logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯೆ ಆನೆ ತಲೆ ದಿಂಬದ ಬಳಿ ಚಿರತೆ ಪ್ರತ್ಯಕ್ಷ ಜನರಲ್ಲಿ ಆತಂಕ. ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ಆನೆ ತಲೆಯ ದಿಂಬದ ಅಣೆಹೊಲ ಬಳಿ ಚಿರತೆ ಪ್ರತ್ಯಕ್ಷ ಭಯಭೀತರಾದ ಮಾದಪ್ಪನ ಭಕ್ತಾದಿಗಳು...

on 10 March
user_ಉಸ್ಮಾನ್ ಖಾನ್
ಉಸ್ಮಾನ್ ಖಾನ್
Local News Reporter ಹನೂರು, ಚಾಮರಾಜನಗರ, ಕರ್ನಾಟಕ•
on 10 March

ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯೆ ಆನೆ ತಲೆ ದಿಂಬದ ಬಳಿ ಚಿರತೆ ಪ್ರತ್ಯಕ್ಷ ಜನರಲ್ಲಿ ಆತಂಕ. ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ಆನೆ ತಲೆಯ ದಿಂಬದ ಅಣೆಹೊಲ ಬಳಿ ಚಿರತೆ ಪ್ರತ್ಯಕ್ಷ ಭಯಭೀತರಾದ ಮಾದಪ್ಪನ ಭಕ್ತಾದಿಗಳು...

More news from ಕರ್ನಾಟಕ and nearby areas
  • ಹನೂರು ತಾಲೂಕಿನ ಪಿಜಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿ, ಗ್ರಾಮಸ್ಥರು ಸಂಕಷ್ಟಕ್ಕೊಳಗಾಗಿದ್ದಾರೆ. ಸಮಸ್ಯೆಯಿಂದ ಬೇಸತ್ತ ಮಹಿಳೆಯರು ಬುಧವಾರ ಖಾಲಿ ಬಿಂದಿಗೆಗಳನ್ನು ಹಿಡಿದು ತಮ್ಮ ಆಕ್ರೋಶ ಮತ್ತು ನೋವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, “ಎರಡನೇ ವಾರ್ಡ್‌ನಲ್ಲಿ ವಾಸಿಸುವ ಕ್ರಿಶ್ಚಿಯನ್ ಸಮುದಾಯದ ಜನರು ನೀರಿನ ಕೊರತೆಯಿಂದ ದಿನನಿತ್ಯದ ಜೀವನ ನಡೆಸುವುದು ದುಸ್ತರವಾಗಿದೆ. ಕುಡಿಯಲು ನೀರಿಲ್ಲದೆ, ಶೌಚಾಲಯಗಳಿಗೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾವು ತೀವ್ರ ಸಂಕಷ್ಟ ಅನುಭವಿಸುತ್ತಿದ್ದೇವೆ,” ಎಂದು ಹೇಳಿದರು. “ನಾವು ಅಲ್ಪಸಂಖ್ಯಾತರು. ನಮ್ಮ ಸಮಸ್ಯೆಯನ್ನು ಕೇಳುವವರೇ ಇಲ್ಲ. ನಮಗೆ ಬೇರೆ ಏನೂ ಬೇಡ, ಕುಡಿಯಲು ನೀರು ಕೊಟ್ಟರೆ ಸಾಕು,” ಎಂದು ಮಹಿಳೆಯರು ಕಳವಳ ವ್ಯಕ್ತಪಡಿಸಿದರು.
    1
    ಹನೂರು ತಾಲೂಕಿನ ಪಿಜಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿ, ಗ್ರಾಮಸ್ಥರು ಸಂಕಷ್ಟಕ್ಕೊಳಗಾಗಿದ್ದಾರೆ. ಸಮಸ್ಯೆಯಿಂದ ಬೇಸತ್ತ ಮಹಿಳೆಯರು ಬುಧವಾರ ಖಾಲಿ ಬಿಂದಿಗೆಗಳನ್ನು ಹಿಡಿದು ತಮ್ಮ ಆಕ್ರೋಶ ಮತ್ತು ನೋವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, “ಎರಡನೇ ವಾರ್ಡ್‌ನಲ್ಲಿ ವಾಸಿಸುವ ಕ್ರಿಶ್ಚಿಯನ್ ಸಮುದಾಯದ ಜನರು ನೀರಿನ ಕೊರತೆಯಿಂದ ದಿನನಿತ್ಯದ ಜೀವನ ನಡೆಸುವುದು ದುಸ್ತರವಾಗಿದೆ. ಕುಡಿಯಲು ನೀರಿಲ್ಲದೆ, ಶೌಚಾಲಯಗಳಿಗೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾವು ತೀವ್ರ ಸಂಕಷ್ಟ ಅನುಭವಿಸುತ್ತಿದ್ದೇವೆ,” ಎಂದು ಹೇಳಿದರು.
“ನಾವು ಅಲ್ಪಸಂಖ್ಯಾತರು. ನಮ್ಮ ಸಮಸ್ಯೆಯನ್ನು ಕೇಳುವವರೇ ಇಲ್ಲ. ನಮಗೆ ಬೇರೆ ಏನೂ ಬೇಡ, ಕುಡಿಯಲು ನೀರು ಕೊಟ್ಟರೆ ಸಾಕು,” ಎಂದು ಮಹಿಳೆಯರು ಕಳವಳ ವ್ಯಕ್ತಪಡಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    21 hrs ago
  • ಹನೂರು : ಪಟ್ಟಣದ ಲೋಕಉಪಯೋಗಿ ಅತಿಥಿಗೃಹದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ರೂಪ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆಯಲಾಗಿತ್ತು. ನಂತರ ಜಿಲ್ಲಾಧಿಕಾರಿ ಶ್ರೀ ರೂಪ ಅವರು ಮಾಧ್ಯಮದವರ ಜೊತೆ ಮಾತನಾಡಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮುಖ್ಯಮಂತ್ರಿಗಳು ಸಭೆ ಕರೆದಿದ್ದು, ಇಂದು ಹನೂರು ಪಟ್ಟಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದು ಜಿಲ್ಲೆಯಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ, ಅದರ ಬಗ್ಗೆ ಯಾವ ರೀತಿ ಕ್ರಮ ತೆಗೆದುಕೊಂಡಿದ್ದೇವೆ, ಮುಂದೆ ಯಾವ ರೀತಿ ಕ್ರಮ ವಹಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು. ನಾಳೆ ಮುಖ್ಯಮಂತ್ರಿಗಳ ನಿರ್ದೇಶನದಂತೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಭೆ ಕರೆದಿದ್ದು, ಹನೂರು ತಾಲೂಕಿನ 21 ಗ್ರಾಮ್ ಪಂಚಾಯತಿ ವ್ಯಾಪ್ತಿಯ 31 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದ್ದು, ಆ ಗ್ರಾಮಗಳಿಗೆ ಈಗಾಗಲೇ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಅಪಾರ ಜಿಲ್ಲಾಧಿಕಾರಿ ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಹನೂರು ತಹಸಿಲ್ದಾರ್ ಚೈತ್ರ, ಇ ಓ ಉಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.
    4
    ಹನೂರು : ಪಟ್ಟಣದ ಲೋಕಉಪಯೋಗಿ ಅತಿಥಿಗೃಹದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ರೂಪ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆಯಲಾಗಿತ್ತು.
ನಂತರ ಜಿಲ್ಲಾಧಿಕಾರಿ ಶ್ರೀ ರೂಪ ಅವರು  ಮಾಧ್ಯಮದವರ ಜೊತೆ ಮಾತನಾಡಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮುಖ್ಯಮಂತ್ರಿಗಳು ಸಭೆ ಕರೆದಿದ್ದು, ಇಂದು ಹನೂರು ಪಟ್ಟಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದು  ಜಿಲ್ಲೆಯಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ, ಅದರ ಬಗ್ಗೆ ಯಾವ ರೀತಿ ಕ್ರಮ ತೆಗೆದುಕೊಂಡಿದ್ದೇವೆ, ಮುಂದೆ ಯಾವ ರೀತಿ ಕ್ರಮ ವಹಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು.
ನಾಳೆ ಮುಖ್ಯಮಂತ್ರಿಗಳ ನಿರ್ದೇಶನದಂತೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಭೆ ಕರೆದಿದ್ದು, ಹನೂರು ತಾಲೂಕಿನ 21 ಗ್ರಾಮ್ ಪಂಚಾಯತಿ ವ್ಯಾಪ್ತಿಯ 31 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದ್ದು, ಆ ಗ್ರಾಮಗಳಿಗೆ ಈಗಾಗಲೇ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅಪಾರ ಜಿಲ್ಲಾಧಿಕಾರಿ  ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಹನೂರು ತಹಸಿಲ್ದಾರ್ ಚೈತ್ರ, ಇ ಓ ಉಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    23 hrs ago
  • ನಂಜನಗೂಡು: ನಾಳೆಯಿಂದ ನಡೆಯುವ ಜನಗಣತಿಯಲ್ಲಿ ಎಲ್ಲರೂ ಭಾಗವಹಿಸಿ ಎಂದು ನಂಜನಗೂಡಿನ ತಹಶೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದ್ದಾರೆ. ನಂಜನಗೂಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏ.16 ರಿಂದ ಮೇ.16 ರವರಿಗೆ ಜನಗಣತಿ ನಡೆಯಲಿದೆ. ಪ್ರತಿಯೊಬ್ಬರು ಕೂಡ ಜನಗಣತಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ಅಂಕಿ ಅಂಶಗಳನ್ನು ನೈಜ್ಯವಾಗಿ ಕೊಡಬೇಕು. ನಾಳೆಯಿಂದಲೇ ನಿಮ್ಮ ಮನೆ ಬಾಗಿಲಿಗೆ ಜನಗಣತಿದಾರರು ಬರಲಿದ್ದಾರೆ. ಬಿಸಿಲಿನ ತಾಪಮಾನವು ಹೆಚ್ಚಾಗಿರುವುದರಿಂದ ನಿಮ್ಮ ಮನೆ ಬಾಗಿಲಿಗೆ ಬರುವ ಅಧಿಕಾರಿಗಳಿಗೆ ಸರಿಯಾದ ಮಾಹಿತಿಯನ್ನು ನೀಡುವುದರಿಂದ ನಮ್ಮ ಮುಂದಿನ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಕೋವಿಡ್ ಇದ್ದ ಕಾರಣದಿಂದ ಜನಗಣತಿಯನ್ನು ಮಾಡಿರಲಿಲ್ಲ. ಈಗ ಕೇಂದ್ರ ಸರ್ಕಾರ ಜನಗಣತಿ ಮಾಡುತ್ತಿರುವುದರಿಂದ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ನೈಜವಾದ ಅಂಕಿ ಅಂಶಗಳನ್ನು ನೀಡುವಂತೆ ನಂಜನಗೂಡಿನಲ್ಲಿ ತಹಶೀಲ್ದಾರ್ ಡಾ.ಸ್ಮಿತಾ ರಾಮು ತಿಳಿಸಿದ್ದಾರೆ.
    1
    ನಂಜನಗೂಡು: ನಾಳೆಯಿಂದ ನಡೆಯುವ ಜನಗಣತಿಯಲ್ಲಿ ಎಲ್ಲರೂ ಭಾಗವಹಿಸಿ ಎಂದು ನಂಜನಗೂಡಿನ ತಹಶೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದ್ದಾರೆ.
ನಂಜನಗೂಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏ.16  ರಿಂದ ಮೇ.16 ರವರಿಗೆ ಜನಗಣತಿ ನಡೆಯಲಿದೆ. ಪ್ರತಿಯೊಬ್ಬರು ಕೂಡ ಜನಗಣತಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ಅಂಕಿ ಅಂಶಗಳನ್ನು ನೈಜ್ಯವಾಗಿ ಕೊಡಬೇಕು. ನಾಳೆಯಿಂದಲೇ ನಿಮ್ಮ ಮನೆ ಬಾಗಿಲಿಗೆ ಜನಗಣತಿದಾರರು ಬರಲಿದ್ದಾರೆ. ಬಿಸಿಲಿನ ತಾಪಮಾನವು ಹೆಚ್ಚಾಗಿರುವುದರಿಂದ ನಿಮ್ಮ ಮನೆ ಬಾಗಿಲಿಗೆ ಬರುವ ಅಧಿಕಾರಿಗಳಿಗೆ ಸರಿಯಾದ ಮಾಹಿತಿಯನ್ನು ನೀಡುವುದರಿಂದ ನಮ್ಮ ಮುಂದಿನ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಕೋವಿಡ್ ಇದ್ದ ಕಾರಣದಿಂದ ಜನಗಣತಿಯನ್ನು ಮಾಡಿರಲಿಲ್ಲ. ಈಗ ಕೇಂದ್ರ ಸರ್ಕಾರ ಜನಗಣತಿ ಮಾಡುತ್ತಿರುವುದರಿಂದ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ನೈಜವಾದ ಅಂಕಿ ಅಂಶಗಳನ್ನು ನೀಡುವಂತೆ ನಂಜನಗೂಡಿನಲ್ಲಿ ತಹಶೀಲ್ದಾರ್ ಡಾ.ಸ್ಮಿತಾ ರಾಮು ತಿಳಿಸಿದ್ದಾರೆ.
    user_Mysore update
    Mysore update
    ನಂಜನಗೂಡು, ಮೈಸೂರು, ಕರ್ನಾಟಕ•
    1 hr ago
  • ಬನ್ನೂರು: ತಾಲೂಕಿನ ಬನ್ನೂರು ಹೋಬಳಿಯ ಬಿ.ಸಿ ಹಳ್ಳಿ ಗ್ರಾಮದಲ್ಲಿ ಗ್ರಾಮ ದೇವತೆಯಾದ ಹುಚ್ಚಮ್ಮ ದೇವಿಯ ದೊಡ್ಡ ಹಬ್ಬ ಭಕ್ತಿಭಾವ, ಸಂಪ್ರದಾಯ ಮತ್ತು ಗ್ರಾಮೀಣ ಸಂಸ್ಕೃತಿಯ ಸೊಬಗಿನೊಂದಿಗೆ ಅದ್ಧೂರಿಯಾಗಿ ಜರುಗಿತು. ಬೆಳಗ್ಗೆಯಿಂದಲೇ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ಹಬ್ಬದ ಪ್ರಮುಖ ಅಂಗವಾಗಿ ಗ್ರಾಮದ ಮಹಿಳೆಯರು 70 ಕ್ಕೂ ಹೆಚ್ಚು ಮಡಿಕೆಗಳಲ್ಲಿ ಪವಿತ್ರ ನೀರನ್ನು ತಂದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಹುಚ್ಚಮ್ಮ ದೇವಿಯ ಉತ್ಸವ ಮೂರ್ತಿಗೆ ಗ್ರಾಮ ಸುತ್ತ ಭವ್ಯ ಮೆರವಣಿಗೆ ನಡೆಸಲಾಯಿತು. ಡೊಳ್ಳು, ನಾದಸ್ವರ, ಪೂಜಾ ಘೋಷಣೆಗಳು ಮತ್ತು ಭಕ್ತರ ಜಯಘೋಷಗಳಿಂದ ಗ್ರಾಮದೆಲ್ಲೆಡೆ ಭಕ್ತಿಮಯ ವಾತಾವರಣ ನಿರ್ಮಾಣವಾಯಿತು. ದೇವಿಗೆ ಹರಕೆ ತೀರಿಸುವ ಸಲುವಾಗಿ ಭಕ್ತರು ಸ್ವಯಂಪ್ರೇರಿತವಾಗಿ ಸುಮಾರು 500 ಕುರಿಗಳನ್ನು ಸಮರ್ಪಿಸಿದರು. ಪ್ರತಿಯೊಂದು ಕುರಿಯ ಅಂದಾಜು ಬೆಲೆ ₹12,000 ಆಗಿದ್ದು, ಒಟ್ಟು ಮೌಲ್ಯ ಸುಮಾರು ₹60 ಲಕ್ಷ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಭಕ್ತರು ನೀಡಿದ ಈ ಕುರಿಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ಪೂಜೆ ನೆರವೇರಿಸಲಾಯಿತು. ಹಬ್ಬದ ವಿಶೇಷ ಆಕರ್ಷಣೆಯಾಗಿ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಯಿತು. ಭಕ್ತರಿಗಾಗಿ ಸುಮಾರು 12 ಟನ್ ಮಟನ್ ಸಾಂಬಾರ್ ಹಾಗೂ ರಾಗಿ ಮುದ್ದೆ ತಯಾರಿಸಿ 1000 ಕ್ಕೂ ಹೆಚ್ಚು ಜನರಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಯಿತು. ಗ್ರಾಮಸ್ಥರು, ಹಾಗೂ ಮಹಿಳಾ ಯಾರು ಸಹ ಅಡುಗೆ ತಯಾರಿ ಭಾಗವಹಿಸಿ ದ್ದರು. ಅಡುಗೆ ವ್ಯವಸ್ಥೆ ಸುಸೂತ್ರವಾಗಿ ನಡೆಯಿತು. ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಏಕತೆ, ಸಹಕಾರ ಮತ್ತು ಭಕ್ತಿಯ ಪ್ರತಿರೂಪ ಕಾಣಿಸಿಕೊಂಡಿತು. ದೂರದ ಊರುಗಳಿಂದ ಆಗಮಿಸಿದ ಭಕ್ತರು ದೇವಿಯ ಆಶೀರ್ವಾದ ಪಡೆದು ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪರಂಪರೆ ಮತ್ತು ಜನಪದ ಸಂಸ್ಕೃತಿಯನ್ನು ಉಳಿಸಿಕೊಂಡು ಬಂದಿರುವ ಹುಚ್ಚಮ್ಮ ದೇವಿ ಹಬ್ಬ ಗ್ರಾಮೀಣ ಬದುಕಿನ ಸಾಂಸ್ಕೃತಿಕ ವೈಭವವನ್ನು ಮತ್ತೊಮ್ಮೆ ಸಾರಿತು. ಗ್ರಾಮಸ್ಥರ ಒಗ್ಗಟ್ಟು ಹಾಗೂ ಭಕ್ತರ ಅಪಾರ ಭಕ್ತಿ ಈ ವರ್ಷದ ಹುಚ್ಚಮ್ಮ ದೇವಿ ದೊಡ್ಡ ಹಬ್ಬವನ್ನು ವಿಶೇಷವಾಗಿ ಮೆರಗುಗೊಳಿಸಿತು.
    1
    ಬನ್ನೂರು: ತಾಲೂಕಿನ ಬನ್ನೂರು ಹೋಬಳಿಯ ಬಿ.ಸಿ ಹಳ್ಳಿ ಗ್ರಾಮದಲ್ಲಿ ಗ್ರಾಮ ದೇವತೆಯಾದ ಹುಚ್ಚಮ್ಮ ದೇವಿಯ ದೊಡ್ಡ ಹಬ್ಬ ಭಕ್ತಿಭಾವ, ಸಂಪ್ರದಾಯ ಮತ್ತು ಗ್ರಾಮೀಣ ಸಂಸ್ಕೃತಿಯ ಸೊಬಗಿನೊಂದಿಗೆ ಅದ್ಧೂರಿಯಾಗಿ ಜರುಗಿತು. ಬೆಳಗ್ಗೆಯಿಂದಲೇ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.
ಹಬ್ಬದ ಪ್ರಮುಖ ಅಂಗವಾಗಿ ಗ್ರಾಮದ ಮಹಿಳೆಯರು 70 ಕ್ಕೂ ಹೆಚ್ಚು ಮಡಿಕೆಗಳಲ್ಲಿ ಪವಿತ್ರ ನೀರನ್ನು ತಂದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಹುಚ್ಚಮ್ಮ ದೇವಿಯ ಉತ್ಸವ ಮೂರ್ತಿಗೆ ಗ್ರಾಮ ಸುತ್ತ ಭವ್ಯ ಮೆರವಣಿಗೆ ನಡೆಸಲಾಯಿತು. ಡೊಳ್ಳು, ನಾದಸ್ವರ, ಪೂಜಾ ಘೋಷಣೆಗಳು ಮತ್ತು ಭಕ್ತರ ಜಯಘೋಷಗಳಿಂದ ಗ್ರಾಮದೆಲ್ಲೆಡೆ ಭಕ್ತಿಮಯ ವಾತಾವರಣ ನಿರ್ಮಾಣವಾಯಿತು.
ದೇವಿಗೆ ಹರಕೆ ತೀರಿಸುವ ಸಲುವಾಗಿ ಭಕ್ತರು ಸ್ವಯಂಪ್ರೇರಿತವಾಗಿ ಸುಮಾರು 500 ಕುರಿಗಳನ್ನು ಸಮರ್ಪಿಸಿದರು. ಪ್ರತಿಯೊಂದು ಕುರಿಯ ಅಂದಾಜು ಬೆಲೆ ₹12,000 ಆಗಿದ್ದು, ಒಟ್ಟು ಮೌಲ್ಯ ಸುಮಾರು ₹60 ಲಕ್ಷ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಭಕ್ತರು ನೀಡಿದ ಈ ಕುರಿಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ಪೂಜೆ ನೆರವೇರಿಸಲಾಯಿತು.
ಹಬ್ಬದ ವಿಶೇಷ ಆಕರ್ಷಣೆಯಾಗಿ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಯಿತು. ಭಕ್ತರಿಗಾಗಿ ಸುಮಾರು 12 ಟನ್ ಮಟನ್ ಸಾಂಬಾರ್ ಹಾಗೂ ರಾಗಿ ಮುದ್ದೆ ತಯಾರಿಸಿ 1000 ಕ್ಕೂ ಹೆಚ್ಚು ಜನರಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಯಿತು. ಗ್ರಾಮಸ್ಥರು,  ಹಾಗೂ ಮಹಿಳಾ ಯಾರು ಸಹ ಅಡುಗೆ ತಯಾರಿ ಭಾಗವಹಿಸಿ ದ್ದರು. ಅಡುಗೆ ವ್ಯವಸ್ಥೆ ಸುಸೂತ್ರವಾಗಿ ನಡೆಯಿತು.
ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಏಕತೆ, ಸಹಕಾರ ಮತ್ತು ಭಕ್ತಿಯ ಪ್ರತಿರೂಪ ಕಾಣಿಸಿಕೊಂಡಿತು. ದೂರದ ಊರುಗಳಿಂದ ಆಗಮಿಸಿದ ಭಕ್ತರು ದೇವಿಯ ಆಶೀರ್ವಾದ ಪಡೆದು ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪರಂಪರೆ ಮತ್ತು ಜನಪದ ಸಂಸ್ಕೃತಿಯನ್ನು ಉಳಿಸಿಕೊಂಡು ಬಂದಿರುವ ಹುಚ್ಚಮ್ಮ ದೇವಿ ಹಬ್ಬ ಗ್ರಾಮೀಣ ಬದುಕಿನ ಸಾಂಸ್ಕೃತಿಕ ವೈಭವವನ್ನು ಮತ್ತೊಮ್ಮೆ ಸಾರಿತು.
ಗ್ರಾಮಸ್ಥರ ಒಗ್ಗಟ್ಟು ಹಾಗೂ ಭಕ್ತರ ಅಪಾರ ಭಕ್ತಿ ಈ ವರ್ಷದ ಹುಚ್ಚಮ್ಮ ದೇವಿ ದೊಡ್ಡ ಹಬ್ಬವನ್ನು ವಿಶೇಷವಾಗಿ ಮೆರಗುಗೊಳಿಸಿತು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    19 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    7 hrs ago
  • 135 TH BIRTH ANNIVERSARY CELEBRATED BY KARNATAKA RASHTRA SAMITI PAKSHA KRS MYSORE
    1
    135 TH BIRTH ANNIVERSARY CELEBRATED BY KARNATAKA RASHTRA SAMITI PAKSHA KRS MYSORE
    user_MUNAWAR PASHA
    MUNAWAR PASHA
    ಪತ್ರಕರ್ತ Mysuru, Karnataka•
    10 hrs ago
  • 135 TH BIRTH ANNIVERSARY OF DR. BR AMBEDKAR SAHEB BY KARNATAKA RASHTRA SAMITI PAKSHA
    1
    135 TH BIRTH ANNIVERSARY OF DR. BR AMBEDKAR SAHEB BY KARNATAKA RASHTRA SAMITI PAKSHA
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    ಪತ್ರಕರ್ತ ಮೈಸೂರು, ಮೈಸೂರು, ಕರ್ನಾಟಕ•
    20 hrs ago
  • ಕೌದಳ್ಳಿ ಗ್ರಾಮದ ಮನೆಗಳಲ್ಲಿ ಕಳ್ಳರು ಬೀಗದ ಹಣ ಚಿನ್ನಭರಣವನ್ನು ಕಳವು ಮಾಡಿರುವ ಘಟನೆ ಜರುಗಿದೆ ಗ್ರಾಮದ ಮೊದಲಿಯರು ಬೀದಿಗಯಲ್ಲಿ ಮೂರು ಮನೆಗಳನ್ನು ಯಾರೋ ಕಳ್ಳರು ಬೀಗ ಹೊಡೆದಿದ್ದು ಅದರಲ್ಲಿ ಪಳನಿ ಅಮ್ಮ ಬಿನ್ ಕೃಷ್ಣ ಮೊದಲಿಯ ರ್ ಎಂಬುವರ ಮನೆಯಲ್ಲಿ ka 10 v3245 Honda Activa ಕಳ್ಳತನ ಆಗಿರುತ್ತದೆ ಹಾಗೂ ಮನೆಯ ಒಳಗಡೆ ಎರಡು ಬೀರುಗಳ ನು ಹೊಡೆದಿರುತ್ತಾರೆ ಹಾಗೂ ಮಾದೇಶ ಬಿನ್ ನಾಗ ಮೊದಲಿಯರು ರವರ ಮನೆಯ ಬೀಗವನ್ನು ಸಹ ಒಡೆದಿರುತ್ತಾರೆ ಅಲ್ಲಿ ಯಾವುದೇ ವಸ್ತುಗಳು ಹೋಗಿರುವುದಿಲ್ಲ ಎಂಬುದಾಗಿ ಅವರೇ ತಿಳಿಸಿರುತ್ತಾರೆ ನಂತರ ಮಾದಪ್ಪ ಮೊದಲಿಯರ್ ಎಂಬುವರ ಮನೆಯ ಬೀಗವನ್ನು ಸಹ ಒಡೆದಿರುತ್ತಾರೆ, ಅವರುಗಳು ಮನೆಯಲ್ಲಿ ಇರುವುದಿಲ್ಲ ಈ ಸಂಬಂಧ ಸ್ಥಳಕ್ಕೆಬಪೊಲೀಸರು ಆಗಮಿಸಿ ಪರಿಶೀಲಿಸಿ ಮುಂದಿನ ಕ್ರಮಕ್ಯೆಗೊಂಡಿದ್ದಾರೆ
    1
    ಕೌದಳ್ಳಿ ಗ್ರಾಮದ ಮನೆಗಳಲ್ಲಿ  ಕಳ್ಳರು ಬೀಗದ ಹಣ ಚಿನ್ನಭರಣವನ್ನು ಕಳವು ಮಾಡಿರುವ ಘಟನೆ ಜರುಗಿದೆ
ಗ್ರಾಮದ ಮೊದಲಿಯರು ಬೀದಿಗಯಲ್ಲಿ ಮೂರು ಮನೆಗಳನ್ನು ಯಾರೋ ಕಳ್ಳರು ಬೀಗ ಹೊಡೆದಿದ್ದು  ಅದರಲ್ಲಿ ಪಳನಿ ಅಮ್ಮ ಬಿನ್ ಕೃಷ್ಣ ಮೊದಲಿಯ ರ್ ಎಂಬುವರ ಮನೆಯಲ್ಲಿ ka 10 v3245 Honda Activa ಕಳ್ಳತನ ಆಗಿರುತ್ತದೆ ಹಾಗೂ ಮನೆಯ ಒಳಗಡೆ ಎರಡು ಬೀರುಗಳ ನು ಹೊಡೆದಿರುತ್ತಾರೆ ಹಾಗೂ ಮಾದೇಶ ಬಿನ್ ನಾಗ ಮೊದಲಿಯರು ರವರ ಮನೆಯ ಬೀಗವನ್ನು ಸಹ ಒಡೆದಿರುತ್ತಾರೆ ಅಲ್ಲಿ ಯಾವುದೇ ವಸ್ತುಗಳು ಹೋಗಿರುವುದಿಲ್ಲ ಎಂಬುದಾಗಿ ಅವರೇ ತಿಳಿಸಿರುತ್ತಾರೆ ನಂತರ ಮಾದಪ್ಪ ಮೊದಲಿಯರ್ ಎಂಬುವರ ಮನೆಯ ಬೀಗವನ್ನು ಸಹ ಒಡೆದಿರುತ್ತಾರೆ, ಅವರುಗಳು ಮನೆಯಲ್ಲಿ ಇರುವುದಿಲ್ಲ ಈ ಸಂಬಂಧ ಸ್ಥಳಕ್ಕೆಬಪೊಲೀಸರು ಆಗಮಿಸಿ ಪರಿಶೀಲಿಸಿ ಮುಂದಿನ ಕ್ರಮಕ್ಯೆಗೊಂಡಿದ್ದಾರೆ
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.