Shuru
Apke Nagar Ki App…
Chand Pasha
More news from ಕರ್ನಾಟಕ and nearby areas
- ಬೇತಮಂಗಲದ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಆದಿಶಕ್ತಿ ದ್ರೌಪತಾಂಭ ದೇವಿಯ ಜಯಂತ್ಯೋತ್ಸವ: ವೈಭವದ ಕಳಶೋತ್ಸವ ಸಂಪನ್ನ ಬೇತಮಂಗಲ: ಸಮೀಪದ ಐತಿಹಾಸಿಕ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ವಹ್ನಿಕುಲ ಕ್ಷತ್ರಿಯ ತಿಗಳ ಬಾಂಧವರ ವತಿಯಿಂದ ಶ್ರೀ ಆದಿಶಕ್ತಿ ದ್ರೌಪತಾಂಭ ದೇವಿಯ ಜಯಂತ್ಯೋತ್ಸವವನ್ನು ಅತ್ಯಂತ ವಿಜೃಂಭಣೆ ಹಾಗೂ ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು. ಉತ್ಸವದ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಗಣಪತಿ ಪೂಜೆ, ಪುಣ್ಯಾಹವಾಚನ, ನವಗ್ರಹ ಹೋಮ ಹಾಗೂ ದ್ರೌಪತಾಂಭ ದೇವಿಗೆ ವಿಶೇಷ ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದವು. ನೂರಾರು ಭಕ್ತರು ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾದರು. ಕಣ್ಮನ ಸೆಳೆದ ಕಳಶೋತ್ಸವ: ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಬೇತಮಂಗಲ ಕರಗ ಪೂಜಾರಿ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಸಾಂಪ್ರದಾಯಿಕ ಕಳಶೋತ್ಸವ ಜರುಗಿತು.1
- ನಂಜನಗೂಡು : ಮಳೆ ಕೊರತೆ: ಜೋಳ, ಸೂರ್ಯಕಾಂತಿ ಬೆಳೆ ಹಾನಿ.! ಡಿಸಿಎಂ ಪರಮೇಶ್ವರ್ ಬರ ಪರಿಶೀಲನೆ..!2
- ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಕೆಐಎಡಿಬಿಗೆ ಜಮೀನು ನೀಡುವುದಿಲ್ಲವೆಂದು ಪಟ್ಟು ಹಿಡಿದ ರೈತರು1
- ಪತ್ನಿ ಕಣ್ಣೆದುರೆ ನರಳಾಡಿ ಪ್ರಾಣ ಬಿಟ್ಟ ಪತಿ 3 ತಿಂಗಳ ಗರ್ಬಿಣಿ ಪತ್ನಿಯೊಂದಿಗೆ ಬರ್ತಿದ್ದ ವೇಳೆ ಅವಘಡ 8 ತಿಂಗಳ ಹಿಂದೆ ಲವ್ ಕಂ ಆರೆಂಜ್ ಮ್ಯಾರೇಜ್ ಆಗಿದ್ದ ದಂಪತಿ ನೆಲಮಂಗಲ ಪತ್ನಿ ಕಣ್ಣೆದುರೆ ನರಳಾಡಿ ಪ್ರಾಣ ಬಿಟ್ಟ ಪತಿ 3 ತಿಂಗಳ ಗರ್ಬಿಣಿ ಪತ್ನಿಯೊಂದಿಗೆ ಬರ್ತಿದ್ದ ವೇಳೆ ಅವಘಡ 8 ತಿಂಗಳ ಹಿಂದೆ ಲವ್ ಕಂ ಆರೆಂಜ್ ಮ್ಯಾರೇಜ್ ಆಗಿದ್ದ ದಂಪತಿ ನೆಲಮಂಗಲ ತಾಲೂಕು ಕಚೇರಿಗೆ ಬರುತಿದ್ದ ದಂಪತಿ ಯಶವಂತಪುರದಿಂದ ಬರ್ತಿದ್ದ ಬಿಎಂಟಿಸಿ ಬಸ್ಸಿಗೆ ಬಲಿ ಮುಂಬದಿ ಇದ್ದ ಬೈಕಿಗೆ ರಭಸವಾಗಿ ಬಿಎಂಟಿಸಿ ಬಸ್ ಡಿಕ್ಕಿ ಪತಿ ಮನುಗೌಡ ಬಸ್ಸಿಗೆ ಸಿಲುಕಿ ಸಾವು, ಪತ್ನಿ ಜೀವಪಾಯದಿಂದ ಪಾರು ಪತ್ನಿ ಮಮತಾ ರಸ್ತೆ ಬದಿಗೆ ಬಿದ್ದಿದ್ದರಿಂದ ಪಾರು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾರ್ವಜನಿಕರಿಂದ ರವಾನೆ ಅಷ್ಟರಲ್ಲಾಗಲೇ ಪ್ರಾಣ ಬಿಟ್ಟಿರುವ ಮನುಗೌಡ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು.2
- ರಾಪಿಡೋ ಬೈಕ್ ಟ್ಯಾಕ್ಸಿ ಮಾತ್ರ ಬ್ಯಾನ್ ಆಗಬೇಕಾ? ಅಥವಾ ಎಲ್ಲಾ ಆಪ್ಗಳು ಬ್ಯಾನ್ ಆಗ್ಬೇಕಾ? ರಾಪಿಡೋ ಬೈಕ್ ಟ್ಯಾಕ್ಸಿ ಮಾತ್ರ ಬ್ಯಾನ್ ಆಗಬೇಕಾ? ಅಥವಾ ಎಲ್ಲಾ ಆಪ್ಗಳು ಬ್ಯಾನ್ ಆಗ್ಬೇಕಾ?1
- ದಲಿತರ ಜಮೀನು ಕಬಳಿಸಲು ಸುಳ್ಳು ಅರ್ಜಿಗಳಿಂದ ಎದುರಿಸುತ್ತಿರುವ ಆರೋಪ:ಸುಳ್ಳು ಅರ್ಜಿಗಳನ್ನ ಕೊಡಿಸಿರುವ ವ್ಯಕ್ತಿಗಳಿಗೆ ದಲಿತ ನಾಯಕ ನಂದಿಗುಂದ ವೆಂಕಟೇಶ ಎಚ್ಚರಿಕೆ ಬೆಂಗಳೂರು:ಜಮೀನು ಕೊಡದ ಹಿನ್ನಲೆ ದಲಿತ ರೈತರ ಜಮೀನಿನ ಮೇಲೆ ಭೂ ಮಾಫೀಯ ಕಣ್ಣು ಬಿದ್ದಿದೆ.ದಲಿತರ ಜಮೀನು ಕಬಳಿಸಲು ಸುಳ್ಳು ಅರ್ಜಿಗಳಿಂದ ಎದುರಿಸುತ್ತಿರುವ ಆರೋಪವನ್ನ ದಲಿತ ನಾಯಕ ನಂದಿಗುಂದ ವೆಂಕಟೇಶ್ ಮಾಡಿದ್ದಾರೆ.ದೊಡ್ಡಬಳ್ಳಾಪುರ ತಾಲ್ಲೂಕಿನ ಗೂಳ್ಯನಂದಿಗುಂದ ಗ್ರಾಮದ ದಲಿತ ರೈತರಿಗೆ ಸುಳ್ಳು ಅರ್ಜಿಗಳಿಂದ ಧಮ್ಕಿ.? ಹಾಕಲಾಗಿದೆ.ಗ್ರಾಮದ ಸರ್ವೇ ನಂಬರ್ 28 ಮತ್ತು 30ರ ಸುಮಾರು ಎಂಟು ಎಕರೆ ಜಮೀನಿನ ಮೇಲೆ ಕಣ್ಣು ಬಿದ್ದಿದ್ದು,ಜಮೀನು ಕಬಳಿಸಲು ನಮ್ಮ ಸಮುದಾಯದ ನಾಯಕರನ್ನ ಅರ್ಜಿ ಕೊಡಿಸಿದ್ದಾರೆ .ನಮ್ಮ ಜಮೀನಿನ ಸುತ್ತಲೂ ದಾಸರಥಿ ಎಂಬ ಬಿಲ್ಡರ್ ಜಮೀನುಗಳು ಇದ್ದಾವೆ,ನಾವು ದಾಸರಥಿ ಅವರಿಗೆ ಜಮೀನು ಕ್ರಯ ಮಾಡಲು ಒಪ್ಪಲಿಲ್ಲ,ಆಗ ನಮ್ಮ ಜಮೀನಿನ್ನು ಹೇಗಾದ್ರು ಪಡೆಯಬೇಕು ಎಂದು ಸುಳ್ಳು ಅರ್ಜಿಗಳನ್ನ ಕೊಡ್ತಿದ್ದಾರೆ,ನಾವು ನಮ್ಮ ತಂದೆಯವರ ಕಾಲದಿಂದಲೂ ಶಾಂತಿಯುತ ಸ್ವಾಧೀನದಲ್ಲಿ ಇದ್ದೇವೆ,ಈಗ ನಮ್ಮಿಂದ ಜಮೀನನ್ನು ಕಬಳಿಸಲು ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ,ಸುತ್ತಮುತ್ತಲಿನ ಜಮೀನುಗಳಿಗೆ ರೈತರು ಹೋಗದಂತೆ ತಡೆಗೋಡೆ ನಿರ್ಮಿಸಿದ್ದಾರೆ,ಇದು ಈಗೆ ಮುಂದುವರೆದರೆ ಪ್ರತಿಭಟನೆ ಮಾಡಲಾವುದು ಎಂದು ನಂದಿಗುಂದ ವೆಂಕಟೇಶ್ ಎಚ್ಚರಿಕೆ ಕೊಟ್ಟಿದ್ದಾರೆ.1
- Friends 💖🙏 #janasuddhitv #friends #viral #trending #humanity #life #lifelessions #lifestruggle #motivation #ambition1
- ಸರಕು ವಾಹನಗಳಿಂದ ₹30, ಲಾರಿಗಳಿಂದ ₹3 ಸಾವಿರ ವಸೂಲಿ ಆರೋಪ| Veega News Kannada ಸರಕು ವಾಹನಗಳಿಂದ ₹30, ಲಾರಿಗಳಿಂದ ₹3 ಸಾವಿರ ವಸೂಲಿ ಆರೋಪ1
- ನಿಯಮಾನುಸಾರ ಪರಿಶೀಲಿಸಿ ಬರ ಪೀಡಿತ ತಾಲ್ಲೂಕು ಘೋಷಣೆ:ಸಿಎಂ ಡಿಕೆ ಶಿವಕುಮಾರ್ ಬೆಂಗಳೂರು:ರಾಜ್ಯದಲ್ಲಿ ಈಗಾಗಲೇ ಉಪಮುಖ್ಯಂತ್ರಿ ಡಾ. ಜಿ.ಪರಮೇಶ್ವರ್ ಅವರು 102 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದಾರೆ. ಇನ್ನೂ ಕೆಲವು ತಾಲೂಕುಗಳ ಕುರಿತು ಪರಿಶೀಲನೆ ನಡೆಯುತ್ತಿದ್ದು, ಪ್ರತಿ ತಾಲೂಕಿನಿಂದ ನಿರಂತರವಾಗಿ ವರದಿ ಪಡೆದು, ನಿಯಮಾನುಸಾರ ಪರಿಶೀಲನೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸದಾಶಿವನಗರದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು. ಕೇಂದ್ರ ಸರಕಾರದ ತಂಡ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬರ ಪರಿಸ್ಥಿತಿ ಕುರಿತು ಸಮಗ್ರವಾಗಿ ಸಮರ್ಥನೆ ಮಾಡಿಕೊಳ್ಳಬೇಕಿರುವುದರಿಂದ ಬರ ಘೋಷಣೆಯ ಪ್ರಕ್ರಿಯೆಯಲ್ಲಿ ಯಾವುದೇ ತಾಂತ್ರಿಕ ಲೋಪವಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ ಎಂದು ಹೇಳಿದರು. ಧಾರವಾಡ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬರ ಘೋಷಣೆಗೆ ಸಂಬಂಧಿಸಿದಂತೆ ಮಾಹಿತಿ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ ವರದಿ ಪಡೆಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ವತಃ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿಸಿದ ಅವರು, ಬಾಗಲಕೋಟೆಗೂ ಭೇಟಿ ನೀಡುವುದಾಗಿ ಹೇಳಿದರು. ಯಾವ ತಾಲೂಕಿನಲ್ಲಿ, ಯಾವ ಜಿಲ್ಲೆಯಲ್ಲಿ ನಿಜವಾಗಿಯೂ ಬರ ಪರಿಸ್ಥಿತಿ ಉಂಟಾಗಿದೆಯೋ ಅದನ್ನು ಪರಿಶೀಲಿಸುತ್ತೇವೆ. ನನಗೆ ನನ್ನದೇ ಕ್ಷೇತ್ರ ಎಂಬ ಯಾವುದೇ ಪ್ರಶ್ನೆಯಿಲ್ಲ. ಬರ ಘೋಷಣೆಗೆ ಕೇಂದ್ರ ಸರಕಾರದ ನಿಯಮಗಳಿವೆ. ಕಂದಾಯ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಒಟ್ಟಾಗಿ ಪರಿಶೀಲನೆ ನಡೆಸಿ, ನಿಯಮದ ಪ್ರಕಾರವೇ ಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಲಾಗುತ್ತದೆ’ ಎಂದು ಸ್ಪಷ್ಟಪಡಿಸಿದರು. *ರಾಹುಲ್ ವಿರುದ್ಧ ಎಫ್ಐಆರ್ ಗೆ ಖಂಡನೆ* ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಇದನ್ನು ರಾಜಕೀಯ ಪ್ರೇರಿತ ಕ್ರಮ ಎಂದು ಎಂದು ಹೇಳಿದರು. ‘ರಾಹುಲ್ ಗಾಂಧಿ ಅವರು ತಪ್ಪೇನು ಮಾಡಿದ್ದಾರೆ ? ಯುವಜನತೆ ಮತ್ತು ದೇಶಕ್ಕಾಗಿ ಹೋರಾಡುವುದು ಅವರ ಹಕ್ಕು. ಅದು ಸಂವಿಧಾನ ನೀಡಿರುವ ಹಕ್ಕು. ಅವರು ಹೋರಾಡುತ್ತಿರುವ ವಿಚಾರದಲ್ಲಿ ನಾವೆಲ್ಲರೂ ಅವರೊಂದಿಗೆ ಇದ್ದೇವೆ’ ಎಂದು ಹೇಳಿದರು. ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ಕುರಿತು, ‘ಅವರು ಪಾದಯಾತ್ರೆ ಮಾಡುವುದು ಒಳ್ಳೆಯದೇ. ಅವರು ನೀಡುತ್ತಿರುವುದು ನಮಗೆ ಒಳ್ಳೆಯ ಅವಕಾಶ. ಅದಕ್ಕೆ ಬೇಕಾದ ಪ್ರತಿತಂತ್ರ ರೂಪಿಸಲು ನಮ್ಮ ಪಕ್ಷವೂ ಸಿದ್ಧವಿದೆ’ ಎಂದು ಹೇಳಿದರು.1