ಹಣದ ಬೇಡಿಕೆ ಭ್ರಷ್ಟತನ; ಪ್ರಾಥಮಿಕ ವರದಿಯಿಂದ ದೃಢ ಕನಕಗಿರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಮಾನತಿಗೆ ಶಿಫಾರಸ್ಸು ಲೇಔಟ್ ಅನುಮೋದನೆಗಾಗಿ ಮಾಲೀಕನೊಬ್ಬನಿಗೆ 3 ಲಕ್ಷಗಳ ಹಣದ ಬೇಡಿಕೆ ಇಟ್ಟಿರುವ ಬಗ್ಗೆ ಪ್ರಾಥಮಿಕ ತನಿಖಾ ವರದಿ ಆಧರಿಸಿ ಕನಕಗಿರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಅವರನ್ನು ಮುಖ್ಯಾಧಿಕಾರಿ ಹುದ್ದೆಯಿಂದ ಅಮಾನತು ಮಾಡಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ ಅವರು, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರಿನ ನಿರ್ದೇಶಕರಿಗೆ ಶಿಫಾರಸ್ಸು ಮಾಡಿದ್ದಾರೆ. ಲಕ್ಷ್ಮಣ ಕಟ್ಟಿಮನಿ ಅವರು ಲೇಔಟ್ ಅನುಮೋದನೆಗಾಗಿ ಮಾಲೀಕನೊಬ್ಬನಿಗೆ 3 ಲಕ್ಷಗಳ ಹಣದ ಬೇಡಿಕೆ ಇಟ್ಟಿರುವ ಕುರಿತು ದಿನಪತ್ರಿಕೆಗಳಲ್ಲಿ ಹಾಗು ಸುದ್ದಿ ವಾಹಿನಿಗಳಲ್ಲಿ ವರದಿಯಾಗಿತ್ತು. ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಕಾರಣ ಕೇಳಿ ನೋಟೀಸ್ ನೀಡಲಾಗಿತ್ತು. ಲಕ್ಷ್ಮಣ ಕಟ್ಟಿಮನಿ ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ವೃತಿ ನೈತಿಕತೆಯನ್ನು ಮರೆತು ಕರ್ತವ್ಯ ಶ್ರದ್ಧೆಯನ್ನು ಹೊಂದದೇ ಹಣದ ಬೇಡಿಕೆ ಇಟ್ಟು ಸರ್ಕಾರಿ ನೌಕರನಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿ ಸರ್ಕಾರಿ ಕೆಲಸ ನಿರ್ವಹಿಸುವಲ್ಲಿ ಭ್ರಷ್ಟತನದ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ಈ ವರದಿಯನ್ನು ಆಧರಿಸಿ, ಸದರಿ ನೌಕರರನ್ನು ವಿಚಾರಣೆಯನ್ನು ಕಾಯ್ದಿರಿಸಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳನ್ವಯ ಸೇವೆಯಿಂದ ಅಮಾನುತುಗೊಳಿಸಬೇಕು ಎಂದು ಕೋರಿ ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ಇವರಿಗೆ ಜಿಲ್ಲಾಧಿಕಾರಿಗಳು ಶಿಫಾರಸ್ಸು ಮಾಡಿದ್ದಾರೆ. ರಾಜಶೇಖರ ಅವರಿಗೆ ಹೆಚ್ಚುವರಿ ಪ್ರಭಾರ: ಲಕ್ಷ್ಮಣ ಕಟ್ಟಿಮನಿ ಅವರನ್ನು ಮುಖ್ಯಾಧಿಕಾರಿ ಹುದ್ದೆಯಿಂದ ಬಿಡುಗಡೆಗೊಳಿಸಿ ಸಕ್ಷಮ ಪ್ರಾಧಿಕಾರಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಿದ್ದು, ಕನಕಗಿರಿ ಪಟ್ಟಣ ಪಂಚಾಯಿತಿಯ ಎಲ್ಲ ಕೆಲಸ ಕಾರ್ಯಗಳು ಸುಗಮವಾಗಿ ನಿರ್ವಹಿಸಲು ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ರಾಜಶೇಖರ, ಕಾರ್ಯ ನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯತ್ ಕನಕಗಿರಿ ಇವರನ್ನು ಕನಕಗಿರಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ವಹಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಹಣದ ಬೇಡಿಕೆ ಭ್ರಷ್ಟತನ; ಪ್ರಾಥಮಿಕ ವರದಿಯಿಂದ ದೃಢ ಕನಕಗಿರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಮಾನತಿಗೆ ಶಿಫಾರಸ್ಸು ಲೇಔಟ್ ಅನುಮೋದನೆಗಾಗಿ ಮಾಲೀಕನೊಬ್ಬನಿಗೆ 3 ಲಕ್ಷಗಳ ಹಣದ ಬೇಡಿಕೆ ಇಟ್ಟಿರುವ ಬಗ್ಗೆ ಪ್ರಾಥಮಿಕ ತನಿಖಾ ವರದಿ ಆಧರಿಸಿ ಕನಕಗಿರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಅವರನ್ನು ಮುಖ್ಯಾಧಿಕಾರಿ ಹುದ್ದೆಯಿಂದ ಅಮಾನತು ಮಾಡಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ ಅವರು, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರಿನ ನಿರ್ದೇಶಕರಿಗೆ ಶಿಫಾರಸ್ಸು ಮಾಡಿದ್ದಾರೆ. ಲಕ್ಷ್ಮಣ ಕಟ್ಟಿಮನಿ ಅವರು ಲೇಔಟ್ ಅನುಮೋದನೆಗಾಗಿ ಮಾಲೀಕನೊಬ್ಬನಿಗೆ 3 ಲಕ್ಷಗಳ ಹಣದ ಬೇಡಿಕೆ ಇಟ್ಟಿರುವ ಕುರಿತು ದಿನಪತ್ರಿಕೆಗಳಲ್ಲಿ ಹಾಗು ಸುದ್ದಿ ವಾಹಿನಿಗಳಲ್ಲಿ ವರದಿಯಾಗಿತ್ತು. ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಕಾರಣ ಕೇಳಿ ನೋಟೀಸ್ ನೀಡಲಾಗಿತ್ತು. ಲಕ್ಷ್ಮಣ ಕಟ್ಟಿಮನಿ ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ವೃತಿ ನೈತಿಕತೆಯನ್ನು ಮರೆತು ಕರ್ತವ್ಯ ಶ್ರದ್ಧೆಯನ್ನು ಹೊಂದದೇ ಹಣದ ಬೇಡಿಕೆ ಇಟ್ಟು ಸರ್ಕಾರಿ ನೌಕರನಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿ ಸರ್ಕಾರಿ ಕೆಲಸ ನಿರ್ವಹಿಸುವಲ್ಲಿ ಭ್ರಷ್ಟತನದ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ಈ ವರದಿಯನ್ನು ಆಧರಿಸಿ, ಸದರಿ ನೌಕರರನ್ನು ವಿಚಾರಣೆಯನ್ನು ಕಾಯ್ದಿರಿಸಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳನ್ವಯ ಸೇವೆಯಿಂದ ಅಮಾನುತುಗೊಳಿಸಬೇಕು ಎಂದು ಕೋರಿ ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ಇವರಿಗೆ ಜಿಲ್ಲಾಧಿಕಾರಿಗಳು ಶಿಫಾರಸ್ಸು ಮಾಡಿದ್ದಾರೆ. ರಾಜಶೇಖರ ಅವರಿಗೆ ಹೆಚ್ಚುವರಿ ಪ್ರಭಾರ: ಲಕ್ಷ್ಮಣ ಕಟ್ಟಿಮನಿ ಅವರನ್ನು ಮುಖ್ಯಾಧಿಕಾರಿ ಹುದ್ದೆಯಿಂದ ಬಿಡುಗಡೆಗೊಳಿಸಿ ಸಕ್ಷಮ ಪ್ರಾಧಿಕಾರಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಿದ್ದು, ಕನಕಗಿರಿ ಪಟ್ಟಣ ಪಂಚಾಯಿತಿಯ ಎಲ್ಲ ಕೆಲಸ ಕಾರ್ಯಗಳು ಸುಗಮವಾಗಿ ನಿರ್ವಹಿಸಲು ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ರಾಜಶೇಖರ, ಕಾರ್ಯ ನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯತ್ ಕನಕಗಿರಿ ಇವರನ್ನು ಕನಕಗಿರಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ವಹಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
- ಸಚಿವ ಸ್ಥಾನಕ್ಕೆ ₹150 ಕೋಟಿ ಬೇಡಿಕೆ?" | ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ಹೇಳಿಕೆಯಲ್ಲಿ ಕುಷ್ಟಗಿ ಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಸಚಿವ ಸ್ಥಾನಕ್ಕಾಗಿ ₹150 ಕೋಟಿ ರೂಪಾಯಿಗಳವರೆಗೆ ಹಣ ಬೇಡಿಕೆ ಇಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಚಿವ ಸ್ಥಾನಗಳ ಹಂಚಿಕೆ, ಪ್ರಮುಖ ಖಾತೆಗಳ ನೀಡಿಕೆ ಹಾಗೂ ಅಭಿವೃದ್ಧಿ ಅನುದಾನದ ಕೊರತೆ ಕುರಿತು ಸರ್ಕಾರ ಮತ್ತು ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ರಾಜ್ಯದ ಆಡಳಿತ ವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. #DKShivakumar #DoddanagoudaPatil #KarnatakaPolitics #Congress #BJP #MinisterPost #PoliticalNews #BreakingNews #KarnatakaNews #ASNNews24Kannada #KannadaNews #LatestNews #ViralNews #karnataka1
- ಕಿಸಾನ್ ಕ್ರೆಡಿಟ್ ಕಾರ್ಡ್ ತಪ್ಪದೇ ಪಡೆದುಕೊಳ್ಳಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ ಗುಳೇದಗುಡ್ಡ: ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಿಸಾನ್ ಕ್ರೆಡಿಟ್ ಕಾರ್ಡ್ ತಪ್ಪದೇ ಪಡೆಯಬೇಕು. ಈ ಕಾರ್ಡನಿಂದ ರೈತರು, ಮೀನುಗಾರರಿಗೆ ಅವಶ್ಯವಾದ ಸಾಲ ಸೌಲಭ್ಯ ಸೇರಿದಂತೆ ಅನೇಕ ಸೌಲಭ್ಯಗಳು ದೊರೆಯುತ್ತವೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು. ಅವರು ಗುರುವಾರ ಸಂಜೆ ಪಟ್ಟಣದ ಸಾಲೇಶ್ವರ ಕಲ್ಯಾಣಮಂಟಪದಲ್ಲಿ ಜಿಲ್ಲಾಪಂಚಾಯಿತಿ, ಜಿಲ್ಲಾಡಳಿತ ಹಾಗೂ ಮೀನುಗಾರಿಕಾ ಇಲಾಖೆ ಹಾಗೂ ಮೀನುಗಾರರ ಸಹಕಾರಿ ಸಂಘಗಳ ವತಿಯಿಂದ ಹಮ್ಮಿಕೊಂಡಿದ್ದ ಮೀನು ಕೃಷಿಕರ ದಿನಾಚರಣೆ ಹಾಗೂ ಮೀನುಗಾರರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಅಲ್ಲದೇ ಮೀನು ಹಿಡಿಯಲು ಹೋದಾಗ ದುರ್ಘಟನೆಗಳು ಸಂಭವಿಸಿ ಮೃತಪಟ್ಟವರಿಗೆ ರಾಜ್ಯ ಸರ್ಕಾರದಿಂದ 10 ಲಕ್ಷ ಹಾಗೂ ಕೇಂದ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ದೊರೆಯುತ್ತದೆ ಎಂದರು. ಮೀನುಗಾರಿಕೆ ಉದ್ಯಮ ಅಭಿವೃದ್ಧಿಪಡಿಸಿಕೊಳ್ಳಲು ಸರ್ಕಾದಿಂದ ಸಾಕಷ್ಟು ಯೋಜನೆಗಳು ದೊರೆಯುವ ಯೋಜನೆಗಳು ಬಗ್ಗೆ ನಿಮಗೆ ಅರಿವು ಹೊಂದಿರಬೇಕು. ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಮೀನು ಸಾಗಾಣಿಕೆಯಲ್ಲಿ ಪ್ರಗತಿ ಸಾಧಿಸಬೇಕು. ಜೊತೆಗೆ ಮೀನುಗಾರರು ದುಶ್ಚಟದಿಂದ ದೂರವಿದ್ದು, ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕ ಮಹೇಶ ಪಿ, ಸಹಾಯಕ ನಿರ್ದೇಶಕ ಪ್ರಕಾಶ ಜಮಖಂಡಿ, ಕೃಷಿ ಅಧಿಕಾರಿ ಆನಂದ ಗೌಡರ, ವೈ.ಆರ್. ಹೆಬ್ಬಳ್ಳಿ, ರಜಾಕ ಕುದರಿ, ಶಿವನಯ್ಯ ಮಳ್ಳಿಮಠ, ಚಿದಾನಂದಸಾ ಕಾಟವಾ, ಇಬ್ರಾಹಿಂ ಹಳ್ಳಿ, ಮದ್ದಾನೆಪ್ಪ ಶಿಳ್ಳಿಕ್ಯಾತರ, ಸದಾಶಿವ ಮರಡಿ ಹಾಗೂ ಮೀನುಗಾರರ ಸಂಘದ ಸದಸ್ಯರು ಇದ್ದರು.3
- ಹಮ್ಮಿಗಿ ಗ್ರಾಮದಲ್ಲಿ ಸಣ್ಣದೊಂದು ಜನನ ಪ್ರಮಾಣ ಪತ್ರದ ತಿದ್ದುಪಡಿ ಗಾಗಿ ಅಂಗವಿಕಲ ಮಹಿಳೆಯೊಬ್ಬರು ನಾಲ್ಕು ದಿನಗಳಿಂದ ಅಲೆದಾಡುತ್ತಿರುವ ಘಟನೆ... ಹೌದು, ಹಮ್ಮಿಗಿ ಗ್ರಾಮದ ವೀರಮ್ಮ ಬಾಬುಸಾಬ ಮಡಿವಾಳರ ಎಂಬ ವಿಶೇಷ ಚೇತನ ಮಹಿಳೆ, ನವಿನ ಹಾಲಪ್ಪ ಈಟಿ ಅವರ ಜನನ ಪ್ರಮಾಣ ಪತ್ರಕ್ಕಾಗಿ ನಾಲ್ಕು ದಿನಗಳಿಂದ ನಿರಂತರವಾಗಿ ಅಲೆದಾಡುತ್ತಿದ್ದಾರೆ. ಎರಡು ಕಾಲು ಇಲ್ಲದೆ ನಡೆಯಲು ಶಕ್ತಿಯಿಲ್ಲದಿದ್ದರೂ, ಶ್ರಮಪಟ್ಟು ಕಚೇರಿಗೆ ಬಂದರೆ ತಲಾಠಿ ಮಾತ್ರ ಸ್ಥಳದಲ್ಲೇ ಇರುವುದಿಲ್ಲ! ಸಾರ್ವಜನಿಕರ ಕೆಲಸ ಮಾಡಿಕೊಡಬೇಕಾದ ಅಧಿಕಾರಿ ಹೀಗೆ ನಾಪತ್ತೆಯಾಗುತ್ತಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಸಂಬಳ ಪಡೆಯುವ ಅಧಿಕಾರಿಗಳು ಹೀಗೆ ಬಡವರನ್ನು, ಅಂಗವಿಕಲರನ್ನು ಸತಾಹಿಸುವುದು ಎಷ್ಟು ಸರಿ ಎನ್ನುವುದು ಗ್ರಾಮಸ್ಥರ ಖಾರವಾದ ಪ್ರಶ್ನೆ.1
- ಸೂಮವಾರ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಶಿವಲಿಂಗೇಗೌಡ ಹೇಳಿಕೆ1
- . ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. #SaveWildlife #Leopard #Chitradurga #WildlifeProtection #BeruBhoomi ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಪರಿಸರ ಸಂರಕ್ಷಣೆ ಎಂದರೆ ಹಾನಿಕಾರಕ ಅಂಶಗಳಿಂದ ಪ್ರಕೃತಿಯನ್ನು ರಕ್ಷಿಸುವ ವಿಧಾನವಾಗಿದೆ #naturephotography #naturelovers #earthfocus #mothernature Lush greenery," "indoor plant care," "botanical garden near me," "low-light indoor plants" ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. #GoogleMaps #Riya #ಚೇತನಾ #mcom #chetan #cmkarnataka #chethana_muniswamygowda #ChethanaClicks #TeamChethana #itsmechetana #ಚಿಕ್ಕಮಗಳೂರು #ChethanaAkka ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. #ಪಕ್ಷಿಗಳು #ಹಣ್ಣುಗಳು #ಕೀಟಗಳು #ಪರಿಸರಸಮತೋಲನ #ಜೀವವೈವಿಧ್ಯ ನಮ್ಮಲ್ಲಿನ ಹೆಚ್ಚಿನ ಪಕ್ಷಿಗಳಿಗೆ ಕೀಟಗಳು ಹಾಗೂ ಹಣ್ಣುಗಳೆಂದರೆ ಪಂಚಪ್ರಾಣ. ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. ಚಿತ್ರ : ಕರಿಬೇವಿನ ಹಣ್ಣನ್ನು ತಿನ್ನುತ್ತಿರುವ ಕೆಮ್ಮೀಸೆ ಪೀಕರಾಳ (Red whiskered bulbul) ಎರಡು ಚಿರತೆ ಮರಿಗಳ ಅಸ್ವಾಭಾವಿಕ ಸಾವು: ಕೀಟನಾಶಕ ಮಿಶ್ರಿತ ನೀರಿನ ಶಂಕೆ ಚಿತ್ರದುರ್ಗ ತಾಲೂಕಿನ ದೊಡ್ಡಿಗಾನಾಳ್ ಗ್ರಾಮದಲ್ಲಿ ಎರಡು ಚಿರತೆ ಮರಿಗಳು ಅಸ್ವಾಭಾವಿಕವಾಗಿ ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಒಂದು ಮರಿ ಕೃಷಿ ಹೊಲದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮತ್ತೊಂದು ಮರದ ಕವಲುಗಳ ನಡುವೆ ಸಿಲುಕಿಕೊಂಡಿರುವುದು ಕಂಡುಬಂದಿದೆ. ಸಮೀಪದ ಜೋಳದ ಹೊಲಗಳಿಗೆ ಸಿಂಪಡಿಸಲಾದ ಕೀಟನಾಶಕ ಮಿಶ್ರಿತ ನೀರು ಈ ಸಾವಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ನಿಖರ ಕಾರಣವು ಅರಣ್ಯ ಇಲಾಖೆಯ ತನಿಖೆ ಹಾಗೂ ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ದೃಢಪಡಬೇಕಾಗಿದೆ. ವನ್ಯಜೀವಿಗಳ ಅಸ್ವಾಭಾವಿಕ ಸಾವು ಅತ್ಯಂತ ಗಂಭೀರ ವಿಷಯ. ಸಂಬಂಧಿಸಿದ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಕೃಷಿಯಲ್ಲಿ ಕೀಟನಾಶಕಗಳ ಬಳಕೆಯಿಂದ ವನ್ಯಜೀವಿಗಳಿಗೆ ಆಗುವ ಅಪಾಯವನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಬೇಕು. ವನ್ಯಜೀವಿಗಳನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಬೇರು ಭೂಮಿ . ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. #SaveWildlife #Leopard #Chitradurga #WildlifeProtection #BeruBhoomi ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಪರಿಸರ ಸಂರಕ್ಷಣೆ ಎಂದರೆ ಹಾನಿಕಾರಕ ಅಂಶಗಳಿಂದ ಪ್ರಕೃತಿಯನ್ನು ರಕ್ಷಿಸುವ ವಿಧಾನವಾಗಿದೆ #naturephotography #naturelovers #earthfocus #mothernature Lush greenery," "indoor plant care," "botanical garden near me," "low-light indoor plants" ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. #GoogleMaps #Riya #ಚೇತನಾ #mcom #chetan #cmkarnataka #chethana_muniswamygowda #ChethanaClicks #TeamChethana #itsmechetana #ಚಿಕ್ಕಮಗಳೂರು #ChethanaAkka ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. #ಪಕ್ಷಿಗಳು #ಹಣ್ಣುಗಳು #ಕೀಟಗಳು #ಪರಿಸರಸಮತೋಲನ #ಜೀವವೈವಿಧ್ಯ ನಮ್ಮಲ್ಲಿನ ಹೆಚ್ಚಿನ ಪಕ್ಷಿಗಳಿಗೆ ಕೀಟಗಳು ಹಾಗೂ ಹಣ್ಣುಗಳೆಂದರೆ ಪಂಚಪ್ರಾಣ. ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. ಚಿತ್ರ : ಕರಿಬೇವಿನ ಹಣ್ಣನ್ನು ತಿನ್ನುತ್ತಿರುವ ಕೆಮ್ಮೀಸೆ ಪೀಕರಾಳ (Red whiskered bulbul) ಎರಡು ಚಿರತೆ ಮರಿಗಳ ಅಸ್ವಾಭಾವಿಕ ಸಾವು: ಕೀಟನಾಶಕ ಮಿಶ್ರಿತ ನೀರಿನ ಶಂಕೆ ಚಿತ್ರದುರ್ಗ ತಾಲೂಕಿನ ದೊಡ್ಡಿಗಾನಾಳ್ ಗ್ರಾಮದಲ್ಲಿ ಎರಡು ಚಿರತೆ ಮರಿಗಳು ಅಸ್ವಾಭಾವಿಕವಾಗಿ ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಒಂದು ಮರಿ ಕೃಷಿ ಹೊಲದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮತ್ತೊಂದು ಮರದ ಕವಲುಗಳ ನಡುವೆ ಸಿಲುಕಿಕೊಂಡಿರುವುದು ಕಂಡುಬಂದಿದೆ. ಸಮೀಪದ ಜೋಳದ ಹೊಲಗಳಿಗೆ ಸಿಂಪಡಿಸಲಾದ ಕೀಟನಾಶಕ ಮಿಶ್ರಿತ ನೀರು ಈ ಸಾವಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ನಿಖರ ಕಾರಣವು ಅರಣ್ಯ ಇಲಾಖೆಯ ತನಿಖೆ ಹಾಗೂ ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ದೃಢಪಡಬೇಕಾಗಿದೆ. ವನ್ಯಜೀವಿಗಳ ಅಸ್ವಾಭಾವಿಕ ಸಾವು ಅತ್ಯಂತ ಗಂಭೀರ ವಿಷಯ. ಸಂಬಂಧಿಸಿದ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಕೃಷಿಯಲ್ಲಿ ಕೀಟನಾಶಕಗಳ ಬಳಕೆಯಿಂದ ವನ್ಯಜೀವಿಗಳಿಗೆ ಆಗುವ ಅಪಾಯವನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಬೇಕು. ವನ್ಯಜೀವಿಗಳನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಬೇರು ಭೂಮಿ4
- ತುಮಕೂರು-ಶ್ರೀ ನೀಲಕಂಠೇರಶ್ವ ಸ್ವಾಮಿ ಪತ್ತಿನ ಸಹಕಾರ ಸಂಘದ 25ನೇ ರಜತ ಮಹೋತ್ಸವ #onlinetv24x7 #ಸೌಹಾರ್ದಸಂಘಗಳು #tumkur1
- ನೋಡು ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಪಂಚರ್ ಅಧಿಕಾರಗಳ ನಿರ್ಲಕ್ಷಕ್ಕೆ ಪ್ರಯಾಣಿಕರು ಗರಂ1
- Post by YSRmedia vijayanagaraupsates1