logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತುಮಟಗೆರೆ ಹಾಲು ಸಂಘಕ್ಕೆ ರೂ.8.71 ಲಕ್ಷ ನಿವ್ವಳ ಲಾಭ ಹಾಲು ವಹಿವಾಟು: ಪ್ರತಿದಿನ 1,100 ಲೀಟರ್ ಹಾಲು ಶೇಖರಣೆ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿರುವ ಸಂದರ್ಭದಲ್ಲಿ ಹೈನುಗಾರಿಕೆ ರೈತ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿದೆ. ರೈತರು ಹಾಲಿನ ಗುಣಮಟ್ಟ ಹಾಗೂ ಶುಚಿತ್ವಕ್ಕೆ ಆದ್ಯತೆ ನೀಡಿ ಉತ್ತಮ ಆದಾಯ ಗಳಿಸಬೇಕು ಎಂದು ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಶಿಬಿರ ಕಚೇರಿ ಉಪವ್ಯವಸ್ಥಾಪಕ ಎಂ.ಅಂಬರೀಶ್ ಸಲಹೆ ನೀಡಿದರು.ತಾಲ್ಲೂಕಿನ ತುಮಟಗೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ 2025-262 ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ವೈಜ್ಞಾನಿಕ ಹೈನುಗಾರಿಕೆ ಪದ್ಧತಿ ಅಳವಡಿಸಿಕೊಂಡರೆ ಜಾನುವಾರುಗಳ ಆರೋಗ್ಯ ಕಾಪಾಡುವುದರ ಜತೆಗೆ ಹಾಲಿನ ಉತ್ಪಾದನೆಯನ್ನೂ ಹೆಚ್ಚಿಸಬಹುದು ಎಂದರು.ಹಾಲು ಕರೆಯುವ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡುವುದು, ಪೌಷ್ಟಿಕ ಪೌಷ್ಟಿಕ ಮತ್ತು ಗುಣಮಟ್ಟದ ಮೇವು ನೀಡುವುದು ಹಾಗೂಇದರ ಸಹಕಾರ ಜಾನುವಾರುಗಳ ಆರೋಗ್ಯದ ಬಗ್ಗೆ ನಿಯಮಿತವಾಗಿ ಕಾಳಜಿ ವಹಿಸುವುದು ಅತ್ಯಗತ್ಯ. ಗುಣಮಟ್ಟದ ಹಾಲುಪೂರೈಸಿದರೆ ಉತ್ತಮ ದರದ ಜತೆಗೆ ಒಕ್ಕೂಟದಿಂದ ದೊರೆಯುವ ವಿವಿಧ ಪ್ರೋತ್ಸಾ ಹಧನ ಹಾಗೂ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

17 hrs ago
user_Vishnu Press
Vishnu Press
Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
17 hrs ago

ತುಮಟಗೆರೆ ಹಾಲು ಸಂಘಕ್ಕೆ ರೂ.8.71 ಲಕ್ಷ ನಿವ್ವಳ ಲಾಭ ಹಾಲು ವಹಿವಾಟು: ಪ್ರತಿದಿನ 1,100 ಲೀಟರ್ ಹಾಲು ಶೇಖರಣೆ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿರುವ ಸಂದರ್ಭದಲ್ಲಿ ಹೈನುಗಾರಿಕೆ ರೈತ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿದೆ. ರೈತರು ಹಾಲಿನ ಗುಣಮಟ್ಟ ಹಾಗೂ ಶುಚಿತ್ವಕ್ಕೆ ಆದ್ಯತೆ ನೀಡಿ ಉತ್ತಮ ಆದಾಯ ಗಳಿಸಬೇಕು ಎಂದು ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಶಿಬಿರ ಕಚೇರಿ ಉಪವ್ಯವಸ್ಥಾಪಕ ಎಂ.ಅಂಬರೀಶ್ ಸಲಹೆ ನೀಡಿದರು.ತಾಲ್ಲೂಕಿನ ತುಮಟಗೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ 2025-262 ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ವೈಜ್ಞಾನಿಕ ಹೈನುಗಾರಿಕೆ ಪದ್ಧತಿ ಅಳವಡಿಸಿಕೊಂಡರೆ ಜಾನುವಾರುಗಳ ಆರೋಗ್ಯ ಕಾಪಾಡುವುದರ ಜತೆಗೆ ಹಾಲಿನ ಉತ್ಪಾದನೆಯನ್ನೂ ಹೆಚ್ಚಿಸಬಹುದು ಎಂದರು.ಹಾಲು ಕರೆಯುವ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡುವುದು, ಪೌಷ್ಟಿಕ ಪೌಷ್ಟಿಕ ಮತ್ತು ಗುಣಮಟ್ಟದ ಮೇವು ನೀಡುವುದು ಹಾಗೂಇದರ ಸಹಕಾರ ಜಾನುವಾರುಗಳ ಆರೋಗ್ಯದ ಬಗ್ಗೆ ನಿಯಮಿತವಾಗಿ ಕಾಳಜಿ ವಹಿಸುವುದು ಅತ್ಯಗತ್ಯ. ಗುಣಮಟ್ಟದ ಹಾಲುಪೂರೈಸಿದರೆ ಉತ್ತಮ ದರದ ಜತೆಗೆ ಒಕ್ಕೂಟದಿಂದ ದೊರೆಯುವ ವಿವಿಧ ಪ್ರೋತ್ಸಾ ಹಧನ ಹಾಗೂ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

More news from ಕರ್ನಾಟಕ and nearby areas
  • ಮುನಿಯಮ್ಮ ಲೇಔಟ್‌ನಲ್ಲಿ 30ನೇ ವರ್ಷದ ಗಣೇಶೋತ್ಸವ.ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿ ಆಚರಣೆ. ಬಂಗಾರಪೇಟೆ: ಪಟ್ಟಣದ ಮುನಿಯಮ್ಮ ಲೇಔಟ್‌ನಲ್ಲಿ ಶ್ರೀ ಮಹಾಗಣಪತಿ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ 30ನೇ ವರ್ಷದ ಗಣೇಶೋತ್ಸವವು ತಾಲೂಕಿನಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ಪಟ್ಟಣದಲ್ಲಿ ಗಣೇಶೋತ್ಸವವು ಯಾವುದೇ ಒಂದು ವರ್ಗ ಅಥವಾ ಸಮುದಾಯಕ್ಕೆ ಸೀಮಿತವಾಗದೆ, ಎಲ್ಲರೂ ಒಗ್ಗೂಡಿ ಆಚರಿಸುವ ಊರ ಹಬ್ಬವಾಗಿ ರೂಪುಗೊಂಡಿದೆ. ಮುನಿಯಮ್ಮ ಲೇಔಟ್‌ನಲ್ಲಿ ಸುಮಾರು 13 ಅಡಿಗೂ ಹೆಚ್ಚು ಎತ್ತರದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಗಣೇಶ ಚತುರ್ಥಿಯ ದಿನವಾದ ಸೆಪ್ಟೆಂಬರ್ 14ರಿಂದ ಸೆಪ್ಟೆಂಬರ್ 17ರವರೆಗೆ ಶ್ರದ್ಧಾಭಕ್ತಿಯಿಂದ ಹಬ್ಬವನ್ನು ಆಚರಿಸಲಾಗಿದ್ದು, ಪ್ರತಿದಿನ ಭಕ್ತರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು. ಗಣೇಶೋತ್ಸವದ ಅಂಗವಾಗಿ ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಉತ್ಸವದ ಅಂತಿಮ ದಿನವಾದ ಗುರುವಾರ ವೀಣಾ ವೆಂಕಟೇಶ್ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಮ್ಯೂಸಿಕಲ್ ಚೇರ್ ಹಾಗೂ ಯುವಕರಿಗೆ ಮಡಿಕೆ ಹೊಡೆಯುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನವಾಗಿ 10 ಗ್ರಾಂ ಬೆಳ್ಳಿ ಜ್ಯೋತಿ, ದ್ವಿತೀಯ ಬಹುಮಾನವಾಗಿ 8 ಗ್ರಾಂ ಬೆಳ್ಳಿ ಜ್ಯೋತಿ ಹಾಗೂ ತೃತೀಯ ಬಹುಮಾನವಾಗಿ 5 ಗ್ರಾಂ ಬೆಳ್ಳಿ ಜ್ಯೋತಿಯನ್ನು ವಿತರಿಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಹಿಳೆಯರಿಗೂ ಸಮಾಧಾನಕರ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವೀಣಾ ವೆಂಕಟೇಶ್, “ಪ್ರತಿವರ್ಷ ಶ್ರೀ ಮಹಾಗಣಪತಿ ಸೇವಾ ಸಮಿತಿ ವತಿಯಿಂದ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬರುತ್ತಿದ್ದೇವೆ. ಈ ವರ್ಷ 30ನೇ ವರ್ಷದ ಗಣೇಶೋತ್ಸವವನ್ನು ಆಚರಿಸಿರುವುದು ಸಂತಸ ತಂದಿದೆ. ಭಗವಂತ ಪ್ರತಿವರ್ಷ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ಎಲ್ಲರಿಗೂ ಆರೋಗ್ಯ ಮತ್ತು ಸುಖ-ಶಾಂತಿಯನ್ನು ಕರುಣಿಸಲಿ. ಅಂತಿಮ ದಿನದ ಅಂಗವಾಗಿ ಮಹಿಳೆಯರಿಗೆ ರಂಗೋಲಿ ಹಾಗೂ ಮ್ಯೂಸಿಕಲ್ ಚೇರ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಮೂವರಿಗೆ ಬೆಳ್ಳಿ ಜ್ಯೋತಿಗಳನ್ನು ಹಾಗೂ ಭಾಗವಹಿಸಿದ ಎಲ್ಲ ಮಹಿಳೆಯರಿಗೆ ಸಮಾಧಾನಕರ ಬಹುಮಾನಗಳನ್ನು ವಿತರಿಸಲಾಗಿದೆ” ಎಂದರು. ಈ ಸಂದರ್ಭದಲ್ಲಿ ಶ್ರೀ ಮಹಾಗಣಪತಿ ಸೇವಾ ಸಮಿತಿ ಅಧ್ಯಕ್ಷ ನಂಜೇವಾಡೆಯರ್, ವೀಣಾ ವೆಂಕಟೇಶ್, ಅಂಜನ್, ಶಿವಕುಮಾರ್, ಜೀವನ್ ಬಾಬು, ಸಂತೋಷ್, ವಿಜಯ್ ಕುಮಾರ್, ಸೆಲ್ವಂ, ಪ್ರಸಾದ್ ಸೇರಿದಂತೆ ಮುನಿಯಮ್ಮ ಬಡಾವಣೆಯ ಯುವಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
    1
    ಮುನಿಯಮ್ಮ ಲೇಔಟ್‌ನಲ್ಲಿ 30ನೇ ವರ್ಷದ ಗಣೇಶೋತ್ಸವ.ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿ ಆಚರಣೆ.

ಬಂಗಾರಪೇಟೆ: ಪಟ್ಟಣದ ಮುನಿಯಮ್ಮ ಲೇಔಟ್‌ನಲ್ಲಿ ಶ್ರೀ ಮಹಾಗಣಪತಿ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ 30ನೇ ವರ್ಷದ ಗಣೇಶೋತ್ಸವವು ತಾಲೂಕಿನಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.
ಪಟ್ಟಣದಲ್ಲಿ ಗಣೇಶೋತ್ಸವವು ಯಾವುದೇ ಒಂದು ವರ್ಗ ಅಥವಾ ಸಮುದಾಯಕ್ಕೆ ಸೀಮಿತವಾಗದೆ, ಎಲ್ಲರೂ ಒಗ್ಗೂಡಿ ಆಚರಿಸುವ ಊರ ಹಬ್ಬವಾಗಿ ರೂಪುಗೊಂಡಿದೆ. ಮುನಿಯಮ್ಮ ಲೇಔಟ್‌ನಲ್ಲಿ ಸುಮಾರು 13 ಅಡಿಗೂ ಹೆಚ್ಚು ಎತ್ತರದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಗಣೇಶ ಚತುರ್ಥಿಯ ದಿನವಾದ ಸೆಪ್ಟೆಂಬರ್ 14ರಿಂದ ಸೆಪ್ಟೆಂಬರ್ 17ರವರೆಗೆ ಶ್ರದ್ಧಾಭಕ್ತಿಯಿಂದ ಹಬ್ಬವನ್ನು ಆಚರಿಸಲಾಗಿದ್ದು, ಪ್ರತಿದಿನ ಭಕ್ತರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು.
ಗಣೇಶೋತ್ಸವದ ಅಂಗವಾಗಿ ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಉತ್ಸವದ ಅಂತಿಮ ದಿನವಾದ ಗುರುವಾರ ವೀಣಾ ವೆಂಕಟೇಶ್ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಮ್ಯೂಸಿಕಲ್ ಚೇರ್ ಹಾಗೂ ಯುವಕರಿಗೆ ಮಡಿಕೆ ಹೊಡೆಯುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನವಾಗಿ 10 ಗ್ರಾಂ ಬೆಳ್ಳಿ ಜ್ಯೋತಿ, ದ್ವಿತೀಯ ಬಹುಮಾನವಾಗಿ 8 ಗ್ರಾಂ ಬೆಳ್ಳಿ ಜ್ಯೋತಿ ಹಾಗೂ ತೃತೀಯ ಬಹುಮಾನವಾಗಿ 5 ಗ್ರಾಂ ಬೆಳ್ಳಿ ಜ್ಯೋತಿಯನ್ನು ವಿತರಿಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಹಿಳೆಯರಿಗೂ ಸಮಾಧಾನಕರ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವೀಣಾ ವೆಂಕಟೇಶ್, “ಪ್ರತಿವರ್ಷ ಶ್ರೀ ಮಹಾಗಣಪತಿ ಸೇವಾ ಸಮಿತಿ ವತಿಯಿಂದ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬರುತ್ತಿದ್ದೇವೆ. ಈ ವರ್ಷ 30ನೇ ವರ್ಷದ ಗಣೇಶೋತ್ಸವವನ್ನು ಆಚರಿಸಿರುವುದು ಸಂತಸ ತಂದಿದೆ. ಭಗವಂತ ಪ್ರತಿವರ್ಷ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ಎಲ್ಲರಿಗೂ ಆರೋಗ್ಯ ಮತ್ತು ಸುಖ-ಶಾಂತಿಯನ್ನು ಕರುಣಿಸಲಿ. ಅಂತಿಮ ದಿನದ ಅಂಗವಾಗಿ ಮಹಿಳೆಯರಿಗೆ ರಂಗೋಲಿ ಹಾಗೂ ಮ್ಯೂಸಿಕಲ್ ಚೇರ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಮೂವರಿಗೆ ಬೆಳ್ಳಿ ಜ್ಯೋತಿಗಳನ್ನು ಹಾಗೂ ಭಾಗವಹಿಸಿದ ಎಲ್ಲ ಮಹಿಳೆಯರಿಗೆ ಸಮಾಧಾನಕರ ಬಹುಮಾನಗಳನ್ನು ವಿತರಿಸಲಾಗಿದೆ” ಎಂದರು.
ಈ ಸಂದರ್ಭದಲ್ಲಿ ಶ್ರೀ ಮಹಾಗಣಪತಿ ಸೇವಾ ಸಮಿತಿ ಅಧ್ಯಕ್ಷ ನಂಜೇವಾಡೆಯರ್, ವೀಣಾ ವೆಂಕಟೇಶ್, ಅಂಜನ್, ಶಿವಕುಮಾರ್, ಜೀವನ್ ಬಾಬು, ಸಂತೋಷ್, ವಿಜಯ್ ಕುಮಾರ್, ಸೆಲ್ವಂ, ಪ್ರಸಾದ್ ಸೇರಿದಂತೆ ಮುನಿಯಮ್ಮ ಬಡಾವಣೆಯ ಯುವಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
    user_Vishnu Press
    Vishnu Press
    Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
    8 hrs ago
  • ನರೇಂದ್ರ ಮೋದಿ ರವರ 75 ಜನ್ಮದಿನದ ಪ್ರಯುಕ್ತ ಕೋಲಾರಮ್ಮ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಶೇಷ ಪೂಜೆ ಕೋಲಾರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ವರ್ಷದ ಜನ್ಮದಿನದ ಪ್ರಯುಕ್ತ ಕೋಲಾರ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ನಗರದ ಆರಾಧ್ಯ ದೇವತೆ ಕೋಲಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಧಾನಮಂತ್ರಿಯವರ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿದರು. ಮೋದಿಯವರ ಜನ್ಮದಿನದ ಅಂಗವಾಗಿ ಜಿಲ್ಲೆಯ ವಿವಿಧೆಡೆ ಪ್ರತಿ ಮನೆಯಲ್ಲೂ ದೀಪ ಹಚ್ಚುವ ಮೂಲಕ ಶುಭ ಹಾರೈಸಲಾಯಿತು. ಬಳಿಕ ಕೋಲಾರಮ್ಮ ದೇವಸ್ಥಾನದಲ್ಲಿ ಮೋದಿಯವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ, ಕೋಲಾರಮ್ಮ ತಾಯಿ ನರೇಂದ್ರ ಮೋದಿ ಅವರಿಗೆ ಉತ್ತಮ ಆರೋಗ್ಯ, ಶಕ್ತಿ ಮತ್ತು ಆಯಸ್ಸು ನೀಡಲಿ. ದೇಶದ ಘನತೆ ಹಾಗೂ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಶಕ್ತಿ ನೀಡಲಿ. ದೀನ ದಲಿತರು, ಬಡವರು ಹಾಗೂ ಶೋಷಿತ ವರ್ಗಗಳ ಪರವಾಗಿ ಇನ್ನಷ್ಟು ಸೇವೆ ಸಲ್ಲಿಸುವ ಸಾಮರ್ಥ್ಯವನ್ನು ದೇವರು ಕರುಣಿಸಲಿ ಎಂದು ಮುಖಂಡರು ಹಾಗೂ ಕಾರ್ಯಕರ್ತರು ಪ್ರಾರ್ಥಿಸಿದರು. ಈ ಪೂಜಾ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂ ಶಕ್ತಿ ಚಲಪತಿ, ಮಾಜಿ ಸಂಸದ ಮುನಿಸ್ವಾಮಿ, ವಿಜಯ್ ಕುಮಾರ್, ಸಮಾ ಅನಿಲ್ ಬಾಬು, ಕೆಂಬೋಡಿ ನಾರಾಯಣಸ್ವಾಮಿ, ನಾಗಭೂಷಣ್, ಬಾಲಾಜಿ, ಅಪ್ಪಿ, ತಿಮ್ಮರಾಯಪ್ಪ, ರಾಜೇಶ್ ಸಿಂಗ್, ಕೋಲಾರ್ ಶ್ರೀನಿವಾಸ್, ಶ್ರೀಧರ್, ಪ್ರವೀಣ್, ವೆಂಕಟೇಶ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಯಕ್ರಮದ ಸಂದರ್ಭದಲ್ಲಿ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನಕ್ಕೆ ಶುಭಾಶಯಗಳನ್ನು ಸಲ್ಲಿಸಿ, ದೇಶದ ಅಭಿವೃದ್ಧಿ ಮತ್ತು ಜನಸೇವೆಯ ಸಂಕಲ್ಪದೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕೋಲಾರ್ ಶ್ರೀನಿವಾಸ್
    1
    ನರೇಂದ್ರ ಮೋದಿ ರವರ 75  ಜನ್ಮದಿನದ ಪ್ರಯುಕ್ತ ಕೋಲಾರಮ್ಮ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಶೇಷ ಪೂಜೆ
ಕೋಲಾರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ  75ನೇ ವರ್ಷದ ಜನ್ಮದಿನದ ಪ್ರಯುಕ್ತ ಕೋಲಾರ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ನಗರದ ಆರಾಧ್ಯ ದೇವತೆ ಕೋಲಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಧಾನಮಂತ್ರಿಯವರ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿದರು.
ಮೋದಿಯವರ ಜನ್ಮದಿನದ ಅಂಗವಾಗಿ ಜಿಲ್ಲೆಯ ವಿವಿಧೆಡೆ ಪ್ರತಿ ಮನೆಯಲ್ಲೂ ದೀಪ ಹಚ್ಚುವ ಮೂಲಕ ಶುಭ ಹಾರೈಸಲಾಯಿತು. ಬಳಿಕ ಕೋಲಾರಮ್ಮ ದೇವಸ್ಥಾನದಲ್ಲಿ ಮೋದಿಯವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ, ಕೋಲಾರಮ್ಮ ತಾಯಿ ನರೇಂದ್ರ ಮೋದಿ ಅವರಿಗೆ ಉತ್ತಮ ಆರೋಗ್ಯ, ಶಕ್ತಿ ಮತ್ತು ಆಯಸ್ಸು ನೀಡಲಿ. ದೇಶದ ಘನತೆ ಹಾಗೂ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಶಕ್ತಿ ನೀಡಲಿ. ದೀನ ದಲಿತರು, ಬಡವರು ಹಾಗೂ ಶೋಷಿತ ವರ್ಗಗಳ ಪರವಾಗಿ ಇನ್ನಷ್ಟು ಸೇವೆ ಸಲ್ಲಿಸುವ ಸಾಮರ್ಥ್ಯವನ್ನು ದೇವರು ಕರುಣಿಸಲಿ ಎಂದು ಮುಖಂಡರು ಹಾಗೂ ಕಾರ್ಯಕರ್ತರು ಪ್ರಾರ್ಥಿಸಿದರು.
ಈ ಪೂಜಾ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂ ಶಕ್ತಿ ಚಲಪತಿ, ಮಾಜಿ ಸಂಸದ ಮುನಿಸ್ವಾಮಿ, ವಿಜಯ್ ಕುಮಾರ್, ಸಮಾ ಅನಿಲ್ ಬಾಬು, ಕೆಂಬೋಡಿ ನಾರಾಯಣಸ್ವಾಮಿ, ನಾಗಭೂಷಣ್, ಬಾಲಾಜಿ, ಅಪ್ಪಿ, ತಿಮ್ಮರಾಯಪ್ಪ, ರಾಜೇಶ್ ಸಿಂಗ್, ಕೋಲಾರ್ ಶ್ರೀನಿವಾಸ್, ಶ್ರೀಧರ್, ಪ್ರವೀಣ್, ವೆಂಕಟೇಶ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಕಾರ್ಯಕ್ರಮದ ಸಂದರ್ಭದಲ್ಲಿ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನಕ್ಕೆ ಶುಭಾಶಯಗಳನ್ನು ಸಲ್ಲಿಸಿ, ದೇಶದ ಅಭಿವೃದ್ಧಿ ಮತ್ತು ಜನಸೇವೆಯ  ಸಂಕಲ್ಪದೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕೋಲಾರ್ ಶ್ರೀನಿವಾಸ್
    user_ಜನಪರ ಸುದ್ದಿ 91
    ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    41 min ago
  • ಯಾದವ ಕುಲಬಾಂಧವರಿಂದ ಶಾಸಕ ಡಾ!ಎಂ ಸಿ ಸುಧಾಕರ್ ಅವರಿಗೆ ಅದ್ದೂರಿ ಸನ್ಮಾನ ಯಾದವ ಕುಲಬಾಂಧವರಿಂದ ಶಾಸಕ ಡಾ!ಎಂ ಸಿ ಸುಧಾಕರ್ ಅವರಿಗೆ ಅದ್ದೂರಿ ಸನ್ಮಾನ
    1
    ಯಾದವ ಕುಲಬಾಂಧವರಿಂದ ಶಾಸಕ ಡಾ!ಎಂ ಸಿ ಸುಧಾಕರ್ ಅವರಿಗೆ ಅದ್ದೂರಿ ಸನ್ಮಾನ
ಯಾದವ ಕುಲಬಾಂಧವರಿಂದ ಶಾಸಕ ಡಾ!ಎಂ ಸಿ ಸುಧಾಕರ್ ಅವರಿಗೆ ಅದ್ದೂರಿ ಸನ್ಮಾನ
    user_Rownak Ali khan
    Rownak Ali khan
    Local News Reporter ಕೋಲಾರ, ಕೋಲಾರ, ಕರ್ನಾಟಕ•
    3 hrs ago
  • ರಂಗಮಂದಿರದಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ. ಕೋಲಾರ : ನಗರದ ರಂಗಮಂದಿರದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಗವಾನ್ ಶ್ರೀ ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪ ಮಾಲಾರ್ಪಣೆ ಮಾಡಿ ವಿಶೇಷ ಪೂಜೆ ಸಲ್ಲಿಸಿ ಸಿಹಿ ನೀಡುವ ಮುಖಾಂತರ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ಮಾಡಿದರು. ಕಾರ್ಯಕ್ರಮ ಉದ್ದೇಶಿಸಿ ಸಮುದಾಯದ ಮುಖಂಡರು ಮಾತನಾಡಿ ಭಗವಾನ್ ಶ್ರೀ ವಿಶ್ವಕರ್ಮರನ್ನು ಹಿಂದೂ ಪರಂಪರೆಯಲ್ಲಿ ದೇವತೆಗಳ ದಿವ್ಯ ಶಿಲ್ಪಿ ಮತ್ತು ನಿರ್ಮಾತೃ ಎಂದು ಪೂಜಿಸಲಾಗುತ್ತದೆ. ಶಿಲ್ಪಕಲೆ, ವಾಸ್ತುಶಿಲ್ಪ, ಕರಕುಶಲತೆ ಹಾಗೂ ನಿರ್ಮಾಣ ಕೌಶಲ್ಯದ ಪ್ರತೀಕವಾಗಿ ವಿಶ್ವಕರ್ಮರನ್ನು ಗೌರವಿಸಲಾಗುತ್ತದೆ. ಪ್ರತಿ ವರ್ಷ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಬಡಗಿಗಳು, ಕಮ್ಮಾರರು, ಅಕ್ಕಸಾಲಿಗರು, ಕುಂಬಾರರು, ಶಿಲ್ಪಿಗಳು ಸೇರಿದಂತೆ ವಿವಿಧ ಸಾಂಪ್ರದಾಯಿಕ ಕುಶಲಕರ್ಮಿಗಳು ತಮ್ಮ ಉಪಕರಣಗಳು ಮತ್ತು ವೃತ್ತಿ ಸಾಧನಗಳಿಗೆ ಪೂಜೆ ಸಲ್ಲಿಸಿ ಭಗವಾನ್ ವಿಶ್ವಕರ್ಮರನ್ನು ಸ್ಮರಿಸುತ್ತಾರೆ. ವಿಶ್ವಕರ್ಮ ಜಯಂತಿಯು ಕೇವಲ ಧಾರ್ಮಿಕ ಆಚರಣೆಯಷ್ಟೇ ಅಲ್ಲದೆ, ಕೈಚಳಕ, ಕೌಶಲ್ಯ ಮತ್ತು ಪರಿಶ್ರಮದಿಂದ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವ ಕಾರ್ಮಿಕರು ಹಾಗೂ ಕುಶಲಕರ್ಮಿಗಳಿಗೆ ಗೌರವ ಸಲ್ಲಿಸುವ ದಿನವಾಗಿಯೂ ಪರಿಗಣಿಸಲಾಗುತ್ತದೆ. “ಕೌಶಲ್ಯವೇ ಶಕ್ತಿ, ಪರಿಶ್ರಮವೇ ಪ್ರಗತಿಯ ದಾರಿ” ಎಂಬ ಸಂದೇಶದೊಂದಿಗೆ ವಿಶ್ವಕರ್ಮ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ ಎಂದರು. ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಗೌರವಧನ ನೀಡಿದರು. ಈ ಸಂದರ್ಭದಲ್ಲಿ ಪ್ರಭಾಕಾರ್ ಚಾರಿ, ಪುರುಷೋತ್ತಮ್ ಚಾರಿ, ಜಗಧೀಶ್ವರ ಚಾರಿ, ಗೋಪಿಕೃಷ್ಣ, ಮುರಳಿ, ಸೋಮಶೇಖರ್ ಚಾರಿ, ಮಂಜುನಾಥ್ ಚಾರಿ, ನಗರತ್ನಮ್ಮ, ಮುರಳಿ ಮೋಹನ್, ಹರೀಶ್, ಸುಬ್ರಮಣ್ಯ ಚಾರಿ, ಚಲಪತಿ, ಸರ್ವಜ್ಞ ಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಲಕ್ಷ್ಮಿ ಸೇರಿದಂತೆ ಸಮುದಾಯದವರು ಇತರರು ಇದ್ದರು. ರಂಗಮಂದಿರದಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ. ಕೋಲಾರ : ನಗರದ ರಂಗಮಂದಿರದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಗವಾನ್ ಶ್ರೀ ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪ ಮಾಲಾರ್ಪಣೆ ಮಾಡಿ ವಿಶೇಷ ಪೂಜೆ ಸಲ್ಲಿಸಿ ಸಿಹಿ ನೀಡುವ ಮುಖಾಂತರ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ಮಾಡಿದರು. ಕಾರ್ಯಕ್ರಮ ಉದ್ದೇಶಿಸಿ ಸಮುದಾಯದ ಮುಖಂಡರು ಮಾತನಾಡಿ ಭಗವಾನ್ ಶ್ರೀ ವಿಶ್ವಕರ್ಮರನ್ನು ಹಿಂದೂ ಪರಂಪರೆಯಲ್ಲಿ ದೇವತೆಗಳ ದಿವ್ಯ ಶಿಲ್ಪಿ ಮತ್ತು ನಿರ್ಮಾತೃ ಎಂದು ಪೂಜಿಸಲಾಗುತ್ತದೆ. ಶಿಲ್ಪಕಲೆ, ವಾಸ್ತುಶಿಲ್ಪ, ಕರಕುಶಲತೆ ಹಾಗೂ ನಿರ್ಮಾಣ ಕೌಶಲ್ಯದ ಪ್ರತೀಕವಾಗಿ ವಿಶ್ವಕರ್ಮರನ್ನು ಗೌರವಿಸಲಾಗುತ್ತದೆ. ಪ್ರತಿ ವರ್ಷ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಬಡಗಿಗಳು, ಕಮ್ಮಾರರು, ಅಕ್ಕಸಾಲಿಗರು, ಕುಂಬಾರರು, ಶಿಲ್ಪಿಗಳು ಸೇರಿದಂತೆ ವಿವಿಧ ಸಾಂಪ್ರದಾಯಿಕ ಕುಶಲಕರ್ಮಿಗಳು ತಮ್ಮ ಉಪಕರಣಗಳು ಮತ್ತು ವೃತ್ತಿ ಸಾಧನಗಳಿಗೆ ಪೂಜೆ ಸಲ್ಲಿಸಿ ಭಗವಾನ್ ವಿಶ್ವಕರ್ಮರನ್ನು ಸ್ಮರಿಸುತ್ತಾರೆ. ವಿಶ್ವಕರ್ಮ ಜಯಂತಿಯು ಕೇವಲ ಧಾರ್ಮಿಕ ಆಚರಣೆಯಷ್ಟೇ ಅಲ್ಲದೆ, ಕೈಚಳಕ, ಕೌಶಲ್ಯ ಮತ್ತು ಪರಿಶ್ರಮದಿಂದ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವ ಕಾರ್ಮಿಕರು ಹಾಗೂ ಕುಶಲಕರ್ಮಿಗಳಿಗೆ ಗೌರವ ಸಲ್ಲಿಸುವ ದಿನವಾಗಿಯೂ ಪರಿಗಣಿಸಲಾಗುತ್ತದೆ. “ಕೌಶಲ್ಯವೇ ಶಕ್ತಿ, ಪರಿಶ್ರಮವೇ ಪ್ರಗತಿಯ ದಾರಿ” ಎಂಬ ಸಂದೇಶದೊಂದಿಗೆ ವಿಶ್ವಕರ್ಮ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ ಎಂದರು. ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಗೌರವಧನ ನೀಡಿದರು. ಈ ಸಂದರ್ಭದಲ್ಲಿ ಪ್ರಭಾಕಾರ್ ಚಾರಿ, ಪುರುಷೋತ್ತಮ್ ಚಾರಿ, ಜಗಧೀಶ್ವರ ಚಾರಿ, ಗೋಪಿಕೃಷ್ಣ, ಮುರಳಿ, ಸೋಮಶೇಖರ್ ಚಾರಿ, ಮಂಜುನಾಥ್ ಚಾರಿ, ನಗರತ್ನಮ್ಮ, ಮುರಳಿ ಮೋಹನ್, ಹರೀಶ್, ಸುಬ್ರಮಣ್ಯ ಚಾರಿ, ಚಲಪತಿ, ಸರ್ವಜ್ಞ ಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಲಕ್ಷ್ಮಿ ಸೇರಿದಂತೆ ಸಮುದಾಯದವರು ಇತರರು ಇದ್ದರು.
    1
    ರಂಗಮಂದಿರದಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ.

ಕೋಲಾರ : ನಗರದ ರಂಗಮಂದಿರದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಗವಾನ್ ಶ್ರೀ ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪ ಮಾಲಾರ್ಪಣೆ ಮಾಡಿ ವಿಶೇಷ ಪೂಜೆ ಸಲ್ಲಿಸಿ ಸಿಹಿ ನೀಡುವ ಮುಖಾಂತರ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ಮಾಡಿದರು.

ಕಾರ್ಯಕ್ರಮ ಉದ್ದೇಶಿಸಿ ಸಮುದಾಯದ ಮುಖಂಡರು ಮಾತನಾಡಿ ಭಗವಾನ್ ಶ್ರೀ ವಿಶ್ವಕರ್ಮರನ್ನು ಹಿಂದೂ ಪರಂಪರೆಯಲ್ಲಿ ದೇವತೆಗಳ ದಿವ್ಯ ಶಿಲ್ಪಿ ಮತ್ತು ನಿರ್ಮಾತೃ ಎಂದು ಪೂಜಿಸಲಾಗುತ್ತದೆ. ಶಿಲ್ಪಕಲೆ, ವಾಸ್ತುಶಿಲ್ಪ, ಕರಕುಶಲತೆ ಹಾಗೂ ನಿರ್ಮಾಣ ಕೌಶಲ್ಯದ ಪ್ರತೀಕವಾಗಿ ವಿಶ್ವಕರ್ಮರನ್ನು ಗೌರವಿಸಲಾಗುತ್ತದೆ. 
ಪ್ರತಿ ವರ್ಷ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಬಡಗಿಗಳು, ಕಮ್ಮಾರರು, ಅಕ್ಕಸಾಲಿಗರು, ಕುಂಬಾರರು, ಶಿಲ್ಪಿಗಳು ಸೇರಿದಂತೆ ವಿವಿಧ ಸಾಂಪ್ರದಾಯಿಕ ಕುಶಲಕರ್ಮಿಗಳು ತಮ್ಮ ಉಪಕರಣಗಳು ಮತ್ತು ವೃತ್ತಿ ಸಾಧನಗಳಿಗೆ ಪೂಜೆ ಸಲ್ಲಿಸಿ ಭಗವಾನ್ ವಿಶ್ವಕರ್ಮರನ್ನು ಸ್ಮರಿಸುತ್ತಾರೆ. 

ವಿಶ್ವಕರ್ಮ ಜಯಂತಿಯು ಕೇವಲ ಧಾರ್ಮಿಕ ಆಚರಣೆಯಷ್ಟೇ ಅಲ್ಲದೆ, ಕೈಚಳಕ, ಕೌಶಲ್ಯ ಮತ್ತು ಪರಿಶ್ರಮದಿಂದ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವ ಕಾರ್ಮಿಕರು ಹಾಗೂ ಕುಶಲಕರ್ಮಿಗಳಿಗೆ ಗೌರವ ಸಲ್ಲಿಸುವ ದಿನವಾಗಿಯೂ ಪರಿಗಣಿಸಲಾಗುತ್ತದೆ. 
“ಕೌಶಲ್ಯವೇ ಶಕ್ತಿ, ಪರಿಶ್ರಮವೇ ಪ್ರಗತಿಯ ದಾರಿ” ಎಂಬ ಸಂದೇಶದೊಂದಿಗೆ ವಿಶ್ವಕರ್ಮ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ ಎಂದರು.

ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಗೌರವಧನ ನೀಡಿದರು.

ಈ ಸಂದರ್ಭದಲ್ಲಿ ಪ್ರಭಾಕಾರ್ ಚಾರಿ, ಪುರುಷೋತ್ತಮ್ ಚಾರಿ, ಜಗಧೀಶ್ವರ ಚಾರಿ, ಗೋಪಿಕೃಷ್ಣ, ಮುರಳಿ, ಸೋಮಶೇಖರ್ ಚಾರಿ, ಮಂಜುನಾಥ್ ಚಾರಿ, ನಗರತ್ನಮ್ಮ, ಮುರಳಿ ಮೋಹನ್, ಹರೀಶ್, ಸುಬ್ರಮಣ್ಯ ಚಾರಿ, ಚಲಪತಿ, ಸರ್ವಜ್ಞ ಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಲಕ್ಷ್ಮಿ ಸೇರಿದಂತೆ ಸಮುದಾಯದವರು ಇತರರು ಇದ್ದರು.
ರಂಗಮಂದಿರದಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ.
ಕೋಲಾರ : ನಗರದ ರಂಗಮಂದಿರದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಗವಾನ್ ಶ್ರೀ ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪ ಮಾಲಾರ್ಪಣೆ ಮಾಡಿ ವಿಶೇಷ ಪೂಜೆ ಸಲ್ಲಿಸಿ ಸಿಹಿ ನೀಡುವ ಮುಖಾಂತರ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ಮಾಡಿದರು.
ಕಾರ್ಯಕ್ರಮ ಉದ್ದೇಶಿಸಿ ಸಮುದಾಯದ ಮುಖಂಡರು ಮಾತನಾಡಿ ಭಗವಾನ್ ಶ್ರೀ ವಿಶ್ವಕರ್ಮರನ್ನು ಹಿಂದೂ ಪರಂಪರೆಯಲ್ಲಿ ದೇವತೆಗಳ ದಿವ್ಯ ಶಿಲ್ಪಿ ಮತ್ತು ನಿರ್ಮಾತೃ ಎಂದು ಪೂಜಿಸಲಾಗುತ್ತದೆ. ಶಿಲ್ಪಕಲೆ, ವಾಸ್ತುಶಿಲ್ಪ, ಕರಕುಶಲತೆ ಹಾಗೂ ನಿರ್ಮಾಣ ಕೌಶಲ್ಯದ ಪ್ರತೀಕವಾಗಿ ವಿಶ್ವಕರ್ಮರನ್ನು ಗೌರವಿಸಲಾಗುತ್ತದೆ. 
ಪ್ರತಿ ವರ್ಷ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಬಡಗಿಗಳು, ಕಮ್ಮಾರರು, ಅಕ್ಕಸಾಲಿಗರು, ಕುಂಬಾರರು, ಶಿಲ್ಪಿಗಳು ಸೇರಿದಂತೆ ವಿವಿಧ ಸಾಂಪ್ರದಾಯಿಕ ಕುಶಲಕರ್ಮಿಗಳು ತಮ್ಮ ಉಪಕರಣಗಳು ಮತ್ತು ವೃತ್ತಿ ಸಾಧನಗಳಿಗೆ ಪೂಜೆ ಸಲ್ಲಿಸಿ ಭಗವಾನ್ ವಿಶ್ವಕರ್ಮರನ್ನು ಸ್ಮರಿಸುತ್ತಾರೆ. 
ವಿಶ್ವಕರ್ಮ ಜಯಂತಿಯು ಕೇವಲ ಧಾರ್ಮಿಕ ಆಚರಣೆಯಷ್ಟೇ ಅಲ್ಲದೆ, ಕೈಚಳಕ, ಕೌಶಲ್ಯ ಮತ್ತು ಪರಿಶ್ರಮದಿಂದ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವ ಕಾರ್ಮಿಕರು ಹಾಗೂ ಕುಶಲಕರ್ಮಿಗಳಿಗೆ ಗೌರವ ಸಲ್ಲಿಸುವ ದಿನವಾಗಿಯೂ ಪರಿಗಣಿಸಲಾಗುತ್ತದೆ. 
“ಕೌಶಲ್ಯವೇ ಶಕ್ತಿ, ಪರಿಶ್ರಮವೇ ಪ್ರಗತಿಯ ದಾರಿ” ಎಂಬ ಸಂದೇಶದೊಂದಿಗೆ ವಿಶ್ವಕರ್ಮ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ ಎಂದರು.
ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಗೌರವಧನ ನೀಡಿದರು.
ಈ ಸಂದರ್ಭದಲ್ಲಿ ಪ್ರಭಾಕಾರ್ ಚಾರಿ, ಪುರುಷೋತ್ತಮ್ ಚಾರಿ, ಜಗಧೀಶ್ವರ ಚಾರಿ, ಗೋಪಿಕೃಷ್ಣ, ಮುರಳಿ, ಸೋಮಶೇಖರ್ ಚಾರಿ, ಮಂಜುನಾಥ್ ಚಾರಿ, ನಗರತ್ನಮ್ಮ, ಮುರಳಿ ಮೋಹನ್, ಹರೀಶ್, ಸುಬ್ರಮಣ್ಯ ಚಾರಿ, ಚಲಪತಿ, ಸರ್ವಜ್ಞ ಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಲಕ್ಷ್ಮಿ ಸೇರಿದಂತೆ ಸಮುದಾಯದವರು ಇತರರು ಇದ್ದರು.
    user_Kg. shivakumar
    Kg. shivakumar
    Local News Reporter ಕೋಲಾರ, ಕೋಲಾರ, ಕರ್ನಾಟಕ•
    10 hrs ago
  • * ಜಾಲಪ್ಪ ಆಸ್ಪತ್ರೆಯ ಕ್ಯಾಂಪಸ್ ನಲ್ಲಿ ಎಸ್.ಡಿ.ಯು.ಎಂ.ಸಿ ವಿನಾಯಕ ಮಕ್ಕಳ ಬಳಗದಿಂದ ಐದು ದಿನಗಳ ಗಣೇಶ ಹಬ್ಬ ಆಚರಣೆ * ಕೋಲಾರ : ನಗರ ಹೊರವಲಯದ ಟಮಕ ಬಳಿಯ ಆರ್ ಎಲ್ ಜಾಲಪ್ಪ ಆಸ್ಪತ್ರೆಯ ಕ್ಯಾಂಪಸ್ ನಲ್ಲಿ ಕಳೆದ 15 ವರ್ಷಗಳಿಂದ ಎಸ್.ಡಿ.ಯು.ಎಂ.ಸಿ. ವಿನಾಯಕ ಮಕ್ಕಳ ಬಳಗ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಾ ಬರುತ್ತಿದೆ. ಕ್ಯಾಂಪಸ್ ನ ಕಾಂತರಾಜು ರವರು ಮಾತನಾಡಿ ಒಂದು ಅಡಿ ಗಣೇಶ ವಿಗ್ರಹ ಇಡುವ ಮೂಲಕ ಪ್ರಾರಂಭವಾದ ಗಣೇಶ ಹಬ್ಬದ ಆಚರಣೆ ಈ ಬಾರಿಯೂ ಮುಂದುವರೆದಿದ್ದು ಈ ಬಾರಿ 10 ಅಡಿಗಳ ಗಣೇಶ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಿ ಐದು ದಿನಗಳ ಕಾಲ ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಕ್ಯಾಂಪಸ್ ನಲ್ಲಿರುವ ಮಕ್ಕಳೊಂದಿಗೆ   ಕುಟುಂಬದ ಸದಸ್ಯರುಗಳು ಸೇರಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಾ ಬರುತ್ತಿದ್ದು,ಪ್ರತಿದಿನ ಮಕ್ಕಳಿಗೆ ಮಕ್ಕಳಿಂದಲೇ ಮನರಂಜನೆ ಕಾರ್ಯಕ್ರಮಗಳನ್ನು ಹಾಗೂ ಕ್ರೀಡೆಗಳನ್ನು ಐದೂ ದಿನ ನಡೆಸಲಾಗುವುದು ಹಾಗೂ ಪ್ರತಿದಿನ ಪ್ರಸಾದ ಮತ್ತು ಅನ್ನಸಂತರ್ಪಣೆ ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು. ಮಕ್ಕಳಿಗೆ ನಮ್ಮ ಸಂಸ್ಕೃತಿ ಮತ್ತು ಆಚಾರ ವಿಚಾರಗಳನ್ನು ಚಿಕ್ಕಂದಿನಿಂದಲೇ ತಿಳಿಸುವ ಕೆಲಸ ಮಾಡುತ್ತಾ ಬರುತ್ತಿದ್ದೇವೆ ಮುಂದಿನ ವರ್ಷಗಳಲ್ಲಿ ಮಕ್ಕಳೇ ನಮ್ಮ ಧರ್ಮ ಉಳಿಸಿ ಬೆಳಸಲಿ ಹಾಗೂ ಗಣೇಶೋತ್ಸವನ್ನು ಇನ್ನೂ ಅದ್ದೂರಿಯಾಗಿ ಆಚರಣೆ ಮಾಡುವಂತಾಗಲಿ ಎಂದು ಆಶಿಸಿದರು. ಶುಕ್ರವಾರ ಸಂಜೆ ಗಣೇಶನ ವಿಸರ್ಜನೆ ಕಾರ್ಯಕ್ರಮ ಇದ್ದು ಅವತ್ತು ಅದ್ದೂರಿಯಾಗಿ ಮೆರವಣಿಗೆ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು. ಈ ಸಂಧರ್ಭದಲ್ಲಿ ಮಹಿಮಾ ಕೆಲ್,ರಮೇಶ್ ಕೆಲ್,ಹೀಮಂತ್, ಹೀತಾ,ಸಂಜಯ್,ಸುಮತಿ, ಯಶಸ್ಸು ಆರ್,ಪುನೀತ್,ಚೇತನ್, ಪ್ರಜ್ವಲ್ ,ರಾಜೇಂದ್ರ ಕುಮಾರ್, ತಲೀಶ್,ಚಿರಾಗ್,ಹರಿಶಿತಾ, ಹಾಗೂ ಕ್ಯಾಂಪಸ್ ನ ಮಕ್ಕಳು ಉಪಸ್ಥಿತರಿದ್ದರು.
    2
    * ಜಾಲಪ್ಪ ಆಸ್ಪತ್ರೆಯ ಕ್ಯಾಂಪಸ್ ನಲ್ಲಿ ಎಸ್.ಡಿ.ಯು.ಎಂ.ಸಿ ವಿನಾಯಕ ಮಕ್ಕಳ ಬಳಗದಿಂದ ಐದು ದಿನಗಳ ಗಣೇಶ ಹಬ್ಬ ಆಚರಣೆ *

ಕೋಲಾರ : ನಗರ ಹೊರವಲಯದ ಟಮಕ ಬಳಿಯ ಆರ್ ಎಲ್ ಜಾಲಪ್ಪ ಆಸ್ಪತ್ರೆಯ ಕ್ಯಾಂಪಸ್ ನಲ್ಲಿ ಕಳೆದ 15 ವರ್ಷಗಳಿಂದ ಎಸ್.ಡಿ.ಯು.ಎಂ.ಸಿ. ವಿನಾಯಕ ಮಕ್ಕಳ ಬಳಗ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಾ ಬರುತ್ತಿದೆ.
ಕ್ಯಾಂಪಸ್ ನ ಕಾಂತರಾಜು ರವರು ಮಾತನಾಡಿ ಒಂದು ಅಡಿ ಗಣೇಶ ವಿಗ್ರಹ ಇಡುವ ಮೂಲಕ ಪ್ರಾರಂಭವಾದ ಗಣೇಶ ಹಬ್ಬದ ಆಚರಣೆ ಈ ಬಾರಿಯೂ ಮುಂದುವರೆದಿದ್ದು ಈ ಬಾರಿ 10 ಅಡಿಗಳ ಗಣೇಶ ವಿಗ್ರಹವನ್ನು ಪ್ರತಿಷ್ಠಾಪನೆ
ಮಾಡಿ ಐದು ದಿನಗಳ ಕಾಲ ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಕ್ಯಾಂಪಸ್ ನಲ್ಲಿರುವ ಮಕ್ಕಳೊಂದಿಗೆ  
ಕುಟುಂಬದ ಸದಸ್ಯರುಗಳು ಸೇರಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ
ಮಾಡುತ್ತಾ ಬರುತ್ತಿದ್ದು,ಪ್ರತಿದಿನ ಮಕ್ಕಳಿಗೆ
ಮಕ್ಕಳಿಂದಲೇ ಮನರಂಜನೆ ಕಾರ್ಯಕ್ರಮಗಳನ್ನು ಹಾಗೂ ಕ್ರೀಡೆಗಳನ್ನು ಐದೂ ದಿನ ನಡೆಸಲಾಗುವುದು ಹಾಗೂ ಪ್ರತಿದಿನ ಪ್ರಸಾದ ಮತ್ತು ಅನ್ನಸಂತರ್ಪಣೆ ಏರ್ಪಡಿಸಲಾಗುತ್ತದೆ
ಎಂದು ತಿಳಿಸಿದರು.
ಮಕ್ಕಳಿಗೆ ನಮ್ಮ ಸಂಸ್ಕೃತಿ ಮತ್ತು ಆಚಾರ ವಿಚಾರಗಳನ್ನು ಚಿಕ್ಕಂದಿನಿಂದಲೇ ತಿಳಿಸುವ ಕೆಲಸ ಮಾಡುತ್ತಾ ಬರುತ್ತಿದ್ದೇವೆ ಮುಂದಿನ ವರ್ಷಗಳಲ್ಲಿ ಮಕ್ಕಳೇ ನಮ್ಮ ಧರ್ಮ ಉಳಿಸಿ ಬೆಳಸಲಿ ಹಾಗೂ ಗಣೇಶೋತ್ಸವನ್ನು ಇನ್ನೂ
ಅದ್ದೂರಿಯಾಗಿ ಆಚರಣೆ ಮಾಡುವಂತಾಗಲಿ ಎಂದು ಆಶಿಸಿದರು.
ಶುಕ್ರವಾರ ಸಂಜೆ ಗಣೇಶನ ವಿಸರ್ಜನೆ ಕಾರ್ಯಕ್ರಮ ಇದ್ದು ಅವತ್ತು ಅದ್ದೂರಿಯಾಗಿ ಮೆರವಣಿಗೆ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಮಹಿಮಾ ಕೆಲ್,ರಮೇಶ್ ಕೆಲ್,ಹೀಮಂತ್,
ಹೀತಾ,ಸಂಜಯ್,ಸುಮತಿ,
ಯಶಸ್ಸು ಆರ್,ಪುನೀತ್,ಚೇತನ್,
ಪ್ರಜ್ವಲ್ ,ರಾಜೇಂದ್ರ ಕುಮಾರ್,
ತಲೀಶ್,ಚಿರಾಗ್,ಹರಿಶಿತಾ,
ಹಾಗೂ ಕ್ಯಾಂಪಸ್ ನ ಮಕ್ಕಳು ಉಪಸ್ಥಿತರಿದ್ದರು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    ಕೋಲಾರ, ಕೋಲಾರ, ಕರ್ನಾಟಕ•
    16 hrs ago
  • ಬಶೆಟ್ಟಿಹಳ್ಳಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸುಮಾರು 45 ರಿಂದ 50 ಜನ ಸೇರ್ಪಡೆ
    1
    ಬಶೆಟ್ಟಿಹಳ್ಳಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್  ಸುಮಾರು 45 ರಿಂದ 50 ಜನ ಸೇರ್ಪಡೆ
    user_Lokesh bvINCHARATV
    Lokesh bvINCHARATV
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    5 hrs ago
  • ಬೂದಿಕೋಟೆ ಎಂ.ಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ವಿಶ್ವಕರ್ಮ ಜಯಂತಿ ಹೋಬಳಿಯ ಎಂ.ಹೊಸಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ಸರ್ಕಲ್‌ನಲ್ಲಿ ವಿಶ್ವಕರ್ಮ ಜಯಂತಿಯನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜಯಂತಿ ಅಂಗವಾಗಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ದೇವಸ್ಥಾನದಲ್ಲಿ ವಿಶೇಷ ಪೂಜೆ, ಅರ್ಚನೆ ಹಾಗೂ ಅಭಿಷೇಕ ನೆರವೇರಿಸಿದ ಬಳಿಕ ದೇವಶಿಲ್ಪಿ ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿಯನ್ನು ಆಚರಿಸಲಾಯಿತು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಗ್ರಾಮಸ್ಥರು, ಭಕ್ತರು ಹಾಗೂ ವಿಶ್ವಕರ್ಮ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಪಿಎನ್‌ಎಸ್ ಜುವೆಲ್ಲರಿ ಮಾಲೀಕ ಶ್ರೀನಿವಾಸ ಆಚಾರಿ ಮಾತನಾಡಿ, ವಿಶ್ವಕರ್ಮ ಜಯಂತಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ಆಚರಣೆಯಲ್ಲ. ಸೃಷ್ಟಿ, ಕಲೆ, ಕರಕುಶಲ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ. ಅವರ ಕಲೆ, ಕೌಶಲ್ಯ ಮತ್ತು ಪರಂಪರೆಯನ್ನು ಸ್ಮರಿಸುವುದು ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು. ವಿಶ್ವಕರ್ಮ ಸಮುದಾಯವು ಹಲವು ತಲೆಮಾರುಗಳಿಂದ ತನ್ನ ಕಲೆ ಮತ್ತು ಕೌಶಲ್ಯದ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದೆ. ಆಧುನಿಕ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಸಾಂಪ್ರದಾಯಿಕ ವೃತ್ತಿಗಳನ್ನೂ ಬೆಳೆಸಿಕೊಂಡು ಯುವಜನತೆ ಸ್ವಾವಲಂಬಿಗಳಾಗಬೇಕು. ಸಮಾಜದಲ್ಲಿ ಪರಸ್ಪರ ಸಹಕಾರ, ಸೌಹಾರ್ದತೆ ಹಾಗೂ ಒಗ್ಗಟ್ಟಿನಿಂದ ಮುನ್ನಡೆಯುವ ಮೂಲಕ ಸಮುದಾಯದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.
    1
    ಬೂದಿಕೋಟೆ ಎಂ.ಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ವಿಶ್ವಕರ್ಮ ಜಯಂತಿ

ಹೋಬಳಿಯ ಎಂ.ಹೊಸಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ಸರ್ಕಲ್‌ನಲ್ಲಿ ವಿಶ್ವಕರ್ಮ ಜಯಂತಿಯನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜಯಂತಿ ಅಂಗವಾಗಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ದೇವಸ್ಥಾನದಲ್ಲಿ ವಿಶೇಷ ಪೂಜೆ, ಅರ್ಚನೆ ಹಾಗೂ ಅಭಿಷೇಕ ನೆರವೇರಿಸಿದ ಬಳಿಕ ದೇವಶಿಲ್ಪಿ ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿಯನ್ನು ಆಚರಿಸಲಾಯಿತು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಗ್ರಾಮಸ್ಥರು, ಭಕ್ತರು ಹಾಗೂ ವಿಶ್ವಕರ್ಮ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಪಿಎನ್‌ಎಸ್ ಜುವೆಲ್ಲರಿ ಮಾಲೀಕ ಶ್ರೀನಿವಾಸ ಆಚಾರಿ ಮಾತನಾಡಿ, ವಿಶ್ವಕರ್ಮ ಜಯಂತಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ಆಚರಣೆಯಲ್ಲ. ಸೃಷ್ಟಿ, ಕಲೆ, ಕರಕುಶಲ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ. ಅವರ ಕಲೆ, ಕೌಶಲ್ಯ ಮತ್ತು ಪರಂಪರೆಯನ್ನು ಸ್ಮರಿಸುವುದು ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ವಿಶ್ವಕರ್ಮ ಸಮುದಾಯವು ಹಲವು ತಲೆಮಾರುಗಳಿಂದ ತನ್ನ ಕಲೆ ಮತ್ತು ಕೌಶಲ್ಯದ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದೆ. ಆಧುನಿಕ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಸಾಂಪ್ರದಾಯಿಕ ವೃತ್ತಿಗಳನ್ನೂ ಬೆಳೆಸಿಕೊಂಡು ಯುವಜನತೆ ಸ್ವಾವಲಂಬಿಗಳಾಗಬೇಕು. ಸಮಾಜದಲ್ಲಿ ಪರಸ್ಪರ ಸಹಕಾರ, ಸೌಹಾರ್ದತೆ ಹಾಗೂ ಒಗ್ಗಟ್ಟಿನಿಂದ ಮುನ್ನಡೆಯುವ ಮೂಲಕ ಸಮುದಾಯದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.
    user_Vishnu Press
    Vishnu Press
    Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
    8 hrs ago
  • ಜೆ.ಪಿ.ನಗರದಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ದಾಳಿ, ಆಸಿಡ್ ಎರಚಿದ ಪತಿ ಸ್ಥಳೀಯರ ಸಮಯಪ್ರಜ್ಞೆಯಿಂದ ಆರೋಪಿ ವೆಂಕಟೇಶ್ ಪೊಲೀಸ್ ವಶಕ್ಕೆ ಜೆ.ಪಿ.ನಗರದಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ದಾಳಿ, ಆಸಿಡ್ ಎರಚಿದ ಪತಿ ಸ್ಥಳೀಯರ ಸಮಯಪ್ರಜ್ಞೆಯಿಂದ ಆರೋಪಿ ವೆಂಕಟೇಶ್ ಪೊಲೀಸ್ ವಶಕ್ಕೆ
    1
    ಜೆ.ಪಿ.ನಗರದಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ದಾಳಿ, ಆಸಿಡ್ ಎರಚಿದ ಪತಿ
ಸ್ಥಳೀಯರ ಸಮಯಪ್ರಜ್ಞೆಯಿಂದ ಆರೋಪಿ ವೆಂಕಟೇಶ್ ಪೊಲೀಸ್ ವಶಕ್ಕೆ
ಜೆ.ಪಿ.ನಗರದಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ದಾಳಿ, ಆಸಿಡ್ ಎರಚಿದ ಪತಿ
ಸ್ಥಳೀಯರ ಸಮಯಪ್ರಜ್ಞೆಯಿಂದ ಆರೋಪಿ ವೆಂಕಟೇಶ್ ಪೊಲೀಸ್ ವಶಕ್ಕೆ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.