Shuru
Apke Nagar Ki App…
ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲು.* ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲು.* ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲು.*
ಜಗದೀಶ್ ಪತ್ರಕರ್ತರು
ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲು.* ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲು.* ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲು.*
More news from ಕರ್ನಾಟಕ and nearby areas
- ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಮಟ್ಟನಹಳ್ಳಿ ಕೆರೆ ಸಮೀಪ ನಿನ್ನೆ ರಾತ್ರಿ ಕುಡಿತದ ವೇಳೆ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ದುರ್ಘಟನೆ ನಡೆದಿದೆ. ತಮಿಳುನಾಡು ಗಡಿಭಾಗದ ಸಿಂಗಸದನಪಳ್ಳಿ ಗ್ರಾಮದ ನಿವಾಸಿ ಮನೋಜ್ ಮತ್ತು ಅದೇ ಗ್ರಾಮದ ಮೋಹನ್ ನಡುವೆ ಮಾತಿಗೆ ಮಾತು ಬೆಳೆದು ತೀವ್ರ ವಾಗ್ವಾದಕ್ಕೆ ತಿರುಗಿದೆ. ಗಲಾಟೆಯ ಸಂದರ್ಭದಲ್ಲಿ ನಶೆಯಲ್ಲಿದ್ದ ಮನೋಜ್, ಮೋಹನ್ ತಲೆಯ ಮೇಲೆ ಕಲ್ಲು ಹಾಕಿ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಮೋಹನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮೃತ ಮೋಹನ್ (25) ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದನು. ಆತ ತಮಿಳುನಾಡಿನ ಹೊಸೂರು ತಾಲ್ಲೂಕಿನ ಸಿಂಗಸದನಪಳ್ಳಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಲು ಕ್ರಮ ಕೈಗೊಂಡಿದ್ದಾರೆ.1
- बेंगलुरु: लकवाग्रस्त मां से था परेशान, बेटे ने गोद में उठाकर चौथी मंजिल से फेंककर दी दर्दनाक मौत बेंगलुरु के आरआर नगर में एक 42 साल के व्यक्ति ने कथित तौर पर अपनी बुज़ुर्ग मां को अपने घर की चौथी मंजिल से धक्का देकर मार डाला। पीड़ित महिला की पहचान 72 वर्षीय सावित्रम्मा के रूप में हुई है। वह लकवे से पीड़ित होने के कारण पिछले 4-5 सालों से बिस्तर पर थीं। आरोपी की पहचान वेंकटेश के रूप में हुई है। बताया जा रहा है कि उसने ऐसा अपनी मां की लंबे समय से चल रही बीमारी से परेशान होकर किया। पुलिस ने मामला दर्ज कर घटना की जांच शुरू कर दी है। पुलिस ने आरोपी का कराया मेडिकल परीक्षण अधिकारियों ने बताया कि घटनाओं के क्रम का पता लगाने के लिए आरोपी से पूछताछ की जा रही है। वे वित्तीय पहलुओं की भी जांच कर रहे हैं और उन्होंने कहा है कि आरोपी की मानसिक स्थिति का पता लगाने के लिए उसका मेडिकल परीक्षण किया जाएगा।1
- ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ* *ಸಿಎಂ ಆಪ್ತರನ್ನೆ ಟಾರ್ಗೆಟ್ ಮಾಡ್ತಿದ್ದಾರ?ಕೆ ಎನ್ ರಾಜಣ್ಣ ಆಯ್ತು ಈಗ ಜಬ್ಬಾರ್,ನಸೀರ್,ಜಮೀರ್ ಮೇಲೂ ಕ್ರಮ ಆಗ್ಬೇಕೆನ್ನುವ ಒತ್ತಾಯವಿರುವ ವಿಚಾರವಾಗಿ ಪ್ರಶ್ನೆ* ಕಾಂಗ್ರೆಸ್‌ನಿಂದ ಬೇರೆ ಬೇರೆ ಸಮುದಾಯಕ್ಕೆ ಅನ್ಯಾಯ ಆಯ್ತು ಎಂದು ಚರ್ಚೆ ಆಯ್ತು ಈ ಹಿಂದೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಯ್ತು ಈಗ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೆಂದು ಚರ್ಚೆ ಆಗಿದೆ ಈ ರೀತಿಯಾಗಿ ತಪ್ಪು ಸಂದೇಶ ಹೋಗ್ಬಾರ್ದು ನಾನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಮಾತಾಡ್ತೇನೆ ಈ ವಿಚಾರವಾಗಿ ಚರ್ಚೆ ಮಾಡ್ತೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ....1
- ಮಾನವ ಹಕ್ಕುಗಳ ಜಾಗೃತಿ ಸಮಿತಿ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಹಾಗೂ ದಿವ್ಯಜ್ಯೋತಿ ಸೇವಾ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮೀಣ ಮಹಿಳೆಯರಿಗೆ ಉಚಿತವಾಗಿ ಬ್ಯೂಟಿ ಪಾರ್ಲರ್ ಹಾಗೂ ಲೇಡಿಸ್ ಟೈಲರಿಂಗ್ ತರಬೇತಿ ನೀಡಲು ಉದ್ದೇಶಿಸಲಾಗಿದೆ.1
- ನೆಲಮಂಗಲ ನಾಪತ್ತೆಯಾಗಿದ್ದ ಮಹಿಳೆ ಅಸ್ಥಿಪಂಜರವಾಗಿ ಪತ್ತೆ! ಅನೈತಿಕ ಸಂಬಂಧ ಹಿನ್ನೆಲೆ ಮಹಿಳೆಯ ಕೊಲೆ ಶಂಕೆ ದಾಬಸ್ ಪೇಟೆ ಹಳೆನಿಜಗಲ್ ಬಳಿಯ ಜಮೀನಿನಲ್ಲಿ ಅಸ್ತಿಪಂಜರ ಪತ್ತೆ 38 ವರ್ಷದ ಯಮುನಾ ಕೊಲೆಯಾದ ಮಹಿಳೆ ರಾಘವೇಂದ್ರ ಎಂಬುವನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ 19 ವರ್ಷಗಳ ಹಿಂದೆ ಮಲ್ಲಿಕಾರ್ಜುನ ಜೊತೆ ಮದುವೆ ದಂಪತಿಗಳಿಗೆ ಒಂದು ಗಂಡು, ಒಂದು ಹೆಣ್ಣು ಮಗು ನಂದಿಹಳ್ಳಿ ರಿಲಯನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯಮುನಾ ಮಾರ್ಚ್ 21 ರಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಮಹಿಳೆ ಪತ್ನಿಯನ್ನು ಹುಡುಕಿ ಕೊಡುವಂತೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದ ಪತಿ ಜಮೀನಿನಲ್ಲಿ ತಲೆಬುರುಡೆ ಹಾಗೂ ಮಹಿಳೆಯ ಬ್ಯಾಗ್ ಪತ್ತೆ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ದಾಬಸ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ.3
- Post by Suresh Belagere1
- ಜೈಪುರ ದೌರ್ಜನ್ಯ ಆರೋಪಿಗೆ ಸಿನಿಮೀಯ ಶರಣಾಗತಿ ಹಳೆಯ ಕೇಸ್‌ನಲ್ಲಿ ಕೋರ್ಟ್‌ಗೆ ಹಾಜರಾಗಿ ತಪ್ಪಿಸಿಕೊಳ್ಳಲು ಯತ್ನ ರಾಜಸ್ಥಾನದ ಜೈಪುರದಲ್ಲಿ ಗರ್ಭಿಣಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ರಾಹುಲ್ ಗುರ್ಜರ್ ಸಿನಿಮೀಯ ರೀತಿಯಲ್ಲಿ ಕೋರ್ಟ್‌ಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಾರ್ಚ್ 26ರಂದು ನಡೆದ ಈ ಭೀಕರ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾಗಿತ್ತು. ತನಿಖೆಯಲ್ಲಿ ಆರೋಪಿಯನ್ನು ಗುರುತಿಸಿದ ಬಳಿಕ ರಾಜಸ್ಥಾನ ಹಾಗೂ ಮಧ್ಯಪ್ರದೇಶ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದರು. ಆದರೆ ಪೊಲೀಸರ ಕೈಗೆ ಸಿಕ್ಕರೆ ಕಠಿಣ ಶಿಕ್ಷೆ ಖಚಿತ ಎಂಬ ಭಯದಿಂದ ಆರೋಪಿ ಮೊರೆನಾ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ವಿಶೇಷವೆಂದರೆ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಲ್ಲ, 2018ರ ಹಳೆಯ ದರೋಡೆ ಪ್ರಕರಣದ ಹೆಸರಿನಲ್ಲಿ ಕೋರ್ಟ್‌ಗೆ ಶರಣಾಗಿರುವುದು ಗಮನಸೆಳೆದಿದೆ. ಈಗ ಆರೋಪಿಯನ್ನು ವಶಕ್ಕೆ ಪಡೆಯಲು ಪೊಲೀಸರು ಕಾನೂನು ಹೋರಾಟ ಮುಂದುವರಿಸಿದ್ದಾರೆ.1
- ವೀರಶೈವ ಸಮಾಜ ಸೇವಾ ಸಂಘ ಚಳ್ಳಕೆರೆ ,ವೀರಶೈವ ಲಿಂಗಾಯತ ಸಂಘಟನೆಗಳ ಒಕ್ಕೂಟ ಹಾಗೂ ಗ್ರಾಮಾಂತರ ವೀರಶೈವ ಲಿಂಗಾಯತ ಸಂಘದ ವತಿಯಿಂದ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮ ಹಾಗೂ ಅಶ್ವರೂಢ ಬಸವೇಶ್ವರ ಪುತ್ಥಳಿ ಪುನರ್ ಪ್ರತಿಷ್ಠಾಪನ ಏಪ್ರೀಲ್ 18 ನೇ ತಾರೀಖಿನಿಂದ 20 ನೇ ತಾರೀಖಿನವರೆಗೆ ಚಳ್ಳಕೆರೆ ನಗರದಲ್ಲಿ ಸಡಗರ ಸಂಭ್ರಮದಿಂದ ನಡೆಯಲಿದೆ.. ಶನಿವಾರ ವೀರಶೈವ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 7:30ಕ್ಕೆ ಶರಣ ನಿಡಗಲ್ ಶೆಟ್ರು ಪಾಲ ನೇತ್ರಪ್ಪ ಇವರಿಂದ ದ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ.. ನಂತರ ವೀರಶೈವ ಕಲ್ಯಾಣ ಮಂಟಪದಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ನೆರವೇರಲಿದೆ .ನಂತರ ವೀರಶೈವ ಸಮಾಜದ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ಕಾರ್ಯಕ್ರಮ ನಡೆಯಲಿದೆ . ಸಂಜೆ 5:30ಕ್ಕೆ ಅನುಭವ ಮಂಟಪದ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಭಾನುವಾರ ಬಸವೇಶ್ವರ ವೃತ್ತ ದಲ್ಲಿ ಅಶ್ವಾರೂಢ ಬಸವೇಶ್ವರ ಪುತ್ತಳಿ ಪುನರ್ ಪ್ರತಿಷ್ಠಾಪನ ಕಾರ್ಯಕ್ರಮ ನಡೆಯಲಿದ್ದು . ಈ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಪರಮಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು, ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಹಾಗೂ ಕೊರಟಗೆರೆಯ ಸಿದ್ದಿರಿಬೆಟ್ಟದ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳುದಿವ್ಯ ಸಾನಿಧ್ಯ ವಹಿಸಲಿದ್ದು. ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ ಸಿ. ನಾಗರಾಜ್ ಇವರ ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಲಿದ್ದಾರೆ.. ಈ ಕಾರ್ಯಕ್ರಮಕ್ಕೆ. ಕೇಂದ್ರ. ರೈಲ್ವೆ ಸಚಿವ ಸಚಿವರದ ಸೋಮಣ್ಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವರಿ ಸಚಿವ ಡಿ .ಸುಧಾಕರ್, ಚಳ್ಳಕೆರೆ ಶಾಸಕರಾದ ಟಿ.ರಘಮೂರ್ತಿ ಸಂಸದರಾದ ಗೋವಿಂದ ಕಾರಜೋಳ ಹಾಗೂ ಚಿತ್ರದುರ್ಗದ ಶಾಸಕ ಕೆ ಸಿ ವೀರೇಂದ್ರ ಪಪ್ಪಿ,. ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಸಚಿವರು ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.. . ಸೋಮವಾರ ಬಸವೇಶ್ವರ ವೃತ್ತದಲ್ಲಿ ಶ್ರೀ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪೂಜೆ ಕಾರ್ಯಕ್ರಮ ನಡೆಯಲಿದೆ 9:30ಕ್ಕೆ ವೀರಶೈವ ಕಲ್ಯಾಣ ಮಂಟಪದಲ್ಲಿ ಬಸವೇಶ್ವರ ಭಾವ ಚಿತ್ರಕ್ಕೆ ಪೂಜೆ ಹಾಗೂ ವೀರಶೈವ ಮಹಿಳೆಯರಿಂದ ತೊಟ್ಟಿಲು ಕಾರ್ಯಕ್ರಮ ಜರಗಲಿದೆ ಎಂದು ವೀರಶೈವ ಕಲ್ಯಾಣ ಮಂಟಪದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ವೀರಶೈವ ಸಮಾಜ ಸೇವಾ ಸಂಘ ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಹೆಚ್ ವಿ.ಪ್ರಸನ್ನಕುಮಾರ್.(ಹೊಸಮನೆ ಸ್ವಾಮಿ) ಉಪಾಧ್ಯಕ್ಷರಾದ ಕೆಎಂ.ಜಗದೀಶ್ ಮಾಹಿತಿ ನೀಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷರಾದ ಬಸವರಾಜ್. ಉಪಾಧ್ಯಕ್ಷರದ ವಿಜಯೇಂದ್ರ, ಈಶ್ವರಪ್ಪ ಶಂಕರ್ ವಾಸುದೇವ್ ವೃಷಬೆಂದ್ರಪ್ಪ ಪಿ.ಜಗಧೀಶ, ಕೊಟ್ರೇಶ,ಕೆ.ಟಿ.ಶಿವಕುಮಾರ್ (ವಾಟಲ್) ಲೋಕೇಶ ವೀರಶೈವ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಇದ್ದರು1
- ಪರಿಸರಕ್ಕಾಗಿ ನಾವು ಹಾಗೂ ರಾಷ್ಟ್ರ ಭಕ್ತರ ಬಳಗವು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶರಾವತಿ ಪಂಪ್ದ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ಆಯೋಜಿಸಿದ್ದ ಬೃಹತ್ ಸೈಕಲ್, ಕಾರ್, ಬೈಕ್ ಸೇರಿದಂತೆ ದ್ವಿಚಕ್ರ ವಾಹನಗಳ ಜಾಥಾವು ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆಯಿತು. ಪರಿಸರಕ್ಕಾಗಿ ನಾವು ಬಳಗ, ರಾಷ್ಟ್ರಭಕ್ತರ ಬಳಗ, ಶಿವಮೊಗ್ಗ ಸೈಕಲ್ ಕ್ಲಬ್, ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ, ಮಲೆನಾಡು ಇತಿಹಾಸ ಸಂಶೋಧನೆ ಮತ್ತು ಅಧ್ಯಯನ ವೇದಿಕೆ, ವೈ.ಎಚ್.ಎ.ಐ. ತರುಣೋದಯ ಘಟಕ ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ಬೃಹತ್ ವಾಹನ ಜಾಥಾದಲ್ಲಿ ಭಾಗಿಯಾಗಿ ಪರಿಸರಕ್ಕೆ ಮಾರಕವಾಗಿರುವ ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಆಗ್ರಹಿಸಿದವು. ನಗರದ ಫ್ರೀಡಂಪಾರ್ಕ್‌ನಲ್ಲಿ ವೈದ್ಯ ಡಾ.ಶಿವರಾಂ ಕೃಷ್ಣ ಹಾಗೂ ಪಿ.ನಾರಾಯಣ್ ಈ ಜಾಥಾಕ್ಕೆ ಚಾಲನೆ ನೀಡಿದರು. ಸೈಕಲ್ ಜಾಥಾವು ಫ್ರೀಡಂಪಾರ್ಕ್‌ನಿಂದ ಹೊರಟು, ಜೈಲ್ ಸರ್ಕಲ್, ಅಮೀರ್ ಅಹ್ಮದ್ ಸರ್ಕಲ್, ಬೆಕ್ಕಿನಕಲ್ಕತದವರೆಗೆ ಹೋಗಿ ಮಹಾದೀರ ನನಕ್ಕೆ ಜಾಥಾವು ಫ್ರೀಡಂಪಾರ್ಕ್‌ನಿಂದ ಹೊರಟು ಪೊಲೀಸ್ ಚೌಕಿ, ಆದಿಚುಂಚನಗಿರಿ ರಸ್ತೆ, ಗುತ್ತಿ ನರ್ಸಿಂಗ್ ಹೋಂ, ಎಲ್‌ಎಲ್‌ಆರ್‌ರಸ್ತೆ, ಗೋಪಿ ಸರ್ಕಲ್, ಎ.ಎ.ಸರ್ಕಲ್, ಗಾಂಧಿಬಜಾರ್, ರಾಮಣ್ಣ ಶ್ರೇಷ್ಠ ಪಾರ್ಕ್, ಬೆಕ್ಕಿನಕಲ್ಮಠಕ್ಕೆ ತೆರಳಿ ಮಹಾವೀರ ಸರ್ಕಲ್‌ಗೆ ಬಂದು ತುಲುಪಿದವು.ಬಳಿಕ ಬಹಿರಂಗ ಸಾರ್ವಜನಿಕ ಸಭೆ ನಡೆಯಿತು.ಈ ಜಾಥಾದಲ್ಲಿ 150ಕ್ಕೂ ಹೆಚ್ಚು ಸೈಕಲ್ ಗಳು, 100 ಕಾರುಗಳು, 200 ದ್ವಿಚಕ್ರವಾಹನಗಳು ಭಾಗಿಯಾಗಿದ್ದವು. ಈ ಜಾಥಾದಲ್ಲಿ ರಾಷ್ಟ್ರ ಭಕ್ತರ ಬಳಗದ ಕೆ.ಎಸ್ ಈಶ್ವರಪ್ಪ, ಕೆ.ಈ ಕಾಂತೇಶ್, ಪರಿಸರಕ್ಕಾಗಿ ನಾವು ಸಂಘಟನೆಯ ಪ್ರೊ.ಬಿ.ಎಂ ಕುಮಾರಸ್ವಾಮಿ, ಡಾ. ಶೇಖರ್‌ಗೌಳೇರ್, ಡಾ.ಶ್ರೀಪತಿ, ಪರಿಸರ ರಮೇಶ್, ವಾಗೀಶ್, ದಿಲೀಪ್ ನಾಡಿಗ್, ಜನಾರ್ಧನ್ ಪೈ, ಈ. ವಿಶ್ವಾಸ್, ಮಹಾಲಿಂಗಯ್ಯ ಶಾಸ್ತ್ರೀ, ಮೋಹನ್ ಜಾದವ್. ಶ್ರೀಕಾಂತ್, ವಿಶ್ವೇಶ್ವರಯ್ಯ, ರಾಮಾಚಾರ್, ವಿನಯ್ ಶಿವಮೊಗ್ಗ, ರಮೇಶ್ ಜಾದವ್, ಸುವರ್ಣಾ ಶಂಕರ್, ಸೀತಾಲಕ್ಷ್ಮೀ, ಪ್ರಕಾಶ್ ಇತರರು ಭಾಗಿಯಾಗಿದ್ದರು3