Shuru
Apke Nagar Ki App…
ಇಳಕಲ್ ನಗರದಲ್ಲಿ ಬೀದಿ ನಾಯಿಗಳ ದಾಳಿಗೆ ಮುದ್ದಾದ ಕರು ಬಲಿ : ಸಾವ೯ಜನಿಕರು ಆತಂಕ ಇಳಕಲ್ ನಗರದಲ್ಲಿ ಮಿತಿ ಮೀರಿದ ಬೀದಿ ನಾಯಿಗಳ ಹಾವಳಿಗೆ ಆಕಳಿನ ಕರುವಿನ ಮೇಲೆ ದಾಳಿ ಮಾಡಿದ್ದರಿಂದ ಕರು ತೀವ್ರವಾಗಿ ಗಾಯಗೊಂಡು ಬುಧವಾರ ಮೃತಪಟ್ಟಿದೆ. ನಗರದ ಶ್ರೀರಾಮ ಮಂದಿರ ಸಮೀಪ ಬಜಾರದಲ್ಲಿ ಬೀದಿ ನಾಯಿಗಳು ಕರುವಿನ ಮೇಲೆ ದಾಳಿ ಮಾಡಿ ಹೊಟ್ಟೆ ಮತ್ತು ಕವಿಯನ್ನು ತಿಂದ್ದು ಹಾಕಿದೆ. ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿ ಹೋಗಿದೆ, ನಗರಸಭೆ ಅಧಿಕಾರಿಗಳು ನಾಯಿಗಳನ್ನು ಸೆರೆ ಹಿಡಿದು ಬೇರೆಡೆಗೆ ಸಾಗಿಸಿದರೂ ಕೂಡ ಬೀದಿ ನಾಯಿಗಳ ಹಾವಳಿ ಕಡಿಮೆಯಾಗಿಲ್ಲ. ನಗರಸಭೆ ಅಧಿಕಾರಿಗಳು ಬೀದಿ ನಾಯಿಗಳ ಹಿಡಿಯುವ ಕಾರ್ಯಾಚರಣೆಯನ್ನು ಮಾಡಬೇಕು. ಶಾಲೆಗಳು ರಜೆ ಇರುವದ್ದರಿಂದ ಮನೆಯ ಮುಂದೆ ಮಕ್ಕಳು ಆಟ ಆಡುವ ಸಂದರ್ಭದಲ್ಲಿ ಬೀದಿ ನಾಯಿಗಳು ಯಾವಾಗ ದಾಳಿ ಮಾಡುತ್ತಾವೋ ಗೊತ್ತಿಲ್ಲ, ಅಧಿಕಾರಿಗಳು ಬೇಗನೆ ಎಚ್ಚೆತ್ತುಕೊಂಡು ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಬೇಕಾಗಿದೆ.
Aaryan Ganiger
ಇಳಕಲ್ ನಗರದಲ್ಲಿ ಬೀದಿ ನಾಯಿಗಳ ದಾಳಿಗೆ ಮುದ್ದಾದ ಕರು ಬಲಿ : ಸಾವ೯ಜನಿಕರು ಆತಂಕ ಇಳಕಲ್ ನಗರದಲ್ಲಿ ಮಿತಿ ಮೀರಿದ ಬೀದಿ ನಾಯಿಗಳ ಹಾವಳಿಗೆ ಆಕಳಿನ ಕರುವಿನ ಮೇಲೆ ದಾಳಿ ಮಾಡಿದ್ದರಿಂದ ಕರು ತೀವ್ರವಾಗಿ ಗಾಯಗೊಂಡು ಬುಧವಾರ ಮೃತಪಟ್ಟಿದೆ. ನಗರದ ಶ್ರೀರಾಮ ಮಂದಿರ ಸಮೀಪ ಬಜಾರದಲ್ಲಿ ಬೀದಿ ನಾಯಿಗಳು ಕರುವಿನ ಮೇಲೆ ದಾಳಿ ಮಾಡಿ ಹೊಟ್ಟೆ ಮತ್ತು ಕವಿಯನ್ನು ತಿಂದ್ದು ಹಾಕಿದೆ. ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿ ಹೋಗಿದೆ, ನಗರಸಭೆ ಅಧಿಕಾರಿಗಳು ನಾಯಿಗಳನ್ನು ಸೆರೆ ಹಿಡಿದು ಬೇರೆಡೆಗೆ ಸಾಗಿಸಿದರೂ ಕೂಡ ಬೀದಿ ನಾಯಿಗಳ ಹಾವಳಿ ಕಡಿಮೆಯಾಗಿಲ್ಲ. ನಗರಸಭೆ ಅಧಿಕಾರಿಗಳು ಬೀದಿ ನಾಯಿಗಳ ಹಿಡಿಯುವ ಕಾರ್ಯಾಚರಣೆಯನ್ನು ಮಾಡಬೇಕು. ಶಾಲೆಗಳು ರಜೆ ಇರುವದ್ದರಿಂದ ಮನೆಯ ಮುಂದೆ ಮಕ್ಕಳು ಆಟ ಆಡುವ ಸಂದರ್ಭದಲ್ಲಿ ಬೀದಿ ನಾಯಿಗಳು ಯಾವಾಗ ದಾಳಿ ಮಾಡುತ್ತಾವೋ ಗೊತ್ತಿಲ್ಲ, ಅಧಿಕಾರಿಗಳು ಬೇಗನೆ ಎಚ್ಚೆತ್ತುಕೊಂಡು ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಬೇಕಾಗಿದೆ.
More news from ಕರ್ನಾಟಕ and nearby areas
- Post by ಸೋಮನಾಥ ಕಾವಲಿ3
- ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಗ್ರಾಮ ದೇವತೆ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮದ್ದು ಸುಡುವ ಕಾರ್ಯಕ್ರಮ ನಡೆಯಿತು ಮಳೆಯ ಅಬ್ಬರದ ಜೋತೆ ಮದ್ದುಗಳ ಸದ್ದು ಯಲ್ಲರ ಗಮನಸೇಳೆಯಿತು1
- *ಸಿಡಿಲು ಬಡಿದು ತೆಂಗಿನ ಮರಕ್ಕೆ ಹೊತ್ತಿಕೊಂಡ ಬೆಂಕಿ* ಗದಗ ಜಿಲ್ಲೆಯಲ್ಲಿ ಹಠಾತ್ ಹವಾಮಾನ ಬದಲಾವಣೆ ಗುಡುಗು-ಗಾಳಿ ಸಹಿತ ಸುರಿದ ಅಲ್ಪ ಮಳೆ. ಗ್ರಾಮಸ್ಥರಲ್ಲಿ ಆತಂಕ ಆಕಾಶದಿಂದ ಇಳಿದು ಬಂದ ಅಗ್ನಿಜ್ವಾಲೆಗೆ ಬೆಚ್ಚಿಬಿದ್ದ ಬಿಡನಾಳದ ಜನತೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ಇಂದು ಸಂಜೆ ಪ್ರಕೃತಿಯ ವಿಕೋಪವೊಂದು ಸಂಭವಿಸಿದೆ. ಹಠಾತ್ತನೆ ಬದಲಾದ ಹವಾಮಾನದಿಂದಾಗಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಅಲ್ಪ ಮಳೆ ಸುರಿದಿದ್ದು, ಈ ವೇಳೆ ಸಂಭವಿಸಿದ ಸಿಡಿಲಿನ ಹೊಡೆತಕ್ಕೆ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಕೆಲವು ದಿನಗಳಿಂದ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಮುಂಡರಗಿ ಭಾಗದಲ್ಲಿ ಇಂದು ಸಾಯಂಕಾಲ ತಂಪಾದ ಗಾಳಿ ಬೀಸಲಾರಂಭಿಸಿತು. ಆದರೆ, ಈ ಮಳೆಯ ಅಬ್ಬರದ ಜೊತೆಗೆ ಬಿಡನಾಳ ಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಜೋರಾದ ಗುಡುಗಿನ ಶಬ್ದದೊಂದಿಗೆ ಆಕಾಶದಿಂದ ಸಿಡಿಲು ಗ್ರಾಮದ ರೈತರೊಬ್ಬರ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ನೇರವಾಗಿ ಬಡಿದಿದೆ. ಸಿಡಿಲು ಬಡಿದ ತಕ್ಷಣ ಮರದ ಮೇಲ್ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಮರಕ್ಕೆ ಬೆಂಕಿ ತಗುಲಿದೆ1
- ಈ ರೀತಿಯಲ್ಲಿ ಮ್ಯಾಜಿಕ್ ಮಾಡಿ ಸಿಗರೇಟ್ ಹೊಡಿಯುವ ಹಳ್ಳಿಯ ಹೈದ ನೋಡಿ1
- ವಿಜಯಪುರ: ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಸಂದೀಪ್ ಪಾಟೀಲ್ ಅಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸದೆ ರಸ್ತೆ ಕಾಮಗಾರಿ ಪ್ರಾರಂಭ ಮಾಡಿದರು ಹಾಗೂ ಗ್ರಾಹಕರಿಗೆ ನಿತ್ಯ ತೊಂದರೆ ಆಗುತ್ತದೆ ಎಂದು ವಿಜಯಪುರದಲ್ಲಿ ಬುಧವಾರದಂದು ಬಿಜೆಪಿ ಮುಖಂಡ ಸಂದೀಪ್ ಪಾಟೀಲ್ ಮಾಧ್ಯಮಕ್ಕೆ ಹೇಳಿಕೆ ನೀಡಿದರು. ಕಾಮಗಾರಿ ಕೈಗೊಂಡಿದ್ದಾರೆ, ಆದರೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಇರುವುದರಿಂದ ನಿತ್ಯ ತೊಂದರೆಯಾಗುತ್ತದೆ ಕೂಡಲೇ ಜಿಲ್ಲಾಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದು ಹೇಳಿದರು.1
- ಯಾದಗಿರಿ ಜಿಲ್ಲೆಯ ಶಹಪುರ ತಾಲ್ಲೂಕಿನಲ್ಲಿರುವ ಚಾಮನಾಳ (Chamnal) ಗ್ರಾಮದ ಬಗ್ಗೆ ಕೆಲವು ಪ್ರಮುಖ ಮಾಹಿತಿ ಇಲ್ಲಿದೆ: ## **ಭೌಗೋಳಿಕ ಮತ್ತು ಆಡಳಿತಾತ್ಮಕ ಮಾಹಿತಿ** * **ಸ್ಥಳ:** ಇದು ಶಹಪುರ ತಾಲ್ಲೂಕು ಕೇಂದ್ರದಿಂದ ಸುಮಾರು 15-20 ಕಿ.ಮೀ ದೂರದಲ್ಲಿದೆ. * **ಗ್ರಾಮ ಪಂಚಾಯತಿ:** ಚಾಮನಾಳ ಗ್ರಾಮವು ತನ್ನದೇ ಆದ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುತ್ತದೆ. * **ಜಿಲ್ಲೆ:** ಯಾದಗಿರಿ. ## **ಸೌಲಭ್ಯಗಳು ಮತ್ತು ವಿಶೇಷತೆ** * **ಕೃಷಿ:** ಈ ಭಾಗದಲ್ಲಿ ಪ್ರಮುಖವಾಗಿ ಭತ್ತ, ಹತ್ತಿ ಮತ್ತು ತೊಗರಿ ಬೆಳೆಗಳನ್ನು ಬೆಳೆಯಲಾಗುತ್ತದೆ. ಕೃಷ್ಣಾ ನದಿಯ ಅಚ್ಚುಕಟ್ಟು ಪ್ರದೇಶಕ್ಕೆ ಹತ್ತಿರವಿರುವುದರಿಂದ ಇಲ್ಲಿ ನೀರಾವರಿ ಸೌಲಭ್ಯ ಉತ್ತಮವಾಗಿದೆ. * **ಶಿಕ್ಷಣ:** ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಸೌಲಭ್ಯವಿದೆ. * **ಸಾರಿಗೆ:** ಶಹಪುರದಿಂದ ಈ ಗ್ರಾಮಕ್ಕೆ ತಲುಪಲು ಬಸ್ಸು ಮತ್ತು ಖಾಸಗಿ ವಾಹನಗಳ ಸೌಲಭ್ಯವಿದೆ. ರಸ್ತೆಗಳು ಮುಖ್ಯ ರಾಜ್ಯ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುತ್ತವೆ. ## **ಗ್ರಾಮದ ಪ್ರಮುಖ ಸಮಸ್ಯೆಗಳು/ಅಂಶಗಳು** ಇತ್ತೀಚಿನ ವರ್ಷಗಳಲ್ಲಿ ಗ್ರಾಮಸ್ಥರು ಈ ಕೆಳಗಿನ ವಿಷಯಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ: 1. **ರಸ್ತೆ ಮತ್ತು ಚರಂಡಿ ಅಭಿವೃದ್ಧಿ:** ಮಳೆಗಾಲದಲ್ಲಿ ನೀರು ನಿಲ್ಲದಂತೆ ಚರಂಡಿ ವ್ಯವಸ್ಥೆಯನ್ನು ಸುಧಾರಿಸುವುದು ಮತ್ತು ಮುಖ್ಯ ರಸ್ತೆಗಳ ದುರಸ್ತಿ ಕಾರ್ಯ. 2. **ನೈರ್ಮಲ್ಯ:** ಗ್ರಾಮ ಪಂಚಾಯತಿ ವತಿಯಿಂದ ಸ್ವಚ್ಛ ಭಾರತ ಅಭಿಯಾನದಡಿ ನೈರ್ಮಲ್ಯ ಕಾಪಾಡುವುದು. ಗ್ರಾಮದ ನಿರ್ದಿಷ್ಟ ಇತಿಹಾಸ ಅಥವಾ ಇತ್ತೀಚಿನ ಯಾವುದಾದರೂ ಸರ್ಕಾರಿ ಯೋಜನೆಯ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕಿದ್ದರೆ ತಿಳಿಸಿ. ವಿಷಯ: ಗ್ರಾಮದ ರಸ್ತೆ ದುರಸ್ತಿ ಮತ್ತು ಮಾರುಕಟ್ಟೆ ಸೌಲಭ್ಯ ಒದಗಿಸುವ ಕುರಿತು ಮನವಿ. ಮಾನ್ಯರೇ, ಈ ಪತ್ರದ ಮೂಲಕ ನಾನು ನಮ್ಮ ಚಾಮನಾಳ ಗ್ರಾಮದ ಸಾರ್ವಜನಿಕರ ಪರವಾಗಿ ಈ ಕೆಳಗಿನ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ: ೧. ರಸ್ತೆಗಳ ದುಸ್ಥಿತಿ: ನಮ್ಮ ಗ್ರಾಮದ ಮುಖ್ಯ ರಸ್ತೆಗಳು ಮತ್ತು ಒಳಗಿನ ಓಣಿಗಳು ಸಂಪೂರ್ಣವಾಗಿ ಹಾಳಾಗಿದ್ದು, ದೊಡ್ಡ ದೊಡ್ಡ ಗುಂಡಿಗಳು ಬಿದ್ದಿವೆ. ಇದರಿಂದ ಮಳೆಗಾಲದಲ್ಲಿ ನೀರು ನಿಂತು ಸಾರ್ವಜನಿಕರ ಹಾಗೂ ವಾಹನಗಳ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ. ವಿಶೇಷವಾಗಿ ವೃದ್ಧರು ಮತ್ತು ಶಾಲಾ ಮಕ್ಕಳು ಓಡಾಡಲು ಹರಸಾಹಸ ಪಡಬೇಕಾಗಿದೆ. ೨. ಮಾರುಕಟ್ಟೆ ಸೌಲಭ್ಯ: ಗ್ರಾಮದಲ್ಲಿ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ, ಜನರು ದಿನಬಳಕೆಯ ವಸ್ತುಗಳಿಗಾಗಿ ಪರದಾಡುವಂತಾಗಿದೆ. ವ್ಯಾಪಾರಿಗಳಿಗೆ ಮತ್ತು ರೈತರಿಗೆ ಅನುಕೂಲವಾಗುವಂತೆ ಒಂದು ನಿರ್ದಿಷ್ಟ ಮಾರುಕಟ್ಟೆ ಸ್ಥಳ ಅಥವಾ ಕಟ್ಟಡದ ಅವಶ್ಯಕತೆಯಿದೆ. ಆದುದರಿಂದ, ತಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಶೀಘ್ರವಾಗಿ ರಸ್ತೆ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಮತ್ತು ಮಾರುಕಟ್ಟೆ ಸೌಲಭ್ಯಕ್ಕಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ. ಧನ್ಯವಾದಗಳೊಂದಿಗೆ,2
- Post by Sharanugouda Patil1
- ಗದಗ ಜಿಲ್ಲೆಯಲ್ಲಿ ಹಠಾತ್ ಹವಾಮಾನ ಬದಲಾವಣೆ ಗುಡುಗು-ಗಾಳಿ ಸಹಿತ ಸುರಿದ ಅಲ್ಪ ಮಳೆ. ಗ್ರಾಮಸ್ಥರಲ್ಲಿ ಆತಂಕ ಆಕಾಶದಿಂದ ಇಳಿದು ಬಂದ ಅಗ್ನಿಜ್ವಾಲೆಗೆ ಬೆಚ್ಚಿಬಿದ್ದ ಬಿಡನಾಳದ ಜನತೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ಇಂದು ಸಂಜೆ ಪ್ರಕೃತಿಯ ವಿಕೋಪವೊಂದು ಸಂಭವಿಸಿದೆ. ಹಠಾತ್ತನೆ ಬದಲಾದ ಹವಾಮಾನದಿಂದಾಗಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಅಲ್ಪ ಮಳೆ ಸುರಿದಿದ್ದು, ಈ ವೇಳೆ ಸಂಭವಿಸಿದ ಸಿಡಿಲಿನ ಹೊಡೆತಕ್ಕೆ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಕೆಲವು ದಿನಗಳಿಂದ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಮುಂಡರಗಿ ಭಾಗದಲ್ಲಿ ಇಂದು ಸಾಯಂಕಾಲ ತಂಪಾದ ಗಾಳಿ ಬೀಸಲಾರಂಭಿಸಿತು. ಆದರೆ, ಈ ಮಳೆಯ ಅಬ್ಬರದ ಜೊತೆಗೆ ಬಿಡನಾಳ ಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಜೋರಾದ ಗುಡುಗಿನ ಶಬ್ದದೊಂದಿಗೆ ಆಕಾಶದಿಂದ ಸಿಡಿಲು ಗ್ರಾಮದ ರೈತರೊಬ್ಬರ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ನೇರವಾಗಿ ಬಡಿದಿದೆ. ಸಿಡಿಲು ಬಡಿದ ತಕ್ಷಣ ಮರದ ಮೇಲ್ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಮರಕ್ಕೆ ಬೆಂಕಿ ತಗುಲಿದೆ1
- ವಿಜಯಪುರ: ಮುಸ್ಲಿಂ ಸಮಾಜ ಹತ್ತಿಕುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ ವಿಜಯಪುರದಲ್ಲಿ ಮಂಗಳವಾರ ಮುಸ್ಲಿಂ ಸಮಾಜದ ಮುಖಂಡರು ಮಾಧ್ಯಮಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು. ರಾಜ್ಯ ಸರ್ಕಾರ ಮುಸ್ಲಿಂ ಸಮಾಜವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ರಾಜಕೀಯದಲ್ಲಿ ಮುಸ್ಲಿಂ ಮುಖಂಡರನ್ನು ಪದಚ್ಯುತಿಗೊಳಿಸುವ ಮೂಲಕ, ಅವರನ್ನು ಮುಗಿಸುವಂತಹ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದರು. ರಾಜ್ಯದ ಜನಸಂಖ್ಯೆಯಲ್ಲಿ ಒಂದು ಕೋಟಿಗೂ ಅಧಿಕ ಮುಸ್ಲಿಂರು ಇದ್ದಾರೆ ಎಂದು ಅವರು ಹೇಳಿದರು.1