logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೊಳ್ಳೇಗಾಲ. ತಾಲ್ಲೂಕು ಬಲಗೈ ಸಮುದಾಯಗಳ ಒಕ್ಕೂಟ ವತಿಯಿಂದ ಒಳ ಮೀಸಲಾತಿ ಅನ್ಯಾಯವನ್ನು ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಗುರುವಾರ ಹಮ್ಮಿಕೊಂಡಿದ್ದರು. ಪಟ್ಟಣದ ಎಂ.ಜಿ.ಎಸ್.ವಿ ಮೈದಾನದಲ್ಲಿ ಜಮಾಯಿಸಿದ್ದ ಹೋರಾಟಗಾರರು ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುವ ಬಸ್ ನಿಲ್ದಾಣದ ರಸ್ತೆ, ಡಾ.ವಿಷ್ಣು ರಸ್ತೆ, ಡಾ.ರಾಜ್ ರಸ್ತೆ, ಡಾ.ಅಂಬೇಡ್ಕರ್ ರಸ್ತೆ ಮೂಲಕ ಪ್ರತಿಭಟನೆ ನಡೆಸಿದರು. ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು ಹೆಚ್.ಸಿ ಮಹದೇವಪ್ಪ, ಪರಮೇಶ್ವರ್ ಹಾಗೂ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ಪೋಟೋಗಳಿಗೆ ಚಪ್ಪಲಿಯಲ್ಲಿ ಹೊಡೆಯುವ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನಾಕಾರರು ಮಾತನಾಡಿ, ದೇಶದ ಬಹುಸಂಖ್ಯಾತ ಪರಿಶಿಷ್ಟ ಜಾತಿಯ ಬಲಗೈ ಸಂಬಂಧಿತ ಜಾತಿಗಳು ಶತಮಾನಗಳಿಂದ ಶಿಕ್ಷಣ, ಉದ್ಯೋಗ ಮತ್ತು ಅಧಿಕಾರಗಳಿಂದ ವಂಚಿತರಾಗಿದ್ದವು. ಬಿ.ಆರ್. ಅಂಬೇಡ್ಕರ್ ಅವರ ನಿರಂತರ ಹೋರಾಟದ ಫಲವಾಗಿ ದೊರೆತ ಮೀಸಲಾತಿಯಿಂದ ಈಗಷ್ಟೇ ಒಂದು-ಎರಡು ತಲೆಮಾರುಗಳಿಂದ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸೀಮಿತ ಪ್ರಗತಿ ಸಾಧ್ಯವಾಗಿದೆ ಎಂದು ತಿಳಿಸಿದರು. ಆದರೆ, ಜಾತಿವಾದ ಮತ್ತು ಕೋಮುವಾದ ಮನೋಭಾವದವರು ಒಳಮೀಸಲಾತಿಯ ಹೆಸರಿನಲ್ಲಿ ಬಲಗೈ ಸಂಬಂಧಿತ ಜಾತಿಗಳನ್ನು ಮೀಸಲಾತಿಯಿಂದ ಹೊರಗಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಈ ರಾಜ್ಯವನ್ನು ಆಡಳಿತ ನಡೆಸಿದ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಸರ್ಕಾರಗಳು ಇಂದಿನ ಪರಿಸ್ಥಿತಿಗೆ ಕಾರಣವಾಗಿವೆ ಎಂದು ವಾಗ್ದಾಳಿ ನಡೆಸಿದರು. ಹಲವಾರು ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸರ್ಕಾರಕ್ಕೆ ತಲುಪಿಸುವಂತೆ ಉಪವಿಭಾಗ ಅಧಿಕಾರಿ ದಿನೇಶ್ ಕುಮಾರ್ ಮೀನಾ ರವರಿಗೆ ಮನವಿ ಪತ್ರ ನೀಡಿದರು. ಈ ಸಂಧರ್ಭದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಬಿ.ಪುಟ್ಟಸ್ವಾಮಿ, ಹೆಚ್.ಕೆ ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷರು ಆನಂದಮೂರ್ತಿ, ಉಪಾಧ್ಯಕ್ಷ ಕಿರಣ್, ಕಾರ್ಯದರ್ಶಿ ಪಾಪಣ್ಣ, ಸಹಕಾರ್ಯದರ್ಶಿ ಶಶಿಧರ್, ಖಜಾಂಚಿ ರಾಜೇಶ್, ಮುಖಂಡರು ಅಣಗಳ್ಳಿ ಬಸವರಾಜು, ಕೂಡ್ಲೂರು ಶ್ರೀಧರ್ ಮೂರ್ತಿ, ನಟರಾಜು ಮಾಳಿಗೆ, ಶೇಖರ್ ಬುದ್ಧ, ಸಿದ್ದಪ್ಪಾಜಿ, ಶಂಕರ್ ಚೇತನ್, ದಿಲೀಪ್ ಸಿದ್ದಪ್ಪಾಜಿ, ಮುಳ್ಳೂರು ಕಮಲ್, ವಕೀಲರ ಸಂಘದ ಅಧ್ಯಕ್ಷರು ಬಸವರಾಜು, ಮುಳ್ಳೂರು ಶಿವಮಲ್ಲು, ಚೇತನ್ ದೊರೆ, ವರದರಾಜು, ಗುರುಮೂರ್ತಿ, ಮಹಿಳಾ ಸಂಘಟನೆಯ ಶಿವಮ್ಮ, ಸಿದ್ದಯ್ಯನಪುರ ಗ್ರಾ.ಪಂ ಮಾಜಿ ಅಧ್ಯಕ್ಷರು ಶಶಿಕುಮಾರಿ, ಕನ್ನಡ ಸಂರಕ್ಷಣಾ ಪಡೆ ಜಿಲ್ಲಾಧ್ಯಕ್ಷ ಮಾಂಬಳ್ಳಿ ರಾಜೇಶ್ ಮಹಾಜನ್, ಜಗದೀಶ್ ಶಂಕನಪುರ, ಮಹದೇವ ಶಂಕನಪುರ, ತಾಲ್ಲೂಕಿನ ಮಾಜಿ ಜನಪ್ರತಿನಿಧಿಗಳು ಹಾಗೂ ಇತರರು ಇದ್ದರು.

on 19 February
user_ಎನ್. ನಟರಾಜ್
ಎನ್. ನಟರಾಜ್
Kollegal, Chamarajanagara•
on 19 February

ಕೊಳ್ಳೇಗಾಲ. ತಾಲ್ಲೂಕು ಬಲಗೈ ಸಮುದಾಯಗಳ ಒಕ್ಕೂಟ ವತಿಯಿಂದ ಒಳ ಮೀಸಲಾತಿ ಅನ್ಯಾಯವನ್ನು ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಗುರುವಾರ ಹಮ್ಮಿಕೊಂಡಿದ್ದರು. ಪಟ್ಟಣದ ಎಂ.ಜಿ.ಎಸ್.ವಿ ಮೈದಾನದಲ್ಲಿ ಜಮಾಯಿಸಿದ್ದ ಹೋರಾಟಗಾರರು ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುವ ಬಸ್ ನಿಲ್ದಾಣದ ರಸ್ತೆ, ಡಾ.ವಿಷ್ಣು ರಸ್ತೆ, ಡಾ.ರಾಜ್ ರಸ್ತೆ, ಡಾ.ಅಂಬೇಡ್ಕರ್ ರಸ್ತೆ ಮೂಲಕ ಪ್ರತಿಭಟನೆ ನಡೆಸಿದರು. ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು ಹೆಚ್.ಸಿ ಮಹದೇವಪ್ಪ, ಪರಮೇಶ್ವರ್ ಹಾಗೂ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ಪೋಟೋಗಳಿಗೆ ಚಪ್ಪಲಿಯಲ್ಲಿ ಹೊಡೆಯುವ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನಾಕಾರರು ಮಾತನಾಡಿ, ದೇಶದ ಬಹುಸಂಖ್ಯಾತ ಪರಿಶಿಷ್ಟ ಜಾತಿಯ ಬಲಗೈ ಸಂಬಂಧಿತ ಜಾತಿಗಳು ಶತಮಾನಗಳಿಂದ ಶಿಕ್ಷಣ, ಉದ್ಯೋಗ ಮತ್ತು ಅಧಿಕಾರಗಳಿಂದ ವಂಚಿತರಾಗಿದ್ದವು. ಬಿ.ಆರ್. ಅಂಬೇಡ್ಕರ್ ಅವರ ನಿರಂತರ ಹೋರಾಟದ ಫಲವಾಗಿ ದೊರೆತ ಮೀಸಲಾತಿಯಿಂದ ಈಗಷ್ಟೇ ಒಂದು-ಎರಡು ತಲೆಮಾರುಗಳಿಂದ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸೀಮಿತ ಪ್ರಗತಿ ಸಾಧ್ಯವಾಗಿದೆ ಎಂದು ತಿಳಿಸಿದರು. ಆದರೆ, ಜಾತಿವಾದ ಮತ್ತು ಕೋಮುವಾದ ಮನೋಭಾವದವರು ಒಳಮೀಸಲಾತಿಯ ಹೆಸರಿನಲ್ಲಿ ಬಲಗೈ ಸಂಬಂಧಿತ ಜಾತಿಗಳನ್ನು ಮೀಸಲಾತಿಯಿಂದ ಹೊರಗಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಈ ರಾಜ್ಯವನ್ನು ಆಡಳಿತ ನಡೆಸಿದ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಸರ್ಕಾರಗಳು ಇಂದಿನ ಪರಿಸ್ಥಿತಿಗೆ ಕಾರಣವಾಗಿವೆ ಎಂದು ವಾಗ್ದಾಳಿ ನಡೆಸಿದರು. ಹಲವಾರು ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸರ್ಕಾರಕ್ಕೆ ತಲುಪಿಸುವಂತೆ ಉಪವಿಭಾಗ ಅಧಿಕಾರಿ ದಿನೇಶ್ ಕುಮಾರ್ ಮೀನಾ ರವರಿಗೆ ಮನವಿ ಪತ್ರ ನೀಡಿದರು. ಈ ಸಂಧರ್ಭದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಬಿ.ಪುಟ್ಟಸ್ವಾಮಿ, ಹೆಚ್.ಕೆ ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷರು ಆನಂದಮೂರ್ತಿ, ಉಪಾಧ್ಯಕ್ಷ ಕಿರಣ್, ಕಾರ್ಯದರ್ಶಿ ಪಾಪಣ್ಣ, ಸಹಕಾರ್ಯದರ್ಶಿ ಶಶಿಧರ್, ಖಜಾಂಚಿ ರಾಜೇಶ್, ಮುಖಂಡರು ಅಣಗಳ್ಳಿ ಬಸವರಾಜು, ಕೂಡ್ಲೂರು ಶ್ರೀಧರ್ ಮೂರ್ತಿ, ನಟರಾಜು ಮಾಳಿಗೆ, ಶೇಖರ್ ಬುದ್ಧ, ಸಿದ್ದಪ್ಪಾಜಿ, ಶಂಕರ್ ಚೇತನ್, ದಿಲೀಪ್ ಸಿದ್ದಪ್ಪಾಜಿ, ಮುಳ್ಳೂರು ಕಮಲ್, ವಕೀಲರ ಸಂಘದ ಅಧ್ಯಕ್ಷರು ಬಸವರಾಜು, ಮುಳ್ಳೂರು ಶಿವಮಲ್ಲು, ಚೇತನ್ ದೊರೆ, ವರದರಾಜು, ಗುರುಮೂರ್ತಿ, ಮಹಿಳಾ ಸಂಘಟನೆಯ ಶಿವಮ್ಮ, ಸಿದ್ದಯ್ಯನಪುರ ಗ್ರಾ.ಪಂ ಮಾಜಿ ಅಧ್ಯಕ್ಷರು ಶಶಿಕುಮಾರಿ, ಕನ್ನಡ ಸಂರಕ್ಷಣಾ ಪಡೆ ಜಿಲ್ಲಾಧ್ಯಕ್ಷ ಮಾಂಬಳ್ಳಿ ರಾಜೇಶ್ ಮಹಾಜನ್, ಜಗದೀಶ್ ಶಂಕನಪುರ, ಮಹದೇವ ಶಂಕನಪುರ, ತಾಲ್ಲೂಕಿನ ಮಾಜಿ ಜನಪ್ರತಿನಿಧಿಗಳು ಹಾಗೂ ಇತರರು ಇದ್ದರು.

  • user_ಎನ್. ನಟರಾಜ್
    ಎನ್. ನಟರಾಜ್
    Kollegal, Chamarajanagara
    💣
    on 19 February
More news from ಕರ್ನಾಟಕ and nearby areas
  • ಮಳವಳ್ಳಿ: ಡಿ.ಹಲಸಹಳ್ಳಿ ಗವಿ ಬಸವೇಶ್ವರ ಮಠದ ರಾಜಗೋಪುರ ಉದ್ಘಾಟನೆಗೆ ಸಕಲ ಸಿದ್ಧತೆ-ಗವಿಮಠದ ಶ್ರೀ ಷಡಕ್ಷರಿಸ್ವಾಮಿಗಳ ಹೇಳಿಕೆ ಮಳವಳ್ಳಿ:ತಾಲೂಕಿನ ಡಿ. ಹಲಸಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಇತಿಹಾಸ ಪ್ರಸಿದ್ದ ಗವಿಬಸವೇಶ್ವರ ಮಠ (ಗವಿಮಠ)ದ ಮುಂಭಾಗ ನೂತನವಾಗಿ ನಿರ್ಮಿಸಿರುವ ರಾಜಗೋಪುರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಭರದ ಸಿದ್ದತೆಗಳನ್ನು ನಡೆಸಲಾಗಿದೆ ಎಂದು ಗವಿಮಠದ ಶ್ರೀ ಷಡಕ್ಷರಸ್ವಾಮಿಗಳು ಹೇಳಿದರು. ಈ ಸಂಭ0ದ ಹಲಗೂರಿನಲ್ಲಿ ಗವಿಮಠದಲ್ಲಿ ನಡೆಯುವ ಏಪ್ರಿಲ್ 28ರಿಂದ ಮೇ 1 ರವರೆಗೆ ನಡೆಯಲಿರುವ ನಾಲ್ಕು ದಿನದ ಕಾರ್ಯಕ್ರಮಕ್ಕೆ ಹಲಗೂರಿನಲ್ಲಿ ಭಕ್ತರು ದಾಸೋಹಕ್ಕೆ ನೀಡುವ ಅಕ್ಕಿ, ದವಸ ಧಾನ್ಯಗಳನ್ನು ಸಂಗ್ರಹಣೆ ಕಾರ್ಯಕ್ರಮದಲ್ಲಿ ಬಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರಮ ಪೂಜ್ಯ ಸುತ್ತೂರಿನ ಜಗದ್ಗುರುಗಳು,ಸಿದ್ಧಗಂಗಾ, ಆದಿಚುಂಚನಗಿರಿ, ಕೊಪ್ಪಳದ ಗವಿಸಿದ್ದೇಶ್ವರ, ಕನಕಪುರ ಶ್ರೀಗಳು ಸೇರಿದಂತೆ ಇನ್ನೂ ಇತರ ಹರ ಚರ ಮೂರ್ತಿಗಳ ದಿವ್ಯಸಾನಿಧ್ಯದಲ್ಲಿ ರಾಜಗೋಪುರ ಲೋಕಾರ್ಪಣೆ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಅಯೋಜನೆ ಮಾಡಲಾಗಿದೆ ಎಂದರು. ಕಾರ್ಯಕ್ರಮದ ವಿವರ: ಏ.28 ರಿಂದ ಅರಂಭವಾಗಲಿರುವ ಕಾರ್ಯಕ್ರಮವು 29,30 ಮತ್ತು ಮೇ 1 ರವರೆಗೆ ನಡೆಯಲಿದ್ದು, ನಾಲ್ಕು ದಿನಗಳ ಕಾರ್ಯಕ್ರಮದಲ್ಲಿ ಶ್ರೀ ಷಡಕ್ಷರ ಗವಿಮಠ, ಶ್ರೀ ಗವಿ ಬಸವೇಶ್ವರ ಸ್ವಾಮಿ ದೇವಸ್ಥಾನ, ಶ್ರೀ ದಾಸೋಹ ಮಠ ಮತ್ತು ಮಹಾ ಕವಿ ಶ್ರೀ ಷಡಕ್ಷರ ದೇವರ ಮಂಗಳಮAಟಪದ ನೂತನ ಕಟ್ಟಡ ಉದ್ಘಾಟನೆ ಮತ್ತು ರಾಜಗೋಪುರ ಹಾಗೂ ಬಸವ ಮಹಾದ್ವಾರದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದರು. ಗವಿಮಠದಲ್ಲಿ ನಾಲ್ಕು ದಿನಗಳ ಕಾಲಪ್ರತಿ ದಿನ ದಾಸೋಹ ಸೇವೆ ಮಾಡಲಾಗಿದ್ದು,ಇದರ ಅಂಗವಾಗಿ ಹಲಗೂರಿನಲ್ಲಿ ಭಕ್ತಾದಿಗಳು ದಾಸೋಹಕ್ಕೆ ಸಹಕಾರ ನೀಡಿದ್ದಾರೆ.ಇದಲ್ಲದೆ ತಾಲೂಕಿನ ಸುತ್ತಮುತ್ತಲ ಗ್ರಾಮದ ಜನರು ಸಹ ಹೆಚ್ಚಿನ ಸಹಕಾರ ಕೋರಲಾಗಿದೆ ಎಂದ ಅವರು ದಾಸೋಹಕ್ಕೆ ಸಹಾಯ ಮಾಡುವುದರೊಂದಿಗೆ ನಾಲ್ಕು ದಿನಗಳ ಕಾಲ ಭಕ್ತಾದಿಗಳು ಭಾಗವಹಿಸಿ, ಷಡಕ್ಷರ ದೇವರ ಕೃಪೆಗೆ ಪಾತ್ರರಾಗುವಂತೆ ಭಕ್ತರಿಗೆ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಗೌರಿಶಂಕರ ಕಲ್ಯಾಣ ಮಂಟಪದ ಮಾಲೀಕರಾದ ಮಹದೇವಸ್ವಾಮಿ, ವಿದ್ಯುತ್ ಇಲಾಖೆಯ ನಿವೃತ್ತ ಅಧಿಕಾರಿ ನಂಜುAಡಸ್ವಾಮಿ, ಎಚ್.ಎಮ್.ಚಂದ್ರು, ಮಹದೇವಸ್ವಾಮಿ, ಕಿರಣ, ಸ್ವಾಮಿ, ಶಿವಪ್ರಸಾದ, ಮಹೇಶ ,ಪ್ರಮೋದ ,ರವಿ, ಚೇತ, ಗಿರೀಶ ,ಪ್ರಭು ,ಶಿವಣ್ಣ, ಇತರರು ಉಪಸ್ಥಿತರಿದ್ದರು.
    1
    ಮಳವಳ್ಳಿ: ಡಿ.ಹಲಸಹಳ್ಳಿ ಗವಿ ಬಸವೇಶ್ವರ ಮಠದ ರಾಜಗೋಪುರ ಉದ್ಘಾಟನೆಗೆ ಸಕಲ ಸಿದ್ಧತೆ-ಗವಿಮಠದ ಶ್ರೀ ಷಡಕ್ಷರಿಸ್ವಾಮಿಗಳ ಹೇಳಿಕೆ
ಮಳವಳ್ಳಿ:ತಾಲೂಕಿನ ಡಿ. ಹಲಸಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಇತಿಹಾಸ ಪ್ರಸಿದ್ದ ಗವಿಬಸವೇಶ್ವರ ಮಠ (ಗವಿಮಠ)ದ ಮುಂಭಾಗ ನೂತನವಾಗಿ ನಿರ್ಮಿಸಿರುವ ರಾಜಗೋಪುರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಭರದ ಸಿದ್ದತೆಗಳನ್ನು ನಡೆಸಲಾಗಿದೆ ಎಂದು ಗವಿಮಠದ ಶ್ರೀ ಷಡಕ್ಷರಸ್ವಾಮಿಗಳು ಹೇಳಿದರು.
ಈ ಸಂಭ0ದ ಹಲಗೂರಿನಲ್ಲಿ ಗವಿಮಠದಲ್ಲಿ ನಡೆಯುವ ಏಪ್ರಿಲ್ 28ರಿಂದ ಮೇ 1 ರವರೆಗೆ ನಡೆಯಲಿರುವ ನಾಲ್ಕು ದಿನದ ಕಾರ್ಯಕ್ರಮಕ್ಕೆ ಹಲಗೂರಿನಲ್ಲಿ ಭಕ್ತರು ದಾಸೋಹಕ್ಕೆ ನೀಡುವ ಅಕ್ಕಿ, ದವಸ ಧಾನ್ಯಗಳನ್ನು ಸಂಗ್ರಹಣೆ ಕಾರ್ಯಕ್ರಮದಲ್ಲಿ ಬಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರಮ ಪೂಜ್ಯ ಸುತ್ತೂರಿನ ಜಗದ್ಗುರುಗಳು,ಸಿದ್ಧಗಂಗಾ, ಆದಿಚುಂಚನಗಿರಿ, ಕೊಪ್ಪಳದ ಗವಿಸಿದ್ದೇಶ್ವರ, ಕನಕಪುರ ಶ್ರೀಗಳು ಸೇರಿದಂತೆ ಇನ್ನೂ ಇತರ ಹರ ಚರ ಮೂರ್ತಿಗಳ ದಿವ್ಯಸಾನಿಧ್ಯದಲ್ಲಿ ರಾಜಗೋಪುರ ಲೋಕಾರ್ಪಣೆ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಅಯೋಜನೆ ಮಾಡಲಾಗಿದೆ ಎಂದರು.
ಕಾರ್ಯಕ್ರಮದ ವಿವರ: ಏ.28 ರಿಂದ ಅರಂಭವಾಗಲಿರುವ ಕಾರ್ಯಕ್ರಮವು 29,30 ಮತ್ತು ಮೇ 1 ರವರೆಗೆ ನಡೆಯಲಿದ್ದು, ನಾಲ್ಕು ದಿನಗಳ ಕಾರ್ಯಕ್ರಮದಲ್ಲಿ ಶ್ರೀ ಷಡಕ್ಷರ ಗವಿಮಠ, ಶ್ರೀ ಗವಿ ಬಸವೇಶ್ವರ ಸ್ವಾಮಿ ದೇವಸ್ಥಾನ, ಶ್ರೀ ದಾಸೋಹ ಮಠ ಮತ್ತು ಮಹಾ ಕವಿ ಶ್ರೀ ಷಡಕ್ಷರ ದೇವರ ಮಂಗಳಮAಟಪದ ನೂತನ ಕಟ್ಟಡ ಉದ್ಘಾಟನೆ ಮತ್ತು ರಾಜಗೋಪುರ ಹಾಗೂ ಬಸವ ಮಹಾದ್ವಾರದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದರು.
ಗವಿಮಠದಲ್ಲಿ  ನಾಲ್ಕು ದಿನಗಳ ಕಾಲಪ್ರತಿ ದಿನ  ದಾಸೋಹ ಸೇವೆ ಮಾಡಲಾಗಿದ್ದು,ಇದರ ಅಂಗವಾಗಿ ಹಲಗೂರಿನಲ್ಲಿ ಭಕ್ತಾದಿಗಳು ದಾಸೋಹಕ್ಕೆ ಸಹಕಾರ ನೀಡಿದ್ದಾರೆ.ಇದಲ್ಲದೆ ತಾಲೂಕಿನ ಸುತ್ತಮುತ್ತಲ ಗ್ರಾಮದ ಜನರು ಸಹ ಹೆಚ್ಚಿನ ಸಹಕಾರ ಕೋರಲಾಗಿದೆ ಎಂದ  ಅವರು ದಾಸೋಹಕ್ಕೆ ಸಹಾಯ ಮಾಡುವುದರೊಂದಿಗೆ  ನಾಲ್ಕು ದಿನಗಳ ಕಾಲ ಭಕ್ತಾದಿಗಳು ಭಾಗವಹಿಸಿ, ಷಡಕ್ಷರ ದೇವರ  ಕೃಪೆಗೆ ಪಾತ್ರರಾಗುವಂತೆ ಭಕ್ತರಿಗೆ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಗೌರಿಶಂಕರ ಕಲ್ಯಾಣ ಮಂಟಪದ ಮಾಲೀಕರಾದ ಮಹದೇವಸ್ವಾಮಿ, ವಿದ್ಯುತ್ ಇಲಾಖೆಯ ನಿವೃತ್ತ ಅಧಿಕಾರಿ ನಂಜುAಡಸ್ವಾಮಿ, ಎಚ್.ಎಮ್.ಚಂದ್ರು, ಮಹದೇವಸ್ವಾಮಿ, ಕಿರಣ, ಸ್ವಾಮಿ, ಶಿವಪ್ರಸಾದ, ಮಹೇಶ ,ಪ್ರಮೋದ ,ರವಿ, ಚೇತ, ಗಿರೀಶ ,ಪ್ರಭು ,ಶಿವಣ್ಣ, ಇತರರು ಉಪಸ್ಥಿತರಿದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    12 hrs ago
  • ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು ಭಕ್ತರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಂಗನಾಥಸ್ವಾಮಿ ಒಡ್ಡು ಹಾಗೂ ಶನೇಶ್ವರ ದೇವಾಸ್ಥಾನ ಸುತ್ತಮುತ್ತ ಈ ಚಿರತೆ ಮತ್ತೆ ಪ್ರತ್ಯಕ್ಷವಾಗಿದ್ದು, ಭಕ್ತರ ಮೊಬೈಲ್‌ಗಳಲ್ಲಿ ಅದರ ವಿಡಿಯೋಗಳು ಸೆರೆಗೊಂಡಿವೆ. ಆಗಾಗ್ಗೆ ಇದೇ ಚಿರತೆ ಕಾಣಿಸಿಕೊಳ್ಳುತ್ತಿರುವುದು ಗಮನಾರ್ಹವಾಗಿದೆ. ಈ ಹಿಂದೆ ಪಾದಯಾತ್ರೆ ವೇಳೆ ಮಗುವಿಗೆ ಗಾಯ ಮಾಡಿದ್ದ ಇದೇ ಚಿರತೆ ಎಂದು ಶಂಕಿಸಲಾಗುತ್ತಿದೆ. ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಬೋನು ಅಳವಡಿಸಿದ್ದರೂ, ಇದುವರೆಗೆ ಅದು ಬೋನಿಗೆ ಬೀಳದೇ ತಪ್ಪಿಸಿಕೊಳ್ಳುತ್ತಿದೆ. ಇದೀಗ ಮತ್ತೆ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ದ್ವಿಚಕ್ರ ವಾಹನ ಸವಾರರು ಹಾಗೂ ಭಕ್ತರಲ್ಲಿ ಭೀತಿ ಹೆಚ್ಚಾಗಿದೆ. ಅರಣ್ಯ ಇಲಾಖೆ ಹೆಚ್ಚಿನ ನಿಗಾವಹಿಸಿ, ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು ಎಂದು ಸೂಚಿಸಿದೆ
    1
    ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು ಭಕ್ತರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ರಂಗನಾಥಸ್ವಾಮಿ ಒಡ್ಡು ಹಾಗೂ ಶನೇಶ್ವರ ದೇವಾಸ್ಥಾನ ಸುತ್ತಮುತ್ತ ಈ ಚಿರತೆ ಮತ್ತೆ ಪ್ರತ್ಯಕ್ಷವಾಗಿದ್ದು, ಭಕ್ತರ ಮೊಬೈಲ್‌ಗಳಲ್ಲಿ ಅದರ ವಿಡಿಯೋಗಳು ಸೆರೆಗೊಂಡಿವೆ. ಆಗಾಗ್ಗೆ ಇದೇ ಚಿರತೆ ಕಾಣಿಸಿಕೊಳ್ಳುತ್ತಿರುವುದು ಗಮನಾರ್ಹವಾಗಿದೆ.
ಈ ಹಿಂದೆ ಪಾದಯಾತ್ರೆ ವೇಳೆ ಮಗುವಿಗೆ ಗಾಯ ಮಾಡಿದ್ದ ಇದೇ ಚಿರತೆ ಎಂದು ಶಂಕಿಸಲಾಗುತ್ತಿದೆ. ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಬೋನು ಅಳವಡಿಸಿದ್ದರೂ, ಇದುವರೆಗೆ ಅದು ಬೋನಿಗೆ ಬೀಳದೇ ತಪ್ಪಿಸಿಕೊಳ್ಳುತ್ತಿದೆ.
ಇದೀಗ ಮತ್ತೆ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ದ್ವಿಚಕ್ರ ವಾಹನ ಸವಾರರು ಹಾಗೂ ಭಕ್ತರಲ್ಲಿ ಭೀತಿ ಹೆಚ್ಚಾಗಿದೆ.
ಅರಣ್ಯ ಇಲಾಖೆ ಹೆಚ್ಚಿನ ನಿಗಾವಹಿಸಿ, ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು ಎಂದು ಸೂಚಿಸಿದೆ
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    18 hrs ago
  • ಚಾಮರಾಜನಗರ ಜಿಲ್ಲೆ ವ್ಯಾಪ್ತಿಯ ಹಿರಿಕಾಟಿ ಗ್ರಾಮದಲ್ಲಿ ಮೂಲಭೂತ ಸೌಲಭ್ಯವಾದ ರಸ್ತೆ ನಿರ್ಮಾಣ ಇನ್ನೂ ಸಾಕಾರವಾಗದೇ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವು ವರ್ಷಗಳಿಂದ ರಸ್ತೆ ನಿರ್ಮಾಣಕ್ಕಾಗಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಯಾವುದೇ ಸ್ಪಂದನೆ ದೊರಕಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಮುಖ್ಯ ಸಂಪರ್ಕ ರಸ್ತೆ ಇಂದಿಗೂ ಮಣ್ಣಿನ ರಸ್ತೆಯಾಗಿ ಉಳಿದಿದ್ದು, ವಾಹನ ಸಂಚಾರ ಹೆಚ್ಚಾದಾಗ ಭಾರೀ ಪ್ರಮಾಣದಲ್ಲಿ ಧೂಳು ಏಳುತ್ತದೆ. ಈ ಧೂಳು ನೇರವಾಗಿ ಮನೆಗಳೊಳಗೆ ಪ್ರವೇಶಿಸುತ್ತಿದ್ದು, ದಿನನಿತ್ಯದ ಜೀವನವೇ ಸಂಕಷ್ಟಕರವಾಗಿದೆ. ಮಕ್ಕಳಿಗೆ ಉಸಿರಾಟದ ತೊಂದರೆ, ವೃದ್ಧರಿಗೆ ಕೆಮ್ಮು, ಅಲರ್ಜಿ ಹಾಗೂ ಕಣ್ಣಿನ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆರೋಗ್ಯ ಸಮಸ್ಯೆಗಳು ಹೆಚ್ಚಾದರೂ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಬಂದಿಲ್ಲ ಎನ್ನುವುದು ಗ್ರಾಮಸ್ಥರ ಅಳಲು. ಮಳೆಗಾಲದಲ್ಲಿ ಪರಿಸ್ಥಿತಿ ಇನ್ನಷ್ಟು ದುಸ್ಥಿತಿಯಾಗುತ್ತದೆ. ಮಣ್ಣಿನ ರಸ್ತೆ ಕೆಸರುಗದ್ದೆಯಾಗಿ ಮಾರ್ಪಟ್ಟು ಜನರು ಸಂಚಾರ ಮಾಡಲು ಪರದಾಡಬೇಕಾಗುತ್ತದೆ. ಶಾಲಾ ಮಕ್ಕಳು ಶಾಲೆಗೆ ತೆರಳಲು ತೊಂದರೆ ಅನುಭವಿಸುತ್ತಿದ್ದು, ತುರ್ತು ಸಂದರ್ಭಗಳಲ್ಲಿ ಆಂಬ್ಯುಲೆನ್ಸ್ ವಾಹನಗಳು ಗ್ರಾಮಕ್ಕೆ ಸುಲಭವಾಗಿ ಬರಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ. ಗ್ರಾಮಸ್ಥರು ಹಲವು ಬಾರಿ ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಚುನಾವಣೆ ಸಮಯದಲ್ಲಿ ಮಾತ್ರ ರಸ್ತೆ ನಿರ್ಮಾಣದ ಭರವಸೆ ನೀಡಲಾಗುತ್ತದೆ. ಆದರೆ ನಂತರ ಸಮಸ್ಯೆ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಶತಮಾನ ಕಳೆದರೂ ಗ್ರಾಮಕ್ಕೆ ಪಕ್ಕಾ ರಸ್ತೆ ಸಿಗದಿರುವುದು ಅಭಿವೃದ್ಧಿ ಬಗ್ಗೆ ಪ್ರಶ್ನೆ ಮೂಡಿಸಿದೆ. ತಕ್ಷಣವೇ ಹಿರಿಕಾಟಿ ಗ್ರಾಮಕ್ಕೆ ಶಾಶ್ವತ ಡಾಂಬರು ರಸ್ತೆ ನಿರ್ಮಿಸಿ ಧೂಳು ಸಮಸ್ಯೆಗೆ ಅಂತ್ಯ ಕಲ್ಪಿಸಬೇಕು. ಜೊತೆಗೆ ಗ್ರಾಮಸ್ಥರ ಆರೋಗ್ಯ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇನ್ನಾದರೂ ಸಂಬಂಧಿತ ಇಲಾಖೆ ಎಚ್ಚೆತ್ತು ಗ್ರಾಮಸ್ಥರ ಬಹುಕಾಲದ ಬೇಡಿಕೆಗೆ ಸ್ಪಂದಿಸುತ್ತಾರೆಯೇ ಎಂಬುದು ಇದೀಗ ಸಾರ್ವಜನಿಕರ ಪ್ರಶ್ನೆಯಾಗಿದೆ.
    3
    ಚಾಮರಾಜನಗರ ಜಿಲ್ಲೆ ವ್ಯಾಪ್ತಿಯ ಹಿರಿಕಾಟಿ ಗ್ರಾಮದಲ್ಲಿ ಮೂಲಭೂತ ಸೌಲಭ್ಯವಾದ ರಸ್ತೆ ನಿರ್ಮಾಣ ಇನ್ನೂ ಸಾಕಾರವಾಗದೇ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವು ವರ್ಷಗಳಿಂದ ರಸ್ತೆ ನಿರ್ಮಾಣಕ್ಕಾಗಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಯಾವುದೇ ಸ್ಪಂದನೆ ದೊರಕಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮದ ಮುಖ್ಯ ಸಂಪರ್ಕ ರಸ್ತೆ ಇಂದಿಗೂ ಮಣ್ಣಿನ ರಸ್ತೆಯಾಗಿ ಉಳಿದಿದ್ದು, ವಾಹನ ಸಂಚಾರ ಹೆಚ್ಚಾದಾಗ ಭಾರೀ ಪ್ರಮಾಣದಲ್ಲಿ ಧೂಳು ಏಳುತ್ತದೆ. ಈ ಧೂಳು ನೇರವಾಗಿ ಮನೆಗಳೊಳಗೆ ಪ್ರವೇಶಿಸುತ್ತಿದ್ದು, ದಿನನಿತ್ಯದ ಜೀವನವೇ ಸಂಕಷ್ಟಕರವಾಗಿದೆ. ಮಕ್ಕಳಿಗೆ ಉಸಿರಾಟದ ತೊಂದರೆ, ವೃದ್ಧರಿಗೆ ಕೆಮ್ಮು, ಅಲರ್ಜಿ ಹಾಗೂ ಕಣ್ಣಿನ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆರೋಗ್ಯ ಸಮಸ್ಯೆಗಳು ಹೆಚ್ಚಾದರೂ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಬಂದಿಲ್ಲ ಎನ್ನುವುದು ಗ್ರಾಮಸ್ಥರ ಅಳಲು.
ಮಳೆಗಾಲದಲ್ಲಿ ಪರಿಸ್ಥಿತಿ ಇನ್ನಷ್ಟು ದುಸ್ಥಿತಿಯಾಗುತ್ತದೆ. ಮಣ್ಣಿನ ರಸ್ತೆ ಕೆಸರುಗದ್ದೆಯಾಗಿ ಮಾರ್ಪಟ್ಟು ಜನರು ಸಂಚಾರ ಮಾಡಲು ಪರದಾಡಬೇಕಾಗುತ್ತದೆ. ಶಾಲಾ ಮಕ್ಕಳು ಶಾಲೆಗೆ ತೆರಳಲು ತೊಂದರೆ ಅನುಭವಿಸುತ್ತಿದ್ದು, ತುರ್ತು ಸಂದರ್ಭಗಳಲ್ಲಿ ಆಂಬ್ಯುಲೆನ್ಸ್ ವಾಹನಗಳು ಗ್ರಾಮಕ್ಕೆ ಸುಲಭವಾಗಿ ಬರಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ.
ಗ್ರಾಮಸ್ಥರು ಹಲವು ಬಾರಿ ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಚುನಾವಣೆ ಸಮಯದಲ್ಲಿ ಮಾತ್ರ ರಸ್ತೆ ನಿರ್ಮಾಣದ ಭರವಸೆ ನೀಡಲಾಗುತ್ತದೆ. ಆದರೆ ನಂತರ ಸಮಸ್ಯೆ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಶತಮಾನ ಕಳೆದರೂ ಗ್ರಾಮಕ್ಕೆ ಪಕ್ಕಾ ರಸ್ತೆ ಸಿಗದಿರುವುದು ಅಭಿವೃದ್ಧಿ ಬಗ್ಗೆ ಪ್ರಶ್ನೆ ಮೂಡಿಸಿದೆ.
ತಕ್ಷಣವೇ ಹಿರಿಕಾಟಿ ಗ್ರಾಮಕ್ಕೆ ಶಾಶ್ವತ ಡಾಂಬರು ರಸ್ತೆ ನಿರ್ಮಿಸಿ ಧೂಳು ಸಮಸ್ಯೆಗೆ ಅಂತ್ಯ ಕಲ್ಪಿಸಬೇಕು. ಜೊತೆಗೆ ಗ್ರಾಮಸ್ಥರ ಆರೋಗ್ಯ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇನ್ನಾದರೂ ಸಂಬಂಧಿತ ಇಲಾಖೆ ಎಚ್ಚೆತ್ತು ಗ್ರಾಮಸ್ಥರ ಬಹುಕಾಲದ ಬೇಡಿಕೆಗೆ ಸ್ಪಂದಿಸುತ್ತಾರೆಯೇ ಎಂಬುದು ಇದೀಗ ಸಾರ್ವಜನಿಕರ ಪ್ರಶ್ನೆಯಾಗಿದೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    11 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    9 hrs ago
  • SHINE ARENA F⚽⚽TBALL AND CRICKET 🏏 TRUF INNAGURATED IN RAJIV NAGAR MYSURU #kvnews
    1
    SHINE ARENA F⚽⚽TBALL AND CRICKET 🏏 TRUF INNAGURATED IN RAJIV NAGAR MYSURU #kvnews
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    10 hrs ago
  • STATEMENT GIVEN BY SYED ASIM GENERAL SECRETARY MYSORE CITY KPCC
    1
    STATEMENT GIVEN BY SYED ASIM GENERAL SECRETARY MYSORE CITY KPCC
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    ಪತ್ರಕರ್ತ ಮೈಸೂರು, ಮೈಸೂರು, ಕರ್ನಾಟಕ•
    11 hrs ago
  • Post by ಅರವಿಂದ್ ರಾಜೀವ್
    1
    Post by ಅರವಿಂದ್ ರಾಜೀವ್
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    11 hrs ago
  • ಮಳವಳ್ಳಿ:ಏ.೫ರಂದು ಶ್ರೀಸಿದ್ದಮಲ್ಲೇಶ್ವರ ಮಠದ ನೂತನ ಕಟ್ಟಡ-ಲೋಕಾರ್ಪಣೆ-ಇಂದಿನಿAದ ಶ್ರೀ ಮಹಾಂತಸ್ವಾಮಿಗಳರವರ ಸಂಸ್ಮರಣೋತ್ಸವ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ • ಏ.೫ ರಂದು ಸುತ್ತೂರು ಶ್ರೀಗಳ ದಿವ್ಯಸಾನಿಧ್ಯದಲಲಿ ಧಾರ್ಮಿಕ ಸಭೆ-ಪ್ರಾರ್ಥನಾಮಂದಿರ –ದಾಸೋಹ ಭವನ ಲೋಕಾರ್ಪಣೆ • ಏ.5ರಂದು ಬಿ.ವೈ ವಿಜಯೇಂದ್ರ-ಕೇAದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ-ವಿ.ಸೋಮಣ್ಣ,sಶಾಸಕರ ಅಗಮನ ಮಳವಳ್ಳಿ:ತಾಲೂಕಿನ ಹೊಸಹಳ್ಳಿ ಗ್ರಾಮದ ಶ್ರೀ ಸಿದ್ದಮಲ್ಲೇಶ್ವರ ಮಠದ ನೂತನ ಕಟ್ಟಡ,ಪ್ರಾರ್ಥನಾ ಮಂದಿರ ,ದಾಸೋಹ ಭವನ ಏ.೫ ರಂದು ಬಿ.ವೈ.ವಿಜಯೇಂದ್ರ ಲೋಕಾರ್ಪಣೆ ಮಾಡಲಿದ್ದ,ಈ ಕಾರ್ಯಕ್ರಮ ಹಾಗೂ ಲಿಂಗೈಕ್ಯ ಶ್ರೀ ಮಹಾಂತಸ್ವಾಮಿಗಳರವರ ಸಂಸ್ಮರಣೋತ್ಸವ ಕಾರ್ಯಕ್ರಮಗಳು ಶುಕ್ರವಾರದಿಂದ(ಏ.3 ರಿಂದ) ಅರಂಭಗೊAಡು ಏ.5 ರವರೆಗೆ ನಡೆಯಲಿವೆ. ಏ.೩ ರಂದು ಕಾರ್ಯಕ್ರಮದ ಸಂಪ್ರದಾಯಬದ್ದ ಪೂಜಾ ಆಚರಣೆಗಳು ಅರಂಭ: ಶ್ರೀ ಸಿದ್ದಮಲ್ಲೇಶ್ವರ ಮಠದ ಶ್ರೀ ಓಂಕಾರೇಶ್ವರ Á್ವಮಿಗಳ ಪಟ್ಟಾಧಿಕಾರವಾಗಿ ೧೧ ವರ್ಷಗಳ ಅಂಗವಾಗಿ ಕನಕಪುರ ದೇಗುಲ ಮಠದ ಶ್ರೀಮುಮ್ಮಡಿ ನಿರ್ವಾಣ ಸ್ವಾಮಿಗಳ ಸೋಮಹಳ್ಳಿ ಶ್ರೀ ಸಿದ್ದಮಲ್ಲಸ್ವಾಮಿಗಳ,ಬಿ ಜಿ.ಪುರ ಹೊರಮಠದ ಶ್ರೀ ಚಂದ್ರಶೇಖರಸ್ವಾಮಿಗಳು ಸೇರಿದಮತೆ ಹಲವು ಮಠಾದೀಶರ ದಿವ್ಯ ನೇತೃತ್ವದಲ್ಲಿ ಏ.೩ ರಂದು ಶುಕ್ರವಾರ ಮುಂಜಾನೆಯಿAದಲೇ ಬ್ರಾಹ್ಮಿ ಮೂಹೂರ್ತದಲ್ಲಿ ಗೋಪೂಜೆ,ಶ್ರೀಮಠದ ನೂತನ ಕಟ್ಟಡದ,ಪ್ರಾರ್ಥನ ಮಂದಿರದ,ದಾಸೋಹ ಭವನದ ಪ್ರವೇಶ ಸಂಕಲ್ಪ,ನವಗ್ರಹ ಪೂಜೆ,ಪ್ರದಾನ ಗುರುಗಳ ಅರಾದನೆ,ಪ್ರದಾನ ಹೋಮ ಕಾರ್ಯಕ್ರಮಗಳು ಜರುಗಿವೆ. ಏ.೪ ರಂದು ಏಕದಶ ರುದ್ರ ಪೂಜೆ ,ಪಾದಪೂಜೆ ಮತ್ತು ಶಿವಪೂಜೆ,ಪುಷ್ಪಂದೋಳಿಕೋತ್ಸವ : ಕನಕಪುರ ದೇಗುಲ ಮಠದ ಕಿರಿಯ ಶ್ರೀಗಳಾದ ಶ್ರೀ ಡಾ ಚನ್ನಬಸವಸ್ವಾಮಿಗಳ, ಗೌಡಳ್ಳಿ,ಕಾರಾಪುರ ವಿರಕ್ತ ಮಠದ,ದೊಡ್ಡಮರಳವಾಡಿ ಮಠದ,ಮಾಡ್ರಹಳ್ಳಿ ಮಠದ,ಮೇದಿನಿ ಮಠದ,ಬಿಲ್ವಪತ್ರೆ ಗವಿಮಠದ,ಪಡಗೂರು ಆಡವಿ ಮಠದ ಹಾಗೂ ಮಾದಹಳ್ಳಿ ಉಕ್ಕಿನಕಂತೆ ಮಠ ಸೇರಿದಂತೆ ವಿವಿದ ಮಠಾಧೀಶರುಗಳು ದಿವ್ಯಸಾನಿಧ್ಯದಲ್ಲಿ ಏಕದಶ ಪೂಜೆ ,ಪಾದಪೂಜೆ ಹಾಗೂ ಶಿವಪೂಜೆ,ಪುಷ್ಪಾಂದೋಳಿಕೋತ್ಸವ ಕಾರ್ಯಕ್ರಮಗಳು ಹಾಗೂ ಇದೇ ಸಂದರ್ಭದಲ್ಲಿ ವಿವಿಧ ಭಜನೆ,ವೀರಗಾಸೆ,ನಂದಿದ್ವಜ,ವಿವಿಧ ಕಲಾ ತಂಡದೊಡನೆ ಉತ್ಸವ ಕಾರ್ಯಕ್ರಮಗಳ ನಡೆಯಲಿವೆ. ಏ.೫ ರಂದು ಧಾರ್ಮಿಕ ಸಭೆ ಮತ್ತು ಶ್ರೀಮಠದ ನೂತನ ಕಟ್ಟಡ,ಪ್ರಾರ್ಥನ ಮಂದಿರ ಲೋಕಾರ್ಪಣೆ :ಸುತ್ತೂರು ಪರಮಪೂರ್ಜಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಏ.೫ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಶ್ರೀಮಠದ ಅವರಣದಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು,ಸಿದ್ದಗಂಗಾಮಠದ ಶ್ರೀ ಸಿದ್ದಲಿಂಗಸ್ವಾಮಿಗಳ ದಿವ್ಯ ಸಮ್ಮುಖದಲ್ಲಿ ಕನಕಪುರ ದೇಗುಲ ಮಠದ ಶ್ರೀ ಮುಮ್ಮಡಿನಿರ್ವಾಣಸ್ವಾಮಿಗಳ,ದೇವನೂರು ಮಠದ ಶ್ರೀ ಮಹಾಂತಸ್ವಾಮಿಗಳ ,ವಾಟಾಳು ಮಠದ ಶ್ರೀಗಳ ದಿವ್ಯ ನೇತೃತ್ವದಲ್ಲಿ ಸೋಮಹಳ್ಳಿ ಮಠದ ಶ್ರೀ ಸಿದ್ದಮಲ್ಲಸ್ವಾಮಿಗಳು ನೂತನ ಕಟ್ಟಡ ಉದ್ಗಾಟಿಸಲಿದ್ದು,ಬಸವನ ಬಾಗಿಲು ಉದ್ಘಾಟನೆಯನ್ನು ಬೆಂಗಳೂರಿನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೌಮ್ಯನಾಥಸ್ವಾಮಿಗಳು ಉದ್ಘಾಟಿಸುವರು,ಧಾರ್ಮಿಕಸ ಭೆಯಲ್ಲಿ ಕನಕಪುರ ಮರಳೆಗವಿ ಮಠದ ಹಾಗೂ ಚಂದ್ರವನ ಅಶ್ರಮದ ಶ್ರೀ ತ್ರಿನೇತ್ರ ಮಹಾಂತಸಿವಯೋಗಿಸ್ವಾಮಿಗಳು ಅರ್ಶೀವಚನ ನೀಡುವರು. ಕೇಂದ್ರ ಸಚಿವರು ಕಾರ್ಯಕ್ರಮದಲ್ಲಿ ಬಾಗಿ: ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ,ಕೇAದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ,ವಿ.ಸೋಮಣ್ಣ, ಶಾಸಕರಾದ ಪಿ.ಎಂ.ನರೇAದ್ರಸ್ವಾಮಿ,ಮಾಜಿ ವಿದಾನ ಪರಿಷತ್ ಸಭಾಪತಿಗಳಾದ ಮರಿತಿಬ್ಬೆಗೌಡರು,ಮಾಜಿ ಸಚಿವ ಬಿ.ಸೋಮಶೇಖರ್,ಉದ್ಯಮಿ ನಿಶಾಂತ್,ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ, ಅಶ್ವಿನ್ ಕುಮಾರ್, ಸಮಾಜ ಸೇವಕರಾದ ವೆಂಕಟೇಶ್,ಸಚಿನ್,ಮುನಿರಾಜು,ಸೋಮಶೇಖರ್ ಸೇರಿದಮತೆ ನೂರಾರು ಹರಗುರು ಚರಮೂರ್ತಿಗಳು ಬಾಗವಹಿಸಲಿದ್ದು ತಾಲೂಕಿನ ಶ್ರೀಮಠದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸುವುದರೊಂದಿಗೆ ಗುರುಕೃಪೆಗೆ ಪಾತ್ರರಾಗುವಂತೆ ಶ್ರೀ ಸಿದ್ದಮಲ್ಲೇರ್ಶವರ ಮಠಾಧ್ಯಕ್ಷರಾದ ಶ್ರೀ ಓಂಕಾರೇಶ್ವರಸ್ವಾಮಿಗಳು ತಿಳಿಸಿದ್ದಾರೆ.
    1
    ಮಳವಳ್ಳಿ:ಏ.೫ರಂದು ಶ್ರೀಸಿದ್ದಮಲ್ಲೇಶ್ವರ ಮಠದ ನೂತನ ಕಟ್ಟಡ-ಲೋಕಾರ್ಪಣೆ-ಇಂದಿನಿAದ ಶ್ರೀ ಮಹಾಂತಸ್ವಾಮಿಗಳರವರ ಸಂಸ್ಮರಣೋತ್ಸವ ಕಾರ್ಯಕ್ರಮಗಳಿಗೆ ವಿದ್ಯುಕ್ತ  ಚಾಲನೆ
•	ಏ.೫ ರಂದು ಸುತ್ತೂರು ಶ್ರೀಗಳ ದಿವ್ಯಸಾನಿಧ್ಯದಲಲಿ ಧಾರ್ಮಿಕ ಸಭೆ-ಪ್ರಾರ್ಥನಾಮಂದಿರ –ದಾಸೋಹ ಭವನ ಲೋಕಾರ್ಪಣೆ
•	ಏ.5ರಂದು  ಬಿ.ವೈ ವಿಜಯೇಂದ್ರ-ಕೇAದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ-ವಿ.ಸೋಮಣ್ಣ,sಶಾಸಕರ ಅಗಮನ
ಮಳವಳ್ಳಿ:ತಾಲೂಕಿನ ಹೊಸಹಳ್ಳಿ ಗ್ರಾಮದ ಶ್ರೀ ಸಿದ್ದಮಲ್ಲೇಶ್ವರ ಮಠದ ನೂತನ ಕಟ್ಟಡ,ಪ್ರಾರ್ಥನಾ ಮಂದಿರ ,ದಾಸೋಹ ಭವನ ಏ.೫ ರಂದು ಬಿ.ವೈ.ವಿಜಯೇಂದ್ರ ಲೋಕಾರ್ಪಣೆ ಮಾಡಲಿದ್ದ,ಈ ಕಾರ್ಯಕ್ರಮ ಹಾಗೂ ಲಿಂಗೈಕ್ಯ ಶ್ರೀ ಮಹಾಂತಸ್ವಾಮಿಗಳರವರ ಸಂಸ್ಮರಣೋತ್ಸವ ಕಾರ್ಯಕ್ರಮಗಳು ಶುಕ್ರವಾರದಿಂದ(ಏ.3 ರಿಂದ) ಅರಂಭಗೊAಡು ಏ.5 ರವರೆಗೆ ನಡೆಯಲಿವೆ.
ಏ.೩ ರಂದು ಕಾರ್ಯಕ್ರಮದ ಸಂಪ್ರದಾಯಬದ್ದ ಪೂಜಾ ಆಚರಣೆಗಳು ಅರಂಭ: ಶ್ರೀ ಸಿದ್ದಮಲ್ಲೇಶ್ವರ ಮಠದ ಶ್ರೀ ಓಂಕಾರೇಶ್ವರ Á್ವಮಿಗಳ ಪಟ್ಟಾಧಿಕಾರವಾಗಿ ೧೧ ವರ್ಷಗಳ ಅಂಗವಾಗಿ ಕನಕಪುರ ದೇಗುಲ ಮಠದ ಶ್ರೀಮುಮ್ಮಡಿ ನಿರ್ವಾಣ ಸ್ವಾಮಿಗಳ ಸೋಮಹಳ್ಳಿ ಶ್ರೀ ಸಿದ್ದಮಲ್ಲಸ್ವಾಮಿಗಳ,ಬಿ ಜಿ.ಪುರ ಹೊರಮಠದ ಶ್ರೀ ಚಂದ್ರಶೇಖರಸ್ವಾಮಿಗಳು ಸೇರಿದಮತೆ ಹಲವು ಮಠಾದೀಶರ ದಿವ್ಯ ನೇತೃತ್ವದಲ್ಲಿ ಏ.೩ ರಂದು ಶುಕ್ರವಾರ ಮುಂಜಾನೆಯಿAದಲೇ ಬ್ರಾಹ್ಮಿ ಮೂಹೂರ್ತದಲ್ಲಿ ಗೋಪೂಜೆ,ಶ್ರೀಮಠದ ನೂತನ ಕಟ್ಟಡದ,ಪ್ರಾರ್ಥನ ಮಂದಿರದ,ದಾಸೋಹ ಭವನದ ಪ್ರವೇಶ ಸಂಕಲ್ಪ,ನವಗ್ರಹ ಪೂಜೆ,ಪ್ರದಾನ ಗುರುಗಳ ಅರಾದನೆ,ಪ್ರದಾನ ಹೋಮ ಕಾರ್ಯಕ್ರಮಗಳು  ಜರುಗಿವೆ.
ಏ.೪ ರಂದು ಏಕದಶ ರುದ್ರ ಪೂಜೆ ,ಪಾದಪೂಜೆ ಮತ್ತು ಶಿವಪೂಜೆ,ಪುಷ್ಪಂದೋಳಿಕೋತ್ಸವ : ಕನಕಪುರ ದೇಗುಲ ಮಠದ ಕಿರಿಯ ಶ್ರೀಗಳಾದ ಶ್ರೀ ಡಾ ಚನ್ನಬಸವಸ್ವಾಮಿಗಳ, ಗೌಡಳ್ಳಿ,ಕಾರಾಪುರ ವಿರಕ್ತ ಮಠದ,ದೊಡ್ಡಮರಳವಾಡಿ ಮಠದ,ಮಾಡ್ರಹಳ್ಳಿ ಮಠದ,ಮೇದಿನಿ ಮಠದ,ಬಿಲ್ವಪತ್ರೆ ಗವಿಮಠದ,ಪಡಗೂರು ಆಡವಿ ಮಠದ ಹಾಗೂ ಮಾದಹಳ್ಳಿ ಉಕ್ಕಿನಕಂತೆ ಮಠ ಸೇರಿದಂತೆ ವಿವಿದ ಮಠಾಧೀಶರುಗಳು ದಿವ್ಯಸಾನಿಧ್ಯದಲ್ಲಿ ಏಕದಶ ಪೂಜೆ ,ಪಾದಪೂಜೆ ಹಾಗೂ ಶಿವಪೂಜೆ,ಪುಷ್ಪಾಂದೋಳಿಕೋತ್ಸವ ಕಾರ್ಯಕ್ರಮಗಳು ಹಾಗೂ ಇದೇ ಸಂದರ್ಭದಲ್ಲಿ ವಿವಿಧ ಭಜನೆ,ವೀರಗಾಸೆ,ನಂದಿದ್ವಜ,ವಿವಿಧ ಕಲಾ ತಂಡದೊಡನೆ ಉತ್ಸವ ಕಾರ್ಯಕ್ರಮಗಳ ನಡೆಯಲಿವೆ.
ಏ.೫ ರಂದು ಧಾರ್ಮಿಕ ಸಭೆ ಮತ್ತು ಶ್ರೀಮಠದ ನೂತನ ಕಟ್ಟಡ,ಪ್ರಾರ್ಥನ ಮಂದಿರ ಲೋಕಾರ್ಪಣೆ
:ಸುತ್ತೂರು ಪರಮಪೂರ್ಜಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಏ.೫ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಶ್ರೀಮಠದ ಅವರಣದಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು,ಸಿದ್ದಗಂಗಾಮಠದ ಶ್ರೀ ಸಿದ್ದಲಿಂಗಸ್ವಾಮಿಗಳ ದಿವ್ಯ ಸಮ್ಮುಖದಲ್ಲಿ ಕನಕಪುರ ದೇಗುಲ ಮಠದ ಶ್ರೀ ಮುಮ್ಮಡಿನಿರ್ವಾಣಸ್ವಾಮಿಗಳ,ದೇವನೂರು ಮಠದ ಶ್ರೀ ಮಹಾಂತಸ್ವಾಮಿಗಳ ,ವಾಟಾಳು ಮಠದ ಶ್ರೀಗಳ ದಿವ್ಯ ನೇತೃತ್ವದಲ್ಲಿ  ಸೋಮಹಳ್ಳಿ ಮಠದ ಶ್ರೀ ಸಿದ್ದಮಲ್ಲಸ್ವಾಮಿಗಳು ನೂತನ ಕಟ್ಟಡ ಉದ್ಗಾಟಿಸಲಿದ್ದು,ಬಸವನ ಬಾಗಿಲು ಉದ್ಘಾಟನೆಯನ್ನು ಬೆಂಗಳೂರಿನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೌಮ್ಯನಾಥಸ್ವಾಮಿಗಳು ಉದ್ಘಾಟಿಸುವರು,ಧಾರ್ಮಿಕಸ ಭೆಯಲ್ಲಿ ಕನಕಪುರ ಮರಳೆಗವಿ ಮಠದ ಹಾಗೂ ಚಂದ್ರವನ ಅಶ್ರಮದ ಶ್ರೀ ತ್ರಿನೇತ್ರ ಮಹಾಂತಸಿವಯೋಗಿಸ್ವಾಮಿಗಳು ಅರ್ಶೀವಚನ ನೀಡುವರು.
ಕೇಂದ್ರ ಸಚಿವರು ಕಾರ್ಯಕ್ರಮದಲ್ಲಿ ಬಾಗಿ: ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ,ಕೇAದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ,ವಿ.ಸೋಮಣ್ಣ, ಶಾಸಕರಾದ ಪಿ.ಎಂ.ನರೇAದ್ರಸ್ವಾಮಿ,ಮಾಜಿ ವಿದಾನ ಪರಿಷತ್ ಸಭಾಪತಿಗಳಾದ ಮರಿತಿಬ್ಬೆಗೌಡರು,ಮಾಜಿ ಸಚಿವ ಬಿ.ಸೋಮಶೇಖರ್,ಉದ್ಯಮಿ ನಿಶಾಂತ್,ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ, ಅಶ್ವಿನ್ ಕುಮಾರ್, ಸಮಾಜ ಸೇವಕರಾದ ವೆಂಕಟೇಶ್,ಸಚಿನ್,ಮುನಿರಾಜು,ಸೋಮಶೇಖರ್ ಸೇರಿದಮತೆ ನೂರಾರು ಹರಗುರು ಚರಮೂರ್ತಿಗಳು ಬಾಗವಹಿಸಲಿದ್ದು ತಾಲೂಕಿನ ಶ್ರೀಮಠದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸುವುದರೊಂದಿಗೆ ಗುರುಕೃಪೆಗೆ ಪಾತ್ರರಾಗುವಂತೆ  ಶ್ರೀ ಸಿದ್ದಮಲ್ಲೇರ್ಶವರ ಮಠಾಧ್ಯಕ್ಷರಾದ ಶ್ರೀ ಓಂಕಾರೇಶ್ವರಸ್ವಾಮಿಗಳು ತಿಳಿಸಿದ್ದಾರೆ.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.