logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಜಯಪುರ: ಗ್ಯಾಸ್ ಅಭಾವ ಆಟೋ ಚಾಲಕರ ಪರದಾಟ ವಿಜಯಪುರದಲ್ಲಿ ಆಟೋ ಗ್ಯಾಸ್ ಅಭಾವದಿಂದ ಚಾಲಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಗ್ಯಾಸ್ ಲಭ್ಯತೆ ಇಲ್ಲದೆ ಆಟೋಗಳನ್ನು ನಿಲ್ಲಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ದುಡಿಮೆ ಇಲ್ಲದೆ, ಮನೆಯ ಸಂಘ, ಫೈನಾನ್ಸ್ ಕೆಲಸಗಳನ್ನು ನಿಭಾಯಿಸುವುದು ಕಷ್ಟವಾಗುತ್ತಿದೆ ಎಂದು ಆಟೋ ಚಾಲಕ ಮಹೆಬೂಬ್ ತಿಳಿಸಿದ್ದಾರೆ. ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ವಿಜಯಪುರ: ಗ್ಯಾಸ್ ಅಭಾವ ಆಟೋ ಚಾಲಕರ ಪರದಾಟ ವಿಜಯಪುರದಲ್ಲಿ ಆಟೋ ಗ್ಯಾಸ್ ಅಭಾವದಿಂದ ಚಾಲಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಗ್ಯಾಸ್ ಲಭ್ಯತೆ ಇಲ್ಲದೆ ಆಟೋಗಳನ್ನು ನಿಲ್ಲಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ದುಡಿಮೆ ಇಲ್ಲದೆ, ಮನೆಯ ಸಂಘ, ಫೈನಾನ್ಸ್ ಕೆಲಸಗಳನ್ನು ನಿಭಾಯಿಸುವುದು ಕಷ್ಟವಾಗುತ್ತಿದೆ ಎಂದು ಆಟೋ ಚಾಲಕ ಮಹೆಬೂಬ್ ತಿಳಿಸಿದ್ದಾರೆ. ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

on 12 March
user_T NEWS BIJAPUR
T NEWS BIJAPUR
ವಿಜಯಪುರ, ವಿಜಯಪುರ, ಕರ್ನಾಟಕ•
on 12 March

ವಿಜಯಪುರ: ಗ್ಯಾಸ್ ಅಭಾವ ಆಟೋ ಚಾಲಕರ ಪರದಾಟ ವಿಜಯಪುರದಲ್ಲಿ ಆಟೋ ಗ್ಯಾಸ್ ಅಭಾವದಿಂದ ಚಾಲಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಗ್ಯಾಸ್ ಲಭ್ಯತೆ ಇಲ್ಲದೆ ಆಟೋಗಳನ್ನು ನಿಲ್ಲಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ದುಡಿಮೆ ಇಲ್ಲದೆ, ಮನೆಯ ಸಂಘ, ಫೈನಾನ್ಸ್ ಕೆಲಸಗಳನ್ನು ನಿಭಾಯಿಸುವುದು ಕಷ್ಟವಾಗುತ್ತಿದೆ ಎಂದು ಆಟೋ ಚಾಲಕ ಮಹೆಬೂಬ್ ತಿಳಿಸಿದ್ದಾರೆ. ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ವಿಜಯಪುರ: ಗ್ಯಾಸ್ ಅಭಾವ ಆಟೋ ಚಾಲಕರ ಪರದಾಟ ವಿಜಯಪುರದಲ್ಲಿ ಆಟೋ ಗ್ಯಾಸ್ ಅಭಾವದಿಂದ ಚಾಲಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಗ್ಯಾಸ್ ಲಭ್ಯತೆ ಇಲ್ಲದೆ ಆಟೋಗಳನ್ನು ನಿಲ್ಲಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ದುಡಿಮೆ ಇಲ್ಲದೆ, ಮನೆಯ ಸಂಘ, ಫೈನಾನ್ಸ್ ಕೆಲಸಗಳನ್ನು ನಿಭಾಯಿಸುವುದು ಕಷ್ಟವಾಗುತ್ತಿದೆ ಎಂದು ಆಟೋ ಚಾಲಕ ಮಹೆಬೂಬ್ ತಿಳಿಸಿದ್ದಾರೆ. ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

More news from ಕರ್ನಾಟಕ and nearby areas
  • ವಿಜಯಪುರ: ನಾನು ಸಾಯುವ ಒಳಗೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ವಿಜಯಪುರದಲ್ಲಿ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಅವರು, ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಆಗಬೇಕು ಎಂದು ಮೊಟ್ಟಮೊದಲು ಹೇಳಿದ್ದು ನಾನೇ ಎಂದು ಹೇಳಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾವು ಈ ಹೇಳಿಕೆ ನೀಡಿದ್ದಾಗ ಕಾಂಗ್ರೆಸ್ ನಲ್ಲಿದ್ದ ದಲಿತರು ಈಗ ಎಚ್ಚೆತ್ತುಕೊಂಡು ತಮ್ಮ ಹಕ್ಕನ್ನು ಕೇಳುತ್ತಿದ್ದಾರೆ. ಅಂದು ಕೇಳಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗುತ್ತಿದ್ದರು, ಆಗ ಪಕ್ಷ ಬೇರೆಯಾದರೂ ತಮ್ಮ ಸಮಾಜದವರು ಮುಖ್ಯಮಂತ್ರಿಯಾಗಿದ್ದಕ್ಕೆ ತಮಗೆಲ್ಲರಿಗೂ ಖುಷಿಯಾಗುತ್ತಿತ್ತು ಎಂದು ಅವರು ತಿಳಿಸಿದರು.
    1
    ವಿಜಯಪುರ: ನಾನು ಸಾಯುವ ಒಳಗೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು
ವಿಜಯಪುರದಲ್ಲಿ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಅವರು, ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಆಗಬೇಕು ಎಂದು ಮೊಟ್ಟಮೊದಲು ಹೇಳಿದ್ದು ನಾನೇ ಎಂದು ಹೇಳಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾವು ಈ ಹೇಳಿಕೆ ನೀಡಿದ್ದಾಗ ಕಾಂಗ್ರೆಸ್ ನಲ್ಲಿದ್ದ ದಲಿತರು ಈಗ ಎಚ್ಚೆತ್ತುಕೊಂಡು ತಮ್ಮ ಹಕ್ಕನ್ನು ಕೇಳುತ್ತಿದ್ದಾರೆ. ಅಂದು ಕೇಳಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗುತ್ತಿದ್ದರು, ಆಗ ಪಕ್ಷ ಬೇರೆಯಾದರೂ ತಮ್ಮ ಸಮಾಜದವರು ಮುಖ್ಯಮಂತ್ರಿಯಾಗಿದ್ದಕ್ಕೆ ತಮಗೆಲ್ಲರಿಗೂ ಖುಷಿಯಾಗುತ್ತಿತ್ತು ಎಂದು ಅವರು ತಿಳಿಸಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    10 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    5 hrs ago
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    7 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    11 hrs ago
  • "ಸಂಗೊಂದಿ ಡಾಕ್ಟರ್. ಬಿ .ಆರ್. ಅಂಬೇಡ್ಕರ್ ಅವರ 135 ನೇ ಜಯಂತಿಯ ಆಚರಣೆ" ಭೀಮ ಬಲ ನ್ಯೂಸ್ 24×7 ಕನ್ನಡ ಸುದ್ದಿ: ಬಾಗಲಕೋಟೆ : ಏಪ್ರಿಲ್ 14 ಬಾಗಲಕೋಟೆ ಜಿಲ್ಲೆಯ ಸಂಗೊಂದಿ ಗ್ರಾಮದಲ್ಲಿ ನಡೆದ ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತಿಯ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಜೈ ಭೀಮ ಯುವ ಘರ್ಜನೆಯ ಜಿಲ್ಲಾ ಅಧ್ಯಕ್ಷ ಮಂಜುನಾಥ.ಆರ್. ಮಾದರ ಅವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆಯ ಸಂಘಟನೆಯ ಎಲ್ಲ ಪದಾಧಿಕಾರಿಗಳು ಭಾಗಿಯಾಗಿದ್ದರು ಹಾಗೂ ಜಿಲ್ಲಾ ಅಧ್ಯಕ್ಷ ಮಂಜುನಾಥ್ .ಆರ್ .ಮಾದರ, ಮಲ್ಲು ಬಡಿಗೇರ, ಮಾತನಾಡಿ ಸಂಗೊಂದಿ ಗ್ರಾಮದಲ್ಲಿ ಬಿ .ಆರ್ .ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಿಗೆ ಸಂಗೊಂದಿ ಗ್ರಾಮದ ಗುರು ಹಿರಿಯರು ಹಾಗೂ ಮಕ್ಕಳು ಪುಷ್ಪ ನಮನ ಸಲ್ಲಿಸಿದರು.ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟವನ್ನು ಸ್ಮರಿಸಿದರು. ಜಾತಿ ವ್ಯವಸ್ಥೆಯ ವಿರುದ್ಧ ಅವರು ನಡೆದ ಹೋರಾಟ ಮತ್ತು ಸಮಾನತೆಯ ಸಂದೇಶವನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು "ಶಿಕ್ಷಣ ಸಂಘಟನೆ ಮತ್ತು ಹೋರಾಟ"ಎಂಬ ಅವರ ತತ್ವಗಳು ಇಂದಿಗೂ ಯುವಕರಿಗೆ ದಾರಿದೀಪವಾಗಿದೆ ಎಂದು ಹೇಳಿದರು. ದಲಿತ ಮುಖಂಡರು ಮಂಜುನಾಥ .ಆರ್.ಮಾದರ ,ಮಲ್ಲು ಬಡಿಗೇರ, ಆನಂದ ಮೂಗನೂರು, ಹರೀಶ್ ಮಾದರ, ದಾಳಪ್ಪ ಮಾದರ, ದುರ್ಗಪ್ಪ ಕೆರೂರು, ಮಹಾಂತೇಶ್ ಮಾದರ, ಚಂದ್ರು ಮಾದರ,ಯಮನಪ್ಪ ಮಾದರ, ಲಕ್ಷ್ಮಣ್ ಚಲವಾದಿ, ಬೆನ್ನಪ್ಪ ಮಾದರ, ಬೋಜು ಲಮಾಣಿ, ಹಾಗೂ ಯಲ್ಲಪ್ಪ ಮಾದರ ಹಾಗೂ ಗಣ್ಯರು ಪುಷ್ಪ ನಮನ ಸಲ್ಲಿಸಿದರು.
    1
    "ಸಂಗೊಂದಿ ಡಾಕ್ಟರ್. ಬಿ .ಆರ್. ಅಂಬೇಡ್ಕರ್ ಅವರ 135 ನೇ ಜಯಂತಿಯ ಆಚರಣೆ"
ಭೀಮ ಬಲ ನ್ಯೂಸ್ 24×7 ಕನ್ನಡ ಸುದ್ದಿ:
ಬಾಗಲಕೋಟೆ : ಏಪ್ರಿಲ್ 14 ಬಾಗಲಕೋಟೆ ಜಿಲ್ಲೆಯ ಸಂಗೊಂದಿ ಗ್ರಾಮದಲ್ಲಿ ನಡೆದ ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತಿಯ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಜೈ ಭೀಮ ಯುವ ಘರ್ಜನೆಯ ಜಿಲ್ಲಾ ಅಧ್ಯಕ್ಷ ಮಂಜುನಾಥ.ಆರ್. ಮಾದರ ಅವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆಯ ಸಂಘಟನೆಯ  ಎಲ್ಲ ಪದಾಧಿಕಾರಿಗಳು ಭಾಗಿಯಾಗಿದ್ದರು ಹಾಗೂ ಜಿಲ್ಲಾ ಅಧ್ಯಕ್ಷ ಮಂಜುನಾಥ್ .ಆರ್ .ಮಾದರ, ಮಲ್ಲು ಬಡಿಗೇರ, ಮಾತನಾಡಿ ಸಂಗೊಂದಿ ಗ್ರಾಮದಲ್ಲಿ  ಬಿ .ಆರ್ .ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಿಗೆ ಸಂಗೊಂದಿ ಗ್ರಾಮದ ಗುರು ಹಿರಿಯರು ಹಾಗೂ ಮಕ್ಕಳು ಪುಷ್ಪ ನಮನ ಸಲ್ಲಿಸಿದರು.ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟವನ್ನು ಸ್ಮರಿಸಿದರು. ಜಾತಿ ವ್ಯವಸ್ಥೆಯ ವಿರುದ್ಧ ಅವರು ನಡೆದ ಹೋರಾಟ ಮತ್ತು ಸಮಾನತೆಯ ಸಂದೇಶವನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು "ಶಿಕ್ಷಣ ಸಂಘಟನೆ  ಮತ್ತು ಹೋರಾಟ"ಎಂಬ ಅವರ ತತ್ವಗಳು ಇಂದಿಗೂ ಯುವಕರಿಗೆ ದಾರಿದೀಪವಾಗಿದೆ ಎಂದು ಹೇಳಿದರು.
ದಲಿತ ಮುಖಂಡರು ಮಂಜುನಾಥ .ಆರ್.ಮಾದರ ,ಮಲ್ಲು ಬಡಿಗೇರ,  ಆನಂದ  ಮೂಗನೂರು, ಹರೀಶ್ ಮಾದರ, ದಾಳಪ್ಪ ಮಾದರ, ದುರ್ಗಪ್ಪ ಕೆರೂರು, ಮಹಾಂತೇಶ್ ಮಾದರ, ಚಂದ್ರು ಮಾದರ,ಯಮನಪ್ಪ ಮಾದರ, ಲಕ್ಷ್ಮಣ್ ಚಲವಾದಿ, ಬೆನ್ನಪ್ಪ ಮಾದರ, ಬೋಜು ಲಮಾಣಿ, ಹಾಗೂ ಯಲ್ಲಪ್ಪ ಮಾದರ  ಹಾಗೂ ಗಣ್ಯರು ಪುಷ್ಪ ನಮನ ಸಲ್ಲಿಸಿದರು.
    user_ಭೀಮ ಬಲ ನ್ಯೂಸ್ 24×7 ಕನ್ನಡ
    ಭೀಮ ಬಲ ನ್ಯೂಸ್ 24×7 ಕನ್ನಡ
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    6 hrs ago
  • ಅಫಜಲಪೂರ : ತಾಲೂಕಿನಲ್ಲಿ ಈ ಬಾರಿ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶ ಉತ್ತಮವಾಗಿ ಹೊರಬಂದಿದ್ದು, ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಕಲಾ ವಿಭಾಗದಲ್ಲಿ ಸರ್ಕಾರಿ ಕಾಲೇಜುಗಳಲ್ಲಿಯೇ ಅತ್ಯುತ್ತಮ ಫಲಿತಾಂಶವನ್ನು ಈ ಕಾಲೇಜು ದಾಖಲಿಸಿದ್ದು, ಭಾಗಣ್ಣ ಎಂಬ ವಿದ್ಯಾರ್ಥಿ ಶೇ. 97.16 ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಕೀರ್ತಿಯನ್ನು ತಂದಿದ್ದಾನೆ. ವಾಣಿಜ್ಯ ವಿಭಾಗದಲ್ಲಿ ಶೇ 85% ಫಲಿತಾಂಶ ಹಾಗೂ ವಿಜ್ಞಾನ ವಿಭಾಗದಲ್ಲಿಯೂ ಉತ್ತಮ ಸಾಧನೆ ಕಂಡುಬಂದಿದ್ದು, ಕುಮಾರಿ ಅಂಕಿತಾ ಅವರು ಶೇ. 82.33 ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯ ಹಿಂದೆ ಶಿಕ್ಷಕರ ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಶ್ರಮ ಪ್ರಮುಖ ಕಾರಣವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಗುರುಲಿಂಗಯ್ಯ ಸಾಲಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    1
    ಅಫಜಲಪೂರ : ತಾಲೂಕಿನಲ್ಲಿ ಈ ಬಾರಿ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶ ಉತ್ತಮವಾಗಿ ಹೊರಬಂದಿದ್ದು, ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ಕಲಾ ವಿಭಾಗದಲ್ಲಿ ಸರ್ಕಾರಿ ಕಾಲೇಜುಗಳಲ್ಲಿಯೇ ಅತ್ಯುತ್ತಮ ಫಲಿತಾಂಶವನ್ನು ಈ ಕಾಲೇಜು ದಾಖಲಿಸಿದ್ದು, ಭಾಗಣ್ಣ ಎಂಬ ವಿದ್ಯಾರ್ಥಿ ಶೇ. 97.16 ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಕೀರ್ತಿಯನ್ನು ತಂದಿದ್ದಾನೆ. ವಾಣಿಜ್ಯ ವಿಭಾಗದಲ್ಲಿ ಶೇ 85% ಫಲಿತಾಂಶ ಹಾಗೂ
ವಿಜ್ಞಾನ ವಿಭಾಗದಲ್ಲಿಯೂ ಉತ್ತಮ ಸಾಧನೆ ಕಂಡುಬಂದಿದ್ದು, ಕುಮಾರಿ ಅಂಕಿತಾ ಅವರು ಶೇ. 82.33 ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯ ಹಿಂದೆ ಶಿಕ್ಷಕರ ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಶ್ರಮ ಪ್ರಮುಖ ಕಾರಣವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಗುರುಲಿಂಗಯ್ಯ ಸಾಲಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    6 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    11 hrs ago
  • ಬಿಹಾರ ಮಾದರಿಯಲ್ಲಿ ರಕ್ತದ ಕೋಡಿ ಹರಿಸಿದ ಹಂತಕರು: ವಿಜಯಪುರದಲ್ಲಿ ಗುಂಡಿನ ಸದ್ದು | ವಿಜಯಪುರದಲ್ಲಿ ಮಾಜಿ ಗ್ರಾ.ಪಂ ಸದಸ್ಯ ರಾಜು ಖರೆ ಅವರ ಭೀಕರ ಹತ್ಯೆಯು ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದು, ಬಿಹಾರ ಮಾದರಿಯ ಗುಂಡಿನ ದಾಳಿ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಾಡಹಗಲೇ ನಡೆದ ಈ ರಕ್ತಪಾತದ ಹಿಂದೆ ರಾಜಕೀಯ ಹಗೆತನವಿದೆಯೇ ಅಥವಾ ಹಳೆಯ ದ್ವೇಷವಿದೆಯೇ ಎಂಬ ಶಂಕೆ ವ್ಯಕ್ತವಾಗುತ್ತಿದೆ.
    1
    ಬಿಹಾರ ಮಾದರಿಯಲ್ಲಿ ರಕ್ತದ ಕೋಡಿ ಹರಿಸಿದ ಹಂತಕರು: ವಿಜಯಪುರದಲ್ಲಿ ಗುಂಡಿನ ಸದ್ದು |
ವಿಜಯಪುರದಲ್ಲಿ ಮಾಜಿ ಗ್ರಾ.ಪಂ ಸದಸ್ಯ ರಾಜು ಖರೆ ಅವರ ಭೀಕರ ಹತ್ಯೆಯು ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದು, ಬಿಹಾರ ಮಾದರಿಯ ಗುಂಡಿನ ದಾಳಿ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಾಡಹಗಲೇ ನಡೆದ ಈ ರಕ್ತಪಾತದ ಹಿಂದೆ ರಾಜಕೀಯ ಹಗೆತನವಿದೆಯೇ ಅಥವಾ ಹಳೆಯ ದ್ವೇಷವಿದೆಯೇ ಎಂಬ ಶಂಕೆ ವ್ಯಕ್ತವಾಗುತ್ತಿದೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.