logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಡೇರ ಹೊಸಳ್ಳಿ ಚಿಕ್ಕ ನೇರಳೆ ವ್ಯಾಪ್ತಿಯ ಲೈನ್ ಮ್ಯಾನ್ ಬಾಲಕೃಷ್ಣ ವಿದ್ಯುತ್ ಶಾಕ್ ನಿಂದ ಅಮೃತಪಟ್ಟಿದ್ದಾರೆ ಪಿರಿಯಾಪಟ್ಟಣ ತಾಲೂಕಿನ ವಡೇರ ಹೊಸಳ್ಳಿ ಚಿಕ್ಕ ನೇರಳೆ ವ್ಯಾಪ್ತಿಯ ಲೈನ್ ಮ್ಯಾನ್ ಬಾಲಕೃಷ್ಣ ವಿದ್ಯುತ್ ಶಾಕ್ ನಿಂದ ಅಮೃತಪಟ್ಟಿದ್ದಾರೆ

on 12 March
user_Srinivasa
Srinivasa
ಪಿರಿಯಾಪಟ್ಟಣ, ಮೈಸೂರು, ಕರ್ನಾಟಕ•
on 12 March

ವಡೇರ ಹೊಸಳ್ಳಿ ಚಿಕ್ಕ ನೇರಳೆ ವ್ಯಾಪ್ತಿಯ ಲೈನ್ ಮ್ಯಾನ್ ಬಾಲಕೃಷ್ಣ ವಿದ್ಯುತ್ ಶಾಕ್ ನಿಂದ ಅಮೃತಪಟ್ಟಿದ್ದಾರೆ ಪಿರಿಯಾಪಟ್ಟಣ ತಾಲೂಕಿನ ವಡೇರ ಹೊಸಳ್ಳಿ ಚಿಕ್ಕ ನೇರಳೆ ವ್ಯಾಪ್ತಿಯ ಲೈನ್ ಮ್ಯಾನ್ ಬಾಲಕೃಷ್ಣ ವಿದ್ಯುತ್ ಶಾಕ್ ನಿಂದ ಅಮೃತಪಟ್ಟಿದ್ದಾರೆ

More news from ಕರ್ನಾಟಕ and nearby areas
  • ಮೈಸೂರು ನಾ ನರಸಿಂಹರಾಜ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ
    1
    ಮೈಸೂರು ನಾ  ನರಸಿಂಹರಾಜ  ಕ್ಷೇತ್ರದಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ
    user_ಸೈಯದ್ ಅತೀಕ್
    ಸೈಯದ್ ಅತೀಕ್
    Social Media Manager ಮೈಸೂರು, ಮೈಸೂರು, ಕರ್ನಾಟಕ•
    21 hrs ago
  • ಹನೂರು :ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಚೇರಿ ಆವರಣದಲ್ಲಿ 135 ನೇ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿಯನ್ನ ಆಚರಣೆ ಮಾಡಲಾಯಿತು. ಇದಕ್ಕೂ ಮುನ್ನ ಅಂಬೇಡ್ಕರ್ ವೃತ್ತಕ್ಕೆ ತೆರಳಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮಗೆ ಮಾಲಾರ್ಪಣೆ ಮಾಡಿ, ನಂತರ ಪ್ರಮುಖ ಬೀದಿಗಳಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರವನ್ನ ಮೆರವಣಿಗೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸೆಸ್ಕ್ ಕಚೇರಿಯ ಸಿಬ್ಬಂದಿಗಳು ತಮಟೆ ಸದ್ದಿಗೆ ಕುಣಿದು ಕುಪ್ಪಳಿಸಿದರು. ಇದೇ ಸಂದರ್ಭದಲ್ಲಿ aee ರಂಗಸ್ವಾಮಿ, ae ಆನಂದ್ ಕುಮಾರ್, ಜೈ ಗಳು,ಲೈನ್ ಮ್ಯಾನಗಳು ಸೇರಿದಂತೆ ಕಚೇರಿಯ ಸಿಬ್ಬಂದಿಗಳು ಇದ್ದರು.
    3
    ಹನೂರು :ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಚೇರಿ ಆವರಣದಲ್ಲಿ 135 ನೇ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿಯನ್ನ ಆಚರಣೆ ಮಾಡಲಾಯಿತು.
ಇದಕ್ಕೂ ಮುನ್ನ ಅಂಬೇಡ್ಕರ್ ವೃತ್ತಕ್ಕೆ ತೆರಳಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮಗೆ ಮಾಲಾರ್ಪಣೆ ಮಾಡಿ, ನಂತರ ಪ್ರಮುಖ ಬೀದಿಗಳಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರವನ್ನ ಮೆರವಣಿಗೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಸೆಸ್ಕ್ ಕಚೇರಿಯ ಸಿಬ್ಬಂದಿಗಳು ತಮಟೆ ಸದ್ದಿಗೆ ಕುಣಿದು ಕುಪ್ಪಳಿಸಿದರು.
ಇದೇ ಸಂದರ್ಭದಲ್ಲಿ aee ರಂಗಸ್ವಾಮಿ, ae ಆನಂದ್ ಕುಮಾರ್, ಜೈ ಗಳು,ಲೈನ್ ಮ್ಯಾನಗಳು ಸೇರಿದಂತೆ ಕಚೇರಿಯ ಸಿಬ್ಬಂದಿಗಳು ಇದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    17 hrs ago
  • ಹನೂರು ತಾಲೂಕಿನ ಪಿಜಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿ, ಗ್ರಾಮಸ್ಥರು ಸಂಕಷ್ಟಕ್ಕೊಳಗಾಗಿದ್ದಾರೆ. ಸಮಸ್ಯೆಯಿಂದ ಬೇಸತ್ತ ಮಹಿಳೆಯರು ಬುಧವಾರ ಖಾಲಿ ಬಿಂದಿಗೆಗಳನ್ನು ಹಿಡಿದು ತಮ್ಮ ಆಕ್ರೋಶ ಮತ್ತು ನೋವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, “ಎರಡನೇ ವಾರ್ಡ್‌ನಲ್ಲಿ ವಾಸಿಸುವ ಕ್ರಿಶ್ಚಿಯನ್ ಸಮುದಾಯದ ಜನರು ನೀರಿನ ಕೊರತೆಯಿಂದ ದಿನನಿತ್ಯದ ಜೀವನ ನಡೆಸುವುದು ದುಸ್ತರವಾಗಿದೆ. ಕುಡಿಯಲು ನೀರಿಲ್ಲದೆ, ಶೌಚಾಲಯಗಳಿಗೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾವು ತೀವ್ರ ಸಂಕಷ್ಟ ಅನುಭವಿಸುತ್ತಿದ್ದೇವೆ,” ಎಂದು ಹೇಳಿದರು. “ನಾವು ಅಲ್ಪಸಂಖ್ಯಾತರು. ನಮ್ಮ ಸಮಸ್ಯೆಯನ್ನು ಕೇಳುವವರೇ ಇಲ್ಲ. ನಮಗೆ ಬೇರೆ ಏನೂ ಬೇಡ, ಕುಡಿಯಲು ನೀರು ಕೊಟ್ಟರೆ ಸಾಕು,” ಎಂದು ಮಹಿಳೆಯರು ಕಳವಳ ವ್ಯಕ್ತಪಡಿಸಿದರು.
    1
    ಹನೂರು ತಾಲೂಕಿನ ಪಿಜಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿ, ಗ್ರಾಮಸ್ಥರು ಸಂಕಷ್ಟಕ್ಕೊಳಗಾಗಿದ್ದಾರೆ. ಸಮಸ್ಯೆಯಿಂದ ಬೇಸತ್ತ ಮಹಿಳೆಯರು ಬುಧವಾರ ಖಾಲಿ ಬಿಂದಿಗೆಗಳನ್ನು ಹಿಡಿದು ತಮ್ಮ ಆಕ್ರೋಶ ಮತ್ತು ನೋವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, “ಎರಡನೇ ವಾರ್ಡ್‌ನಲ್ಲಿ ವಾಸಿಸುವ ಕ್ರಿಶ್ಚಿಯನ್ ಸಮುದಾಯದ ಜನರು ನೀರಿನ ಕೊರತೆಯಿಂದ ದಿನನಿತ್ಯದ ಜೀವನ ನಡೆಸುವುದು ದುಸ್ತರವಾಗಿದೆ. ಕುಡಿಯಲು ನೀರಿಲ್ಲದೆ, ಶೌಚಾಲಯಗಳಿಗೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾವು ತೀವ್ರ ಸಂಕಷ್ಟ ಅನುಭವಿಸುತ್ತಿದ್ದೇವೆ,” ಎಂದು ಹೇಳಿದರು.
“ನಾವು ಅಲ್ಪಸಂಖ್ಯಾತರು. ನಮ್ಮ ಸಮಸ್ಯೆಯನ್ನು ಕೇಳುವವರೇ ಇಲ್ಲ. ನಮಗೆ ಬೇರೆ ಏನೂ ಬೇಡ, ಕುಡಿಯಲು ನೀರು ಕೊಟ್ಟರೆ ಸಾಕು,” ಎಂದು ಮಹಿಳೆಯರು ಕಳವಳ ವ್ಯಕ್ತಪಡಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    10 hrs ago
  • ​ಹನೂರಿನಲ್ಲಿ ಇಂದು ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ ​ಹನೂರು: ತಾಲ್ಲೂಕಿನ ರೈತರು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹನೂರು ಶಾಖೆ) ವತಿಯಿಂದ ಇಂದು (ದಿನಾಂಕ: 15-04-2026) ಬೆಳಿಗ್ಗೆ 10 ಗಂಟೆಗೆ ಹನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ. ​ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಸರ್ಕಾರ ಹಾಗೂ ಮೌನವಾಗಿರುವ ಅಧಿಕಾರಿಗಳನ್ನು ಎಚ್ಚರಿಸಲು ಈ 'ಬೃಹತ್ ಚಳುವಳಿ'ಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಮುಖವಾಗಿ ಈ ಕೆಳಗಿನ ಬೇಡಿಕೆಗಳನ್ನು ಮುಂದಿಡಲಾಗಿದೆ: ​ಜಲಮೂಲಗಳ ಸಂರಕ್ಷಣೆ: ಗುಂಡಾಲ್ ಜಲಾಶಯದಿಂದ ಹನೂರು ತಾಲ್ಲೂಕಿನ ಎಲ್ಲಾ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸಬೇಕು. ​ಅಧಿಕಾರಿಗಳ ನಿರ್ಲಕ್ಷ್ಯ: ತಹಶೀಲ್ದಾರ್ ಕಚೇರಿಯಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಬೇಕು ಹಾಗೂ ಸಾಗುವಳಿ ಚೀಟಿ ವಿತರಣೆ, ಪೋಡಿ ವಿಳಂಬ ಮತ್ತು ರಸ್ತೆ ಸೌಕರ್ಯಗಳ ಬಗ್ಗೆ ಅಧಿಕಾರಿಗಳು ತೋರುತ್ತಿರುವ ಬೇಜವಾಬ್ದಾರಿಯನ್ನು ಖಂಡಿಸಲಾಗಿದೆ. ​ಮೂಲಸೌಕರ್ಯ: ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲ ಗ್ರಾಮಗಳಿಗೆ ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ​ಪಶುಸಂಗೋಪನೆ: ಸಾಂಕ್ರಾಮಿಕ ರೋಗಗಳಿಂದ ಸಾಯುತ್ತಿರುವ ಕುರಿ, ಮೇಕೆ ಹಾಗೂ ಜಾನುವಾರುಗಳಿಗೆ ಸೂಕ್ತ ಔಷಧ ಮತ್ತು ಚಿಕಿತ್ಸಾ ಸೌಲಭ್ಯ ಒದಗಿಸಬೇಕು. ​ವನ್ಯಜೀವಿ ಸಂಘರ್ಷ: ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ರೈತರ ಮೇಲೆ ನಡೆಯುತ್ತಿರುವ ಕಾಡುಪ್ರಾಣಿಗಳ ದಾಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು. ​ಯೋಜನೆಗಳ ಅನುಷ್ಠಾನ: ಉಡುತೊರೆಹಳ್ಳದ ನೀರಾವರಿ ಯೋಜನೆಯ ವಿಳಂಬ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ​"ರೈತರು ಇಂದು ಸಂಕಷ್ಟದಲ್ಲಿದ್ದಾರೆ. ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಈ ಹೋರಾಟ ಅನಿವಾರ್ಯವಾಗಿದೆ," ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ತಾಲ್ಲೂಕಿನ ಸಾವಿರಾರು ರೈತರು, ಯುವಜನರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದಾರೆ.. ಈ ಸಂದರ್ಭದಲ್ಲಿ ಅವತಾರ್ ಶಿವ ರೈತ ಸಂಘದ ಯುವ ಸದಸ್ಯರು ಮಾತನಾಡಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮೂರು ತಿಂಗಳಿಗೆ ಒಮ್ಮೆ ಸಭೆ ಮಾಡಿ ರೈತರು ಹಾಗೂ ಸಾರ್ವಜನಿಕರಿಗೆ ಕಾಡಿನ ಪ್ರಾಮುಖ್ಯತೆ ಹಾಗೂ ರೈತರಿಗೆ ಇದರ ಮಹತ್ವ ತಿಳಿಸಿ ಹಾಗೂ ಕಾಡ್ಗಿಚ್ಚು ಇದರ ಬಗ್ಗೆ ಸಭೆಗಳು ಮಾಡಿಸಿ ರೈತರು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.
    4
    ​ಹನೂರಿನಲ್ಲಿ ಇಂದು ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
​ಹನೂರು: ತಾಲ್ಲೂಕಿನ ರೈತರು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹನೂರು ಶಾಖೆ) ವತಿಯಿಂದ ಇಂದು (ದಿನಾಂಕ: 15-04-2026) ಬೆಳಿಗ್ಗೆ 10 ಗಂಟೆಗೆ ಹನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ.
​ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಸರ್ಕಾರ ಹಾಗೂ ಮೌನವಾಗಿರುವ ಅಧಿಕಾರಿಗಳನ್ನು ಎಚ್ಚರಿಸಲು ಈ 'ಬೃಹತ್ ಚಳುವಳಿ'ಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಮುಖವಾಗಿ ಈ ಕೆಳಗಿನ ಬೇಡಿಕೆಗಳನ್ನು ಮುಂದಿಡಲಾಗಿದೆ:
​ಜಲಮೂಲಗಳ ಸಂರಕ್ಷಣೆ: ಗುಂಡಾಲ್ ಜಲಾಶಯದಿಂದ ಹನೂರು ತಾಲ್ಲೂಕಿನ ಎಲ್ಲಾ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸಬೇಕು.
​ಅಧಿಕಾರಿಗಳ ನಿರ್ಲಕ್ಷ್ಯ: ತಹಶೀಲ್ದಾರ್ ಕಚೇರಿಯಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಬೇಕು ಹಾಗೂ ಸಾಗುವಳಿ ಚೀಟಿ ವಿತರಣೆ, ಪೋಡಿ ವಿಳಂಬ ಮತ್ತು ರಸ್ತೆ ಸೌಕರ್ಯಗಳ ಬಗ್ಗೆ ಅಧಿಕಾರಿಗಳು ತೋರುತ್ತಿರುವ ಬೇಜವಾಬ್ದಾರಿಯನ್ನು ಖಂಡಿಸಲಾಗಿದೆ.
​ಮೂಲಸೌಕರ್ಯ: ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲ ಗ್ರಾಮಗಳಿಗೆ ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.
​ಪಶುಸಂಗೋಪನೆ: ಸಾಂಕ್ರಾಮಿಕ ರೋಗಗಳಿಂದ ಸಾಯುತ್ತಿರುವ ಕುರಿ, ಮೇಕೆ ಹಾಗೂ ಜಾನುವಾರುಗಳಿಗೆ ಸೂಕ್ತ ಔಷಧ ಮತ್ತು ಚಿಕಿತ್ಸಾ ಸೌಲಭ್ಯ ಒದಗಿಸಬೇಕು.
​ವನ್ಯಜೀವಿ ಸಂಘರ್ಷ: ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ರೈತರ ಮೇಲೆ ನಡೆಯುತ್ತಿರುವ ಕಾಡುಪ್ರಾಣಿಗಳ ದಾಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು.
​ಯೋಜನೆಗಳ ಅನುಷ್ಠಾನ: ಉಡುತೊರೆಹಳ್ಳದ ನೀರಾವರಿ ಯೋಜನೆಯ ವಿಳಂಬ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು.
​"ರೈತರು ಇಂದು ಸಂಕಷ್ಟದಲ್ಲಿದ್ದಾರೆ. ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಈ ಹೋರಾಟ ಅನಿವಾರ್ಯವಾಗಿದೆ," ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ತಾಲ್ಲೂಕಿನ ಸಾವಿರಾರು ರೈತರು, ಯುವಜನರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದಾರೆ..
ಈ ಸಂದರ್ಭದಲ್ಲಿ ಅವತಾರ್ ಶಿವ ರೈತ ಸಂಘದ ಯುವ ಸದಸ್ಯರು ಮಾತನಾಡಿ 
ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮೂರು ತಿಂಗಳಿಗೆ ಒಮ್ಮೆ ಸಭೆ ಮಾಡಿ ರೈತರು ಹಾಗೂ ಸಾರ್ವಜನಿಕರಿಗೆ ಕಾಡಿನ ಪ್ರಾಮುಖ್ಯತೆ ಹಾಗೂ ರೈತರಿಗೆ ಇದರ ಮಹತ್ವ ತಿಳಿಸಿ ಹಾಗೂ ಕಾಡ್ಗಿಚ್ಚು ಇದರ ಬಗ್ಗೆ ಸಭೆಗಳು ಮಾಡಿಸಿ ರೈತರು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    17 hrs ago
  • ಬೆಂಗಳೂರು ಏರ್ಪೋರ್ಟ್‌ನಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ನಾಜಿರ್ ಅಹಮದ್ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಾವಣಗೆರೆ ಉಪಚುನಾವಣೆ ಹಾಗೂ ಮುಸ್ಲಿಂ ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
    1
    ಬೆಂಗಳೂರು ಏರ್ಪೋರ್ಟ್‌ನಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ನಾಜಿರ್ ಅಹಮದ್ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಾವಣಗೆರೆ ಉಪಚುನಾವಣೆ ಹಾಗೂ ಮುಸ್ಲಿಂ ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    16 hrs ago
  • ಶಿವಮೊಗ್ಗ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಅಂಗವಾಗಿ ನಗರದ ಮಂಜುನಾಥ್ ರವರನ್ನು ಬೆಂಗಳೂರಿನ ಸ್ವಪ್ನ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿ ಸನ್ಮಾನಿಸಿದರು. ಈ ಪ್ರಶಸ್ತಿ ಜೀವಮಾನದ 70ನೇ ರಾಜ್ಯ ಪ್ರಶಸ್ತಿಯಾಗಿದೆ ಎಂದು ಅಪೇಕ್ಷಾ ಮಂಜುನಾಥ್ ತಿಳಿಸಿದರು.
    1
    ಶಿವಮೊಗ್ಗ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಅಂಗವಾಗಿ ನಗರದ ಮಂಜುನಾಥ್ ರವರನ್ನು ಬೆಂಗಳೂರಿನ ಸ್ವಪ್ನ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿ ಸನ್ಮಾನಿಸಿದರು.
ಈ ಪ್ರಶಸ್ತಿ ಜೀವಮಾನದ 70ನೇ ರಾಜ್ಯ ಪ್ರಶಸ್ತಿಯಾಗಿದೆ ಎಂದು ಅಪೇಕ್ಷಾ ಮಂಜುನಾಥ್ ತಿಳಿಸಿದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    21 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    19 hrs ago
  • ಹನೂರು ಪಟ್ಟಣದ ಪಶು ಇಲಾಖೆ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಹನೂರು ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿ ಹನಿಹನಿ ನೀರಿಗೂ ಹಾಹಾಕಾರ ಉಂಟಾಗಿದೆ. 153 ದಿನಗಳ ಅಹೋರಾತ್ರಿ ಧರಣಿಯಲ್ಲಿ ಸಮರ್ಪಕ ಕುಡಿಯುವ ನೀರು, ನೀವು ಪೂರೈಕೆ ಮಾಡುವಂತೆ ಪ್ರತಿಭಟನೆ ಮಾಡಲಾಗಿತ್ತು. ಪ್ರತಿ ಮನುಷ್ಯನಿಗೆ ಸರ್ಕಾರ 70 ಲೀಟರ್ ನೀರು, ಪೂರೈಕೆ ಮಾಡಬೇಕು ಎಂಬ ನಿಯಮವಿದೆ ಆದರೆ ಗ್ರಾಮ ಪಂಚಾಯಿತಿ 7 ಲೀಟರ್ ಸಹ ನೀರು ನೀಡುತ್ತಿಲ್ಲ ಎಂದರು. ಇದಲ್ಲದೆ ಕಳೆದ ಹಲವಾರು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ ಆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ಹನೂರು ತಾಲೂಕು ವ್ಯಾಪ್ತಿಯಲ್ಲಿ ರೈತರು ವ್ಯವಸಾಯದ ಜೊತೆಗೆ ಹೈನುಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಒಂದು ಲೋಡ್ ಮೇವು ಖರೀದಿಸಲು ಹದಿನೈದು ಸಾವಿರ ಖರ್ಚಾಗುತ್ತಿದೆ. ಈಗಾಗಲೇ ಸಾಲದ ಸುಳಿಗೆ ಸಿಲುಕಿರುವ ರೈತ ಇಷ್ಟು ಹಣ ನೀಡಿ ಯಾವ ರೀತಿ ಮೇವು ಖರೀದಿಸಲು ಸಾಧ್ಯ ಈ ಕೂಡಲೇ ಜಿಲ್ಲಾಡಳಿತ ಗೋಶಾಲೆಗಳನ್ನು ತೆರೆದು ಹಸುಗಳಿಗೆ ಮೇವು ಪೂರೈಕೆ ಮಾಡಬೇಕು ಇದಲ್ಲದೆ ಇಲಾಖೆ ಹಸುಗಳಿಗೆ ರೈತರಿಗೆ ನೇರವಾಗಿ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿ : ಕಳೆದ ಹಲವಾರು ವರ್ಷಗಳಿಂದ ಹನೂರು ತಾಲೂಕು ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗಿದೆ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿಸುವ ನಿಟ್ಟಿನಲ್ಲಿ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ವಿಫಲರಾಗಿದ್ದಾರೆ. ಸಮರ್ಪಕ ಮಳೆಯಾಗದಿರುವ ಬಗ್ಗೆ ಹಾಗೂ ಮೇವಿನ ಕೊರತೆ ಇರುವ ಬಗ್ಗೆ ಅಧಿಕಾರಿಗಳು ಸರ್ಕಾರದ ಗಮನಕ್ಕೆ ಸಾರದೆ ಇರುವುದರಿಂದ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ ಇದಲ್ಲದೆ ಈ ಸಂಬಂಧ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪವಾಗಿಲ್ಲ, ಈ ಕೂಡಲೇ ಸರ್ಕಾರ ಹನೂರು ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿ ಹೆಚ್ಚಿನ ಅನುದಾನ ನೀಡಿ ಸಮರ್ಪಕ ಮೇವು ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದರು. ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಧಿಕಾರಿಗಳ ನಿರ್ಲಕ್ಷದಿಂದ ಈ ಸ್ವತ್ತು ನೀಡುತ್ತಿಲ್ಲ ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು ಸಮಸ್ಯೆಯನ್ನು ಬಗೆಹರಿಸಬೇಕು. ಹನೂರು ತಾಲೂಕು ವ್ಯಾಪ್ತಿಯಲ್ಲಿ ಪಹಣಿಗಳಿಗೆ ಪ್ರತ್ಯೇಕ ಪೋಡು ಮಾಡದೇ ಇರುವುದರಿಂದ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಈ ನಿಟ್ಟಿನಲ್ಲಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ವರದಿ ನೀಡಬೇಕು : ಸರ್ಕಾರದ 42 ಇಲಾಖೆಗಳಿಂದ ಸಾರ್ವಜನಿಕರಿಗೆ ಸರ್ಕಾರದಿಂದ ಯಾವೆಲ್ಲ ಸೌಲಭ್ಯಗಳು ಸಿಗುತ್ತಿದೆ ಎಂಬುದರ ಬಗ್ಗೆ ಸಮಗ್ರ ಮಾಹಿತಿ ನೀಡಬೇಕು. ಈಗಾಗಲೇ ಎಲ್ಲ ಇಲಾಖೆಯ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ. ಪ್ರತಿಭಟನೆಯ ದಿನ ಎಲ್ಲಾ ಇಲಾಖೆಯ ಅಧಿಕಾರಿಗಳು ತಾವೇ ಖುದ್ದು ಹಾಜರಾಗಿ ಮಾಹಿತಿ ನೀಡಬೇಕು ಎಂದರು. ಸಭೆಯಲ್ಲಿ ಗ್ರಾಮ ಘಟಕದ ಅಧ್ಯಕ್ಷ ಅರ್ಪುದರಾಜ್, ಎಂ ಈ ಬಸವರಾಜು ವಸಂತ್ ಕುಮಾರ್,ಪುಟ್ಟಸ್ವಾಮಿ,ಡೇವಿಡ್ ಸಾಗಾಯರಾಜ್ , ಲಾರೆನ್ಸ್ ರಾಜಸ್ವಾಮಿ ವಲ್ಲಬದಾಸ್ ಸಂದನಮೇರಿ, ಜೆಸಿಂತಾ ಹಾಜರಿದ್ದರು.
    4
    ಹನೂರು ಪಟ್ಟಣದ ಪಶು ಇಲಾಖೆ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಹನೂರು ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿ ಹನಿಹನಿ ನೀರಿಗೂ ಹಾಹಾಕಾರ ಉಂಟಾಗಿದೆ. 153 ದಿನಗಳ ಅಹೋರಾತ್ರಿ ಧರಣಿಯಲ್ಲಿ ಸಮರ್ಪಕ ಕುಡಿಯುವ ನೀರು, ನೀವು ಪೂರೈಕೆ ಮಾಡುವಂತೆ ಪ್ರತಿಭಟನೆ ಮಾಡಲಾಗಿತ್ತು. ಪ್ರತಿ ಮನುಷ್ಯನಿಗೆ ಸರ್ಕಾರ 70 ಲೀಟರ್ ನೀರು, ಪೂರೈಕೆ ಮಾಡಬೇಕು ಎಂಬ ನಿಯಮವಿದೆ ಆದರೆ ಗ್ರಾಮ ಪಂಚಾಯಿತಿ 7 ಲೀಟರ್ ಸಹ ನೀರು ನೀಡುತ್ತಿಲ್ಲ ಎಂದರು. ಇದಲ್ಲದೆ ಕಳೆದ ಹಲವಾರು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ ಆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ಹನೂರು ತಾಲೂಕು ವ್ಯಾಪ್ತಿಯಲ್ಲಿ ರೈತರು ವ್ಯವಸಾಯದ ಜೊತೆಗೆ ಹೈನುಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಒಂದು ಲೋಡ್ ಮೇವು ಖರೀದಿಸಲು ಹದಿನೈದು ಸಾವಿರ ಖರ್ಚಾಗುತ್ತಿದೆ. ಈಗಾಗಲೇ ಸಾಲದ ಸುಳಿಗೆ ಸಿಲುಕಿರುವ ರೈತ ಇಷ್ಟು ಹಣ ನೀಡಿ ಯಾವ ರೀತಿ ಮೇವು ಖರೀದಿಸಲು ಸಾಧ್ಯ ಈ ಕೂಡಲೇ ಜಿಲ್ಲಾಡಳಿತ ಗೋಶಾಲೆಗಳನ್ನು ತೆರೆದು ಹಸುಗಳಿಗೆ ಮೇವು ಪೂರೈಕೆ ಮಾಡಬೇಕು ಇದಲ್ಲದೆ ಇಲಾಖೆ ಹಸುಗಳಿಗೆ ರೈತರಿಗೆ ನೇರವಾಗಿ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು.
ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿ : ಕಳೆದ ಹಲವಾರು ವರ್ಷಗಳಿಂದ ಹನೂರು ತಾಲೂಕು ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗಿದೆ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿಸುವ ನಿಟ್ಟಿನಲ್ಲಿ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ವಿಫಲರಾಗಿದ್ದಾರೆ. ಸಮರ್ಪಕ ಮಳೆಯಾಗದಿರುವ ಬಗ್ಗೆ ಹಾಗೂ ಮೇವಿನ ಕೊರತೆ ಇರುವ ಬಗ್ಗೆ ಅಧಿಕಾರಿಗಳು ಸರ್ಕಾರದ ಗಮನಕ್ಕೆ ಸಾರದೆ ಇರುವುದರಿಂದ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ ಇದಲ್ಲದೆ ಈ ಸಂಬಂಧ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪವಾಗಿಲ್ಲ, ಈ ಕೂಡಲೇ ಸರ್ಕಾರ ಹನೂರು ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿ ಹೆಚ್ಚಿನ ಅನುದಾನ ನೀಡಿ ಸಮರ್ಪಕ ಮೇವು ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದರು.
ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಧಿಕಾರಿಗಳ ನಿರ್ಲಕ್ಷದಿಂದ ಈ ಸ್ವತ್ತು ನೀಡುತ್ತಿಲ್ಲ ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು ಸಮಸ್ಯೆಯನ್ನು ಬಗೆಹರಿಸಬೇಕು. ಹನೂರು ತಾಲೂಕು ವ್ಯಾಪ್ತಿಯಲ್ಲಿ ಪಹಣಿಗಳಿಗೆ ಪ್ರತ್ಯೇಕ ಪೋಡು ಮಾಡದೇ ಇರುವುದರಿಂದ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಈ ನಿಟ್ಟಿನಲ್ಲಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ವರದಿ ನೀಡಬೇಕು : ಸರ್ಕಾರದ 42 ಇಲಾಖೆಗಳಿಂದ ಸಾರ್ವಜನಿಕರಿಗೆ ಸರ್ಕಾರದಿಂದ ಯಾವೆಲ್ಲ ಸೌಲಭ್ಯಗಳು ಸಿಗುತ್ತಿದೆ ಎಂಬುದರ ಬಗ್ಗೆ ಸಮಗ್ರ ಮಾಹಿತಿ ನೀಡಬೇಕು. ಈಗಾಗಲೇ ಎಲ್ಲ ಇಲಾಖೆಯ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ. ಪ್ರತಿಭಟನೆಯ ದಿನ ಎಲ್ಲಾ ಇಲಾಖೆಯ ಅಧಿಕಾರಿಗಳು ತಾವೇ ಖುದ್ದು ಹಾಜರಾಗಿ ಮಾಹಿತಿ ನೀಡಬೇಕು ಎಂದರು.
ಸಭೆಯಲ್ಲಿ ಗ್ರಾಮ ಘಟಕದ ಅಧ್ಯಕ್ಷ ಅರ್ಪುದರಾಜ್, ಎಂ ಈ ಬಸವರಾಜು ವಸಂತ್ ಕುಮಾರ್,ಪುಟ್ಟಸ್ವಾಮಿ,ಡೇವಿಡ್ ಸಾಗಾಯರಾಜ್ , ಲಾರೆನ್ಸ್ ರಾಜಸ್ವಾಮಿ ವಲ್ಲಬದಾಸ್ ಸಂದನಮೇರಿ, ಜೆಸಿಂತಾ ಹಾಜರಿದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    18 hrs ago
  • ಕೌದಳ್ಳಿ ಗ್ರಾಮದ ಮನೆಗಳಲ್ಲಿ ಕಳ್ಳರು ಬೀಗದ ಹಣ ಚಿನ್ನಭರಣವನ್ನು ಕಳವು ಮಾಡಿರುವ ಘಟನೆ ಜರುಗಿದೆ ಗ್ರಾಮದ ಮೊದಲಿಯರು ಬೀದಿಗಯಲ್ಲಿ ಮೂರು ಮನೆಗಳನ್ನು ಯಾರೋ ಕಳ್ಳರು ಬೀಗ ಹೊಡೆದಿದ್ದು ಅದರಲ್ಲಿ ಪಳನಿ ಅಮ್ಮ ಬಿನ್ ಕೃಷ್ಣ ಮೊದಲಿಯ ರ್ ಎಂಬುವರ ಮನೆಯಲ್ಲಿ ka 10 v3245 Honda Activa ಕಳ್ಳತನ ಆಗಿರುತ್ತದೆ ಹಾಗೂ ಮನೆಯ ಒಳಗಡೆ ಎರಡು ಬೀರುಗಳ ನು ಹೊಡೆದಿರುತ್ತಾರೆ ಹಾಗೂ ಮಾದೇಶ ಬಿನ್ ನಾಗ ಮೊದಲಿಯರು ರವರ ಮನೆಯ ಬೀಗವನ್ನು ಸಹ ಒಡೆದಿರುತ್ತಾರೆ ಅಲ್ಲಿ ಯಾವುದೇ ವಸ್ತುಗಳು ಹೋಗಿರುವುದಿಲ್ಲ ಎಂಬುದಾಗಿ ಅವರೇ ತಿಳಿಸಿರುತ್ತಾರೆ ನಂತರ ಮಾದಪ್ಪ ಮೊದಲಿಯರ್ ಎಂಬುವರ ಮನೆಯ ಬೀಗವನ್ನು ಸಹ ಒಡೆದಿರುತ್ತಾರೆ, ಅವರುಗಳು ಮನೆಯಲ್ಲಿ ಇರುವುದಿಲ್ಲ ಈ ಸಂಬಂಧ ಸ್ಥಳಕ್ಕೆಬಪೊಲೀಸರು ಆಗಮಿಸಿ ಪರಿಶೀಲಿಸಿ ಮುಂದಿನ ಕ್ರಮಕ್ಯೆಗೊಂಡಿದ್ದಾರೆ
    1
    ಕೌದಳ್ಳಿ ಗ್ರಾಮದ ಮನೆಗಳಲ್ಲಿ  ಕಳ್ಳರು ಬೀಗದ ಹಣ ಚಿನ್ನಭರಣವನ್ನು ಕಳವು ಮಾಡಿರುವ ಘಟನೆ ಜರುಗಿದೆ
ಗ್ರಾಮದ ಮೊದಲಿಯರು ಬೀದಿಗಯಲ್ಲಿ ಮೂರು ಮನೆಗಳನ್ನು ಯಾರೋ ಕಳ್ಳರು ಬೀಗ ಹೊಡೆದಿದ್ದು  ಅದರಲ್ಲಿ ಪಳನಿ ಅಮ್ಮ ಬಿನ್ ಕೃಷ್ಣ ಮೊದಲಿಯ ರ್ ಎಂಬುವರ ಮನೆಯಲ್ಲಿ ka 10 v3245 Honda Activa ಕಳ್ಳತನ ಆಗಿರುತ್ತದೆ ಹಾಗೂ ಮನೆಯ ಒಳಗಡೆ ಎರಡು ಬೀರುಗಳ ನು ಹೊಡೆದಿರುತ್ತಾರೆ ಹಾಗೂ ಮಾದೇಶ ಬಿನ್ ನಾಗ ಮೊದಲಿಯರು ರವರ ಮನೆಯ ಬೀಗವನ್ನು ಸಹ ಒಡೆದಿರುತ್ತಾರೆ ಅಲ್ಲಿ ಯಾವುದೇ ವಸ್ತುಗಳು ಹೋಗಿರುವುದಿಲ್ಲ ಎಂಬುದಾಗಿ ಅವರೇ ತಿಳಿಸಿರುತ್ತಾರೆ ನಂತರ ಮಾದಪ್ಪ ಮೊದಲಿಯರ್ ಎಂಬುವರ ಮನೆಯ ಬೀಗವನ್ನು ಸಹ ಒಡೆದಿರುತ್ತಾರೆ, ಅವರುಗಳು ಮನೆಯಲ್ಲಿ ಇರುವುದಿಲ್ಲ ಈ ಸಂಬಂಧ ಸ್ಥಳಕ್ಕೆಬಪೊಲೀಸರು ಆಗಮಿಸಿ ಪರಿಶೀಲಿಸಿ ಮುಂದಿನ ಕ್ರಮಕ್ಯೆಗೊಂಡಿದ್ದಾರೆ
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.