logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಭಾಲ್ಕಿ ಭಾರತೀಯ ಬೌದ್ಧ ಮಹಾಸಭಾದ ಪದಾಧಿಕಾರಿಗಳ ಆಯ್ಕೆ ಮತ್ತು ಅಧಿಕಾರ ಸ್ವೀಕಾರ.

3 hrs ago
user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
ಈಶ್ವರ್ ಬೆಳಕು ನ್ಯೂಸ್ ಕನ್ನಡ User
Bengaluru North, Bengaluru Urban•
3 hrs ago

ಭಾಲ್ಕಿ ಭಾರತೀಯ ಬೌದ್ಧ ಮಹಾಸಭಾದ ಪದಾಧಿಕಾರಿಗಳ ಆಯ್ಕೆ ಮತ್ತು ಅಧಿಕಾರ ಸ್ವೀಕಾರ.

More news from ಕರ್ನಾಟಕ and nearby areas
  • ಬೆಂಗಳೂರಿನಲ್ಲಿ ಆಟೋ ಗ್ಯಾಸ್ ದರ ದಿನೇ ದಿನೇ ಏರಿಕೆಯಾಗುತ್ತಿದ್ದು, ಹಲವು ಗ್ಯಾಸ್ ಬಂಕ್‌ಗಳಲ್ಲಿ ₹90 ರಿಂದ ₹115ರವರೆಗೆ ದರ ನಿಗದಿ ಮಾಡಿರುವುದರಿಂದ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಶನಿವಾರ ವೀರೇಶ್ ಥಿಯೇಟರ್ ಬಳಿ ಗ್ಯಾಸ್ ಸಿಗದೆ ಆಕ್ರೋಶಗೊಂಡ ಚಾಲಕರು ಬಂಕ್ ಸಿಬ್ಬಂದಿಯೊಂದಿಗೆ ಜಗಳವಾಡಿದ ಘಟನೆ ನಡೆದಿದೆ. ಬೆಳಗ್ಗಿನಿಂದಲೇ ಹಲವು ಕಿಲೋಮೀಟರ್‌ಗಳಷ್ಟು ಆಟೋಗಳು ಸಾಲುಗಟ್ಟಿ ನಿಂತಿದ್ದು, ಚಾಲಕರು ಗಂಟೆಗಳ ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ದರ ಏರಿಕೆ ಹಾಗೂ ಪೂರೈಕೆ ಸಮಸ್ಯೆ ವಿರುದ್ಧ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.
    1
    ಬೆಂಗಳೂರಿನಲ್ಲಿ ಆಟೋ ಗ್ಯಾಸ್ ದರ ದಿನೇ ದಿನೇ ಏರಿಕೆಯಾಗುತ್ತಿದ್ದು, ಹಲವು ಗ್ಯಾಸ್ ಬಂಕ್‌ಗಳಲ್ಲಿ ₹90 ರಿಂದ ₹115ರವರೆಗೆ ದರ ನಿಗದಿ ಮಾಡಿರುವುದರಿಂದ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಶನಿವಾರ ವೀರೇಶ್ ಥಿಯೇಟರ್ ಬಳಿ ಗ್ಯಾಸ್ ಸಿಗದೆ ಆಕ್ರೋಶಗೊಂಡ ಚಾಲಕರು ಬಂಕ್ ಸಿಬ್ಬಂದಿಯೊಂದಿಗೆ ಜಗಳವಾಡಿದ ಘಟನೆ ನಡೆದಿದೆ. ಬೆಳಗ್ಗಿನಿಂದಲೇ ಹಲವು ಕಿಲೋಮೀಟರ್‌ಗಳಷ್ಟು ಆಟೋಗಳು ಸಾಲುಗಟ್ಟಿ ನಿಂತಿದ್ದು, ಚಾಲಕರು ಗಂಟೆಗಳ ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ದರ ಏರಿಕೆ ಹಾಗೂ ಪೂರೈಕೆ ಸಮಸ್ಯೆ ವಿರುದ್ಧ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    1
    Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Bengaluru North, Bengaluru Urban•
    3 hrs ago
  • Post by ಅರವಿಂದ್ ರಾಜೀವ್
    1
    Post by ಅರವಿಂದ್ ರಾಜೀವ್
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    16 hrs ago
  • ದೇವನಹಳ್ಳಿ. ನಾಯಿಗೆ ಗುಂಡಿಟ್ಟವನ ವಿರುದ್ಧ ಎಫ್ಐಆರ್ ದಾಖಲು. ಹೂಕೋಸು ಹಾಳು ಮಾಡುತ್ತಿದೆ ಎಂದು ನಾಯಿಗೆ ಗುಂಡೇಟು. ದೇವನಹಳ್ಳಿ ತಾಲ್ಲೂಕಿನ ರೆಡ್ಡಿಹಳ್ಳಿ ಗ್ರಾಮದಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರೆಡ್ಡಿಹಳ್ಳಿ. ಗುಂಡೇಟಿಗೆ ಸ್ಥಳದಲ್ಲೇ ಸಾವನ್ನಪ್ಪಿರುವ ನಾಯಿ. ನಾರಾಯಣಸ್ವಾಮಿ ನಾಯಿಗ ಬಂದೂಕಿನಿಂದ ಗುಂಡು ಹಾರಿಸಿದ ವ್ಯಕ್ತಿ. ವೆಂಕಟೇಶ್ ದೂರಿನನ್ವಯ ಎಫ್ಐಆರ್ ದಾಖಲು. ತಮ್ಮನ ಮೇಲಿನ ದ್ವೇಷಕ್ಕೆ ನಾಯಿಯ ಮೇಲೆ ಸೇಡು ತೀರಿಸಿಕೊಂಡ ಅಣ್ಣ.‌ ನಾಯಿಯ ಮೇಲೆ ಗುಂಡಿನ ದಾಳಿ ದೃಶ್ಯ ಸಿಸಿಟಿವಿಯಲ್ಲಿ ಸೆರೆ. ಚನ್ನರಾಯಪಟ್ಟಣ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲು.
    4
    ದೇವನಹಳ್ಳಿ.
ನಾಯಿಗೆ ಗುಂಡಿಟ್ಟವನ ವಿರುದ್ಧ ಎಫ್ಐಆರ್ ದಾಖಲು.
ಹೂಕೋಸು ಹಾಳು ಮಾಡುತ್ತಿದೆ ಎಂದು ನಾಯಿಗೆ ಗುಂಡೇಟು.
ದೇವನಹಳ್ಳಿ ತಾಲ್ಲೂಕಿನ ರೆಡ್ಡಿಹಳ್ಳಿ ಗ್ರಾಮದಲ್ಲಿ ಘಟನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರೆಡ್ಡಿಹಳ್ಳಿ. 
ಗುಂಡೇಟಿಗೆ ಸ್ಥಳದಲ್ಲೇ ಸಾವನ್ನಪ್ಪಿರುವ ನಾಯಿ. 
ನಾರಾಯಣಸ್ವಾಮಿ ನಾಯಿಗ ಬಂದೂಕಿನಿಂದ ಗುಂಡು ಹಾರಿಸಿದ ವ್ಯಕ್ತಿ.
ವೆಂಕಟೇಶ್ ದೂರಿನನ್ವಯ ಎಫ್ಐಆರ್ ದಾಖಲು.
ತಮ್ಮನ ಮೇಲಿನ ದ್ವೇಷಕ್ಕೆ ನಾಯಿಯ ಮೇಲೆ ಸೇಡು ತೀರಿಸಿಕೊಂಡ ಅಣ್ಣ.‌
ನಾಯಿಯ ಮೇಲೆ ಗುಂಡಿನ ದಾಳಿ ದೃಶ್ಯ ಸಿಸಿಟಿವಿಯಲ್ಲಿ ಸೆರೆ.
ಚನ್ನರಾಯಪಟ್ಟಣ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    19 hrs ago
  • कर्नाटक में बस की टक्कर से यात्रियों के घायल होने से चार लोग घायल हुए, जिनमें एक बच्चा भी शामिल है। एक चौंकाने वाली घटना में, बुधवार की सुबह कर्नाटक के हावेरी में एक तेज रफ्तार बस ने बस स्टैंड पर इंतजार कर रहे यात्रियों को कुचल दिया, जिससे एक दो साल का बच्चा और तीन अन्य लोग घायल हो गए। यह दुर्घटना सुबह करीब 7 बजे सेंट्रल बस स्टैंड पर हुई, जब लोग प्लेटफार्म पर खड़े होकर आने वाली बस के गंतव्य का बोर्ड देख रहे थे।
    1
    कर्नाटक में बस की टक्कर से यात्रियों के घायल होने से चार लोग घायल हुए, जिनमें एक बच्चा भी शामिल है।
एक चौंकाने वाली घटना में, बुधवार की सुबह कर्नाटक के हावेरी में एक तेज रफ्तार बस ने बस स्टैंड पर इंतजार कर रहे यात्रियों को कुचल दिया, जिससे एक दो साल का बच्चा और तीन अन्य लोग घायल हो गए।
यह दुर्घटना सुबह करीब 7 बजे सेंट्रल बस स्टैंड पर हुई, जब लोग प्लेटफार्म पर खड़े होकर आने वाली बस के गंतव्य का बोर्ड देख रहे थे।
    user_Shailesh nagpal
    Shailesh nagpal
    Devanahalli, Bengaluru Rural•
    23 hrs ago
  • Post by Venu Gopal
    2
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    2 hrs ago
  • Post by Chand Pasha
    1
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    6 hrs ago
  • ಮುಳಬಾಗಿಲು ನಗರದ ಮುತ್ಯಾಲಪೇಟೆಯಲ್ಲಿ 27 ವರ್ಷದ ಪವನ್ ಕುಮಾರ್ ಎಂಬ ಯುವಕ ದುರಂತವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಹೊಟ್ಟೆ ನೋವಿನಿಂದ ಹಲವು ದಿನಗಳಿಂದ ಬಳಲುತ್ತಿದ್ದ ಆತ ನೋವು ತಾಳಲಾರದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಪವನ್ ಅವರ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಶೋಕ ಆವರಿಸಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
    1
    ಮುಳಬಾಗಿಲು ನಗರದ ಮುತ್ಯಾಲಪೇಟೆಯಲ್ಲಿ 27 ವರ್ಷದ ಪವನ್ ಕುಮಾರ್ ಎಂಬ ಯುವಕ ದುರಂತವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಹೊಟ್ಟೆ ನೋವಿನಿಂದ ಹಲವು ದಿನಗಳಿಂದ ಬಳಲುತ್ತಿದ್ದ ಆತ ನೋವು ತಾಳಲಾರದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಪವನ್ ಅವರ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಶೋಕ ಆವರಿಸಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.