Shuru
Apke Nagar Ki App…
ರಾಯಚೂರು ಜಿಲ್ಲೆಯ ಕೆರೆಗಳ ಸಂರಕ್ಷಣೆಗೆ ತುರ್ತು ಕ್ರಮಕ್ಕೆ ಒತ್ತಾಯ ರಾಯಚೂರು ಜಿಲ್ಲಾ ಕೆರೆ ಬಳಕೆದಾರರ ಸಂಘಗಳ ಒಕ್ಕೂಟವು ಜಿಲ್ಲೆಯ ಕೆರೆಗಳ ಸಂರಕ್ಷಣೆ ಮತ್ತು ಸಮರ್ಪಕ ನಿರ್ವಹಣೆ ಕುರಿತು ತುರ್ತು ಕ್ರಮ ಕೈಗೊಳ್ಳುವಂತೆ ಸರ್ಕಾರದ ಗಮನ ಸೆಳೆದಿದೆ. ಮಂಗಳವಾರ 10 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಶರಣಪ್ರಕಾಶ್ ಪಾಟೀಲ್ ಅವರು, ಜಿಲ್ಲೆಯಲ್ಲಿ ಕೆರೆಗಳ ವಿಸ್ತೀರ್ಣವು ಅಕ್ರಮ ಒತ್ತುವರಿಯಿಂದ ದಿನೇ ದಿನೇ ಕುಂಠಿತವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು. ಇದೇ ವಿಶೇಷವಾಗಿ ರಾಯಚೂರು ತಾಲೂಕಿನ ವೈ. ಮಲ್ಲಾಪುರ ಗ್ರಾಮದ ಕೆರೆಯಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದನ್ನು ಅವರು ಖಂಡಿಸಿದರು. ಹೂಳೆತ್ತುವ ಗುತ್ತಿಗೆ ಪಡೆದವರು ಕೆರೆಯಲ್ಲಿ ಹೂಳನ್ನು ಸುರಿಸುತ್ತಿರುವುದರಿಂದ ನೀರಿನ ಸಂಗ್ರಹಕ್ಕೆ ಅಡ್ಡಿಯಾಗುತ್ತಿದೆ ಎಂದರು.
K2 kannada News

More news from ಕರ್ನಾಟಕ and nearby areas
- ರಾಯಚೂರು ನಗರದಲ್ಲಿ ಜೈನ ಸಮುದಾಯದ ವತಿಯಿಂದ ಮಹಾವೀರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಮಾರ್ಚ್ 31ರ ಬದಲಾಗಿ ಮಾರ್ಚ್ 30ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಮಹಿಳೆಯರು ಮಹಾವೀರ ವೃತ್ತದಿಂದ ಜಯಂತಿ ಆಚರಿಸಿ ಕುಂಭ ಹೊತ್ತು ಭಗವಾನ್ ಮಹಾವೀರರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಿದರು. ನಗರದ ಪ್ರಮುಖ ಬೀದಿಗಳ ಮೂಲಕ ಭಕ್ತಿಭಾವದಿಂದ ಮೆರವಣಿಗೆ ಸಾಗಿತು. ಜೈನ ಸಮುದಾಯದ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು. ಮಹಾವೀರರ ಉಪದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಈ ಸಂದರ್ಭದಲ್ಲಿ ತಿಳಿಸಲಾಯಿತು.1
- *ನಾಳೆ ಸಿದ್ದಗಂಗಾ ಮಠಕ್ಕೆ ರಾಷ್ಟಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಆಶೋಕ್ ಕೆ.ವಿ ಐಪಿಎಸ್ ರವರು ಬಂದೋಬಸ್ತ್ ಬಗ್ಗೆ ಹಾಗೂ ಸಾರ್ವಜನಿಕರಿಗೆ ಮಠಕ್ಕೆ ಆಗಮಿಸಲು ಸಲಹೆ,ಸೂಚನೆಗಳನ್ನ ಹೇಳಿರುವ ಬಗ್ಗೆ ವಿಡಿಯೋ ಬೈಟ್*3
- Post by Dayanand hm3
- ಚಲಿಸುತ್ತಿದ್ದ ಬಸ್ಸಿನಿಂದ ಆಯತಪ್ಪಿ ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ #JB_News_Kannada #ಬೆಳ್ತಂಗಡಿ1
- Post by Kalyan karanataka news channel1
- ಇಳಕಲ್ : ಇಲ್ಲಿನ ಎಸ್.ಆರ್.ಕೆ. ಕಚೇರಿಯಲ್ಲಿ ಮಹಾವೀರ ಜಯಂತಿಯನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರದAದು ಆಚರಿಸಲಾಯಿತು. ಈ ಸಮಯದಲ್ಲಿ ಜೈನ ಸಮಾಜದ ಅಧ್ಯಕ್ಷ ಸಜ್ಜನರಾಜ್ ಮೆಹತಾ, ಹಿರಿಯರಾದ ಗೌತಮ ಬೋರಾ, ರತ್ನಲಾಲಭಂಡಾರಿ, ಸಜ್ಜನರಾಜ ಸೋರಾನಾ, ಪವನ್ ಸೋರಾನಾ, ಸಂದೀಪ ಮೆಹತಾ, ಸ್ವಪ್ನಿಲ್ ಬೋರಾ, ಮನಿಶ್ ಕಠಾರಿಯಾ, ವಿಶಾಲ ಜೈನ್, ಅಂಕಿತ ಬೋರಾ, ಸುದೀಕ್ ಕಠಾರಿಯಾ , ಜಿತೇಂದ್ರ ಭಂಡಾರಿ, ಅನೂಜ್ ಬೋರಾ, ಕೆಪಿಸಿಸಿ ಆಚರಣೆ ಸಮಿತಿಯ ಮಂಜುನಾಥ ಸಪ್ಪರದ, ಖಾಜಾಬಿ ಸೋಲಾಪೂರ ಮತ್ತಿತರರು ಇದ್ದರು.1
- ಕರ್ನಾಟಕ ಎಲ್ಲಾ ನಾಡ ಜನರಿಗೆ ಈ ಮೂಲಕ ತಿಳಿಸುವದನಂದರೆ ಇದನು ಕೇಳಿ ಜಾಗ್ರತವಾಗಿರಿ ಯಾವದೆ ಕಾರಣಕ್ಕುo t p ಹೇಳಬೇಡಿ ಮತ್ತು ಕ್ಟ್ರಾಚ್ ಮಾಡಬೇಡಿ1
- ರಾಯಚೂರು ನಗರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಖರೀದಿ ಮಾಡುತ್ತಿದ್ದ ಜಾಲವೊಂದು ಮಂಗಳವಾರ 8 ಗಂಟೆಗೆ ಪತ್ತೆಯಾಗಿದೆ. ಪಡಿತರ ಅಂಗಡಿಗಳ ಬಳಿ ಇನ್ನೊಂದು ತೂಕದ ಯಂತ್ರವನ್ನು ಇಟ್ಟುಕೊಂಡು ಅಲ್ಲಿಂದ ಬರುತ್ತಿರುವ ಅಕ್ಕಿಯನ್ನು ಬಹಿಎಂಗವಾಗಿಯೇ 18ಎಊಪಾಯಿಗೆ ಖರೀದಿ ಮಾಡಿ ಕಾಳಸಂತೆಯಲ್ಲಿ 20ಕ್ಕೆ ಮಾರಾಟ ಮಾಡುತ್ತಿರುವುದು ಜಾಲವೊಂದು ಪತ್ತೆಯಾಗಿದೆ. ನಗರದ ವಿವಿಧ ಬಡಾವಣೆಗಳಲ್ಲಿ ಇಂತಹ ಜಾಲ ಕಾರ್ಯನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆಯೇ ಆರೋಪಿಗಳು ಅಕ್ಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ.1