logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಳ್ನಾವರದ ಸೇಂಟ್ ತೆರೇಜಾ ಪ್ರೌಢಶಾಲೆಯಲ್ಲಿ ನಡೆದ ಶಾಲಾ ಸಂಸತ್ತಿನ ಉದ್ಘಾಟನಾ ಸಮಾರಂಭದಲ್ಲಿ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸೇಂಟ್ ತೆರೇಜಾ ಪ್ರೌಢ ಶಾಲಾ ಸಂಸತ್ತು ಉದ್ಘಾಟನೆ "ಬದಲಾವಣೆಯ ಅಗಾಧ ಶಕ್ತಿ ನಾಯಕತ್ವದ ಗುಣದಲ್ಲಿ ಅಡಗಿದೆ" : ಫಾ. ಅಲ್ವೀನ್ ಸುಧೀರ್ ಅಳ್ನಾವರದ ಸೇಂಟ್ ತೆರೇಜಾ ಪ್ರೌಢಶಾಲೆಯಲ್ಲಿ ನಡೆದ ಶಾಲಾ ಸಂಸತ್ತಿನ ಉದ್ಘಾಟನಾ ಸಮಾರಂಭದಲ್ಲಿ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸೇಂಟ್ ತೆರೇಜಾ ಪ್ರೌಢ ಶಾಲಾ ಸಂಸತ್ತು ಉದ್ಘಾಟನೆ "ಬದಲಾವಣೆಯ ಅಗಾಧ ಶಕ್ತಿ ನಾಯಕತ್ವದ ಗುಣದಲ್ಲಿ ಅಡಗಿದೆ" : ಫಾ. ಅಲ್ವೀನ್ ಸುಧೀರ್ ಅಳ್ನಾವರ: "ಶಾಲಾ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಪರಿಣಾಮಕಾರಿ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಉತ್ತಮ ನಾಯಕತ್ವದ ಗುಣಗಳನ್ನು ರೂಢಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು. ಬದಲಾವಣೆಯ ಅಗಾಧ ಶಕ್ತಿ ನಾಯಕತ್ವದ ಗುಣದಲ್ಲಿ ಅಡಗಿದೆ," ಎಂದು ಸೇಂಟ್ ತೆರೇಜಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಫಾ. ಅಲ್ವೀನ್ ಸುಧೀರ್ ಹೇಳಿದರು. ಇಲ್ಲಿನ ಸೇಂಟ್ ತೆರೇಜಾ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ಸಂಸತ್ತಿನ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಾಲಾ ಸಂಸತ್ತಿನ ಸದಸ್ಯರು ಶಿಸ್ತು, ಸೇವಾ ಮನೋಭಾವ ಮತ್ತು ತಂಡದ ನಾಯಕತ್ವವನ್ನು ಬೆಳೆಸಿಕೊಂಡು ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ಕರೆ ನೀಡಿದರು. ಸೇಂಟ್ ತೆರೇಜಾ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಫಾ. ಮರಿಯಾದಾಸ್ ಮಾತನಾಡಿ, ಶಾಲಾ ಜೀವನದಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡರೆ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಅರವಟಗಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಶೋಕ ಜೋಡಟ್ಟಿಯವರ, ಸಿಸ್ಟರ್ ಮರಿಯಾ ಲೂಸಿಯಾ, ಬಿ.ಎಲ್. ದಾರ್ಲಾ, ಶಾಲಾ ಸಂಸತ್ತಿನ ಅಧ್ಯಕ್ಷ ಮಂಜುನಾಥ ಪಾಟೀಲ, ಉಪಾಧ್ಯಕ್ಷೆ ಪಲ್ಲವಿ ಶಿಂಗರಗಾAವಕರ, ರಘು ಕುಲಕರ್ಣಿ, ರಾಜು ಅಷ್ಟೇಕರ, ಸಚಿನ ಸಾಗರೇಕರ ಇದ್ದರು. ಕಳೆದ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ತೋಫಿಯಾ ಡೋರಿ, ಸಾವಿತ್ರಿ ಪಾಟೀಲ ಹಾಗೂ ಶೀಫಾ ನದಾಫ್ ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ನೂತನ ಶಾಲಾ ಸಂಸತ್ತಿನ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು ಹಾಗೂ ಸದಸ್ಯರ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಆರಂಭದಲ್ಲಿ ವಿದ್ಯಾರ್ಥಿನಿಯರು ಪ್ರಾರ್ಥನೆ ಸಲ್ಲಿಸಿದರು. ಸಂಗೀತಾ ಕೊರಮೇಕರ ಸ್ವಾಗತಿಸಿದರು. ಮಂಜುನಾಥ ಕಾಶಿಮನವರ ಕಾರ್ಯಕ್ರಮ ನಿರೂಪಿಸಿದರು. ಗ್ಲೋರಿಯಾ ಸೋಜ್ ವಂದಿಸಿದರು.

8 hrs ago
user_Vineetmiskin Alnavar
Vineetmiskin Alnavar
Photographer Alnavar, Dharwad•
8 hrs ago
076983c1-2bbc-47d1-8738-00a112a0f5fa

More news from ಕರ್ನಾಟಕ and nearby areas
  • ರೈತ ಆತ್ಮಹತ್ಯೆ, ಉಪತಹಶೀಲ್ದಾರ ಕಛೇರಿ ಎದುರು ಪರಿಹಾರಕ್ಕಾಗಿ ರೈತರ ಪ್ರತಿಭಟನೆ. ರೈತನ ಕುಟುಂಬಕ್ಕೆ ಪರಿಹಾರಕ್ಕಾಗಿ ರೈತರ ಪ್ರತಿಭಟನೆ ಶಿಗ್ಗಾವಿ : ತಾಲೂಕಿನ ಹೋತನಹಳ್ಳಿ ಗ್ರಾಮದ ರೈತ ಮಲ್ಲೇಶಪ್ಪ ತಳವಾರ ಆತ್ಮಹತ್ಯೆ ಮಾಡಿಕೊಂಡು ಮೃತರಾಗಿ 10 ತಿಂಗಳು ಕಳೆದರು ಸರ್ಕಾರದಿಂದ ಯಾವುದೇ ಪರಿಹಾರ ಬಿಡುಗಡೆಯಾಗಿಲ್ಲ. ತಕ್ಷಣ ಮೇಲಾಧಿಕಾರಿಗಳು ಪರಿಶೀಲಿಸಿ ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಂಕಾಪುರ ಉಪತಹಶೀಲ್ದಾರ್ ಕಚೇರಿಗೆ ಬೀಗ ಹಾಕಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಕುಟುಂಬಕ್ಕೆ ಆಸರೆಯಾದ ರೈತ ಸಾಲಕ್ಕೆ ಸಿಲುಕಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ, ಮಕ್ಕಳು ಬದುಕು ಸಾಗಿಸುವುದು ಕಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ಕಾರಕ್ಕೆ ಈ ವರೆಗೆ ಯಾವುದೇ ವರದಿ ಕಳುಹಿಸಿಲ್ಲ. ಅಧಿಕಾರಿಗಳ ನಿರ್ಲಕ್ಷತೆಯಿಂದ ಬಡ ಕುಟುಂಬಕ್ಕೆ ಪರಿಹಾರ ಮಂಜುರಾತಿ ವಿಳಂಬವಾಗಿದೆ. ಹೀಗಾಗಿ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಉಪತಹಶೀಲ್ದಾರ್ ಕಚೇರಿ ಬೀಗ ಹಾಕಿದ ಹಿನ್ನೆಲೆಯಲ್ಲಿ ಉಪತಹಶೀಲ್ದಾರ್ ವೆಂಕಟೇಶ ಕುಲಕರ್ಣಿ ಹಾಗೂ ಸಿಬ್ಬಂದಿ ಹೂರಗೆ ಉಳಿಯಬೇಕಾಯಿತು. ಸುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ದಾಖಲಾತಿ ಪಡೆಯಲು ಬಂದು ಮರಳಿ ಹೋಗಬೇಕಾಯಿತು. ಕೆಲವರು ಕಾದು ಬೇಸರಗೊಂಡರು. ಎಸ್.ಐ.ಆರ್ ಮಾಡುವ ನೌಕರರು ಸಹ ಕಾಯ್ದು ಕುಳಿತು ಮರಳಿ ಹೋದರು. ಹೀಗಾಗಿ ಕೆಲಸ ಕಾರ್ಯಗಳಿಗೆ ಅಡೆತಡೆಯಾಯಿತು. ಆದರೂ ರೈತರು ಮೇಲಾಧಿಕಾರಿಗಳು ಬರಬೇಕೆಂದು ಪಟ್ಟು ಹಿಡಿದರು. ಕೃಷಿ ಅಧಿಕಾರಿ ಶಿವಕುಮಾರ ಶಿಡೇನೂರ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಸ್ಪಂದಿಸಿ ತಕ್ಷಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುತ್ತೇನೆ. ರೈತನ ಕುಟುಂಬಕ್ಕೆ ತ್ವರಿತವಾಗಿ ಪರಿಹಾರ ಸಿಗುವಂತೆ ಮಾಡಲಾಗುತ್ತದೆ ಎಂದಾಗಿ ಪ್ರತಿಭಟನೆ ಹಿಂದರು. ರೈತ ಮುಖಂಡರಾದ ಶಶಿಧರ ಹೊಣ್ಣನ್ನವರ , ಶಿವಾನಂದ ತೊಂಡೂರ, ಉಮೇಶ ಗುಳೇದ, ಚಂದ್ರಣ್ಣ ಬೆಳವತ್ತಿ, ಶಂಕ್ರಣ್ಣ ಗಂಗಣ್ಣವರ, ಬಾಪುಗೌಡ ಪಾಟೀಲ,  ದೇವಣ್ಣ ಹಳವಳ್ಳಿ, ಶಂಭಣ್ಣ ಕುರಗೋಡಿ, ಬಸವರಾಜ ನಾರಾಯಣಪುರ, ಚಂದ್ರಣ್ಣ ತಳವಾರ, ಮೃತ ರೈತನ ಪತ್ನಿ ಕವಿತಾ ಅವರ ಕುಟುಂಬದ ಸದಸ್ಯರು, ವಿವಿಧ ಗ್ರಾಮಗಳ ರೈತರು ಇದ್ದರು.
    1
    ರೈತ ಆತ್ಮಹತ್ಯೆ, ಉಪತಹಶೀಲ್ದಾರ ಕಛೇರಿ ಎದುರು ಪರಿಹಾರಕ್ಕಾಗಿ ರೈತರ ಪ್ರತಿಭಟನೆ.
ರೈತನ ಕುಟುಂಬಕ್ಕೆ ಪರಿಹಾರಕ್ಕಾಗಿ ರೈತರ ಪ್ರತಿಭಟನೆ
ಶಿಗ್ಗಾವಿ : ತಾಲೂಕಿನ ಹೋತನಹಳ್ಳಿ ಗ್ರಾಮದ ರೈತ ಮಲ್ಲೇಶಪ್ಪ ತಳವಾರ ಆತ್ಮಹತ್ಯೆ ಮಾಡಿಕೊಂಡು ಮೃತರಾಗಿ 10 ತಿಂಗಳು ಕಳೆದರು ಸರ್ಕಾರದಿಂದ ಯಾವುದೇ ಪರಿಹಾರ ಬಿಡುಗಡೆಯಾಗಿಲ್ಲ. ತಕ್ಷಣ ಮೇಲಾಧಿಕಾರಿಗಳು ಪರಿಶೀಲಿಸಿ ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಂಕಾಪುರ ಉಪತಹಶೀಲ್ದಾರ್ ಕಚೇರಿಗೆ ಬೀಗ ಹಾಕಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಕುಟುಂಬಕ್ಕೆ ಆಸರೆಯಾದ ರೈತ ಸಾಲಕ್ಕೆ ಸಿಲುಕಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ, ಮಕ್ಕಳು ಬದುಕು ಸಾಗಿಸುವುದು ಕಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ಕಾರಕ್ಕೆ ಈ ವರೆಗೆ ಯಾವುದೇ ವರದಿ ಕಳುಹಿಸಿಲ್ಲ. ಅಧಿಕಾರಿಗಳ ನಿರ್ಲಕ್ಷತೆಯಿಂದ ಬಡ ಕುಟುಂಬಕ್ಕೆ ಪರಿಹಾರ ಮಂಜುರಾತಿ ವಿಳಂಬವಾಗಿದೆ. ಹೀಗಾಗಿ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಉಪತಹಶೀಲ್ದಾರ್ ಕಚೇರಿ ಬೀಗ ಹಾಕಿದ ಹಿನ್ನೆಲೆಯಲ್ಲಿ ಉಪತಹಶೀಲ್ದಾರ್ ವೆಂಕಟೇಶ ಕುಲಕರ್ಣಿ ಹಾಗೂ ಸಿಬ್ಬಂದಿ ಹೂರಗೆ ಉಳಿಯಬೇಕಾಯಿತು. ಸುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ದಾಖಲಾತಿ ಪಡೆಯಲು ಬಂದು ಮರಳಿ ಹೋಗಬೇಕಾಯಿತು. ಕೆಲವರು ಕಾದು ಬೇಸರಗೊಂಡರು. ಎಸ್.ಐ.ಆರ್ ಮಾಡುವ ನೌಕರರು ಸಹ ಕಾಯ್ದು ಕುಳಿತು ಮರಳಿ ಹೋದರು. ಹೀಗಾಗಿ ಕೆಲಸ ಕಾರ್ಯಗಳಿಗೆ ಅಡೆತಡೆಯಾಯಿತು. ಆದರೂ ರೈತರು ಮೇಲಾಧಿಕಾರಿಗಳು ಬರಬೇಕೆಂದು ಪಟ್ಟು ಹಿಡಿದರು.
ಕೃಷಿ ಅಧಿಕಾರಿ ಶಿವಕುಮಾರ ಶಿಡೇನೂರ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಸ್ಪಂದಿಸಿ ತಕ್ಷಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುತ್ತೇನೆ. ರೈತನ ಕುಟುಂಬಕ್ಕೆ ತ್ವರಿತವಾಗಿ ಪರಿಹಾರ ಸಿಗುವಂತೆ ಮಾಡಲಾಗುತ್ತದೆ ಎಂದಾಗಿ ಪ್ರತಿಭಟನೆ ಹಿಂದರು.
ರೈತ ಮುಖಂಡರಾದ ಶಶಿಧರ ಹೊಣ್ಣನ್ನವರ , ಶಿವಾನಂದ ತೊಂಡೂರ, ಉಮೇಶ ಗುಳೇದ, ಚಂದ್ರಣ್ಣ ಬೆಳವತ್ತಿ, ಶಂಕ್ರಣ್ಣ ಗಂಗಣ್ಣವರ, ಬಾಪುಗೌಡ ಪಾಟೀಲ,  ದೇವಣ್ಣ ಹಳವಳ್ಳಿ, ಶಂಭಣ್ಣ ಕುರಗೋಡಿ, ಬಸವರಾಜ ನಾರಾಯಣಪುರ, ಚಂದ್ರಣ್ಣ ತಳವಾರ, ಮೃತ ರೈತನ ಪತ್ನಿ ಕವಿತಾ ಅವರ ಕುಟುಂಬದ ಸದಸ್ಯರು, ವಿವಿಧ ಗ್ರಾಮಗಳ ರೈತರು ಇದ್ದರು.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    7 hrs ago
  • ಈಗಾಗಲೇ ನೀರಿಗೆ ಹಾಹಾಕಾರ ಶುರುವಾಗಿ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಕಾವೇರಿ ವಿವಾದದಲ್ಲಿ ತಕ್ಷಣವೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ನಾಡಿನ ಹಿತ ಕಾಯುವುದು ಸಿಎಂ ಡಿ. ಕೆ. ಶಿವಕುಮಾರ್ ಅವರ ಆದ್ಯ ಕರ್ತವ್ಯವಾಗಬೇಕು. ಶ್ರೀ ಬಿ. ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು #CongressFailsKarnataka #ರೈತವಿರೋಧಿಕಾಂಗ್ರೆಸ್
    1
    ಈಗಾಗಲೇ ನೀರಿಗೆ ಹಾಹಾಕಾರ ಶುರುವಾಗಿ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಕಾವೇರಿ ವಿವಾದದಲ್ಲಿ ತಕ್ಷಣವೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ನಾಡಿನ ಹಿತ ಕಾಯುವುದು ಸಿಎಂ ಡಿ. ಕೆ. ಶಿವಕುಮಾರ್ ಅವರ ಆದ್ಯ ಕರ್ತವ್ಯವಾಗಬೇಕು.

 ಶ್ರೀ ಬಿ. ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು

#CongressFailsKarnataka
#ರೈತವಿರೋಧಿಕಾಂಗ್ರೆಸ್
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    12 hrs ago
  • ಸಚಿವಾಲಯದಲ್ಲಿ 8 ಜನರ ಅಕ್ರಮ ನೇರ ನೇಮಕಾತಿ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ; ನೈತಿಕ ಹೊಣೆ ಹೊತ್ತು ಬಸವರಾಜ ಹೋರಟ್ಟಿ ಅವರು ರಾಜೀನಾಮೆ ನೀಡಬೇಕು: ಬಾಳು ತೇರದಾಳ ಆಗ್ರಹ. ಸಚಿವಾಲಯದಲ್ಲಿ 8 ಜನರ ಅಕ್ರಮ ನೇರ ನೇಮಕಾತಿ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ; ನೈತಿಕ ಹೊಣೆ ಹೊತ್ತು ಬಸವರಾಜ ಹೋರಟ್ಟಿ ಅವರು ರಾಜೀನಾಮೆ ನೀಡಬೇಕು: ಬಾಳು ತೇರದಾಳ ಆಗ್ರಹ.
    1
    ಸಚಿವಾಲಯದಲ್ಲಿ 8 ಜನರ ಅಕ್ರಮ ನೇರ ನೇಮಕಾತಿ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ; ನೈತಿಕ ಹೊಣೆ ಹೊತ್ತು ಬಸವರಾಜ ಹೋರಟ್ಟಿ ಅವರು ರಾಜೀನಾಮೆ ನೀಡಬೇಕು: ಬಾಳು ತೇರದಾಳ ಆಗ್ರಹ.
ಸಚಿವಾಲಯದಲ್ಲಿ 8 ಜನರ ಅಕ್ರಮ ನೇರ ನೇಮಕಾತಿ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ; ನೈತಿಕ ಹೊಣೆ ಹೊತ್ತು ಬಸವರಾಜ ಹೋರಟ್ಟಿ ಅವರು ರಾಜೀನಾಮೆ ನೀಡಬೇಕು: ಬಾಳು ತೇರದಾಳ ಆಗ್ರಹ.
    user_ಬ್ಲೂ ಐ ಪ್ರೈವೇಟ್ ಡಿಡೆಕ್ಟ್ ಏಜೆನ್ಸಿ Bangalore
    ಬ್ಲೂ ಐ ಪ್ರೈವೇಟ್ ಡಿಡೆಕ್ಟ್ ಏಜೆನ್ಸಿ Bangalore
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    11 hrs ago
  • ಬ್ರೇಕಿಂಗ್ ನ್ಯೂಸ್: ಬಸ್ ಚಾಲಕನ ಮನೆಯಲ್ಲಿ ಕೋಟ್ಯಂತರ ರೂಪಾಯಿ ಕಪ್ಪು ಹಣ ಹಾಗೂ ಚಿನ್ನ ಪತ್ತೆ! ​35 ಚೀಲಗಳಲ್ಲಿ ತುಂಬಿಟ್ಟಿದ್ದ 20 ಕೋಟಿ ರೂಪಾಯಿ ನಗದು ಮತ್ತು 15 ಕೆಜಿ ಬಂಗಾರ ವಶ. ​ನಗದು ಎಣಿಕೆಗೆ 5 ನೋಟು ಎಣಿಕೆ ಯಂತ್ರಗಳು ಹಾಗೂ 5 ದೊಡ್ಡ ಕಬ್ಬಿಣದ ಪೆಟ್ಟಿಗೆಗಳ ಬಳಕೆ. ಬ್ರೇಕಿಂಗ್ ನ್ಯೂಸ್: ಬಸ್ ಚಾಲಕನ ಮನೆಯಲ್ಲಿ ಕೋಟ್ಯಂತರ ರೂಪಾಯಿ ಕಪ್ಪು ಹಣ ಹಾಗೂ ಚಿನ್ನ ಪತ್ತೆ! ​35 ಚೀಲಗಳಲ್ಲಿ ತುಂಬಿಟ್ಟಿದ್ದ 20 ಕೋಟಿ ರೂಪಾಯಿ ನಗದು ಮತ್ತು 15 ಕೆಜಿ ಬಂಗಾರ ವಶ. ​ನಗದು ಎಣಿಕೆಗೆ 5 ನೋಟು ಎಣಿಕೆ ಯಂತ್ರಗಳು ಹಾಗೂ 5 ದೊಡ್ಡ ಕಬ್ಬಿಣದ ಪೆಟ್ಟಿಗೆಗಳ ಬಳಕೆ. ​ಪಶ್ಚಿಮ ಬಂಗಾಳದ ಬೀರ್‌ಭೂಮ್‌ನಲ್ಲಿ ಬೆಳಕಿಗೆ ಬಂದ ಅಕ್ರಮ ಕಲ್ಲು ಗಣಿಗಾರಿಕೆ ದಂಧೆ. ದೇಶದಲ್ಲಿ ಭ್ರಷ್ಟಾಚಾರದ ಕಥೆಗಳು ಬಯಲಾದಾಗಲೆಲ್ಲಾ ಜನರಿಗೆ ಅಚ್ಚರಿಯಾಗುತ್ತದೆ. ಆದರೆ, ಪಶ್ಚಿಮ ಬಂಗಾಳದಿಂದ ವರದಿಯಾಗಿರುವ ಈ ಘಟನೆ ನಿಜಕ್ಕೂ ಎಲ್ಲರನ್ನೂ ದಂಗುಬಡಿಸಿದೆ. ಕೇವಲ ಒಬ್ಬ ಮಾಜಿ ಸರ್ಕಾರಿ ಬಸ್ ಚಾಲಕನ ಮನೆಯಲ್ಲಿ ಕೋಟ್ಯಂತರ ರೂಪಾಯಿ ನಗದು ಮತ್ತು ಕೆಜಿಗಟ್ಟಲೆ ಚಿನ್ನ ಸಿಕ್ಕಿದ್ದು, ಇದರ ಹಿಂದೆ ದೊಡ್ಡ ಕಪ್ಪು ದಂಧೆಯೇ ಇದೆ. ವರದಿ ಇಲ್ಲಿದೆ ನೋಡಿ. ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯಲ್ಲಿ ಭ್ರಷ್ಟಾಚಾರದ ಮಗ್ಗಿಯೊಂದು ಬೆಚ್ಚಿಬೀಳಿಸುವ ರೀತಿಯಲ್ಲಿ ಹೊರಬಂದಿದೆ. ಕಲ್ಲು ವ್ಯಾಪಾರಿ ಟುಲು ಮಂಡಲ್ ಅವರ ಭಾವ ಹಾಗೂ ಮಾಜಿ ಸರ್ಕಾರಿ ಬಸ್ ಚಾಲಕನಾಗಿರುವ ಮೀನಾರ್ ಮಂಡಲ್ ಎಂಬುವವರ ಮನೆಯ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ​ರಹಸ್ಯ ಮಾಹ
    1
    ಬ್ರೇಕಿಂಗ್ ನ್ಯೂಸ್: ಬಸ್ ಚಾಲಕನ ಮನೆಯಲ್ಲಿ ಕೋಟ್ಯಂತರ ರೂಪಾಯಿ ಕಪ್ಪು ಹಣ ಹಾಗೂ ಚಿನ್ನ ಪತ್ತೆ!
​35 ಚೀಲಗಳಲ್ಲಿ ತುಂಬಿಟ್ಟಿದ್ದ 20 ಕೋಟಿ ರೂಪಾಯಿ ನಗದು ಮತ್ತು 15 ಕೆಜಿ ಬಂಗಾರ ವಶ.
​ನಗದು ಎಣಿಕೆಗೆ 5 ನೋಟು ಎಣಿಕೆ ಯಂತ್ರಗಳು ಹಾಗೂ 5 ದೊಡ್ಡ ಕಬ್ಬಿಣದ ಪೆಟ್ಟಿಗೆಗಳ ಬಳಕೆ.

​ಪಶ್ಚಿಮ ಬಂಗಾಳದ ಬೀರ್‌ಭೂಮ್‌ನಲ್ಲಿ ಬೆಳಕಿಗೆ ಬಂದ ಅಕ್ರಮ ಕಲ್ಲು ಗಣಿಗಾರಿಕೆ ದಂಧೆ.
ದೇಶದಲ್ಲಿ ಭ್ರಷ್ಟಾಚಾರದ ಕಥೆಗಳು ಬಯಲಾದಾಗಲೆಲ್ಲಾ ಜನರಿಗೆ ಅಚ್ಚರಿಯಾಗುತ್ತದೆ. ಆದರೆ, ಪಶ್ಚಿಮ ಬಂಗಾಳದಿಂದ ವರದಿಯಾಗಿರುವ ಈ ಘಟನೆ ನಿಜಕ್ಕೂ ಎಲ್ಲರನ್ನೂ ದಂಗುಬಡಿಸಿದೆ. ಕೇವಲ ಒಬ್ಬ ಮಾಜಿ ಸರ್ಕಾರಿ ಬಸ್ ಚಾಲಕನ ಮನೆಯಲ್ಲಿ ಕೋಟ್ಯಂತರ ರೂಪಾಯಿ ನಗದು ಮತ್ತು ಕೆಜಿಗಟ್ಟಲೆ ಚಿನ್ನ ಸಿಕ್ಕಿದ್ದು, ಇದರ ಹಿಂದೆ ದೊಡ್ಡ ಕಪ್ಪು ದಂಧೆಯೇ ಇದೆ. ವರದಿ ಇಲ್ಲಿದೆ ನೋಡಿ.
ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯಲ್ಲಿ ಭ್ರಷ್ಟಾಚಾರದ ಮಗ್ಗಿಯೊಂದು ಬೆಚ್ಚಿಬೀಳಿಸುವ ರೀತಿಯಲ್ಲಿ ಹೊರಬಂದಿದೆ. ಕಲ್ಲು ವ್ಯಾಪಾರಿ ಟುಲು ಮಂಡಲ್ ಅವರ ಭಾವ ಹಾಗೂ ಮಾಜಿ ಸರ್ಕಾರಿ ಬಸ್ ಚಾಲಕನಾಗಿರುವ ಮೀನಾರ್ ಮಂಡಲ್ ಎಂಬುವವರ ಮನೆಯ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
​ರಹಸ್ಯ ಮಾಹ
    user_Vajramani nasalapure
    Vajramani nasalapure
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    17 hrs ago
  • ತುಮಕೂರು-ಶ್ರೀ ನೀಲಕಂಠೇರಶ್ವ ಸ್ವಾಮಿ ಪತ್ತಿನ ಸಹಕಾರ ಸಂಘದ 25ನೇ ರಜತ ಮಹೋತ್ಸವ #onlinetv24x7 #ಸೌಹಾರ್ದಸಂಘಗಳು #tumkur
    1
    ತುಮಕೂರು-ಶ್ರೀ ನೀಲಕಂಠೇರಶ್ವ ಸ್ವಾಮಿ ಪತ್ತಿನ ಸಹಕಾರ ಸಂಘದ 25ನೇ ರಜತ ಮಹೋತ್ಸವ #onlinetv24x7 #ಸೌಹಾರ್ದಸಂಘಗಳು #tumkur
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    6 hrs ago
  • We are authorised distributor for Karnataka for Yodha agricultural equipments ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ ಸಂಪರ್ಕಿಸಿ: 7483066169 ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110 Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow We are authorised distributor for karnataka Shri shivabasava agro care Haveri Contact us: 7483066169 Location: Industrial area, near, TMAE college, Hubli road, Haveri 581110
    1
    We are authorised distributor for Karnataka for Yodha agricultural equipments 
ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ
ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ
ಸಂಪರ್ಕಿಸಿ: 7483066169
ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110
Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow
We are authorised distributor for karnataka
Shri shivabasava agro care Haveri
Contact us: 7483066169
Location: Industrial area, near, TMAE college, Hubli road, Haveri 581110
    user_Karthik Didagur
    Karthik Didagur
    Agricultural Product Wholesaler ಹಾವೇರಿ, ಹಾವೇರಿ, ಕರ್ನಾಟಕ•
    7 hrs ago
  • ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ. ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ..
    1
    ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ.
ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ..
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    8 hrs ago
  • ಮುಧೋಳ: ಎದುರಿಗೆ ಬರುತ್ತಿದ್ದ ಕಾರ್ ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಪಕ್ಕಕ್ಕೆ ವಾಲಿದ ಪರಿಣಾಮ ಮೂವರು ಗಾಯ ಮುಧೋಳ: ಎದುರಿಗೆ ಬರುತ್ತಿದ್ದ ಕಾರ್ ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಪಕ್ಕಕ್ಕೆ ವಾಲಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ. ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯ ಮುಗಳಖೋಡ ಸಮೀಪ ಮುಧೋಳದಿಂದ ಮುಗಳಖೋಡಕ್ಕೆ ಬಸ್ ತೆರಳುವಾಗ ಈ ಘಟನೆ ನಡೆದಿದೆ. ಬಸ್‌ನಲ್ಲಿ ಅಂದಾಜು 40 ಜನ ಪ್ರಯಾಣಿಕರಿದ್ದರು. ಘಟನೆಯಲ್ಲಿ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅವರನ್ನು ಮಹಾಲಿಂಗಪುರ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಿಪಿಐ ಎಂ.ನಾಗರಡ್ಡಿ ಭೇಟಿ ನೀಡಿ ನೀಡಿದರು.
    1
    ಮುಧೋಳ: ಎದುರಿಗೆ ಬರುತ್ತಿದ್ದ ಕಾರ್ ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಪಕ್ಕಕ್ಕೆ ವಾಲಿದ ಪರಿಣಾಮ ಮೂವರು ಗಾಯ
ಮುಧೋಳ: ಎದುರಿಗೆ ಬರುತ್ತಿದ್ದ ಕಾರ್ ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಪಕ್ಕಕ್ಕೆ ವಾಲಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ.
ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯ ಮುಗಳಖೋಡ ಸಮೀಪ ಮುಧೋಳದಿಂದ ಮುಗಳಖೋಡಕ್ಕೆ ಬಸ್ ತೆರಳುವಾಗ ಈ ಘಟನೆ ನಡೆದಿದೆ. ಬಸ್‌ನಲ್ಲಿ ಅಂದಾಜು 40 ಜನ ಪ್ರಯಾಣಿಕರಿದ್ದರು. ಘಟನೆಯಲ್ಲಿ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅವರನ್ನು ಮಹಾಲಿಂಗಪುರ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಿಪಿಐ ಎಂ.ನಾಗರಡ್ಡಿ ಭೇಟಿ ನೀಡಿ ನೀಡಿದರು.
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.