ಮಧುಗಿರಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡೆ ಮತ್ತು ಎನ್.ಎಸ್.ಎಸ್ ಚಟುವಟಿಕೆ ಮಧುಗಿರಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ 2026-27ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ ಮತ್ತು ಎನ್.ಎಸ್.ಎಸ್ ಚಟುವಟಿಕೆಗಳು ಹಾಗೂ ರೋಮರ್ ಮತ್ತು ರೇಂಜರ್ ಘಟಕದ ಉದ್ಘಾಟನಾ ಸಮಾರಂಭವನ್ನು ಎಂ ಎಲ್ ಸಿ ರಾಜೇಂದ್ರ ರಾಜಣ್ಣ ಭಾಗವಹಿಸಿ ಮಾತನಾಡಿದರು. ಕೆ.ಆರ್. ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡಲಾಯಿತು. ಇದೇ ವೇಳೆ ಸುಮಾರು ನೂರು ವರ್ಷಕ್ಕೂ ಹಳೆಯದಾದ ಶಾಲಾ ಕಟ್ಟಡವನ್ನು ವೀಕ್ಷಿಸಿ ಶಾಲಾ ಸಿಬ್ಬಂದಿ ವರ್ಗದವರಿಗೆ ವಿದ್ಯಾರ್ಥಿಗಳಿಗೆ ನೀಡುವ ಆಹಾರ ಗುಣಮಟ್ಟ ಹಾಗೂ ಸುಚಿತ್ವದ ಕಡೆ ಹೆಚ್ಚು ಗಮನ ನೀಡಬೇಕು ಎಂದು ತಿಳಿಸಿದೆನು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತರಾಯಪ್ಪ ಅವರು, ಪ್ರಾಂಶುಪಾಲರಾದ ವೇದಮೂರ್ತಿ ಅವರು, ಪುರಸಭಾ ಮಾಜಿ ಅಧ್ಯಕ್ಷರುಗಳಾದ ಎನ್ ಗಂಗಣ್ಣ ಅವರು, ಲಾಲಾಪೇಟೆ ಮಂಜುನಾಥ್ ಅವರು, ಮುಖಂಡರುಗಳಾದ ತುಂಗೋಟಿ ರಾಮಣ್ಣ, ಹರ್ಷ ಕುರುಬರಹಳ್ಳಿ, ಆಚಾರ್ ಮಂಜುನಾಥ್, ಸಾಹಿತಿಗಳಾದ ಬಿದಲೋಟಿ ರಂಗನಾಥ್, ಉಪನ್ಯಾಸಕರು ಗಳಾದ ಡಾ. ಮಂಜುನಾಥ್, ಜಯರಾಮ್, ಮುಖ್ಯ ಶಿಕ್ಷಕಿ ನರಸಮ್ಮ ಸೇರಿದಂತೆ ಹಲವು ಮುಖಂಡರುಗಳು ಕಾಲೇಜು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

- ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹೇಗೆ ಬರಬೇಕು ಎಂದು ಪೊಲೀಸ್ ವರಿಷ್ಠ ಅಧಿಕಾರಿ ಮಾಹಿತಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ದಿನಾಂಕ 02-08-2026 ರಂದು ನೆಡೆಯಲಿರುವ ಲಿಖಿತ ಪರೀಕ್ಷೆಗೆ ಹಾಜರಾಗುವ ಅಬ್ಯರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಹಾಜರಾಗುವ ಸಮಯದಲ್ಲಿ ಯಾವ ರೀತಿ ಬರಬೇಕೆಂಬುದರ ಬಗ್ಗೆ ಸೂಚನೆಒಳಗೂಂಡಂತೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ಪರೀಕ್ಷಾರ್ಥಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ.1
- ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ರೈತರು ಅಹೋರಾತ್ರಿ ಧರಣೀಯ ಮುಂದುವರಿಸಿದ್ದಾರೆ4
- ನೆನ್ನೆ ನಡೆದ ತಾಲೂಕ್ ಪಂಚಾಯತ್ ಸಭಾಂಗಣ ಶಾಸಕರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ1
- ಸ್ನೇಹಿತರೇ ನಾನು ನಿಮ್ಮೊಂದಿಗೆ ಮಾತಾಡಲು ಇಚ್ಚಿಸುವೆ - ಪ್ರಧಾನಿ ನರೇಂದ್ರ ಮೋದಿ ಸ್ನೇಹಿತರೇ ನಾನು ನಿಮ್ಮೊಂದಿಗೆ ಮಾತಾಡಲು ಇಚ್ಚಿಸುವೆ - ಪ್ರಧಾನಿ ನರೇಂದ್ರ ಮೋದಿ1
- burger king bangalore jayanagar must visit the store every time burger1
- ಕನ್ನಡ ಚಿತ್ರರಂಗ ಕೆಟ್ಟು ಕೆರ ಹಿಡಿದಿದೆ, ನಟಿ ರಾಗಿಣಿ ವರ್ತನೆಗೆ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಆಕ್ರೋಶ ಮಂಡ್ಯ-ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ನಟಿ ರಾಗಿಣಿ ವರ್ತನೆಗೆ ವಿರೋಧವ್ಯಕ್ತ ಪಡಿಸಿದ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಹೇಳಿದ್ದಿಷ್ಟು1
- ಹೈಕೋರ್ಟ್ ಜಾಮೀನು ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ - ವಿನಯ್ ಕುಲಕರ್ಣಿ ಹೈಕೋರ್ಟ್ ಜಾಮೀನು ಹಿನ್ನೆಲೆ ರಿಲೀಸ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತೆರಳಿದ ವಿನಯ್ ಕುಲಕರ್ಣಿ.ಅಭಿಮಾನಿಗಳಿಂದ ವಿನಯ್ ಕುಲಕರ್ಣಿಗೆ ಹೂವಿನ ಹಾಕಿ ಸ್ವಾಗತ ಅಭಿಮಾನಿಗಳಿಗೆ ಶೇಕ್ ಹ್ಯಾಂಡ್ ನೀಡಿ ತೆರಳಿದ ವಿನಯ್ ಕುಲಕರ್ಣಿ1
- ಭಜನೆಯ ಮೂಲಕ ಪ್ರತಿಭಟನೆಯ ಹಾದಿ ಹಿಡಿದ ಚಿಕ್ಕನಾಯಕನಹಳ್ಳಿಯ ರೈತರು ಚಿಕ್ಕನಾಯಕನಹಳ್ಳಿಯಲ್ಲಿ ನಡೆಯುತ್ತಿರುವಂತಹ ಹೇಮಾವತಿ ನೀರು ಬಿಡುವಂತಹ ಹೋರಾಟಕ್ಕೆ ರೈತರು ವಿಶೇಷವಾಗಿ ಪ್ರತಿಭಟನೆಯ ಹಾದಿಯನ್ನು ಹಿಡಿದಿದ್ದಾರೆ. ಹಗಲು ರಾತ್ರಿ ನಡೆಯುತ್ತಿರುವಂತಹ ಈ ಹೋರಾಟದಲ್ಲಿ ಬೆಳಗ್ಗೆ ವೇಳೆ ಮಾತುಕತೆಗಳು ಚರ್ಚೆಗಳು ಭಾಷಣಗಳು ನಡೆದರೆ ಸಂಜೆಯ ವೇಳೆಗೆ ಭಜನೆ ಮಾಡುವ ಮೂಲಕ ಹೋರಾಟವನ್ನು ಮತ್ತಷ್ಟು ವಿಶೇಷ ಗೊಳಿಸಿದ್ದಾರೆ ಮಹಿಳಾ ಹಾಗೂ ಪುರುಷ ರೈತರು.1