logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಧಾರವಾಡ: ಮೇ 3 ರಂದು ಕಿತ್ತೂರು ಸಂಸ್ಥಾನದ ಹೊಸ ಸಂಶೋಧನೆಗಳು ಹಾಗೂ ವಂಶಜರು ವಿಶೇಷ ಕಾರ್ಯಗಾರ 1824ರ ನಂತರದ ಕಿತ್ತೂರು ಸಂಸ್ಥಾನದ ಹೊಸ ಸಂಶೋಧನೆಗಳು ಹಾಗೂ ವಂಶಜರು ವಿಷಯವಾಗಿ ಮೇ 3ರಂದು ಕಿತ್ತೂರು ಸಂಸ್ಥಾನದ ವಂಶಜರು ರಾ.ಹ. ದೇಶಪಾಂಡೆ ಭವನದಲ್ಲಿ ವಿಶೇಷ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಾಹಿತಿ ಬಾಳಣ್ಣ ಶೀಗಿಹಳ್ಳಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಿತ್ತೂರು ಸಂಸ್ಥಾನ ಕುರಿತು ಸಾಕಷ್ಟು ಕೃತಿಗಳು, ಸಂಶೋಧನೆಗಳು ಈಗಾಗಲೇ ನಡೆದಿವೆ. ಜೊತೆಗೆ ಸಂಸ್ಥಾನದ ವಂಶಜರ ಬಗ್ಗೆ ಕನ್ನಡಿಗರಿಗೆ ಅಷ್ಟೊಂದು ಮಾಹಿತಿಯೂ ಇಲ್ಲ. ಈ ಹಿನ್ನಲೆಯಲ್ಲಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಮೇ 3ರ ಬೆಳಗ್ಗೆ 10.30ಕ್ಕೆ ಪಾಲಿಕೆ ಮಾಜಿ ಸದಸ್ಯ ಸಿ.ಎಸ್‌. ಪಾಟೀಲ ಉದ್ಘಾಟಿಸುವರು. ಮಾಜಿ ಶಾಸಕ ಎ.ಬಿ. ದೇಸಾಯಿ ಅಧ್ಯಕ್ಷತೆ, ಡಾ.ಅರವಿಂದ ಯಾಳಗಿ ಆಶಯ ನುಡಿ ಹೇಳಲಿದ್ದಾರೆ ಎಂದರು.

1 hr ago
user_Manjunath kavali
Manjunath kavali
Local News Reporter ಧಾರವಾಡ, ಧಾರವಾಡ, ಕರ್ನಾಟಕ•
1 hr ago

ಧಾರವಾಡ: ಮೇ 3 ರಂದು ಕಿತ್ತೂರು ಸಂಸ್ಥಾನದ ಹೊಸ ಸಂಶೋಧನೆಗಳು ಹಾಗೂ ವಂಶಜರು ವಿಶೇಷ ಕಾರ್ಯಗಾರ 1824ರ ನಂತರದ ಕಿತ್ತೂರು ಸಂಸ್ಥಾನದ ಹೊಸ ಸಂಶೋಧನೆಗಳು ಹಾಗೂ ವಂಶಜರು ವಿಷಯವಾಗಿ ಮೇ 3ರಂದು ಕಿತ್ತೂರು ಸಂಸ್ಥಾನದ ವಂಶಜರು ರಾ.ಹ. ದೇಶಪಾಂಡೆ ಭವನದಲ್ಲಿ ವಿಶೇಷ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಾಹಿತಿ ಬಾಳಣ್ಣ ಶೀಗಿಹಳ್ಳಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಿತ್ತೂರು ಸಂಸ್ಥಾನ ಕುರಿತು ಸಾಕಷ್ಟು ಕೃತಿಗಳು, ಸಂಶೋಧನೆಗಳು ಈಗಾಗಲೇ ನಡೆದಿವೆ. ಜೊತೆಗೆ ಸಂಸ್ಥಾನದ ವಂಶಜರ ಬಗ್ಗೆ ಕನ್ನಡಿಗರಿಗೆ ಅಷ್ಟೊಂದು ಮಾಹಿತಿಯೂ ಇಲ್ಲ. ಈ ಹಿನ್ನಲೆಯಲ್ಲಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಮೇ 3ರ ಬೆಳಗ್ಗೆ 10.30ಕ್ಕೆ ಪಾಲಿಕೆ ಮಾಜಿ ಸದಸ್ಯ ಸಿ.ಎಸ್‌. ಪಾಟೀಲ ಉದ್ಘಾಟಿಸುವರು. ಮಾಜಿ ಶಾಸಕ ಎ.ಬಿ. ದೇಸಾಯಿ ಅಧ್ಯಕ್ಷತೆ, ಡಾ.ಅರವಿಂದ ಯಾಳಗಿ ಆಶಯ ನುಡಿ ಹೇಳಲಿದ್ದಾರೆ ಎಂದರು.

More news from ಕರ್ನಾಟಕ and nearby areas
  • 1824ರ ನಂತರದ ಕಿತ್ತೂರು ಸಂಸ್ಥಾನದ ಹೊಸ ಸಂಶೋಧನೆಗಳು ಹಾಗೂ ವಂಶಜರು ವಿಷಯವಾಗಿ ಮೇ 3ರಂದು ಕಿತ್ತೂರು ಸಂಸ್ಥಾನದ ವಂಶಜರು ರಾ.ಹ. ದೇಶಪಾಂಡೆ ಭವನದಲ್ಲಿ ವಿಶೇಷ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಾಹಿತಿ ಬಾಳಣ್ಣ ಶೀಗಿಹಳ್ಳಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಿತ್ತೂರು ಸಂಸ್ಥಾನ ಕುರಿತು ಸಾಕಷ್ಟು ಕೃತಿಗಳು, ಸಂಶೋಧನೆಗಳು ಈಗಾಗಲೇ ನಡೆದಿವೆ. ಜೊತೆಗೆ ಸಂಸ್ಥಾನದ ವಂಶಜರ ಬಗ್ಗೆ ಕನ್ನಡಿಗರಿಗೆ ಅಷ್ಟೊಂದು ಮಾಹಿತಿಯೂ ಇಲ್ಲ. ಈ ಹಿನ್ನಲೆಯಲ್ಲಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಮೇ 3ರ ಬೆಳಗ್ಗೆ 10.30ಕ್ಕೆ ಪಾಲಿಕೆ ಮಾಜಿ ಸದಸ್ಯ ಸಿ.ಎಸ್‌. ಪಾಟೀಲ ಉದ್ಘಾಟಿಸುವರು. ಮಾಜಿ ಶಾಸಕ ಎ.ಬಿ. ದೇಸಾಯಿ ಅಧ್ಯಕ್ಷತೆ, ಡಾ.ಅರವಿಂದ ಯಾಳಗಿ ಆಶಯ ನುಡಿ ಹೇಳಲಿದ್ದಾರೆ ಎಂದರು.
    1
    1824ರ ನಂತರದ ಕಿತ್ತೂರು ಸಂಸ್ಥಾನದ ಹೊಸ ಸಂಶೋಧನೆಗಳು ಹಾಗೂ ವಂಶಜರು ವಿಷಯವಾಗಿ ಮೇ 3ರಂದು ಕಿತ್ತೂರು ಸಂಸ್ಥಾನದ ವಂಶಜರು ರಾ.ಹ. ದೇಶಪಾಂಡೆ ಭವನದಲ್ಲಿ ವಿಶೇಷ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಾಹಿತಿ ಬಾಳಣ್ಣ ಶೀಗಿಹಳ್ಳಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಿತ್ತೂರು ಸಂಸ್ಥಾನ ಕುರಿತು ಸಾಕಷ್ಟು ಕೃತಿಗಳು, ಸಂಶೋಧನೆಗಳು ಈಗಾಗಲೇ ನಡೆದಿವೆ. ಜೊತೆಗೆ ಸಂಸ್ಥಾನದ ವಂಶಜರ ಬಗ್ಗೆ ಕನ್ನಡಿಗರಿಗೆ ಅಷ್ಟೊಂದು ಮಾಹಿತಿಯೂ ಇಲ್ಲ. ಈ ಹಿನ್ನಲೆಯಲ್ಲಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಮೇ 3ರ ಬೆಳಗ್ಗೆ 10.30ಕ್ಕೆ ಪಾಲಿಕೆ ಮಾಜಿ ಸದಸ್ಯ ಸಿ.ಎಸ್‌. ಪಾಟೀಲ ಉದ್ಘಾಟಿಸುವರು. ಮಾಜಿ ಶಾಸಕ ಎ.ಬಿ. ದೇಸಾಯಿ ಅಧ್ಯಕ್ಷತೆ, ಡಾ.ಅರವಿಂದ ಯಾಳಗಿ ಆಶಯ ನುಡಿ ಹೇಳಲಿದ್ದಾರೆ ಎಂದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    1 hr ago
  • "ಜನರಿಗೆ ನೀರಿಗಾಗಿ ಪರದಾಟ ಇವರಿಗೆ ನೀರಿನ ಟ್ಯಾಂಕಿ ತುಂಬುವ ಚೆಲ್ಲಾಟ" ಬಾಗಲಕೋಟೆ:ಬಾಗಲಕೋಟೆ ಜಿಲ್ಲೆಯ ಶಿಗಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರತಕ್ಕಂತ ಕದಾoಪೂರ ಆರ್. ಸಿ. ಗ್ರಾಮದಲ್ಲಿ ಕುಡಿಯಲಿಕ್ಕೆ ನೀರು ಇಲ್ಲದೆ ಪರದಾಡುವಂತಾಗಿದೆ ಬೇಸಿಗೆ ಕಾಲದಲ್ಲಿ ಜನರು ನೀರು ಇಲ್ಲ ಅನ್ನುತ್ತಾರೆ ಆದರೆ ಇವರಿಗೆ ' ಕದಾಂಪೂರ. ಆರ್ ಸಿ. ಗ್ರಾಮದ ನಿವಾಸಿ ಮನೆಯ ಮುಂದೆ ಮುತ್ತಪ್ಪ ಕಟಗೇರಿ ಅವರ ಮನೆಯ ಮುಂದೆ ಕುಡಿಯುವ ನೀರು ಇವರು ತುಂಬುತ್ತಾರೆ ತಮ್ಮ ಸ್ವಾರ್ಥಕ್ಕಾಗಿ ಕುಡಿಯುವ ನೀರು ತಮ್ಮ ಜೀವನಕ್ಕೆ ಮಾರಾಟ ಮಾಡುತ್ತಾರೆ ನೀರಿನ ಟ್ಯಾಂಕಿನ ನೀರು ತುಂಬಿ ಜನರಿಗೆ ತೊಂದರೆ ಉಂಟಾಗುತ್ತಿದೆ ಈ ಕೂಡಲೇ ಶಿಗಿಕೇರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗಮನ ಹರಿಸಬೇಕು.
    1
    "ಜನರಿಗೆ ನೀರಿಗಾಗಿ ಪರದಾಟ ಇವರಿಗೆ ನೀರಿನ ಟ್ಯಾಂಕಿ ತುಂಬುವ ಚೆಲ್ಲಾಟ"
ಬಾಗಲಕೋಟೆ:ಬಾಗಲಕೋಟೆ ಜಿಲ್ಲೆಯ ಶಿಗಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರತಕ್ಕಂತ ಕದಾoಪೂರ ಆರ್. ಸಿ. ಗ್ರಾಮದಲ್ಲಿ ಕುಡಿಯಲಿಕ್ಕೆ ನೀರು ಇಲ್ಲದೆ ಪರದಾಡುವಂತಾಗಿದೆ ಬೇಸಿಗೆ ಕಾಲದಲ್ಲಿ ಜನರು ನೀರು ಇಲ್ಲ ಅನ್ನುತ್ತಾರೆ ಆದರೆ ಇವರಿಗೆ ' ಕದಾಂಪೂರ. ಆರ್ ಸಿ. ಗ್ರಾಮದ ನಿವಾಸಿ ಮನೆಯ ಮುಂದೆ ಮುತ್ತಪ್ಪ ಕಟಗೇರಿ  ಅವರ ಮನೆಯ ಮುಂದೆ ಕುಡಿಯುವ ನೀರು ಇವರು ತುಂಬುತ್ತಾರೆ ತಮ್ಮ ಸ್ವಾರ್ಥಕ್ಕಾಗಿ ಕುಡಿಯುವ ನೀರು ತಮ್ಮ ಜೀವನಕ್ಕೆ  ಮಾರಾಟ ಮಾಡುತ್ತಾರೆ ನೀರಿನ ಟ್ಯಾಂಕಿನ ನೀರು ತುಂಬಿ ಜನರಿಗೆ ತೊಂದರೆ ಉಂಟಾಗುತ್ತಿದೆ ಈ ಕೂಡಲೇ ಶಿಗಿಕೇರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗಮನ ಹರಿಸಬೇಕು.
    user_ಭೀಮ ಬಲ ನ್ಯೂಸ್ 24×7 ಕನ್ನಡ
    ಭೀಮ ಬಲ ನ್ಯೂಸ್ 24×7 ಕನ್ನಡ
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • ಕೊಪ್ಪ ಎಸ್ ಕೆ : ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ. ಅಧರ್ಮ. ದೌರ್ಜನ್ಯ.ದಬ್ಬಾಳಿಕೆಗಳನ್ನ ಮನೋಜ್ಞವಾಗಿ ಅಭಿನಯಿಸಿ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಕಲಾವಿದರ ಸಮಾಜ ಮುಖಿ ಸೇವೆ ಅಮೋಘವಾದದ್ದು ಎಂದು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳು ಹೇಳಿದರು. ಅವರು ‌‌ ಎಸ್. ಕೆ. ಕೊಪ್ಪ ಗ್ರಾಮದಲ್ಲಿ ದುರ್ಗಾದೇವಿಯ ಅಗ್ನಿ ಪ್ರವೇಶ ಹಾಗೂ ಉಡಿ ತುಂಬುವ ಕಾರ್ಯಕ್ರಮದ ನಿಮಿತ್ಯ ಡಾ. ಬಿ ಆರ್ ಅಂಬೇಡ್ಕರ್ ತರುಣ ನಾಟ್ಯ ಸಂಘದವರು ಆಯೋಜಿಸಿದ ರೈತ ಹರಿಸಿದ ರಕ್ತದೋಕುಳಿ ನಾಟಕದ ಉದ್ಘಾಟನಾ ಸಮಾರಂಭದ ಸಮ್ಮುಕತ್ವವನ್ನು ವಹಿಸಿ ಸಸಿಗೆ ನೀರೆರೆದು ಮಾತನಾಡುತ್ತ ನಾಟಕ ಕಲೆಯು ಅದೊಂದು ನಮ್ಮ ಬದುಕಿನ ಪ್ರತಿಬಿಂಬ. ರಂಗಭೂಮಿಯಲ್ಲಿ ಬರುವ ಸೃಜನಾತ್ಮಕ ಅಂಶಗಳನ್ನು ಅಳವಡಿಸಿಕೊಂಡು ಸಾಮಾಜಿಕ ನ್ಯೂನ್ಯತೆಗಳನ್ನ ತಿದ್ದುವಲ್ಲಿ ಇಂದಿನ ಯುವಕರು ಮುಂದೆ ಬರಬೇಕೆಂದರು. ಮುಂದುವರೆದು ಮಾತನಾಡುತ್ತಾ ರಂಗ ಭೂಮಿ ಕಲೆಯು ಪವಿತ್ರವಾದದ್ದು. ಇಲ್ಲಿ ದ್ವಂದ್ವಾರ್ಥಕ್ಕೆ. ಅಶ್ಲೀಲತೆಗೆ ಅವಕಾಶ ಕೊಡಬಾರದು ಎಂದರು. ಪಾವನ ಸನ್ನಿಧಾನ ವಹಿಸಿದ ಪರಮಪೂಜ್ಯರಾದ ಹಿರೇಮಠದ ಓಂಕಾರಯ್ಯ ಶ್ರೀಗಳು ಜ್ಯೋತಿಯನ್ನು ಬೆಳಗಿಸಿ ಮಾತನಾಡಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಕರು ಕೈ ಜೋಡಿಸಬೇಕೆಂದರು.ಜೆಮ್ಮ ಶುಗರ್ ದ ವೆಂಕಣ್ಣ ವಜ್ಜರಮಟ್ಟಿ ಅಧ್ಯಕ್ಷತೆ ವಹಿಸಿದ್ದರು.ನಿವೃತ್ತ ಡಿ.ವೈ.ಎಸ್.ಪಿ. ವಿಜಯಕುಮಾರ ಮಡಿವಾಳ ಉದ್ಘಾಟಿಸಿದರು. ಗ್ರಾಮದ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ. ಬಿಆರ್ ಅಂಬೇಡ್ಕರ್ ತರುಣ ಸಂಘದ ಮುಖಂಡರಾದ ರಾಮಚಂದ್ರಪ್ಪ ಅಸೂದೆ.ಹಿರಿಯ ಭಜನಾ ಕಲಾವಿದರಾದ ರಾಮನಗೌಡ ವಜ್ಜರಮಟ್ಟಿ ಶ್ರೀಗಳನ್ನು.ಹಾಗೂ ಸಾಧಕ ವಿದ್ಯಾರ್ಥಿಗಳನ್ನು ಸತ್ಕರಿಸಿದರು. ಕಲಾವಿದರು ಅಭಿನಯದ ಮೂಲಕ ಜನರ ಮನಸನ್ನು ಸೆಳೆಯುವಲ್ಲಿ ಯಶಸ್ವಿಯಾದರು
    1
    ಕೊಪ್ಪ ಎಸ್ ಕೆ :   ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ. ಅಧರ್ಮ.  ದೌರ್ಜನ್ಯ.ದಬ್ಬಾಳಿಕೆಗಳನ್ನ ಮನೋಜ್ಞವಾಗಿ ಅಭಿನಯಿಸಿ ಜನರಲ್ಲಿ  ಜಾಗೃತಿಯನ್ನು ಮೂಡಿಸುವ ಕಲಾವಿದರ ಸಮಾಜ ಮುಖಿ ಸೇವೆ ಅಮೋಘವಾದದ್ದು ಎಂದು ಮುಗಳಖೋಡದ              ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳು ಹೇಳಿದರು. ಅವರು  
‌‌ ಎಸ್. ಕೆ. ಕೊಪ್ಪ ಗ್ರಾಮದಲ್ಲಿ ದುರ್ಗಾದೇವಿಯ ಅಗ್ನಿ ಪ್ರವೇಶ ಹಾಗೂ ಉಡಿ ತುಂಬುವ ಕಾರ್ಯಕ್ರಮದ ನಿಮಿತ್ಯ  ಡಾ. ಬಿ ಆರ್ ಅಂಬೇಡ್ಕರ್  ತರುಣ ನಾಟ್ಯ ಸಂಘದವರು ಆಯೋಜಿಸಿದ ರೈತ ಹರಿಸಿದ ರಕ್ತದೋಕುಳಿ ನಾಟಕದ ಉದ್ಘಾಟನಾ ಸಮಾರಂಭದ ಸಮ್ಮುಕತ್ವವನ್ನು ವಹಿಸಿ ಸಸಿಗೆ ನೀರೆರೆದು ಮಾತನಾಡುತ್ತ ನಾಟಕ ಕಲೆಯು  ಅದೊಂದು ನಮ್ಮ ಬದುಕಿನ ಪ್ರತಿಬಿಂಬ. ರಂಗಭೂಮಿಯಲ್ಲಿ ಬರುವ ಸೃಜನಾತ್ಮಕ ಅಂಶಗಳನ್ನು ಅಳವಡಿಸಿಕೊಂಡು ಸಾಮಾಜಿಕ ನ್ಯೂನ್ಯತೆಗಳನ್ನ ತಿದ್ದುವಲ್ಲಿ ಇಂದಿನ ಯುವಕರು ಮುಂದೆ ಬರಬೇಕೆಂದರು. ಮುಂದುವರೆದು ಮಾತನಾಡುತ್ತಾ ರಂಗ ಭೂಮಿ ಕಲೆಯು  ಪವಿತ್ರವಾದದ್ದು. ಇಲ್ಲಿ ದ್ವಂದ್ವಾರ್ಥಕ್ಕೆ. ಅಶ್ಲೀಲತೆಗೆ ಅವಕಾಶ ಕೊಡಬಾರದು ಎಂದರು. ಪಾವನ ಸನ್ನಿಧಾನ ವಹಿಸಿದ ಪರಮಪೂಜ್ಯರಾದ ಹಿರೇಮಠದ ಓಂಕಾರಯ್ಯ ಶ್ರೀಗಳು ಜ್ಯೋತಿಯನ್ನು ಬೆಳಗಿಸಿ ಮಾತನಾಡಿ  ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಕರು ಕೈ ಜೋಡಿಸಬೇಕೆಂದರು.ಜೆಮ್ಮ ಶುಗರ್ ದ ವೆಂಕಣ್ಣ  ವಜ್ಜರಮಟ್ಟಿ ಅಧ್ಯಕ್ಷತೆ ವಹಿಸಿದ್ದರು.ನಿವೃತ್ತ ಡಿ.ವೈ.ಎಸ್.ಪಿ. ವಿಜಯಕುಮಾರ ಮಡಿವಾಳ ಉದ್ಘಾಟಿಸಿದರು. ಗ್ರಾಮದ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ. ಬಿಆರ್ ಅಂಬೇಡ್ಕರ್ ತರುಣ ಸಂಘದ ಮುಖಂಡರಾದ ರಾಮಚಂದ್ರಪ್ಪ ಅಸೂದೆ.ಹಿರಿಯ ಭಜನಾ ಕಲಾವಿದರಾದ ರಾಮನಗೌಡ ವಜ್ಜರಮಟ್ಟಿ  ಶ್ರೀಗಳನ್ನು.ಹಾಗೂ ಸಾಧಕ ವಿದ್ಯಾರ್ಥಿಗಳನ್ನು ಸತ್ಕರಿಸಿದರು. ಕಲಾವಿದರು ಅಭಿನಯದ ಮೂಲಕ ಜನರ ಮನಸನ್ನು ಸೆಳೆಯುವಲ್ಲಿ ಯಶಸ್ವಿಯಾದರು
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    19 hrs ago
  • ನಡು ರಸ್ತೆಯಲ್ಲಿ ಕಾರಲ್ಲಿ ಕುಳಿತು ಕಚೇರಿ ಕಡತಗಳಿಗೆ ಸಹಿ ಮಾಡಿದ ಬಾಗಲಕೋಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿ ಇದ್ದಲಗಿ,ಕಚೇರಿ ಸಿಬ್ಬಂದಿಯಿಂದ ಕಡತಗಳನ್ನು ತರಿಸಿ ಸಹಿ ಮಾಡಿದ ಆರೋಪ,ಪ್ರಶ್ನೆಗೆ ಉತ್ತರ ಕೊಡದೆ ತಬ್ಬಿಬ್ಬಾಗಿ ಸ್ಥಳದಿಂದ ಕಾಲ್ಕಿತ್ತ ಅಧಿಕಾರಿ, ಕಾರಲ್ಲಿ ಕುಳಿತು ಸಹಿ ಮಾಡಿದ ಅಧಿಕಾರಿ ವಿಡಿಯೋ ವೈರಲ್ ಬಾಗಲಕೋಟೆ ನವನಗರದಲ್ಲಿ ನಡೆದ ಘಟನೆ.
    1
    ನಡು ರಸ್ತೆಯಲ್ಲಿ ಕಾರಲ್ಲಿ ಕುಳಿತು ಕಚೇರಿ ಕಡತಗಳಿಗೆ ಸಹಿ ಮಾಡಿದ ಬಾಗಲಕೋಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿ ಇದ್ದಲಗಿ,ಕಚೇರಿ ಸಿಬ್ಬಂದಿಯಿಂದ ಕಡತಗಳನ್ನು ತರಿಸಿ ಸಹಿ ಮಾಡಿದ ಆರೋಪ,ಪ್ರಶ್ನೆಗೆ ಉತ್ತರ ಕೊಡದೆ ತಬ್ಬಿಬ್ಬಾಗಿ ಸ್ಥಳದಿಂದ ಕಾಲ್ಕಿತ್ತ ಅಧಿಕಾರಿ,
ಕಾರಲ್ಲಿ ಕುಳಿತು ಸಹಿ ಮಾಡಿದ ಅಧಿಕಾರಿ ವಿಡಿಯೋ ವೈರಲ್ ಬಾಗಲಕೋಟೆ ನವನಗರದಲ್ಲಿ ನಡೆದ ಘಟನೆ.
    user_Raju  Bukitagar
    Raju Bukitagar
    ಬಿಳಗಿ, ಬಾಗಲಕೋಟೆ, ಕರ್ನಾಟಕ•
    4 hrs ago
  • Post by Kumar sam @Basavaraj S R
    1
    Post by Kumar sam @Basavaraj S R
    user_Kumar sam @Basavaraj S R
    Kumar sam @Basavaraj S R
    ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
    21 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    4 min ago
  • ಕುಷ್ಟಗಿ: ಪಟ್ಟಣದ ಶಾಖಾಪೂರ ರಸ್ತೆಯಲ್ಲಿರುವ ಅಡವಿ ಅಡವಿಮುಖ್ಯ ಪ್ರಾಣೇಶ್ ಜಾತ್ರೆ ನಿಮಿತ್ತ ಮಹಾರಥೋತ್ಸವ ಶುಕ್ರವಾರ ಸಾಯಂಕಾಲ ಅದ್ಧೂರಿಯಾಗಿ ಜರುಗಿತು. ಬೆಳಗ್ಗೆ ಅಡವಿ ಪ್ರಾಣೇಶ್ ನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ಅಭಿಷೇಕ್, ಪಂಚಾಮೃತ ಅಭಿಷೇಕ, ಶ್ರೀ ವ್ಯಾಸಪೂಜೆ, ನಂತರ ರಥಾಂಗ ಹಾಗೂ ಪವಮಾನ ಹೋಮ ಸಾಯಂಕಾಲ ಸತ್ಯನಾರಾಯಣ ಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದೆವು.ಸಂಜೆ ವೇಳೆ ವಿಜೃಂಭಣೆಯಿಂದ ಜರುಗಿದ ರಥೋತ್ಸವಕ್ಕೆ ಭಕ್ತರು ಉತ್ತತ್ತಿ ಸಮರ್ಪಿಸಿದರು.ಸುತ್ತಲಿನ ಗ್ರಾಮಗಳಾದ ಶಾಖಾಪೂರ, ವಣಗೇರಿ, ಕಂದಕೂರ, ನೆರಬೆಂಚಿ,ಗುಮಗೇರಾ, ಹಿರೇಮನ್ನಾಪೂರ, ತಳುವಗೇರಾ, ದೋಟಿಹಾಳ,ಬಿಜಕಲ್, ಕೊರಡಕೇರಾ , ಹಿರೇ ನಂದಿಹಾಳ ,ಬ್ಯಾಲಿಹಾಳ್ , ಮದಲಗಟ್ಟಿ ಸೇರಿದಂತೆ ಇನ್ನಿತರ ಗ್ರಾಮಗಳಿಂದ ಭಕ್ತರು ಆಗಮಿಸಿ ಪ್ರಾಣೇಶ್ ನ‌ ದರ್ಶನ ಪಡೆದರು. ಸ್ವಾಮೀಜಿಗಳು ,ಮುಖಂಡರು, ಗಣ್ಯರು ಪಾಲ್ಗೊಂಡಿದ್ದರು.
    1
    ಕುಷ್ಟಗಿ: ಪಟ್ಟಣದ ಶಾಖಾಪೂರ ರಸ್ತೆಯಲ್ಲಿರುವ ಅಡವಿ ಅಡವಿಮುಖ್ಯ ಪ್ರಾಣೇಶ್ ಜಾತ್ರೆ ನಿಮಿತ್ತ ಮಹಾರಥೋತ್ಸವ ಶುಕ್ರವಾರ ಸಾಯಂಕಾಲ ಅದ್ಧೂರಿಯಾಗಿ ಜರುಗಿತು.
ಬೆಳಗ್ಗೆ  ಅಡವಿ ಪ್ರಾಣೇಶ್ ನಿಗೆ ವಿಶೇಷ  ಪೂಜೆ ಸಲ್ಲಿಸಲಾಯಿತು.ಅಭಿಷೇಕ್, ಪಂಚಾಮೃತ ಅಭಿಷೇಕ, ಶ್ರೀ ವ್ಯಾಸಪೂಜೆ, ನಂತರ ರಥಾಂಗ ಹಾಗೂ ಪವಮಾನ ಹೋಮ ಸಾಯಂಕಾಲ ಸತ್ಯನಾರಾಯಣ ಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದೆವು.ಸಂಜೆ ವೇಳೆ ವಿಜೃಂಭಣೆಯಿಂದ ಜರುಗಿದ ರಥೋತ್ಸವಕ್ಕೆ ಭಕ್ತರು ಉತ್ತತ್ತಿ ಸಮರ್ಪಿಸಿದರು.ಸುತ್ತಲಿನ ಗ್ರಾಮಗಳಾದ ಶಾಖಾಪೂರ, ವಣಗೇರಿ, ಕಂದಕೂರ, ನೆರಬೆಂಚಿ,ಗುಮಗೇರಾ, ಹಿರೇಮನ್ನಾಪೂರ, ತಳುವಗೇರಾ, ದೋಟಿಹಾಳ,ಬಿಜಕಲ್, ಕೊರಡಕೇರಾ , ಹಿರೇ ನಂದಿಹಾಳ ,ಬ್ಯಾಲಿಹಾಳ್ , ಮದಲಗಟ್ಟಿ ಸೇರಿದಂತೆ ಇನ್ನಿತರ ಗ್ರಾಮಗಳಿಂದ ಭಕ್ತರು ಆಗಮಿಸಿ ಪ್ರಾಣೇಶ್ ನ‌ ದರ್ಶನ ಪಡೆದರು.
ಸ್ವಾಮೀಜಿಗಳು ,ಮುಖಂಡರು, ಗಣ್ಯರು ಪಾಲ್ಗೊಂಡಿದ್ದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    12 min ago
  • ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಅಗತ್ಯವಿಲ್ಲ ಎಂಬ ಠರಾವು ಪಾಸು ಮಾಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿರೋಧ ಪಕ್ಷದ ಪಾಲಿಕೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ ಬಿಜೆಪಿ ಧಾರವಾಡ ಪ್ರತ್ಯೇಕ ಪಾಲಿಕೆ ನಿರ್ಧಾರ ಕೈಗೊಂಡು ಈಗ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಅಗತ್ಯವಿಲ್ಲ ಎಂದು ಠರಾವು ಪಾಸು ಮಾಡಿರುವ ಕ್ರಮ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಮಹಾನಗರ ಪಾಲಿಕೆ ಮಹಾಪೌರರು ಈ ಠರಾವು ಕೈಬಿಡಬೇಕು ಇಲ್ಲವೇ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
    1
    ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಅಗತ್ಯವಿಲ್ಲ ಎಂಬ ಠರಾವು ಪಾಸು ಮಾಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿರೋಧ ಪಕ್ಷದ ಪಾಲಿಕೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ ಬಿಜೆಪಿ ಧಾರವಾಡ ಪ್ರತ್ಯೇಕ ಪಾಲಿಕೆ ನಿರ್ಧಾರ ಕೈಗೊಂಡು ಈಗ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಅಗತ್ಯವಿಲ್ಲ ಎಂದು ಠರಾವು ಪಾಸು ಮಾಡಿರುವ ಕ್ರಮ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಮಹಾನಗರ ಪಾಲಿಕೆ ಮಹಾಪೌರರು ಈ ಠರಾವು ಕೈಬಿಡಬೇಕು ಇಲ್ಲವೇ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.