Shuru
Apke Nagar Ki App…
ಕೋಲಾರ: ನಗರದ 15ನೇ ವಾರ್ಡಿನ ಹಾರೋಹಳ್ಳಿ ಗ್ರಾಮದಲ್ಲಿ ಗರುಡ ಮಿತ್ರ ಬಳಗದ ಯುವಕರ ವತಿಯಿಂದ ಸೆಪ್ಟೆಂಬರ್ 14, ಸೋಮವಾರದಂದು ಅದ್ದೂರಿಯಾಗಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು
ಜನಪರ ಸುದ್ದಿ 91
ಕೋಲಾರ: ನಗರದ 15ನೇ ವಾರ್ಡಿನ ಹಾರೋಹಳ್ಳಿ ಗ್ರಾಮದಲ್ಲಿ ಗರುಡ ಮಿತ್ರ ಬಳಗದ ಯುವಕರ ವತಿಯಿಂದ ಸೆಪ್ಟೆಂಬರ್ 14, ಸೋಮವಾರದಂದು ಅದ್ದೂರಿಯಾಗಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು
More news from ಕರ್ನಾಟಕ and nearby areas
- ವೈಟ್ ಫೀಲ್ಡ್ ದಲಿತ ಸಂಘಟನೆಯ ಮುಖಂಡ ಮತ್ತು ರಾಜ್ಯಧ್ಯಕ್ಷ ಮುರುಗೇಶ್ ರವರ ಮೇಲೆ ದೌರ್ಜನ್ಯ ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ ಡಿಎಸ್ಎಸ್ ರಾಜ್ಯಾಧ್ಯಕ್ಷ ಸುಲಿಕುಂಟೆ ಆನಂದ್ ವೈಟ್ ಫೀಲ್ಡ್ ದಲಿತ ಸಂಘಟನೆಯ ಮುಖಂಡ ಮತ್ತು ರಾಜ್ಯಧ್ಯಕ್ಷ ಮುರುಗೇಶ್ ರವರ ಮೇಲೆ ದೌರ್ಜನ್ಯ ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ ಡಿಎಸ್ಎಸ್ ರಾಜ್ಯಾಧ್ಯಕ್ಷ ಸುಲಿಕುಂಟೆ ಆನಂದ್1
- ಕೋಲಾರ: ನಗರದ 15ನೇ ವಾರ್ಡಿನ ಹಾರೋಹಳ್ಳಿ ಗ್ರಾಮದಲ್ಲಿ ಗರುಡ ಮಿತ್ರ ಬಳಗದ ಯುವಕರ ವತಿಯಿಂದ ಸೆಪ್ಟೆಂಬರ್ 14, ಸೋಮವಾರದಂದು ಅದ್ದೂರಿಯಾಗಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು1
- ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐 ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐1
- WARD NUMBER 34.KOLAR1
- Post by Chand Pasha4
- ಬೇತಮಂಗಲದಲ್ಲಿ ವಿಜೃಂಭಣೆಯ ಗಣೇಶ ವಿಸರ್ಜನೆ: ಸಡಗರದ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದ ಯುವಕರು ಬೇತಮಂಗಲ: ಪಟ್ಟಣದ ವಿವಿಧ ಗಣೇಶೋತ್ಸವ ಸಮಿತಿಗಳ ವತಿಯಿಂದ ಮೂರನೇ ದಿನದ ಗಣೇಶ ಮೂರ್ತಿಗಳ ವಿಸರ್ಜನಾ ಮಹೋತ್ಸವವು ಅತ್ಯಂತ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ನೆರವೇರಿತು. ಪಟ್ಟಣದ ಕೃಷ್ಣಾರ್ಜುನ ಯುವಕರ ಸಂಘ, ನೇತಾಜಿ ಯುವಕರ ಬಳಗ ಹಾಗೂ ಅಯ್ಯಪ್ಪ ಸ್ವಾಮಿ ಯುವಕರ ಬಳಗದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳನ್ನು ಬುಧವಾರ ಅದ್ಧೂರಿ ಮೆರವಣಿಗೆಯ ಮೂಲಕ ವಿಸರ್ಜಿಸಲಾಯಿತು. ಮೆರವಣಿಗೆ ಯುದ್ದಕ್ಕೂ ಯುವಕರು ಪಟಾಕಿಗಳನ್ನು ಸಿಡಿಸಿ, ವಿವಿಧ ಕಲಾ ತಂಡಗಳ ವಾದ್ಯ-ಮೇಳಗಳ ತಾಳಕ್ಕೆ ತಕ್ಕಂತೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಕಲಾ ತಂಡಗಳ ಪ್ರದರ್ಶನವು ಮೆರವಣಿಗೆಗೆ ವಿಶೇಷ ಕಳೆ ನೀಡಿ, ನೆರೆದಿದ್ದ ಜನರ ಗಮನ ಸೆಳೆಯಿತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೇತಮಂಗಲ ಠಾಣೆಯ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ಸಾರ್ವಜನಿಕರ ಸಹಕಾರದೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಗಣೇಶ ವಿಸರ್ಜನಾ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು.1
- ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ. ಚಿಂತಾಮಣಿ ನಗರ ಹೊರವಲಯದ ಮಾಡಿಕೇರೆ ಕ್ರಾಸ್ ಬಳಿ ಇರುವ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10.30 ಕ್ಕೆ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆಯನ್ನು ಹಮ್ಮಿಕೊಂಡಿರುವುದಾಗಿ ಜೆಡಿಎಸ್ ಪಕ್ಷದ ಕೋರ್ ಕಮಿಟಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಶಾಸಕರೂ ಆದ ಜೆಕೆ ಕೃಷ್ಣಾರೆಡ್ಡಿ ಯವರು ತಿಳಿಸಿದ್ದಾರೆ. ಚಿಂತಾಮಣಿ ನಗರ ಹೊರವಲಯದ ಜೆಕೆ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಮೊದಲು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸಭೆ ಮಾಡಲು ಈ ಹಿಂದೆ ನಿರ್ಧರಿಸಲಾಗಿತ್ತು ಆದರೆ ಕಾರಣಾಂತರಗಳಿಂದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆಯನ್ನು ಚಿಂತಾಮಣಿ ನಗರ ಹೊರವಲಯದ ಮಾಡಿಕೇರೆ ಕ್ರಾಸ್ ಬಳಿ ಇರುವ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ಯವರು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎನ್ ರವಿಕುಮಾರ್ ಅವರು ಮಾತನಾಡಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕಿದ್ದು ಈ ಹಿನ್ನೆಲೆಯಲ್ಲಿ ಸಭೆಯನ್ನು ಹಮ್ಮಿಕೊಂಡಿದ್ದು 2028 ಕ್ಕೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವ ಸಂಕಲ್ಪವನ್ನು ಹೊಂದಿದ್ದು ಈ ನಿಟ್ಟಿನಲ್ಲಿ ಸೆಪ್ಟೆಂಬರ್ 18 ರಂದು ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದು ಸದರಿ ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರು ಆಗಮಿಸಲಿದ್ದು ಈ ಸಭೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.4
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ.1