Shuru
Apke Nagar Ki App…
ಬೀಳಗಿಯಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಘಟಕದ ವತಿಯಿಂದ ಪ್ರತಿಕಾ ದಿನಾಚರಣೆ ಬೀಳಗಿ:ಕರ್ನಾಟಕ ಪ್ರೆಸ್ ಕ್ಲಬ್ ಜಿಲ್ಲಾಧ್ಯಕ್ಷ ಡಾ.ಸೈಯದ ಹೆಚ್.ನದಾಫ (ಶಿಲೇದಾರ) ಅವರ ನೇತೃತ್ವದಲ್ಲಿ ಜಿಲ್ಲಾ ಘಟಕ ಬಾಗಲಕೋಟೆಇವರಿಂದ ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಪ್ರಶಸ್ತಿ ಸನ್ಮಾನ ಸಮಾರಂಭ, ಪಟ್ಟಣದ ಜಿಎಲ್‌ಬಿಸಿ ಪ್ರವಾಸಿ ಮಂದಿರದಲ್ಲಿ ಜರುಗಿದ ಸಭೆ,ಸಾನಿಧ್ಯವನ್ನು ಬೀಳಗಿ-ಹಲಗಲಿ ಕಲ್ಮಠದ ಗುರುಪಾದ ಶಿವಾಚಾರ್ಯ ಮಹಾಸ್ವಾಮಿಜೀ ವಹಿಸಿದರು.
Raju Bukitagar
ಬೀಳಗಿಯಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಘಟಕದ ವತಿಯಿಂದ ಪ್ರತಿಕಾ ದಿನಾಚರಣೆ ಬೀಳಗಿ:ಕರ್ನಾಟಕ ಪ್ರೆಸ್ ಕ್ಲಬ್ ಜಿಲ್ಲಾಧ್ಯಕ್ಷ ಡಾ.ಸೈಯದ ಹೆಚ್.ನದಾಫ (ಶಿಲೇದಾರ) ಅವರ ನೇತೃತ್ವದಲ್ಲಿ ಜಿಲ್ಲಾ ಘಟಕ ಬಾಗಲಕೋಟೆಇವರಿಂದ ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಪ್ರಶಸ್ತಿ ಸನ್ಮಾನ ಸಮಾರಂಭ, ಪಟ್ಟಣದ ಜಿಎಲ್‌ಬಿಸಿ ಪ್ರವಾಸಿ ಮಂದಿರದಲ್ಲಿ ಜರುಗಿದ ಸಭೆ,ಸಾನಿಧ್ಯವನ್ನು ಬೀಳಗಿ-ಹಲಗಲಿ ಕಲ್ಮಠದ ಗುರುಪಾದ ಶಿವಾಚಾರ್ಯ ಮಹಾಸ್ವಾಮಿಜೀ ವಹಿಸಿದರು.
More news from ಕರ್ನಾಟಕ and nearby areas
- ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ. ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ.1
- ಮಾಜಿ ಸಚಿವ ಆರ್.ಬಿ. ತಿಮ್ಮಾಪುರ–ಎಸ್.ಜಿ. ನಂಜನಮಠ ಅವರದ್ದೆನ್ನಲಾದ ಆಡಿಯೋ ವೈರಲ್ ! ಇಳಕಲ್‌ನಲ್ಲಿ ನೂತನ ಸಚಿವ ವಿಜಯಾನಂದ ಕಾಶಪ್ಪನವರ ತಿರುಗೇಟು1
- ಸಹಜ ಹೆರಿಗೆ ಮಾಡಿಸುವ ಮೂಲಕ ಉತ್ತರ ಕರ್ನಾಟಕದ ಭಾಗದ ಬಡ ರೋಗಿಗಳ ಆಶಾಕಿರಣ ವಾಗಿರುವ ವಿಜಯಪುರದ ಜಿಲ್ಲಾ ಆಸ್ಪತ್ರೆಯ ರಾಜ್ಯದಲ್ಲಿ ಎರಡನೇ ಸರ್ಕಾರಿ ಆಸ್ಪತ್ರೆಯ ರಾಜ್ಯದಲ್ಲಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ1
- ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ1
- ಸಚಿವರಾದ ವಿಜಯಾನಂದ ಕಾಶಪ್ಪನವರ್‌ಗೆ ಅದ್ದೂರಿ ಸ್ವಾಗತ | ದರ್ಗಾಕ್ಕೆ ಭೇಟಿ1
- ಬೀಳಗಿಯಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಘಟಕದ ವತಿಯಿಂದ ಪ್ರತಿಕಾ ದಿನಾಚರಣೆ ಬೀಳಗಿ:ಕರ್ನಾಟಕ ಪ್ರೆಸ್ ಕ್ಲಬ್ ಜಿಲ್ಲಾಧ್ಯಕ್ಷ ಡಾ.ಸೈಯದ ಹೆಚ್.ನದಾಫ (ಶಿಲೇದಾರ) ಅವರ ನೇತೃತ್ವದಲ್ಲಿ ಜಿಲ್ಲಾ ಘಟಕ ಬಾಗಲಕೋಟೆಇವರಿಂದ ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಪ್ರಶಸ್ತಿ ಸನ್ಮಾನ ಸಮಾರಂಭ, ಪಟ್ಟಣದ ಜಿಎಲ್‌ಬಿಸಿ ಪ್ರವಾಸಿ ಮಂದಿರದಲ್ಲಿ ಜರುಗಿದ ಸಭೆ,ಸಾನಿಧ್ಯವನ್ನು ಬೀಳಗಿ-ಹಲಗಲಿ ಕಲ್ಮಠದ ಗುರುಪಾದ ಶಿವಾಚಾರ್ಯ ಮಹಾಸ್ವಾಮಿಜೀ ವಹಿಸಿದರು.1
- ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ:ಮಾಹಾದೇವ ಹಾದಿಮನಿ ದಿನ ಒಂದು ಪತ್ರಿಕೆ ಓದುವುದು ಎಂದರೆ ಒಂದು ಕಾದಂಬರಿ ಓದಿದಂತೆಯೇ. ಪತ್ರಿಕೆಗಳು ಜ್ಞಾನವನ್ನು ವಿಸ್ತರಿಸುವುದರ ಜೊತೆಗೆ ಬುದ್ಧಿಶಕ್ತಿಯನ್ನು ಹೆಚ್ಚಿಸುತ್ತವೆ. ಸಮಾಜದಲ್ಲಿ ನಡೆಯುವ ಬೆಳವಣಿಗೆಗಳು, ದೇಶ-ವಿದೇಶದ ವಿದ್ಯಮಾನಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪತ್ರಿಕೆಗಳು ಜನರ ಕಣ್ಣು ಹಾಗೂ ಧ್ವನಿಯಾಗಿ ಕಾರ್ಯನಿರ್ವಹಿಸುತ್ತವೆ. ವಿಶೇಷವಾಗಿ ಬಡವರು ಮತ್ತು ಸಾಮಾನ್ಯ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ನ್ಯಾಯ ದೊರಕಿಸುವ ಸೇತುವೆಯಾಗಿ ಅವು ಕೆಲಸ ಮಾಡುತ್ತವೆ.ಸಮಾಜದಲ್ಲಿ ದಾರಿ ತಪ್ಪಿದ ವ್ಯವಸ್ಥೆ, ಅನ್ಯಾಯ ಮತ್ತು ಭ್ರಷ್ಟಾಚಾರವನ್ನು ಬೆಳಕಿಗೆ ತಂದು ಸರಿದಾರಿಗೆ ತರುವ ಶಕ್ತಿಯೂ ಪತ್ರಿಕೆಗಳಿಗಿದೆ.ಆದ್ದರಿಂದ ಪತ್ರಿಕೆಗಳು ಕೇವಲ ಸುದ್ದಿಗಳನ್ನು ನೀಡುವ ಮಾಧ್ಯಮವಲ್ಲ, ಉತ್ತಮ ಸಮಾಜ ನಿರ್ಮಾಣದ ಪ್ರಮುಖ ಸಾಧನಗಳಾಗಿವೆ.ಪ್ರತಿಕಾ ವರದಿಗಾರರೂ ತಮ್ಮ ಜೀವವನ್ನು ಪಣಕಿಟ್ಟು ಸುದ್ದಿ ಮಾಡುತ್ತಾರೆ ಎಂದು ಬೆಳಗಾವಿ ವಿಭಾಗಿ ಅಧ್ಯಕ್ಷರು ಮಹಾದೇವ ಹಾದಿಮನಿ ಹೇಳಿದರು1