ಶಿಕಾರಿಪುರ ರಾಷ್ಟ್ರಮಟ್ಟದ ಕುರಿ ಕಾಳಗ ಗ್ರಾಮೀಣ ಕ್ರೀಡೆಗೆ ಅಪಾರ ಗೌರವ. ಕಾಂಗ್ರೆಸ್ ಮುಖಂಡ ಎನ್ ವಿ.ಈರೇಶ್. ಶಿಕಾರಿಪುರ ನಗರದಲ್ಲಿ ಶಿವಶಂಕರ ಸಂದಿಮನೆರವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ಕುರಿ ಕಾಳಗ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಯಾಗಿ ಕಾಂಗ್ರೆಸ್ ಮುಖಂಡ ಎನ್.ವಿ.ಈ ರೇಶ್ ಭಾಗವಹಿಸಿ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸ್ಪರ್ಧಿಗಳು, ಅಭಿಮಾನಿಗಳು ಹಾಗೂ ಗ್ರಾಮೀಣ ಕ್ರೀಡೆಗೆ ಆಸಕ್ತಿ ಹೊಂದಿದ ಜನರ ಅಪಾರ ಉಪಸ್ಥಿತಿಯಿಂದ ಕಾರ್ಯಕ್ರಮವು ಅದ್ದೂರಿಯಾಗಿ ನೆರವೇರಿತು. ನಮ್ಮ ನಾಡಿನ ಸಾಂಪ್ರದಾಯಿಕ ಕ್ರೀಡೆಗಳು ಮತ್ತು ಗ್ರಾಮೀಣ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಇಂತಹ ಕಾರ್ಯಕ್ರಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕುರಿ ಕಾಳಗವು ಕೇವಲ ಸ್ಪರ್ಧೆಯಲ್ಲ, ಅದು ನಮ್ಮ ಪರಂಪರೆ, ಗ್ರಾಮೀಣ ಬದುಕಿನ ವೈಶಿಷ್ಟ್ಯ ಮತ್ತು ಜನರ ಒಗ್ಗಟ್ಟಿನ ಪ್ರತೀಕವಾಗಿದೆ ಎಂಬುದನ್ನು ಉಲ್ಲೇಖಿಸಿದರು. ಇದೇ ಸಂದರ್ಭದಲ್ಲಿ. ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಸನ್ಮಾನಿಸಲಾಯಿತು. ಹಾಗೂ ಮಾಜಿ ಪುರಸಭೆ ಸದಸ್ಯರು ಗೋಣಿ ಪ್ರಕಾಶ್, ಶಿವಶಂಕರ್ ಸಂಧಿ ಮನೆ, ಭಂಡಾರಿ ಮಾಲತೇಶ್, ಬಡಗಿಪಾಲಾಕ್ಷ ಸಾರ್ವಜನಿಕರು, ಯುವಕರು ಹಾಗೂ ಆಯೋಜಕರು ತೋರಿದ ಆತ್ಮೀಯ ಸ್ವಾಗತ, ಪ್ರೀತಿ ಮತ್ತು ವಿಶ್ವಾಸ ಮನಸಿಗೆ ತುಂಬಾ ಹತ್ತಿರವಾಯಿತು. ಪ್ರತಿಯೊಬ್ಬರೂ ಅಪಾರ ಗೌರವದಿಂದ ನಡೆದುಕೊಂಡಿದ್ದು ಇನ್ನಷ್ಟು ಜನಸೇವೆಗೆ ಪ್ರೇರಣೆಯಾಯಿತು. ಇಂತಹ ಜನಪರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮುಂದಿನ ಪೀಳಿಗೆಗೆ ನಮ್ಮ ಪರಂಪರೆಯ ಮಹತ್ವವನ್ನು ಪರಿಚಯಿಸುವ ಕೆಲಸ ಮಾಡುತ್ತಿವೆ. ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ ಎಲ್ಲ ಆಯೋಜಕರಿಗೂ ಹೃತ್ಪೂರ್ವಕ ಅಭಿನಂದನೆಗಳು.
ಶಿಕಾರಿಪುರ ರಾಷ್ಟ್ರಮಟ್ಟದ ಕುರಿ ಕಾಳಗ ಗ್ರಾಮೀಣ ಕ್ರೀಡೆಗೆ ಅಪಾರ ಗೌರವ. ಕಾಂಗ್ರೆಸ್ ಮುಖಂಡ ಎನ್ ವಿ.ಈರೇಶ್. ಶಿಕಾರಿಪುರ ನಗರದಲ್ಲಿ ಶಿವಶಂಕರ ಸಂದಿಮನೆರವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ಕುರಿ ಕಾಳಗ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಯಾಗಿ ಕಾಂಗ್ರೆಸ್ ಮುಖಂಡ ಎನ್.ವಿ.ಈ ರೇಶ್ ಭಾಗವಹಿಸಿ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸ್ಪರ್ಧಿಗಳು, ಅಭಿಮಾನಿಗಳು ಹಾಗೂ
ಗ್ರಾಮೀಣ ಕ್ರೀಡೆಗೆ ಆಸಕ್ತಿ ಹೊಂದಿದ ಜನರ ಅಪಾರ ಉಪಸ್ಥಿತಿಯಿಂದ ಕಾರ್ಯಕ್ರಮವು ಅದ್ದೂರಿಯಾಗಿ ನೆರವೇರಿತು. ನಮ್ಮ ನಾಡಿನ ಸಾಂಪ್ರದಾಯಿಕ ಕ್ರೀಡೆಗಳು ಮತ್ತು ಗ್ರಾಮೀಣ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಇಂತಹ ಕಾರ್ಯಕ್ರಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕುರಿ ಕಾಳಗವು ಕೇವಲ ಸ್ಪರ್ಧೆಯಲ್ಲ, ಅದು ನಮ್ಮ ಪರಂಪರೆ, ಗ್ರಾಮೀಣ ಬದುಕಿನ ವೈಶಿಷ್ಟ್ಯ
ಮತ್ತು ಜನರ ಒಗ್ಗಟ್ಟಿನ ಪ್ರತೀಕವಾಗಿದೆ ಎಂಬುದನ್ನು ಉಲ್ಲೇಖಿಸಿದರು. ಇದೇ ಸಂದರ್ಭದಲ್ಲಿ. ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಸನ್ಮಾನಿಸಲಾಯಿತು. ಹಾಗೂ ಮಾಜಿ ಪುರಸಭೆ ಸದಸ್ಯರು ಗೋಣಿ ಪ್ರಕಾಶ್, ಶಿವಶಂಕರ್ ಸಂಧಿ ಮನೆ, ಭಂಡಾರಿ ಮಾಲತೇಶ್, ಬಡಗಿಪಾಲಾಕ್ಷ ಸಾರ್ವಜನಿಕರು, ಯುವಕರು ಹಾಗೂ ಆಯೋಜಕರು ತೋರಿದ ಆತ್ಮೀಯ ಸ್ವಾಗತ, ಪ್ರೀತಿ ಮತ್ತು
ವಿಶ್ವಾಸ ಮನಸಿಗೆ ತುಂಬಾ ಹತ್ತಿರವಾಯಿತು. ಪ್ರತಿಯೊಬ್ಬರೂ ಅಪಾರ ಗೌರವದಿಂದ ನಡೆದುಕೊಂಡಿದ್ದು ಇನ್ನಷ್ಟು ಜನಸೇವೆಗೆ ಪ್ರೇರಣೆಯಾಯಿತು. ಇಂತಹ ಜನಪರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮುಂದಿನ ಪೀಳಿಗೆಗೆ ನಮ್ಮ ಪರಂಪರೆಯ ಮಹತ್ವವನ್ನು ಪರಿಚಯಿಸುವ ಕೆಲಸ ಮಾಡುತ್ತಿವೆ. ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ ಎಲ್ಲ ಆಯೋಜಕರಿಗೂ ಹೃತ್ಪೂರ್ವಕ ಅಭಿನಂದನೆಗಳು.
- ಬಾಯಲ್ಲಿ ನೀರೂರಿಸುವ ಮಾವಿನಕಾಯಿ ಒಗ್ಗರಣೆ ಉಪ್ಪಿನಕಾಯಿ ಮಾಡುವ ಸುಲಭ ವಿಧಾನ ಇಲ್ಲಿದೆ. ಈ ದಿಢೀರ್ ಉಪ್ಪಿನಕಾಯಿಯನ್ನು ಮಾಡಿದ ತಕ್ಷಣವೇ ಅಥವಾ ಒಂದೆರಡು ಗಂಟೆಗಳ ನಂತರ ಅನ್ನ, ದೋಸೆ ಮತ್ತು ಚಪಾತಿ ಜೊತೆ ಸವಿಯಬಹುದು. ಮನೆಯಲ್ಲಿ ಕೇವಲ 2 ಮಾವಿನಕಾಯಿಗಳಿದ್ದರೆ, ನಿಮಿಷಗಳಲ್ಲಿ ಇದನ್ನು ತಯಾರಿಸಬಹುದು.1
- *ಶಿಗ್ಗಾವಿ ತಾಲೂಕಿನಲ್ಲಿ ವರುಣನ ಆಗಮನ, ಬಿಸಿಲಿನಿಂದ ಬೇಸತ್ತ ಜನತೆಗೆ ತಂಪೆರೆದ ಮಳೆರಾಯ* ಶಿಗ್ಗಾವಿ ತಾಲೂಕಿನಲ್ಲಿ ಕೆಲ ಕಡೆಗಳಲ್ಲಿ ಮಳೆಯಾಗಿ ಬೇಸಿಗೆಯಿಂದ ಬೇಸತ್ತ ಜನರಿಗೆ ವರುಣದೇವ ತಂಪೆರೆದಿದ್ದಾನೆ. ಶಿಗ್ಗಾವಿ ತಾಲೂಕಿನ ಹಿರೇಬೆಂಡಿಗೇರಿ, ಹಿರೇಮಣಕಟ್ಟಿ, ಮುಗಳಿ ಸೇರಿದಂತೆ ಕೆಲ ಗ್ರಾಮಗಳಿಗೆ ಮಳೆರಾಯನ ಆಗಮನವಾಗಿ ತಂಪು ಎರೆದಿದ್ದಾನೆ..3
- India Fuel Crisis: PM Modi ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ |1
- ಕಲಘಟಗಿ ತಾಲ್ಲೂಕಿನ ಮುಕ್ಕಲ ಗ್ರಾಮದಲ್ಲಿ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮನ ಜಯಂತ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ ಪೂಜೆ ಸಲ್ಲಿಸಿದ ನಂತರ, ಸಂಜೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡಿಜೆ ಸೌಂಡ್‌ನೊಂದಿಗೆ ಮಲ್ಲಮ್ಮನ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು. ದೇವಾಲಯದ ಸುತ್ತಲೂ ಅಲಂಕಾರ ಮಾಡಲಾಗಿದ್ದು, ಭಕ್ತರಿಗೆ ಅನ್ನ ಪ್ರಸಾದ ಏರ್ಪಡಿಸಲಾಗಿತ್ತು.1
- ಜೈನ ರ ಮುಕ್ತಿದಾಮದಲ್ಲಿ ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆಗೆ ವಿಧಿ ವಿಧಾನಗಳ ಪ್ರಕ್ರಿಯೆ.1
- ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ, ಮೊಬೈಲ್‌ನಲ್ಲಿದ್ದ ನಾದಿನಿ ಫೋಟೋ ಕುರಿತು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ತನ್ನ ಪತ್ನಿ ಸೇರಿದಂತೆ ನಾಲ್ವರ ಮೇಲೆ ಆಸಿಡ್ ಎರಚಿದ್ದಾನೆ. ಈ ಭೀಕರ ದಾಳಿಯಲ್ಲಿ ಒಂದು ಹಸುಗೂಸು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಮಹಿಳಾ ಸಂಘಟನೆಗಳು ಕಠಿಣ ಕ್ರಮಕ್ಕೆ ಆಗ್ರಹಿಸಿವೆ.1
- ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್ ಎಲಿವಾಳ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿದರು. ಈ ಭೇಟಿ ರೈತರ ಸಮಸ್ಯೆಗಳನ್ನು ಆಲಿಸಲು ಹಾಗೂ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಹತ್ವದ್ದಾಗಿದೆ.1
- ಹೊಸನಗರ ಪ್ರದೇಶದಲ್ಲಿ ಕಳ್ಳರ ಹಾವಳಿ ಹೆಚ್ಚಿರುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ನಿಮ್ಮ ಮನೆ ಮತ್ತು ಕುಟುಂಬದ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.3