logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಮಠ ಎಂಬಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಮಠ ಎಂಬಲ್ಲಿ ನೇತ್ರಾವತಿ ನದಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಗಂಡಸಿನ ಮೃತದೇಹವೊಂದು ನದಿ ಬದಿಯ ಪೊದೆಯಲ್ಲಿ ಪತ್ತೆಯಾಗಿದೆ. ಇದನ ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಮೃತದೇಹವನ್ನು ದಡಕ್ಕೆ ತಂದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸುಮಾರು 30ರಿಂದ 40ರ ವಯೋಮಾನದ ವ್ಯಕ್ತಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ನಿವಾಸಿ ಕೆ.ಮುಹಮ್ಮದ್ ನಾಸಿರ್ ಎಂಬವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಗುರುತು ಪತ್ತೆಯಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆ (9480805362) ಯನ್ನು ಸಂಪರ್ಕಿಸುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

5 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
5 hrs ago

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಮಠ ಎಂಬಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಮಠ ಎಂಬಲ್ಲಿ ನೇತ್ರಾವತಿ ನದಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಗಂಡಸಿನ ಮೃತದೇಹವೊಂದು ನದಿ ಬದಿಯ ಪೊದೆಯಲ್ಲಿ ಪತ್ತೆಯಾಗಿದೆ. ಇದನ ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಮೃತದೇಹವನ್ನು ದಡಕ್ಕೆ ತಂದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸುಮಾರು 30ರಿಂದ 40ರ ವಯೋಮಾನದ ವ್ಯಕ್ತಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ನಿವಾಸಿ ಕೆ.ಮುಹಮ್ಮದ್ ನಾಸಿರ್ ಎಂಬವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಗುರುತು ಪತ್ತೆಯಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆ (9480805362) ಯನ್ನು ಸಂಪರ್ಕಿಸುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

More news from ಕರ್ನಾಟಕ and nearby areas
  • ಭೇತ್ರಿ ಸಮೀಪ ಉಕ್ಕಿ ಹರಿಯುತ್ತಿರುವ ಕಾವೇರಿ ನದಿ, ನದಿ ಪಾತ್ರದ ಜನತೆಗೆ ಎಚ್ಚರಿಕೆ ಕೊಡಗು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿದ್ದು ಮೂರ್ನಾಡು ಸಮೀಪ ಭೇತ್ರಿಯಲ್ಲಿ ಕಾವೇರಿ ನೀರಿನ ಹರಿವು ಹೆಚ್ಚಿದೆ.‌ ಸುಮಾರು ಮುಕ್ಕಾಲು ಭಾಗಕ್ಕೆ ನೀರು ಬಂದಿದೆ. ನದಿ ಪಾತ್ರದ ಜನತೆ ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ.
    1
    ಭೇತ್ರಿ ಸಮೀಪ ಉಕ್ಕಿ ಹರಿಯುತ್ತಿರುವ ಕಾವೇರಿ ನದಿ, ನದಿ ಪಾತ್ರದ ಜನತೆಗೆ ಎಚ್ಚರಿಕೆ
ಕೊಡಗು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿದ್ದು ಮೂರ್ನಾಡು ಸಮೀಪ ಭೇತ್ರಿಯಲ್ಲಿ ಕಾವೇರಿ ನೀರಿನ ಹರಿವು ಹೆಚ್ಚಿದೆ.‌ ಸುಮಾರು ಮುಕ್ಕಾಲು ಭಾಗಕ್ಕೆ ನೀರು ಬಂದಿದೆ. ನದಿ ಪಾತ್ರದ ಜನತೆ ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ.
    user_Kodagu Updates
    Kodagu Updates
    ಮಡಿಕೇರಿ, ಕೊಡಗು, ಕರ್ನಾಟಕ•
    11 hrs ago
  • ಕೊನೆಗೂ ಉಕ್ಕಿನ ನಗರಕ್ಕೆ ಸಚಿವ ಸ್ಥಾನ ಸಿಗಲಿಲ್ಲ : ಮಂತ್ರಿಗಿರಿ ಇಲ್ಲದೆ ಸಂಗಮೇಶ್ವರ್ ರಾಜಕೀಯ ಅಂತ್ಯ ಭದ್ರಾವತಿ : ವಿಧಾನಸಭಾ ಕ್ಷೇತ್ರದಿಂದ ಮುಂಬರುವ ಚುನಾವಣೆಯಲ್ಲಿ ಮಗನಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಕೊನೆಯ ಘಳಿಗೆಯಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಭರವಸೆ ಹೊಂದಿದ್ದರು. ಆದರೆ ಇದೀಗ ಮಂತ್ರಿಗಿರಿ ಇಲ್ಲದೆ ತಮ್ಮ ರಾಜಕೀಯ ಜೀವನ ಅಂತ್ಯಗೊಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.  ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿ ಇತಿಹಾಸ ನಿರ್ಮಿಸಿರುವ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸ ಕ್ಷೇತ್ರದ ಜನರು ಹೊಂದಿದ್ದರು. ಇದುವರೆಗೂ ಕ್ಷೇತ್ರದ ಇತಿಹಾಸದಲ್ಲಿ ಮಂತ್ರಿಗಿರಿ ಭಾಗ್ಯ ಇಲ್ಲಿನ ಜನಪ್ರತಿನಿಧಿಗಳಿಗೆ ಲಭಿಸಿಲ್ಲ. ವೈಯಕ್ತಿಕ ಕಾರಣಗಳಿಂದ ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಿಂದ ಮಗನಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವ ಸಂಗಮೇಶ್ವರ್ ಕಳೆದ ಸುಮಾರು ೨ ವರ್ಷಗಳಿಂದ ನಿರಂತರವಾಗಿ ಕ್ಷೇತ್ರದಾದ್ಯಂತ ಮಗನ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಆರಂಭದಿಂದಲೂ ಪಕ್ಷ ನಿಷ್ಠೆಯಲ್ಲಿ ತೊಡಗಿಸಿಕೊಂಡಿರುವ ಸಂಗಮೇಶ್ವರ್ ಕಾಂಗ್ರೆಸ್ ಪಕ್ಷದ ಮೇಲೆ ಅಪಾರ ನಂಬಿಕೆ, ವಿಶ್ವಾಸ ಹೊಂದಿದ್ದರು. ಕೊನೆಯ ಘಳಿಗೆಯಲ್ಲಿ ತಮಗೆ ಮಂತ್ರಿಗಿರಿ ಭಾಗ್ಯ ಲಭಿಸುತ್ತದೆ ಎಂಬ ಆತ್ಮವಿಶ್ವಾಸ ಹೊಂದಿದ್ದರು. ಆದರೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಚಿವ ಸಂಪುಟದಲ್ಲೂ ಮಂತ್ರಿಗಿರಿ ಭಾಗ್ಯ ಇಲ್ಲದಂತಾಗಿದೆ. ಇದರಿಂದಾಗಿ ಸಂಗಮೇಶ್ವರ್ ಅಭಿಮಾನಿ ಬಳಗ ಸೇರಿದಂತೆ ಕ್ಷೇತ್ರದ ನಾಗರೀಕರಲ್ಲಿ ನಿರಾಸೆಯನ್ನುಂಟು ಮಾಡಿದೆ.  ಕಾಂಗ್ರೆಸ್‌ನಿಂದ ನಿರಂತರ ಅನ್ಯಾಯ:  ಕಾಂಗ್ರೆಸ್ ಪಕ್ಷದ ಮೇಲೆ ಹೊಂದಿರುವ ಅಪಾರವಾದ ನಿಷ್ಠೆಯೇ ಸಂಗಮೇಶ್ವರ್ ಅವರನ್ನು ನಿರಂತರವಾಗಿ ಅನ್ಯಾಯಕ್ಕೆ ಒಳಗಾಗುವಂತೆ ಮಾಡುತ್ತಿದೆ ಎಂಬುದು ಸುಳ್ಳಲ್ಲ. ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರೂ ಸಹ ಮುಂದಿನ ಚುನಾವಣೆಯಲ್ಲಿ ಅವರಿಗೆ ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡದೇ ಸಿ.ಎಂ ಇಬ್ರಾಹಿಂ ಅವರಿಗೆ ಅವಕಾಶ ಮಾಡಿಕೊಡಲಾಗಿತ್ತು. ವಿಧಾನಸಭಾ ಚುನಾವಣೆ ಮತಯಾಚನೆ ಸೇರಿದಂತೆ ಹಲವು  ಸಂದರ್ಭಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಹಾಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಂಗಮೇಶ್ವರ್ ಅವರಿಗೆ ಮಂತ್ರಿಗಿರಿ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಭರವಸೆ ಈಡೇರಿಲ್ಲ. ಎರಡು ಬಾರಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಸಂಗಮೇಶ್ವರ್ ಅವರನ್ನು ಸಮಾಧಾನಪಡಿಸಲಾಗಿತ್ತು. ಇದೀಗ ರಾಜಕೀಯ ಜೀವನದ ಅಂತಿಮ ಸಮಯದಲ್ಲೂ ಸಚಿವ ಸ್ಥಾನ ನೀಡದೆ ನಿರಂತರವಾಗಿ ಅನ್ಯಾಯಕ್ಕೆ ಒಳಗಾಗುವಂತೆ ಮಾಡಲಾಗಿದೆ.  ಕಾಂಗ್ರೆಸ್ ಪಕ್ಷದಿಂದ ಮೋಸ:  ಸಚಿವ ಸ್ಥಾನ ಕೈತಪ್ಪಿರುವ ಹಿನ್ನಲೆಯಲ್ಲಿ ಪತ್ರಿಕೆ ಜೊತೆ ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ, ೪ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇನೆ. ೨-೩ ಬಾರಿ ಶಾಸಕರಾದವರಿಗೆ ಸಚಿವ ಸ್ಥಾನ ನೀಡಲಾಗಿದೆ. ನನಗೆ ಈ ಹಿಂದೆಯೇ ಸಚಿವ ಸ್ಥಾನ ಲಭಿಸಬೇಕಿತ್ತು. ಆದರೆ ನನಗೆ ಸಚಿವ ಸ್ಥಾನ ನೀಡದೆ ಮೋಸ ಮಾಡಲಾಯಿತು. ಈ ಹಿಂದೆ ೫೦ ಕೋ. ರು. ಅಮಿಷ ಬಂದರೂ ಸಹ ಕಾಂಗ್ರೆಸ್ ಪಕ್ಷ ಬಿಡದೆ ನಿಷ್ಟೆಯಿಂದ ಇದ್ದೇನೆ. ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿತ್ತು. ಆದರೆ ಈ ಬಾರಿ ಸಹ ನನಗೆ ಮೋಸಲಾಗಿದೆ. ನಾನು ಕಾಂಗ್ರೆಸ್ ಪಕ್ಷ ತೊರೆಯುವುದು ಹಾಗು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ. ಮುಂದಿನ ನಿರ್ಧಾರ ಕ್ಷೇತ್ರದ ಮತದಾರರು, ಕಾರ್ಯಕರ್ತರು ನಿರ್ಧರಿಸಲಿದ್ದಾರೆ ಎಂದರು.
    1
    ಕೊನೆಗೂ ಉಕ್ಕಿನ ನಗರಕ್ಕೆ ಸಚಿವ ಸ್ಥಾನ ಸಿಗಲಿಲ್ಲ : ಮಂತ್ರಿಗಿರಿ ಇಲ್ಲದೆ ಸಂಗಮೇಶ್ವರ್ ರಾಜಕೀಯ ಅಂತ್ಯ


ಭದ್ರಾವತಿ : ವಿಧಾನಸಭಾ ಕ್ಷೇತ್ರದಿಂದ ಮುಂಬರುವ ಚುನಾವಣೆಯಲ್ಲಿ ಮಗನಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಕೊನೆಯ ಘಳಿಗೆಯಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಭರವಸೆ ಹೊಂದಿದ್ದರು. ಆದರೆ ಇದೀಗ ಮಂತ್ರಿಗಿರಿ ಇಲ್ಲದೆ ತಮ್ಮ ರಾಜಕೀಯ ಜೀವನ ಅಂತ್ಯಗೊಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. 
ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿ ಇತಿಹಾಸ ನಿರ್ಮಿಸಿರುವ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸ ಕ್ಷೇತ್ರದ ಜನರು ಹೊಂದಿದ್ದರು. ಇದುವರೆಗೂ ಕ್ಷೇತ್ರದ ಇತಿಹಾಸದಲ್ಲಿ ಮಂತ್ರಿಗಿರಿ ಭಾಗ್ಯ ಇಲ್ಲಿನ ಜನಪ್ರತಿನಿಧಿಗಳಿಗೆ ಲಭಿಸಿಲ್ಲ. ವೈಯಕ್ತಿಕ ಕಾರಣಗಳಿಂದ ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಿಂದ ಮಗನಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವ ಸಂಗಮೇಶ್ವರ್ ಕಳೆದ ಸುಮಾರು ೨ ವರ್ಷಗಳಿಂದ ನಿರಂತರವಾಗಿ ಕ್ಷೇತ್ರದಾದ್ಯಂತ ಮಗನ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಆರಂಭದಿಂದಲೂ ಪಕ್ಷ ನಿಷ್ಠೆಯಲ್ಲಿ ತೊಡಗಿಸಿಕೊಂಡಿರುವ ಸಂಗಮೇಶ್ವರ್ ಕಾಂಗ್ರೆಸ್ ಪಕ್ಷದ ಮೇಲೆ ಅಪಾರ ನಂಬಿಕೆ, ವಿಶ್ವಾಸ ಹೊಂದಿದ್ದರು. ಕೊನೆಯ ಘಳಿಗೆಯಲ್ಲಿ ತಮಗೆ ಮಂತ್ರಿಗಿರಿ ಭಾಗ್ಯ ಲಭಿಸುತ್ತದೆ ಎಂಬ ಆತ್ಮವಿಶ್ವಾಸ ಹೊಂದಿದ್ದರು. ಆದರೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಚಿವ ಸಂಪುಟದಲ್ಲೂ ಮಂತ್ರಿಗಿರಿ ಭಾಗ್ಯ ಇಲ್ಲದಂತಾಗಿದೆ. ಇದರಿಂದಾಗಿ ಸಂಗಮೇಶ್ವರ್ ಅಭಿಮಾನಿ ಬಳಗ ಸೇರಿದಂತೆ ಕ್ಷೇತ್ರದ ನಾಗರೀಕರಲ್ಲಿ ನಿರಾಸೆಯನ್ನುಂಟು ಮಾಡಿದೆ. 
ಕಾಂಗ್ರೆಸ್‌ನಿಂದ ನಿರಂತರ ಅನ್ಯಾಯ: 
ಕಾಂಗ್ರೆಸ್ ಪಕ್ಷದ ಮೇಲೆ ಹೊಂದಿರುವ ಅಪಾರವಾದ ನಿಷ್ಠೆಯೇ ಸಂಗಮೇಶ್ವರ್ ಅವರನ್ನು ನಿರಂತರವಾಗಿ ಅನ್ಯಾಯಕ್ಕೆ ಒಳಗಾಗುವಂತೆ ಮಾಡುತ್ತಿದೆ ಎಂಬುದು ಸುಳ್ಳಲ್ಲ. ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರೂ ಸಹ ಮುಂದಿನ ಚುನಾವಣೆಯಲ್ಲಿ ಅವರಿಗೆ ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡದೇ ಸಿ.ಎಂ ಇಬ್ರಾಹಿಂ ಅವರಿಗೆ ಅವಕಾಶ ಮಾಡಿಕೊಡಲಾಗಿತ್ತು. ವಿಧಾನಸಭಾ ಚುನಾವಣೆ ಮತಯಾಚನೆ ಸೇರಿದಂತೆ ಹಲವು  ಸಂದರ್ಭಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಹಾಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಂಗಮೇಶ್ವರ್ ಅವರಿಗೆ ಮಂತ್ರಿಗಿರಿ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಭರವಸೆ ಈಡೇರಿಲ್ಲ. ಎರಡು ಬಾರಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಸಂಗಮೇಶ್ವರ್ ಅವರನ್ನು ಸಮಾಧಾನಪಡಿಸಲಾಗಿತ್ತು. ಇದೀಗ ರಾಜಕೀಯ ಜೀವನದ ಅಂತಿಮ ಸಮಯದಲ್ಲೂ ಸಚಿವ ಸ್ಥಾನ ನೀಡದೆ ನಿರಂತರವಾಗಿ ಅನ್ಯಾಯಕ್ಕೆ ಒಳಗಾಗುವಂತೆ ಮಾಡಲಾಗಿದೆ. 
ಕಾಂಗ್ರೆಸ್ ಪಕ್ಷದಿಂದ ಮೋಸ: 
ಸಚಿವ ಸ್ಥಾನ ಕೈತಪ್ಪಿರುವ ಹಿನ್ನಲೆಯಲ್ಲಿ ಪತ್ರಿಕೆ ಜೊತೆ ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ, ೪ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇನೆ. ೨-೩ ಬಾರಿ ಶಾಸಕರಾದವರಿಗೆ ಸಚಿವ ಸ್ಥಾನ ನೀಡಲಾಗಿದೆ. ನನಗೆ ಈ ಹಿಂದೆಯೇ ಸಚಿವ ಸ್ಥಾನ ಲಭಿಸಬೇಕಿತ್ತು. ಆದರೆ ನನಗೆ ಸಚಿವ ಸ್ಥಾನ ನೀಡದೆ ಮೋಸ ಮಾಡಲಾಯಿತು. ಈ ಹಿಂದೆ ೫೦ ಕೋ. ರು. ಅಮಿಷ ಬಂದರೂ ಸಹ ಕಾಂಗ್ರೆಸ್ ಪಕ್ಷ ಬಿಡದೆ ನಿಷ್ಟೆಯಿಂದ ಇದ್ದೇನೆ. ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿತ್ತು. ಆದರೆ ಈ ಬಾರಿ ಸಹ ನನಗೆ ಮೋಸಲಾಗಿದೆ. ನಾನು ಕಾಂಗ್ರೆಸ್ ಪಕ್ಷ ತೊರೆಯುವುದು ಹಾಗು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ. ಮುಂದಿನ ನಿರ್ಧಾರ ಕ್ಷೇತ್ರದ ಮತದಾರರು, ಕಾರ್ಯಕರ್ತರು ನಿರ್ಧರಿಸಲಿದ್ದಾರೆ ಎಂದರು.
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    8 hrs ago
  • ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವ ಸಂತೋಷ್ ಎಸ್. ಲಾಡ್ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವ ಸಂತೋಷ್ ಎಸ್. ಲಾಡ್
    1
    ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿ
ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವ ಸಂತೋಷ್ ಎಸ್. ಲಾಡ್
ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿ
ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವ ಸಂತೋಷ್ ಎಸ್. ಲಾಡ್
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    10 hrs ago
  • ಗಾಜನೂರು ಜಲಾಶಯ ಭರ್ತಿ: ತುಂಗಾ ಉಕ್ಕಿ ಹರಿದು ತೋಟಗಳು ಜಲಾವೃತ.... ನಿರಂತರ ಮಳೆಯ ಎಫೆಕ್ಟ್: ಮತ್ತೂರಿನಲ್ಲಿ ಪ್ರವಾಹದ ಆತಂಕ ಹೆಚ್ಚಳ
    1
    ಗಾಜನೂರು ಜಲಾಶಯ ಭರ್ತಿ: ತುಂಗಾ ಉಕ್ಕಿ ಹರಿದು ತೋಟಗಳು ಜಲಾವೃತ....
ನಿರಂತರ ಮಳೆಯ ಎಫೆಕ್ಟ್: ಮತ್ತೂರಿನಲ್ಲಿ ಪ್ರವಾಹದ ಆತಂಕ ಹೆಚ್ಚಳ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    13 hrs ago
  • ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದಲ್ಲಿ ತಾಲೂಕಿಗೆ ಹೇಮೆ ತಂದವರಾರು ಎಂಬ ಬಗ್ಗೆ ಚರ್ಚೆ ಕಾವೇರಿದೆ
    1
    ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದಲ್ಲಿ ತಾಲೂಕಿಗೆ ಹೇಮೆ ತಂದವರಾರು ಎಂಬ ಬಗ್ಗೆ ಚರ್ಚೆ ಕಾವೇರಿದೆ
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    8 hrs ago
  • ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ವಶಕ್ಕೆ ಮಂಗಳೂರು ದಕ್ಷಿಣ ಉಪವಿಭಾಗದ ಪೊಲೀಸರು ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಉಮ್ಮರ್ ನವಾಫ್‍ ಎಂದು ಗುರುತಿಸಲಾಗಿದೆ. ಈತನ ಮೇಲೆ ಸುಮಾರು 13 ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು 7 ವರ್ಷದಿಂದ ತಲೆಮರೆಸಿಕೊಂಡಿದ್ದ. ಹೀಗಾಗಿ ಕೋರ್ಟ್ ಈತನ ಮೇಲೆ 30 ಕ್ಕಿಂತ ಹೆಚ್ಚು ವಾರಂಟ್ ಗಳನ್ನು ಹೊರಡಿಸಿತ್ತು. ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಂತೆ ಮಂಗಳೂರು ದಕ್ಷಿಣ ಉಪವಿಭಾಗ ಕಛೇರಿಯ ವಿಶೇಷ ಕರ್ತವ್ಯ ತಂಡದ ಅಧಿಕಾರಿ ಮತ್ತು ಸಿಬ್ಬಂದಿ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಉಮ್ಮರ್ ನವಾಫ್‌ನನ್ನು ನಿನ್ನೆ ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ.
    1
    ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ವಶಕ್ಕೆ
ಮಂಗಳೂರು ದಕ್ಷಿಣ ಉಪವಿಭಾಗದ ಪೊಲೀಸರು ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಉಮ್ಮರ್ ನವಾಫ್‍ ಎಂದು ಗುರುತಿಸಲಾಗಿದೆ. ಈತನ ಮೇಲೆ ಸುಮಾರು 13 ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು 7 ವರ್ಷದಿಂದ ತಲೆಮರೆಸಿಕೊಂಡಿದ್ದ. ಹೀಗಾಗಿ ಕೋರ್ಟ್ ಈತನ ಮೇಲೆ 30 ಕ್ಕಿಂತ ಹೆಚ್ಚು ವಾರಂಟ್ ಗಳನ್ನು ಹೊರಡಿಸಿತ್ತು. ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಂತೆ ಮಂಗಳೂರು ದಕ್ಷಿಣ ಉಪವಿಭಾಗ ಕಛೇರಿಯ ವಿಶೇಷ ಕರ್ತವ್ಯ ತಂಡದ ಅಧಿಕಾರಿ ಮತ್ತು ಸಿಬ್ಬಂದಿ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಉಮ್ಮರ್ ನವಾಫ್‌ನನ್ನು ನಿನ್ನೆ ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    5 hrs ago
  • ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಮಠ ಎಂಬಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಮಠ ಎಂಬಲ್ಲಿ ನೇತ್ರಾವತಿ ನದಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಗಂಡಸಿನ ಮೃತದೇಹವೊಂದು ನದಿ ಬದಿಯ ಪೊದೆಯಲ್ಲಿ ಪತ್ತೆಯಾಗಿದೆ. ಇದನ ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಮೃತದೇಹವನ್ನು ದಡಕ್ಕೆ ತಂದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸುಮಾರು 30ರಿಂದ 40ರ ವಯೋಮಾನದ ವ್ಯಕ್ತಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ನಿವಾಸಿ ಕೆ.ಮುಹಮ್ಮದ್ ನಾಸಿರ್ ಎಂಬವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಗುರುತು ಪತ್ತೆಯಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆ (9480805362) ಯನ್ನು ಸಂಪರ್ಕಿಸುವಂತೆ ಪೊಲೀಸ್ ಇಲಾಖೆ ತಿಳಿಸಿದೆ.
    1
    ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಮಠ ಎಂಬಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಮಠ ಎಂಬಲ್ಲಿ ನೇತ್ರಾವತಿ ನದಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಗಂಡಸಿನ ಮೃತದೇಹವೊಂದು ನದಿ ಬದಿಯ ಪೊದೆಯಲ್ಲಿ ಪತ್ತೆಯಾಗಿದೆ. ಇದನ ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಮೃತದೇಹವನ್ನು ದಡಕ್ಕೆ ತಂದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸುಮಾರು 30ರಿಂದ 40ರ ವಯೋಮಾನದ ವ್ಯಕ್ತಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ನಿವಾಸಿ ಕೆ.ಮುಹಮ್ಮದ್ ನಾಸಿರ್ ಎಂಬವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಗುರುತು ಪತ್ತೆಯಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆ (9480805362) ಯನ್ನು ಸಂಪರ್ಕಿಸುವಂತೆ ಪೊಲೀಸ್ ಇಲಾಖೆ ತಿಳಿಸಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.