ಇಲಾಖೆಯ ಗಸ್ತು ಸಿಬ್ಬಂದಿ ಭಾನುವಾರಮಧ್ಯಾಹ್ನ ಗಮನಿಸಿ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಧಾಮಿಸಿದ ಮಲೆಮಹದೇಶ್ವರ ವನ್ಯಜೀವಿ ಧಾಮದ ಡಿಸಿಎಫ್ ಭಾಸ್ಕರ್, ಎಸಿಎಫ್ ವಿರಾಜ್ ಹೊಸೂರ್, ವಲಯ ಅರಣ್ಯಾಧಿಕಾರಿ ಜಿತೇಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಹಾಗೂ ಸಿಬ್ಬಂದಿ, ಆನೆಗಳ ರಕ್ಷಣೆಗೆ ಮುಂದಾದರು. ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ರಕ್ಷಿಸಿದರು. ನೂರಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದರು. ನಿತ್ರಾಣದಿಂದ ಚೇತರಿಕೆ: ಆನೆಗಳು ಕೆಸರಿನಲ್ಲಿ ಸಿಲುಕಿದ್ದು ಯಾವಾಗ ಎಂಬ ಖಚಿತ ಮಾಹಿತಿ ಇಲ್ಲ. ಆದರೆ ಹಲವು ಗಂಟೆಗಳ ಕಾಲ ನೀರಿನಲ್ಲಿಯೇ ಇದ್ದಿದ್ದರಿಂದ ಆನೆಗಳು ನಿತ್ರಾಣಗೊಂಡಿದ್ದವು. ಪಶುವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡವು ಎನ್ನಲಾಗಿದೆ. ಸಾಕಾನೆ ಮಹೇಂದ್ರನ ಸಹಾಯ: ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಆನೆಗಳಿಗೆ ಮೊದಲಿಗೆ ಕಲ್ಲಂಗಡಿ, ಕಬ್ಬು ಇನ್ನಿತರ ಆಹಾರ ಪದಾರ್ಥಗಳನ್ನು ಒದಗಿಸಲಾಯಿತು. ಬಳಿಕ ಅರಿವಳಿಕೆ ಚುಚ್ಚುಮದ್ದು ನೀಡಲಾಯಿತು. ನಂತರ ನುರಿತ ಬೊಟ್ ಮ್ಯಾನ್ ಗಳ ಸಹಾಯದಿಂದ ಅರಣ್ಯ, ಅಗ್ನಿಶಾಮಕ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿ, ತೆಪ್ಪದಲ್ಲಿ ಆನೆಗಳ ಬಳಿ ತೆರಳಿದರು. ಒಂದು ಆನೆಗೆ ಬೆಲ್ಟ್ ಹಾಕಿ ಟ್ರ್ಯಾಕ್ಟ‌ರ್ ಸಹಾಯದಿಂದ ಮೇಲಕ್ಕೆ ಎತ್ತಲಾಯಿತು. ಇನ್ನೊಂದು ಆನೆ ಸ್ವಯಂ ಶಕ್ತಿಯಿಂದ ತಾನಾಗಿಯೇ ಕೆಸರಿನಿಂದ ಬಿಡಿಸಿಕೊಂಡು ಕಾಡಿನತ್ತ ಹೊರಟಿತು. ಶಕ್ತಿಹೀನವಾಗಿದ್ದ ಮತ್ತೊಂದು ಆನೆಯನ್ನು ಕೆಸರಿನಿಂದ ಮೇಲೆತ್ತಲು ಸಹಾಯಕ್ಕಾಗಿ ಮತ್ತಿಗೋಡು ಶಿಬಿರದಿಂದ ಸಾಕಾನೆ ಮಹೇಂದ್ರನನ್ನು ಕರೆಸಲಾಯಿತು. ರಾತ್ರಿವರೆಗೂ ಕಾರ್ಯಾಚರಣೆ ಮುಂದುವರಿದಿತ್ತು.
    4
    ಮಲೆಮಹದೇಶ್ವರ ವನ್ಯಜೀವಿ ಧಾಮದ ಹನೂರು ಬಫರ್ ವಲಯಕ್ಕೆ ಸೇರಿದ ಉಡುತೊರೆ ಹಳ್ಳ ಜಲಾಶಯಕ್ಕೆ ನೀರು ಕುಡಿಯಲೆಂದು 4 ಕಾಡಾನೆಗಳು ಬಂದಿದ್ದವು. ಆ ಪೈಕಿ ಮೂರು ಆನೆಗಳು ಕೆಸರಿ ನಲ್ಲಿ ಸಿಲುಕಿಕೊಂಡಿದ್ದವು. ಸಾವು ಬದುಕಿನ ಜತೆ ಹೋರಾಡುತ್ತಾ ಘೀಳಿ ಡುತ್ತಿದ್ದವು. 
ಅದನ್ನು ಅರಣ್ಯ ಇಲಾಖೆಯ ಗಸ್ತು ಸಿಬ್ಬಂದಿ ಭಾನುವಾರಮಧ್ಯಾಹ್ನ ಗಮನಿಸಿ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಕೂಡಲೇ ಸ್ಥಳಕ್ಕೆ ಧಾಮಿಸಿದ ಮಲೆಮಹದೇಶ್ವರ ವನ್ಯಜೀವಿ ಧಾಮದ ಡಿಸಿಎಫ್ ಭಾಸ್ಕರ್, ಎಸಿಎಫ್ ವಿರಾಜ್ ಹೊಸೂರ್, ವಲಯ ಅರಣ್ಯಾಧಿಕಾರಿ ಜಿತೇಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಹಾಗೂ ಸಿಬ್ಬಂದಿ, ಆನೆಗಳ ರಕ್ಷಣೆಗೆ ಮುಂದಾದರು. ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ರಕ್ಷಿಸಿದರು. ನೂರಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದರು.
ನಿತ್ರಾಣದಿಂದ ಚೇತರಿಕೆ: ಆನೆಗಳು ಕೆಸರಿನಲ್ಲಿ ಸಿಲುಕಿದ್ದು ಯಾವಾಗ ಎಂಬ ಖಚಿತ ಮಾಹಿತಿ ಇಲ್ಲ. ಆದರೆ ಹಲವು ಗಂಟೆಗಳ ಕಾಲ ನೀರಿನಲ್ಲಿಯೇ ಇದ್ದಿದ್ದರಿಂದ ಆನೆಗಳು ನಿತ್ರಾಣಗೊಂಡಿದ್ದವು. ಪಶುವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡವು ಎನ್ನಲಾಗಿದೆ.
ಸಾಕಾನೆ ಮಹೇಂದ್ರನ ಸಹಾಯ: ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಆನೆಗಳಿಗೆ ಮೊದಲಿಗೆ ಕಲ್ಲಂಗಡಿ, ಕಬ್ಬು ಇನ್ನಿತರ ಆಹಾರ ಪದಾರ್ಥಗಳನ್ನು ಒದಗಿಸಲಾಯಿತು. ಬಳಿಕ ಅರಿವಳಿಕೆ ಚುಚ್ಚುಮದ್ದು ನೀಡಲಾಯಿತು. ನಂತರ ನುರಿತ ಬೊಟ್ ಮ್ಯಾನ್ ಗಳ ಸಹಾಯದಿಂದ ಅರಣ್ಯ, ಅಗ್ನಿಶಾಮಕ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿ, ತೆಪ್ಪದಲ್ಲಿ ಆನೆಗಳ ಬಳಿ ತೆರಳಿದರು. 
ಒಂದು ಆನೆಗೆ ಬೆಲ್ಟ್ ಹಾಕಿ ಟ್ರ್ಯಾಕ್ಟ‌ರ್ ಸಹಾಯದಿಂದ ಮೇಲಕ್ಕೆ ಎತ್ತಲಾಯಿತು. ಇನ್ನೊಂದು ಆನೆ ಸ್ವಯಂ ಶಕ್ತಿಯಿಂದ ತಾನಾಗಿಯೇ ಕೆಸರಿನಿಂದ ಬಿಡಿಸಿಕೊಂಡು ಕಾಡಿನತ್ತ ಹೊರಟಿತು. 
ಶಕ್ತಿಹೀನವಾಗಿದ್ದ ಮತ್ತೊಂದು ಆನೆಯನ್ನು ಕೆಸರಿನಿಂದ ಮೇಲೆತ್ತಲು ಸಹಾಯಕ್ಕಾಗಿ ಮತ್ತಿಗೋಡು ಶಿಬಿರದಿಂದ ಸಾಕಾನೆ ಮಹೇಂದ್ರನನ್ನು ಕರೆಸಲಾಯಿತು. ರಾತ್ರಿವರೆಗೂ ಕಾರ್ಯಾಚರಣೆ ಮುಂದುವರಿದಿತ್ತು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.