Shuru
Apke Nagar Ki App…
“ರೈತ ಸಂಘದ ತ್ವರಿತ ಕ್ರಮ: ಮಾರ್ಟಳ್ಳಿ ಸಮೀಪ ಅಕ್ರಮ ಮದ್ಯ ಹಸ್ತಾಂತರ” ಹನೂರು ತಾಲ್ಲೂಕಿನ ಮಾರ್ಟಳ್ಳಿ ಸಮೀಪ, ಸ್ಥಳೀಯ ರೈತ ಸಂಘದ ಜಾಗೃತಿಯಿಂದ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಮದ್ಯವನ್ನು ಪೊಲೀಸರ ವಶಕ್ಕೆ ಘಟನೆ ನೆಡೆದಿದೆ ರೈತ ಸಂಘದ ಮುಖಂಡ ವೆಂಕಟಚಲ ಹಾಗೂ ಸದಸ್ಯರು ವೈನ್ ಸ್ಟೋರ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಅನುಮಾನಾಸ್ಪದವಾಗಿ ಹೊರಗೆ ಸಂಗ್ರಹಿಸಿದ್ದ 97 ಪೌಚ್ ‘ಒರಿಜಿನಲ್ ಚಾಯ್ಸ್ ವಿಸ್ಕಿ’ ಪತ್ತೆಯಾಗಿದ್ದು, ಯಾವುದೇ ವಾರಸುದಾರರಿಲ್ಲದೆ ಇರುವುದು ದೃಢಪಟ್ಟಿದೆ. ಅಬಕಾರಿ ಇಲಾಖೆಗೆ ಕೂಡ ಮಾಹಿತಿ ನೀಡಿದರೂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದ ಹಿನ್ನೆಲೆಯಲ್ಲಿ, ರೈತ ಸಂಘದವರು ತುರ್ತು 112 ಸೇವೆಗೆ ಕರೆ ಮಾಡಿ ಪೊಲೀಸರಿಗೆ ತಿಳಿಸಿದರು. ನಂತರ ರಾಮಾಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಶಕ್ಕೆ ಪಡೆದ ಮದ್ಯವನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಲು ರೈತ ಸಂಘದವರು ಒಪ್ಪಿದ್ದಾರೆ.
ಹನೂರು ನ್ಯೂಸ್ ಅಡ್ಡ
“ರೈತ ಸಂಘದ ತ್ವರಿತ ಕ್ರಮ: ಮಾರ್ಟಳ್ಳಿ ಸಮೀಪ ಅಕ್ರಮ ಮದ್ಯ ಹಸ್ತಾಂತರ” ಹನೂರು ತಾಲ್ಲೂಕಿನ ಮಾರ್ಟಳ್ಳಿ ಸಮೀಪ, ಸ್ಥಳೀಯ ರೈತ ಸಂಘದ ಜಾಗೃತಿಯಿಂದ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಮದ್ಯವನ್ನು ಪೊಲೀಸರ ವಶಕ್ಕೆ ಘಟನೆ ನೆಡೆದಿದೆ ರೈತ ಸಂಘದ ಮುಖಂಡ ವೆಂಕಟಚಲ ಹಾಗೂ ಸದಸ್ಯರು ವೈನ್ ಸ್ಟೋರ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಅನುಮಾನಾಸ್ಪದವಾಗಿ ಹೊರಗೆ ಸಂಗ್ರಹಿಸಿದ್ದ 97 ಪೌಚ್ ‘ಒರಿಜಿನಲ್ ಚಾಯ್ಸ್ ವಿಸ್ಕಿ’ ಪತ್ತೆಯಾಗಿದ್ದು, ಯಾವುದೇ ವಾರಸುದಾರರಿಲ್ಲದೆ ಇರುವುದು ದೃಢಪಟ್ಟಿದೆ. ಅಬಕಾರಿ ಇಲಾಖೆಗೆ ಕೂಡ ಮಾಹಿತಿ ನೀಡಿದರೂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದ ಹಿನ್ನೆಲೆಯಲ್ಲಿ, ರೈತ ಸಂಘದವರು ತುರ್ತು 112 ಸೇವೆಗೆ ಕರೆ ಮಾಡಿ ಪೊಲೀಸರಿಗೆ ತಿಳಿಸಿದರು. ನಂತರ ರಾಮಾಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಶಕ್ಕೆ ಪಡೆದ ಮದ್ಯವನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಲು ರೈತ ಸಂಘದವರು ಒಪ್ಪಿದ್ದಾರೆ.
More news from ಕರ್ನಾಟಕ and nearby areas
- ಹನೂರು ತಾಲ್ಲೂಕಿನ ಮಾರ್ಟಳ್ಳಿ ಸಮೀಪ, ಸ್ಥಳೀಯ ರೈತ ಸಂಘದ ಜಾಗೃತಿಯಿಂದ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಮದ್ಯವನ್ನು ಪೊಲೀಸರ ವಶಕ್ಕೆ ಘಟನೆ ನೆಡೆದಿದೆ ರೈತ ಸಂಘದ ಮುಖಂಡ ವೆಂಕಟಚಲ ಹಾಗೂ ಸದಸ್ಯರು ವೈನ್ ಸ್ಟೋರ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಅನುಮಾನಾಸ್ಪದವಾಗಿ ಹೊರಗೆ ಸಂಗ್ರಹಿಸಿದ್ದ 97 ಪೌಚ್ ‘ಒರಿಜಿನಲ್ ಚಾಯ್ಸ್ ವಿಸ್ಕಿ’ ಪತ್ತೆಯಾಗಿದ್ದು, ಯಾವುದೇ ವಾರಸುದಾರರಿಲ್ಲದೆ ಇರುವುದು ದೃಢಪಟ್ಟಿದೆ. ಅಬಕಾರಿ ಇಲಾಖೆಗೆ ಕೂಡ ಮಾಹಿತಿ ನೀಡಿದರೂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದ ಹಿನ್ನೆಲೆಯಲ್ಲಿ, ರೈತ ಸಂಘದವರು ತುರ್ತು 112 ಸೇವೆಗೆ ಕರೆ ಮಾಡಿ ಪೊಲೀಸರಿಗೆ ತಿಳಿಸಿದರು. ನಂತರ ರಾಮಾಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಶಕ್ಕೆ ಪಡೆದ ಮದ್ಯವನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಲು ರೈತ ಸಂಘದವರು ಒಪ್ಪಿದ್ದಾರೆ.1
- Contact AIJAZ PASHA BANNUR DARGAH 8970712631 63635830171
- ಮಾಗಡಿ : ಡಾ.ಶಿವಕುಮಾರಸ್ವಾಮೀಜಿ ಅವರು ಕ್ರೀಷಿಯನ್ ಧರ್ಮದಲ್ಲಿ ಜನಿಸಿದಿದ್ರೆ ನೋಬೇಲ್ ಪಾರಿದೋಷಕ ಸಿಗುತ್ತಿತ್ತು ಎಂದು ಮೇಲಣಗವಿ ಮಠದ ಶ್ರೀಮಲಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು. ತಾಲೂಕಿನ ಗುಡೇಮಾರನಹಳ್ಳಿ ಗ್ರಾಮದಲ್ಲಿ ಗ್ರಾಮಾಂತರ ಬಸವ ಜಯಂತಿ, ಶ್ರೀಪಾರ್ವತಿ ಪರಮೇಶ್ವರ, ಶ್ರೀ ಬಸವೇಶ್ವರ ಸ್ವಾಮಿ ಉತ್ಸವ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಶ್ರೀಶಿವಕುಮಾರಸ್ವಾಮೀಜಿ ಸಮುದಾಯದ ಭವನದ 5 ನೇವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮದರ್ ಥೆರೆಸಾ ಏಗೆ ಪ್ರಶಸ್ತಿ ಲಭಿಸಿತ್ತೊ ಅದಕ್ಕಿಂತ ದೊಡ್ಡ ಕಾಂತ್ರಿ ಮಾಡಿದ ಶ್ರೀಗಳಿಗೆ ಇಡೀ ವಿಶ್ವವೇ ಮೆಚ್ಚುವ ಪಾರಿದೋಷಕ ಸಿಗುತ್ತಿತ್ತು ಆದರೆ ಪ್ರಾದೇಶಿಕವಾಗಿ ಉಳಿದ ಕಾರಣ ಅವರನ್ನು ಗುರುತಿಸಲಿಲ್ಲ ಪಾರಿದೋಷಕದಿಂದ ಅವರಿಗೇ ಏನು ಆಗಬೇಕಿಲ್ಲ. ಪಾರಿದೋಷಕ ಲಭಿಸಿದಿದ್ರೆ ಅದಕ್ಕೆ ಮತಷ್ಟು ಗೌರವಸಿಗುತಿತ್ತು ಭಗವಂತ ಮೆಚ್ಚುವಂತೆ ಸೇವೆ ಮಾಡಬೇಕು ಒರತು ಜನ ಮೆಚ್ಚಿಗೆಗೆ ಮಾಡಬಾರದು ಎಂದು ಶ್ರೀಗಳು ತೋರಿಸಿಕೊಟ್ಟಿದ್ದಾರೆ ಅವರ ತತ್ವ,ಆದರ್ಶಗಳನ್ನು ನಮ್ಮ ಜೀವನದಲ್ಲಿ ಆಳವಡಿಸಕೊಂಡಾಗ ಸಾರ್ಥಕ ಜೀವನ ಸಾಗಿಸಬಹುದು ಎಂದರು. ಬಸವ ಜಯಂತಿಯನ್ನು ಗ್ರಾಮಾಂತರ ಬಸವ ಜಯಂತಿ ಎಂದು ಆಚರಿಸುವ ಮೂಲಕ ಹೆಚ್ಚು ಮೆರಗು ನೀಡಿದ್ದರು. ಧಾರ್ಮಿಕ ಕಾರ್ಯಕ್ರಮದಲ್ಲಿ ಎಲ್ಲರಲ್ಲೂ ಅಭಿರುಚಿ ಇರಲಿ, ಪ್ರತಿ ಅಮಾವಾಸ್ಯೆ, ಪೋಣಾಮಿ ಯಂದು ಜಗಣ್ಣಯ್ಯನ ಮಠದ ಶ್ರೀಗಳ ನೇತೃತ್ವದಲ್ಲಿ ಈ ಸ್ಥಳದಲ್ಲಿ ಶಿವಾನುಭವ ಗೋಷ್ಠಿ ನಡೆಯುವ ಮೂಲಕ ಈ ಜಾಗಕ್ಕೆ ಜ್ಞಾನ ಸಂಪತ್ತು ಜ್ಞಾನ ದಾಸೋಹ ಹೆಚ್ಚಲಿದೆ ಇದರಿಂದ ಈ ಭವನ ಸಾರ್ಥಕವಾಗುತ್ತದೆ ಎಂದರು. ಅಕ್ಷಯ ತೃತಿಯದಂದು ಬಸವಣ್ಣ ಅವರನ್ನು ನೆನೆಪಿಸಿಕೊಳ್ಳದೆ ಪ್ರತಿ ಕ್ಷಣ ನೆನಪಿಸಿಕೊಂಡರೆ ಮನುಷ್ಯನಲ್ಲಿ ಜ್ಞಾನ ಸಂಪತ್ತು, ಆಚಾರ,ವಿಚಾರ ಬೆಳಕಿನಂತೆ ಉದಯಿಸಲಿದೆ ಇದರಿಂದ ಮನುಷ್ಯ ಹುಟ್ಟಿದಕ್ಕೂ ಸಾರ್ಥಕತೆಹೊಂದುತ್ತಾನೆ ಎಂದರು. ಗುಡೇಮಾರನಹಳ್ಳಿ ಜಗ್ಗಣ್ಣಯ್ಯನ ಮಠದ ಚನ್ನಬಸವ ಸ್ವಾಮೀಜಿ ಮಾತನಾಡಿ, ಜಾತಿ –ಮತದ ಭೇಧವಿಲ್ಲದ ಸಮ ಸಮಾಜದ ಕನಸು ಕಂಡಿದ್ದ ವಿಶ್ವಗುರು ಬಸವಣ್ಣನವರ ತತ್ವಗಳನ್ನು ಸ್ಮರಿಸಿಕೊಳ್ಳಬೇಕು. ಈ ಭವನಕ್ಕೆ ಸಿದ್ದಗಂಗಾಶ್ರೀಗಳು ಅಡಿಪಾಯ ಹಾಕಿದರಿಂದ ಸಾವಿರಾರು ಮಂದಿಗೆ ಅನುಕೂಲವಾಗಿದೆ ಎಂದರು. ಸಿದ್ದಲಿಂಗೇಶ್ವರ ನಾಟಕ ಮಂಡಳಿ ಕಲಾವಿದರಿಂದ ಜಗಜ್ಯೋತಿ ಬಸವೇಶ್ವರ ಐತಿಹಾಸಿಕ ನಾಟಕ ಪ್ರದರ್ಶನ ನಡೆಯಿತು. ಶಾಸಕ ಶ್ರೀನಿವಾಸ್, ತಮ್ಮಡಿಹಳ್ಳಿ ಮಠದ ಸಿದ್ದಲಿಂಗಸ್ವಾಮೀಜಿ, ಕೆಪಿ. ಬೃಂಗೇಶ್, ನಾಗರುದ್ರ ಶರ್ಮ, ವೀರಶೈವ ಲಿಂಗಾಯಿತ ಸೇವಾಟ್ರಸ್ಟ್ ಅಧ್ಯಕ್ಷ ಶಾಂತರಾಜು, ಕಾರ್ಯದರ್ಶಿ ಜಿ.ಎಂ.ರೇಣುಕಾರಾಧ್ಯ, ತಾ.ಪಂ. ಮಾಜಿ ಸದಸ್ಯರಾದ ಶಂಕರಪ್ಪ, ಅನಸೂಯ ಕಾಂತರಾಜು, ಗೀತಾ ಗಂಗರಂಗಯ್ಯ, ಶಿಕ್ಷಕ ಆರಾಧ್ಯ, ರೇಣುಕಪ್ಪ, ಚಂದ್ರಶೇಖರ್, ಎಸ್‍ಸಿಬಿಎಸ್ ಮಂಜುನಾಥ್ ಇತರರು ಇದ್ದರು.1
- hhhhhhhhhhhhhhhhhhhhhhhh1
- ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಬ್ಬರಗಿಯಲ್ಲಿ ನಡೆದ ಶ್ರೀ ಮಾಸ್ತೆಮ್ಮ ದೇವಿ ಜಾತ್ರೆಯಲ್ಲಿ 62 ವರ್ಷದ ಶರಣಪ್ಪ ಗೊಲ್ಲರ ಅಸಾಮಾನ್ಯ ಸಾಹಸ ಮೆರೆದಿದ್ದಾರೆ. ಸುಮಾರು 120 ಅಡಿ ಎತ್ತರದ ಎಣ್ಣೆ ಸವರಿದ ಹಾಲುಗಂಭವನ್ನು ಅವರು ಲೀಲಾಜಾಲವಾಗಿ ಏರಿ ಭಕ್ತರಲ್ಲಿ ಆಶ್ಚರ್ಯ ಮೂಡಿಸಿದ್ದಾರೆ. ಮೂರು ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ಯಾದವ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದು ವಿಶೇಷ. ಕಂಬದ ಮೇಲೆ ಕಟ್ಟಲಾಗಿದ್ದ ಕೊಬ್ಬರಿಯನ್ನು ತಲುಪುವ ಸಾಹಸ ಭಕ್ತಿ ಮತ್ತು ದೈಹಿಕ ಸಾಮರ್ಥ್ಯದ ಸಂಕೇತವಾಗಿ ಕಂಡುಬಂದಿದೆ. ಎಣ್ಣೆ ಸುರಿಯುತ್ತಿದ್ದರೂ ಲೆಕ್ಕಿಸದೇ ಶರಣಪ್ಪ ಅವರ ಸಾಹಸವನ್ನು ಸಾವಿರಾರು ಭಕ್ತರು ಚಪ್ಪಾಳೆ ತಟ್ಟಿ ಶ್ಲಾಘಿಸಿದ್ದಾರೆ.1
- ದೇವನಹಳ್ಳಿ ಜಗಜ್ಯೋತಿ ಬಸವೇಶ್ವರ ಪ್ರತಿಮೆ ಅನಾವರಣ ಮಾಡಿದ ಸಚಿವರು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಬಳಿಯ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ನಿರ್ಮಿಸಿರುವ ಪ್ರತಿಮೆ ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ಆಯೋಜಿಸಿರುವ ಕಾರ್ಯಕ್ರಮ ಅರಣ್ಯ ಸಚಿವ ಈಶ್ವರಖಂಡ್ರೇ ಸಚಿವ ಕೆ.ಎಚ್ ಮುನಿಯಪ್ಪ ಕಾರ್ಯಕ್ರಮದಲ್ಲಿ ಭಾಗಿ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಪಾಲನಹಳ್ಳಿ ಮಠದ ಸ್ವಾಮೀಜಿಗಳಿಂದ ಪ್ರತಿಮೆ ಅನಾವರಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಲಿಂಗಾಯುತ ಸಮುದಾಯದ ಮುಖಂಡರು ಭಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಡಿ.ಸಿ ಕಚೇರಿ4
- KOLAR KI.AWAAZ KOUSAR NEWS1
- ಉತ್ತಮ ಶೀರ್ಷಿಕೆಗಳನ್ನು ನೀಡಿ ಹನೂರು: 1980ರಲ್ಲಿ ಸ್ಥಾಪನೆಯಾದ ಬಿಜೆಪಿ, ಹಿರಿಯ ನಾಯಕರ ತ್ಯಾಗ ಮತ್ತು ಕಾರ್ಯಕರ್ತರ ಪರಿಶ್ರಮದ ಫಲವಾಗಿ ಇಂದು ದೇಶದ ಅತಿ ದೊಡ್ಡ ಪಕ್ಷವಾಗಿದೆ. ಓಬಿಸಿ ಜಿಲ್ಲಾ ಮೋರ್ಚಾ ಅದ್ಯಕ್ಷ ವೆಂಕಟೇಶ್ ಕಚೇರಿಯಲ್ಲಿ ಸಂಘಟಿಸಿದ್ದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಲೆ ಮಾದೇಶ್ವರ ಮಂಡಲ ಅಧ್ಯಕ್ಷ ಮುರುಗೇಶ್, ಬಿಜೆಪಿ ಎಲ್ಲಾ ವರ್ಗಗಳ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ತಿಳಿಸಿದರು. ಪ್ರಧಾನಮಂತ್ರಿ ಮೋದಿ ನಾಯಕತ್ವದಲ್ಲಿ ದೇಶದ ಅಭಿವೃದ್ಧಿ ನಡೆಯುತ್ತಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.1