logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಟ್ಯಾಂಕರ್ ಹಾಗೂ ಬೊಲೆರೊ ನಡುವೆ .ಭೀಕರ ರಸ್ತೆ ಅಪಘಾತ : ಚಿಕ್ಕಬಳ್ಳಾಪುರ ಮೂಲದ 8 ಭಕ್ತರು ಸಾವು.! ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ಬಾಳಿನಲ್ಲಿ ವಿಧಿ ಅಟ್ಟಹಾಸ ಮೆರೆದಿದೆ. ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಬಳ್ಳಾಪುರ ಮೂಲದ ಎಂಟು ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ...ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ಸಂಚರಿಸುತ್ತಿದ್ದ ಬೊಲೆರೊ ವಾಹನಕ್ಕೆ, ವೇಗವಾಗಿ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೃತಪಟ್ಟವರೆಲ್ಲರೂ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ.ಟ್ಯಾಂಕರ್ ಡಿಕ್ಕಿಯಾದ ರಭಸಕ್ಕೆ ಬೊಲೆರೊ ವಾಹನ ಅಪ್ಪಚ್ಚಿಯಾಗಿದ್ದು, ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಗಿದೆ.

3 hrs ago
user_Suresh Belagere
Suresh Belagere
Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
3 hrs ago

ಟ್ಯಾಂಕರ್ ಹಾಗೂ ಬೊಲೆರೊ ನಡುವೆ .ಭೀಕರ ರಸ್ತೆ ಅಪಘಾತ : ಚಿಕ್ಕಬಳ್ಳಾಪುರ ಮೂಲದ 8 ಭಕ್ತರು ಸಾವು.! ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ಬಾಳಿನಲ್ಲಿ ವಿಧಿ ಅಟ್ಟಹಾಸ ಮೆರೆದಿದೆ. ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಬಳ್ಳಾಪುರ ಮೂಲದ ಎಂಟು ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ...ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ಸಂಚರಿಸುತ್ತಿದ್ದ ಬೊಲೆರೊ ವಾಹನಕ್ಕೆ, ವೇಗವಾಗಿ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೃತಪಟ್ಟವರೆಲ್ಲರೂ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ.ಟ್ಯಾಂಕರ್ ಡಿಕ್ಕಿಯಾದ ರಭಸಕ್ಕೆ ಬೊಲೆರೊ ವಾಹನ ಅಪ್ಪಚ್ಚಿಯಾಗಿದ್ದು, ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಗಿದೆ.

More news from ಕರ್ನಾಟಕ and nearby areas
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    15 hrs ago
  • ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
    1
    ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ.
ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
    user_ASN News24Kannada
    ASN News24Kannada
    Newsagent Byadgi, Haveri•
    20 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    1 hr ago
  • ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ! 17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ ಮಧ್ಯರಾತ್ರಿ 3 ಗಂಟೆಗೆ ದಾಳಿ ನಡೆಸಿ ಬಾಲಕಿ ರಕ್ಷಣೆ ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.
    4
    ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ!
17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ
ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ
ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ
ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ
ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ
ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 
18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ
ಮಧ್ಯರಾತ್ರಿ 3 ಗಂಟೆಗೆ  ದಾಳಿ ನಡೆಸಿ ಬಾಲಕಿ ರಕ್ಷಣೆ
ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ
ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ
ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    16 hrs ago
  • Post by Mouli Varma
    1
    Post by Mouli Varma
    user_Mouli Varma
    Mouli Varma
    ಸಿಂಧನೂರು, ರಾಯಚೂರು, ಕರ್ನಾಟಕ•
    17 hrs ago
  • ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಪುರದಲ್ಲಿರುವ ಶ್ರೀ ಲಕ್ಷ್ಮೀದೇವಿ ರೈಸ್ ಕಾರ್ನರ್ ಅಂಗಡಿಯಲ್ಲಿ ಮಧ್ಯರಾತ್ರಿ ತೆಂಗಿನಕಾಯಿ ಕಳ್ಳತನ ನಡೆದಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಂಗಡಿ ಮುಚ್ಚಿದ್ದ ವೇಳೆ ಮಹಿಳೆಯೊಬ್ಬಳು ಬೆಳಗಿನ ಜಾವ ಸುಮಾರು 3 ಗಂಟೆಗೆ ಬಂದು ಸುಮಾರು 15 ತೆಂಗಿನಕಾಯಿಗಳನ್ನು ಕದ್ದೊಯ್ದಿರುವುದು ದೃಶ್ಯಗಳಲ್ಲಿ ಕಾಣಿಸಿದೆ. ಇದೇ ಅಂಗಡಿಯಲ್ಲಿ ಈ ಹಿಂದೆ ಹಲವು ಬಾರಿ ಕಳ್ಳತನ ನಡೆದಿದ್ದರಿಂದ ಅಂಗಡಿ ಮಾಲೀಕರು ಕಳೆದ ಒಂದು ವಾರದಿಂದ ಖದೀಮೆಯನ್ನು ಹಿಡಿಯಲು ಕಾಯುತ್ತಿದ್ದರು ಎಂದು ತಿಳಿದುಬಂದಿದೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
    1
    ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಪುರದಲ್ಲಿರುವ ಶ್ರೀ ಲಕ್ಷ್ಮೀದೇವಿ ರೈಸ್ ಕಾರ್ನರ್ ಅಂಗಡಿಯಲ್ಲಿ ಮಧ್ಯರಾತ್ರಿ ತೆಂಗಿನಕಾಯಿ ಕಳ್ಳತನ ನಡೆದಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಂಗಡಿ ಮುಚ್ಚಿದ್ದ ವೇಳೆ ಮಹಿಳೆಯೊಬ್ಬಳು ಬೆಳಗಿನ ಜಾವ ಸುಮಾರು 3 ಗಂಟೆಗೆ ಬಂದು ಸುಮಾರು 15 ತೆಂಗಿನಕಾಯಿಗಳನ್ನು ಕದ್ದೊಯ್ದಿರುವುದು ದೃಶ್ಯಗಳಲ್ಲಿ ಕಾಣಿಸಿದೆ. ಇದೇ ಅಂಗಡಿಯಲ್ಲಿ ಈ ಹಿಂದೆ ಹಲವು ಬಾರಿ ಕಳ್ಳತನ ನಡೆದಿದ್ದರಿಂದ ಅಂಗಡಿ ಮಾಲೀಕರು ಕಳೆದ ಒಂದು ವಾರದಿಂದ ಖದೀಮೆಯನ್ನು ಹಿಡಿಯಲು ಕಾಯುತ್ತಿದ್ದರು ಎಂದು ತಿಳಿದುಬಂದಿದೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರು ಆಗಮಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
    1
    ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರು ಆಗಮಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    17 hrs ago
  • ಬೆಂಗಳೂರು ಏರ್ಪೋರ್ಟ್‌ನಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ನಾಜಿರ್ ಅಹಮದ್ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಾವಣಗೆರೆ ಉಪಚುನಾವಣೆ ಹಾಗೂ ಮುಸ್ಲಿಂ ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
    1
    ಬೆಂಗಳೂರು ಏರ್ಪೋರ್ಟ್‌ನಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ನಾಜಿರ್ ಅಹಮದ್ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಾವಣಗೆರೆ ಉಪಚುನಾವಣೆ ಹಾಗೂ ಮುಸ್ಲಿಂ ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.