Shuru
Apke Nagar Ki App…
ಬಳ್ಳಾರಿ: ಐಜಿ) ಡಾ. ಹರ್ಷ ಪಿ. ಎಸ್ ಅವರು ಇಂದು ಅಧಿಕಾರ. ಬಳ್ಳಾರಿ ವಲಯದ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ (ಐಜಿ) ಡಾ. ಹರ್ಷ ಪಿ. ಎಸ್. ಅವರು ಇಂದು ಅಧಿಕಾರ ಸ್ವೀಕರಿಸಿದರು. ಸರ್ಕಾರಿ ಆದೇಶದಂತೆ ಬಳ್ಳಾರಿ ವಲಯದ ಐಜಿಯಾಗಿ ಸೇವೆಗೆ ವರದಿ ಮಾಡಿಕೊಂಡಿರುವುದಾಗಿ ತಿಳಿಸಿದ ಅವರು, ಬಳ್ಳಾರಿ ವಲಯದಲ್ಲಿ ನಾಲ್ಕು ಜಿಲ್ಲೆಗಳಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವುದಾಗಿ ತಿಳಿಸಿದರು. ಇತ್ತೀಚಿನ ಘಟನೆಗಳ ಹಿನ್ನೆಲೆಯಲ್ಲಿ ಕಾನೂನುಬದ್ಧ, ನಿಷ್ಪಕ್ಷಪಾತ ಹಾಗೂ ಭದ್ರವಾದ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸರ್ಕಾರ ಹಾಗೂ ಹಿರಿಯ ಅಧಿಕಾರಿಗಳಿಂದ ಸ್ಪಷ್ಟ ಸೂಚನೆ ದೊರೆತಿದೆ ಎಂದು ಹೇಳಿದರು. ಉತ್ತಮ ಹಾಗೂ ಸಮರ್ಥ ಅಧಿಕಾರಿಗಳಿದ್ದು, ಎಲ್ಲಾ ಪ್ರಕರಣಗಳ ಕುರಿತು ಸೂಕ್ತ ಕ್‌ರಮ ಕೈಗೊಳ್ಳಲಾಗುವುದ ಎಂದು ಸ್ಪಷ್ಟಪಡಿಸಿದರು. ವಲಯದ ಎಲ್ಲಾ ಜಿಲ್ಲೆಗಳು ಶಾಂತಿಪ್ರಿಯವಾಗಿದ್ದು, ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಹಾಗೂ ಜನಸ್ನೇಹಿ ಪೊಲೀಸ್ ಸೇವೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ
YSRmedia vijayanagaraupsates
ಬಳ್ಳಾರಿ: ಐಜಿ) ಡಾ. ಹರ್ಷ ಪಿ. ಎಸ್ ಅವರು ಇಂದು ಅಧಿಕಾರ. ಬಳ್ಳಾರಿ ವಲಯದ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ (ಐಜಿ) ಡಾ. ಹರ್ಷ ಪಿ. ಎಸ್. ಅವರು ಇಂದು ಅಧಿಕಾರ ಸ್ವೀಕರಿಸಿದರು. ಸರ್ಕಾರಿ ಆದೇಶದಂತೆ ಬಳ್ಳಾರಿ ವಲಯದ ಐಜಿಯಾಗಿ ಸೇವೆಗೆ ವರದಿ ಮಾಡಿಕೊಂಡಿರುವುದಾಗಿ ತಿಳಿಸಿದ ಅವರು, ಬಳ್ಳಾರಿ ವಲಯದಲ್ಲಿ ನಾಲ್ಕು ಜಿಲ್ಲೆಗಳಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವುದಾಗಿ ತಿಳಿಸಿದರು. ಇತ್ತೀಚಿನ ಘಟನೆಗಳ ಹಿನ್ನೆಲೆಯಲ್ಲಿ ಕಾನೂನುಬದ್ಧ, ನಿಷ್ಪಕ್ಷಪಾತ ಹಾಗೂ ಭದ್ರವಾದ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸರ್ಕಾರ ಹಾಗೂ ಹಿರಿಯ ಅಧಿಕಾರಿಗಳಿಂದ ಸ್ಪಷ್ಟ ಸೂಚನೆ ದೊರೆತಿದೆ ಎಂದು ಹೇಳಿದರು. ಉತ್ತಮ ಹಾಗೂ ಸಮರ್ಥ ಅಧಿಕಾರಿಗಳಿದ್ದು, ಎಲ್ಲಾ ಪ್ರಕರಣಗಳ ಕುರಿತು ಸೂಕ್ತ ಕ್‌ರಮ ಕೈಗೊಳ್ಳಲಾಗುವುದ ಎಂದು ಸ್ಪಷ್ಟಪಡಿಸಿದರು. ವಲಯದ ಎಲ್ಲಾ ಜಿಲ್ಲೆಗಳು ಶಾಂತಿಪ್ರಿಯವಾಗಿದ್ದು, ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಹಾಗೂ ಜನಸ್ನೇಹಿ ಪೊಲೀಸ್ ಸೇವೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ
More news from Hosapete and nearby areas
- ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ... ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ1
- Post by ದಯಾನಂದ ಡಿ ಎಚ್1
- ಮಲ್ಲೂರಹಟ್ಟಿ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಬೀಕರ ಅಪಘಾತ ನಡೆದು ಮಲ್ಲೂರಹಟ್ಟಿ ಗ್ರಾಮದ ಬೈಕ್ ಸವಾರ 19 ವರ್ಷದ ತಿಪ್ಪೇಸ್ವಾಮಿ ಸ್ಥಳದಲ್ಲೆ ಮೃತಪಟ್ಟಿದ್ದು ಇನ್ನೊಬ್ಬ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ1
- ಚಿತ್ರದುರ್ಗ ಜಿಲ್ಲೆಯ ಭದ್ರಾ ಮೇಲ್ದಂಡೆ ಯೋಜನೆ ಹಣ ಬಿಡುಗಡೆಗೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಜಂತರ್ ಮಂತರ್ ನಲ್ಲಿ ರೈತರಿಂದ ಪ್ರತಿಭಟನೆ: ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಚಳ್ಳಕೆರೆ:ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರಾಜಕೀಯ ಗುದ್ದಾಟಗಳಿಂದಾಗಿ ಭದ್ರಾ ಮೇಲ್ದಂಡೆ ಯೋಜನೆ ವಿಳಂಬವಾಗುತ್ತಿದ್ದು ಮಧ್ಯ ಕರ್ನಾಟಕದ ಚಿತ್ರದುರ್ಗ ತುಮಕೂರು ದಾವಣಗೆರೆ ಚಿಕ್ಕಮಗಳೂರು ಜಿಲ್ಲೆಗಳ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಆಕ್ರೋಶ ವ್ಯಕ್ತಪಡಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಈಗಾಗಲೇ ಮೇಲ್ದಂಡೆ ಯೋಜನೆ ಕಾಮಗಾರಿಗೆ 5300 ಕೋಟಿ ಹಣವನ್ನು ಬಜೆಟ್ನಲ್ಲಿ ಘೋಷಣೆ ಮಾಡಿ ಹಲವು ವರ್ಷಗಳ ಕಳೆದರೂ ಸಹ ಇದುವರೆಗೂ ಬಿಡುಗಡೆ ಮಾಡಿಲ್ಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಈ ಹಣ ಬಿಡುಗಡೆ ಮಾಡದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕೀಯ ಬೆಳೆ ಬೇಯಿಸಿಕೊಂಡು ಕಾಲಹರಣ ಮಾಡಿಕೊಂಡು ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಈಗಾಗಲೇ ರೈತ ಸಂಘ ಜಿಲ್ಲೆಯ ಆರು ತಾಲೂಕುಗಳಲ್ಲಿ ಸಭೆ ನಡೆಸಿದ್ದು ಮುಂದಿನ ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನದ ವೇಳೆಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಎಲ್ಲಾ ರೈತ ಸಂಘಟನೆಗಳ ಸದಸ್ಯರು ಒಗ್ಗಟ್ಟಾಗಿ ಯೋಜನೆಯ ಹಣ ಬಿಡುಗಡೆ ಮಾಡುವಂತೆ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ತಿಳಿಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಮಾತನಾಡಿ ಚಿತ್ರದುರ್ಗ ಜಿಲ್ಲೆ, ಬರಪೀಡಿತ ಜಿಲ್ಲೆಯಾಗಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರು ರಾಜಕೀಯ ಮುಖಂಡರು ಕೇವಲ ಚುನಾವಣಾ ಸಂದರ್ಭದಲ್ಲಿ ಮಾತ್ರ ರೈತರನ್ನು ವಲೈಸಲು ಭದ್ರಾ ಮೇಲ್ದಂಡೆ ಯೋಜನೆ ಜಾರಿಯ ಬಗ್ಗೆ ಮಾತನಾಡುತ್ತಾರೆ ಆದರೆ ಇದುವರೆಗೂ ಜಾರಿಗೆ ತರುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಸದರು ಶಾಸಕರು ವಿಫಲರಾಗಿದ್ದಾರೆ ಈ ಭಾಗದ ರೈತರು ಶೇಂಗಾ ತೊಗರಿ ಮೆಕ್ಕೆಜೋಳ ಈರುಳ್ಳಿ ಟೊಮೆಟೊ ಗಳಂತಹ ಬೆಳೆಗಳನ್ನು ಅವಲಂಬಿಸಿದ್ದು ಮಳೆಯ ಅಭಾವದಿಂದ ರೈತರು ನಷ್ಟ ಅನುಭವಿಸುವಂತಾಗಿದೆ ಭದ್ರಾ ಮೇಲ್ದಂಡೆ ಯೋಜನೆ ಸಮರ್ಪಕವಾಗಿ ಜಿಲ್ಲೆಯಲ್ಲಿ ಜಾರಿಯಾದರೆ ಜಿಲ್ಲೆಯ ಕೆರೆಗಳು ತುಂಬಿ ರೈತರಿಗೆ ಜೀವನಾಡಿ ಯಾಗುತ್ತವೆ ಇದುವರೆಗೂ ಸುಮಾರು 10.000 ಕೋಟಿ ಭದ್ರಾ ಮೇಲ್ದಂಡೆ ಯೋಜನೆಗೆ ಖರ್ಚಾಗಿದ್ದು ಆದರೂ ಸಹ ಯೋಜನೆ ಪೂರ್ಣಗೊಳ್ಳದೆ ವಿಳಂಬವಾಗುತ್ತಿದೆ ಯೋಜನೆ ವಿಳಂಬವಾದಂತೆಲ್ಲ ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗುತ್ತಿದ್ದು ತ್ವರಿತ ಗತಿಯಲ್ಲಿ ಕೇಂದ್ರ ಸರ್ಕಾರ ತನ್ನ ಪಾಲಿನ 5300 ಕೋಟಿ ಬಿಡುಗಡೆ ಮಾಡಬೇಕು ಹಾಗೂ ರಾಜ್ಯ ಸರ್ಕಾರ ತನ್ನ ಪಾಲಿನ ಹಣವನ್ನು ಬಿಡುಗಡೆಗೊಳಿಸಿದರೆ ಭದ್ರ ಮೇಲ್ದಂಡೆ ಯೋಜನೆ ಪೂರ್ಣಗೊಂಡು ರೈತರ ಬಾಳು ಹಸನಾಗುತ್ತದೆ ಭದ್ರಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ನೀರಾವರಿ ಸಂಘಟನೆಗಳ ಸದಸ್ಯರು ವಿವಿಧ ಸಂಘಟನೆಗಳ ರೈತರು ಒಗ್ಗಟ್ಟಾಗಿ ಹೋರಾಟ ಮಾಡಿ ಜಿಲ್ಲೆಯನ್ನು ಬಂದ್ ಮಾಡುವ ಮೂಲಕ ಸರ್ಕಾರಗಳಿಗೆ ಎಚ್ಚರಿಕೆ ನೀಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ರೈತ ಮುಖಂಡರು ಉಪಸ್ಥಿತರಿದ್ದರು.1
- ಸರ್ಕಾರ ಇದ್ದರೂ ಇಲ್ಲದಿದ್ದರೂ ಗೆಲುವು ಸಾಧ್ಯ: ಜಗದೀಶ ಶೆಟ್ಟರ್ ಆತ್ಮವಿಶ್ವಾಸ ಬಾಗಲಕೋಟೆ: ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಬಿಜೆಪಿಯ ಸಂಘಟನಾತ್ಮಕ ಸಭೆ ಜರುಗಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನಮ್ಮದಾಗಿದ್ದರೂ ಇಲ್ಲದಿದ್ದರೂ ಬಿಜೆಪಿ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಶಕ್ತಿ ಹೊಂದಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. #bagalkot #karnataka #bjp1
- ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ ಕೊಂದ ಪಾಪಿ ಮಗ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿ1
- ಅನ್ನವನ್ನು ನಾವು ದೇವರೆಂದೇ ಪೂಜಿಸುತ್ತೆವೆ.1
- Post by ದಯಾನಂದ ಡಿ ಎಚ್1