Shuru
Apke Nagar Ki App…
ಸಿಂದಗಿ: ಬಲರಾಮ ಕುಟುಂಬಕ್ಕೆ ಆರೋಗ್ಯ ಕಾರ್ಡ್ ವಿತರಿಸಿದ ಎಂಬಿ ಪಾಟೀಲ್ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಅವರು, ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಬಲಾರಾಮ್ ಕೃಷ್ಣ ಬಾಗಲಕೋಟ್ ಅವರ ತ್ಯಾಗ ದೇಶಕ್ಕೇ ಮಾದರಿಯಾಗಿದೆ ಎಂದು ಸೋಮವಾರ ನಗರದ ಬಿ ಎಲ್ ಡಿ ಇ ವಿಶ್ವವಿದ್ಯಾಲಯದಲ್ಲಿ ಮೃತ ಬಲರಾಮ್ ಕುಟುಂಬಕ್ಕೆ ಆರೋಗ್ಯ ಕಾರ್ಡ್ ವಿತರಿಸಿ ಮಾತನಾಡಿದರು. ಬಲರಾಮ ಕೃಷ್ಣ ಅವರ ಆದರ್ಶಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಅವರ ಕುಟುಂಬಕ್ಕೆ ಆಸರೆಯಾಗಲಿ ಎಂದು ಆರೋಗ್ಯ ಕಾರ್ಡ್ ನೀಡಲಾಗಿದೆ ಎಂದು ತಿಳಿಸಿದರು.
T NEWS BIJAPUR
ಸಿಂದಗಿ: ಬಲರಾಮ ಕುಟುಂಬಕ್ಕೆ ಆರೋಗ್ಯ ಕಾರ್ಡ್ ವಿತರಿಸಿದ ಎಂಬಿ ಪಾಟೀಲ್ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಅವರು, ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಬಲಾರಾಮ್ ಕೃಷ್ಣ ಬಾಗಲಕೋಟ್ ಅವರ ತ್ಯಾಗ ದೇಶಕ್ಕೇ ಮಾದರಿಯಾಗಿದೆ ಎಂದು ಸೋಮವಾರ ನಗರದ ಬಿ ಎಲ್ ಡಿ ಇ ವಿಶ್ವವಿದ್ಯಾಲಯದಲ್ಲಿ ಮೃತ ಬಲರಾಮ್ ಕುಟುಂಬಕ್ಕೆ ಆರೋಗ್ಯ ಕಾರ್ಡ್ ವಿತರಿಸಿ ಮಾತನಾಡಿದರು. ಬಲರಾಮ ಕೃಷ್ಣ ಅವರ ಆದರ್ಶಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಅವರ ಕುಟುಂಬಕ್ಕೆ ಆಸರೆಯಾಗಲಿ ಎಂದು ಆರೋಗ್ಯ ಕಾರ್ಡ್ ನೀಡಲಾಗಿದೆ ಎಂದು ತಿಳಿಸಿದರು.
More news from ಕರ್ನಾಟಕ and nearby areas
- ವಿಜಯಪುರ: ನಾನು ಸಾಯುವ ಒಳಗೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ವಿಜಯಪುರದಲ್ಲಿ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಅವರು, ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಆಗಬೇಕು ಎಂದು ಮೊಟ್ಟಮೊದಲು ಹೇಳಿದ್ದು ನಾನೇ ಎಂದು ಹೇಳಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾವು ಈ ಹೇಳಿಕೆ ನೀಡಿದ್ದಾಗ ಕಾಂಗ್ರೆಸ್ ನಲ್ಲಿದ್ದ ದಲಿತರು ಈಗ ಎಚ್ಚೆತ್ತುಕೊಂಡು ತಮ್ಮ ಹಕ್ಕನ್ನು ಕೇಳುತ್ತಿದ್ದಾರೆ. ಅಂದು ಕೇಳಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗುತ್ತಿದ್ದರು, ಆಗ ಪಕ್ಷ ಬೇರೆಯಾದರೂ ತಮ್ಮ ಸಮಾಜದವರು ಮುಖ್ಯಮಂತ್ರಿಯಾಗಿದ್ದಕ್ಕೆ ತಮಗೆಲ್ಲರಿಗೂ ಖುಷಿಯಾಗುತ್ತಿತ್ತು ಎಂದು ಅವರು ತಿಳಿಸಿದರು.1
- Post by @april14news1
- Post by ABU NEWS CHANNEL ಸಂಪಾದಕರು1
- Post by Sharanugouda Patil1
- Post by Star Kannada News 24×71
- "ಸಂಗೊಂದಿ ಡಾಕ್ಟರ್. ಬಿ .ಆರ್. ಅಂಬೇಡ್ಕರ್ ಅವರ 135 ನೇ ಜಯಂತಿಯ ಆಚರಣೆ" ಭೀಮ ಬಲ ನ್ಯೂಸ್ 24×7 ಕನ್ನಡ ಸುದ್ದಿ: ಬಾಗಲಕೋಟೆ : ಏಪ್ರಿಲ್ 14 ಬಾಗಲಕೋಟೆ ಜಿಲ್ಲೆಯ ಸಂಗೊಂದಿ ಗ್ರಾಮದಲ್ಲಿ ನಡೆದ ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತಿಯ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಜೈ ಭೀಮ ಯುವ ಘರ್ಜನೆಯ ಜಿಲ್ಲಾ ಅಧ್ಯಕ್ಷ ಮಂಜುನಾಥ.ಆರ್. ಮಾದರ ಅವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆಯ ಸಂಘಟನೆಯ ಎಲ್ಲ ಪದಾಧಿಕಾರಿಗಳು ಭಾಗಿಯಾಗಿದ್ದರು ಹಾಗೂ ಜಿಲ್ಲಾ ಅಧ್ಯಕ್ಷ ಮಂಜುನಾಥ್ .ಆರ್ .ಮಾದರ, ಮಲ್ಲು ಬಡಿಗೇರ, ಮಾತನಾಡಿ ಸಂಗೊಂದಿ ಗ್ರಾಮದಲ್ಲಿ ಬಿ .ಆರ್ .ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಿಗೆ ಸಂಗೊಂದಿ ಗ್ರಾಮದ ಗುರು ಹಿರಿಯರು ಹಾಗೂ ಮಕ್ಕಳು ಪುಷ್ಪ ನಮನ ಸಲ್ಲಿಸಿದರು.ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟವನ್ನು ಸ್ಮರಿಸಿದರು. ಜಾತಿ ವ್ಯವಸ್ಥೆಯ ವಿರುದ್ಧ ಅವರು ನಡೆದ ಹೋರಾಟ ಮತ್ತು ಸಮಾನತೆಯ ಸಂದೇಶವನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು "ಶಿಕ್ಷಣ ಸಂಘಟನೆ ಮತ್ತು ಹೋರಾಟ"ಎಂಬ ಅವರ ತತ್ವಗಳು ಇಂದಿಗೂ ಯುವಕರಿಗೆ ದಾರಿದೀಪವಾಗಿದೆ ಎಂದು ಹೇಳಿದರು. ದಲಿತ ಮುಖಂಡರು ಮಂಜುನಾಥ .ಆರ್.ಮಾದರ ,ಮಲ್ಲು ಬಡಿಗೇರ, ಆನಂದ ಮೂಗನೂರು, ಹರೀಶ್ ಮಾದರ, ದಾಳಪ್ಪ ಮಾದರ, ದುರ್ಗಪ್ಪ ಕೆರೂರು, ಮಹಾಂತೇಶ್ ಮಾದರ, ಚಂದ್ರು ಮಾದರ,ಯಮನಪ್ಪ ಮಾದರ, ಲಕ್ಷ್ಮಣ್ ಚಲವಾದಿ, ಬೆನ್ನಪ್ಪ ಮಾದರ, ಬೋಜು ಲಮಾಣಿ, ಹಾಗೂ ಯಲ್ಲಪ್ಪ ಮಾದರ ಹಾಗೂ ಗಣ್ಯರು ಪುಷ್ಪ ನಮನ ಸಲ್ಲಿಸಿದರು.1
- Post by Nava karnataka News channel1
- ಬಿಹಾರ ಮಾದರಿಯಲ್ಲಿ ರಕ್ತದ ಕೋಡಿ ಹರಿಸಿದ ಹಂತಕರು: ವಿಜಯಪುರದಲ್ಲಿ ಗುಂಡಿನ ಸದ್ದು | ವಿಜಯಪುರದಲ್ಲಿ ಮಾಜಿ ಗ್ರಾ.ಪಂ ಸದಸ್ಯ ರಾಜು ಖರೆ ಅವರ ಭೀಕರ ಹತ್ಯೆಯು ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದು, ಬಿಹಾರ ಮಾದರಿಯ ಗುಂಡಿನ ದಾಳಿ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಾಡಹಗಲೇ ನಡೆದ ಈ ರಕ್ತಪಾತದ ಹಿಂದೆ ರಾಜಕೀಯ ಹಗೆತನವಿದೆಯೇ ಅಥವಾ ಹಳೆಯ ದ್ವೇಷವಿದೆಯೇ ಎಂಬ ಶಂಕೆ ವ್ಯಕ್ತವಾಗುತ್ತಿದೆ.1