logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

All About,Developmental Works Left Desserted in #NRConstituency #Mysuru *ಭಾರತ ನಲ್ಲಿ ವೈರಲ್*

37 min ago
user_Md Aleemulla Shariff
Md Aleemulla Shariff
Citizen Reporter ಮೈಸೂರು, ಮೈಸೂರು, ಕರ್ನಾಟಕ•
37 min ago

All About,Developmental Works Left Desserted in #NRConstituency #Mysuru *ಭಾರತ ನಲ್ಲಿ ವೈರಲ್*

More news from ಕರ್ನಾಟಕ and nearby areas
  • All About,Developmental Works Left Desserted in #NRConstituency #Mysuru *ಭಾರತ ನಲ್ಲಿ ವೈರಲ್*
    1
    All About,Developmental Works Left Desserted in #NRConstituency #Mysuru 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    37 min ago
  • ಶಾಲೆಯ ಕಾಂಪೌಂಡ್ ಕುಸಿಯುವ ಭೀತಿ: ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹ ಎಚ್.ಡಿ.ಕೋಟೆ: ತಾಲೂಕಿನ ಅಂತರಸಂತೆ ಹೋಬಳಿಯ ಕೆಂಚನಹಳ್ಳಿ ಪ್ರೌಢಶಾಲೆಯ ಆವರಣದಲ್ಲಿರುವ ಕಾಂಪೌಂಡ್ ಗೋಡೆ ಕುಸಿಯುವ ಹಂತದಲ್ಲಿದ್ದು, ವಿದ್ಯಾರ್ಥಿಗಳ ಸುರಕ್ಷತೆಗೆ ಅಪಾಯ ಎದುರಾಗಿದೆ. ಯಾವುದೇ ಸಂದರ್ಭದಲ್ಲಿ ಗೋಡೆ ಕುಸಿದು ಮಕ್ಕಳಿಗೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಮೈಸೂರು ಹೃದಯವಂತ ಕನ್ನಡಿಗರ ಬಳಗ ಒತ್ತಾಯಿಸಿದೆ. ಈ ಕುರಿತು ಮಾತನಾಡಿದ ಬಳಗದ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಿ.ಪಿ.ಕೆ. ಪರಮೇಶ್, ಗೋಡೆ ಕುಸಿದು ಅನಾಹುತ ಸಂಭವಿಸಿದರೆ ಸಂಬಂಧಪಟ್ಟ ಶಾಸಕರು ಹಾಗೂ ಅಧಿಕಾರಿಗಳೇ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಬಳಗದ ಸದಸ್ಯರಾದ ದೊರೆಸ್ವಾಮಿ, ಮಧು, ಸೋಮು, ನರಹರಿ ಹಾಗೂ ಶಿವಣ್ಣ ಉಪಸ್ಥಿತರಿದ್ದರು. ಶಾಲೆಯ ಕಾಂಪೌಂಡ್ ಕುಸಿಯುವ ಭೀತಿ: ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹ ಎಚ್.ಡಿ.ಕೋಟೆ: ತಾಲೂಕಿನ ಅಂತರಸಂತೆ ಹೋಬಳಿಯ ಕೆಂಚನಹಳ್ಳಿ ಪ್ರೌಢಶಾಲೆಯ ಆವರಣದಲ್ಲಿರುವ ಕಾಂಪೌಂಡ್ ಗೋಡೆ ಕುಸಿಯುವ ಹಂತದಲ್ಲಿದ್ದು, ವಿದ್ಯಾರ್ಥಿಗಳ ಸುರಕ್ಷತೆಗೆ ಅಪಾಯ ಎದುರಾಗಿದೆ. ಯಾವುದೇ ಸಂದರ್ಭದಲ್ಲಿ ಗೋಡೆ ಕುಸಿದು ಮಕ್ಕಳಿಗೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಮೈಸೂರು ಹೃದಯವಂತ ಕನ್ನಡಿಗರ ಬಳಗ ಒತ್ತಾಯಿಸಿದೆ. ಈ ಕುರಿತು ಮಾತನಾಡಿದ ಬಳಗದ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಿ.ಪಿ.ಕೆ. ಪರಮೇಶ್, ಗೋಡೆ ಕುಸಿದು ಅನಾಹುತ ಸಂಭವಿಸಿದರೆ ಸಂಬಂಧಪಟ್ಟ ಶಾಸಕರು ಹಾಗೂ ಅಧಿಕಾರಿಗಳೇ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಬಳಗದ ಸದಸ್ಯರಾದ ದೊರೆಸ್ವಾಮಿ, ಮಧು, ಸೋಮು, ನರಹರಿ ಹಾಗೂ ಶಿವಣ್ಣ ಉಪಸ್ಥಿತರಿದ್ದರು.
    1
    ಶಾಲೆಯ ಕಾಂಪೌಂಡ್ ಕುಸಿಯುವ ಭೀತಿ: ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹ

ಎಚ್.ಡಿ.ಕೋಟೆ: ತಾಲೂಕಿನ ಅಂತರಸಂತೆ ಹೋಬಳಿಯ ಕೆಂಚನಹಳ್ಳಿ ಪ್ರೌಢಶಾಲೆಯ ಆವರಣದಲ್ಲಿರುವ ಕಾಂಪೌಂಡ್ ಗೋಡೆ ಕುಸಿಯುವ ಹಂತದಲ್ಲಿದ್ದು, ವಿದ್ಯಾರ್ಥಿಗಳ ಸುರಕ್ಷತೆಗೆ ಅಪಾಯ ಎದುರಾಗಿದೆ. ಯಾವುದೇ ಸಂದರ್ಭದಲ್ಲಿ ಗೋಡೆ ಕುಸಿದು ಮಕ್ಕಳಿಗೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಮೈಸೂರು ಹೃದಯವಂತ ಕನ್ನಡಿಗರ ಬಳಗ ಒತ್ತಾಯಿಸಿದೆ.

ಈ ಕುರಿತು ಮಾತನಾಡಿದ ಬಳಗದ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಿ.ಪಿ.ಕೆ. ಪರಮೇಶ್, ಗೋಡೆ ಕುಸಿದು ಅನಾಹುತ ಸಂಭವಿಸಿದರೆ ಸಂಬಂಧಪಟ್ಟ ಶಾಸಕರು ಹಾಗೂ ಅಧಿಕಾರಿಗಳೇ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಬಳಗದ ಸದಸ್ಯರಾದ ದೊರೆಸ್ವಾಮಿ, ಮಧು, ಸೋಮು, ನರಹರಿ ಹಾಗೂ ಶಿವಣ್ಣ ಉಪಸ್ಥಿತರಿದ್ದರು.
ಶಾಲೆಯ ಕಾಂಪೌಂಡ್ ಕುಸಿಯುವ ಭೀತಿ: ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹ
ಎಚ್.ಡಿ.ಕೋಟೆ: ತಾಲೂಕಿನ ಅಂತರಸಂತೆ ಹೋಬಳಿಯ ಕೆಂಚನಹಳ್ಳಿ ಪ್ರೌಢಶಾಲೆಯ ಆವರಣದಲ್ಲಿರುವ ಕಾಂಪೌಂಡ್ ಗೋಡೆ ಕುಸಿಯುವ ಹಂತದಲ್ಲಿದ್ದು, ವಿದ್ಯಾರ್ಥಿಗಳ ಸುರಕ್ಷತೆಗೆ ಅಪಾಯ ಎದುರಾಗಿದೆ. ಯಾವುದೇ ಸಂದರ್ಭದಲ್ಲಿ ಗೋಡೆ ಕುಸಿದು ಮಕ್ಕಳಿಗೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಮೈಸೂರು ಹೃದಯವಂತ ಕನ್ನಡಿಗರ ಬಳಗ ಒತ್ತಾಯಿಸಿದೆ.
ಈ ಕುರಿತು ಮಾತನಾಡಿದ ಬಳಗದ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಿ.ಪಿ.ಕೆ. ಪರಮೇಶ್, ಗೋಡೆ ಕುಸಿದು ಅನಾಹುತ ಸಂಭವಿಸಿದರೆ ಸಂಬಂಧಪಟ್ಟ ಶಾಸಕರು ಹಾಗೂ ಅಧಿಕಾರಿಗಳೇ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಬಳಗದ ಸದಸ್ಯರಾದ ದೊರೆಸ್ವಾಮಿ, ಮಧು, ಸೋಮು, ನರಹರಿ ಹಾಗೂ ಶಿವಣ್ಣ ಉಪಸ್ಥಿತರಿದ್ದರು.
    user_TV.7 Kannada news
    TV.7 Kannada news
    Advertising Photographer ಮೈಸೂರು, ಮೈಸೂರು, ಕರ್ನಾಟಕ•
    2 hrs ago
  • ದೀಪಾವಳಿ ಸಂಭ್ರಮದೊಂದಿಗೆ ಸ್ವಚ್ಛತೆಗೂ ಆದ್ಯತೆ ನೀಡಿ: ನಟ ಅನಿರುದ್ಧ ಜತ್ಕರ್ ಮನವಿ ಪಟಾಕಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಸಂಗ್ರಹಿಸಿ ಪೌರಕಾರ್ಮಿಕರಿಗೆ ಸಹಕರಿಸಲು ಕರೆ ಬೆಂಗಳೂರು: ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವುದರ ಜೊತೆಗೆ ಪರಿಸರ ಮತ್ತು ಸುತ್ತಮುತ್ತಲಿನ ಸ್ವಚ್ಛತೆಯ ಬಗ್ಗೆಯೂ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದು ನಟ ಅನಿರುದ್ಧ ಜತ್ಕರ್ ಮನವಿ ಮಾಡಿದ್ದಾರೆ. ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸಿದ ಬಳಿಕ ಉಂಟಾಗುವ ಕಸ ಹಾಗೂ ತ್ಯಾಜ್ಯವನ್ನು ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಎಸೆಯದೆ, ಒಂದು ಪೆಟ್ಟಿಗೆ ಅಥವಾ ಬುಟ್ಟಿಯಲ್ಲಿ ಸಂಗ್ರಹಿಸಿ ಮನೆ ಮುಂದೆ ಇಡುವ ಮೂಲಕ ಪೌರಕಾರ್ಮಿಕರ ಕಾರ್ಯಕ್ಕೆ ಸಹಕರಿಸಬೇಕು. ಹಬ್ಬದ ದಿನಗಳಲ್ಲಿಯೂ ಪೌರಕಾರ್ಮಿಕರು ನಗರದ ಸ್ವಚ್ಛತೆಗಾಗಿ ಶ್ರಮಿಸುತ್ತಿರುವುದನ್ನು ಸಾರ್ವಜನಿಕರು ಗಮನದಲ್ಲಿಟ್ಟುಕೊಳ್ಳಬೇಕು ಎಂದು ತಿಳಿಸಿದ್ದಾರೆ. ಜೆ.ಪಿ. ನಗರದ ವಾವು (VAVO) ತಂಡವು ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಹಲವು ಜಾಗೃತಿ ಕಾರ್ಯಗಳನ್ನು ನಡೆಸುತ್ತಿದ್ದು, ಈ ಕಾರ್ಯಕ್ಕೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದೆ. ನಮ್ಮ ಬೀದಿ, ನಮ್ಮ ಊರು, ನಮ್ಮ ನಾಡು ಹಾಗೂ ದೇಶವನ್ನು ಸ್ವಚ್ಛವಾಗಿ ಮತ್ತು ಸುಂದರವಾಗಿ ಇಟ್ಟುಕೊಳ್ಳುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡೋಣ. ಸ್ವಚ್ಛತೆಯಲ್ಲಿ ಇತರ ದೇಶಗಳಿಗೂ ಮಾದರಿಯಾಗೋಣ ಎಂದು ನಟ ಅನಿರುದ್ಧ ಜತ್ಕರ್ ಕರೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಎಲ್ಲರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.
    1
    ದೀಪಾವಳಿ ಸಂಭ್ರಮದೊಂದಿಗೆ ಸ್ವಚ್ಛತೆಗೂ ಆದ್ಯತೆ ನೀಡಿ: ನಟ ಅನಿರುದ್ಧ ಜತ್ಕರ್ ಮನವಿ

ಪಟಾಕಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಸಂಗ್ರಹಿಸಿ ಪೌರಕಾರ್ಮಿಕರಿಗೆ ಸಹಕರಿಸಲು ಕರೆ

ಬೆಂಗಳೂರು: ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವುದರ ಜೊತೆಗೆ ಪರಿಸರ ಮತ್ತು ಸುತ್ತಮುತ್ತಲಿನ ಸ್ವಚ್ಛತೆಯ ಬಗ್ಗೆಯೂ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದು ನಟ ಅನಿರುದ್ಧ ಜತ್ಕರ್ ಮನವಿ ಮಾಡಿದ್ದಾರೆ.
ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸಿದ ಬಳಿಕ ಉಂಟಾಗುವ ಕಸ ಹಾಗೂ ತ್ಯಾಜ್ಯವನ್ನು ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಎಸೆಯದೆ, ಒಂದು ಪೆಟ್ಟಿಗೆ ಅಥವಾ ಬುಟ್ಟಿಯಲ್ಲಿ ಸಂಗ್ರಹಿಸಿ ಮನೆ ಮುಂದೆ ಇಡುವ ಮೂಲಕ ಪೌರಕಾರ್ಮಿಕರ ಕಾರ್ಯಕ್ಕೆ ಸಹಕರಿಸಬೇಕು. ಹಬ್ಬದ ದಿನಗಳಲ್ಲಿಯೂ ಪೌರಕಾರ್ಮಿಕರು ನಗರದ ಸ್ವಚ್ಛತೆಗಾಗಿ ಶ್ರಮಿಸುತ್ತಿರುವುದನ್ನು ಸಾರ್ವಜನಿಕರು ಗಮನದಲ್ಲಿಟ್ಟುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಜೆ.ಪಿ. ನಗರದ ವಾವು (VAVO) ತಂಡವು ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಹಲವು ಜಾಗೃತಿ ಕಾರ್ಯಗಳನ್ನು ನಡೆಸುತ್ತಿದ್ದು, ಈ ಕಾರ್ಯಕ್ಕೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದೆ. ನಮ್ಮ ಬೀದಿ, ನಮ್ಮ ಊರು, ನಮ್ಮ ನಾಡು ಹಾಗೂ ದೇಶವನ್ನು ಸ್ವಚ್ಛವಾಗಿ ಮತ್ತು ಸುಂದರವಾಗಿ ಇಟ್ಟುಕೊಳ್ಳುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡೋಣ. ಸ್ವಚ್ಛತೆಯಲ್ಲಿ ಇತರ ದೇಶಗಳಿಗೂ ಮಾದರಿಯಾಗೋಣ ಎಂದು ನಟ ಅನಿರುದ್ಧ ಜತ್ಕರ್ ಕರೆ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಎಲ್ಲರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.
    user_ವಿಕಾಟ್ ಶಿವು
    ವಿಕಾಟ್ ಶಿವು
    Social Media Manager Tirumakudal - Narsipur, Mysuru•
    51 min ago
  • ಹುಣಸೂರಿನ ಬಜಾರ್ ರಸ್ತೆ ಎಲ್ಲಿ ಖರೀದಿ ಜೋರು ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ದೀಪಾವಳಿ ಹಬ್ಬದ ಸಂಭ್ರಮ ಸಡಗರ ಪ್ರತಿಯೊಬ್ಬರಲ್ಲೂ ಮನೆ ಮಾಡಿದ್ದು ಹೂವು ಹಣ್ಣು ಬಟ್ಟೆ ಸೇರಿದಂತೆ ಇನ್ನಿತರ ವಸ್ತುಗಳನ್ನು ಖರೀದಿ ಮಾಡಲು ಜನರು ಸಾಗರದಂತೆ ಅರಿದು ಬರುತ್ತಿದ್ದಾರೆ ದೀಪಾವಳಿ ಹಬ್ಬವನ್ನು ಸಂಭ್ರಮಾಚರಣೆ ಮಾಡಲು ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಒಂದೆಡೆ ಬರಗಾಲ ಮತ್ತೊಂದು ಹಿಡಿ ಬೆಲೆ ಏರಿಕೆ ನಡೆಯು ಕೂಡ ಜನರು ದೀಪಾವಳಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ಮುಂದಾಗಿದ್ದಾರೆ.
    1
    ಹುಣಸೂರಿನ ಬಜಾರ್ ರಸ್ತೆ ಎಲ್ಲಿ ಖರೀದಿ ಜೋರು ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ 
ದೀಪಾವಳಿ ಹಬ್ಬದ ಸಂಭ್ರಮ ಸಡಗರ ಪ್ರತಿಯೊಬ್ಬರಲ್ಲೂ ಮನೆ ಮಾಡಿದ್ದು ಹೂವು ಹಣ್ಣು ಬಟ್ಟೆ ಸೇರಿದಂತೆ ಇನ್ನಿತರ ವಸ್ತುಗಳನ್ನು ಖರೀದಿ ಮಾಡಲು ಜನರು ಸಾಗರದಂತೆ ಅರಿದು ಬರುತ್ತಿದ್ದಾರೆ ದೀಪಾವಳಿ ಹಬ್ಬವನ್ನು ಸಂಭ್ರಮಾಚರಣೆ ಮಾಡಲು ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಒಂದೆಡೆ ಬರಗಾಲ ಮತ್ತೊಂದು ಹಿಡಿ ಬೆಲೆ ಏರಿಕೆ ನಡೆಯು ಕೂಡ ಜನರು ದೀಪಾವಳಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ಮುಂದಾಗಿದ್ದಾರೆ.
    user_ಮಹದೇವ್ ಮೂಕನಹಳ್ಳಿ
    ಮಹದೇವ್ ಮೂಕನಹಳ್ಳಿ
    ಹುಣಸೂರು, ಮೈಸೂರು, ಕರ್ನಾಟಕ•
    3 hrs ago
  • ಕಂದೂರು ಬೆಟ್ಟದ ಶ್ರೀ ರಸಸಿದ್ಧೇಶ್ವರ ಮಠದಲ್ಲಿ ನವೆಂಬರ್ 9ರಿಂದ 11ರವರೆಗೆ ಜಾತ್ರಾ ಮಹೋತ್ಸವ ಹಾಗೂ 91ನೇ ಪಾದಪೂಜಾ ಸಂಭ್ರಮೋತ್ಸವ ಕಂದೂರು ಬೆಟ್ಟದ ಶ್ರೀ ರಸಸಿದ್ಧೇಶ್ವರ ಮಠದಲ್ಲಿ ನವೆಂಬರ್ 9ರಿಂದ 11ರವರೆಗೆ ಜಾತ್ರಾ ಮಹೋತ್ಸವ ಹಾಗೂ 91ನೇ ಪಾದಪೂಜಾ ಸಂಭ್ರಮೋತ್ಸವ ಮಳವಳ್ಳಿ: ತಾಲೂಕಿನ ಕಂದೂರು ಬೆಟ್ಟದ ಸುಕ್ಷೇತ್ರ ಶ್ರೀ ರಸಸಿದ್ಧೇಶ್ವರ ಮಠದಲ್ಲಿ ನವೆಂಬರ್ 9, 10 ಮತ್ತು 11ರಂದು ಮೂರು ದಿನಗಳ ಕಾಲ ಕುಂದುೂರಮ್ಮನ ಜಾತ್ರಾ ಮಹೋತ್ಸವ ಅಂಗವಾಗಿ ಧಾರ್ಮಿಕ ಕಾರ್ಯಕ್ರಮಗಳು ಅಪಾರ ಭಕ್ತರ ಸಮ್ಮುಖದಲ್ಲಿ ಜರುಗಲಿವೆ ಕಂದೂರು ಬೆಟ್ಟದ ಅಧಿದೇವತೆಯಾದ ಕುಂದೂರಮ್ಮ ಸಪ್ತ ಮಾತೃಕಯರ ಜಾತ್ರಾ ಮಹೋತ್ಸವದ ಅಂಗವಾಗಿ ಹಾಗೂ ಶ್ರೀ ಮಠದ ತಪೋನಿಧಿಗಳಾದ ಮಹಾಶಿವಯೋಗಿಗಳ ಪರಂಪರೆಯ ಶ್ರೀ ರುದ್ರಮುನಿಸ್ವಾಮಿಗಳವರ 91ನೇ ಪಾದಪೂಜಾ ಸಂಭ್ರಮೋತ್ಸವವನ್ನು ಭಕ್ತಿಭಾವದಿಂದ ಆಚರಿಸಲು ಮಠದ ವತಿಯಿಂದ ಸಕಲ ಸಿದ್ಧತೆಗಳು ಬರದಿಂದ ಸಾಗಿವೆ ಸುಕ್ಷೇತ್ರ ರಸಿದ್ದೇಶ್ವರ ಮಠದಲ್ಲಿ ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮಗಳು: ಮಠಾಧ್ಯಕ್ಷರಾದ ಶ್ರೀ ನಂಜುಂಡಸ್ವಾಮಿಗಳ ಹೇಳಿಕೆ ನವೆಂಬರ್ 9ರ ಸೋಮವಾರದಂದು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಹಾಗೂ ವಿಶೇಷ ಕಾರ್ಯಕ್ರಮಗಳೊಂದಿಗೆ ಉತ್ಸವಕ್ಕೆ ಚಾಲನೆ ದೊರೆಯಲಿದೆ. ನವೆಂಬರ್ 10ರ ಮಂಗಳವಾರದಂದು ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ಹಾಗೂ ಕುಂದುರಮ್ಮನ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಅಂದು ಸಂಜೆ 6 ಗಂಟೆಯಿಂದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನವೆಂಬರ್ 11ರ ಬುಧವಾರದಂದು ಶ್ರೀಕ್ಷೇತ್ರದಲ್ಲಿ ಮಠದ ಸದ್ಗುರು ಪರಂಪರೆಯ ಪಾದಪೂಜಾ ಸಂಭ್ರಮೋತ್ಸವ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಲಿವೆ. ಭಕ್ತಾದಿಗಳಿಗೆ ಮಹಾಪ್ರಸಾದ ವ್ಯವಸ್ಥೆ ಮೂರು ದಿನಗಳ ಈ ಧಾರ್ಮಿಕ ಮಹೋತ್ಸವಕ್ಕೆ ಹಾಗೂ ಕುಂದೂರಮ್ಮನ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಎಲ್ಲ ಸದ್ಭಕ್ತರಿಗೂ ಮಂಗಳವಾರ ಮತ್ತು ಬುಧವಾರ ಶ್ರೀಮಠದಲ್ಲಿ ನಿರಂತರ ಮಹಾಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಮಾಹಿತಿ ನೀಡಿದರು ಶ್ರೀಮಠದ ಧಾರ್ಮಿಕ ಪರಂಪರೆ, ಗುರುಗಳ ಸ್ಮರಣೆ ಹಾಗೂ ಆಧ್ಯಾತ್ಮಿಕ ಆಚರಣೆಗಳಿಗೆ ಸಾಕ್ಷಿಯಾಗಲಿರುವ ಈ ಜಾತ್ರಾ ಮಹೋತ್ಸವದಲ್ಲಿ ಮಾವಿನ ವಿವಿಧ ಜಿಲ್ಲೆಗಳ ತಾಲೂಕುಗಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸೇರಿದಂತೆ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆಯುವರು ಈ ಧಾರ್ಮಿಕ ಮಹೋತ್ಸವದಲ್ಲಿ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶ್ರೀಮಠದ ಆಡಳಿತ ಮಂಡಳಿ ಹಾಗೂ ಶ್ರೀ ಮಹಾಂತೇಶ್ವರ ಜ್ಞಾನ ವಿಕಾಸ ಸಮಿತಿಯ ಭಕ್ತವೃಂದ ಮನವಿ ಮಾಡಿದೆ.
    1
    ಕಂದೂರು ಬೆಟ್ಟದ ಶ್ರೀ ರಸಸಿದ್ಧೇಶ್ವರ ಮಠದಲ್ಲಿ ನವೆಂಬರ್ 9ರಿಂದ 11ರವರೆಗೆ ಜಾತ್ರಾ ಮಹೋತ್ಸವ ಹಾಗೂ 91ನೇ ಪಾದಪೂಜಾ ಸಂಭ್ರಮೋತ್ಸವ
ಕಂದೂರು ಬೆಟ್ಟದ ಶ್ರೀ ರಸಸಿದ್ಧೇಶ್ವರ ಮಠದಲ್ಲಿ ನವೆಂಬರ್ 9ರಿಂದ 11ರವರೆಗೆ ಜಾತ್ರಾ ಮಹೋತ್ಸವ ಹಾಗೂ 91ನೇ ಪಾದಪೂಜಾ ಸಂಭ್ರಮೋತ್ಸವ
ಮಳವಳ್ಳಿ: ತಾಲೂಕಿನ ಕಂದೂರು ಬೆಟ್ಟದ ಸುಕ್ಷೇತ್ರ ಶ್ರೀ ರಸಸಿದ್ಧೇಶ್ವರ ಮಠದಲ್ಲಿ ನವೆಂಬರ್ 9, 10 ಮತ್ತು 11ರಂದು ಮೂರು ದಿನಗಳ ಕಾಲ ಕುಂದುೂರಮ್ಮನ ಜಾತ್ರಾ ಮಹೋತ್ಸವ ಅಂಗವಾಗಿ ಧಾರ್ಮಿಕ ಕಾರ್ಯಕ್ರಮಗಳು ಅಪಾರ ಭಕ್ತರ ಸಮ್ಮುಖದಲ್ಲಿ ಜರುಗಲಿವೆ
ಕಂದೂರು ಬೆಟ್ಟದ ಅಧಿದೇವತೆಯಾದ ಕುಂದೂರಮ್ಮ  ಸಪ್ತ ಮಾತೃಕಯರ ಜಾತ್ರಾ ಮಹೋತ್ಸವದ ಅಂಗವಾಗಿ ಹಾಗೂ ಶ್ರೀ ಮಠದ ತಪೋನಿಧಿಗಳಾದ ಮಹಾಶಿವಯೋಗಿಗಳ ಪರಂಪರೆಯ ಶ್ರೀ ರುದ್ರಮುನಿಸ್ವಾಮಿಗಳವರ 91ನೇ ಪಾದಪೂಜಾ ಸಂಭ್ರಮೋತ್ಸವವನ್ನು ಭಕ್ತಿಭಾವದಿಂದ ಆಚರಿಸಲು ಮಠದ ವತಿಯಿಂದ ಸಕಲ ಸಿದ್ಧತೆಗಳು ಬರದಿಂದ ಸಾಗಿವೆ
ಸುಕ್ಷೇತ್ರ ರಸಿದ್ದೇಶ್ವರ ಮಠದಲ್ಲಿ ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮಗಳು: ಮಠಾಧ್ಯಕ್ಷರಾದ ಶ್ರೀ ನಂಜುಂಡಸ್ವಾಮಿಗಳ ಹೇಳಿಕೆ
ನವೆಂಬರ್ 9ರ ಸೋಮವಾರದಂದು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಹಾಗೂ ವಿಶೇಷ ಕಾರ್ಯಕ್ರಮಗಳೊಂದಿಗೆ ಉತ್ಸವಕ್ಕೆ ಚಾಲನೆ ದೊರೆಯಲಿದೆ.
ನವೆಂಬರ್ 10ರ ಮಂಗಳವಾರದಂದು ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ಹಾಗೂ ಕುಂದುರಮ್ಮನ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಅಂದು ಸಂಜೆ 6 ಗಂಟೆಯಿಂದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ನವೆಂಬರ್ 11ರ ಬುಧವಾರದಂದು ಶ್ರೀಕ್ಷೇತ್ರದಲ್ಲಿ ಮಠದ ಸದ್ಗುರು ಪರಂಪರೆಯ ಪಾದಪೂಜಾ ಸಂಭ್ರಮೋತ್ಸವ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಲಿವೆ.
ಭಕ್ತಾದಿಗಳಿಗೆ ಮಹಾಪ್ರಸಾದ ವ್ಯವಸ್ಥೆ
ಮೂರು ದಿನಗಳ ಈ ಧಾರ್ಮಿಕ ಮಹೋತ್ಸವಕ್ಕೆ ಹಾಗೂ ಕುಂದೂರಮ್ಮನ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಎಲ್ಲ ಸದ್ಭಕ್ತರಿಗೂ ಮಂಗಳವಾರ ಮತ್ತು ಬುಧವಾರ ಶ್ರೀಮಠದಲ್ಲಿ ನಿರಂತರ ಮಹಾಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಮಾಹಿತಿ ನೀಡಿದರು
ಶ್ರೀಮಠದ ಧಾರ್ಮಿಕ ಪರಂಪರೆ, ಗುರುಗಳ ಸ್ಮರಣೆ ಹಾಗೂ ಆಧ್ಯಾತ್ಮಿಕ ಆಚರಣೆಗಳಿಗೆ ಸಾಕ್ಷಿಯಾಗಲಿರುವ ಈ ಜಾತ್ರಾ ಮಹೋತ್ಸವದಲ್ಲಿ ಮಾವಿನ ವಿವಿಧ ಜಿಲ್ಲೆಗಳ ತಾಲೂಕುಗಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸೇರಿದಂತೆ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆಯುವರು
ಈ ಧಾರ್ಮಿಕ ಮಹೋತ್ಸವದಲ್ಲಿ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶ್ರೀಮಠದ ಆಡಳಿತ ಮಂಡಳಿ ಹಾಗೂ ಶ್ರೀ ಮಹಾಂತೇಶ್ವರ ಜ್ಞಾನ ವಿಕಾಸ ಸಮಿತಿಯ ಭಕ್ತವೃಂದ ಮನವಿ ಮಾಡಿದೆ.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    15 hrs ago
  • ಇತಿಹಾಸ ಪ್ರಸಿದ್ದ ತಾಲ್ಲೂಕಿನ ಬಿ ಜಿ ಪುರದ ಶ್ರೀ ಮಂಟೇಸ್ವಾಮಿ ಮಠದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರಿಂದ ಗದ್ದುಗೆ ದರ್ಶನ ಮಳವಳ್ಳಿ : ಐತಿಹಾಸಿಕವಾಗಿ ಪ್ರಸಿದ್ದಿಯಾದ ಧರೆಗೆ ದೊಡ್ಡ ವರು ಶ್ರೀ ಮಂಟೇಸ್ವಾಮಿ ನೆಲೆ ಗೊಂಡಿರುವ ತಾಲ್ಲೂಕಿನ ಬೊಪ್ಪೇಗೌಡನಪುರದ ಶ್ರೀ ಮಂಟೇಸ್ವಾಮಿ ಮಠದಲ್ಲಿ ದೀಪಾವಳಿ ಅಮವಾಸ್ಯೆ ಅಂಗವಾಗಿ ಅಪಾರ ಸಂಖ್ಯೆ ಯಲ್ಲಿ ನೆರೆದಿದ್ದ ಭಕ್ತರು ನೀಲ ಗಾರರು ಪೂಜೆ ಸಲ್ಲಿಸಿದರು. ಸೋಮವಾರ ಬೆಳಿಗ್ಗೆ ಯಿಂದಲೇ ಸಹಸ್ರಾರು ಸಂಖ್ಯೆ ಯಲ್ಲಿ ನೆರೆದಿದ್ದ ಭಕ್ತರು ದೂಪ ದೀಪಗಳೊಂದಿಗೆ ಪೂಜೆ ಸಲ್ಲಿಸಿ ಮಂಟೇಸ್ವಾಮಿ ಗದ್ದುಗೆ ದರ್ಶನ ಪಡೆದರು. ಅಮವಾಸ್ಯೆ ಪ್ರಯುಕ್ತ ತಡೆ ಹೊಡೆಸುವವರ ದುಡ್ಡ ಸರತಿ ಸಾಲು ನೆರೆದಿತ್ತು, ಮಠದ ಆವರಣದಲ್ಲಿರುವ ಉರಿ ಗದ್ದುಗೆ ದರ್ಶನ ಬಸಪ್ಪ ನಿಗೆ ಪೂಜೆ ಸಲ್ಲಿಸಲು ಜನ ಮುಗಿಬಿದ್ದಿದ್ದರು ಒಟ್ಟಾರೆ ಶ್ರೀ ಮಂಟೇಸ್ವಾಮಿ ಮಠದ ಆವರಣ ಜನ ಜಂಗುಳಿಯಿಂದ ತುಂಬಿತ್ತು.
    1
    ಇತಿಹಾಸ ಪ್ರಸಿದ್ದ ತಾಲ್ಲೂಕಿನ ಬಿ ಜಿ ಪುರದ ಶ್ರೀ ಮಂಟೇಸ್ವಾಮಿ ಮಠದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರಿಂದ ಗದ್ದುಗೆ ದರ್ಶನ
ಮಳವಳ್ಳಿ : ಐತಿಹಾಸಿಕವಾಗಿ ಪ್ರಸಿದ್ದಿಯಾದ ಧರೆಗೆ ದೊಡ್ಡ ವರು ಶ್ರೀ ಮಂಟೇಸ್ವಾಮಿ ನೆಲೆ ಗೊಂಡಿರುವ ತಾಲ್ಲೂಕಿನ ಬೊಪ್ಪೇಗೌಡನಪುರದ ಶ್ರೀ ಮಂಟೇಸ್ವಾಮಿ ಮಠದಲ್ಲಿ ದೀಪಾವಳಿ ಅಮವಾಸ್ಯೆ ಅಂಗವಾಗಿ ಅಪಾರ ಸಂಖ್ಯೆ ಯಲ್ಲಿ ನೆರೆದಿದ್ದ ಭಕ್ತರು ನೀಲ ಗಾರರು ಪೂಜೆ ಸಲ್ಲಿಸಿದರು. ಸೋಮವಾರ ಬೆಳಿಗ್ಗೆ ಯಿಂದಲೇ ಸಹಸ್ರಾರು ಸಂಖ್ಯೆ ಯಲ್ಲಿ ನೆರೆದಿದ್ದ ಭಕ್ತರು ದೂಪ ದೀಪಗಳೊಂದಿಗೆ ಪೂಜೆ ಸಲ್ಲಿಸಿ ಮಂಟೇಸ್ವಾಮಿ ಗದ್ದುಗೆ ದರ್ಶನ ಪಡೆದರು. ಅಮವಾಸ್ಯೆ ಪ್ರಯುಕ್ತ ತಡೆ ಹೊಡೆಸುವವರ ದುಡ್ಡ ಸರತಿ ಸಾಲು ನೆರೆದಿತ್ತು, ಮಠದ ಆವರಣದಲ್ಲಿರುವ ಉರಿ ಗದ್ದುಗೆ ದರ್ಶನ ಬಸಪ್ಪ ನಿಗೆ ಪೂಜೆ ಸಲ್ಲಿಸಲು ಜನ ಮುಗಿಬಿದ್ದಿದ್ದರು ಒಟ್ಟಾರೆ ಶ್ರೀ ಮಂಟೇಸ್ವಾಮಿ ಮಠದ ಆವರಣ ಜನ ಜಂಗುಳಿಯಿಂದ ತುಂಬಿತ್ತು.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    17 hrs ago
  • ಪುಟಾಣಿ ಮಕ್ಜಳು ಕಳಸ ಹೊತ್ತು ವೀರಗಾಸೆಯೊಂದಿಗೆ ದೇವರ ಉತ್ಸವಮೂರ್ತಿ ಮೆರವಣಿಗೆ ಮಳವಳ್ಳಿ: ತಾಲ್ಲೂಕಿನ ಗೊಲ್ಲರಹಳ್ಳಿ ಗ್ರಾಮದ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ರುದ್ರಾಕ್ಷಿ ಮಾಲೆ ಹಾಕಿ ವಿಶೇಷ ಪೂಜಾ ಪುನಸ್ಕಾರ ಅಪಾರ ಭಕ್ತರ ಸಮ್ಮುಖದಲ್ಲಿ ವೈಭವಪೂರಕವಾಗಿ ನಡೆಸಲಾಯಿತು. ಈ ವೇಳೆ ದೇವಸ್ಥಾನದ ಆವರಣದಲ್ಲಿ ಹೋಮ ಹವನ ನಡೆಸಿದ ಬಳಿಕ ದೇವರಕರಗ ಹೂವಿನ ಅಲಂಕಾರ ಮಾಡಿ , ನಗಾರಿ ಪುಟಾಣಿ ಮಕ್ಕಳು ಕಳಸ ಹೊತ್ತು ವೀರಗಾಸೆಯೊಂದಿಗೆ ದೇವರ ಉತ್ಸವಮೂರ್ತಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಮಹದೇಶ್ವರ ದೇವಸ್ಥಾನದ ಅರ್ಚಕ ಮಹದೇವ ಮಾತನಾಡಿ, ಇಂದು ಬೆಳಗಿನ ಜಾವ ಬೀಮಾ ನದಿಯಲ್ಲಿ ಹೊಸ ನೀರು ಕಳಸದಿಂದ ತಂದು ದೇವರ ವಿಗ್ರಹಕ್ಕೆ ಅಭಿಷೇಕ ಮಾಡಿ ಹಾಲರವಿ ನಡೆಸಲಾಯಿತು. ಈ ವೇಳೆ ಗ್ರಾಮದ ನಾಡಗೌಡರು.ಯಜಮಾನರು, ಮುಖಂಡರು ಸೇರಿದಂತೆ ಹಲವರು ಇದ್ದರು.
    1
    ಪುಟಾಣಿ ಮಕ್ಜಳು ಕಳಸ ಹೊತ್ತು  ವೀರಗಾಸೆಯೊಂದಿಗೆ ದೇವರ ಉತ್ಸವಮೂರ್ತಿ  ಮೆರವಣಿಗೆ
ಮಳವಳ್ಳಿ: ತಾಲ್ಲೂಕಿನ  ಗೊಲ್ಲರಹಳ್ಳಿ ಗ್ರಾಮದ  ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ರುದ್ರಾಕ್ಷಿ ಮಾಲೆ ಹಾಕಿ ವಿಶೇಷ ಪೂಜಾ ಪುನಸ್ಕಾರ   ಅಪಾರ ಭಕ್ತರ ಸಮ್ಮುಖದಲ್ಲಿ ವೈಭವಪೂರಕವಾಗಿ ನಡೆಸಲಾಯಿತು.
ಈ ವೇಳೆ ದೇವಸ್ಥಾನದ  ಆವರಣದಲ್ಲಿ ಹೋಮ ಹವನ ನಡೆಸಿದ ಬಳಿಕ  ದೇವರಕರಗ  ಹೂವಿನ ಅಲಂಕಾರ ಮಾಡಿ ,  ನಗಾರಿ  ಪುಟಾಣಿ ಮಕ್ಕಳು  ಕಳಸ ಹೊತ್ತು  ವೀರಗಾಸೆಯೊಂದಿಗೆ ದೇವರ ಉತ್ಸವಮೂರ್ತಿ  ಮೆರವಣಿಗೆ  ನಡೆಸಲಾಯಿತು.
ಈ ವೇಳೆ ಮಹದೇಶ್ವರ ದೇವಸ್ಥಾನದ  ಅರ್ಚಕ ಮಹದೇವ ಮಾತನಾಡಿ, ಇಂದು ಬೆಳಗಿನ ಜಾವ  ಬೀಮಾ ನದಿಯಲ್ಲಿ  ಹೊಸ ನೀರು ಕಳಸದಿಂದ ತಂದು ದೇವರ ವಿಗ್ರಹಕ್ಕೆ  ಅಭಿಷೇಕ ಮಾಡಿ ಹಾಲರವಿ ನಡೆಸಲಾಯಿತು.
ಈ ವೇಳೆ ಗ್ರಾಮದ ನಾಡಗೌಡರು.ಯಜಮಾನರು, ಮುಖಂಡರು ಸೇರಿದಂತೆ ಹಲವರು ಇದ್ದರು.
    user_ಎ.ಎನ್ ಲೋಕೇಶ್  ವರದಿಗಾರರು
    ಎ.ಎನ್ ಲೋಕೇಶ್ ವರದಿಗಾರರು
    ಮಳವಳ್ಳಿ, ಮಂಡ್ಯ, ಕರ್ನಾಟಕ•
    21 hrs ago
  • All About,For Those who are Looting #WaqfProperties Waqf funds through illegal means *ಭಾರತ ನಲ್ಲಿ ವೈರಲ್*
    1
    All About,For Those who are Looting #WaqfProperties Waqf funds through illegal means 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.