logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಾಗಡಿ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿತು. ಮಾಗಡಿ: ತಾಲೂಕಿನ ಪುರಾಣ ಪ್ರಸಿದ್ದ ಮಾಂಡವ್ಯ ಕುಟೀ ತಿರುಮಲೆ ಶ್ರೀರಂಗನಾಥಸ್ವಾಮಿಯ ಬ್ರಹ್ಮರಥೋತ್ಸವ ಲಕ್ಷಾಂತರ ಮಂದಿ ಭಕ್ತರ ಸಮ್ಮುಖದಲ್ಲಿ ಬುಧವಾರ ವಿಜೃಂಭಣೆಯಿಂದ 12-15 ಕ್ಕೆ ನೆರವೇರಿತು. ಬ್ರಹ್ಮರಥೋತ್ಸವದಲ್ಲಿ ದೂರದೂರುಗಳಿಂದ ಸಾವಿರಾರು ಭಕ್ತರು ಆಗಮಿಸಿ ತಿರುಮಲೆ ರಂಗನ ದರುಶನ ಪಡೆದರು. ಗರುಡದೇವ ಮೊದಲಿಗೆ ರಥದ ಮೇಲೆ ಹಾರಾಡಿ ಶುಭಸೂಚನೆ ನೀಡಿದ ನಂತರ ಬ್ರಹ್ಮರಥೋತ್ಸವಕ್ಕೆ ಪ್ರಥಮ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಭಕ್ತರು ಗೋವಿಂದ....ಗೋವಿಂದ....ಎಂಬ ಘೋಷಣೆ ಕೂಗುತ್ತಾ ಬಾಳೆಹಣ್ಣು ದವನವನ್ನ ರಥದ ಕಳಶಕ್ಕೆ ಎಸೆದು ಭಕ್ತಿ ಬಾವ, ಸಮರ್ಪಿಸಿದರು. ರಂಗನ ದರ್ಶನಕ್ಕೆ ಬರುವವರ ದಣಿವನ್ನ ತಣಿಸಲು ಪಾನಕ ಮಜ್ಜಿಗೆ ವಿವಿಧ ಸಮುದಾಯಗಳಿಂದ ಅನ್ನದಾಸೋಹದ ಅರವಟ್ಟಿಗೆಗಳು ಅನ್ನದ ರಂಗನ ಸನ್ನಿಧಿಯಲ್ಲಿ ನಡೆಯುವುದು ಪ್ರತಿವರ್ಷದಂತೆ ಈ ಭಾರಿಯೂ ವಿಶೇಷವಾಗಿತ್ತು. ರಥದ ಬಳಿ ಪೆÇಲೀಸ್ ಬಿಗಿಬಂದೋಬಸ್ತ್ ಏರ್ಪಡಿಸಲಾಯಿತು. ಕೆಲ ಶಾಲೆ, ಕಾಲೇಜುಗಳು ರಜೆಗಳಿಂದಾಗಿ ಈ ಭಾರಿಯ ಬ್ರಹ್ಮರಥೋತ್ಸವಕ್ಕೆ ಲಕ್ಷಾಂತರ ಮಂದಿ ಭಾಗವಹಿಸಿದ್ದು ಮತಷ್ಟು ವಿಶೇಷವಾಗಿತ್ತು. ಬ್ರಹ್ಮರಥೊತ್ಸವಕ್ಕೆ ಹೆಚ್ಚು ಮಂದಿ ಭಕ್ತರು ಭಾಗವಹಿಸುತ್ತಾರೆಂಬ ನಿರೀP ಹಿನ್ನಲೆಯಲ್ಲಿ ಗಾಂಧಿ ಸರ್ಕಲ್, ಹೊಸಪೇಟೆ ಸರ್ಕಲ್ ಮತ್ತು ತಿರುಮಲೆ ಗೇಟ್ ಬಳಿ ಪೆÇಲೀಸರು ಸುಸರ್ಜಿತವಾಗಿ ಪಾಕಿರ್ಂಗ್ ವ್ಯವಸ್ಥೆ ಕಲ್ಪಿಸಿದರು. ಬ್ರಹ್ಮರಥೋತ್ಸವದಲ್ಲಿ ಹೆಚ್ಚು ಪೆÇಲೀಸ್ ಬಂದೋಬಸ್ತ್ ಏರ್ಪಡಿಸಲಾಯಿತು. ಬೆಳಗ್ಗೆ ಬ್ರಹ್ಮರಥೋತ್ಸವ ನಂತರ ಸಂಜೆಯ ಮಡಿತೇರು ಸಂಜೆ 6 ಗಂಟೆಗೆ ಸಂಜೆ 8 ಗಂಟೆಯವರೆಗೆ ನಡೆಯಿತು, ರಾತ್ರಿ 12 ಗಂಟೆಗೆ ದೊಡ್ಡಗರುಡೋತ್ಸವ ನಡೆಯಿತು. ಈ ಭಾರಿ ಭಕ್ತರಿಗೆ ವಿಶೇಷವಾಗಿ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಿ ನೂಕುನುಗ್ಗಲು ಇಲ್ಲದಂತೆ ಭಕ್ತರು ದರ್ಶನ ಪಡೆದರು. ಪ್ರತ್ಯೇಕ ದರ್ಶನಕ್ಕಾಗಿ 100ರೂಪಾಯಿಗಳ ಟಿಕೇಟು ವ್ಯವಸ್ಥೆ ಮಾಡಲಾಯಿತು. ಗಣ್ಯರ ಶೀಘ್ರ ದರ್ಶನಕ್ಕೆ ಪ್ರತ್ಯೇಕ ಸಾಲಿನ ವ್ಯವಸ್ಥೆ ಕಲ್ಪಿಸುವ ಮೂಲಕ ಆಡಳಿತ ಮಂಡಳಿ ಮತ್ತು ಸ್ವಯಂ ಸೇವಕರು ಉತ್ತಮ ವ್ಯವಸ್ಥೆ ಕಲ್ಪಿಸಲಾಯಿತು. ಶಾಸಕ ಎಚ್.ಸಿ.ಬಾಲಕೃಷ್ಣ ಬ್ರಹ್ಮರಥೋತ್ಸವಕ್ಕೆ ಪೂಜೆ ಸಲ್ಲಿಸಿ ಮಾತನಾಡಿ. ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಕಾಲದಿಂದಲೂ ನಡೆದುಕೊಂಡು ಬರುತ್ತಿರುವ ಈ ಬ್ರಹ್ಮರಥೋತ್ಸವ ಇಂದಿಗೂ ಕೂಡ ತನ್ನದೆಯಾದ ವೈಶಿಷ್ಟ್ಯ ಪೂರ್ಣವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಶ್ರೀರಂಗನಲ್ಲಿ ಏನನ್ನು ಕೇಳಿಕೊಳ್ಳಬಾರದು, ಯಾರಿಗೆ ಎನುಕೊಡಬೇಕೆಂದು ಗೊತ್ತು, ಯಾರಿಗೆ ಏನುಮಾಡಬೇಕು ಶ್ರೀರಂಗ ಮಾಡಲಿದ್ದಾನೆ ಎಲ್ಲರಿಗೂ ಒಳಿತು ಮಾಡಲಿ ಎಂದು ಪ್ರಾರ್ಥಿಸಿದ್ದೇನೆ. ಮಾಂಡವ್ಯ ಮಹರ್ಷಿಗಳು ಇದೇ ಕ್ಷೇತ್ರದಲ್ಲಿ ತಪಸ್ಸು ಮಾಡಿ ಶ್ರೀ ರಂಗನಾಥಸ್ವಾಮಿಯನ್ನ ಪ್ರತಿμÁ್ಟಪನೆ ಮಾಡಿದ್ದು ಭಕ್ತರ ಇμÁ್ಟರ್ಥ ಸಿದ್ದಿಯಾಗುತ್ತದೆಂಬ ನಂಬಿಕೆಯಿದೆ. ತಿರುಪತಿಗೆ ಹೋಗಲಾರದಂತವರು ಈ ಕ್ಷೇತ್ರದಲ್ಲಿ ತಿರುಮಲೆ ರಂಗನ ದರ್ಶನ ಮಾಡಿದರೆ ಪುಣ್ಯ ಸಿಗುತ್ತದೆಂಬ ನಂಬಿಕೆ ಇದೆ. ಆದ್ದರಿಂದ ಭಕ್ತಾಧಿಗಳು ರಾಜ್ಯ ಮತ್ತು ಹೊರರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬಂದು ರಂಗನ ದರ್ಶನ ಪಡೆಯುತ್ತಾರೆ ಎಂದರು. ಶ್ರೀರಂಗನಾಥ ಸ್ವಾಮಿ ದನಗಳ ಜಾತ್ರೆಗೆ ದೇಶದ ಮೂಲೆಮೂಲೆಗಳಿಂದ ಬಂದು ರಾಸುಗಳ ವ್ಯಾಪಾರ ನಡೆಯುವುದು ವಿಶೇಷ. ನಾನು ಶಾಸಕನಾದ ವೇಳೆ ಗೋಪುರ, ಸುತ್ತಮುತ್ತಲ ಪ್ರರಾಂಗಣ ಪುನಜೀಣೋದ್ದಾರ, ದೇವಾಲಯದ ಸುತ್ತÁ ಅಗಲೀಕರಣ ಮಾಡಿ ಡಾಂಬರೀಕರಣ ಸೇರಿದಂತೆ ದೇವಾಲಯದ ಸರ್ವತೋಮುಖ ಅಭಿವೃದ್ದಿಗೆ ಒತ್ತು ನೀಡುವ ಮೂಲಕ ಭಕ್ತಾಧಿಗಳ ಅನುಕೂಲಕ್ಕೆ ಯಾತ್ರಿ ನಿವಾಸ ನಿರ್ಮಿಸಲಾಗಿದೆ, ಈಗ 5 ಕೋಟಿರೂ ವೆಚ್ಚದಲ್ಲಿ ಅಭಿವೃದ್ದಿಗೊಳಿಸಲು ಟೆಂಡರ್ ಪ್ರಕ್ರಿಯೆ ನಡೆದಿದ್ದು ಕಾಮಗಾರಿ ಆರಂಭಿಸಲಾಗುವುದು ಇನ್ನೂ 5 ಕೋಟಿಗೆ ಬೇಡಿಕೆ ಇಡಲಾಗಿದೆ ಮತ್ತೆ 5 ಕೋಟಿ ರೂ ನೀಡಿ ಸಂಪೂರ್ಣವಾಗಿ ದೇವಾಲಯ ಜೀಣೋದ್ದಾರಗೊಳಿಸಲಾಗುವುದು ಎಂದರು. ಶಾಸಕನಾಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ಒತ್ತು ನೀಡಿದ್ದೇನೆ ಶ್ರೀರಂಗ ಮುಂದೆಮತಷ್ಟು ಶಕ್ತಿ ನೀಡಿದರೆ ಇನ್ನೂ ಹೆಚ್ಚು ಕೆಲಸಮಾಡಲಾಗುವುದು ಎಂದರು. ನಾನು ಒಂದು ವರ್ಷವೂ ಬ್ರಹ್ಮರಥೋತ್ಸವಕ್ಕೆ ತಪ್ಪಿಸಿಕೊಳ್ಳದೆ ಭಗವಂತನ ದರ್ಶನ ಪಡೆಯುತ್ತಿದ್ದೇನೆ. ತಾಲೂಕಿನಲ್ಲಿ ಉತ್ತಮ ಮಳೆ, ಬೆಳೆಯಾಗಿ ರೈತರು ಸಂಮೃದ್ದಿಯಿಂದ ಜೀವನ ನಡೆಸಲು ಅನುವುಮಾಡಿಕೊಡುವಂತೆ ಶ್ರೀರಂಗನಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು. ಪಟ್ಟನಾಯ್ಕನಹಳ್ಳಿ ನಂಜಾವಧೂತ ಸ್ವಾಮೀಜಿ ಮಾತನಾಡಿ, ಶ್ರೀರಂಗನಾಥಸ್ವಾಮಿ ಪಶ್ಚಿಮಾಭಿಮುಖವಾಗಿದ್ದು ಸಾಲಿಗ್ರಾಮ ರೂಪದಲ್ಲಿ ದೇವರು ಮಹಾತಪಸ್ವಿಗಳಿಗೆ ದರ್ಶನ ನೀಡಿದ್ದರೆಂಬ ಪುರಾಣವಿದೆ. ಹಿಂದಿನಿಂದಲ್ಲೂ ಅದ್ದೂರಿಯಾಗಿ ವಿಜೃಂಬಣೆಯಿಂದ ಪ್ರತಿವರ್ಷವೂ ಕೂಡ ಬ್ರಹ್ಮರಥೋತ್ಸವ ನಡೆದುಕೊಂಡು ಬರುತ್ತಿದೆ. ಲಕ್ಷ್ಮೀನಿವಾಸ ಇರುವ ಮಾಗಡಿಯ ತಿರುಮಲೆ ಶ್ರೀರಂಗನಾಥಸ್ವಾಮಿ ಕ್ಷೇತ್ರ ಮಹಾತಪಸ್ವಿಗಳ ನಾಡು ಎಂದು ಖ್ಯಾತಿಗೊಂಡಿದೆ. ಮಾಂಡವ್ಯಕುಟೀ ಶ್ರೀರಂಗನಾಥಸ್ವಾಮಿ, ಬೆಳೆಯೋರಂಗ, ಅನ್ನದರಂಗ, ಮಕ್ಕಳ ರಂಗ ಎಂಬ ಹೆಸರಿನಿಂದಲೂ ಕರೆಯುತ್ತಾರೆ. ಮಕ್ಕಳಿಲ್ಲದವರು ಮಕ್ಕಳ ರಂಗನಿಗೆ ಹರಕೆ ಹೊತ್ತರೆ ಮಡಿಲು ತುಂಬುತ್ತದೆಂಬ ನಂಬಿಕೆಯೂ ಇಂದಿಗೂ ಇದೆ ಎಂದರು. ಪಟ್ಟಣದ ಗೌರಮ್ಮನಕೆರೆ ಕ್ರಾಸ್ ನಿಂದ ದೇವಾಲಯದ ಸುಮಾರು ಎರಡು ಕಿಲೋಮೀಟರು ನಷ್ಟು ಅರವಟ್ಟಿಗೆಗಳು ನಡೆದವು ಜಾತಿ ಧರ್ಮ ವರ್ಗ ಬೇದವಿಲ್ಲದೆ ಅನ್ನಸಂತರ್ಪಣೆ ಮತ್ತು ತಿರುಮಲೆ ರಂಗನ ಪ್ರಸಾದ ಸವಿದರು. ಬ್ರಹ್ಮರಥೋತ್ಸವ ಪ್ರಯುಕ್ತ ಶ್ರೀರಂಗನಾಥಸ್ವಾಮಿಗೆ ಚಿನ್ನದ ಕಿರೀಟ ಧಾರಣೆ ಮಾಡಲಾಯಿತು. ಶಾಸಕ ಎಚ್.ಸಿ.ಬಾಲಕೃಷ್ಣ, ಮಾಜಿ ಶಾಸಕ ಎ.ಮಂಜುನಾಥ್, ಪ್ರತಿ ಅರವಂಟಿಕೆಗಳಿಗೆ ಬೇಟಿ ನೀಡಿದರು. ಮಾಜಿ ಸಚಿವ ಎಚ್.ಎಂ.ರೇವಣ್ಣ, ಮಾಜಿ ಶಾಸಕ ಎ.ಮಂಜುನಾಥ್, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಚ್.ಎನ್.ಆಶೋಕ್, ಬೆಂಗಳೂರು ಡೇರಿ ಮಾಜಿ ಅದ್ಯಕ್ಷ ನರಸಿಂಹಮೂರ್ತಿ, ದಿಶಾ ಸಮಿತಿ ಮಾಜಿ ನಿರ್ದೆಶಕ ಜೆಪಿ.ಚಂದ್ರೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪೂಜಾರಿ ಪಾಳ್ಯ ಕೆ.ಕೃಷ್ಣಮೂರ್ತಿ, ಸಮಾಜ ಸೇವಕ ತಿರುಮಲೆ ಬೈರಪ್ಪ, ಬಿಜೆಪಿ ಅಧ್ಯಕ್ಷ ವೀರಭದ್ರಯ್ಯ, ಬಿಜೆಪಿ ಮುಖಂಡ ಕೆ.ಆರ್.ಪ್ರಸಾದ್ ಗೌಡ, ಮಾಜಿ ಪುರಸಭಾಧ್ಯರಾದ ವಿಜಯರೂಪೇಶ್, ಎಚ್.ಜೆ.ಪುರುμÉೂೀತ್ತಮ್, ಮಾಜಿ ಸದಸ್ಯರಾದ ಎಂ.ಎನ್.ಮಂಜುನಾಥ್, ಶಿವಕುಮಾರು, ಭಾಗ್ಯಮ್ಮ, ಮಾಜಿ ಸದಸ್ಯ ನರಸಿಂಹಶೆಟ್ಟಿ, ಟಿಎಪಿಸಿಎಂಎಸ್ ನಿರ್ದೆಶಕ ಎಂ.ಆರ್.ಮಂಜುನಾಥ್, ತಹಶೀಲ್ದಾರ್ ಶರತ್ ಕುಮಾರು, ಪ್ರಧಾನ ವೆಂಕಟೇಶ್ ಅಯ್ಯಂಗಾರ್, ಇಓ ಸುಮಿತ್ರ, ಟಿಎಸ್.ಸತೀಶ್,ಯು.ಗೌರೀಶ್ ಸೇರಿದಂತೆ ಲಕ್ಷಾಂತರ ಮಂದಿ ಭಕ್ತರು ಇದ್ದರು.

2 hrs ago
user_Siddalinga siddalinga
Siddalinga siddalinga
ಮಾಗಡಿ, ರಾಮನಗರ, ಕರ್ನಾಟಕ•

More news from ಕರ್ನಾಟಕ and nearby areas
  • ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಗಾಲು ಬೇಡ; ಬಡವರಿಗಾಗಿ ನಡೆಯುವ ಕೆಲಸಕ್ಕೆ ಎಲ್ಲರೂ ಸಹಕರಿಸಿ: ಶಾಸಕ ಎಚ್.ಸಿ. ಬಾಲಕೃಷ್ಣ ಮನವಿ. ​ಮಾಗಡಿ: ಕ್ಷೇತ್ರದ ಅಭಿವೃದ್ಧಿ ಹಾಗೂ ಬಡವರ ಹಿತದೃಷ್ಟಿಯಿಂದ ನಿರ್ಮಾಣವಾಗುತ್ತಿರುವ 40 ಕೋಟಿರೂ ವೆಚ್ಚದ ಸರ್ಕಾರಿ ಆಸ್ಪತ್ರೆಯ ವಿಚಾರದಲ್ಲಿ ರಾಜಕೀಯ ಬೆರೆಸುವುದು ಬೇಡ. ಯಾರೇ ಬೆದರಿಕೆ ಹಾಕಿದರೂ ಅಥವಾ ಗಡುವು ನೀಡಿದರೂ ಕಾನೂನುಬದ್ಧವಾಗಿ ನಡೆಯಬೇಕಾದ ಕೆಲಸಗಳು ನಿಲ್ಲುವುದಿಲ್ಲ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಸ್ಪಷ್ಟಪಡಿಸಿದರು. ಪಟ್ಟಣದಲ್ಲಿ ಬುಧವಾರ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಿಸಿದ ನಂತರ ಆಸ್ಪತ್ರೆ ಕಾಮಗಾರಿಯ ಕುರಿತು ಕೇಳಿಬಂದ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, ಕ್ಷೇತ್ರದ ಜನರ ಆರೋಗ್ಯ ದೃಷ್ಠಿಯಿಂದ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಹಣ ತಂದು ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಗುದ್ದಲಿಪೂಜೆ ನೆರವೇರಿಸಲಾಗಿದೆ ಈ ಮಧ್ಯೆ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಿಪಡಸುವ ಕೆಲಸ ಯಾರು ಮಾಡಬಾರದು ಎಂದರು. ವಿರೋಧ ವ್ಯಕ್ತಪಡಿಸಿದವರಿಗೆ ಟಾಂಗ್: ​ ಎರಡು ವರ್ಷದ ಒಳಗೆ ಆಸ್ಪತ್ರೆ ಪೂರ್ಣಗೊಳಿಸದಿದ್ದರೆ ಆಸ್ಪತ್ರೆ ಬಿಟ್ಟುಕೊಡುವುದಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಅಂತಹ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ. ಕೆಲಸಗಳು ನಿಯಮಾನುಸಾರ ನಡೆಯಲಿವೆ. ಅμÉ್ಟೂಂದು ಅವಸರವಿದ್ದರೆ ಅವರೇ ಕಾಂಟ್ರಾಕ್ಟ್ ಪಡೆದು, ಕಾರ್ಮಿಕರನ್ನು ಕರೆತಂದು ಕೆಲಸ ಮಾಡಿಸಲಿ, ಅದಕ್ಕೆ ಬೇಕಾದ ಹಣವನ್ನು ಸರ್ಕಾರ ನೀಡುತ್ತದೆ ಎಂದು ವಿರೋಧಿಗಳಿಗೆ ಸವಾಲು ಹಾಕಿದರು. ಬಡವರಿಗಾಗಿ ಆಸ್ಪತ್ರೆ: ​ ಈ ಸರ್ಕಾರಿ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಬಡವರಿಗಾಗಿ. ನಾನಾಗಲಿ ಅಥವಾ ನನ್ನ ಕುಟುಂಬದವರಾಗಲಿ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಹೋಗುವುದಿಲ್ಲ. ಆದರೆ ಬಡವರಿಗೆ ಚಿಕಿತ್ಸೆ ಸಿಗಬೇಕು ಎಂಬ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಇತ್ತೀಚೆಗೆ ಆರೋಪ ಮಾಡಿರುವವರು ಅನಾರೋಗ್ಯಕ್ಕೀಡಾಗಿದ್ದ ವೇಳೆ ಅವರು ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು. ಬಡವರು ಅಂತಹ ದುಬಾರಿ ಆಸ್ಪತ್ರೆಗೆ ಹೋಗಲು ಸಾಧ್ಯವೇ? ಎಂದು ಪ್ರಶ್ನಿಸಿದ ಶಾಸಕರು, ಬಡವರ ಆರೋಗ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಕಿವಿಮಾತು ಹೇಳಿದರು. ಕ್ಷೇತ್ರದ ಸವಾರ್ಂಗೀಣ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಸಹಕಾರ ನೀಡಬೇಕು. ಈ ವಿಚಾರದಲ್ಲಿ ಜನರೇ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಟೀಕಾಕಾರರಿಗೆ ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಗಿನಗೆರೆ ಕುಮಾರು, ಪುರಸಭೆ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಮಾಜಿ ಸದಸ್ಯರಾದ ಅಶ್ವಥ್, ಟಿಎಪಿಸಿಎಂಎಸ್ ನಿರ್ದೆಶಕ ಎಂ.ಆರ್.ಮಂಜುನಾಥ್, ಪ್ರಶಾಂತ್, ಆನಂದ್, ವಿನೋದ್ ಇತರರು ಇದ್ದರು.
    1
    ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಗಾಲು ಬೇಡ; ಬಡವರಿಗಾಗಿ ನಡೆಯುವ ಕೆಲಸಕ್ಕೆ ಎಲ್ಲರೂ ಸಹಕರಿಸಿ: ಶಾಸಕ ಎಚ್.ಸಿ. ಬಾಲಕೃಷ್ಣ ಮನವಿ.
​ಮಾಗಡಿ: ಕ್ಷೇತ್ರದ ಅಭಿವೃದ್ಧಿ ಹಾಗೂ ಬಡವರ ಹಿತದೃಷ್ಟಿಯಿಂದ ನಿರ್ಮಾಣವಾಗುತ್ತಿರುವ 40 ಕೋಟಿರೂ ವೆಚ್ಚದ ಸರ್ಕಾರಿ ಆಸ್ಪತ್ರೆಯ ವಿಚಾರದಲ್ಲಿ ರಾಜಕೀಯ ಬೆರೆಸುವುದು ಬೇಡ. ಯಾರೇ ಬೆದರಿಕೆ ಹಾಕಿದರೂ ಅಥವಾ ಗಡುವು ನೀಡಿದರೂ ಕಾನೂನುಬದ್ಧವಾಗಿ ನಡೆಯಬೇಕಾದ ಕೆಲಸಗಳು ನಿಲ್ಲುವುದಿಲ್ಲ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ  ಸ್ಪಷ್ಟಪಡಿಸಿದರು.
ಪಟ್ಟಣದಲ್ಲಿ ಬುಧವಾರ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಿಸಿದ ನಂತರ ಆಸ್ಪತ್ರೆ ಕಾಮಗಾರಿಯ ಕುರಿತು ಕೇಳಿಬಂದ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು,  ಕ್ಷೇತ್ರದ ಜನರ ಆರೋಗ್ಯ ದೃಷ್ಠಿಯಿಂದ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಹಣ ತಂದು ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಗುದ್ದಲಿಪೂಜೆ ನೆರವೇರಿಸಲಾಗಿದೆ ಈ ಮಧ್ಯೆ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಿಪಡಸುವ ಕೆಲಸ ಯಾರು ಮಾಡಬಾರದು ಎಂದರು.
ವಿರೋಧ ವ್ಯಕ್ತಪಡಿಸಿದವರಿಗೆ ಟಾಂಗ್:
​  ಎರಡು ವರ್ಷದ ಒಳಗೆ ಆಸ್ಪತ್ರೆ ಪೂರ್ಣಗೊಳಿಸದಿದ್ದರೆ ಆಸ್ಪತ್ರೆ ಬಿಟ್ಟುಕೊಡುವುದಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಅಂತಹ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ. ಕೆಲಸಗಳು ನಿಯಮಾನುಸಾರ ನಡೆಯಲಿವೆ. ಅμÉ್ಟೂಂದು ಅವಸರವಿದ್ದರೆ ಅವರೇ ಕಾಂಟ್ರಾಕ್ಟ್ ಪಡೆದು, ಕಾರ್ಮಿಕರನ್ನು ಕರೆತಂದು ಕೆಲಸ ಮಾಡಿಸಲಿ, ಅದಕ್ಕೆ ಬೇಕಾದ ಹಣವನ್ನು ಸರ್ಕಾರ ನೀಡುತ್ತದೆ ಎಂದು ವಿರೋಧಿಗಳಿಗೆ ಸವಾಲು ಹಾಕಿದರು.
ಬಡವರಿಗಾಗಿ ಆಸ್ಪತ್ರೆ:
​ ಈ ಸರ್ಕಾರಿ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಬಡವರಿಗಾಗಿ. ನಾನಾಗಲಿ ಅಥವಾ ನನ್ನ ಕುಟುಂಬದವರಾಗಲಿ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಹೋಗುವುದಿಲ್ಲ. ಆದರೆ ಬಡವರಿಗೆ ಚಿಕಿತ್ಸೆ ಸಿಗಬೇಕು ಎಂಬ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಇತ್ತೀಚೆಗೆ  ಆರೋಪ ಮಾಡಿರುವವರು ಅನಾರೋಗ್ಯಕ್ಕೀಡಾಗಿದ್ದ ವೇಳೆ ಅವರು ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು. ಬಡವರು ಅಂತಹ ದುಬಾರಿ ಆಸ್ಪತ್ರೆಗೆ ಹೋಗಲು ಸಾಧ್ಯವೇ? ಎಂದು ಪ್ರಶ್ನಿಸಿದ ಶಾಸಕರು, ಬಡವರ ಆರೋಗ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಕಿವಿಮಾತು ಹೇಳಿದರು.
ಕ್ಷೇತ್ರದ ಸವಾರ್ಂಗೀಣ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಸಹಕಾರ ನೀಡಬೇಕು. ಈ ವಿಚಾರದಲ್ಲಿ ಜನರೇ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಟೀಕಾಕಾರರಿಗೆ ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಗಿನಗೆರೆ ಕುಮಾರು, ಪುರಸಭೆ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಮಾಜಿ ಸದಸ್ಯರಾದ ಅಶ್ವಥ್, ಟಿಎಪಿಸಿಎಂಎಸ್ ನಿರ್ದೆಶಕ ಎಂ.ಆರ್.ಮಂಜುನಾಥ್, ಪ್ರಶಾಂತ್, ಆನಂದ್, ವಿನೋದ್ ಇತರರು ಇದ್ದರು.
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    28 min ago
  • Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    1
    Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Bengaluru North, Bengaluru Urban•
    1 hr ago
  • ಡೆಲಿವರಿ ಬಾಯ್ಸ್ ಮೇಲೆ ವಲಸಿಗ ಸೆಕ್ಯೂರಿಟಿ ಇಂದ ಹಲ್ಲೆ
    1
    ಡೆಲಿವರಿ ಬಾಯ್ಸ್ ಮೇಲೆ
ವಲಸಿಗ ಸೆಕ್ಯೂರಿಟಿ ಇಂದ ಹಲ್ಲೆ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ಬೆಂಗಳೂರು : ಜನ ಸಾಮಾನ್ಯರಿಗೆ ನ್ಯಾಯ ಒದಗಿಸುವ ಪೊಲೀಸ್ ಇಲಾಖೆ ಅಲ್ಲಿ ಪೋಲಿ ಗಳು ಇದ್ದಾರೆ ಇಂತಹದ್ದೇ ಘಟನೆ ನಡೆದಿದೆ ಮಹಿಳೆ ಯೊಬ್ಬರಿಗೆ ಕರೆ ಮಾಡಿ ಪೋಲಿ ಮಾತುಗಳನ್ನು ಮಾತಾಡುತ್ತ ಮೆಸೇಜ್ ಡಿಲೀಟ್ ಮಾಡಲು ಹೇಳಿದ ಪೊಲೀಸ್
    1
    ಬೆಂಗಳೂರು : ಜನ ಸಾಮಾನ್ಯರಿಗೆ ನ್ಯಾಯ ಒದಗಿಸುವ ಪೊಲೀಸ್ ಇಲಾಖೆ ಅಲ್ಲಿ ಪೋಲಿ ಗಳು ಇದ್ದಾರೆ  ಇಂತಹದ್ದೇ ಘಟನೆ  ನಡೆದಿದೆ ಮಹಿಳೆ ಯೊಬ್ಬರಿಗೆ ಕರೆ ಮಾಡಿ ಪೋಲಿ ಮಾತುಗಳನ್ನು ಮಾತಾಡುತ್ತ ಮೆಸೇಜ್ ಡಿಲೀಟ್ ಮಾಡಲು ಹೇಳಿದ ಪೊಲೀಸ್
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    8 hrs ago
  • ಮಳವಳ್ಳಿ ಪಟ್ಟಣದ ಸೇರಿದಂತೆ ತಾಲೂಕಿನಾದ್ಯಂತ ವಿವಿಧ ಸಂಘ-ಸAಸ್ಥೆಗಳವತಿಯಿAದ ನಡೆದಾಡುವ ದೇವರು ಪರಮಪೂಜ್ಯ ಲಿಂಗೈಕ್ಯ ಡಾಕ್ಟರ್ ಶಿವಕುಮಾರ ಸ್ವಾಮಿಗಳ ೧೧೯ನೇ ಜನ್ಮ ದಿನಾಚರಣೆಯನ್ನು ಸ್ವಾಮಿಗಳ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿ ಆಗಮಿಸಿದ ಜನರಿಗೆ ಪ್ರಸಾದ ವಿತರಣೆಯ ಮೂಲಕ ಶ್ರದ್ಧಾ ಭಕ್ತಿಯಿಂದ ಬುಧವಾರ ಆಚರಿಸಲಾಯಿತು ಪಟ್ಟಣದ ಸಾರಿಗೆ ಬಸಿ ನಿಲ್ದಾಣದ ಅವರಣದಲ್ಲಿ ಪೂರಿಗಾಲಿ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಿದ ತುಮಕೂರಿನ ಸಿದ್ದಗಂಗಾ ಮಠಾಧ್ಯಕ್ಷರಾದ ನಡೆದಾಡುವ ದೇವರು ಪರಮಪೂಜ್ಯ ಡಾ ಶ್ರೀಶಿವಕುಮಾರಮಹಾಸ್ವಾಮಿಗಳ ೧೧೯ನೇ ಜಯಂತಿ ಮಹೋತ್ಸವವನ್ನು ಬೆಸುಗೆ ಸಮಾನ ಮನಸ್ಕರ ಬಳಗದ ಪರಶಿವಮೂರ್ತಿಡಾ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಮಹಾ ಮಂಗಳಾರತಿ ಸಲ್ಲಿಸಿ ಪುಷ್ಪ ನಮನ ಸಲ್ಲಿಸುವ ಮೂಲಕ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ತ್ರಿವಿಧ ದಾಸೋಹಿ ಡಾ ಶಿವಕುಮಾರಸ್ವಾಮಿಯವರ ಕುರಿತು ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಕಾರ್ಯದರ್ಶಿ ಮಲ್ಲೇಶ್ ,ಬಸವ ಕೇಂದ್ರದ ತಾಲೂಕು ಅಧ್ಯಕ್ಷ ಡಿ ಹಲಸಳ್ಳಿ ತೊಟ್ಟಿ ಮನೆ ಚನ್ನಪ್ಪ, ಭಾಜಪ ಮುಖಂಡ ಕ್ಯಾತನಹಳ್ಳಿ ಅಶೋಕ್ ಕುಮಾರ್ ಮಾತನಾಡಿದರು.ಇದೇ ಸಂದರ್ಭದಲ್ಲಿ ಆಗಮಿಸಿದ ಜನರಿಗೆ ಪ್ರಸಾದ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಪದಾಧಿಕಾರಿಗಳು, ಬಸವ ಕೇಂದ್ರದ ಪದಾಧಿಕಾರಿಗಳು ,ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ನಿರ್ದೇಶಕರು, ಬೆಸುಗೆ ವೀರಶೈವ ಲಿಂಗಾಯಿತ ಸಮಾನ ಮನಸ್ಕರ ಬಳಗದ ಪದಾಧಿಕಾರಿಗಳು,ವಿಶ್ವಗುರು ಸಹಕಾರ ಸಂಘದ ಮಾಮರ ಸೌಹಾರ್ದ ಸಹಕಾರ ಸಂಘದ,ಮೌಲ್ಯ ಸ್ವನಿದಿ ಸೌಹಾರ್ದ ಸಹಕಾರ ಸಂಘದ, ಶ್ರೀಬಸವೇಶ್ವರ ಯುವ ವೇದಿಕೆ,ವೀರಶೈವ ಯುವ ಬಳಗ ಪದಾದಿಕಾರಿಗಳು ಸೇರಿದಮತೆÀ ನೂರಾರು ಜನರು, ಮಾಜಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ , ಪಂಚಾಯತ್ ಸದಸ್ಯರು, ಸರ್ವ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.
    1
    ಮಳವಳ್ಳಿ ಪಟ್ಟಣದ ಸೇರಿದಂತೆ ತಾಲೂಕಿನಾದ್ಯಂತ ವಿವಿಧ ಸಂಘ-ಸAಸ್ಥೆಗಳವತಿಯಿAದ ನಡೆದಾಡುವ ದೇವರು ಪರಮಪೂಜ್ಯ ಲಿಂಗೈಕ್ಯ ಡಾಕ್ಟರ್ ಶಿವಕುಮಾರ ಸ್ವಾಮಿಗಳ ೧೧೯ನೇ ಜನ್ಮ ದಿನಾಚರಣೆಯನ್ನು ಸ್ವಾಮಿಗಳ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿ ಆಗಮಿಸಿದ ಜನರಿಗೆ ಪ್ರಸಾದ ವಿತರಣೆಯ ಮೂಲಕ ಶ್ರದ್ಧಾ ಭಕ್ತಿಯಿಂದ ಬುಧವಾರ ಆಚರಿಸಲಾಯಿತು
ಪಟ್ಟಣದ ಸಾರಿಗೆ ಬಸಿ ನಿಲ್ದಾಣದ ಅವರಣದಲ್ಲಿ ಪೂರಿಗಾಲಿ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಿದ ತುಮಕೂರಿನ ಸಿದ್ದಗಂಗಾ ಮಠಾಧ್ಯಕ್ಷರಾದ ನಡೆದಾಡುವ ದೇವರು ಪರಮಪೂಜ್ಯ ಡಾ ಶ್ರೀಶಿವಕುಮಾರಮಹಾಸ್ವಾಮಿಗಳ ೧೧೯ನೇ ಜಯಂತಿ ಮಹೋತ್ಸವವನ್ನು ಬೆಸುಗೆ ಸಮಾನ ಮನಸ್ಕರ ಬಳಗದ ಪರಶಿವಮೂರ್ತಿಡಾ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಮಹಾ ಮಂಗಳಾರತಿ ಸಲ್ಲಿಸಿ ಪುಷ್ಪ ನಮನ ಸಲ್ಲಿಸುವ ಮೂಲಕ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ತ್ರಿವಿಧ ದಾಸೋಹಿ ಡಾ ಶಿವಕುಮಾರಸ್ವಾಮಿಯವರ ಕುರಿತು ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಕಾರ್ಯದರ್ಶಿ ಮಲ್ಲೇಶ್ ,ಬಸವ ಕೇಂದ್ರದ ತಾಲೂಕು ಅಧ್ಯಕ್ಷ ಡಿ ಹಲಸಳ್ಳಿ ತೊಟ್ಟಿ ಮನೆ ಚನ್ನಪ್ಪ, ಭಾಜಪ ಮುಖಂಡ ಕ್ಯಾತನಹಳ್ಳಿ ಅಶೋಕ್ ಕುಮಾರ್ ಮಾತನಾಡಿದರು.ಇದೇ ಸಂದರ್ಭದಲ್ಲಿ ಆಗಮಿಸಿದ ಜನರಿಗೆ ಪ್ರಸಾದ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಪದಾಧಿಕಾರಿಗಳು, ಬಸವ ಕೇಂದ್ರದ ಪದಾಧಿಕಾರಿಗಳು ,ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ನಿರ್ದೇಶಕರು, ಬೆಸುಗೆ ವೀರಶೈವ ಲಿಂಗಾಯಿತ ಸಮಾನ ಮನಸ್ಕರ ಬಳಗದ ಪದಾಧಿಕಾರಿಗಳು,ವಿಶ್ವಗುರು ಸಹಕಾರ ಸಂಘದ ಮಾಮರ ಸೌಹಾರ್ದ ಸಹಕಾರ ಸಂಘದ,ಮೌಲ್ಯ ಸ್ವನಿದಿ ಸೌಹಾರ್ದ ಸಹಕಾರ ಸಂಘದ, ಶ್ರೀಬಸವೇಶ್ವರ ಯುವ ವೇದಿಕೆ,ವೀರಶೈವ ಯುವ ಬಳಗ ಪದಾದಿಕಾರಿಗಳು ಸೇರಿದಮತೆÀ ನೂರಾರು ಜನರು, ಮಾಜಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ,  ಪಂಚಾಯತ್ ಸದಸ್ಯರು, ಸರ್ವ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    1 hr ago
  • ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ ಯಾಗಿದ್ದು ಡಿಕ್ಕಿಯಾದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನೇರಳೆ ಗೇಟ್ ಬಳಿ ಸಂಭವಿಸಿದೆ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ‌ನೀಡಿ ಪರಿಶೀಲನೆ ನೆಡೆಸಿದ್ದಾರೆ ಅಲ್ಲದೆ ಇತ್ತೀಚೆಗೆ ನೇರಳೆ ಗ್ರಾಮದ ಗೇಟ್ ಬಳಿ ಜಿಂಕೆಗಳು ಅಪಘಾತದಿಂದ ಹೆಚ್ಚು ಬಲಿಯಾಗುತ್ತಿದ್ದು ಈ ಜಾಗದಲ್ಲಿ ನಾಮಫಲಕ ಹಾಗೂ ಸ್ಪೀಡ್ ಬ್ರೇಕರ್ ಹಾಕುವಂತೆ ಸ್ಥಳೀಯು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.
    1
    ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ  ಯಾಗಿದ್ದು  ಡಿಕ್ಕಿಯಾದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನೇರಳೆ ಗೇಟ್ ಬಳಿ ಸಂಭವಿಸಿದೆ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ‌ನೀಡಿ ಪರಿಶೀಲನೆ ನೆಡೆಸಿದ್ದಾರೆ ಅಲ್ಲದೆ ಇತ್ತೀಚೆಗೆ ನೇರಳೆ ಗ್ರಾಮದ ಗೇಟ್ ಬಳಿ ಜಿಂಕೆಗಳು ಅಪಘಾತದಿಂದ ಹೆಚ್ಚು ಬಲಿಯಾಗುತ್ತಿದ್ದು ಈ ಜಾಗದಲ್ಲಿ ನಾಮಫಲಕ ಹಾಗೂ ಸ್ಪೀಡ್ ಬ್ರೇಕರ್ ಹಾಕುವಂತೆ ಸ್ಥಳೀಯು
ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.
    user_Sandeep Kumar
    Sandeep Kumar
    Local News Reporter ಮೈಸೂರು, ಮೈಸೂರು, ಕರ್ನಾಟಕ•
    1 hr ago
  • ಮುತ್ತಶೆಟ್ಟಿಯೂರಿನಲ್ಲಿ ಮೂರು ಜಾನುವಾರುಗಳ ಅನುಮಾನಾಸ್ಪದ ಸಾವು ಹನೂರು ತಾಲೂಕಿನ ರಾಮಾಪುರ ಸಮೀಪದ ಮುತ್ತಶೆಟ್ಟಿಯೂರು ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಮೂರು ಜಾನುವಾರುಗಳು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಗ್ರಾಮದ ರಮೇಶ್ ಕೃಷ್ಣಪ್ಪ ಅವರಿಗೆ ಸೇರಿದ ಹಸುಗಳನ್ನು ಜಮೀನುಗಳ ಸಮೀಪದ ಬಯಲು ಪ್ರದೇಶಕ್ಕೆ ಮೇಯಲು ಬಿಡಲಾಗಿತ್ತು. ದಿಡೀರ್‌ವಾಗಿ ಕುಸಿದ ಹಸುಗಳು ಸ್ಥಳದಲ್ಲೇ ಮೃತಪಟ್ಟಿವೆ ಸ್ಥಳೀಯ ರೈತರು ತಕ್ಷಣ ನೀರು ನೀಡಿ ಜೀವ ಉಳಿಸಲು ಪ್ರಯತ್ನಿಸಿದರೂ ಫಲಕಾರಿಯಾಗಿರಲಿಲ್ಲ. ಸ್ಥಳಕ್ಕೆ ಆಗಮಿಸಿದ ಪಶು ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕ ಸಿದ್ದರಾಜು ಪರಿಶೀಲನೆ ನಡೆಸಿ, ಮಾತನಾಡಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ವಿಷಯುಕ್ತ ಆಹಾರ ತಿಂದಿರಬಹುದು. ಎಂದಿದ್ದಾರೆ,
    1
    ಮುತ್ತಶೆಟ್ಟಿಯೂರಿನಲ್ಲಿ ಮೂರು ಜಾನುವಾರುಗಳ ಅನುಮಾನಾಸ್ಪದ ಸಾವು
ಹನೂರು ತಾಲೂಕಿನ ರಾಮಾಪುರ ಸಮೀಪದ ಮುತ್ತಶೆಟ್ಟಿಯೂರು ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಮೂರು ಜಾನುವಾರುಗಳು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ.
ಗ್ರಾಮದ ರಮೇಶ್ ಕೃಷ್ಣಪ್ಪ ಅವರಿಗೆ ಸೇರಿದ ಹಸುಗಳನ್ನು ಜಮೀನುಗಳ ಸಮೀಪದ ಬಯಲು ಪ್ರದೇಶಕ್ಕೆ ಮೇಯಲು ಬಿಡಲಾಗಿತ್ತು. ದಿಡೀರ್‌ವಾಗಿ ಕುಸಿದ ಹಸುಗಳು ಸ್ಥಳದಲ್ಲೇ ಮೃತಪಟ್ಟಿವೆ
ಸ್ಥಳೀಯ ರೈತರು ತಕ್ಷಣ ನೀರು ನೀಡಿ ಜೀವ ಉಳಿಸಲು ಪ್ರಯತ್ನಿಸಿದರೂ ಫಲಕಾರಿಯಾಗಿರಲಿಲ್ಲ.
ಸ್ಥಳಕ್ಕೆ ಆಗಮಿಸಿದ ಪಶು ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕ ಸಿದ್ದರಾಜು ಪರಿಶೀಲನೆ ನಡೆಸಿ,  ಮಾತನಾಡಿ
ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ವಿಷಯುಕ್ತ ಆಹಾರ ತಿಂದಿರಬಹುದು. ಎಂದಿದ್ದಾರೆ,
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    2 hrs ago
  • ಮಾಗಡಿ: ತಾಲೂಕಿನ ಪುರಾಣ ಪ್ರಸಿದ್ದ ಮಾಂಡವ್ಯ ಕುಟೀ ತಿರುಮಲೆ ಶ್ರೀರಂಗನಾಥಸ್ವಾಮಿಯ ಬ್ರಹ್ಮರಥೋತ್ಸವ ಲಕ್ಷಾಂತರ ಮಂದಿ ಭಕ್ತರ ಸಮ್ಮುಖದಲ್ಲಿ ಬುಧವಾರ ವಿಜೃಂಭಣೆಯಿಂದ 12-15 ಕ್ಕೆ ನೆರವೇರಿತು. ಬ್ರಹ್ಮರಥೋತ್ಸವದಲ್ಲಿ ದೂರದೂರುಗಳಿಂದ ಸಾವಿರಾರು ಭಕ್ತರು ಆಗಮಿಸಿ ತಿರುಮಲೆ ರಂಗನ ದರುಶನ ಪಡೆದರು. ಗರುಡದೇವ ಮೊದಲಿಗೆ ರಥದ ಮೇಲೆ ಹಾರಾಡಿ ಶುಭಸೂಚನೆ ನೀಡಿದ ನಂತರ ಬ್ರಹ್ಮರಥೋತ್ಸವಕ್ಕೆ ಪ್ರಥಮ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಭಕ್ತರು ಗೋವಿಂದ....ಗೋವಿಂದ....ಎಂಬ ಘೋಷಣೆ ಕೂಗುತ್ತಾ ಬಾಳೆಹಣ್ಣು ದವನವನ್ನ ರಥದ ಕಳಶಕ್ಕೆ ಎಸೆದು ಭಕ್ತಿ ಬಾವ, ಸಮರ್ಪಿಸಿದರು. ರಂಗನ ದರ್ಶನಕ್ಕೆ ಬರುವವರ ದಣಿವನ್ನ ತಣಿಸಲು ಪಾನಕ ಮಜ್ಜಿಗೆ ವಿವಿಧ ಸಮುದಾಯಗಳಿಂದ ಅನ್ನದಾಸೋಹದ ಅರವಟ್ಟಿಗೆಗಳು ಅನ್ನದ ರಂಗನ ಸನ್ನಿಧಿಯಲ್ಲಿ ನಡೆಯುವುದು ಪ್ರತಿವರ್ಷದಂತೆ ಈ ಭಾರಿಯೂ ವಿಶೇಷವಾಗಿತ್ತು. ರಥದ ಬಳಿ ಪೆÇಲೀಸ್ ಬಿಗಿಬಂದೋಬಸ್ತ್ ಏರ್ಪಡಿಸಲಾಯಿತು. ಕೆಲ ಶಾಲೆ, ಕಾಲೇಜುಗಳು ರಜೆಗಳಿಂದಾಗಿ ಈ ಭಾರಿಯ ಬ್ರಹ್ಮರಥೋತ್ಸವಕ್ಕೆ ಲಕ್ಷಾಂತರ ಮಂದಿ ಭಾಗವಹಿಸಿದ್ದು ಮತಷ್ಟು ವಿಶೇಷವಾಗಿತ್ತು. ಬ್ರಹ್ಮರಥೊತ್ಸವಕ್ಕೆ ಹೆಚ್ಚು ಮಂದಿ ಭಕ್ತರು ಭಾಗವಹಿಸುತ್ತಾರೆಂಬ ನಿರೀP ಹಿನ್ನಲೆಯಲ್ಲಿ ಗಾಂಧಿ ಸರ್ಕಲ್, ಹೊಸಪೇಟೆ ಸರ್ಕಲ್ ಮತ್ತು ತಿರುಮಲೆ ಗೇಟ್ ಬಳಿ ಪೆÇಲೀಸರು ಸುಸರ್ಜಿತವಾಗಿ ಪಾಕಿರ್ಂಗ್ ವ್ಯವಸ್ಥೆ ಕಲ್ಪಿಸಿದರು. ಬ್ರಹ್ಮರಥೋತ್ಸವದಲ್ಲಿ ಹೆಚ್ಚು ಪೆÇಲೀಸ್ ಬಂದೋಬಸ್ತ್ ಏರ್ಪಡಿಸಲಾಯಿತು. ಬೆಳಗ್ಗೆ ಬ್ರಹ್ಮರಥೋತ್ಸವ ನಂತರ ಸಂಜೆಯ ಮಡಿತೇರು ಸಂಜೆ 6 ಗಂಟೆಗೆ ಸಂಜೆ 8 ಗಂಟೆಯವರೆಗೆ ನಡೆಯಿತು, ರಾತ್ರಿ 12 ಗಂಟೆಗೆ ದೊಡ್ಡಗರುಡೋತ್ಸವ ನಡೆಯಿತು. ಈ ಭಾರಿ ಭಕ್ತರಿಗೆ ವಿಶೇಷವಾಗಿ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಿ ನೂಕುನುಗ್ಗಲು ಇಲ್ಲದಂತೆ ಭಕ್ತರು ದರ್ಶನ ಪಡೆದರು. ಪ್ರತ್ಯೇಕ ದರ್ಶನಕ್ಕಾಗಿ 100ರೂಪಾಯಿಗಳ ಟಿಕೇಟು ವ್ಯವಸ್ಥೆ ಮಾಡಲಾಯಿತು. ಗಣ್ಯರ ಶೀಘ್ರ ದರ್ಶನಕ್ಕೆ ಪ್ರತ್ಯೇಕ ಸಾಲಿನ ವ್ಯವಸ್ಥೆ ಕಲ್ಪಿಸುವ ಮೂಲಕ ಆಡಳಿತ ಮಂಡಳಿ ಮತ್ತು ಸ್ವಯಂ ಸೇವಕರು ಉತ್ತಮ ವ್ಯವಸ್ಥೆ ಕಲ್ಪಿಸಲಾಯಿತು. ಶಾಸಕ ಎಚ್.ಸಿ.ಬಾಲಕೃಷ್ಣ ಬ್ರಹ್ಮರಥೋತ್ಸವಕ್ಕೆ ಪೂಜೆ ಸಲ್ಲಿಸಿ ಮಾತನಾಡಿ. ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಕಾಲದಿಂದಲೂ ನಡೆದುಕೊಂಡು ಬರುತ್ತಿರುವ ಈ ಬ್ರಹ್ಮರಥೋತ್ಸವ ಇಂದಿಗೂ ಕೂಡ ತನ್ನದೆಯಾದ ವೈಶಿಷ್ಟ್ಯ ಪೂರ್ಣವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಶ್ರೀರಂಗನಲ್ಲಿ ಏನನ್ನು ಕೇಳಿಕೊಳ್ಳಬಾರದು, ಯಾರಿಗೆ ಎನುಕೊಡಬೇಕೆಂದು ಗೊತ್ತು, ಯಾರಿಗೆ ಏನುಮಾಡಬೇಕು ಶ್ರೀರಂಗ ಮಾಡಲಿದ್ದಾನೆ ಎಲ್ಲರಿಗೂ ಒಳಿತು ಮಾಡಲಿ ಎಂದು ಪ್ರಾರ್ಥಿಸಿದ್ದೇನೆ. ಮಾಂಡವ್ಯ ಮಹರ್ಷಿಗಳು ಇದೇ ಕ್ಷೇತ್ರದಲ್ಲಿ ತಪಸ್ಸು ಮಾಡಿ ಶ್ರೀ ರಂಗನಾಥಸ್ವಾಮಿಯನ್ನ ಪ್ರತಿμÁ್ಟಪನೆ ಮಾಡಿದ್ದು ಭಕ್ತರ ಇμÁ್ಟರ್ಥ ಸಿದ್ದಿಯಾಗುತ್ತದೆಂಬ ನಂಬಿಕೆಯಿದೆ. ತಿರುಪತಿಗೆ ಹೋಗಲಾರದಂತವರು ಈ ಕ್ಷೇತ್ರದಲ್ಲಿ ತಿರುಮಲೆ ರಂಗನ ದರ್ಶನ ಮಾಡಿದರೆ ಪುಣ್ಯ ಸಿಗುತ್ತದೆಂಬ ನಂಬಿಕೆ ಇದೆ. ಆದ್ದರಿಂದ ಭಕ್ತಾಧಿಗಳು ರಾಜ್ಯ ಮತ್ತು ಹೊರರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬಂದು ರಂಗನ ದರ್ಶನ ಪಡೆಯುತ್ತಾರೆ ಎಂದರು. ಶ್ರೀರಂಗನಾಥ ಸ್ವಾಮಿ ದನಗಳ ಜಾತ್ರೆಗೆ ದೇಶದ ಮೂಲೆಮೂಲೆಗಳಿಂದ ಬಂದು ರಾಸುಗಳ ವ್ಯಾಪಾರ ನಡೆಯುವುದು ವಿಶೇಷ. ನಾನು ಶಾಸಕನಾದ ವೇಳೆ ಗೋಪುರ, ಸುತ್ತಮುತ್ತಲ ಪ್ರರಾಂಗಣ ಪುನಜೀಣೋದ್ದಾರ, ದೇವಾಲಯದ ಸುತ್ತÁ ಅಗಲೀಕರಣ ಮಾಡಿ ಡಾಂಬರೀಕರಣ ಸೇರಿದಂತೆ ದೇವಾಲಯದ ಸರ್ವತೋಮುಖ ಅಭಿವೃದ್ದಿಗೆ ಒತ್ತು ನೀಡುವ ಮೂಲಕ ಭಕ್ತಾಧಿಗಳ ಅನುಕೂಲಕ್ಕೆ ಯಾತ್ರಿ ನಿವಾಸ ನಿರ್ಮಿಸಲಾಗಿದೆ, ಈಗ 5 ಕೋಟಿರೂ ವೆಚ್ಚದಲ್ಲಿ ಅಭಿವೃದ್ದಿಗೊಳಿಸಲು ಟೆಂಡರ್ ಪ್ರಕ್ರಿಯೆ ನಡೆದಿದ್ದು ಕಾಮಗಾರಿ ಆರಂಭಿಸಲಾಗುವುದು ಇನ್ನೂ 5 ಕೋಟಿಗೆ ಬೇಡಿಕೆ ಇಡಲಾಗಿದೆ ಮತ್ತೆ 5 ಕೋಟಿ ರೂ ನೀಡಿ ಸಂಪೂರ್ಣವಾಗಿ ದೇವಾಲಯ ಜೀಣೋದ್ದಾರಗೊಳಿಸಲಾಗುವುದು ಎಂದರು. ಶಾಸಕನಾಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ಒತ್ತು ನೀಡಿದ್ದೇನೆ ಶ್ರೀರಂಗ ಮುಂದೆಮತಷ್ಟು ಶಕ್ತಿ ನೀಡಿದರೆ ಇನ್ನೂ ಹೆಚ್ಚು ಕೆಲಸಮಾಡಲಾಗುವುದು ಎಂದರು. ನಾನು ಒಂದು ವರ್ಷವೂ ಬ್ರಹ್ಮರಥೋತ್ಸವಕ್ಕೆ ತಪ್ಪಿಸಿಕೊಳ್ಳದೆ ಭಗವಂತನ ದರ್ಶನ ಪಡೆಯುತ್ತಿದ್ದೇನೆ. ತಾಲೂಕಿನಲ್ಲಿ ಉತ್ತಮ ಮಳೆ, ಬೆಳೆಯಾಗಿ ರೈತರು ಸಂಮೃದ್ದಿಯಿಂದ ಜೀವನ ನಡೆಸಲು ಅನುವುಮಾಡಿಕೊಡುವಂತೆ ಶ್ರೀರಂಗನಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು. ಪಟ್ಟನಾಯ್ಕನಹಳ್ಳಿ ನಂಜಾವಧೂತ ಸ್ವಾಮೀಜಿ ಮಾತನಾಡಿ, ಶ್ರೀರಂಗನಾಥಸ್ವಾಮಿ ಪಶ್ಚಿಮಾಭಿಮುಖವಾಗಿದ್ದು ಸಾಲಿಗ್ರಾಮ ರೂಪದಲ್ಲಿ ದೇವರು ಮಹಾತಪಸ್ವಿಗಳಿಗೆ ದರ್ಶನ ನೀಡಿದ್ದರೆಂಬ ಪುರಾಣವಿದೆ. ಹಿಂದಿನಿಂದಲ್ಲೂ ಅದ್ದೂರಿಯಾಗಿ ವಿಜೃಂಬಣೆಯಿಂದ ಪ್ರತಿವರ್ಷವೂ ಕೂಡ ಬ್ರಹ್ಮರಥೋತ್ಸವ ನಡೆದುಕೊಂಡು ಬರುತ್ತಿದೆ. ಲಕ್ಷ್ಮೀನಿವಾಸ ಇರುವ ಮಾಗಡಿಯ ತಿರುಮಲೆ ಶ್ರೀರಂಗನಾಥಸ್ವಾಮಿ ಕ್ಷೇತ್ರ ಮಹಾತಪಸ್ವಿಗಳ ನಾಡು ಎಂದು ಖ್ಯಾತಿಗೊಂಡಿದೆ. ಮಾಂಡವ್ಯಕುಟೀ ಶ್ರೀರಂಗನಾಥಸ್ವಾಮಿ, ಬೆಳೆಯೋರಂಗ, ಅನ್ನದರಂಗ, ಮಕ್ಕಳ ರಂಗ ಎಂಬ ಹೆಸರಿನಿಂದಲೂ ಕರೆಯುತ್ತಾರೆ. ಮಕ್ಕಳಿಲ್ಲದವರು ಮಕ್ಕಳ ರಂಗನಿಗೆ ಹರಕೆ ಹೊತ್ತರೆ ಮಡಿಲು ತುಂಬುತ್ತದೆಂಬ ನಂಬಿಕೆಯೂ ಇಂದಿಗೂ ಇದೆ ಎಂದರು. ಪಟ್ಟಣದ ಗೌರಮ್ಮನಕೆರೆ ಕ್ರಾಸ್ ನಿಂದ ದೇವಾಲಯದ ಸುಮಾರು ಎರಡು ಕಿಲೋಮೀಟರು ನಷ್ಟು ಅರವಟ್ಟಿಗೆಗಳು ನಡೆದವು ಜಾತಿ ಧರ್ಮ ವರ್ಗ ಬೇದವಿಲ್ಲದೆ ಅನ್ನಸಂತರ್ಪಣೆ ಮತ್ತು ತಿರುಮಲೆ ರಂಗನ ಪ್ರಸಾದ ಸವಿದರು. ಬ್ರಹ್ಮರಥೋತ್ಸವ ಪ್ರಯುಕ್ತ ಶ್ರೀರಂಗನಾಥಸ್ವಾಮಿಗೆ ಚಿನ್ನದ ಕಿರೀಟ ಧಾರಣೆ ಮಾಡಲಾಯಿತು. ಶಾಸಕ ಎಚ್.ಸಿ.ಬಾಲಕೃಷ್ಣ, ಮಾಜಿ ಶಾಸಕ ಎ.ಮಂಜುನಾಥ್, ಪ್ರತಿ ಅರವಂಟಿಕೆಗಳಿಗೆ ಬೇಟಿ ನೀಡಿದರು. ಮಾಜಿ ಸಚಿವ ಎಚ್.ಎಂ.ರೇವಣ್ಣ, ಮಾಜಿ ಶಾಸಕ ಎ.ಮಂಜುನಾಥ್, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಚ್.ಎನ್.ಆಶೋಕ್, ಬೆಂಗಳೂರು ಡೇರಿ ಮಾಜಿ ಅದ್ಯಕ್ಷ ನರಸಿಂಹಮೂರ್ತಿ, ದಿಶಾ ಸಮಿತಿ ಮಾಜಿ ನಿರ್ದೆಶಕ ಜೆಪಿ.ಚಂದ್ರೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪೂಜಾರಿ ಪಾಳ್ಯ ಕೆ.ಕೃಷ್ಣಮೂರ್ತಿ, ಸಮಾಜ ಸೇವಕ ತಿರುಮಲೆ ಬೈರಪ್ಪ, ಬಿಜೆಪಿ ಅಧ್ಯಕ್ಷ ವೀರಭದ್ರಯ್ಯ, ಬಿಜೆಪಿ ಮುಖಂಡ ಕೆ.ಆರ್.ಪ್ರಸಾದ್ ಗೌಡ, ಮಾಜಿ ಪುರಸಭಾಧ್ಯರಾದ ವಿಜಯರೂಪೇಶ್, ಎಚ್.ಜೆ.ಪುರುμÉೂೀತ್ತಮ್, ಮಾಜಿ ಸದಸ್ಯರಾದ ಎಂ.ಎನ್.ಮಂಜುನಾಥ್, ಶಿವಕುಮಾರು, ಭಾಗ್ಯಮ್ಮ, ಮಾಜಿ ಸದಸ್ಯ ನರಸಿಂಹಶೆಟ್ಟಿ, ಟಿಎಪಿಸಿಎಂಎಸ್ ನಿರ್ದೆಶಕ ಎಂ.ಆರ್.ಮಂಜುನಾಥ್, ತಹಶೀಲ್ದಾರ್ ಶರತ್ ಕುಮಾರು, ಪ್ರಧಾನ ವೆಂಕಟೇಶ್ ಅಯ್ಯಂಗಾರ್, ಇಓ ಸುಮಿತ್ರ, ಟಿಎಸ್.ಸತೀಶ್,ಯು.ಗೌರೀಶ್ ಸೇರಿದಂತೆ ಲಕ್ಷಾಂತರ ಮಂದಿ ಭಕ್ತರು ಇದ್ದರು.
    1
    ಮಾಗಡಿ: ತಾಲೂಕಿನ ಪುರಾಣ ಪ್ರಸಿದ್ದ ಮಾಂಡವ್ಯ ಕುಟೀ ತಿರುಮಲೆ ಶ್ರೀರಂಗನಾಥಸ್ವಾಮಿಯ ಬ್ರಹ್ಮರಥೋತ್ಸವ ಲಕ್ಷಾಂತರ ಮಂದಿ ಭಕ್ತರ ಸಮ್ಮುಖದಲ್ಲಿ ಬುಧವಾರ ವಿಜೃಂಭಣೆಯಿಂದ 12-15 ಕ್ಕೆ ನೆರವೇರಿತು. 
ಬ್ರಹ್ಮರಥೋತ್ಸವದಲ್ಲಿ ದೂರದೂರುಗಳಿಂದ ಸಾವಿರಾರು ಭಕ್ತರು ಆಗಮಿಸಿ ತಿರುಮಲೆ ರಂಗನ ದರುಶನ ಪಡೆದರು. ಗರುಡದೇವ ಮೊದಲಿಗೆ ರಥದ ಮೇಲೆ ಹಾರಾಡಿ ಶುಭಸೂಚನೆ ನೀಡಿದ ನಂತರ ಬ್ರಹ್ಮರಥೋತ್ಸವಕ್ಕೆ ಪ್ರಥಮ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು.
ಭಕ್ತರು ಗೋವಿಂದ....ಗೋವಿಂದ....ಎಂಬ ಘೋಷಣೆ ಕೂಗುತ್ತಾ ಬಾಳೆಹಣ್ಣು ದವನವನ್ನ ರಥದ ಕಳಶಕ್ಕೆ ಎಸೆದು ಭಕ್ತಿ ಬಾವ, ಸಮರ್ಪಿಸಿದರು.
ರಂಗನ ದರ್ಶನಕ್ಕೆ ಬರುವವರ ದಣಿವನ್ನ ತಣಿಸಲು ಪಾನಕ ಮಜ್ಜಿಗೆ ವಿವಿಧ ಸಮುದಾಯಗಳಿಂದ ಅನ್ನದಾಸೋಹದ ಅರವಟ್ಟಿಗೆಗಳು ಅನ್ನದ ರಂಗನ ಸನ್ನಿಧಿಯಲ್ಲಿ ನಡೆಯುವುದು ಪ್ರತಿವರ್ಷದಂತೆ ಈ ಭಾರಿಯೂ ವಿಶೇಷವಾಗಿತ್ತು. ರಥದ ಬಳಿ ಪೆÇಲೀಸ್ ಬಿಗಿಬಂದೋಬಸ್ತ್ ಏರ್ಪಡಿಸಲಾಯಿತು. 
ಕೆಲ ಶಾಲೆ, ಕಾಲೇಜುಗಳು ರಜೆಗಳಿಂದಾಗಿ ಈ ಭಾರಿಯ ಬ್ರಹ್ಮರಥೋತ್ಸವಕ್ಕೆ ಲಕ್ಷಾಂತರ ಮಂದಿ ಭಾಗವಹಿಸಿದ್ದು ಮತಷ್ಟು ವಿಶೇಷವಾಗಿತ್ತು.
ಬ್ರಹ್ಮರಥೊತ್ಸವಕ್ಕೆ ಹೆಚ್ಚು ಮಂದಿ ಭಕ್ತರು ಭಾಗವಹಿಸುತ್ತಾರೆಂಬ ನಿರೀP ಹಿನ್ನಲೆಯಲ್ಲಿ  ಗಾಂಧಿ  ಸರ್ಕಲ್, ಹೊಸಪೇಟೆ ಸರ್ಕಲ್ ಮತ್ತು ತಿರುಮಲೆ ಗೇಟ್ ಬಳಿ ಪೆÇಲೀಸರು ಸುಸರ್ಜಿತವಾಗಿ ಪಾಕಿರ್ಂಗ್ ವ್ಯವಸ್ಥೆ ಕಲ್ಪಿಸಿದರು. ಬ್ರಹ್ಮರಥೋತ್ಸವದಲ್ಲಿ ಹೆಚ್ಚು ಪೆÇಲೀಸ್ ಬಂದೋಬಸ್ತ್ ಏರ್ಪಡಿಸಲಾಯಿತು. 
ಬೆಳಗ್ಗೆ ಬ್ರಹ್ಮರಥೋತ್ಸವ ನಂತರ ಸಂಜೆಯ ಮಡಿತೇರು ಸಂಜೆ 6 ಗಂಟೆಗೆ ಸಂಜೆ 8 ಗಂಟೆಯವರೆಗೆ ನಡೆಯಿತು, ರಾತ್ರಿ 12 ಗಂಟೆಗೆ ದೊಡ್ಡಗರುಡೋತ್ಸವ ನಡೆಯಿತು. ಈ ಭಾರಿ ಭಕ್ತರಿಗೆ ವಿಶೇಷವಾಗಿ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಿ ನೂಕುನುಗ್ಗಲು ಇಲ್ಲದಂತೆ ಭಕ್ತರು ದರ್ಶನ ಪಡೆದರು.
ಪ್ರತ್ಯೇಕ ದರ್ಶನಕ್ಕಾಗಿ 100ರೂಪಾಯಿಗಳ ಟಿಕೇಟು ವ್ಯವಸ್ಥೆ ಮಾಡಲಾಯಿತು. ಗಣ್ಯರ ಶೀಘ್ರ ದರ್ಶನಕ್ಕೆ ಪ್ರತ್ಯೇಕ ಸಾಲಿನ ವ್ಯವಸ್ಥೆ ಕಲ್ಪಿಸುವ ಮೂಲಕ ಆಡಳಿತ ಮಂಡಳಿ ಮತ್ತು ಸ್ವಯಂ ಸೇವಕರು ಉತ್ತಮ ವ್ಯವಸ್ಥೆ ಕಲ್ಪಿಸಲಾಯಿತು. 
ಶಾಸಕ ಎಚ್.ಸಿ.ಬಾಲಕೃಷ್ಣ  ಬ್ರಹ್ಮರಥೋತ್ಸವಕ್ಕೆ ಪೂಜೆ ಸಲ್ಲಿಸಿ ಮಾತನಾಡಿ. ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಕಾಲದಿಂದಲೂ ನಡೆದುಕೊಂಡು ಬರುತ್ತಿರುವ ಈ ಬ್ರಹ್ಮರಥೋತ್ಸವ ಇಂದಿಗೂ ಕೂಡ ತನ್ನದೆಯಾದ ವೈಶಿಷ್ಟ್ಯ ಪೂರ್ಣವಾಗಿ ನಡೆಸಿಕೊಂಡು ಬರಲಾಗುತ್ತಿದೆ.  ಶ್ರೀರಂಗನಲ್ಲಿ ಏನನ್ನು ಕೇಳಿಕೊಳ್ಳಬಾರದು, ಯಾರಿಗೆ ಎನುಕೊಡಬೇಕೆಂದು ಗೊತ್ತು, ಯಾರಿಗೆ ಏನುಮಾಡಬೇಕು ಶ್ರೀರಂಗ ಮಾಡಲಿದ್ದಾನೆ ಎಲ್ಲರಿಗೂ ಒಳಿತು ಮಾಡಲಿ ಎಂದು ಪ್ರಾರ್ಥಿಸಿದ್ದೇನೆ. ಮಾಂಡವ್ಯ ಮಹರ್ಷಿಗಳು ಇದೇ ಕ್ಷೇತ್ರದಲ್ಲಿ ತಪಸ್ಸು ಮಾಡಿ ಶ್ರೀ ರಂಗನಾಥಸ್ವಾಮಿಯನ್ನ ಪ್ರತಿμÁ್ಟಪನೆ ಮಾಡಿದ್ದು ಭಕ್ತರ ಇμÁ್ಟರ್ಥ ಸಿದ್ದಿಯಾಗುತ್ತದೆಂಬ ನಂಬಿಕೆಯಿದೆ. ತಿರುಪತಿಗೆ ಹೋಗಲಾರದಂತವರು ಈ ಕ್ಷೇತ್ರದಲ್ಲಿ ತಿರುಮಲೆ ರಂಗನ ದರ್ಶನ ಮಾಡಿದರೆ ಪುಣ್ಯ ಸಿಗುತ್ತದೆಂಬ ನಂಬಿಕೆ ಇದೆ. ಆದ್ದರಿಂದ ಭಕ್ತಾಧಿಗಳು ರಾಜ್ಯ ಮತ್ತು ಹೊರರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬಂದು ರಂಗನ ದರ್ಶನ ಪಡೆಯುತ್ತಾರೆ ಎಂದರು.
ಶ್ರೀರಂಗನಾಥ ಸ್ವಾಮಿ ದನಗಳ ಜಾತ್ರೆಗೆ ದೇಶದ ಮೂಲೆಮೂಲೆಗಳಿಂದ ಬಂದು ರಾಸುಗಳ ವ್ಯಾಪಾರ ನಡೆಯುವುದು ವಿಶೇಷ. ನಾನು ಶಾಸಕನಾದ ವೇಳೆ ಗೋಪುರ, ಸುತ್ತಮುತ್ತಲ ಪ್ರರಾಂಗಣ ಪುನಜೀಣೋದ್ದಾರ, ದೇವಾಲಯದ ಸುತ್ತÁ ಅಗಲೀಕರಣ ಮಾಡಿ ಡಾಂಬರೀಕರಣ ಸೇರಿದಂತೆ ದೇವಾಲಯದ ಸರ್ವತೋಮುಖ ಅಭಿವೃದ್ದಿಗೆ ಒತ್ತು ನೀಡುವ ಮೂಲಕ ಭಕ್ತಾಧಿಗಳ ಅನುಕೂಲಕ್ಕೆ ಯಾತ್ರಿ ನಿವಾಸ ನಿರ್ಮಿಸಲಾಗಿದೆ,  ಈಗ 5 ಕೋಟಿರೂ ವೆಚ್ಚದಲ್ಲಿ ಅಭಿವೃದ್ದಿಗೊಳಿಸಲು  ಟೆಂಡರ್ ಪ್ರಕ್ರಿಯೆ ನಡೆದಿದ್ದು ಕಾಮಗಾರಿ ಆರಂಭಿಸಲಾಗುವುದು ಇನ್ನೂ  5 ಕೋಟಿಗೆ ಬೇಡಿಕೆ ಇಡಲಾಗಿದೆ ಮತ್ತೆ 5 ಕೋಟಿ ರೂ ನೀಡಿ ಸಂಪೂರ್ಣವಾಗಿ ದೇವಾಲಯ ಜೀಣೋದ್ದಾರಗೊಳಿಸಲಾಗುವುದು  ಎಂದರು.
ಶಾಸಕನಾಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ಒತ್ತು ನೀಡಿದ್ದೇನೆ  ಶ್ರೀರಂಗ ಮುಂದೆಮತಷ್ಟು  ಶಕ್ತಿ ನೀಡಿದರೆ ಇನ್ನೂ ಹೆಚ್ಚು  ಕೆಲಸಮಾಡಲಾಗುವುದು ಎಂದರು.
ನಾನು ಒಂದು ವರ್ಷವೂ ಬ್ರಹ್ಮರಥೋತ್ಸವಕ್ಕೆ ತಪ್ಪಿಸಿಕೊಳ್ಳದೆ ಭಗವಂತನ ದರ್ಶನ ಪಡೆಯುತ್ತಿದ್ದೇನೆ. ತಾಲೂಕಿನಲ್ಲಿ ಉತ್ತಮ ಮಳೆ, ಬೆಳೆಯಾಗಿ ರೈತರು ಸಂಮೃದ್ದಿಯಿಂದ ಜೀವನ ನಡೆಸಲು ಅನುವುಮಾಡಿಕೊಡುವಂತೆ ಶ್ರೀರಂಗನಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು. 
ಪಟ್ಟನಾಯ್ಕನಹಳ್ಳಿ ನಂಜಾವಧೂತ ಸ್ವಾಮೀಜಿ ಮಾತನಾಡಿ, ಶ್ರೀರಂಗನಾಥಸ್ವಾಮಿ ಪಶ್ಚಿಮಾಭಿಮುಖವಾಗಿದ್ದು ಸಾಲಿಗ್ರಾಮ ರೂಪದಲ್ಲಿ ದೇವರು ಮಹಾತಪಸ್ವಿಗಳಿಗೆ ದರ್ಶನ ನೀಡಿದ್ದರೆಂಬ ಪುರಾಣವಿದೆ. ಹಿಂದಿನಿಂದಲ್ಲೂ ಅದ್ದೂರಿಯಾಗಿ ವಿಜೃಂಬಣೆಯಿಂದ ಪ್ರತಿವರ್ಷವೂ ಕೂಡ ಬ್ರಹ್ಮರಥೋತ್ಸವ ನಡೆದುಕೊಂಡು ಬರುತ್ತಿದೆ. ಲಕ್ಷ್ಮೀನಿವಾಸ ಇರುವ ಮಾಗಡಿಯ ತಿರುಮಲೆ ಶ್ರೀರಂಗನಾಥಸ್ವಾಮಿ ಕ್ಷೇತ್ರ ಮಹಾತಪಸ್ವಿಗಳ ನಾಡು ಎಂದು ಖ್ಯಾತಿಗೊಂಡಿದೆ. ಮಾಂಡವ್ಯಕುಟೀ ಶ್ರೀರಂಗನಾಥಸ್ವಾಮಿ, ಬೆಳೆಯೋರಂಗ, ಅನ್ನದರಂಗ, ಮಕ್ಕಳ ರಂಗ ಎಂಬ ಹೆಸರಿನಿಂದಲೂ ಕರೆಯುತ್ತಾರೆ. ಮಕ್ಕಳಿಲ್ಲದವರು ಮಕ್ಕಳ ರಂಗನಿಗೆ ಹರಕೆ ಹೊತ್ತರೆ ಮಡಿಲು ತುಂಬುತ್ತದೆಂಬ ನಂಬಿಕೆಯೂ ಇಂದಿಗೂ ಇದೆ ಎಂದರು.
ಪಟ್ಟಣದ ಗೌರಮ್ಮನಕೆರೆ ಕ್ರಾಸ್ ನಿಂದ ದೇವಾಲಯದ ಸುಮಾರು ಎರಡು ಕಿಲೋಮೀಟರು ನಷ್ಟು ಅರವಟ್ಟಿಗೆಗಳು ನಡೆದವು ಜಾತಿ ಧರ್ಮ ವರ್ಗ ಬೇದವಿಲ್ಲದೆ ಅನ್ನಸಂತರ್ಪಣೆ ಮತ್ತು ತಿರುಮಲೆ ರಂಗನ ಪ್ರಸಾದ ಸವಿದರು. ಬ್ರಹ್ಮರಥೋತ್ಸವ ಪ್ರಯುಕ್ತ ಶ್ರೀರಂಗನಾಥಸ್ವಾಮಿಗೆ ಚಿನ್ನದ ಕಿರೀಟ ಧಾರಣೆ ಮಾಡಲಾಯಿತು.
ಶಾಸಕ ಎಚ್.ಸಿ.ಬಾಲಕೃಷ್ಣ, ಮಾಜಿ ಶಾಸಕ ಎ.ಮಂಜುನಾಥ್,  ಪ್ರತಿ ಅರವಂಟಿಕೆಗಳಿಗೆ ಬೇಟಿ ನೀಡಿದರು.
ಮಾಜಿ ಸಚಿವ ಎಚ್.ಎಂ.ರೇವಣ್ಣ, ಮಾಜಿ ಶಾಸಕ ಎ.ಮಂಜುನಾಥ್,  ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ  ಎಚ್.ಎನ್.ಆಶೋಕ್, ಬೆಂಗಳೂರು ಡೇರಿ ಮಾಜಿ ಅದ್ಯಕ್ಷ ನರಸಿಂಹಮೂರ್ತಿ, ದಿಶಾ ಸಮಿತಿ ಮಾಜಿ ನಿರ್ದೆಶಕ ಜೆಪಿ.ಚಂದ್ರೇಗೌಡ,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪೂಜಾರಿ ಪಾಳ್ಯ ಕೆ.ಕೃಷ್ಣಮೂರ್ತಿ, ಸಮಾಜ ಸೇವಕ  ತಿರುಮಲೆ ಬೈರಪ್ಪ, 
ಬಿಜೆಪಿ ಅಧ್ಯಕ್ಷ ವೀರಭದ್ರಯ್ಯ,  ಬಿಜೆಪಿ ಮುಖಂಡ ಕೆ.ಆರ್.ಪ್ರಸಾದ್ ಗೌಡ, ಮಾಜಿ  ಪುರಸಭಾಧ್ಯರಾದ ವಿಜಯರೂಪೇಶ್, ಎಚ್.ಜೆ.ಪುರುμÉೂೀತ್ತಮ್, ಮಾಜಿ ಸದಸ್ಯರಾದ ಎಂ.ಎನ್.ಮಂಜುನಾಥ್, ಶಿವಕುಮಾರು, ಭಾಗ್ಯಮ್ಮ, ಮಾಜಿ ಸದಸ್ಯ ನರಸಿಂಹಶೆಟ್ಟಿ,  ಟಿಎಪಿಸಿಎಂಎಸ್ ನಿರ್ದೆಶಕ ಎಂ.ಆರ್.ಮಂಜುನಾಥ್, ತಹಶೀಲ್ದಾರ್ ಶರತ್ ಕುಮಾರು,  ಪ್ರಧಾನ ವೆಂಕಟೇಶ್ ಅಯ್ಯಂಗಾರ್, ಇಓ ಸುಮಿತ್ರ, ಟಿಎಸ್.ಸತೀಶ್,ಯು.ಗೌರೀಶ್  ಸೇರಿದಂತೆ ಲಕ್ಷಾಂತರ ಮಂದಿ ಭಕ್ತರು ಇದ್ದರು.
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.