logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಶೆಟ್ಟಿಹಳ್ಳಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸುಮಾರು 45 ರಿಂದ 50 ಜನ ಸೇರ್ಪಡೆ

50 min ago
user_Lokesh bvINCHARATV
Lokesh bvINCHARATV
ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
50 min ago

ಬಶೆಟ್ಟಿಹಳ್ಳಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸುಮಾರು 45 ರಿಂದ 50 ಜನ ಸೇರ್ಪಡೆ

More news from ಕರ್ನಾಟಕ and nearby areas
  • * ಟಮಕ ಕೈಗಾರಿಕಾ ಪ್ರದೇಶದಲ್ಲಿ ಮಳೆ ಸೃಷ್ಟಿಸಿದ ಅವಾಂತರ : ಕಾರ್ಖಾನೆಗಳಿಗೆ ನುಗ್ಗಿದ ಮಳೆ ನೀರು:  ಸಮರ್ಪಕ ನೀರು ಹರಿಯಲು ಮೋರಿ ವ್ಯವಸ್ಥೆಗೆ ಸಾರ್ವಜನಿಕರ ಆಗ್ರಹ * ಕೋಲಾರ : ನಗರ ಹೊರವಲಯದ ಟಮಕ ಕೈಗಾರಿಕಾ ಪ್ರದೇಶ ಹಾಗೂ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಲ್ಲಿ  ಸುರಿದ ಭಾರಿ ಮಳೆಯಿಂದಾಗಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತವಾದ ಮೋರಿ ಹಾಗೂ ಒಳಚರಂಡಿ ವ್ಯವಸ್ಥೆ ಇಲ್ಲದ ಪರಿಣಾಮ ಹಲವು ಕಾರ್ಖಾನೆಗಳ ಆವರಣಕ್ಕೆ ನೀರು ನುಗ್ಗಿರುವ ಘಟನೆ ವರದಿಯಾಗಿದೆ. ಮಳೆ ನೀರು ಹರಿದು ಹೋಗಲು ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಕೈಗಾರಿಕಾ ಘಟಕಗಳು, ರಸ್ತೆಗಳು ಹಾಗೂ ಕಾರ್ಖಾನೆಗಳ ಆವರಣಗಳಲ್ಲಿ ನೀರು ನಿಂತು, ಕೈಗಾರಿಕಾ ಚಟುವಟಿಕೆಗಳಿಗೆ ಅಡಚಣೆ ಉಂಟಾಗುತ್ತಿರುವ ಬಗ್ಗೆ ಸ್ಥಳೀಯರು ಹಾಗೂ ಕೈಗಾರಿಕಾ ಘಟಕಗಳ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರತಿ ಬಾರಿ ಮಳೆ ಬಂದಾಗ ಇದೇ ರೀತಿಯ ಸಮಸ್ಯೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ, ಕೋಲಾರ ನಗರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಮಳೆ ನೀರು ಸರಾಗವಾಗಿ ಹರಿದು ಹೋಗಲು ಅಗತ್ಯವಿರುವ ಮೋರಿ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ. ಕೈಗಾರಿಕಾ ಪ್ರದೇಶದ ರಸ್ತೆಗಳು ಮತ್ತು ಚರಂಡಿಗಳ ಸ್ಥಿತಿಗತಿಯನ್ನು ಪರಿಶೀಲಿಸಿ, ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು. ಮುಂದಿನ ದಿನಗಳಲ್ಲಿ ಮಳೆ ನೀರು ಕಾರ್ಖಾನೆಗಳ ಒಳಗೆ ನುಗ್ಗದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮಗಳ‌ನ್ನು ಕೈಗೊಂಡು ಮೂಲ ಭೂತಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.
    2
    * ಟಮಕ ಕೈಗಾರಿಕಾ ಪ್ರದೇಶದಲ್ಲಿ ಮಳೆ 
ಸೃಷ್ಟಿಸಿದ ಅವಾಂತರ : ಕಾರ್ಖಾನೆಗಳಿಗೆ ನುಗ್ಗಿದ ಮಳೆ ನೀರು:  ಸಮರ್ಪಕ ನೀರು ಹರಿಯಲು ಮೋರಿ ವ್ಯವಸ್ಥೆಗೆ ಸಾರ್ವಜನಿಕರ ಆಗ್ರಹ *
ಕೋಲಾರ : ನಗರ ಹೊರವಲಯದ ಟಮಕ ಕೈಗಾರಿಕಾ ಪ್ರದೇಶ ಹಾಗೂ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಲ್ಲಿ  ಸುರಿದ ಭಾರಿ ಮಳೆಯಿಂದಾಗಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತವಾದ ಮೋರಿ ಹಾಗೂ ಒಳಚರಂಡಿ ವ್ಯವಸ್ಥೆ ಇಲ್ಲದ ಪರಿಣಾಮ ಹಲವು ಕಾರ್ಖಾನೆಗಳ ಆವರಣಕ್ಕೆ ನೀರು ನುಗ್ಗಿರುವ ಘಟನೆ ವರದಿಯಾಗಿದೆ.
ಮಳೆ ನೀರು ಹರಿದು ಹೋಗಲು ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಕೈಗಾರಿಕಾ ಘಟಕಗಳು, ರಸ್ತೆಗಳು ಹಾಗೂ ಕಾರ್ಖಾನೆಗಳ ಆವರಣಗಳಲ್ಲಿ ನೀರು ನಿಂತು, ಕೈಗಾರಿಕಾ ಚಟುವಟಿಕೆಗಳಿಗೆ ಅಡಚಣೆ ಉಂಟಾಗುತ್ತಿರುವ ಬಗ್ಗೆ ಸ್ಥಳೀಯರು ಹಾಗೂ ಕೈಗಾರಿಕಾ ಘಟಕಗಳ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರತಿ ಬಾರಿ ಮಳೆ ಬಂದಾಗ ಇದೇ ರೀತಿಯ ಸಮಸ್ಯೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ, ಕೋಲಾರ ನಗರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಮಳೆ ನೀರು ಸರಾಗವಾಗಿ ಹರಿದು ಹೋಗಲು ಅಗತ್ಯವಿರುವ ಮೋರಿ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.
ಕೈಗಾರಿಕಾ ಪ್ರದೇಶದ ರಸ್ತೆಗಳು ಮತ್ತು ಚರಂಡಿಗಳ ಸ್ಥಿತಿಗತಿಯನ್ನು ಪರಿಶೀಲಿಸಿ, ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು. ಮುಂದಿನ ದಿನಗಳಲ್ಲಿ ಮಳೆ ನೀರು ಕಾರ್ಖಾನೆಗಳ ಒಳಗೆ ನುಗ್ಗದಂತೆ 
ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು 
ಅಗತ್ಯ ಕ್ರಮಗಳ‌ನ್ನು ಕೈಗೊಂಡು ಮೂಲ ಭೂತಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    ಕೋಲಾರ, ಕೋಲಾರ, ಕರ್ನಾಟಕ•
    12 hrs ago
  • *ವಿನೋಬಾ ಕಾಲೋನಿಯಲ್ಲಿ ಭಕ್ತಿ-ಉತ್ಸಾಹದ ಗಣೇಶೋತ್ಸವ;31 ಕೆ.ಜಿ.ಮಹಾ ಲಡ್ಡು ₹50 ಸಾವಿರಕ್ಕೆ ಹರಾಜು!* *ಭಾರಿ ಪೈಪೋಟಿಯ ನಡುವೆ 50 ಸಾವಿರ ರೂಪಾಯಿಗೆ ಗಣಪತಿಯ ಮಹಾ ಲಡ್ಡು ಪಡೆದ ಕೆ.ಎಸ್.ಕೃಷ್ಣ* ಚಿಂತಾಮಣಿ:ನಗರದ 13ನೇ ವಾರ್ಡಿನ ವಿನೋಬಾ ಕಾಲೋನಿಯಲ್ಲಿ ಯುವಕರ ಬಳಗದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗಣೇಶ ಮೂರ್ತಿಯ ಸನ್ನಿಧಿಯಲ್ಲಿ ಭಕ್ತಿ-ಉತ್ಸಾಹಗಳ ನಡುವೆ ವಿಶೇಷ 31 ಕೆ.ಜಿ.ತೂಕದ ಮಹಾ ಲಡ್ಡು ಹರಾಜು ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. ​ಶ್ರೀ ಗಣೇಶೋತ್ಸವದ ಅಂಗವಾಗಿ ಯುವಕರ ಬಳಗವು ಆಯೋಜಿಸಿದ್ದ ಈ ಹರಾಜು ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಹಾಗೂ ಗಣೇಶ ಭಕ್ತರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. ​31 ಕೆ.ಜಿ. ತೂಕದ ಪ್ರಸಾದದ ಲಡ್ಡನ್ನು ವಿಶೇಷವಾಗಿ ಸಿದ್ಧಪಡಿಸಿ ಪೂಜೆ ಸಲ್ಲಿಸಲಾಗಿತ್ತು.ಹರಾಜಿನಲ್ಲಿ ಭಕ್ತರು ಪೈಪೋಟಿಯಿಂದ ಬಿಡ್ ಸಲ್ಲಿಸಿದರು.ಪೈಪೋಟಿಯ ನಡುವೆ ಕೆ.ಎಸ್.ಕೃಷ್ಣ ಅವರು ₹50 ಸಾವಿರ ಗೆ ಲಡ್ಡನ್ನು ತಮ್ಮದಾಗಿಸಿಕೊಂಡರು.ಲಡ್ಡು ಹರಾಜಿನಲ್ಲಿ ಗೆದ್ದ ಕೆ.ಎಸ್. ಕೃಷ್ಣ ಅವರಿಗೆ ಯುವಕರ ಬಳಗದ ವತಿಯಿಂದ ಶಾಲ ಹೊದಿಸಿ,ಮಲಾಯಿ ಹಾಕಿ ಅತ್ಯಂತ ವಿಜೃಂಭಣೆಯಿಂದ ಗೌರವಿಸಿ ಶುಭ ಹಾರೈಸಲಾಯಿತು. ​ಈ ಸಂದರ್ಭದಲ್ಲಿ ಮಾತನಾಡಿದ ಯುವಕರ ಬಳಗದ ಪದಾಧಿಕಾರಿಗಳು ವಿನಾಯಕನ ಕೃಪೆ ಕಾಲೋನಿಯ ಹಾಗೂ ನಗರದ ಎಲ್ಲಾ ಸಾರ್ವಜನಿಕರ ಮೇಲಿರಲಿ.ಪ್ರಸಾದದ ರೂಪದ ಈ ಮಹಾ ಲಡ್ಡು ಪಡೆದ ಕೃಷ್ಣ ಅವರ ಕುಟುಂಬಕ್ಕೆ ಆ ಭಗವಂತ ಸಕಲ ಐಶ್ವರ್ಯ ಹಾಗೂ ಆರೋಗ್ಯ ಕರುಣಿಸಲಿ" ಎಂದು ಆಶಿಸಿದರು. ​ಕಾರ್ಯಕ್ರಮದಲ್ಲಿ ವಿನೋಬಾ ಕಾಲೋನಿಯ ಹಿರಿಯರಾದ ನಂಜುಂಡಪ್ಪ,ಚಂದ್ರಪ್ಪ,ರಂಗಪ್ಪ ಸುಬ್ರಮಣ್ಯಪ್ಪ,ಕ್ಲಬ್ ರಾಮಾಂಜಿ,ಜಿ ಕೆ ಕದಿರಪ್ಪ,ಬೀಡಾ ಶ್ರೀನಿವಾಸ್,ಎಂ ವಿ ವೆಂಕಟೇಶ್,ಪಿ ವಿ ರವಿ,ಶಂಕರ್, ಸಂತೋಷ್,ರಾಜು,ಮೂರ್ತಿ, ಸುನೀಲ್,ಎಸ್ ಎಂ ವೆಂಕಟೇಶ್, ಶ್ರೀಕಾಂತ್,ರಾಹುಲ್,ನವೀನ,ಕೀರ್ತಿ ಮಹೇಶ್,ಸ್ಲೋ ಸಂತೋಷ್,ಧೋನಿ,ಪವನ್,ಚಿನ್ನ,ವಿ ಜೆ ನಾಗ,ಸೇರಿದಂತೆ ಯುವಕರ ಬಳಗದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಸ್ಥಳೀಯ ಭಕ್ತಾದಿಗಳು ಉಪಸ್ಥಿತರಿದ್ದರು. *ವಿನೋಬಾ ಕಾಲೋನಿಯಲ್ಲಿ ಭಕ್ತಿ-ಉತ್ಸಾಹದ ಗಣೇಶೋತ್ಸವ;31 ಕೆ.ಜಿ.ಮಹಾ ಲಡ್ಡು ₹50 ಸಾವಿರಕ್ಕೆ ಹರಾಜು!* *ಭಾರಿ ಪೈಪೋಟಿಯ ನಡುವೆ 50 ಸಾವಿರ ರೂಪಾಯಿಗೆ ಗಣಪತಿಯ ಮಹಾ ಲಡ್ಡು ಪಡೆದ ಕೆ.ಎಸ್.ಕೃಷ್ಣ* ಚಿಂತಾಮಣಿ:ನಗರದ 13ನೇ ವಾರ್ಡಿನ ವಿನೋಬಾ ಕಾಲೋನಿಯಲ್ಲಿ ಯುವಕರ ಬಳಗದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗಣೇಶ ಮೂರ್ತಿಯ ಸನ್ನಿಧಿಯಲ್ಲಿ ಭಕ್ತಿ-ಉತ್ಸಾಹಗಳ ನಡುವೆ ವಿಶೇಷ 31 ಕೆ.ಜಿ.ತೂಕದ ಮಹಾ ಲಡ್ಡು ಹರಾಜು ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. ​ಶ್ರೀ ಗಣೇಶೋತ್ಸವದ ಅಂಗವಾಗಿ ಯುವಕರ ಬಳಗವು ಆಯೋಜಿಸಿದ್ದ ಈ ಹರಾಜು ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಹಾಗೂ ಗಣೇಶ ಭಕ್ತರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. ​31 ಕೆ.ಜಿ. ತೂಕದ ಪ್ರಸಾದದ ಲಡ್ಡನ್ನು ವಿಶೇಷವಾಗಿ ಸಿದ್ಧಪಡಿಸಿ ಪೂಜೆ ಸಲ್ಲಿಸಲಾಗಿತ್ತು.ಹರಾಜಿನಲ್ಲಿ ಭಕ್ತರು ಪೈಪೋಟಿಯಿಂದ ಬಿಡ್ ಸಲ್ಲಿಸಿದರು.ಪೈಪೋಟಿಯ ನಡುವೆ ಕೆ.ಎಸ್.ಕೃಷ್ಣ ಅವರು ₹50 ಸಾವಿರ ಗೆ ಲಡ್ಡನ್ನು ತಮ್ಮದಾಗಿಸಿಕೊಂಡರು.ಲಡ್ಡು ಹರಾಜಿನಲ್ಲಿ ಗೆದ್ದ ಕೆ.ಎಸ್. ಕೃಷ್ಣ ಅವರಿಗೆ ಯುವಕರ ಬಳಗದ ವತಿಯಿಂದ ಶಾಲ ಹೊದಿಸಿ,ಮಲಾಯಿ ಹಾಕಿ ಅತ್ಯಂತ ವಿಜೃಂಭಣೆಯಿಂದ ಗೌರವಿಸಿ ಶುಭ ಹಾರೈಸಲಾಯಿತು. ​ಈ ಸಂದರ್ಭದಲ್ಲಿ ಮಾತನಾಡಿದ ಯುವಕರ ಬಳಗದ ಪದಾಧಿಕಾರಿಗಳು ವಿನಾಯಕನ ಕೃಪೆ ಕಾಲೋನಿಯ ಹಾಗೂ ನಗರದ ಎಲ್ಲಾ ಸಾರ್ವಜನಿಕರ ಮೇಲಿರಲಿ.ಪ್ರಸಾದದ ರೂಪದ ಈ ಮಹಾ ಲಡ್ಡು ಪಡೆದ ಕೃಷ್ಣ ಅವರ ಕುಟುಂಬಕ್ಕೆ ಆ ಭಗವಂತ ಸಕಲ ಐಶ್ವರ್ಯ ಹಾಗೂ ಆರೋಗ್ಯ ಕರುಣಿಸಲಿ" ಎಂದು ಆಶಿಸಿದರು. ​ಕಾರ್ಯಕ್ರಮದಲ್ಲಿ ವಿನೋಬಾ ಕಾಲೋನಿಯ ಹಿರಿಯರಾದ ನಂಜುಂಡಪ್ಪ,ಚಂದ್ರಪ್ಪ,ರಂಗಪ್ಪ ಸುಬ್ರಮಣ್ಯಪ್ಪ,ಕ್ಲಬ್ ರಾಮಾಂಜಿ,ಜಿ ಕೆ ಕದಿರಪ್ಪ,ಬೀಡಾ ಶ್ರೀನಿವಾಸ್,ಎಂ ವಿ ವೆಂಕಟೇಶ್,ಪಿ ವಿ ರವಿ,ಶಂಕರ್, ಸಂತೋಷ್,ರಾಜು,ಮೂರ್ತಿ, ಸುನೀಲ್,ಎಸ್ ಎಂ ವೆಂಕಟೇಶ್, ಶ್ರೀಕಾಂತ್,ರಾಹುಲ್,ನವೀನ,ಕೀರ್ತಿ ಮಹೇಶ್,ಸ್ಲೋ ಸಂತೋಷ್,ಧೋನಿ,ಪವನ್,ಚಿನ್ನ,ವಿ ಜೆ ನಾಗ,ಸೇರಿದಂತೆ ಯುವಕರ ಬಳಗದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಸ್ಥಳೀಯ ಭಕ್ತಾದಿಗಳು ಉಪಸ್ಥಿತರಿದ್ದರು.
    1
    *ವಿನೋಬಾ ಕಾಲೋನಿಯಲ್ಲಿ ಭಕ್ತಿ-ಉತ್ಸಾಹದ ಗಣೇಶೋತ್ಸವ;31 ಕೆ.ಜಿ.ಮಹಾ ಲಡ್ಡು ₹50 ಸಾವಿರಕ್ಕೆ ಹರಾಜು!* 

 *ಭಾರಿ ಪೈಪೋಟಿಯ ನಡುವೆ 50 ಸಾವಿರ ರೂಪಾಯಿಗೆ ಗಣಪತಿಯ ಮಹಾ ಲಡ್ಡು ಪಡೆದ ಕೆ.ಎಸ್.ಕೃಷ್ಣ* 

ಚಿಂತಾಮಣಿ:ನಗರದ 13ನೇ ವಾರ್ಡಿನ ವಿನೋಬಾ ಕಾಲೋನಿಯಲ್ಲಿ ಯುವಕರ ಬಳಗದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗಣೇಶ ಮೂರ್ತಿಯ ಸನ್ನಿಧಿಯಲ್ಲಿ ಭಕ್ತಿ-ಉತ್ಸಾಹಗಳ ನಡುವೆ ವಿಶೇಷ 31 ಕೆ.ಜಿ.ತೂಕದ ಮಹಾ ಲಡ್ಡು ಹರಾಜು ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

​ಶ್ರೀ ಗಣೇಶೋತ್ಸವದ ಅಂಗವಾಗಿ ಯುವಕರ ಬಳಗವು ಆಯೋಜಿಸಿದ್ದ ಈ ಹರಾಜು ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಹಾಗೂ ಗಣೇಶ ಭಕ್ತರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು.

​31 ಕೆ.ಜಿ. ತೂಕದ ಪ್ರಸಾದದ ಲಡ್ಡನ್ನು ವಿಶೇಷವಾಗಿ ಸಿದ್ಧಪಡಿಸಿ ಪೂಜೆ ಸಲ್ಲಿಸಲಾಗಿತ್ತು.ಹರಾಜಿನಲ್ಲಿ ಭಕ್ತರು ಪೈಪೋಟಿಯಿಂದ ಬಿಡ್ ಸಲ್ಲಿಸಿದರು.ಪೈಪೋಟಿಯ ನಡುವೆ ಕೆ.ಎಸ್.ಕೃಷ್ಣ ಅವರು ₹50 ಸಾವಿರ ಗೆ ಲಡ್ಡನ್ನು ತಮ್ಮದಾಗಿಸಿಕೊಂಡರು.ಲಡ್ಡು ಹರಾಜಿನಲ್ಲಿ ಗೆದ್ದ ಕೆ.ಎಸ್. ಕೃಷ್ಣ ಅವರಿಗೆ ಯುವಕರ ಬಳಗದ ವತಿಯಿಂದ ಶಾಲ ಹೊದಿಸಿ,ಮಲಾಯಿ ಹಾಕಿ ಅತ್ಯಂತ ವಿಜೃಂಭಣೆಯಿಂದ ಗೌರವಿಸಿ ಶುಭ ಹಾರೈಸಲಾಯಿತು.

​ಈ ಸಂದರ್ಭದಲ್ಲಿ ಮಾತನಾಡಿದ ಯುವಕರ ಬಳಗದ ಪದಾಧಿಕಾರಿಗಳು ವಿನಾಯಕನ ಕೃಪೆ ಕಾಲೋನಿಯ ಹಾಗೂ ನಗರದ ಎಲ್ಲಾ ಸಾರ್ವಜನಿಕರ ಮೇಲಿರಲಿ.ಪ್ರಸಾದದ ರೂಪದ ಈ ಮಹಾ ಲಡ್ಡು ಪಡೆದ ಕೃಷ್ಣ ಅವರ ಕುಟುಂಬಕ್ಕೆ ಆ ಭಗವಂತ ಸಕಲ ಐಶ್ವರ್ಯ ಹಾಗೂ ಆರೋಗ್ಯ ಕರುಣಿಸಲಿ" ಎಂದು ಆಶಿಸಿದರು.

​ಕಾರ್ಯಕ್ರಮದಲ್ಲಿ ವಿನೋಬಾ ಕಾಲೋನಿಯ ಹಿರಿಯರಾದ ನಂಜುಂಡಪ್ಪ,ಚಂದ್ರಪ್ಪ,ರಂಗಪ್ಪ ಸುಬ್ರಮಣ್ಯಪ್ಪ,ಕ್ಲಬ್ ರಾಮಾಂಜಿ,ಜಿ ಕೆ ಕದಿರಪ್ಪ,ಬೀಡಾ ಶ್ರೀನಿವಾಸ್,ಎಂ ವಿ ವೆಂಕಟೇಶ್,ಪಿ ವಿ ರವಿ,ಶಂಕರ್, ಸಂತೋಷ್,ರಾಜು,ಮೂರ್ತಿ, ಸುನೀಲ್,ಎಸ್ ಎಂ ವೆಂಕಟೇಶ್, ಶ್ರೀಕಾಂತ್,ರಾಹುಲ್,ನವೀನ,ಕೀರ್ತಿ ಮಹೇಶ್,ಸ್ಲೋ ಸಂತೋಷ್,ಧೋನಿ,ಪವನ್,ಚಿನ್ನ,ವಿ ಜೆ ನಾಗ,ಸೇರಿದಂತೆ ಯುವಕರ ಬಳಗದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಸ್ಥಳೀಯ ಭಕ್ತಾದಿಗಳು ಉಪಸ್ಥಿತರಿದ್ದರು.
*ವಿನೋಬಾ ಕಾಲೋನಿಯಲ್ಲಿ ಭಕ್ತಿ-ಉತ್ಸಾಹದ ಗಣೇಶೋತ್ಸವ;31 ಕೆ.ಜಿ.ಮಹಾ ಲಡ್ಡು ₹50 ಸಾವಿರಕ್ಕೆ ಹರಾಜು!* 
*ಭಾರಿ ಪೈಪೋಟಿಯ ನಡುವೆ 50 ಸಾವಿರ ರೂಪಾಯಿಗೆ ಗಣಪತಿಯ ಮಹಾ ಲಡ್ಡು ಪಡೆದ ಕೆ.ಎಸ್.ಕೃಷ್ಣ* 
ಚಿಂತಾಮಣಿ:ನಗರದ 13ನೇ ವಾರ್ಡಿನ ವಿನೋಬಾ ಕಾಲೋನಿಯಲ್ಲಿ ಯುವಕರ ಬಳಗದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗಣೇಶ ಮೂರ್ತಿಯ ಸನ್ನಿಧಿಯಲ್ಲಿ ಭಕ್ತಿ-ಉತ್ಸಾಹಗಳ ನಡುವೆ ವಿಶೇಷ 31 ಕೆ.ಜಿ.ತೂಕದ ಮಹಾ ಲಡ್ಡು ಹರಾಜು ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
​ಶ್ರೀ ಗಣೇಶೋತ್ಸವದ ಅಂಗವಾಗಿ ಯುವಕರ ಬಳಗವು ಆಯೋಜಿಸಿದ್ದ ಈ ಹರಾಜು ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಹಾಗೂ ಗಣೇಶ ಭಕ್ತರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು.
​31 ಕೆ.ಜಿ. ತೂಕದ ಪ್ರಸಾದದ ಲಡ್ಡನ್ನು ವಿಶೇಷವಾಗಿ ಸಿದ್ಧಪಡಿಸಿ ಪೂಜೆ ಸಲ್ಲಿಸಲಾಗಿತ್ತು.ಹರಾಜಿನಲ್ಲಿ ಭಕ್ತರು ಪೈಪೋಟಿಯಿಂದ ಬಿಡ್ ಸಲ್ಲಿಸಿದರು.ಪೈಪೋಟಿಯ ನಡುವೆ ಕೆ.ಎಸ್.ಕೃಷ್ಣ ಅವರು ₹50 ಸಾವಿರ ಗೆ ಲಡ್ಡನ್ನು ತಮ್ಮದಾಗಿಸಿಕೊಂಡರು.ಲಡ್ಡು ಹರಾಜಿನಲ್ಲಿ ಗೆದ್ದ ಕೆ.ಎಸ್. ಕೃಷ್ಣ ಅವರಿಗೆ ಯುವಕರ ಬಳಗದ ವತಿಯಿಂದ ಶಾಲ ಹೊದಿಸಿ,ಮಲಾಯಿ ಹಾಕಿ ಅತ್ಯಂತ ವಿಜೃಂಭಣೆಯಿಂದ ಗೌರವಿಸಿ ಶುಭ ಹಾರೈಸಲಾಯಿತು.
​ಈ ಸಂದರ್ಭದಲ್ಲಿ ಮಾತನಾಡಿದ ಯುವಕರ ಬಳಗದ ಪದಾಧಿಕಾರಿಗಳು ವಿನಾಯಕನ ಕೃಪೆ ಕಾಲೋನಿಯ ಹಾಗೂ ನಗರದ ಎಲ್ಲಾ ಸಾರ್ವಜನಿಕರ ಮೇಲಿರಲಿ.ಪ್ರಸಾದದ ರೂಪದ ಈ ಮಹಾ ಲಡ್ಡು ಪಡೆದ ಕೃಷ್ಣ ಅವರ ಕುಟುಂಬಕ್ಕೆ ಆ ಭಗವಂತ ಸಕಲ ಐಶ್ವರ್ಯ ಹಾಗೂ ಆರೋಗ್ಯ ಕರುಣಿಸಲಿ" ಎಂದು ಆಶಿಸಿದರು.
​ಕಾರ್ಯಕ್ರಮದಲ್ಲಿ ವಿನೋಬಾ ಕಾಲೋನಿಯ ಹಿರಿಯರಾದ ನಂಜುಂಡಪ್ಪ,ಚಂದ್ರಪ್ಪ,ರಂಗಪ್ಪ ಸುಬ್ರಮಣ್ಯಪ್ಪ,ಕ್ಲಬ್ ರಾಮಾಂಜಿ,ಜಿ ಕೆ ಕದಿರಪ್ಪ,ಬೀಡಾ ಶ್ರೀನಿವಾಸ್,ಎಂ ವಿ ವೆಂಕಟೇಶ್,ಪಿ ವಿ ರವಿ,ಶಂಕರ್, ಸಂತೋಷ್,ರಾಜು,ಮೂರ್ತಿ, ಸುನೀಲ್,ಎಸ್ ಎಂ ವೆಂಕಟೇಶ್, ಶ್ರೀಕಾಂತ್,ರಾಹುಲ್,ನವೀನ,ಕೀರ್ತಿ ಮಹೇಶ್,ಸ್ಲೋ ಸಂತೋಷ್,ಧೋನಿ,ಪವನ್,ಚಿನ್ನ,ವಿ ಜೆ ನಾಗ,ಸೇರಿದಂತೆ ಯುವಕರ ಬಳಗದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಸ್ಥಳೀಯ ಭಕ್ತಾದಿಗಳು ಉಪಸ್ಥಿತರಿದ್ದರು.
    user_Rownak Ali khan
    Rownak Ali khan
    Local News Reporter ಕೋಲಾರ, ಕೋಲಾರ, ಕರ್ನಾಟಕ•
    21 hrs ago
  • ಗಣಪತಿ ಮೆರವಣಿಗೆಯಲ್ಲಿ ಮಚ್ಚು, ಚಾಕು ಹಿಡಿದು ಯುವಕರ ಹುಚ್ಚಾಟ| Veega News Kannada ಗಣಪತಿ ಮೆರವಣಿಗೆಯಲ್ಲಿ ಮಚ್ಚು, ಚಾಕು ಹಿಡಿದು ಯುವಕರ ಹುಚ್ಚಾಟ
    1
    ಗಣಪತಿ ಮೆರವಣಿಗೆಯಲ್ಲಿ ಮಚ್ಚು, 
ಚಾಕು ಹಿಡಿದು ಯುವಕರ ಹುಚ್ಚಾಟ| Veega News Kannada 
ಗಣಪತಿ ಮೆರವಣಿಗೆಯಲ್ಲಿ ಮಚ್ಚು, 
ಚಾಕು ಹಿಡಿದು ಯುವಕರ ಹುಚ್ಚಾಟ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಮುನಿಯಮ್ಮ ಲೇಔಟ್‌ನಲ್ಲಿ 30ನೇ ವರ್ಷದ ಗಣೇಶೋತ್ಸವ.ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿ ಆಚರಣೆ. ಬಂಗಾರಪೇಟೆ: ಪಟ್ಟಣದ ಮುನಿಯಮ್ಮ ಲೇಔಟ್‌ನಲ್ಲಿ ಶ್ರೀ ಮಹಾಗಣಪತಿ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ 30ನೇ ವರ್ಷದ ಗಣೇಶೋತ್ಸವವು ತಾಲೂಕಿನಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ಪಟ್ಟಣದಲ್ಲಿ ಗಣೇಶೋತ್ಸವವು ಯಾವುದೇ ಒಂದು ವರ್ಗ ಅಥವಾ ಸಮುದಾಯಕ್ಕೆ ಸೀಮಿತವಾಗದೆ, ಎಲ್ಲರೂ ಒಗ್ಗೂಡಿ ಆಚರಿಸುವ ಊರ ಹಬ್ಬವಾಗಿ ರೂಪುಗೊಂಡಿದೆ. ಮುನಿಯಮ್ಮ ಲೇಔಟ್‌ನಲ್ಲಿ ಸುಮಾರು 13 ಅಡಿಗೂ ಹೆಚ್ಚು ಎತ್ತರದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಗಣೇಶ ಚತುರ್ಥಿಯ ದಿನವಾದ ಸೆಪ್ಟೆಂಬರ್ 14ರಿಂದ ಸೆಪ್ಟೆಂಬರ್ 17ರವರೆಗೆ ಶ್ರದ್ಧಾಭಕ್ತಿಯಿಂದ ಹಬ್ಬವನ್ನು ಆಚರಿಸಲಾಗಿದ್ದು, ಪ್ರತಿದಿನ ಭಕ್ತರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು. ಗಣೇಶೋತ್ಸವದ ಅಂಗವಾಗಿ ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಉತ್ಸವದ ಅಂತಿಮ ದಿನವಾದ ಗುರುವಾರ ವೀಣಾ ವೆಂಕಟೇಶ್ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಮ್ಯೂಸಿಕಲ್ ಚೇರ್ ಹಾಗೂ ಯುವಕರಿಗೆ ಮಡಿಕೆ ಹೊಡೆಯುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನವಾಗಿ 10 ಗ್ರಾಂ ಬೆಳ್ಳಿ ಜ್ಯೋತಿ, ದ್ವಿತೀಯ ಬಹುಮಾನವಾಗಿ 8 ಗ್ರಾಂ ಬೆಳ್ಳಿ ಜ್ಯೋತಿ ಹಾಗೂ ತೃತೀಯ ಬಹುಮಾನವಾಗಿ 5 ಗ್ರಾಂ ಬೆಳ್ಳಿ ಜ್ಯೋತಿಯನ್ನು ವಿತರಿಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಹಿಳೆಯರಿಗೂ ಸಮಾಧಾನಕರ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವೀಣಾ ವೆಂಕಟೇಶ್, “ಪ್ರತಿವರ್ಷ ಶ್ರೀ ಮಹಾಗಣಪತಿ ಸೇವಾ ಸಮಿತಿ ವತಿಯಿಂದ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬರುತ್ತಿದ್ದೇವೆ. ಈ ವರ್ಷ 30ನೇ ವರ್ಷದ ಗಣೇಶೋತ್ಸವವನ್ನು ಆಚರಿಸಿರುವುದು ಸಂತಸ ತಂದಿದೆ. ಭಗವಂತ ಪ್ರತಿವರ್ಷ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ಎಲ್ಲರಿಗೂ ಆರೋಗ್ಯ ಮತ್ತು ಸುಖ-ಶಾಂತಿಯನ್ನು ಕರುಣಿಸಲಿ. ಅಂತಿಮ ದಿನದ ಅಂಗವಾಗಿ ಮಹಿಳೆಯರಿಗೆ ರಂಗೋಲಿ ಹಾಗೂ ಮ್ಯೂಸಿಕಲ್ ಚೇರ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಮೂವರಿಗೆ ಬೆಳ್ಳಿ ಜ್ಯೋತಿಗಳನ್ನು ಹಾಗೂ ಭಾಗವಹಿಸಿದ ಎಲ್ಲ ಮಹಿಳೆಯರಿಗೆ ಸಮಾಧಾನಕರ ಬಹುಮಾನಗಳನ್ನು ವಿತರಿಸಲಾಗಿದೆ” ಎಂದರು. ಈ ಸಂದರ್ಭದಲ್ಲಿ ಶ್ರೀ ಮಹಾಗಣಪತಿ ಸೇವಾ ಸಮಿತಿ ಅಧ್ಯಕ್ಷ ನಂಜೇವಾಡೆಯರ್, ವೀಣಾ ವೆಂಕಟೇಶ್, ಅಂಜನ್, ಶಿವಕುಮಾರ್, ಜೀವನ್ ಬಾಬು, ಸಂತೋಷ್, ವಿಜಯ್ ಕುಮಾರ್, ಸೆಲ್ವಂ, ಪ್ರಸಾದ್ ಸೇರಿದಂತೆ ಮುನಿಯಮ್ಮ ಬಡಾವಣೆಯ ಯುವಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
    1
    ಮುನಿಯಮ್ಮ ಲೇಔಟ್‌ನಲ್ಲಿ 30ನೇ ವರ್ಷದ ಗಣೇಶೋತ್ಸವ.ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿ ಆಚರಣೆ.

ಬಂಗಾರಪೇಟೆ: ಪಟ್ಟಣದ ಮುನಿಯಮ್ಮ ಲೇಔಟ್‌ನಲ್ಲಿ ಶ್ರೀ ಮಹಾಗಣಪತಿ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ 30ನೇ ವರ್ಷದ ಗಣೇಶೋತ್ಸವವು ತಾಲೂಕಿನಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.
ಪಟ್ಟಣದಲ್ಲಿ ಗಣೇಶೋತ್ಸವವು ಯಾವುದೇ ಒಂದು ವರ್ಗ ಅಥವಾ ಸಮುದಾಯಕ್ಕೆ ಸೀಮಿತವಾಗದೆ, ಎಲ್ಲರೂ ಒಗ್ಗೂಡಿ ಆಚರಿಸುವ ಊರ ಹಬ್ಬವಾಗಿ ರೂಪುಗೊಂಡಿದೆ. ಮುನಿಯಮ್ಮ ಲೇಔಟ್‌ನಲ್ಲಿ ಸುಮಾರು 13 ಅಡಿಗೂ ಹೆಚ್ಚು ಎತ್ತರದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಗಣೇಶ ಚತುರ್ಥಿಯ ದಿನವಾದ ಸೆಪ್ಟೆಂಬರ್ 14ರಿಂದ ಸೆಪ್ಟೆಂಬರ್ 17ರವರೆಗೆ ಶ್ರದ್ಧಾಭಕ್ತಿಯಿಂದ ಹಬ್ಬವನ್ನು ಆಚರಿಸಲಾಗಿದ್ದು, ಪ್ರತಿದಿನ ಭಕ್ತರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು.
ಗಣೇಶೋತ್ಸವದ ಅಂಗವಾಗಿ ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಉತ್ಸವದ ಅಂತಿಮ ದಿನವಾದ ಗುರುವಾರ ವೀಣಾ ವೆಂಕಟೇಶ್ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಮ್ಯೂಸಿಕಲ್ ಚೇರ್ ಹಾಗೂ ಯುವಕರಿಗೆ ಮಡಿಕೆ ಹೊಡೆಯುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನವಾಗಿ 10 ಗ್ರಾಂ ಬೆಳ್ಳಿ ಜ್ಯೋತಿ, ದ್ವಿತೀಯ ಬಹುಮಾನವಾಗಿ 8 ಗ್ರಾಂ ಬೆಳ್ಳಿ ಜ್ಯೋತಿ ಹಾಗೂ ತೃತೀಯ ಬಹುಮಾನವಾಗಿ 5 ಗ್ರಾಂ ಬೆಳ್ಳಿ ಜ್ಯೋತಿಯನ್ನು ವಿತರಿಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಹಿಳೆಯರಿಗೂ ಸಮಾಧಾನಕರ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವೀಣಾ ವೆಂಕಟೇಶ್, “ಪ್ರತಿವರ್ಷ ಶ್ರೀ ಮಹಾಗಣಪತಿ ಸೇವಾ ಸಮಿತಿ ವತಿಯಿಂದ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬರುತ್ತಿದ್ದೇವೆ. ಈ ವರ್ಷ 30ನೇ ವರ್ಷದ ಗಣೇಶೋತ್ಸವವನ್ನು ಆಚರಿಸಿರುವುದು ಸಂತಸ ತಂದಿದೆ. ಭಗವಂತ ಪ್ರತಿವರ್ಷ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ಎಲ್ಲರಿಗೂ ಆರೋಗ್ಯ ಮತ್ತು ಸುಖ-ಶಾಂತಿಯನ್ನು ಕರುಣಿಸಲಿ. ಅಂತಿಮ ದಿನದ ಅಂಗವಾಗಿ ಮಹಿಳೆಯರಿಗೆ ರಂಗೋಲಿ ಹಾಗೂ ಮ್ಯೂಸಿಕಲ್ ಚೇರ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಮೂವರಿಗೆ ಬೆಳ್ಳಿ ಜ್ಯೋತಿಗಳನ್ನು ಹಾಗೂ ಭಾಗವಹಿಸಿದ ಎಲ್ಲ ಮಹಿಳೆಯರಿಗೆ ಸಮಾಧಾನಕರ ಬಹುಮಾನಗಳನ್ನು ವಿತರಿಸಲಾಗಿದೆ” ಎಂದರು.
ಈ ಸಂದರ್ಭದಲ್ಲಿ ಶ್ರೀ ಮಹಾಗಣಪತಿ ಸೇವಾ ಸಮಿತಿ ಅಧ್ಯಕ್ಷ ನಂಜೇವಾಡೆಯರ್, ವೀಣಾ ವೆಂಕಟೇಶ್, ಅಂಜನ್, ಶಿವಕುಮಾರ್, ಜೀವನ್ ಬಾಬು, ಸಂತೋಷ್, ವಿಜಯ್ ಕುಮಾರ್, ಸೆಲ್ವಂ, ಪ್ರಸಾದ್ ಸೇರಿದಂತೆ ಮುನಿಯಮ್ಮ ಬಡಾವಣೆಯ ಯುವಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
    user_Vishnu Press
    Vishnu Press
    Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
    3 hrs ago
  • ನಿಮ್ಹಾನ್ಸ್ ಉತ್ತರ ಕ್ಯಾಂಪಸ್ ಕಾಮಗಾರಿ ವಿಚಾರವಾಗಿ ಧ್ವನಿ ಎತ್ತಿದ ಮಾಜಿ ಶಾಸಕ ನಂದೀಶ್ ರೆಡ್ಡಿ , ಬೆಂಗಳೂರು ಪೂರ್ವ ಜಿಲ್ಲಾಧ್ಯಕ್ಷ ಡಿಕೆ ಮೋಹನ್ ಬಾಬು ಟಾಂಗ್.!
    1
    ನಿಮ್ಹಾನ್ಸ್ ಉತ್ತರ ಕ್ಯಾಂಪಸ್ ಕಾಮಗಾರಿ ವಿಚಾರವಾಗಿ ಧ್ವನಿ ಎತ್ತಿದ ಮಾಜಿ ಶಾಸಕ ನಂದೀಶ್ ರೆಡ್ಡಿ , ಬೆಂಗಳೂರು ಪೂರ್ವ ಜಿಲ್ಲಾಧ್ಯಕ್ಷ ಡಿಕೆ ಮೋಹನ್ ಬಾಬು ಟಾಂಗ್.!
    user_The Reporter
    The Reporter
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ಕೆಆರ್ ಪುರದಲ್ಲಿ ಅದ್ದೂರಿ ಗಣೇಶೋತ್ಸವ:ಗಣೇಶೋತ್ಸವ ವೇದಿಕೆಯಲ್ಲಿ ನಟಿ ರಾಗಿಣಿ ಭರ್ಜರಿ ಸ್ಟೆಪ್ ಬೆಂಗಳೂರು:ಕೆಆರ್ ಪುರದಲ್ಲಿ ಅದ್ದೂರಿ ಗಣೇಶೋತ್ಸವ ನಡೆದಿದ್ದು,ಗಣೇಶೋತ್ಸವ ವೇದಿಕೆಯಲ್ಲಿ ನಟಿ ರಾಗಿಣಿ ಭರ್ಜರಿ ಸ್ಟೆಪ್ ಹಾಕಿದ್ದಾರೆ.ರಾಗಿಣಿ ಡ್ಯಾನ್ಸ್‌ಗೆ ಕೆಆರ್ ಪುರದ ಜನತೆ ಫಿದಾ ಆಗಿದ್ದಾರೆ.ಶ್ರೀ ಕೋಟೆ ವೆಂಕಟೇಶ್ವರ ಗೆಳೆಯರ ಬಳಗದಿಂದ ಅದ್ದೂರಿ ಗಣೇಶೋತ್ಸವ ಆಯೋಜನೆ ಮಾಡಲಾಗಿದ್ದು,ಈ ವೇಳೆ ಮಾತನಾಡಿದ ನಟಿ ರಾಗಿಣಿ ,ಗಣೇಶ ಹಬ್ಬ ಆಚರಣೆ ಅಂದ್ರೆ ತುಂಬಾನೇ ಖುಷಿ ನಮ್ಮ ಮನೆ ದೇವರು.ಇನ್ನೂ ಕೆಆರ್ ಪುರ ಭಾಗ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ಏರಿಯಾ.ಈ ಭಾಗದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ ಸಂತಸ ತಂದಿದೆ.ಇದೇ ರೀತಿ ಗಣೇಶೋತ್ಸವ ಕಾರ್ಯಕ್ರಮಗಳು ಮುಂದುವರಿಯಲಿ ಎಂದು ನಟಿ ರಾಗಿಣಿಗೆ ಹೇಳಿದ್ದಾರೆ.ಈ ವೇಳಿ ನಟಿ ರಾಗಿಣಿಗೆ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಆಯೋಜಕರಾದ ನಿಖಿಲ್ ಹಾಗೂ ದರ್ಶನ್ ಸಾಥ್ ನೀಡಿದರು.
    1
    ಕೆಆರ್ ಪುರದಲ್ಲಿ ಅದ್ದೂರಿ ಗಣೇಶೋತ್ಸವ:ಗಣೇಶೋತ್ಸವ ವೇದಿಕೆಯಲ್ಲಿ ನಟಿ ರಾಗಿಣಿ ಭರ್ಜರಿ ಸ್ಟೆಪ್
ಬೆಂಗಳೂರು:ಕೆಆರ್ ಪುರದಲ್ಲಿ ಅದ್ದೂರಿ ಗಣೇಶೋತ್ಸವ ನಡೆದಿದ್ದು,ಗಣೇಶೋತ್ಸವ ವೇದಿಕೆಯಲ್ಲಿ ನಟಿ ರಾಗಿಣಿ ಭರ್ಜರಿ ಸ್ಟೆಪ್ ಹಾಕಿದ್ದಾರೆ.ರಾಗಿಣಿ ಡ್ಯಾನ್ಸ್‌ಗೆ  ಕೆಆರ್ ಪುರದ ಜನತೆ ಫಿದಾ ಆಗಿದ್ದಾರೆ.ಶ್ರೀ ಕೋಟೆ ವೆಂಕಟೇಶ್ವರ ಗೆಳೆಯರ ಬಳಗದಿಂದ ಅದ್ದೂರಿ ಗಣೇಶೋತ್ಸವ ಆಯೋಜನೆ ಮಾಡಲಾಗಿದ್ದು,ಈ ವೇಳೆ ಮಾತನಾಡಿದ ನಟಿ ರಾಗಿಣಿ ,ಗಣೇಶ ಹಬ್ಬ ಆಚರಣೆ ಅಂದ್ರೆ ತುಂಬಾನೇ ಖುಷಿ  ನಮ್ಮ ಮನೆ ದೇವರು.ಇನ್ನೂ ಕೆಆರ್ ಪುರ ಭಾಗ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ಏರಿಯಾ.ಈ ಭಾಗದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ ಸಂತಸ ತಂದಿದೆ.ಇದೇ ರೀತಿ ಗಣೇಶೋತ್ಸವ ಕಾರ್ಯಕ್ರಮಗಳು ಮುಂದುವರಿಯಲಿ ಎಂದು ನಟಿ ರಾಗಿಣಿಗೆ ಹೇಳಿದ್ದಾರೆ.ಈ ವೇಳಿ ನಟಿ ರಾಗಿಣಿಗೆ  ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಆಯೋಜಕರಾದ ನಿಖಿಲ್ ಹಾಗೂ ದರ್ಶನ್ ಸಾಥ್ ನೀಡಿದರು.
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    8 hrs ago
  • ಕೋಲಾರ ಜಿಲ್ಲಾ ವಕೀಲರ ಸಂಘದ ಗಣಪತಿ ವಿಸರ್ಜನಾ ಕಾರ್ಯಕ್ರಮದಲ್ಲಿ ನ್ಯಾಯಾಧೀಶರುಗಳು ಸಾರಥ್ಯ ವಹಿಸಿದ್ದರು. ಮೆರವಣಿಗೆ ಸಾರಥ್ಯವನ್ನು ವಕೀಲರ ಸಂಘದ ಅಧ್ಯಕ್ಷ ಎಲ್.ಶ್ರೀನಿವಾಸ್, ಮಾಜಿ ಅಧ್ಯಕ್ಷ ಮುನೇಗೌಡ,ಉಪಾಧ್ಯಕ್ಷ ಎಚ್.ವಿ.ಸುಬ್ರಮಣಿ,ಪ್ರಧಾನ ಕಾರ್ಯದರ್ಶಿ ಆದರ್ಶ್,ಖಜಾಂಚಿ ಪಿ.ಗಾಯಿತ್ರಿ, ಕಾರ್ಯಕಾರಿ ಸಮಿತಿ ಸದಸ್ಯರಾದ ವಿ.ಅಂಬರೀಶ್,ಭಗತ್‌ವರ್ಮ,ಜಿ.ಕೆ.ಲೋಕೇಶ್,ಲೋಕೇಶ್ ಗೌಡ,ಕೆ.ಮಂಜುನಾಥ್,ಎA.ಸತೀಶ್ ಇದ್ದರು. ಕನ್ನಡ ಭವನದ ಪಕ್ಕದಲ್ಲಿನ ನೀರಿನ ಹೊಂಡದಲ್ಲಿ ಮೂರ್ತಿಯನ್ನು ವಿಸರ್ಜಿಸಲಾಯಿತು. ಎಪಿಎಂಸಿ ಗಣಪನಿಗೆ ಅದ್ಧೂರಿ ಮೆರವಣಿಗೆ ಕೋಲಾರ: ಇಲ್ಲಿನ ಎಪಿಎಂಸಿ ಆವರಣದಲ್ಲಿ ಜಯ ಕರ್ನಾಟಕ ಟಮೇಟೋ ಮಾಲೀಕರ ಸಂಘ, ಜಯಭಾರತ್ ವ್ಯಾಪಾರಸ್ಥರ ಸಂಘ, ಹಮಾಲರ ಸಂಘ ಹಾಗೂ ಜೆಎನ್‌ಜಿ ತರಕಾರಿ ವ್ಯಾಪಾರಿಗಳ ಸಂಘದಿAದ ಇರಿಸಲಾಗಿದ್ದ ಗಣೇಶನನ್ನು ಬುಧವಾರ ನಗರದಲ್ಲಿ ಮೆರವಣಿಗೆ ನಡೆಸಿ ಅದ್ಧೂರಿಯಾಗಿ ವಿಸರ್ಜಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜೆಎನ್‌ಜಿ ತರಕಾರಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಎಂ.ಸAತೋಷ್ ಕುಮಾರ್, ಬರಗಾಲದಿಂದಾಗಿ 30ನೇ ವರ್ಷದ ಗಣೇಶೋತ್ಸವವನ್ನು ಸರಳವಾಗಿ ಮೂರು ದಿನಕ್ಕೆ ಮುಕ್ತಾಯಗೊಳಿಸಲಾಗಿದ್ದು ಮಳೆ,ಬೆಳೆ,ಸಮೃದ್ಧಿ, ಶಾಂತಿಗಾಗಿ ಗಣಪನಿಗೆ ಪ್ರಾರ್ಥನೆ ಮಾಡಲಾಗಿದೆ ಎಂದರು. ಮುಖಂಡ ಎಪಿಎಂಸಿ ಪುಟ್ಟರಾಜು ಮಾತನಾಡಿ, ಪ್ರಸ್ತುತ ನಾಡು ಬರದ ಬೇಗೆಗೆ ಸಿಲುಕಿ ರೈತರು ಮತ್ತು ಜನತೆ ಸಂಕಷ್ಟಕ್ಕೆ ಈಡಾಗಿದ್ದು ಹೀಗಾಗಿ ಮಳೆ ಬಂದು ನಾಡು ಹಸಿರು ತೊಟ್ಟು ರೈತರು ಬೆಳೆ ಬೆಳೆದು ಆರ್ಥಿಕವಾಗಿ ಸಬಲರಾಗಲೆಂದು ದೇವರಲ್ಲಿ ಬೇಡಿಕೆ ಇರಿಸಲಾಗಿದೆ ಎಂದು ನುಡಿದರು. ಸಮಿತಿ ಮುಖಂಡರಾದ ನಾಗೇಶ್ ಗೌಡ, ಬಿವಿಜಿ ವೆಂಕಟೇಶಗೌಡ,ಮಂಜುನಾಥರೆಡ್ಡಿ,ಶಿವಾನಂದ, ಕೆ.ಅಮರೇಶ್,ರೆಡ್ಡೆಪ್ಪ ಇದ್ದರು. ಫೋಟೋ ಕ್ಯಾಪ್ಷನ್: ಕೋಲಾರದ ಎಪಿಎಂಸಿ ಗಣಪನ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ಕೋಲಾರ ಜಿಲ್ಲಾ ವಕೀಲರ ಸಂಘದ ಗಣಪತಿ ವಿಸರ್ಜನಾ ಕಾರ್ಯಕ್ರಮದಲ್ಲಿ ನ್ಯಾಯಾಧೀಶರುಗಳು ಸಾರಥ್ಯ ವಹಿಸಿದ್ದರು. ಮೆರವಣಿಗೆ ಸಾರಥ್ಯವನ್ನು ವಕೀಲರ ಸಂಘದ ಅಧ್ಯಕ್ಷ ಎಲ್.ಶ್ರೀನಿವಾಸ್, ಮಾಜಿ ಅಧ್ಯಕ್ಷ ಮುನೇಗೌಡ,ಉಪಾಧ್ಯಕ್ಷ ಎಚ್.ವಿ.ಸುಬ್ರಮಣಿ,ಪ್ರಧಾನ ಕಾರ್ಯದರ್ಶಿ ಆದರ್ಶ್,ಖಜಾಂಚಿ ಪಿ.ಗಾಯಿತ್ರಿ, ಕಾರ್ಯಕಾರಿ ಸಮಿತಿ ಸದಸ್ಯರಾದ ವಿ.ಅಂಬರೀಶ್,ಭಗತ್‌ವರ್ಮ,ಜಿ.ಕೆ.ಲೋಕೇಶ್,ಲೋಕೇಶ್ ಗೌಡ,ಕೆ.ಮಂಜುನಾಥ್,ಎA.ಸತೀಶ್ ಇದ್ದರು. ಕನ್ನಡ ಭವನದ ಪಕ್ಕದಲ್ಲಿನ ನೀರಿನ ಹೊಂಡದಲ್ಲಿ ಮೂರ್ತಿಯನ್ನು ವಿಸರ್ಜಿಸಲಾಯಿತು. ಎಪಿಎಂಸಿ ಗಣಪನಿಗೆ ಅದ್ಧೂರಿ ಮೆರವಣಿಗೆ ಕೋಲಾರ: ಇಲ್ಲಿನ ಎಪಿಎಂಸಿ ಆವರಣದಲ್ಲಿ ಜಯ ಕರ್ನಾಟಕ ಟಮೇಟೋ ಮಾಲೀಕರ ಸಂಘ, ಜಯಭಾರತ್ ವ್ಯಾಪಾರಸ್ಥರ ಸಂಘ, ಹಮಾಲರ ಸಂಘ ಹಾಗೂ ಜೆಎನ್‌ಜಿ ತರಕಾರಿ ವ್ಯಾಪಾರಿಗಳ ಸಂಘದಿAದ ಇರಿಸಲಾಗಿದ್ದ ಗಣೇಶನನ್ನು ಬುಧವಾರ ನಗರದಲ್ಲಿ ಮೆರವಣಿಗೆ ನಡೆಸಿ ಅದ್ಧೂರಿಯಾಗಿ ವಿಸರ್ಜಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜೆಎನ್‌ಜಿ ತರಕಾರಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಎಂ.ಸAತೋಷ್ ಕುಮಾರ್, ಬರಗಾಲದಿಂದಾಗಿ 30ನೇ ವರ್ಷದ ಗಣೇಶೋತ್ಸವವನ್ನು ಸರಳವಾಗಿ ಮೂರು ದಿನಕ್ಕೆ ಮುಕ್ತಾಯಗೊಳಿಸಲಾಗಿದ್ದು ಮಳೆ,ಬೆಳೆ,ಸಮೃದ್ಧಿ, ಶಾಂತಿಗಾಗಿ ಗಣಪನಿಗೆ ಪ್ರಾರ್ಥನೆ ಮಾಡಲಾಗಿದೆ ಎಂದರು. ಮುಖಂಡ ಎಪಿಎಂಸಿ ಪುಟ್ಟರಾಜು ಮಾತನಾಡಿ, ಪ್ರಸ್ತುತ ನಾಡು ಬರದ ಬೇಗೆಗೆ ಸಿಲುಕಿ ರೈತರು ಮತ್ತು ಜನತೆ ಸಂಕಷ್ಟಕ್ಕೆ ಈಡಾಗಿದ್ದು ಹೀಗಾಗಿ ಮಳೆ ಬಂದು ನಾಡು ಹಸಿರು ತೊಟ್ಟು ರೈತರು ಬೆಳೆ ಬೆಳೆದು ಆರ್ಥಿಕವಾಗಿ ಸಬಲರಾಗಲೆಂದು ದೇವರಲ್ಲಿ ಬೇಡಿಕೆ ಇರಿಸಲಾಗಿದೆ ಎಂದು ನುಡಿದರು. ಸಮಿತಿ ಮುಖಂಡರಾದ ನಾಗೇಶ್ ಗೌಡ, ಬಿವಿಜಿ ವೆಂಕಟೇಶಗೌಡ,ಮಂಜುನಾಥರೆಡ್ಡಿ,ಶಿವಾನಂದ, ಕೆ.ಅಮರೇಶ್,ರೆಡ್ಡೆಪ್ಪ ಇದ್ದರು. ಫೋಟೋ ಕ್ಯಾಪ್ಷನ್: ಕೋಲಾರದ ಎಪಿಎಂಸಿ ಗಣಪನ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
    2
    ಕೋಲಾರ ಜಿಲ್ಲಾ ವಕೀಲರ ಸಂಘದ ಗಣಪತಿ ವಿಸರ್ಜನಾ ಕಾರ್ಯಕ್ರಮದಲ್ಲಿ ನ್ಯಾಯಾಧೀಶರುಗಳು ಸಾರಥ್ಯ ವಹಿಸಿದ್ದರು. 

ಮೆರವಣಿಗೆ ಸಾರಥ್ಯವನ್ನು ವಕೀಲರ ಸಂಘದ ಅಧ್ಯಕ್ಷ ಎಲ್.ಶ್ರೀನಿವಾಸ್, ಮಾಜಿ ಅಧ್ಯಕ್ಷ ಮುನೇಗೌಡ,ಉಪಾಧ್ಯಕ್ಷ ಎಚ್.ವಿ.ಸುಬ್ರಮಣಿ,ಪ್ರಧಾನ ಕಾರ್ಯದರ್ಶಿ ಆದರ್ಶ್,ಖಜಾಂಚಿ ಪಿ.ಗಾಯಿತ್ರಿ, ಕಾರ್ಯಕಾರಿ ಸಮಿತಿ ಸದಸ್ಯರಾದ ವಿ.ಅಂಬರೀಶ್,ಭಗತ್‌ವರ್ಮ,ಜಿ.ಕೆ.ಲೋಕೇಶ್,ಲೋಕೇಶ್ ಗೌಡ,ಕೆ.ಮಂಜುನಾಥ್,ಎA.ಸತೀಶ್ ಇದ್ದರು. ಕನ್ನಡ ಭವನದ ಪಕ್ಕದಲ್ಲಿನ ನೀರಿನ ಹೊಂಡದಲ್ಲಿ ಮೂರ್ತಿಯನ್ನು ವಿಸರ್ಜಿಸಲಾಯಿತು.









ಎಪಿಎಂಸಿ ಗಣಪನಿಗೆ ಅದ್ಧೂರಿ ಮೆರವಣಿಗೆ

ಕೋಲಾರ: ಇಲ್ಲಿನ ಎಪಿಎಂಸಿ ಆವರಣದಲ್ಲಿ ಜಯ ಕರ್ನಾಟಕ ಟಮೇಟೋ ಮಾಲೀಕರ ಸಂಘ, ಜಯಭಾರತ್ ವ್ಯಾಪಾರಸ್ಥರ ಸಂಘ, ಹಮಾಲರ ಸಂಘ ಹಾಗೂ ಜೆಎನ್‌ಜಿ ತರಕಾರಿ ವ್ಯಾಪಾರಿಗಳ ಸಂಘದಿAದ ಇರಿಸಲಾಗಿದ್ದ ಗಣೇಶನನ್ನು ಬುಧವಾರ ನಗರದಲ್ಲಿ ಮೆರವಣಿಗೆ ನಡೆಸಿ ಅದ್ಧೂರಿಯಾಗಿ ವಿಸರ್ಜಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜೆಎನ್‌ಜಿ ತರಕಾರಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಎಂ.ಸAತೋಷ್ ಕುಮಾರ್, ಬರಗಾಲದಿಂದಾಗಿ 30ನೇ ವರ್ಷದ ಗಣೇಶೋತ್ಸವವನ್ನು ಸರಳವಾಗಿ ಮೂರು ದಿನಕ್ಕೆ ಮುಕ್ತಾಯಗೊಳಿಸಲಾಗಿದ್ದು ಮಳೆ,ಬೆಳೆ,ಸಮೃದ್ಧಿ, ಶಾಂತಿಗಾಗಿ ಗಣಪನಿಗೆ ಪ್ರಾರ್ಥನೆ ಮಾಡಲಾಗಿದೆ ಎಂದರು. ಮುಖಂಡ ಎಪಿಎಂಸಿ ಪುಟ್ಟರಾಜು ಮಾತನಾಡಿ, ಪ್ರಸ್ತುತ ನಾಡು ಬರದ ಬೇಗೆಗೆ ಸಿಲುಕಿ ರೈತರು ಮತ್ತು ಜನತೆ ಸಂಕಷ್ಟಕ್ಕೆ ಈಡಾಗಿದ್ದು ಹೀಗಾಗಿ ಮಳೆ ಬಂದು ನಾಡು ಹಸಿರು ತೊಟ್ಟು ರೈತರು ಬೆಳೆ ಬೆಳೆದು ಆರ್ಥಿಕವಾಗಿ ಸಬಲರಾಗಲೆಂದು ದೇವರಲ್ಲಿ ಬೇಡಿಕೆ ಇರಿಸಲಾಗಿದೆ ಎಂದು ನುಡಿದರು.
ಸಮಿತಿ ಮುಖಂಡರಾದ ನಾಗೇಶ್ ಗೌಡ, ಬಿವಿಜಿ ವೆಂಕಟೇಶಗೌಡ,ಮಂಜುನಾಥರೆಡ್ಡಿ,ಶಿವಾನಂದ, ಕೆ.ಅಮರೇಶ್,ರೆಡ್ಡೆಪ್ಪ ಇದ್ದರು.

ಫೋಟೋ ಕ್ಯಾಪ್ಷನ್: ಕೋಲಾರದ ಎಪಿಎಂಸಿ ಗಣಪನ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
ಕೋಲಾರ ಜಿಲ್ಲಾ ವಕೀಲರ ಸಂಘದ ಗಣಪತಿ ವಿಸರ್ಜನಾ ಕಾರ್ಯಕ್ರಮದಲ್ಲಿ ನ್ಯಾಯಾಧೀಶರುಗಳು ಸಾರಥ್ಯ ವಹಿಸಿದ್ದರು. 
ಮೆರವಣಿಗೆ ಸಾರಥ್ಯವನ್ನು ವಕೀಲರ ಸಂಘದ ಅಧ್ಯಕ್ಷ ಎಲ್.ಶ್ರೀನಿವಾಸ್, ಮಾಜಿ ಅಧ್ಯಕ್ಷ ಮುನೇಗೌಡ,ಉಪಾಧ್ಯಕ್ಷ ಎಚ್.ವಿ.ಸುಬ್ರಮಣಿ,ಪ್ರಧಾನ ಕಾರ್ಯದರ್ಶಿ ಆದರ್ಶ್,ಖಜಾಂಚಿ ಪಿ.ಗಾಯಿತ್ರಿ, ಕಾರ್ಯಕಾರಿ ಸಮಿತಿ ಸದಸ್ಯರಾದ ವಿ.ಅಂಬರೀಶ್,ಭಗತ್‌ವರ್ಮ,ಜಿ.ಕೆ.ಲೋಕೇಶ್,ಲೋಕೇಶ್ ಗೌಡ,ಕೆ.ಮಂಜುನಾಥ್,ಎA.ಸತೀಶ್ ಇದ್ದರು. ಕನ್ನಡ ಭವನದ ಪಕ್ಕದಲ್ಲಿನ ನೀರಿನ ಹೊಂಡದಲ್ಲಿ ಮೂರ್ತಿಯನ್ನು ವಿಸರ್ಜಿಸಲಾಯಿತು.
ಎಪಿಎಂಸಿ ಗಣಪನಿಗೆ ಅದ್ಧೂರಿ ಮೆರವಣಿಗೆ
ಕೋಲಾರ: ಇಲ್ಲಿನ ಎಪಿಎಂಸಿ ಆವರಣದಲ್ಲಿ ಜಯ ಕರ್ನಾಟಕ ಟಮೇಟೋ ಮಾಲೀಕರ ಸಂಘ, ಜಯಭಾರತ್ ವ್ಯಾಪಾರಸ್ಥರ ಸಂಘ, ಹಮಾಲರ ಸಂಘ ಹಾಗೂ ಜೆಎನ್‌ಜಿ ತರಕಾರಿ ವ್ಯಾಪಾರಿಗಳ ಸಂಘದಿAದ ಇರಿಸಲಾಗಿದ್ದ ಗಣೇಶನನ್ನು ಬುಧವಾರ ನಗರದಲ್ಲಿ ಮೆರವಣಿಗೆ ನಡೆಸಿ ಅದ್ಧೂರಿಯಾಗಿ ವಿಸರ್ಜಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜೆಎನ್‌ಜಿ ತರಕಾರಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಎಂ.ಸAತೋಷ್ ಕುಮಾರ್, ಬರಗಾಲದಿಂದಾಗಿ 30ನೇ ವರ್ಷದ ಗಣೇಶೋತ್ಸವವನ್ನು ಸರಳವಾಗಿ ಮೂರು ದಿನಕ್ಕೆ ಮುಕ್ತಾಯಗೊಳಿಸಲಾಗಿದ್ದು ಮಳೆ,ಬೆಳೆ,ಸಮೃದ್ಧಿ, ಶಾಂತಿಗಾಗಿ ಗಣಪನಿಗೆ ಪ್ರಾರ್ಥನೆ ಮಾಡಲಾಗಿದೆ ಎಂದರು. ಮುಖಂಡ ಎಪಿಎಂಸಿ ಪುಟ್ಟರಾಜು ಮಾತನಾಡಿ, ಪ್ರಸ್ತುತ ನಾಡು ಬರದ ಬೇಗೆಗೆ ಸಿಲುಕಿ ರೈತರು ಮತ್ತು ಜನತೆ ಸಂಕಷ್ಟಕ್ಕೆ ಈಡಾಗಿದ್ದು ಹೀಗಾಗಿ ಮಳೆ ಬಂದು ನಾಡು ಹಸಿರು ತೊಟ್ಟು ರೈತರು ಬೆಳೆ ಬೆಳೆದು ಆರ್ಥಿಕವಾಗಿ ಸಬಲರಾಗಲೆಂದು ದೇವರಲ್ಲಿ ಬೇಡಿಕೆ ಇರಿಸಲಾಗಿದೆ ಎಂದು ನುಡಿದರು.
ಸಮಿತಿ ಮುಖಂಡರಾದ ನಾಗೇಶ್ ಗೌಡ, ಬಿವಿಜಿ ವೆಂಕಟೇಶಗೌಡ,ಮಂಜುನಾಥರೆಡ್ಡಿ,ಶಿವಾನಂದ, ಕೆ.ಅಮರೇಶ್,ರೆಡ್ಡೆಪ್ಪ ಇದ್ದರು.
ಫೋಟೋ ಕ್ಯಾಪ್ಷನ್: ಕೋಲಾರದ ಎಪಿಎಂಸಿ ಗಣಪನ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
    user_Kg. shivakumar
    Kg. shivakumar
    Local News Reporter ಕೋಲಾರ, ಕೋಲಾರ, ಕರ್ನಾಟಕ•
    20 hrs ago
  • ಬೂದಿಕೋಟೆ ಎಂ.ಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ವಿಶ್ವಕರ್ಮ ಜಯಂತಿ ಹೋಬಳಿಯ ಎಂ.ಹೊಸಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ಸರ್ಕಲ್‌ನಲ್ಲಿ ವಿಶ್ವಕರ್ಮ ಜಯಂತಿಯನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜಯಂತಿ ಅಂಗವಾಗಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ದೇವಸ್ಥಾನದಲ್ಲಿ ವಿಶೇಷ ಪೂಜೆ, ಅರ್ಚನೆ ಹಾಗೂ ಅಭಿಷೇಕ ನೆರವೇರಿಸಿದ ಬಳಿಕ ದೇವಶಿಲ್ಪಿ ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿಯನ್ನು ಆಚರಿಸಲಾಯಿತು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಗ್ರಾಮಸ್ಥರು, ಭಕ್ತರು ಹಾಗೂ ವಿಶ್ವಕರ್ಮ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಪಿಎನ್‌ಎಸ್ ಜುವೆಲ್ಲರಿ ಮಾಲೀಕ ಶ್ರೀನಿವಾಸ ಆಚಾರಿ ಮಾತನಾಡಿ, ವಿಶ್ವಕರ್ಮ ಜಯಂತಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ಆಚರಣೆಯಲ್ಲ. ಸೃಷ್ಟಿ, ಕಲೆ, ಕರಕುಶಲ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ. ಅವರ ಕಲೆ, ಕೌಶಲ್ಯ ಮತ್ತು ಪರಂಪರೆಯನ್ನು ಸ್ಮರಿಸುವುದು ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು. ವಿಶ್ವಕರ್ಮ ಸಮುದಾಯವು ಹಲವು ತಲೆಮಾರುಗಳಿಂದ ತನ್ನ ಕಲೆ ಮತ್ತು ಕೌಶಲ್ಯದ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದೆ. ಆಧುನಿಕ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಸಾಂಪ್ರದಾಯಿಕ ವೃತ್ತಿಗಳನ್ನೂ ಬೆಳೆಸಿಕೊಂಡು ಯುವಜನತೆ ಸ್ವಾವಲಂಬಿಗಳಾಗಬೇಕು. ಸಮಾಜದಲ್ಲಿ ಪರಸ್ಪರ ಸಹಕಾರ, ಸೌಹಾರ್ದತೆ ಹಾಗೂ ಒಗ್ಗಟ್ಟಿನಿಂದ ಮುನ್ನಡೆಯುವ ಮೂಲಕ ಸಮುದಾಯದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.
    1
    ಬೂದಿಕೋಟೆ ಎಂ.ಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ವಿಶ್ವಕರ್ಮ ಜಯಂತಿ

ಹೋಬಳಿಯ ಎಂ.ಹೊಸಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ಸರ್ಕಲ್‌ನಲ್ಲಿ ವಿಶ್ವಕರ್ಮ ಜಯಂತಿಯನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜಯಂತಿ ಅಂಗವಾಗಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ದೇವಸ್ಥಾನದಲ್ಲಿ ವಿಶೇಷ ಪೂಜೆ, ಅರ್ಚನೆ ಹಾಗೂ ಅಭಿಷೇಕ ನೆರವೇರಿಸಿದ ಬಳಿಕ ದೇವಶಿಲ್ಪಿ ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿಯನ್ನು ಆಚರಿಸಲಾಯಿತು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಗ್ರಾಮಸ್ಥರು, ಭಕ್ತರು ಹಾಗೂ ವಿಶ್ವಕರ್ಮ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಪಿಎನ್‌ಎಸ್ ಜುವೆಲ್ಲರಿ ಮಾಲೀಕ ಶ್ರೀನಿವಾಸ ಆಚಾರಿ ಮಾತನಾಡಿ, ವಿಶ್ವಕರ್ಮ ಜಯಂತಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ಆಚರಣೆಯಲ್ಲ. ಸೃಷ್ಟಿ, ಕಲೆ, ಕರಕುಶಲ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ. ಅವರ ಕಲೆ, ಕೌಶಲ್ಯ ಮತ್ತು ಪರಂಪರೆಯನ್ನು ಸ್ಮರಿಸುವುದು ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ವಿಶ್ವಕರ್ಮ ಸಮುದಾಯವು ಹಲವು ತಲೆಮಾರುಗಳಿಂದ ತನ್ನ ಕಲೆ ಮತ್ತು ಕೌಶಲ್ಯದ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದೆ. ಆಧುನಿಕ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಸಾಂಪ್ರದಾಯಿಕ ವೃತ್ತಿಗಳನ್ನೂ ಬೆಳೆಸಿಕೊಂಡು ಯುವಜನತೆ ಸ್ವಾವಲಂಬಿಗಳಾಗಬೇಕು. ಸಮಾಜದಲ್ಲಿ ಪರಸ್ಪರ ಸಹಕಾರ, ಸೌಹಾರ್ದತೆ ಹಾಗೂ ಒಗ್ಗಟ್ಟಿನಿಂದ ಮುನ್ನಡೆಯುವ ಮೂಲಕ ಸಮುದಾಯದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.
    user_Vishnu Press
    Vishnu Press
    Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
    4 hrs ago
  • ಪ್ರೇಮದ ಹೆಸರಲ್ಲಿ ಲಕ್ಷಾಂತರ ಹಣ ಕಳೆದುಕೊಂಡ ಟ್ಯಾಟೂ ಆರ್ಟಿಸ್ಟ್ ಮದುವೆ ವಿಚಾರಕ್ಕೆ ಗಲಾಟೆ; ಮಹಿಳೆಯಿಂದ ಹಲ್ಲೆ ಆರೋಪ ಪ್ರೇಮದ ಹೆಸರಲ್ಲಿ ಲಕ್ಷಾಂತರ ಹಣ ಕಳೆದುಕೊಂಡ ಟ್ಯಾಟೂ ಆರ್ಟಿಸ್ಟ್ ಮದುವೆ ವಿಚಾರಕ್ಕೆ ಗಲಾಟೆ; ಮಹಿಳೆಯಿಂದ ಹಲ್ಲೆ ಆರೋಪ
    1
    ಪ್ರೇಮದ ಹೆಸರಲ್ಲಿ ಲಕ್ಷಾಂತರ ಹಣ ಕಳೆದುಕೊಂಡ ಟ್ಯಾಟೂ ಆರ್ಟಿಸ್ಟ್
ಮದುವೆ ವಿಚಾರಕ್ಕೆ ಗಲಾಟೆ; ಮಹಿಳೆಯಿಂದ ಹಲ್ಲೆ ಆರೋಪ
ಪ್ರೇಮದ ಹೆಸರಲ್ಲಿ ಲಕ್ಷಾಂತರ ಹಣ ಕಳೆದುಕೊಂಡ ಟ್ಯಾಟೂ ಆರ್ಟಿಸ್ಟ್
ಮದುವೆ ವಿಚಾರಕ್ಕೆ ಗಲಾಟೆ; ಮಹಿಳೆಯಿಂದ ಹಲ್ಲೆ ಆರೋಪ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.