ಬಾಗೇಪಲ್ಲಿ ಆರ್ಯವೈಶ್ಯ ಮಂಡಳಿ:ವಾಸವಿ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರ ಬಾಗೇಪಲ್ಲಿ:- ವಾಸವಿ ಜಯಂತಿ ಪ್ರಯುಕ್ತ ಆಯೋಜಿಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು,ಬಾಗೇಪಲ್ಲಿ ವಾಸವಿ ಕಲ್ಯಾಣ ಮಂಟಪದಲ್ಲಿ ಆರ್ಯವೈಶ್ಯ ಮಂಡಳಿ ಮತ್ತು ಚಿಕ್ಕಬಳ್ಳಾಪುರ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಸಹಯೋಗದೊಂದಿಗೆ ಯಶಸ್ವಿಯಾಗಿ ನಡೆಯಿತು. ಬಾಗೇಪಲ್ಲಿ ತಾಲ್ಲೂಕು ಆರ್ಯವೈಶ್ಯ ಮಂಡಳಿ ಖಜಾಂಚಿ ರಾಜೇಶ್ ವಾಸವಿ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ ರಕ್ತ ಅಮೂಲ್ಯವಾಗಿ ಪ್ರತಿಯೊಬ್ಬರಿಗೂ ಬೇಕಾಗಿದೆ. ಈ ಹಿನ್ನೆಲೆಯಲ್ಲಿ ಯುವಜನತೆ ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವಕ್ಕೆ ಆಸರೆಯಾಗಲಿದ್ದಾರೆ. ಆರೋಗ್ಯವಂತ ವ್ಯಕ್ತಿ ವರ್ಷಕ್ಕೆ ಒಂದು ಬಾರಿಯಾದರೂ ರಕ್ತದಾನ ಮಾಡುವ ಮೂಲಕ ತಾವು ಕೂಡ ಆರೋಗ್ಯವಾಗಿ ಇರಲು ಸಹಕಾರಿಯಾಗಲಿದೆ ಎಂದರು. ಈ ಕಾರ್ಯಕ್ರಮವು ರಕ್ತದಾನದ ಮಹತ್ವವನ್ನು ಸಾರುತ್ತಾ, ಸಮಾಜದ ಉಳಿವಿಗಾಗಿ ಯುವ ಸಮುದಾಯವನ್ನು ಪ್ರೇರೇಪಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಆರ್ಯವೈಶ್ಯ ಮಂಡಳಿ ಸಮಿತಿ ಸದಸ್ಯರಾದ ವೆಂಕಟೇಶ್ ಗುಪ್ತಾ, ರಾಜೇಶ್, ಆರ್. ಮಂಜುನಾಥ್, ನಾಗೇಂದ್ರ, ಗೋಪಾಲಕೃಷ್ಣ, ಪ್ರಭಾಕರ, ನವೀನ್, ಶ್ರೀನಿಧಿ, ಹರ್ಷಾ, ಭಾರತೀಯ ರೆಡ್ ಕ್ರಾಸ್ ಸಂಸ್ಥೇಯ ಡಾ.ರಿಜ್ವಾನ್, ಅನ್ಸರ್ ವುಲ್ಲಾ, ವರದರಾಜು, ಗಿರಿಜಾಂಬಾ ರಾಘವೇಂದ್ರ, ಅಸ್ಪಿಯಾ, ಭಾಲಾಜಿ, ಅಸ್ಲಾಂ, ಹಾಗು ಆಪ್ತಸಮಾಲೋಚಕ ನರಸಿಂಹಮೂರ್ತಿ ಇತರರು ಹಾಜರಿದ್ದರು.
ಬಾಗೇಪಲ್ಲಿ ಆರ್ಯವೈಶ್ಯ ಮಂಡಳಿ:ವಾಸವಿ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರ ಬಾಗೇಪಲ್ಲಿ:- ವಾಸವಿ ಜಯಂತಿ ಪ್ರಯುಕ್ತ ಆಯೋಜಿಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು,ಬಾಗೇಪಲ್ಲಿ ವಾಸವಿ ಕಲ್ಯಾಣ ಮಂಟಪದಲ್ಲಿ ಆರ್ಯವೈಶ್ಯ ಮಂಡಳಿ ಮತ್ತು ಚಿಕ್ಕಬಳ್ಳಾಪುರ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಸಹಯೋಗದೊಂದಿಗೆ ಯಶಸ್ವಿಯಾಗಿ ನಡೆಯಿತು. ಬಾಗೇಪಲ್ಲಿ
ತಾಲ್ಲೂಕು ಆರ್ಯವೈಶ್ಯ ಮಂಡಳಿ ಖಜಾಂಚಿ ರಾಜೇಶ್ ವಾಸವಿ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ ರಕ್ತ ಅಮೂಲ್ಯವಾಗಿ ಪ್ರತಿಯೊಬ್ಬರಿಗೂ ಬೇಕಾಗಿದೆ. ಈ ಹಿನ್ನೆಲೆಯಲ್ಲಿ ಯುವಜನತೆ ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವಕ್ಕೆ ಆಸರೆಯಾಗಲಿದ್ದಾರೆ. ಆರೋಗ್ಯವಂತ ವ್ಯಕ್ತಿ ವರ್ಷಕ್ಕೆ ಒಂದು
ಬಾರಿಯಾದರೂ ರಕ್ತದಾನ ಮಾಡುವ ಮೂಲಕ ತಾವು ಕೂಡ ಆರೋಗ್ಯವಾಗಿ ಇರಲು ಸಹಕಾರಿಯಾಗಲಿದೆ ಎಂದರು. ಈ ಕಾರ್ಯಕ್ರಮವು ರಕ್ತದಾನದ ಮಹತ್ವವನ್ನು ಸಾರುತ್ತಾ, ಸಮಾಜದ ಉಳಿವಿಗಾಗಿ ಯುವ ಸಮುದಾಯವನ್ನು ಪ್ರೇರೇಪಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಆರ್ಯವೈಶ್ಯ ಮಂಡಳಿ ಸಮಿತಿ ಸದಸ್ಯರಾದ ವೆಂಕಟೇಶ್ ಗುಪ್ತಾ, ರಾಜೇಶ್,
ಆರ್. ಮಂಜುನಾಥ್, ನಾಗೇಂದ್ರ, ಗೋಪಾಲಕೃಷ್ಣ, ಪ್ರಭಾಕರ, ನವೀನ್, ಶ್ರೀನಿಧಿ, ಹರ್ಷಾ, ಭಾರತೀಯ ರೆಡ್ ಕ್ರಾಸ್ ಸಂಸ್ಥೇಯ ಡಾ.ರಿಜ್ವಾನ್, ಅನ್ಸರ್ ವುಲ್ಲಾ, ವರದರಾಜು, ಗಿರಿಜಾಂಬಾ ರಾಘವೇಂದ್ರ, ಅಸ್ಪಿಯಾ, ಭಾಲಾಜಿ, ಅಸ್ಲಾಂ, ಹಾಗು ಆಪ್ತಸಮಾಲೋಚಕ ನರಸಿಂಹಮೂರ್ತಿ ಇತರರು ಹಾಜರಿದ್ದರು.
- Post by Venu Gopal2
- *ಚಿಂತಾಮಣಿ:-ಹೆಲ್ಮೆಟ್ ವಿಚಾರಕ್ಕೆ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿ* *ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋ* ಚಿಂತಾಮಣಿ ನಗರದ ಹೃದಯಭಾಗದಲ್ಲಿರುವ ಪಿ.ಸಿ.ಆರ್ ಕಾಂಪ್ಲೆಕ್ಸ್ ಬಳಿ ಹೆಲ್ಮೆಟ್ ಧರಿಸದ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ತೀವ್ರ ವಾಗ್ವಾದ ನಡೆದಿದೆ. ನಗರದ ಸಂಚಾರಿ ನಿಯಮಗಳ ಪಾಲನೆಗಾಗಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.ಹೆಲ್ಮೆಟ್ ಧರಿಸದ ಸವಾರರನ್ನು ತಡೆದ ಪೊಲೀಸರು ದಂಡ ವಿಧಿಸಲು ಮುಂದಾದಾಗ,ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಪೊಲೀಸರು ಏಕವಚನದಲ್ಲಿ ಮಾತನಾಡುತ್ತಿದ್ದಾರೆ ಮತ್ತು ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ಸುರಕ್ಷತೆ ಮತ್ತು ನಿಯಮಗಳ ಪಾಲನೆಗಾಗಿ ತಪಾಸಣೆ ನಡೆಸಲಾಗುತ್ತಿದೆ.ಸಾರ್ವಜನಿಕರು ಸಹಕರಿಸುವ ಬದಲು ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂಬುದು ಪೊಲೀಸರ ವಾದವಾಗಿದೆ. ಘಟನೆಯ ವೇಳೆ ಅಲ್ಲಿದ್ದವರು ತಮ್ಮ ಮೊಬೈಲ್‌ನಲ್ಲಿ ದೃಶ್ಯಗಳನ್ನು ಸೆರೆಹಿಡಿದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಪೊಲೀಸರು ಮತ್ತು ಯುವಕರ ನಡುವೆ ತೀವ್ರ ಸ್ವರೂಪದ ಮಾತಿನ ಚಕಮಕಿ ನಡೆಯುತ್ತಿರುವುದು ಕಂಡುಬಂದಿದೆ. ವರದಿ:-ಸೀನ. ಟಿ ಚಿಂತಾಮಣಿ3
- कोई रोया तो कोई चीखा-चिल्लाया... जब बीच हवा में बेकाबू हो गई फ्लाइट, 4 घंटे तक डर के साये में रहे यात्रीहैदराबाद से हुबली जा रही एक विमान में हालात तब बिगड़ गए, जब तकनीकी खराबी के कारण विमान बेकाबू हो गया. करीब 4 घंटे तक यात्री फंसे रहे आप विमान से कहीं जा रहे हों और उसमें तकनीकी खराबी आ जाए और विमान बेकाबू हो जाए तो क्या होगा? जाहिर है कि आप घबरा जाएंगे. विमान में दहशत का माहौल हो जाएगा. ऐसा ही कुछ हुबली जाने वाली फ्लाइट में हुआ. विमान जब हवा में था, तभी उसमें तकनीकी खराबी आई जिसके बाद उसे बेंगलुरु डायवर्ट किया गया है. बीच हवा में मचे इस डर के माहौल में यात्री चीखने-चिल्लाने लगे. हुआ ये Fly91 की एक फ्लाइट बीच हवा में तकनीकी खराबी के कारण बेकाबू हो गई. इससे यात्री करीब 4 घंटे तक बीच हवा में दहशत में रहे. गनीमत रही कि कोई हादसा नहीं हुआ और सब यात्री सुरक्षित रहे. जानकारी के मुताबिक, Fly91 एयरलाइंस की फ्लाइट IC3401 रविवार दोपहर करीब 3 बजे हैदराबाद के राजीव गांधी इंटरनेशनल एयरपोर्ट से रवाना हुई थी. उसे शाम 4:30 बजे हुबली में लैंड करना था. हालांकि, जब विमान हुबली के करीब पहुंचा तो उसमें तकनीकी खराबी आ गई. इसके चलते पायलटों को लैंडिंग का फैसला बदलना पड़ा. फ्लाइट करीब 4 घंटे तक हवा में ही रही और मुंडगोड, दावणगेरे और शिवमोग्गा जैसे इलाकों के ऊपर चक्कर लगाती रही. इस दौरान हालात को संभालने और सुरक्षित लैंडिंग सुनिश्चित करने की कोशिशें जारी थीं. तनाव भरे पलों और बार-बार की गई कोशिशों के बाद, आखिरकार विमान को बेंगलुरु के केम्पेगौड़ा इंटरनेशनल एयरपोर्ट की ओर डायवर्ट कर दिया गया और शाम करीब 7:30 बजे वहां सुरक्षित रूप से लैंड कराया गया.1
- *ಚಿಂತಾಮಣಿ:-ಹೆಲ್ಮೆಟ್ ವಿಚಾರಕ್ಕೆ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿ*1
- Post by Vv Vv2
- ನಗರೇನಹಳ್ಳಿಯಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸೂಲಿಬೆಲೆ ಹೋಬಳಿಯ ನಗರೇನಹಳ್ಳಿ ಗ್ರಾಮದಲ್ಲಿ ಸುಮಾರು 30 ಲಕ್ಷ ರೂ. ಆರ್‌ಡಿಪಿಆರ್ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಿಸುವ ಕಾಮಗಾರಿಯ ಭೂಮಿಪೂಜೆಯನ್ನು ಗಣ್ಯರೊಂದಿಗೆ ನೆರವೇರಿಸಲಾಯಿತು1
- ರಥೋತ್ಸವದಲ್ಲಿ ವಿವಾದಾತ್ಮಕ ಘೋಷಣೆಗಳು ಬಾಳೆಹಣ್ಣು ಎಸೆದು ಬೆಂಬಲ ವ್ಯಕ್ತಪಡಿಸಿದ ಯುವಕರು1
- ಕೋಲಾರ :ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ಮಹಿಳಾ ಮೀಸಲಾತಿ ಶೇಕಡಾ 33% ಮಸೂದೆಯನ್ನು ವಿರೋಧಿಸಿದ ಕಾಂಗ್ರೆಸ್, ಸಮಾಜವಾದಿ ಪಾರ್ಟಿ, ತೃಣಮೂಲ ಕಾಂಗ್ರೆಸ್ (ಟಿಎಂಸಿ), ಡಿಎಂಕೆ ಹಾಗೂ ಐ.ಎನ್.ಡಿ.ಐ.ಎ ಮೈತ್ರಿಕೂಟಗಳ ನಿಲುವನ್ನು ಖಂಡಿಸಿ ಕೋಲಾರ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಮಹಿಳಾ ಮೀಸಲಾತಿ ಎಂಬುದು ದೇಶದ ಮಹಿಳೆಯರ ರಾಜಕೀಯ ಸಬಲೀಕರಣಕ್ಕೆ ಅತ್ಯಂತ ಅಗತ್ಯವಾದ ಕ್ರಮವಾಗಿದ್ದು, ಈ ಮಹತ್ವದ ಮಸೂದೆಯನ್ನು ವಿರೋಧಿಸುವ ಮೂಲಕ ಮೇಲ್ಕಂಡ ಪಕ್ಷಗಳು ಮಹಿಳೆಯರ ಹಕ್ಕುಗಳಿಗೆ ವಿರುದ್ಧವಾಗಿ ನಡೆದುಕೊಂಡಿವೆ ಎಂದು ಆರೋಪಿಸಲಾಯಿತು ಈ ಹಿನ್ನೆಲೆಯಲ್ಲಿ ಕೋಲಾರ ನಗರದ ಬಸ್ ನಿಲ್ದಾಣದ ಸಮೀಪದ ಸಿಗ್ನಲ್ ವೃತ್ತದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸುವಲ್ಲಿ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಮಹಿಳೆಯರು ತಕ್ಕ ಪಾಠ ಕಳಿಸುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಭಾರತದ ಪ್ರಧಾನ ಮಂತ್ರಿಗಳಾದ Narendra Modi ಅವರ ಮಹತ್ವಾಕಾಂಕ್ಷೆಯಾದ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜನಗಣತಿ ಹಾಗೂ ಕ್ಷೇತ್ರ ಪುನರ್ವಿಂಗಡನೆ (ಡಿಲಿಮಿಟೇಶನ್) ಪ್ರಕ್ರಿಯೆಗಳೊಂದಿಗೆ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂಬ ನಂಬಿಕೆಯನ್ನು ವ್ಯಕ್ತಪಡಿಸಲಾಯಿತು. ಹಾಗೆಯೇ, ವಿರೋಧ ವ್ಯಕ್ತಪಡಿಸಿದ ಮೈತ್ರಿಕೂಟದ ನಿಲುವು ಸರಿಯಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಸುವುದಾಗಿ ತಿಳಿಸಲಾಯಿತು1