logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಚಿಂತಾಮಣಿ:-ಗುಡಿಸಲು ಮುಕ್ತ ವನ್ನಾಗಿ ಮಾಡುವುದು ನನ್ನ ಗುರಿ ಸಿಎಂ ಬೈರೇಗೌಡ ಮಾನವ ಹಕ್ಕುಗಳ ಕಮಿಟಿ ಸಂಸ್ಥಾಪಕ ಅಧ್ಯಕ್ಷರು* *ಚಿಂತಾಮಣಿ:-ಗುಡಿಸಲು ಮುಕ್ತ ವನ್ನಾಗಿ ಮಾಡುವುದು ನನ್ನ ಗುರಿ ಸಿಎಂ ಬೈರೇಗೌಡ ಮಾನವ ಹಕ್ಕುಗಳ ಕಮಿಟಿ ಸಂಸ್ಥಾಪಕ ಅಧ್ಯಕ್ಷರು* ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು ಮಾನವ ಹಕ್ಕುಗಳು ಕಮಿಟಿ ಹಾಗೂ ಕರ್ನಾಟಕ ರಾಜ್ಯ ಸ್ವಾಭಿಮಾನಿ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ, ಹಾಗೂ ಇತರೆ ಕಾರ್ಮಿಕ ಸಂಘ , ಸಹಯೋಗದಲ್ಲಿ ಇಂದು ಚಿಂತಾಮಣಿ ತಾಲೂಕಿನಲ್ಲಿ ಪತ್ರಿಕಾ ಭವನದಲ್ಲಿ ಮನೆ ಸಾಮಗ್ರಿಗಳು ವಿತರಣಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಇನ್ನು ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಾನವ ಹಕ್ಕುಗಳ ಕಮಿಟಿ ಸಂಸ್ಥಾಪಕ ಸಿ ಎಂ ಬೈರೇಗೌಡ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹತ್ತು ಸಾವಿರ ಮನೆಗಳ ನಿರ್ಮಾಣ ಮಾಡೋದಾ ಗೆ ಹೇಳಿದ್ದಾರೆ ಅಂತಂತವಾಗಿ ಸಾಮರ್ಥ್ಯವನ್ನು ವಿತರಣೆ ಮಾಡಲಾಗುವುದು 15ಕ್ಕೆ 21 ಅಳತಗೆ ತಕ್ಕಂತೆ ಸಾಮಗ್ರಿಗಳನ್ನು ನೀಡಲಾಗುವುದು ಈ ಜಿಲ್ಲೆಯಲ್ಲಿರುವ ಕಡು ಬಡವರಿಗೆ ಈ ಅವಕಾಶವನ್ನು ಕಲ್ಪಿಸಿದ್ದಾರೆ ಇನ್ನೂ ಇದೇ ಸಂದರ್ಭದಲ್ಲಿ:-ಸ್ವಾಭಿಮಾನಿ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ದೇವರಾಜ್ ಉಪಾಧ್ಯಕ್ಷ ಶಿವಾರೆಡ್ಡಿ ಖಜಾಂಚಿ ರಾಜಣ್ಣ ಪ್ರಧಾನ ಕಾರ್ಯದರ್ಶಿ ವೆಂಕಟೇಶ್,ಗೌರವಾಧ್ಯಕ್ಷರಾದ ರಾಮಕೃಷ್ಣಪ್ಪ ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು ವರದಿ:-ಸೀನ.ಟಿ ಚಿಂತಾಮಣಿ

15 hrs ago
user_KRUTHI NEWS KANNADA
KRUTHI NEWS KANNADA
Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
15 hrs ago

*ಚಿಂತಾಮಣಿ:-ಗುಡಿಸಲು ಮುಕ್ತ ವನ್ನಾಗಿ ಮಾಡುವುದು ನನ್ನ ಗುರಿ ಸಿಎಂ ಬೈರೇಗೌಡ ಮಾನವ ಹಕ್ಕುಗಳ ಕಮಿಟಿ ಸಂಸ್ಥಾಪಕ ಅಧ್ಯಕ್ಷರು* *ಚಿಂತಾಮಣಿ:-ಗುಡಿಸಲು ಮುಕ್ತ ವನ್ನಾಗಿ ಮಾಡುವುದು ನನ್ನ ಗುರಿ ಸಿಎಂ ಬೈರೇಗೌಡ ಮಾನವ ಹಕ್ಕುಗಳ ಕಮಿಟಿ ಸಂಸ್ಥಾಪಕ ಅಧ್ಯಕ್ಷರು* ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು ಮಾನವ ಹಕ್ಕುಗಳು ಕಮಿಟಿ ಹಾಗೂ ಕರ್ನಾಟಕ ರಾಜ್ಯ ಸ್ವಾಭಿಮಾನಿ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ, ಹಾಗೂ ಇತರೆ ಕಾರ್ಮಿಕ ಸಂಘ , ಸಹಯೋಗದಲ್ಲಿ ಇಂದು ಚಿಂತಾಮಣಿ ತಾಲೂಕಿನಲ್ಲಿ ಪತ್ರಿಕಾ ಭವನದಲ್ಲಿ ಮನೆ ಸಾಮಗ್ರಿಗಳು ವಿತರಣಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಇನ್ನು ಈ

3aafd384-5f92-47bd-ab43-924b0c313c79

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಾನವ ಹಕ್ಕುಗಳ ಕಮಿಟಿ ಸಂಸ್ಥಾಪಕ ಸಿ ಎಂ ಬೈರೇಗೌಡ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹತ್ತು ಸಾವಿರ ಮನೆಗಳ ನಿರ್ಮಾಣ ಮಾಡೋದಾ ಗೆ ಹೇಳಿದ್ದಾರೆ ಅಂತಂತವಾಗಿ ಸಾಮರ್ಥ್ಯವನ್ನು ವಿತರಣೆ ಮಾಡಲಾಗುವುದು 15ಕ್ಕೆ 21 ಅಳತಗೆ ತಕ್ಕಂತೆ ಸಾಮಗ್ರಿಗಳನ್ನು ನೀಡಲಾಗುವುದು ಈ ಜಿಲ್ಲೆಯಲ್ಲಿರುವ ಕಡು ಬಡವರಿಗೆ ಈ ಅವಕಾಶವನ್ನು ಕಲ್ಪಿಸಿದ್ದಾರೆ ಇನ್ನೂ ಇದೇ ಸಂದರ್ಭದಲ್ಲಿ:-ಸ್ವಾಭಿಮಾನಿ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ದೇವರಾಜ್ ಉಪಾಧ್ಯಕ್ಷ ಶಿವಾರೆಡ್ಡಿ ಖಜಾಂಚಿ ರಾಜಣ್ಣ ಪ್ರಧಾನ ಕಾರ್ಯದರ್ಶಿ ವೆಂಕಟೇಶ್,ಗೌರವಾಧ್ಯಕ್ಷರಾದ ರಾಮಕೃಷ್ಣಪ್ಪ ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು ವರದಿ:-ಸೀನ.ಟಿ ಚಿಂತಾಮಣಿ

More news from ಕರ್ನಾಟಕ and nearby areas
  • *ಚಿಂತಾಮಣಿ:-ಗುಡಿಸಲು ಮುಕ್ತ ವನ್ನಾಗಿ ಮಾಡುವುದು ನನ್ನ ಗುರಿ ಸಿಎಂ ಬೈರೇಗೌಡ ಮಾನವ ಹಕ್ಕುಗಳ ಕಮಿಟಿ ಸಂಸ್ಥಾಪಕ ಅಧ್ಯಕ್ಷರು* ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು ಮಾನವ ಹಕ್ಕುಗಳು ಕಮಿಟಿ ಹಾಗೂ ಕರ್ನಾಟಕ ರಾಜ್ಯ ಸ್ವಾಭಿಮಾನಿ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ, ಹಾಗೂ ಇತರೆ ಕಾರ್ಮಿಕ ಸಂಘ , ಸಹಯೋಗದಲ್ಲಿ ಇಂದು ಚಿಂತಾಮಣಿ ತಾಲೂಕಿನಲ್ಲಿ ಪತ್ರಿಕಾ ಭವನದಲ್ಲಿ ಮನೆ ಸಾಮಗ್ರಿಗಳು ವಿತರಣಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಇನ್ನು ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಾನವ ಹಕ್ಕುಗಳ ಕಮಿಟಿ ಸಂಸ್ಥಾಪಕ ಸಿ ಎಂ ಬೈರೇಗೌಡ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹತ್ತು ಸಾವಿರ ಮನೆಗಳ ನಿರ್ಮಾಣ ಮಾಡೋದಾ ಗೆ ಹೇಳಿದ್ದಾರೆ ಅಂತಂತವಾಗಿ ಸಾಮರ್ಥ್ಯವನ್ನು ವಿತರಣೆ ಮಾಡಲಾಗುವುದು 15ಕ್ಕೆ 21 ಅಳತಗೆ ತಕ್ಕಂತೆ ಸಾಮಗ್ರಿಗಳನ್ನು ನೀಡಲಾಗುವುದು ಈ ಜಿಲ್ಲೆಯಲ್ಲಿರುವ ಕಡು ಬಡವರಿಗೆ ಈ ಅವಕಾಶವನ್ನು ಕಲ್ಪಿಸಿದ್ದಾರೆ ಇನ್ನೂ ಇದೇ ಸಂದರ್ಭದಲ್ಲಿ:-ಸ್ವಾಭಿಮಾನಿ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ದೇವರಾಜ್ ಉಪಾಧ್ಯಕ್ಷ ಶಿವಾರೆಡ್ಡಿ ಖಜಾಂಚಿ ರಾಜಣ್ಣ ಪ್ರಧಾನ ಕಾರ್ಯದರ್ಶಿ ವೆಂಕಟೇಶ್,ಗೌರವಾಧ್ಯಕ್ಷರಾದ ರಾಮಕೃಷ್ಣಪ್ಪ ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು ವರದಿ:-ಸೀನ.ಟಿ ಚಿಂತಾಮಣಿ
    2
    *ಚಿಂತಾಮಣಿ:-ಗುಡಿಸಲು ಮುಕ್ತ ವನ್ನಾಗಿ ಮಾಡುವುದು ನನ್ನ ಗುರಿ ಸಿಎಂ ಬೈರೇಗೌಡ ಮಾನವ ಹಕ್ಕುಗಳ ಕಮಿಟಿ ಸಂಸ್ಥಾಪಕ ಅಧ್ಯಕ್ಷರು*
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು ಮಾನವ ಹಕ್ಕುಗಳು ಕಮಿಟಿ ಹಾಗೂ ಕರ್ನಾಟಕ ರಾಜ್ಯ ಸ್ವಾಭಿಮಾನಿ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ, ಹಾಗೂ ಇತರೆ ಕಾರ್ಮಿಕ ಸಂಘ , ಸಹಯೋಗದಲ್ಲಿ ಇಂದು ಚಿಂತಾಮಣಿ ತಾಲೂಕಿನಲ್ಲಿ ಪತ್ರಿಕಾ ಭವನದಲ್ಲಿ ಮನೆ  ಸಾಮಗ್ರಿಗಳು ವಿತರಣಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು 
ಇನ್ನು ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಾನವ ಹಕ್ಕುಗಳ ಕಮಿಟಿ ಸಂಸ್ಥಾಪಕ ಸಿ ಎಂ ಬೈರೇಗೌಡ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹತ್ತು ಸಾವಿರ ಮನೆಗಳ ನಿರ್ಮಾಣ ಮಾಡೋದಾ ಗೆ ಹೇಳಿದ್ದಾರೆ ಅಂತಂತವಾಗಿ ಸಾಮರ್ಥ್ಯವನ್ನು ವಿತರಣೆ ಮಾಡಲಾಗುವುದು 15ಕ್ಕೆ 21 ಅಳತಗೆ ತಕ್ಕಂತೆ ಸಾಮಗ್ರಿಗಳನ್ನು ನೀಡಲಾಗುವುದು
ಈ ಜಿಲ್ಲೆಯಲ್ಲಿರುವ ಕಡು ಬಡವರಿಗೆ ಈ  ಅವಕಾಶವನ್ನು  
ಕಲ್ಪಿಸಿದ್ದಾರೆ
ಇನ್ನೂ ಇದೇ ಸಂದರ್ಭದಲ್ಲಿ:-ಸ್ವಾಭಿಮಾನಿ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ದೇವರಾಜ್ ಉಪಾಧ್ಯಕ್ಷ ಶಿವಾರೆಡ್ಡಿ ಖಜಾಂಚಿ ರಾಜಣ್ಣ ಪ್ರಧಾನ ಕಾರ್ಯದರ್ಶಿ ವೆಂಕಟೇಶ್,ಗೌರವಾಧ್ಯಕ್ಷರಾದ ರಾಮಕೃಷ್ಣಪ್ಪ ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು
ವರದಿ:-ಸೀನ.ಟಿ
ಚಿಂತಾಮಣಿ
    user_KRUTHI NEWS KANNADA
    KRUTHI NEWS KANNADA
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    15 hrs ago
  • ಐದು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಮುನಿಲಕ್ಷ್ಮಮ್ಮ,ಇಂದು ಕಲ್ಲಹಳ್ಳಿ ಗ್ರಾಮದ ದೊಡ್ಡ ಕೆರೆಯಲ್ಲಿ ಶವವಾಗಿ ಪತ್ತೆ..!
    1
    ಐದು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಮುನಿಲಕ್ಷ್ಮಮ್ಮ,ಇಂದು ಕಲ್ಲಹಳ್ಳಿ ಗ್ರಾಮದ ದೊಡ್ಡ ಕೆರೆಯಲ್ಲಿ ಶವವಾಗಿ ಪತ್ತೆ..!
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    21 hrs ago
  • ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ – ಮೋದಿ ವಿರುದ್ಧ ‘ಎಫ್-ಸ್ಟೈನ್’ ಫೈಲ್ ಆರೋಪ ಖಂಡನೆ..
    1
    ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ – ಮೋದಿ ವಿರುದ್ಧ ‘ಎಫ್-ಸ್ಟೈನ್’ ಫೈಲ್ ಆರೋಪ ಖಂಡನೆ..
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    1 hr ago
  • ಮಳ್ಳೂರು ಗ್ರಾಮದ ಮಲ್ಲಶೆಟ್ಟಿ ಗೌರಮ್ಮ ರವರ ಪುಣ್ಯ ಸ್ಮರಣೆ ಅಂಗವಾಗಿ ಉಚಿತ ಕಿಡ್ನಿ ಮೂತ್ರಪಿಂಡ ತಪಾಸಣಾ ಶಿಬಿರ
    1
    ಮಳ್ಳೂರು ಗ್ರಾಮದ ಮಲ್ಲಶೆಟ್ಟಿ ಗೌರಮ್ಮ ರವರ ಪುಣ್ಯ ಸ್ಮರಣೆ ಅಂಗವಾಗಿ ಉಚಿತ ಕಿಡ್ನಿ ಮೂತ್ರಪಿಂಡ ತಪಾಸಣಾ ಶಿಬಿರ
    user_Venu Gopal
    Venu Gopal
    ಪತ್ರಕರ್ತ Sidlaghatta, Chikkaballapura•
    14 hrs ago
  • SIP N CHILL SODA SHOP NEW CITY OPPOSITE PRABHA TAKIES KOLAR CONTACT NUMBER .7899287733. VISIT YOUR FAMILY...........
    1
    SIP N CHILL SODA SHOP NEW CITY  OPPOSITE PRABHA TAKIES KOLAR
CONTACT NUMBER .7899287733. VISIT YOUR FAMILY...........
    user_Dr athif pasha Kolar
    Dr athif pasha Kolar
    Cafe ಕೋಲಾರ, ಕೋಲಾರ, ಕರ್ನಾಟಕ•
    2 hrs ago
  • ಪುರಾತನ ಪೂಜಮ್ಮ ದೇವಸ್ಥಾನಕ್ಕೆ ಸಮಾಜ ಸೇವಕ ನರಸಿಂಹಮೂರ್ತಿ ಭೇಟಿ: ರೈತರು ಹಾಗೂ ವ್ಯಾಪಾರಸ್ಥರ ಏಳಿಗೆಗಾಗಿ ವಿಶೇಷ ಪ್ರಾರ್ಥನೆ. ​ಶಿಡ್ಲಘಟ್ಟ : ಈ ಭಾಗದ ಅತ್ಯಂತ ಶ್ರದ್ಧಾ ಕೇಂದ್ರವಾಗಿರುವ ಮತ್ತು ಐತಿಹಾಸಿಕ ಹಿನ್ನೆಲೆ ಹೊಂದಿರುವ ಪುರಾತನ ಪೂಜಮ್ಮ ದೇವಸ್ಥಾನಕ್ಕೆ ಮೀನಾಕ್ಷಿ ಫೌಂಡೇಶನ್ ಅಧ್ಯಕ್ಷರು ಹಾಗೂ ಸಮಾಜ ಸೇವಕರು ಆದ ಬೀರಪ್ಪನಹಳ್ಳಿ ಗೌಡನವರ ನರಸಿಂಹಮೂರ್ತಿ ಅವರು ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ದೇವಸ್ಥಾನದ ಅಭಿವೃದ್ಧಿ ಹಾಗೂ ಲೋಕ ಕಲ್ಯಾಣಕ್ಕಾಗಿ ತಮ್ಮ ಅಳಿಲು ಸೇವೆಯನ್ನು ಅರ್ಪಿಸುವುದಾಗಿ ಭರವಸೆ ನೀಡಿದರು. ಶಿಡ್ಲಘಟ್ಟ ನಗರದ ಬೈಪಾಸ್ ರಸ್ತೆಯಲ್ಲಿರುವ ಪೂಜಮ್ಮ ದೇವಿಯ ಕರಗ ಮಹೋತ್ಸವ ಅಂಗವಾಗಿ ವಿಶೇಷ ಪೂಜೆಯನ್ನು ಹಮ್ಮಿಕೊಂಡಿದ್ದು ದೇವಾಲಯಕ್ಕೆ ಭೇಟಿ ತಾಯಿಯ ದರ್ಶನ ಪಡೆದು ಕ್ಷೇತ್ರದ ಜನತೆಯ ಒಳತಿಗಾಗಿ ದೇವರಲ್ಲಿ ಪ್ರಾರ್ಥಿಸಿದರು . ಸ್ಥಳೀಯ ಮುಖಂಡರಾದ ಮುನಿಯಪ್ಪಣ್ಣ ಅವರ ವಿಶೇಷ ಆಹ್ವಾನದ ಮೇರೆಗೆ ದೇವಸ್ಥಾನಕ್ಕೆ ಆಗಮಿಸಿದ ನರಸಿಂಹಮೂರ್ತಿ ಅವರಿಗೆ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ದಾರಿಯಲ್ಲಿ ತಾವು ನಿರಂತರವಾಗಿ ಸಂಚರಿಸುತ್ತಿರುವುದಾಗಿ ಮತ್ತು ಈ ಪುರಾತನ ದೇವಸ್ಥಾನದೊಂದಿಗೆ ತಮಗೆ ಮೊದಲಿನಿಂದಲೂ ಭಾವನಾತ್ಮಕ ಸಂಬಂಧವಿದೆ ಎಂದು ಸ್ಮರಿಸಿದರು. ಮುನಿಯಪ್ಪಣ್ಣ ಅವರ ಕರೆಯ ಮೇರೆಗೆ ಇಂದು ಇಲ್ಲಿಗೆ ಬಂದು ದೇವಿಯ ಸೇವೆ ಮಾಡುವ ಸೌಭಾಗ್ಯ ಸಿಕ್ಕಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು. ​ ಪೂಜಮ್ಮ ದೇವಿಯ ಕರಗ ಮಹೋತ್ಸವದಲ್ಲಿ ಭಾಗವಹಿಸಿದ ಅವರು, "ನಮ್ಮ ಕೈಲಾದ ಅಳಿಲು ಸೇವೆಯನ್ನು ಈ ಪುಣ್ಯಕ್ಷೇತ್ರಕ್ಕೆ ಸಲ್ಲಿಸುತ್ತಿದ್ದೇವೆ. ಭಕ್ತಿಯಿಂದ ಮಾಡುವ ಸಣ್ಣ ಸೇವೆಯೂ ದೊಡ್ಡ ಬದಲಾವಣೆಗೆ ಕಾರಣವಾಗುತ್ತದೆ" ಎಂದು ಅಭಿಪ್ರಾಯಪಟ್ಟರು. ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಭಕ್ತರಿಗೆ ಅನುಕೂಲ ಮಾಡಿಕೊಡುವ ಆಶಯವನ್ನು ಅವರು ವ್ಯಕ್ತಪಡಿಸಿದರು. ​ ಮುಖ್ಯವಾಗಿ ಈ ಭಾಗದ ಶ್ರಮಿಕ ವರ್ಗದವರ ಬಗ್ಗೆ ಮಾತನಾಡಿದ ನರಸಿಂಹಮೂರ್ತಿ ಅವರು, "ಪೂಜಮ್ಮ ತಾಯಿಯ ಆಶೀರ್ವಾದ ಸಮಾಜದ ಪ್ರತಿಯೊಬ್ಬರಿಗೂ ಸಿಗಬೇಕು. ವಿಶೇಷವಾಗಿ ನಮ್ಮ ಬೆನ್ನೆಲುಬಾಗಿರುವ ರೈತರು ಮತ್ತು ಜೀವನೋಪಾಯಕ್ಕಾಗಿ ಶ್ರಮಿಸುವ ವ್ಯಾಪಾರಸ್ಥರಿಗೆ ತಾಯಿ ಒಳ್ಳೆಯದು ಮಾಡಲಿ" ಎಂದು ಹಾರೈಸಿದರು. ಈ ಭಾಗದ ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿ ಮತ್ತು ಎಲ್ಲರ ಮನೆಯಲ್ಲಿ ಸುಖ-ಶಾಂತಿ ನೆಲೆಸಲಿ ಎಂದು ಅವರು ದೇವಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ ಕಮಿಟಿಯವರು ಮಾತನಾಡಿ ಹುಣ್ಣಿಮೆಯ  ದಿವಸ ಗ್ರಹಣ ಇರುವುದರಿಂದ ಸಂಜೆ 3 ಗಂಟೆಗೆ ಪೂಜಾ ಕಾರ್ಯಕ್ರಮಗಳನ್ನು ನಿಲ್ಲಿಸಿ ಗ್ರಹಣ ಮುಗಿದ ಬಳಿಕ ದೇವಾಲಯವನ್ನು ಸ್ವಚ್ಛಗೊಳಿಸಿ  ರಾತ್ರಿ 11 ಗಂಟೆಗೆ ಕರಗ ಮಹೋತ್ಸವ ಪ್ರಾರಂಭವಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪೂಜಮ್ಮ ದೇವಾಲಯ ಟ್ರಸ್ಟ್‌ನ ಅಧ್ಯಕ್ಷರಾದ ಚಿಕ್ಕಮುನಿಯಪ್ಪ, ಉಪಾಧ್ಯಕ್ಷರಾದ ಆರ್.ಗಣೇಶ್, ಕೆ. ಮಂಜುನಾಥ್, ಕಾರ್ಯದರ್ಶಿ ನಾರಾಯಣಸ್ವಾಮಿ, ಖಜಾಂಚಿ ಚಿಕ್ಕಮುನಿಯಪ್ಪ, ಬೀರಪ್ಪನಹಳ್ಳಿ ದ್ಯಾವಪ್ಪ,ಬಿ.ಎಂ.ಕೃಷ್ಣ, ಹರಿಕೃಷ್ಣ, ಕುರುಬರಪೇಟೆ ಚಂದ್ರಶೇಖರ್,ವಿಘ್ನೇಶ್,ಸೇರಿದಂತೆ ನಗರದ ಪೂಜ ಮ್ಮ ದೇವಿ ಭಕ್ತರು ಪಾಲ್ಗೊಂಡಿದ್ದರು. ವರದಿ ನಂದಿ ರಾಜೇಶ್ ಶಿಡ್ಲಘಟ್ಟ
    1
    ಪುರಾತನ ಪೂಜಮ್ಮ ದೇವಸ್ಥಾನಕ್ಕೆ ಸಮಾಜ ಸೇವಕ ನರಸಿಂಹಮೂರ್ತಿ ಭೇಟಿ: ರೈತರು ಹಾಗೂ ವ್ಯಾಪಾರಸ್ಥರ ಏಳಿಗೆಗಾಗಿ ವಿಶೇಷ ಪ್ರಾರ್ಥನೆ.
​ಶಿಡ್ಲಘಟ್ಟ : ಈ ಭಾಗದ ಅತ್ಯಂತ ಶ್ರದ್ಧಾ ಕೇಂದ್ರವಾಗಿರುವ ಮತ್ತು ಐತಿಹಾಸಿಕ ಹಿನ್ನೆಲೆ ಹೊಂದಿರುವ ಪುರಾತನ ಪೂಜಮ್ಮ ದೇವಸ್ಥಾನಕ್ಕೆ ಮೀನಾಕ್ಷಿ ಫೌಂಡೇಶನ್ ಅಧ್ಯಕ್ಷರು ಹಾಗೂ ಸಮಾಜ ಸೇವಕರು ಆದ ಬೀರಪ್ಪನಹಳ್ಳಿ ಗೌಡನವರ ನರಸಿಂಹಮೂರ್ತಿ ಅವರು ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ದೇವಸ್ಥಾನದ ಅಭಿವೃದ್ಧಿ ಹಾಗೂ ಲೋಕ ಕಲ್ಯಾಣಕ್ಕಾಗಿ ತಮ್ಮ ಅಳಿಲು ಸೇವೆಯನ್ನು ಅರ್ಪಿಸುವುದಾಗಿ ಭರವಸೆ ನೀಡಿದರು.
ಶಿಡ್ಲಘಟ್ಟ ನಗರದ ಬೈಪಾಸ್ ರಸ್ತೆಯಲ್ಲಿರುವ ಪೂಜಮ್ಮ ದೇವಿಯ ಕರಗ ಮಹೋತ್ಸವ ಅಂಗವಾಗಿ ವಿಶೇಷ ಪೂಜೆಯನ್ನು ಹಮ್ಮಿಕೊಂಡಿದ್ದು ದೇವಾಲಯಕ್ಕೆ ಭೇಟಿ ತಾಯಿಯ ದರ್ಶನ ಪಡೆದು ಕ್ಷೇತ್ರದ ಜನತೆಯ ಒಳತಿಗಾಗಿ ದೇವರಲ್ಲಿ ಪ್ರಾರ್ಥಿಸಿದರು .
ಸ್ಥಳೀಯ ಮುಖಂಡರಾದ ಮುನಿಯಪ್ಪಣ್ಣ ಅವರ ವಿಶೇಷ ಆಹ್ವಾನದ ಮೇರೆಗೆ ದೇವಸ್ಥಾನಕ್ಕೆ ಆಗಮಿಸಿದ ನರಸಿಂಹಮೂರ್ತಿ ಅವರಿಗೆ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ದಾರಿಯಲ್ಲಿ ತಾವು ನಿರಂತರವಾಗಿ ಸಂಚರಿಸುತ್ತಿರುವುದಾಗಿ ಮತ್ತು ಈ ಪುರಾತನ ದೇವಸ್ಥಾನದೊಂದಿಗೆ ತಮಗೆ ಮೊದಲಿನಿಂದಲೂ ಭಾವನಾತ್ಮಕ ಸಂಬಂಧವಿದೆ ಎಂದು ಸ್ಮರಿಸಿದರು. ಮುನಿಯಪ್ಪಣ್ಣ ಅವರ ಕರೆಯ ಮೇರೆಗೆ ಇಂದು ಇಲ್ಲಿಗೆ ಬಂದು ದೇವಿಯ ಸೇವೆ ಮಾಡುವ ಸೌಭಾಗ್ಯ ಸಿಕ್ಕಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು.
​
ಪೂಜಮ್ಮ ದೇವಿಯ ಕರಗ ಮಹೋತ್ಸವದಲ್ಲಿ ಭಾಗವಹಿಸಿದ ಅವರು, "ನಮ್ಮ ಕೈಲಾದ ಅಳಿಲು ಸೇವೆಯನ್ನು ಈ ಪುಣ್ಯಕ್ಷೇತ್ರಕ್ಕೆ ಸಲ್ಲಿಸುತ್ತಿದ್ದೇವೆ. ಭಕ್ತಿಯಿಂದ ಮಾಡುವ ಸಣ್ಣ ಸೇವೆಯೂ ದೊಡ್ಡ ಬದಲಾವಣೆಗೆ ಕಾರಣವಾಗುತ್ತದೆ" ಎಂದು ಅಭಿಪ್ರಾಯಪಟ್ಟರು. ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಭಕ್ತರಿಗೆ ಅನುಕೂಲ ಮಾಡಿಕೊಡುವ ಆಶಯವನ್ನು ಅವರು ವ್ಯಕ್ತಪಡಿಸಿದರು.
​
ಮುಖ್ಯವಾಗಿ ಈ ಭಾಗದ ಶ್ರಮಿಕ ವರ್ಗದವರ ಬಗ್ಗೆ ಮಾತನಾಡಿದ ನರಸಿಂಹಮೂರ್ತಿ ಅವರು, "ಪೂಜಮ್ಮ ತಾಯಿಯ ಆಶೀರ್ವಾದ ಸಮಾಜದ ಪ್ರತಿಯೊಬ್ಬರಿಗೂ ಸಿಗಬೇಕು. ವಿಶೇಷವಾಗಿ ನಮ್ಮ ಬೆನ್ನೆಲುಬಾಗಿರುವ ರೈತರು ಮತ್ತು ಜೀವನೋಪಾಯಕ್ಕಾಗಿ ಶ್ರಮಿಸುವ ವ್ಯಾಪಾರಸ್ಥರಿಗೆ ತಾಯಿ ಒಳ್ಳೆಯದು ಮಾಡಲಿ" ಎಂದು ಹಾರೈಸಿದರು. ಈ ಭಾಗದ ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿ ಮತ್ತು ಎಲ್ಲರ ಮನೆಯಲ್ಲಿ ಸುಖ-ಶಾಂತಿ ನೆಲೆಸಲಿ ಎಂದು ಅವರು ದೇವಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದೇವಾಲಯದ ಕಮಿಟಿಯವರು ಮಾತನಾಡಿ ಹುಣ್ಣಿಮೆಯ  ದಿವಸ ಗ್ರಹಣ ಇರುವುದರಿಂದ ಸಂಜೆ 3 ಗಂಟೆಗೆ ಪೂಜಾ ಕಾರ್ಯಕ್ರಮಗಳನ್ನು ನಿಲ್ಲಿಸಿ ಗ್ರಹಣ ಮುಗಿದ ಬಳಿಕ ದೇವಾಲಯವನ್ನು ಸ್ವಚ್ಛಗೊಳಿಸಿ  ರಾತ್ರಿ 11 ಗಂಟೆಗೆ ಕರಗ ಮಹೋತ್ಸವ ಪ್ರಾರಂಭವಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪೂಜಮ್ಮ ದೇವಾಲಯ ಟ್ರಸ್ಟ್‌ನ ಅಧ್ಯಕ್ಷರಾದ ಚಿಕ್ಕಮುನಿಯಪ್ಪ, ಉಪಾಧ್ಯಕ್ಷರಾದ ಆರ್.ಗಣೇಶ್, ಕೆ. ಮಂಜುನಾಥ್, ಕಾರ್ಯದರ್ಶಿ 
ನಾರಾಯಣಸ್ವಾಮಿ, ಖಜಾಂಚಿ ಚಿಕ್ಕಮುನಿಯಪ್ಪ, ಬೀರಪ್ಪನಹಳ್ಳಿ ದ್ಯಾವಪ್ಪ,ಬಿ.ಎಂ.ಕೃಷ್ಣ, ಹರಿಕೃಷ್ಣ, ಕುರುಬರಪೇಟೆ ಚಂದ್ರಶೇಖರ್,ವಿಘ್ನೇಶ್,ಸೇರಿದಂತೆ ನಗರದ ಪೂಜ ಮ್ಮ ದೇವಿ ಭಕ್ತರು ಪಾಲ್ಗೊಂಡಿದ್ದರು.
ವರದಿ ನಂದಿ ರಾಜೇಶ್ ಶಿಡ್ಲಘಟ್ಟ
    user_Nandi Rajesh Press reporter
    Nandi Rajesh Press reporter
    ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
    2 hrs ago
  • ಶಿಷ್ಟಾಚಾರ ಮರೆತ ಹುಮನಾಬಾದ್ ಶಾಸಕ: ಸರ್ಕಾರಿ ಅನುದಾನದ ಶಾಲಾ ಕಟ್ಟಡ ಭೂಮಿ ಪೂಜೆ ವೇಳೆ ಹೈಡ್ರಾಮಾ!#JB_NEWS_KANNADA
    1
    ಶಿಷ್ಟಾಚಾರ ಮರೆತ ಹುಮನಾಬಾದ್ ಶಾಸಕ: ಸರ್ಕಾರಿ ಅನುದಾನದ ಶಾಲಾ ಕಟ್ಟಡ ಭೂಮಿ ಪೂಜೆ ವೇಳೆ ಹೈಡ್ರಾಮಾ!#JB_NEWS_KANNADA
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Kolar, Karnataka•
    6 hrs ago
  • *ಚಿಂತಾಮಣಿ:-ಹೋಳಿ ಯುಗಾದಿ ರಂಜಾನ್ ಹಬ್ಬಗಳು ಭಾವೈಕ್ಯತೆಯಿಂದ ಆಚರಿಸಿ: ಡಿ ವೈ ಎಸ್ ಪಿ* ಮುಂಬರುವ ಹೋಳಿ,ಯುಗಾದಿ,ರಂಜಾನ್ ಸರಣಿ ಹಬ್ಬಗಳನ್ನು ಹಿಂದೂ,ಮುಸ್ಲಿಂ, ಸಮುದಾಯದವರು ಭಾವೈಕ್ಯತೆಯಿಂದ,ಸಡಗರಸಂಭ್ರಮದ,ಶಾಂತಿಯುತವಾಗಿ ಆಚರಿಸಬೇಕು ಎಂದು ಡಿವೈಎಸ್ಪಿ ವಿ.ಮುರಳೀಧರ್ ಮನವಿ ಮಾಡಿದರು. ಹಬ್ಬಗಳ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಹಿಂದು-ಮುಸ್ಲಿಂ ಎರಡು ಕೋಮಿನವರು ಸಹಕಾರ ನೀಡಬೇಕು. ಹೋಳಿ ದಿನ ಬಣ್ಣ ಎರಚುವುದು ರೂಡಿಯಲ್ಲಿದೆ.ಆದರೆ ಪಿಯುಸಿ ಪರೀಕ್ಷೆ ಬರಿಯುವವರು ಹೋಗುತ್ತಿರುತ್ತಾರೆ,ರಂಜಾನ್ ನಮಾಜ್ ಗೆ,ದೇವಸ್ಥಾನಗಳಿಗೆ,ಆಸ್ಪತ್ರೆಗೆ ಹೋಗುತ್ತಿರುತ್ತಾರೆ. ಯಾರಿಗೂ ತೊಂದರೆ ಆಗದ ರೀತಿಯಲ್ಲಿ ಆಚರಿಸಬೇಕು.ರಂಜಾನ್ ಹಬ್ಬದ ಉಪವಾಸ ಬಿಡುವ ಸಮಯದಲ್ಲಿ ಸಂಚಾರಿ ವ್ಯವಸ್ಥೆಯನ್ನು ಕಾಪಾಡಲು ಮಸೀದಿಗಳ ಹತ್ತಿರ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗುತ್ತದೆ ಎಂದರು. ರಂಜಾನ್ 26 ನೇ ದಿನ(ಮಾರ್ಚಿ 16 ರಂದು) ಜಾಗರಣೆ ಇರುತ್ತಾರೆ. ಜಾಗರಣೆ ಹಿನ್ನಲೆಯಲ್ಲಿ ರಾತ್ರಿಯಲ್ಲಿ ವೀಲಿಂಗ್,ತ್ರಿಬಲ್ ರೈಡಿಂಗ್, ರಸ್ತೆಗಳಲ್ಲಿ ಕೂಗಾಡುವುದು,ಲೈಟ್ ಗಳನ್ನು ಒಡೆಯುವುದು ಮುಂತಾದ ಕೆಲಸಗಳನ್ನು ಮಾಡಬಾರದು ಎಂದು ಮಸೀದಿಗಳಲ್ಲಿ ಹುಡುಗರಿಗೆ ಸೂಚನೆ ನೀಡಿ ಜಾಗೃತಿಗೊಳಿಸಬೇಕು.ಅಂತಹ ಘಟನೆಗಳು ಕಂಡುಬಂದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುದು ಎಂದು ಎಚ್ಚರಿಸಿದರು. ಸಂಚಾರಿ ನಿಯಮಗಳನ್ನು,ಅಪರಾಧ ತಡೆ ನಿಯಂತ್ರದ ಕುರಿತು ಎಷ್ಟು ಹೇಳಿದರೂ ಸಾಕಾಗುತ್ತಿಲ್ಲ,ಹೆಲ್ಮೆಟ್ ಧರಿಸದಿರುವುದು,ಸಂಚಾರಿ ನಿಯಮಗಳ ಉಲ್ಲಂಘನೆ, ತ್ರಿಬಲ್ ರೈಡಿಂಗ್ ಮತ್ತಿತರ ಅಪರಾಧಗಳನ್ನು ತೀವ್ರವಾಗಿ ಪರಿಗಣಿಸಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳನ್ನು ಹಾಕುವ ಕುರಿತು ಸಾಕಷ್ಟು ಬಾರಿ ಎಚ್ಚರಿಕೆ ವಹಿಸಬೇಕು. ನಿಜವೇ,ಸುಳ್ಳೆ ಎಂದು ಪರಿಗಣಿಸಿ ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕ ಬೆಳೆಸಬೇಕು ಎಂದು ಮನವಿ ಮಾಡಿದರು. ಸಾಮಾಜಿಕ ತಾಣಗಳಲ್ಲಿ ಒಂದು ಮೆಸೇಜ್ ನ್ನು ಪ್ರಚಾರ ಮಾಡುವ ಮುನ್ನ 10 ಬಾರಿ ಯೋಚಿಸಬೇಕು. ಸದಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವವರ ಪಟ್ಟಿಯನ್ನು ತಯಾರಿಸಲಾಗುವುದು. ಯಾವಾಗಲದರೂ ಏನಾದರೂ ಘಟನೆಗಳ ನಡೆದರೆ ಪಟ್ಟಿಯಲ್ಲಿರುವವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು. ಎರಡು ಕೋಮಿನ ಮುಖಂಡರು, ಸಂಘಸಂಸ್ಥೆಗಳ ಪದಾಧಿಕಾರಿಗಳು ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ವರದಿ:-ಸೀನ. ಟಿ ಚಿಂತಾಮಣಿ
    1
    *ಚಿಂತಾಮಣಿ:-ಹೋಳಿ ಯುಗಾದಿ ರಂಜಾನ್ ಹಬ್ಬಗಳು ಭಾವೈಕ್ಯತೆಯಿಂದ ಆಚರಿಸಿ: ಡಿ ವೈ ಎಸ್ ಪಿ* 
ಮುಂಬರುವ ಹೋಳಿ,ಯುಗಾದಿ,ರಂಜಾನ್ ಸರಣಿ ಹಬ್ಬಗಳನ್ನು ಹಿಂದೂ,ಮುಸ್ಲಿಂ, ಸಮುದಾಯದವರು ಭಾವೈಕ್ಯತೆಯಿಂದ,ಸಡಗರಸಂಭ್ರಮದ,ಶಾಂತಿಯುತವಾಗಿ ಆಚರಿಸಬೇಕು ಎಂದು ಡಿವೈಎಸ್ಪಿ ವಿ.ಮುರಳೀಧರ್ ಮನವಿ ಮಾಡಿದರು.
ಹಬ್ಬಗಳ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.
ಹಿಂದು-ಮುಸ್ಲಿಂ ಎರಡು ಕೋಮಿನವರು ಸಹಕಾರ ನೀಡಬೇಕು. ಹೋಳಿ ದಿನ ಬಣ್ಣ ಎರಚುವುದು ರೂಡಿಯಲ್ಲಿದೆ.ಆದರೆ ಪಿಯುಸಿ ಪರೀಕ್ಷೆ ಬರಿಯುವವರು  ಹೋಗುತ್ತಿರುತ್ತಾರೆ,ರಂಜಾನ್ ನಮಾಜ್ ಗೆ,ದೇವಸ್ಥಾನಗಳಿಗೆ,ಆಸ್ಪತ್ರೆಗೆ ಹೋಗುತ್ತಿರುತ್ತಾರೆ. ಯಾರಿಗೂ ತೊಂದರೆ ಆಗದ ರೀತಿಯಲ್ಲಿ ಆಚರಿಸಬೇಕು.ರಂಜಾನ್ ಹಬ್ಬದ ಉಪವಾಸ ಬಿಡುವ ಸಮಯದಲ್ಲಿ ಸಂಚಾರಿ ವ್ಯವಸ್ಥೆಯನ್ನು ಕಾಪಾಡಲು ಮಸೀದಿಗಳ ಹತ್ತಿರ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗುತ್ತದೆ ಎಂದರು.
ರಂಜಾನ್ 26 ನೇ ದಿನ(ಮಾರ್ಚಿ 16 ರಂದು) ಜಾಗರಣೆ ಇರುತ್ತಾರೆ. ಜಾಗರಣೆ ಹಿನ್ನಲೆಯಲ್ಲಿ ರಾತ್ರಿಯಲ್ಲಿ ವೀಲಿಂಗ್,ತ್ರಿಬಲ್ ರೈಡಿಂಗ್, ರಸ್ತೆಗಳಲ್ಲಿ ಕೂಗಾಡುವುದು,ಲೈಟ್ ಗಳನ್ನು ಒಡೆಯುವುದು ಮುಂತಾದ ಕೆಲಸಗಳನ್ನು ಮಾಡಬಾರದು ಎಂದು ಮಸೀದಿಗಳಲ್ಲಿ ಹುಡುಗರಿಗೆ ಸೂಚನೆ ನೀಡಿ ಜಾಗೃತಿಗೊಳಿಸಬೇಕು.ಅಂತಹ ಘಟನೆಗಳು ಕಂಡುಬಂದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುದು ಎಂದು ಎಚ್ಚರಿಸಿದರು.
ಸಂಚಾರಿ ನಿಯಮಗಳನ್ನು,ಅಪರಾಧ ತಡೆ ನಿಯಂತ್ರದ ಕುರಿತು ಎಷ್ಟು ಹೇಳಿದರೂ ಸಾಕಾಗುತ್ತಿಲ್ಲ,ಹೆಲ್ಮೆಟ್ ಧರಿಸದಿರುವುದು,ಸಂಚಾರಿ ನಿಯಮಗಳ ಉಲ್ಲಂಘನೆ, ತ್ರಿಬಲ್ ರೈಡಿಂಗ್ ಮತ್ತಿತರ ಅಪರಾಧಗಳನ್ನು ತೀವ್ರವಾಗಿ ಪರಿಗಣಿಸಲಾಗುವುದು.
ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳನ್ನು ಹಾಕುವ ಕುರಿತು ಸಾಕಷ್ಟು ಬಾರಿ ಎಚ್ಚರಿಕೆ ವಹಿಸಬೇಕು. ನಿಜವೇ,ಸುಳ್ಳೆ ಎಂದು ಪರಿಗಣಿಸಿ ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕ ಬೆಳೆಸಬೇಕು ಎಂದು ಮನವಿ ಮಾಡಿದರು.
ಸಾಮಾಜಿಕ ತಾಣಗಳಲ್ಲಿ ಒಂದು ಮೆಸೇಜ್ ನ್ನು ಪ್ರಚಾರ ಮಾಡುವ ಮುನ್ನ 10 ಬಾರಿ ಯೋಚಿಸಬೇಕು. ಸದಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವವರ ಪಟ್ಟಿಯನ್ನು ತಯಾರಿಸಲಾಗುವುದು. ಯಾವಾಗಲದರೂ ಏನಾದರೂ ಘಟನೆಗಳ ನಡೆದರೆ ಪಟ್ಟಿಯಲ್ಲಿರುವವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು.
ಎರಡು ಕೋಮಿನ ಮುಖಂಡರು, ಸಂಘಸಂಸ್ಥೆಗಳ ಪದಾಧಿಕಾರಿಗಳು ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.
ವರದಿ:-ಸೀನ. ಟಿ
ಚಿಂತಾಮಣಿ
    user_KRUTHI NEWS KANNADA
    KRUTHI NEWS KANNADA
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    17 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.