ಅರಳು ಮಲ್ಲಿಗೆ' ವೇದಿಕೆಯಿಂದ ಡಿಜಿಟಲ್ 'ವಚನ ವಿಸ್ಮಯ' ಗೋಷ್ಠಿ ಕೆಂಭಾವಿ: ಆಧುನಿಕ ತಂತ್ರಜ್ಞಾನದ ಮೂಲಕ 12ನೇ ಶತಮಾನದ ವಚನ ಚಳವಳಿಯ ಆಶಯಗಳನ್ನು ಪಸರಿಸುವ ನಿಟ್ಟಿನಲ್ಲಿ, ಅರಳು ಮಲ್ಲಿಗೆ ಸಾಹಿತ್ಯ ವೇದಿಕೆಯ ವತಿಯಿಂದ ಬಸವ ಜಯಂತಿ ಅಂಗವಾಗಿ 'ವಚನ ವಿಸ್ಮಯ' ಎಂಬ ವಿನೂತನ ಡಿಜಿಟಲ್ ಗೋಷ್ಠಿಯನ್ನು ಇತ್ತೀಚೆಗೆ ಗೂಗಲ್ ಮೀಟ್‌ನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪತ್ರಕರ್ತ ಹಾಗೂ ಸಾಹಿತಿ ವೀರಣ್ಣ ಕಲಕೇರಿ ಕೆಂಭಾವಿ, ಶರಣರ ಅನುಭವದ ನುಡಿಗಳು ಸಮಾಜದ ಮಲಿನತೆಯನ್ನು ತೊಳೆಯುವ ತೀರ್ಥಗಳು. ಅಂದು ಕಲ್ಯಾಣದಲ್ಲಿದ್ದ ಅನುಭವ ಮಂಟಪದ ಆಶಯಗಳನ್ನು ಇಂದು ಗೂಗಲ್ ಮೀಟ್ ವೇದಿಕೆಯ ಮೂಲಕ 'ಡಿಜಿಟಲ್ ಅನುಭವ ಮಂಟಪ'ವನ್ನಾಗಿ ಪರಿವರ್ತಿಸಿರುವುದು ಐತಿಹಾಸಿಕ ಹೆಜ್ಜೆ ಎಂದು ಶ್ಲಾಘಿಸಿದರು ಅರಳು ಮಲ್ಲಿಗೆ' ವೇದಿಕೆಯಿಂದ ಡಿಜಿಟಲ್ 'ವಚನ ವಿಸ್ಮಯ' ಗೋಷ್ಠಿ ಕೆಂಭಾವಿ: ಆಧುನಿಕ ತಂತ್ರಜ್ಞಾನದ ಮೂಲಕ 12ನೇ ಶತಮಾನದ ವಚನ ಚಳವಳಿಯ ಆಶಯಗಳನ್ನು ಪಸರಿಸುವ ನಿಟ್ಟಿನಲ್ಲಿ, ಅರಳು ಮಲ್ಲಿಗೆ ಸಾಹಿತ್ಯ ವೇದಿಕೆಯ ವತಿಯಿಂದ ಬಸವ ಜಯಂತಿ ಅಂಗವಾಗಿ 'ವಚನ ವಿಸ್ಮಯ' ಎಂಬ ವಿನೂತನ ಡಿಜಿಟಲ್ ಗೋಷ್ಠಿಯನ್ನು ಇತ್ತೀಚೆಗೆ ಗೂಗಲ್ ಮೀಟ್‌ನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪತ್ರಕರ್ತ ಹಾಗೂ ಸಾಹಿತಿ ವೀರಣ್ಣ ಕಲಕೇರಿ ಕೆಂಭಾವಿ, ಶರಣರ ಅನುಭವದ ನುಡಿಗಳು ಸಮಾಜದ ಮಲಿನತೆಯನ್ನು ತೊಳೆಯುವ ತೀರ್ಥಗಳು. ಅಂದು ಕಲ್ಯಾಣದಲ್ಲಿದ್ದ ಅನುಭವ ಮಂಟಪದ ಆಶಯಗಳನ್ನು ಇಂದು ಗೂಗಲ್ ಮೀಟ್ ವೇದಿಕೆಯ ಮೂಲಕ 'ಡಿಜಿಟಲ್ ಅನುಭವ ಮಂಟಪ'ವನ್ನಾಗಿ ಪರಿವರ್ತಿಸಿರುವುದು ಐತಿಹಾಸಿಕ ಹೆಜ್ಜೆ ಎಂದು ಶ್ಲಾಘಿಸಿದರು

- Post by Sharanappa Annadata1
- ಮಹಿಳಾ ಮೀಸಲಾತಿ ವಿರೋಧ ಮಹಿಳೆಯರಿಗೆ ಅಪಮಾನ: ಲಲಿತಾ ಅನಪುರ ಕಿಡಿ1
- ಶ್ರೀ ಗಿರಿ ಅಭಯ ಆಂಜನೇಯಸ್ವಾಮಿ ಸೇವಾ ಸಮಿತಿ ವತಿಯಿಂದ ಏಪ್ರಿಲ್ 25 ರಂದು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ‘ಅಭಯಾಂತರಂಗ’ ಗ್ರಂಥ ಲೋಕಾರ್ಪಣೆ ಹಾಗೂ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಶ್ರೀ ಗಿರಿ ಅಭಯ ಆಂಜನೇಯಸ್ವಾಮಿ ಸೇವಾ ಸಮಿತಿಯ ಅಧ್ಯಕ್ಷರಾದ ಬಿ. ಬಸವರಾಜ್ ಬುಧವಾರ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು,ಅಂದು ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಚರಂತೇಶ್ವರ ಮಠದ ಪೂಜ್ಯ ಶ್ರೀ ಶರಣಬಸವ ದೇವರು ದಿವ್ಯ ಸಾನಿಧ್ಯ ವಹಿಸಲಿದ್ದು, ಸಚಿವರಾದ ಎನ್.ಎಸ್. ಬೋಸರಾಜು ಉದ್ಘಾಟನೆ ನೆರವೇರಿಸಲಿದ್ದಾರೆ.1
- ಕಾಶಿ ಪೀಠದ ಜಗದ್ಗುರುಗಳ ಸಮ್ಮುಖದಲ್ಲಿ ಸರ್ವಧರ್ಮ ಸಾಮೂಹಿಕ ವಿವಾಹ ಹಾಗೂ ಧಾರ್ಮಿಕ ಸಭೆ ವೈಭವದಿಂದ ಜರುಗಿತು.1
- ಲೋಕಾಯುಕ್ತ ಬಲೆಗೆ ಕೆರೂರ ಪಿ.ಎಸ್.ಐ. ಭೀಮಪ್ಪ ಕೆರೂರ - ಸುಳ್ಳು ಕೇಸ್ ದಾಖಲಿಸುತ್ತೇನೆಂದು ವ್ಯಕ್ತಿಯೊಬ್ಬನಿಂದ ಲಂಚ ಪಡೆಯುವಾಗ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದ ಪಿ.ಎಸ್.ಐ.ಭೀಮಪ್ಪ ರಬಕವಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳವಾರ ಫಿರ್ಯಾದಿದಾರ ಬೆಳಗಂಟಿ ಕೆರೂರ ನಿವಾಸಿ ಮುತ್ತಪ್ಪ ಹುಲ್ಲಪ್ಪ ನಾಯ್ಕರ ಇವರು ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಫಿರ್ಯಾದಿ ನೀಡಿದ್ದರಲ್ಲಿ, ಎ.17 ರಂದು ಫಿರ್ಯಾದಿಯ ಸ್ನೇಹಿತ ಶಂಕ್ರಪ್ಪ ನೀಲಪ್ಪ ಬೂದಿಹಾಳ ಸಾ:ಕೆರೂರ ಇವನಿಗೆ ಅವನ ಮೋಟರ ಸೈಕಲ್ ನಂ:ಕೆಎ-29 ಇಸಿ-0914 ಸಮೇತ ಕೆರೂರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಪೊಲೀಸ್ ಠಾಣೆಯಲ್ಲಿ ಕೂಡಿಸಿ ಅವನಿಗೆ ಇಸ್ಪೀಟ್ ಆಡಿಸಿದ್ದಿಯಾ. ಬಡ್ಡಿ ಆಡಿದ್ದೀಯಾ ಅಂತಾ ಸುಳ್ಳು ಆಪಾದನೆ ಮಾಡಿ ನಿನ್ನ ಮೇಲೆ ಕೇಸ್ ಮಾಡುತ್ತೇವೆ ಅಂತಾ ಹೆದರಿಸಿ ರೂ.1 ಲಕ್ಷ 70 ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟು, ಎ.18 ರಂದು ರಾತ್ರಿ ಶಂಕ್ರಪ್ಪ ಬೂದಿಹಾಳ ಇವನಿಗೆ ಕೆರೂರ ಪೊಲೀಸ್ ಠಾಣೆಯಿಂದ ಬಿಟ್ಟು ಕಳುಹಿಸಿ ಲಂಚದ ಹಣ ಕೊಟ್ಟು, ಅವನ ಮೋಟರ ಸೈಕಲ್ ನಂ:ಕೆಎ-29 ಇಸಿ-0914 ನೇದ್ದನ್ನು ಬಿಡಿಸಿಕೊಂಡು ಹೋಗಲು ತಿಳಿಸಿ ಲಂಚಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಈ ಬಗ್ಗೆ ಫಿರ್ಯಾದಿದಾರರು ದೂರು ನೀಡಿದ್ದರಿಂದ ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಇಂದು ಬುಧವಾರ ಪ್ರಕರಣದಲ್ಲಿಯ ಆಪಾದಿತರಾದ ಪಿ.ಎಸ್.ಐ. ಭೀಮಪ್ಪ ರಬಕವಿ, ಪೊಲೀಸ್ ಪೇದೆ ಸಂತೋಷ ಬಿರಾದಾರ ಇಬ್ಬರೂ ಕೆರೂರ ಪೊಲೀಸ್ ಠಾಣೆ, ಇವರುಗಳು ಫಿರ್ಯಾದಿಯಿಂದ ಲಂಚದ ಹಣ ರೂ.1 ಲಕ್ಷ 70 ಸಾವಿರ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುತ್ತಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಬಿ. ನಂದಗಾಂವಿ, ಇವರ ಮಾರ್ಗದರ್ಶನದಲ್ಲಿ ಡಿ.ಎಸ್.ಪಿ. ಸುರೇಶರೆಡ್ಡಿ, ಬಿ.ಎ. ಬಿರಾದಾರ, ಎಂ.ಬಿ. ಬಿರಾದಾರ, ಮತ್ತು ಎನ್. ಆರ್. ಖಿಲಾರೆ, ಪಿಐ-3 ಕರ್ನಾಟಕ ಲೋಕಾಯುಕ್ತ ಬಾಗಲಕೋಟೆ ಹಾಗೂ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.1
- ವಿಜಯಪುರ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ ಮೇ ತಿಂಗಳು ಜೂನ್ ತಿಂಗಳಲ್ಲಿ ಜನರು ಹೊರಗೆ ಹೋಗಬಾರದು ಅವಶ್ಯ ಇದ್ರೆ ಮಾತ್ರ ಹೊರಗಡೆ ಹೋಗಬೇಕು ಡಾ ಶಸ್ತ್ರ ಚಿಕಿತ್ಸೆ ವೈದ್ಯರು ಹೇಳಿದ್ದಾರೆ1
- Post by Iranna Tarnal1
- ಯಾದಗಿರಿ || ಮಹಿಳಾ ಮೀಸಲಾತಿ ವಿಷಯ: ಕಾಂಗ್ರೆಸ್ ವಿರುದ್ಧ ಜೆಡಿಎಸ್ ಮಹಿಳಾ ಘಟಕದ ಆಕ್ರೋಶ1