Shuru
Apke Nagar Ki App…
ಕರವೇಯಿಂದ ರಸ್ತೆ ತಡೆದು ತೀವ್ರ ಪ್ರತಿಭಟನೆ ವಾರದೊಳಗೆ ಬೇಡಿಕೆ ಈಡೇರದೇ ಇದ್ದಲ್ಲಿ ಉಪವಾಸ ಸತ್ಯಾಗ್ರಹ ಕರವೇ ತಾಲೂಕು ಅಧ್ಯಕ್ಷ ರಮೇಶ ಬಿರಾದಾರ ಎಚ್ಚರಿಕೆ ಹುಣಸಗಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊಡೇಕಲ್ ಗ್ರಾಮದಲ್ಲಿ ಕರವೇ ತಾಲೂಕು ಘಟಕದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ.
Balappa m kuppi
ಕರವೇಯಿಂದ ರಸ್ತೆ ತಡೆದು ತೀವ್ರ ಪ್ರತಿಭಟನೆ ವಾರದೊಳಗೆ ಬೇಡಿಕೆ ಈಡೇರದೇ ಇದ್ದಲ್ಲಿ ಉಪವಾಸ ಸತ್ಯಾಗ್ರಹ ಕರವೇ ತಾಲೂಕು ಅಧ್ಯಕ್ಷ ರಮೇಶ ಬಿರಾದಾರ ಎಚ್ಚರಿಕೆ ಹುಣಸಗಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊಡೇಕಲ್ ಗ್ರಾಮದಲ್ಲಿ ಕರವೇ ತಾಲೂಕು ಘಟಕದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ.
More news from ಕರ್ನಾಟಕ and nearby areas
- ಕರವೇಯಿಂದ ರಸ್ತೆ ತಡೆದು ತೀವ್ರ ಪ್ರತಿಭಟನೆ ವಾರದೊಳಗೆ ಬೇಡಿಕೆ ಈಡೇರದೇ ಇದ್ದಲ್ಲಿ ಉಪವಾಸ ಸತ್ಯಾಗ್ರಹ ಕರವೇ ತಾಲೂಕು ಅಧ್ಯಕ್ಷ ರಮೇಶ ಬಿರಾದಾರ ಎಚ್ಚರಿಕೆ ಹುಣಸಗಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊಡೇಕಲ್ ಗ್ರಾಮದಲ್ಲಿ ಕರವೇ ತಾಲೂಕು ಘಟಕದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ.1
- ತಾಳಿಕೋಟಿ ತಾಲೂಕಿನ ಬಾವೂರ ಗ್ರಾಮದ ಶ್ರೀ ವೀರಭದ್ರೇಶ್ವರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮುದ್ದೇಬಿಹಾಳ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾವೂರ ಇವರ ಸಂಯುಕ್ತ ಆಶ್ರಯದಲ್ಲಿ 2026-27ನೇಯ ಸಾಲಿನ ಮಡಿಕೇಶ್ವರ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಬುಧವಾರ ಅದ್ದೂರಿಯಾಗಿ ಜರುಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬಾವೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಿದ್ದು ಸಜ್ಜನ ಅವರು ವಹಿಸಿದ್ದರು. ಮುದ್ದೇಬಿಹಾಳ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಆರ್. ಬಿ.ದಮ್ಮೂರಮಠ ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಿದರು. ತಾಳಿಕೋಟಿ ವರದಿ ಬಾವೂರ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ. ತಾಳಿಕೋಟಿ ಎಸ್. ಎಸ್.ವಿದ್ಯಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಎಚ್ ಎಸ್ ಪಾಟೀಲ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು. ದೈಹಿಕ ಶಿಕ್ಷಕ ರಮೇಶ ಮಠಪತಿ ಪ್ರತಿಜ್ಞಾವಿಧಿ ಬೋಧಿಸಿದರು. ಬಾವೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರುಗಳಾದ ಬಿ.ಎಸ್. ಬಸರಕೋಡ ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಸ್ ಎಸ್ ಬಾಬಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿಯರಾದ ಶ್ರೀಮತಿ ವಿಜಯಲಕ್ಷ್ಮಿ ವಣರೊಟ್ಟಿ ಹಾಗೂ ಶ್ರೀಮತಿ ಮಂಜುಳಾ ಕೆ. ಅವರು ಕಾರ್ಯಕ್ರಮವನ್ನು ಸುಂದರವಾಗಿ ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ.ವಜ್ಜಲ್, ಸಂಘದ ಪ್ರಧಾನ ಕಾರ್ಯದರ್ಶಿ ಎಸ್ ಬಿ ಬೀರಗೊಂಡ, ಬಾವೂರು ಗ್ರಾಮ ಪಂಚಾಯತ್ ಪಿಡಿಓ ಬಸನಗೌಡ ಚೌಧರಿ, ಗಣ್ಯರಾದ ಶ್ರೀಶೈಲ್ ಸಜ್ಜನ, ವರ್ತಕರಾದ ಶಶಿಧರ ಪತ್ತಾರ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಿದ್ದನಗೌಡ ಪಾಟೀಲ, ಎಸ್ ಡಿ ಎಂ ಸಿ ಸದಸ್ಯರು, ಗ್ರಾಮದ ಗಣ್ಯರು, ಎಲ್ಲಾ ಶಾಲೆಗಳ ಮುಖ್ಯ ಗುರುಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಕ್ರೀಡಾಕೂಟದಲ್ಲಿ ಮಡಿಕೇಶ್ವರ್ ಕ್ಲಸ್ಟರ್ ವ್ಯಾಪ್ತಿಯ ಹದಿಮೂರು ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ರೀಡಾಕೂಟದಲ್ಲಿ ಕೋಕೋ, ಕಬಡ್ಡಿ, ವಾಲಿಬಾಲ್ ತ್ರೋಬಾಲ್,ಓಟ, ಗುಂಡು ಎಸೆತ ಉದ್ದ ಜಿಗಿತ, ಚಕ್ರ ಎಸೆತ ಮುಂತಾದ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅಂತಿಮವಾಗಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಸಲಾಯಿತು.1
- ಬೆಂಗಳೂರ ಪ್ರೀಡಮ್ ಪ್ರಾರ್ಕನಲ್ಲಿ ಕನಿಷ್ಠ ವೇತನ ಮರುಪರಿಶೀಲನೆ ರಾಜ್ಯ ಮಟ್ಟದ ಆಹೋರಾತ್ರಿ ಪ್ರತಿಬಟನಾ ದರಣಿ1
- ಯಾದಗಿರಿ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಆಸ್ತಿ ಜಪ್ತಿಗೆ ನ್ಯಾಯಾಲಯದ ಆದೇಶ ಯಾದಗಿರಿ: ಯಾದಗಿರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಿಂದ ಯಾದಗಿರಿ ವಿಭಾಗೀಯ ನಿಯಂತ್ರಕರ ನೇತೃತ್ವದ NEKRTC ಬಸ್ ಡಿಪೋಗೆ ಸೇರಿದ ಚರ ಆಸ್ತಿಯನ್ನು ಜಪ್ತಿ ಮಾಡುವಂತೆ ವಾರಂಟ್ ಹೊರಡಿಸಿರುವುದು ದಾಖಲೆಗಳಿಂದ ತಿಳಿದುಬಂದಿದೆ. ದೇವಮ್ಮ ಪತಿ ಸಬ್ಬಣ್ಣ ಎಂಬವರ ಪರವಾಗಿ ದಾಖಲಾದ ಪ್ರಕರಣದಲ್ಲಿ, 2025ರ ಜೂನ್ 10ರಂದು ನ್ಯಾಯಾಲಯ ನೀಡಿದ್ದ ಡಿಕ್ರಿ ಮೊತ್ತವನ್ನು ಪಾವತಿಸದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ದಾಖಲೆ ಪ್ರಕಾರ ಮೂಲಧನ ₹19,10,425, ಬಡ್ಡಿ ₹2,06,640, ವೆಚ್ಚ ₹500 ಹಾಗೂ ಜಾರಿ ವೆಚ್ಚ ₹1,000 ಸೇರಿ ಒಟ್ಟು ₹21,18,565 ಮೊತ್ತ ಪಾವತಿಸಬೇಕಾಗಿದೆ. ನ್ಯಾಯಾಲಯದ ಆದೇಶದಂತೆ ಈ ಮೊತ್ತವನ್ನು ಪಾವತಿಸದಿದ್ದಲ್ಲಿ NEKRTC ಬಸ್ ಡಿಪೋ ಯಾದಗಿರಿಗೆ ಸೇರಿದ ಚರ ಆಸ್ತಿಯನ್ನು ಜಪ್ತಿ ಮಾಡಿ, ಮುಂದಿನ ನ್ಯಾಯಾಲಯದ ಆದೇಶದವರೆಗೆ ವಶದಲ್ಲಿಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.1
- ಮಾನ್ವಿ, ಸಿರವಾರ ಬರಪೀಡಿತ ತಾಲೂಕುಗಳೆಂದು ಘೋಷಿಸದಿದ್ದರೆ ಉಗ್ರ ಹೋರಾಟ: ಜಯ ಕರ್ನಾಟಕ ರಕ್ಷಣಾ ಸೇನೆ ಎಚ್ಚರಿಕೆ ಮಾನ್ವಿ, ಸಿರವಾರ ಬರಪೀಡಿತ ತಾಲೂಕುಗಳೆಂದು ಘೋಷಿಸದಿದ್ದರೆ ಉಗ್ರ ಹೋರಾಟ: ಜಯ ಕರ್ನಾಟಕ ರಕ್ಷಣಾ ಸೇನೆ ಎಚ್ಚರಿಕೆ1
- YADGIR NEWS||ಸೆ.7ಕ್ಕೆ ಯಾದಗಿರಿ ಬಂದ್||ಜೈಲಿಗೆ ಹೋದ್ರೂ ಹೋರಾಟ ನಿಲ್ಲಿಸಲ್ಲ||ಮರೆಪ್ಪ ನಾಯಕ ಸರಕಾರಕ್ಕೆ ಬಿಗ್ ವಾರ್ನಿಂಗ್..! YADGIR NEWS||ಸೆ.7ಕ್ಕೆ ಯಾದಗಿರಿ ಬಂದ್||ಜೈಲಿಗೆ ಹೋದ್ರೂ ಹೋರಾಟ ನಿಲ್ಲಿಸಲ್ಲ||ಮರೆಪ್ಪ ನಾಯಕ ಸರಕಾರಕ್ಕೆ ಬಿಗ್ ವಾರ್ನಿಂಗ್..!1
- ಸಾವಯವ ಗೊಬ್ಬರ ಎಣ್ಣೆ ಬಳಸಿ ಅದ್ಭುತ ರಿಜೆಕ್ಟ್ ಬಂದಿದೆ9008959177 ಸಾವಯವ ಗೊಬ್ಬರ ಎಣ್ಣೆ ಬಳಸಿ ಅದ್ಭುತ ರಿಜೆಕ್ಟ್ ಬಂದಿದೆ1
- ಡಿ ಕೆ ಶಿ ಸರಕಾರ ದಲಿ ಗೃಹ ಮಂತ್ರಿ ಮರಿಖರ್ಗೆ (2)ನೆ ವಿಕೆಟ ಪತನ ಆಗಲು ರೆಡಿಯಾಗಿದೆ K P S C ಹಗರಣದಲ್ಲಿ ದುಡ್ಡು ಹೊಡೆದಿದ್ದಿಯಲ್ಲಾ1