logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜೈಲಿನೊಳಗೆ ಜೈಲರ್ ಮೇಲೆಯೇ ದಾಳಿ” – ಜಿಲ್ಲೆಯಲ್ಲೇ ಸಂಚಲನ! ಗಾಯಗೊಂಡ ಜೈಲರ್ ಆಸ್ಪತ್ರೆಗೆ ದಾಖಲು

1 hr ago
user_@april14news
@april14news
ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
1 hr ago

ಜೈಲಿನೊಳಗೆ ಜೈಲರ್ ಮೇಲೆಯೇ ದಾಳಿ” – ಜಿಲ್ಲೆಯಲ್ಲೇ ಸಂಚಲನ! ಗಾಯಗೊಂಡ ಜೈಲರ್ ಆಸ್ಪತ್ರೆಗೆ ದಾಖಲು

More news from ಕರ್ನಾಟಕ and nearby areas
  • ಜೈಲಿನೊಳಗೆ ಜೈಲರ್ ಮೇಲೆಯೇ ದಾಳಿ” – ಜಿಲ್ಲೆಯಲ್ಲೇ ಸಂಚಲನ! ಗಾಯಗೊಂಡ ಜೈಲರ್ ಆಸ್ಪತ್ರೆಗೆ ದಾಖಲು
    1
    ಜೈಲಿನೊಳಗೆ ಜೈಲರ್ ಮೇಲೆಯೇ ದಾಳಿ” – ಜಿಲ್ಲೆಯಲ್ಲೇ ಸಂಚಲನ! ಗಾಯಗೊಂಡ ಜೈಲರ್ ಆಸ್ಪತ್ರೆಗೆ ದಾಖಲು
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    1 hr ago
  • ವಿಜಯಪುರದಲ್ಲಿ ನಡೆದ ಶ್ರೀ ಕೃಷ್ಣ ಪಾರಿಜಾತ ಕಾರ್ಯಕ್ರಮದಲ್ಲಿ ರುಕ್ಮಿಣಿ ಸನ್ನಿವೇಶದ ಹಾಡು ಪ್ರೇಕ್ಷಕರ ಮನಸೂರೆಗೊಂಡಿತು. ಈ ಭಕ್ತಿಪೂರ್ವಕ ಪ್ರಸ್ತುತಿಯು ನೆರೆದಿದ್ದ ಭಕ್ತರನ್ನು ಭಕ್ತಿಯ ಸಾಗರದಲ್ಲಿ ತೇಲಿಸಿತು.
    1
    ವಿಜಯಪುರದಲ್ಲಿ ನಡೆದ ಶ್ರೀ ಕೃಷ್ಣ ಪಾರಿಜಾತ ಕಾರ್ಯಕ್ರಮದಲ್ಲಿ ರುಕ್ಮಿಣಿ ಸನ್ನಿವೇಶದ ಹಾಡು ಪ್ರೇಕ್ಷಕರ ಮನಸೂರೆಗೊಂಡಿತು. ಈ ಭಕ್ತಿಪೂರ್ವಕ ಪ್ರಸ್ತುತಿಯು ನೆರೆದಿದ್ದ ಭಕ್ತರನ್ನು ಭಕ್ತಿಯ ಸಾಗರದಲ್ಲಿ ತೇಲಿಸಿತು.
    user_SK news Bijapur
    SK news Bijapur
    ವಿಜಯಪುರ, ವಿಜಯಪುರ, ಕರ್ನಾಟಕ•
    23 hrs ago
  • ಮಮದಾಪುರ ಗ್ರಾಮದಲ್ಲಿ ಶ್ರೀದುರ್ಗಾದೇವಿ ಜಾತ್ರೆಯಲ್ಲಿ ಕೆಂಡ ಹಾಯ್ದ ನೂರಾರು ಭಕ್ತರು ಪ್ರತಿವರ್ಷದಂತೆ ಈ ವರ್ಷವು ಕೂಡ ಗೋಕಾಕ‌ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ಜಾತ್ರೆ ಅದ್ದೂರಿಯಾಗಿ ಜರುಗಿತು.ಈ ಜಾತ್ರೆಯಲ್ಲಿ ಮುಂಜಾನೆ ದೇವಿಗೆ ಸುಮಂಗಲಿಯರು ಉಡಿತುಂಬಿದರು, ನಂತರ ಜಾತ್ರೆ ನಿಮಿತ್ಯ ಜೊಡು ಕುದರೆ ಶರ್ತುಗಳನ್ನು ಜಾತ್ರಾ ಕಮಿಟಿಯವರು ಹಮ್ಮಿಕೊಂಡಿದ್ದರು, ಮಾರನೆ ದಿನ ನಸುಕಿನ ಜಾವ ಪರಸ್ಥಗಳಿಂದ ಆಗಮಿಸಿದ ದೇವಿ ಪಲ್ಲಕಿಗಳೊಂದಿಗೆ ಭಕ್ತರು ಕೆಂಡ ಹಾಯ್ದು ಹರಕೆ ತಿರಿಸಿ ಭಕ್ತಿ ಮೆರೆದರು.
    1
    ಮಮದಾಪುರ ಗ್ರಾಮದಲ್ಲಿ  ಶ್ರೀದುರ್ಗಾದೇವಿ ಜಾತ್ರೆಯಲ್ಲಿ ಕೆಂಡ ಹಾಯ್ದ ನೂರಾರು ಭಕ್ತರು
ಪ್ರತಿವರ್ಷದಂತೆ ಈ ವರ್ಷವು ಕೂಡ ಗೋಕಾಕ‌ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ಜಾತ್ರೆ ಅದ್ದೂರಿಯಾಗಿ ಜರುಗಿತು.ಈ ಜಾತ್ರೆಯಲ್ಲಿ ಮುಂಜಾನೆ ದೇವಿಗೆ ಸುಮಂಗಲಿಯರು ಉಡಿತುಂಬಿದರು, ನಂತರ ಜಾತ್ರೆ ನಿಮಿತ್ಯ ಜೊಡು ಕುದರೆ ಶರ್ತುಗಳನ್ನು ಜಾತ್ರಾ ಕಮಿಟಿಯವರು ಹಮ್ಮಿಕೊಂಡಿದ್ದರು, ಮಾರನೆ ದಿನ ನಸುಕಿನ ಜಾವ ಪರಸ್ಥಗಳಿಂದ ಆಗಮಿಸಿದ ದೇವಿ ಪಲ್ಲಕಿಗಳೊಂದಿಗೆ ಭಕ್ತರು ಕೆಂಡ ಹಾಯ್ದು ಹರಕೆ ತಿರಿಸಿ ಭಕ್ತಿ ಮೆರೆದರು.
    user_ಮನೋಹರ ಮೇಗೇರಿ
    ಮನೋಹರ ಮೇಗೇರಿ
    ಗೋಕಾಕ, ಬೆಳಗಾವಿ, ಕರ್ನಾಟಕ•
    3 hrs ago
  • ಗುಳೇದಗುಡ್ಡದ ಸೈಂಟ್ ಝೇವಿಯರ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಗುರುವಂದನೆ ಸಲ್ಲಿಸಿ ಗೌರವಿಸಿದರು. ಈ ಸ್ನೇಹ ಸಮ್ಮೇಳನದಲ್ಲಿ ನಿವೃತ್ತ ಶಿಕ್ಷಕ ಎಸ್.ಎಸ್. ನಾರಾ ಅವರು ಗುರು-ಶಿಷ್ಯ ಪರಂಪರೆಯ ಮಹತ್ವವನ್ನು ವಿವರಿಸಿದರು. ವರ್ಷಗಳ ಬಳಿಕ ಶಿಕ್ಷಕರನ್ನು ಭೇಟಿ ಮಾಡಿ ಗೌರವ ಸಲ್ಲಿಸಿದ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯವಾಗಿದೆ.
    1
    ಗುಳೇದಗುಡ್ಡದ ಸೈಂಟ್ ಝೇವಿಯರ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಗುರುವಂದನೆ ಸಲ್ಲಿಸಿ ಗೌರವಿಸಿದರು. ಈ ಸ್ನೇಹ ಸಮ್ಮೇಳನದಲ್ಲಿ ನಿವೃತ್ತ ಶಿಕ್ಷಕ ಎಸ್.ಎಸ್. ನಾರಾ ಅವರು ಗುರು-ಶಿಷ್ಯ ಪರಂಪರೆಯ ಮಹತ್ವವನ್ನು ವಿವರಿಸಿದರು. ವರ್ಷಗಳ ಬಳಿಕ ಶಿಕ್ಷಕರನ್ನು ಭೇಟಿ ಮಾಡಿ ಗೌರವ ಸಲ್ಲಿಸಿದ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯವಾಗಿದೆ.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    7 hrs ago
  • ಹೆಗಲಿಗೆ ಮಹಾಂತ ಜೋಳಿಗೆ ಹಾಕಿಕೊಂಡು ಭಕ್ತರ ದುಶ್ಚಟ ಬೇಡಿದ ಶ್ರೀಗಳು ಇಳಕಲ್: ಮಹಾಂತ ಜೋಳಿಗೆಯ ಶಿವಶಿಲ್ಪಿ ಡಾ.ಮಹಾಂತ ಶ್ರೀಗಳ ೮ನೇ ಪುಣ್ಯಸ್ಮರಣೆ ನಿಮಿತ್ತ ತಾಲೂಕಿನ ಚಿಕ್ಕ ಕೊಡಗಲಿ ಗ್ರಾಮದಲ್ಲಿ ಗುರುಮಹಾಂತ ಶ್ರೀಗಳು ಹೆಗಲಿಗೆ ಮಹಾಂತ ಜೋಳಿಗೆ ಹಾಕಿಕೊಂಡು ಭಕ್ತರ ದುಶ್ಚಟ ಬೇಡಿದರು. ಶರಣ ಸಿದ್ಧಾಂತ ವಿದ್ಯಾಪೀಠದಡಿ ಭಾನುವಾರ ಗ್ರಾಮದಲ್ಲಿ ಮಹಾಂತ ಜೋಳಿಗೆಯೊಂದಿಗೆ ಶ್ರೀಗಳು ಸಂಚಾರ ನಡೆಸಿದರು. ಮನೆ, ಮನೆಗೆ ತೆರಳಿ ಭಕ್ತರಿಗೆ ದುಶ್ಚಟಗಳನ್ನು ತ್ಯಜಿಸಲು ಸಲಹೆ ನೀಡಿದರು. ಅಲ್ಲದೇ ಕೆಲ ಯುವಕರು ಸ್ವ ಇಚ್ಛೆಯಿಂದ ದುಶ್ಚಟ ಬಿಡುವುದಾಗಿ ಹೇಳಿ ಮಹಾಂತ ಜೋಳಿಗೆ ಮೇಲೆ ಪ್ರಮಾಣ ಮಾಡಿದರು. "ಚಿಕ್ಕ ಕೊಡಗಲಿ ಗ್ರಾಮ ಭಕ್ತಿಯ ಬೀಡು. ಯುವಕರು ಸೇರಿದಂತೆ ಎಲ್ಲರೂ ದುಶ್ಚಟಗಳನ್ನು ತ್ಯಜಿಸಿ ಅರೋಗ್ಯಯುತ ಬದುಕು ಸಾಗಿಸಬೇಕು,'' ಎಂದು ಗುರುಮಹಾಂತ ಶ್ರೀಗಳು ಸಲಹೆ ನೀಡಿದರು. ಈ ವೇಳೆ ಗ್ರಾಮದ ಅಯರು ಮತ್ತು ಭಕ್ತರು ಇದ್ದರು.
    1
    ಹೆಗಲಿಗೆ ಮಹಾಂತ ಜೋಳಿಗೆ 
ಹಾಕಿಕೊಂಡು ಭಕ್ತರ ದುಶ್ಚಟ ಬೇಡಿದ ಶ್ರೀಗಳು 

ಇಳಕಲ್: ಮಹಾಂತ ಜೋಳಿಗೆಯ ಶಿವಶಿಲ್ಪಿ ಡಾ.ಮಹಾಂತ ಶ್ರೀಗಳ ೮ನೇ ಪುಣ್ಯಸ್ಮರಣೆ ನಿಮಿತ್ತ ತಾಲೂಕಿನ ಚಿಕ್ಕ ಕೊಡಗಲಿ ಗ್ರಾಮದಲ್ಲಿ ಗುರುಮಹಾಂತ ಶ್ರೀಗಳು ಹೆಗಲಿಗೆ ಮಹಾಂತ ಜೋಳಿಗೆ ಹಾಕಿಕೊಂಡು ಭಕ್ತರ ದುಶ್ಚಟ ಬೇಡಿದರು.
ಶರಣ ಸಿದ್ಧಾಂತ ವಿದ್ಯಾಪೀಠದಡಿ ಭಾನುವಾರ ಗ್ರಾಮದಲ್ಲಿ ಮಹಾಂತ ಜೋಳಿಗೆಯೊಂದಿಗೆ ಶ್ರೀಗಳು ಸಂಚಾರ ನಡೆಸಿದರು.
ಮನೆ, ಮನೆಗೆ ತೆರಳಿ ಭಕ್ತರಿಗೆ ದುಶ್ಚಟಗಳನ್ನು ತ್ಯಜಿಸಲು ಸಲಹೆ ನೀಡಿದರು. ಅಲ್ಲದೇ ಕೆಲ ಯುವಕರು ಸ್ವ ಇಚ್ಛೆಯಿಂದ ದುಶ್ಚಟ ಬಿಡುವುದಾಗಿ ಹೇಳಿ ಮಹಾಂತ ಜೋಳಿಗೆ ಮೇಲೆ ಪ್ರಮಾಣ ಮಾಡಿದರು. "ಚಿಕ್ಕ ಕೊಡಗಲಿ ಗ್ರಾಮ ಭಕ್ತಿಯ ಬೀಡು. ಯುವಕರು ಸೇರಿದಂತೆ ಎಲ್ಲರೂ ದುಶ್ಚಟಗಳನ್ನು ತ್ಯಜಿಸಿ ಅರೋಗ್ಯಯುತ ಬದುಕು ಸಾಗಿಸಬೇಕು,'' ಎಂದು ಗುರುಮಹಾಂತ ಶ್ರೀಗಳು ಸಲಹೆ ನೀಡಿದರು. ಈ ವೇಳೆ ಗ್ರಾಮದ ಅಯರು ಮತ್ತು ಭಕ್ತರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    53 min ago
  • ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರಕಾರ, ರಾಜಕೀಯ ಶಕ್ತಿಯು ಪ್ರಗತಿ ಮತ್ತು ಸ್ವಾಭಿಮಾನದ ಎಲ್ಲಾ ಬಾಗಿಲುಗಳನ್ನು ತೆರೆಯುವ ಮಾಸ್ಟರ್ ಕೀ ಆಗಿದೆ. ಸಕಲ ಸಿದ್ಧಿಯನ್ನು ಸಾಧಿಸಲು ಇದೊಂದು ಅತಿ ಮುಖ್ಯ ಸಾಧನವಾಗಿದೆ.
    1
    ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರಕಾರ, ರಾಜಕೀಯ ಶಕ್ತಿಯು ಪ್ರಗತಿ ಮತ್ತು ಸ್ವಾಭಿಮಾನದ ಎಲ್ಲಾ ಬಾಗಿಲುಗಳನ್ನು ತೆರೆಯುವ ಮಾಸ್ಟರ್ ಕೀ ಆಗಿದೆ. ಸಕಲ ಸಿದ್ಧಿಯನ್ನು ಸಾಧಿಸಲು ಇದೊಂದು ಅತಿ ಮುಖ್ಯ ಸಾಧನವಾಗಿದೆ.
    user_SAMATA NEWS KANNADA 1
    SAMATA NEWS KANNADA 1
    Advertising agency ಬೆಳಗಾವಿ, ಬೆಳಗಾವಿ, ಕರ್ನಾಟಕ•
    8 hrs ago
  • ಮದುವೆ ಮನೆಯವರ ವೈಯಕ್ತಿಕ ದ್ವೇಷದಿಂದ ವಿಜಯಪುರ ಜಿಲ್ಲೆಯ ಬಸ್ತಿಹಾಳದ ಬಸವೇಶ್ವರ ದೇವಸ್ಥಾನದ ಮುಖ್ಯ ಬಾಗಿಲನ್ನು ಲಾಕ್ ಮಾಡಲಾಗಿದೆ. ಇದರಿಂದಾಗಿ ಭಕ್ತರು ದೇವಸ್ಥಾನ ಪ್ರವೇಶಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.
    5
    ಮದುವೆ ಮನೆಯವರ ವೈಯಕ್ತಿಕ ದ್ವೇಷದಿಂದ ವಿಜಯಪುರ ಜಿಲ್ಲೆಯ ಬಸ್ತಿಹಾಳದ ಬಸವೇಶ್ವರ ದೇವಸ್ಥಾನದ ಮುಖ್ಯ ಬಾಗಿಲನ್ನು ಲಾಕ್ ಮಾಡಲಾಗಿದೆ. ಇದರಿಂದಾಗಿ ಭಕ್ತರು ದೇವಸ್ಥಾನ ಪ್ರವೇಶಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.
    user_Balappagoud patil Balappagoud patil
    Balappagoud patil Balappagoud patil
    ಸಿಂದಗಿ, ವಿಜಯಪುರ, ಕರ್ನಾಟಕ•
    11 hrs ago
  • ಜಮಖಂಡಿಯ ಕುಂಚನೂರ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
    1
    ಜಮಖಂಡಿಯ ಕುಂಚನೂರ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.