ಕೆಲಸದ ಸಮಯದಲ್ಲಿ ಕಟ್ಟಡ ಕಾರ್ಮಿಕರಿಗೆ ವಿಶ್ರಾಂತಿ ನೀಡಲು ಸೂಚನೆ: ನಿಯಮ ಮೀರಿದ್ರೆ ಏನಾಗುತ್ತೆ ಗೊತ್ತಾ? ಕಾರ್ಮಿಕ ಇಲಾಖೆ, ದಕ್ಷಿಣ ಕನ್ನಡ ಮಂಗಳೂರು ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಅತೀ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಲಿನ ಸಮಯದಲ್ಲಿ ವಿಶ್ರಾಂತಿ ನೀಡುವುದು ಗುತ್ತಿಗೆದಾರರು/ಮಾಲೀಕರ ಜವಾಬ್ದಾರಿಯಾಗಿದೆ ಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಭವ ಇರುವುದರಿಂದ, ಕಾರ್ಮಿಕರ ಆರೋಗ್ಯದ ಹಿತದೃಷ್ಟಿ ಹಿನ್ನಲೆಯಲ್ಲಿ ಮಧ್ಯಾಹ್ನದ ವೇಳೆ ವಿಶ್ರಾಂತಿಗೆ ಅವಕಾಶ ನೀಡುವಂತೆ ಸೂಚಿಸಿದ್ದಾರೆ. ಕಾರ್ಮಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡುವುದು ಹಾಗೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಮಾಡಿಸುವುದು ಗುತ್ತಿಗೆದಾರರು/ಮಾಲೀಕರ ಜವಾಬ್ದಾರಿಯಾಗಿದ್ದು ಈ ಬಗ್ಗೆ ಸೂಕ್ತ ಕ್ರಮವಹಿಸಲು ಸೂಚಿಸಿದೆ. ಈ ಕುರಿತು ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಿಸಿದ ಗುತ್ತಿಗೆದಾರರು/ಮಾಲೀಕರುಗಳೇ ನೇರ ಹೊಣೆಗಾರರಾಗಿರುತ್ತಾರೆಂದು ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- ಕಾರ್ಮಿಕ ಇಲಾಖೆ, ದಕ್ಷಿಣ ಕನ್ನಡ ಮಂಗಳೂರು ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಅತೀ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಲಿನ ಸಮಯದಲ್ಲಿ ವಿಶ್ರಾಂತಿ ನೀಡುವುದು ಗುತ್ತಿಗೆದಾರರು/ಮಾಲೀಕರ ಜವಾಬ್ದಾರಿಯಾಗಿದೆ ಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಭವ ಇರುವುದರಿಂದ, ಕಾರ್ಮಿಕರ ಆರೋಗ್ಯದ ಹಿತದೃಷ್ಟಿ ಹಿನ್ನಲೆಯಲ್ಲಿ ಮಧ್ಯಾಹ್ನದ ವೇಳೆ ವಿಶ್ರಾಂತಿಗೆ ಅವಕಾಶ ನೀಡುವಂತೆ ಸೂಚಿಸಿದ್ದಾರೆ. ಕಾರ್ಮಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡುವುದು ಹಾಗೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಮಾಡಿಸುವುದು ಗುತ್ತಿಗೆದಾರರು/ಮಾಲೀಕರ ಜವಾಬ್ದಾರಿಯಾಗಿದ್ದು ಈ ಬಗ್ಗೆ ಸೂಕ್ತ ಕ್ರಮವಹಿಸಲು ಸೂಚಿಸಿದೆ. ಈ ಕುರಿತು ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಿಸಿದ ಗುತ್ತಿಗೆದಾರರು/ಮಾಲೀಕರುಗಳೇ ನೇರ ಹೊಣೆಗಾರರಾಗಿರುತ್ತಾರೆಂದು ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.1
- ಬೆಂಗಳೂರು ಮಳೆ ಆರ್ಭಟ: ಗೋಡೆ ಕುಸಿದು 8 ಮಂದಿ ದುರ್ಮರಣಸಿಲಿಕಾನ್ ಸಿಟಿಯಲ್ಲಿ ಮಳೆ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಗೋಡೆ ಕುಸಿದು ಭೀಕರ ದುರಂತ!#JB_News_Kannada1
- ಮೈಸೂರಿನಲ್ಲಿ ಲಭ್ಯವಿರುವ ಎಲ್ಲಾ ರೀತಿಯ ಗೃಹೋಪಯೋಗಿ ಪೀಠೋಪಕರಣಗಳು ಕಡಿಮೆ ಬೆಲೆಯ ಫೋಮ್ ಹಾಸಿಗೆ COIR ಹಾಸಿಗೆ ಮತ್ತು ಸೋಫಾ ಕುಶನ್ ಮತ್ತು ಬೋಲಿಸ್ಟರ್ ಮತ್ತು ದಿಂಬುಗಳು1
- *ಭಾರತ ನಲ್ಲಿ ವೈರಲ್*1
- ಹಾವೇರಿ ಜಿಲ್ಲೆ ಹಾನಗಲ್1
- “I sincerely request the Government of Karnataka to please help me. My house is a kutcha (temporary) house, and I do not have enough money to build a proper one. I request the government to provide some assistance. Right now, we are living in a house made of tin sheets and iron, and my children are suffering a lot due to the heat. There is hardly any ventilation, and no one here is listening to our problems. I humbly appeal to the government to please support us in building a proper house.”1
- Post by Karibasava Balal1
- *ಭಾರತ ನಲ್ಲಿ ವೈರಲ್*1