logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ. ವರದಿ. ಅನಿಲ್ ಕುಮಾರ್. ಗೂಳಿಪುರ. ಚಾಮರಾಜನಗರ.ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹಿಂಪಡೆಯುವಂತೆ ಮಲ್ಲುಯರಗಂಬಳ್ಳಿ, ಆಗ್ರಹ ಚಾಮರಾಜನಗರ : ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಮಲ್ಲು ಯರಗಂಬಳ್ಳಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿ, ತಮಿಳುನಾಡು ಸರ್ಕಾರ, ಕಾವೇರಿ ನೀರು ವಿಯಂತ್ರಣ ಸಮಿತಿ, ತಮಿಳುನಾಡು ಮುಖ್ಯಮಂತ್ರಿ ವಿಜಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ವೇದಿಕೆ ಜಿಲ್ಲಾಧ್ಯಕ್ಷ ಮಲ್ಲು ಯರಗಂಬಳ್ಳಿ ಮಾತನಾಡಿ, ಕಾವೇರಿ ನೀರು ನಿಯಂತ್ರಣ ಸಮಿತಿಯು ಕಾವೇರಿಯಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3.500 ಕ್ಯೂಸೆಕ್‌ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿರುವುದು ಖಂಡನೀಯ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಕುಡಿಯುವುದಕ್ಕೆ ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿನಲ್ಲಿ ಬೆಳೆ ಬೆಳೆಯುವುದಕ್ಕೆ ನೀರು ಹರಿಸುವುದು ಎಷ್ಟು ಸರಿ ? ರಾಜ್ಯ ಸರ್ಕಾರ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಒಪ್ಪಿಕೊಳ್ಳಬಾದರು, ಒಂದು ಹನಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಒತ್ತಾಯಿಸಿದರು. ಕರ್ನಾಟಕ ಬಂದ್‌ ಸಂಪೂರ್ಣ ಬೆಂಬಲ್ಲ: ಜಿಲ್ಲಾ ಗೌರವಾಧ್ಯಕ್ಷ ಪಿ.ಲಿಂಗರಾಜು ಮಾತನಾಡಿ, ರಾಜ್ಯ ಸರ್ಕಾರ ಕಳೆದ ನಾಲೈದು ದಿನಗಳಿಂದ ಕದ್ದು ಮುಚ್ಚಿ, ರಾತ್ರೋರಾತ್ರಿಗೆ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಅತ್ಯಂತ ಖಂಡನೀಯವಾದದ್ದು, ರಾಜ್ಯದಲ್ಲಿ ಬರಗಾಲ ಆವರಿಸಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ರಾಜ್ಯದ ಜನತೆ ಸಂಕಷ್ಟದಲ್ಲಿ ಸಿಲುಕಿದ್ದಾರೆ ಇದು. ರಾಜ್ಯದ ಮುಖ್ಯಮಂತ್ರಿಗಳಿಗೆ ಗೊತ್ತಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು. ಇದನ್ನು ಖಂಡಿಸಿ ಕನ್ನಡ ಚಳವಳಿ ಕರೆ ನೀಡಿರುವ ಕರ್ನಾಟಕ ಬಂದ್‌ ಸಂಪೂರ್ಣ ಬೆಂಬಲವನ್ನು ನಮ್ಮ ಸಂಘಟನೆ ನೀಡಲಿದೆ. ಮುಖ್ಯಮಂತ್ರಿಗಳು ತಮಿಳುನಾಡಿಗೆ ನೀರು ಬಿಟ್ಟರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಶಬಾಜ್‌ ಷರೀಫ್, ಗೌರವ ಸಲಹೆಗಾರ ಸೈಯದ್ ಮುಜಾಮಿಲ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಮೋಹನ್‌ಕುಮಾ‌ರ್. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಾಲಿಕ್, ಶಿವಮೂರ್ತಿ, ಸೋಯಿಬ್, ಪ್ರಧಾನ ಕಾರ್ಯದರ್ಶಿ ಶಿವಮ್ಮ, ತಾಲೂಕು ಅಧ್ಯಕ್ಷ ಮಹದೇವಪ್ರಸಾದ್, ಪ್ರಧಾನಕಾರ್ಯದರ್ಶಿ ಸೋಮು, ಸಹ ಕಾರ್ಯದರ್ಶಿ ಅಜಯ್, ಮೊಹಮ್ಮದ್, ಸೈಯದ್ ರಿಯಾಜ್‌ ಅಹಮದ್‌, ನಾಸೀರ್‌ಉಲ್ಲಾ, ಅಬ್ದುಲ್ ಸುಭಾನ್, ಚಿಕ್ಕಅಂಕಶೆಟ್ಟಿ ಇತರರು ಭಾಗವಹಿಸಿದ್ದರು

3 hrs ago
user_ಅನಿಲ್ ಕುಮಾರ್. ಜಿ. ಎಂ
ಅನಿಲ್ ಕುಮಾರ್. ಜಿ. ಎಂ
Voice of people ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
3 hrs ago
47a69d44-5cd1-4919-9faf-f368c0d13e11

ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ. ವರದಿ. ಅನಿಲ್ ಕುಮಾರ್. ಗೂಳಿಪುರ. ಚಾಮರಾಜನಗರ.ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹಿಂಪಡೆಯುವಂತೆ ಮಲ್ಲುಯರಗಂಬಳ್ಳಿ, ಆಗ್ರಹ ಚಾಮರಾಜನಗರ : ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಮಲ್ಲು ಯರಗಂಬಳ್ಳಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿ, ತಮಿಳುನಾಡು ಸರ್ಕಾರ, ಕಾವೇರಿ

352755f3-8dd1-4458-823b-cc19941fa645

ನೀರು ವಿಯಂತ್ರಣ ಸಮಿತಿ, ತಮಿಳುನಾಡು ಮುಖ್ಯಮಂತ್ರಿ ವಿಜಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ವೇದಿಕೆ ಜಿಲ್ಲಾಧ್ಯಕ್ಷ ಮಲ್ಲು ಯರಗಂಬಳ್ಳಿ ಮಾತನಾಡಿ, ಕಾವೇರಿ ನೀರು ನಿಯಂತ್ರಣ ಸಮಿತಿಯು ಕಾವೇರಿಯಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3.500 ಕ್ಯೂಸೆಕ್‌ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿರುವುದು ಖಂಡನೀಯ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಕುಡಿಯುವುದಕ್ಕೆ ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿನಲ್ಲಿ ಬೆಳೆ ಬೆಳೆಯುವುದಕ್ಕೆ ನೀರು ಹರಿಸುವುದು ಎಷ್ಟು ಸರಿ ? ರಾಜ್ಯ ಸರ್ಕಾರ ಕಾವೇರಿ ನೀರು

7e1e66ab-4ef9-408d-ac16-b02ac1d5b2e6

ನಿಯಂತ್ರಣ ಸಮಿತಿ ಆದೇಶವನ್ನು ಒಪ್ಪಿಕೊಳ್ಳಬಾದರು, ಒಂದು ಹನಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಒತ್ತಾಯಿಸಿದರು. ಕರ್ನಾಟಕ ಬಂದ್‌ ಸಂಪೂರ್ಣ ಬೆಂಬಲ್ಲ: ಜಿಲ್ಲಾ ಗೌರವಾಧ್ಯಕ್ಷ ಪಿ.ಲಿಂಗರಾಜು ಮಾತನಾಡಿ, ರಾಜ್ಯ ಸರ್ಕಾರ ಕಳೆದ ನಾಲೈದು ದಿನಗಳಿಂದ ಕದ್ದು ಮುಚ್ಚಿ, ರಾತ್ರೋರಾತ್ರಿಗೆ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಅತ್ಯಂತ ಖಂಡನೀಯವಾದದ್ದು, ರಾಜ್ಯದಲ್ಲಿ ಬರಗಾಲ ಆವರಿಸಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ರಾಜ್ಯದ ಜನತೆ ಸಂಕಷ್ಟದಲ್ಲಿ ಸಿಲುಕಿದ್ದಾರೆ ಇದು. ರಾಜ್ಯದ ಮುಖ್ಯಮಂತ್ರಿಗಳಿಗೆ ಗೊತ್ತಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು. ಇದನ್ನು ಖಂಡಿಸಿ ಕನ್ನಡ ಚಳವಳಿ ಕರೆ ನೀಡಿರುವ ಕರ್ನಾಟಕ ಬಂದ್‌ ಸಂಪೂರ್ಣ

ea0acbb9-3502-427d-b013-d2ee0fc39571

ಬೆಂಬಲವನ್ನು ನಮ್ಮ ಸಂಘಟನೆ ನೀಡಲಿದೆ. ಮುಖ್ಯಮಂತ್ರಿಗಳು ತಮಿಳುನಾಡಿಗೆ ನೀರು ಬಿಟ್ಟರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಶಬಾಜ್‌ ಷರೀಫ್, ಗೌರವ ಸಲಹೆಗಾರ ಸೈಯದ್ ಮುಜಾಮಿಲ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಮೋಹನ್‌ಕುಮಾ‌ರ್. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಾಲಿಕ್, ಶಿವಮೂರ್ತಿ, ಸೋಯಿಬ್, ಪ್ರಧಾನ ಕಾರ್ಯದರ್ಶಿ ಶಿವಮ್ಮ, ತಾಲೂಕು ಅಧ್ಯಕ್ಷ ಮಹದೇವಪ್ರಸಾದ್, ಪ್ರಧಾನಕಾರ್ಯದರ್ಶಿ ಸೋಮು, ಸಹ ಕಾರ್ಯದರ್ಶಿ ಅಜಯ್, ಮೊಹಮ್ಮದ್, ಸೈಯದ್ ರಿಯಾಜ್‌ ಅಹಮದ್‌, ನಾಸೀರ್‌ಉಲ್ಲಾ, ಅಬ್ದುಲ್ ಸುಭಾನ್, ಚಿಕ್ಕಅಂಕಶೆಟ್ಟಿ ಇತರರು ಭಾಗವಹಿಸಿದ್ದರು

More news from ಕರ್ನಾಟಕ and nearby areas
  • ಚಾಮರಾಜನಗರದಲ್ಲಿ ಇಂದು ಯುವ ಕರ್ನಾಟಕ ವೇದಿಕೆಯ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು
    4
    ಚಾಮರಾಜನಗರದಲ್ಲಿ ಇಂದು ಯುವ ಕರ್ನಾಟಕ ವೇದಿಕೆಯ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು
    user_ಇರಸವಾಡಿ ಸಿದ್ದಪ್ಪಾಜಿ
    ಇರಸವಾಡಿ ಸಿದ್ದಪ್ಪಾಜಿ
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    7 hrs ago
  • ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಚಾಮರಾಜನಗರ, ಆ.1: ಕಾವೇರಿ ನೀರು ಬಿಡುಗಡೆ ಆದೇಶವನ್ನು ಖಂಡಿಸಿ ಯುವ ಕರ್ನಾಟಕ ವೇದಿಕೆಯ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಳಿಕ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದವರೆಗೆ ತೆರಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಖಾಲಿ ಬಿಂದಿಗೆಗಳನ್ನು ರಸ್ತೆಯ ಮಧ್ಯೆ ಇಟ್ಟು ನೀರಿನ ಅಭಾವದ ಸಂಕಷ್ಟವನ್ನು ಪ್ರತಿಬಿಂಬಿಸುವ ಪ್ರಯತ್ನ ಮಾಡಿದರು. ಪ್ರತಿಭಟನಾಕಾರರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿದರು.
    1
    ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
ಚಾಮರಾಜನಗರ, ಆ.1: ಕಾವೇರಿ ನೀರು ಬಿಡುಗಡೆ ಆದೇಶವನ್ನು ಖಂಡಿಸಿ ಯುವ ಕರ್ನಾಟಕ ವೇದಿಕೆಯ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಳಿಕ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದವರೆಗೆ ತೆರಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಖಾಲಿ ಬಿಂದಿಗೆಗಳನ್ನು ರಸ್ತೆಯ ಮಧ್ಯೆ ಇಟ್ಟು ನೀರಿನ ಅಭಾವದ ಸಂಕಷ್ಟವನ್ನು ಪ್ರತಿಬಿಂಬಿಸುವ ಪ್ರಯತ್ನ ಮಾಡಿದರು.
ಪ್ರತಿಭಟನಾಕಾರರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿದರು.
    user_ಚಾಮರಾಜನಗರ ಸುದ್ದಿ ಮನೆ
    ಚಾಮರಾಜನಗರ ಸುದ್ದಿ ಮನೆ
    ಪತ್ರಕರ್ತ ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    8 hrs ago
  • ಕನ್ನಡ ಸ್ಯಾಂಡಲ್ ವುಡ್ ಹೀರೋ ರಾವಣ ಪಾತ್ರದಲ್ಲಿ ಯಶ್ ಅವರು ಕಂಡುಬಂದ ದೃಶ್ಯ ಕನ್ನಡ ಸ್ಯಾಂಡಲ್ ವುಡ್ ಹೀರೋ ರಾವಣ ಪಾತ್ರದಲ್ಲಿ ಯಶ್ ಅವರು ಕಂಡುಬಂದ ದೃಶ್ಯ
    1
    ಕನ್ನಡ ಸ್ಯಾಂಡಲ್ ವುಡ್ ಹೀರೋ  ರಾವಣ ಪಾತ್ರದಲ್ಲಿ  ಯಶ್ ಅವರು  ಕಂಡುಬಂದ ದೃಶ್ಯ  
ಕನ್ನಡ ಸ್ಯಾಂಡಲ್ ವುಡ್ ಹೀರೋ  ರಾವಣ ಪಾತ್ರದಲ್ಲಿ  ಯಶ್ ಅವರು  ಕಂಡುಬಂದ ದೃಶ್ಯ
    user_ವೇದಾ ರಣ್ಯಾ
    ವೇದಾ ರಣ್ಯಾ
    ಮೈಸೂರು, ಮೈಸೂರು, ಕರ್ನಾಟಕ•
    26 min ago
  • ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮೈಸೂರು_ ನಂಜನಗೂಡು ರಸ್ತೆ ತಡೆ ಪ್ರತಿಭಟನೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು–ಊಟಿ ರಸ್ತೆಯ ನಂಜನಗೂಡು ಬಿ.ಡಿ.ಒ. ಕಚೇರಿ ಎದುರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ರಾಜ್ಯದ ನೀರಿನ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
    1
    ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮೈಸೂರು_ ನಂಜನಗೂಡು ರಸ್ತೆ ತಡೆ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು–ಊಟಿ ರಸ್ತೆಯ ನಂಜನಗೂಡು ಬಿ.ಡಿ.ಒ. ಕಚೇರಿ ಎದುರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ರಾಜ್ಯದ ನೀರಿನ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • ಆಗಸ್ಟ್ 15ರ ಐತಿಹಾಸಿಕ ರಕ್ತದಾನ ಶಿಬಿರ ಅಂಗವಾಗಿ ಮಳವಳ್ಳಿ ಪಟ್ಟಣದಲ್ಲಿ ಅಳವಡಿಸಿರುವ ಸ್ವಾಗತ ಕಮಾನುಗಳ ಉದ್ಘಾಟಿಸಿದ ಶ್ರೀಗಳು ಮಳವಳ್ಳಿ : ಬರುವ ಆಗಸ್ಟ್ 15 ರಂದು 80ನೇ ಸ್ವಾತಂತ್ರ್ಯೋ ತ್ಸದ ಅಂಗವಾಗಿ ಟೀಮ್ ಮಳವಳ್ಳಿ ಯುವಕ ಮಿತ್ರರ ಬಳಗದ ವತಿಯಿಂದ ಆಯೋಜಿ ಸಿರುವ ಐತಿಹಾಸಿಕ ಬೃಹತ್ ರಕ್ತದಾನ ಶಿಬಿರದ ಅಂಗವಾಗಿ ಮಳವಳ್ಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿರುವ ಬೃಹತ್ ಸ್ವಾಗತ ಮಹಾದ್ವಾರ ಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಶನಿವಾರ ಮಧ್ಯಾಹ್ನ 12. 30 ರ ಸಮಯದಲ್ಲಿ ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾ ಣದ ಮುಂಭಾಗ ಮೈಸೂರು ರಸ್ತೆಯಲ್ಲಿ ಅಳವಡಿಸಿರುವ ರಕ್ತದಾನಿಗಳ ಸ್ವಾಗತ ಮಹಾ ದ್ವಾರವನ್ನು‌ ಕುಂದೂರು ರಸ ಸಿದ್ದೇಶ್ವರ ಮಠದ ಶ್ರೀ ನಂಜುಂ ಡಸ್ವಾಮಿ ಅವರು ಉದ್ಘಾಟಿಸಿ ದರೆ ಇದೇ ರಸ್ತೆಯ ಇನ್ನೊಂದು ದ್ವಾರದ ಕಮಾನನ್ನು ರಾಜ ಸ್ತಾನ್ ಸಮಾಜದ ಮೋಹನ್ ಲಾಲ್ ಉದ್ಘಾಟಿಸಿದರು. ಪೇಟೆ ವೃತ್ತದ ಬಳಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ‌ ಅಳವಡಿಸಿ ರುವ ಸ್ವಾಗತ ಕಮಾನನ್ನು ರಾಜಸ್ತಾನ್ ಸಮಾಜದ ಮುಖಂಡರಾದ ಮದನ್ ಲಾಲ್ ಉದ್ಘಾಟಿಸಿದರೆ ಇನ್ನೊಂದು ಬದಿಯ‌ ಕಮಾನನ್ನು ಟಿಎಪಿಸಿ ಎಂಎಸ್ ಅಧ್ಯಕ್ಷರಾದ ದ್ಯಾಪೇ ಗೌಡ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನಂಜುಂಡ ಸ್ವಾಮಿ ಅವರು ರಕ್ತದಾನ ಮಹಾದಾನವಾಗಿದ್ದು ಇಂತಹದೊಂದು ರಕ್ತದಾನ ಶಿಬಿರವನ್ನು ಮಳವಳ್ಳಿಯಲ್ಲಿ ಏರ್ಪಡಿಸಿರುವುದು ನಿಜಕ್ಕೂ ಐತಿಹಾಸಿಕ ಎಂದು ಪ್ರಶಂಸಿಸಿ ದರು ಪಕ್ಷಾತೀತವಾಗಿ ಜಾತ್ಯಾತೀ ತವಾಗಿ ಆಯೋಜಿಸಿರುವು ಟೀಮ್ ಮಳವಳ್ಳಿಯ ಎಲ್ಲಾ ಸದ್ಬಕ್ತರ ಈ ಕಾರ್ಯ ಮಳವ ಳ್ಳಿಯ ಕೀರ್ತಿಪತಾಕೆ ನಾಡಿನೆ ಲ್ಲಡೆ ಹರಡುವಂತೆ ಮಾಡಿದೆ ಎಂದು ಶ್ಲಾಘಿಸಿದ ಶ್ರೀಗಳು ಈ ಶಿಬಿರ ಯಶಸ್ವಿಯಾಗಲಿ ಇಂತಕ ಮಹತ್ ಕಾರ್ಯಗಳನ್ನು ಮಾಡುವ ಶಕ್ತಿಯನ್ನು ಟೀಮ್ ಮಳವಳ್ಳಿಯ ಎಲ್ಲಾ ಭಕ್ತರಿಗೂ ಭಗವಂತ ನೀಡಲಿ ಎಂದು ಶುಭ ಹಾರೈಸಿದರು.‌ ಪುರಸಭೆಯ ಮಾಜಿ ಉಪಾಧ್ಯಕ್ಷ ನಂದ ಕುಮಾರ್, ನೀವೃತ್ತ ಸೈನಿಕ ಸುರೇಶ್, ಮುಖಂಡರಾದ ಎಟಿಎಂ ಸ್ವಾಮಿ, ಗುಂಡ, ಬದ್ರಿ ಸೇರಿ ಹಲವಾರು ಮುಖಂಡರ ಜೊತೆ ಟೀಮ್ ಮಳವಳ್ಳಿಯ ಹಲವಾರು ಕಾರ್ಯಕರ್ತರು ಈ ವೇಳೆ ಹಾಜರಿದ್ದರು.
    1
    ಆಗಸ್ಟ್ 15ರ ಐತಿಹಾಸಿಕ ರಕ್ತದಾನ ಶಿಬಿರ ಅಂಗವಾಗಿ ಮಳವಳ್ಳಿ ಪಟ್ಟಣದಲ್ಲಿ ಅಳವಡಿಸಿರುವ ಸ್ವಾಗತ ಕಮಾನುಗಳ ಉದ್ಘಾಟಿಸಿದ ಶ್ರೀಗಳು
ಮಳವಳ್ಳಿ : ಬರುವ ಆಗಸ್ಟ್ 15 ರಂದು 80ನೇ ಸ್ವಾತಂತ್ರ್ಯೋ ತ್ಸದ ಅಂಗವಾಗಿ ಟೀಮ್ ಮಳವಳ್ಳಿ ಯುವಕ ಮಿತ್ರರ ಬಳಗದ ವತಿಯಿಂದ ಆಯೋಜಿ ಸಿರುವ ಐತಿಹಾಸಿಕ ಬೃಹತ್ ರಕ್ತದಾನ ಶಿಬಿರದ ಅಂಗವಾಗಿ ಮಳವಳ್ಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿರುವ ಬೃಹತ್ ಸ್ವಾಗತ ಮಹಾದ್ವಾರ ಗಳ ಉದ್ಘಾಟನಾ ಕಾರ್ಯಕ್ರಮ  ಜರುಗಿತು. ಶನಿವಾರ ಮಧ್ಯಾಹ್ನ 12. 30 ರ ಸಮಯದಲ್ಲಿ ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾ ಣದ ಮುಂಭಾಗ ಮೈಸೂರು ರಸ್ತೆಯಲ್ಲಿ ಅಳವಡಿಸಿರುವ ರಕ್ತದಾನಿಗಳ  ಸ್ವಾಗತ ಮಹಾ ದ್ವಾರವನ್ನು‌ ಕುಂದೂರು ರಸ ಸಿದ್ದೇಶ್ವರ ಮಠದ ಶ್ರೀ ನಂಜುಂ ಡಸ್ವಾಮಿ ಅವರು ಉದ್ಘಾಟಿಸಿ ದರೆ ಇದೇ ರಸ್ತೆಯ ಇನ್ನೊಂದು ದ್ವಾರದ ಕಮಾನನ್ನು ರಾಜ ಸ್ತಾನ್ ಸಮಾಜದ ಮೋಹನ್ ಲಾಲ್ ಉದ್ಘಾಟಿಸಿದರು.  ಪೇಟೆ ವೃತ್ತದ ಬಳಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ‌ ಅಳವಡಿಸಿ ರುವ ಸ್ವಾಗತ ಕಮಾನನ್ನು ರಾಜಸ್ತಾನ್ ಸಮಾಜದ ಮುಖಂಡರಾದ ಮದನ್ ಲಾಲ್ ಉದ್ಘಾಟಿಸಿದರೆ ಇನ್ನೊಂದು ಬದಿಯ‌ ಕಮಾನನ್ನು ಟಿಎಪಿಸಿ ಎಂಎಸ್ ಅಧ್ಯಕ್ಷರಾದ ದ್ಯಾಪೇ ಗೌಡ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನಂಜುಂಡ ಸ್ವಾಮಿ ಅವರು ರಕ್ತದಾನ ಮಹಾದಾನವಾಗಿದ್ದು ಇಂತಹದೊಂದು ರಕ್ತದಾನ ಶಿಬಿರವನ್ನು ಮಳವಳ್ಳಿಯಲ್ಲಿ ಏರ್ಪಡಿಸಿರುವುದು ನಿಜಕ್ಕೂ ಐತಿಹಾಸಿಕ ಎಂದು ಪ್ರಶಂಸಿಸಿ ದರು ಪಕ್ಷಾತೀತವಾಗಿ ಜಾತ್ಯಾತೀ ತವಾಗಿ  ಆಯೋಜಿಸಿರುವು ಟೀಮ್ ಮಳವಳ್ಳಿಯ ಎಲ್ಲಾ ಸದ್ಬಕ್ತರ ಈ ಕಾರ್ಯ ಮಳವ ಳ್ಳಿಯ ಕೀರ್ತಿಪತಾಕೆ ನಾಡಿನೆ ಲ್ಲಡೆ ಹರಡುವಂತೆ ಮಾಡಿದೆ ಎಂದು ಶ್ಲಾಘಿಸಿದ ಶ್ರೀಗಳು ಈ ಶಿಬಿರ ಯಶಸ್ವಿಯಾಗಲಿ ಇಂತಕ ಮಹತ್ ಕಾರ್ಯಗಳನ್ನು ಮಾಡುವ ಶಕ್ತಿಯನ್ನು ಟೀಮ್ ಮಳವಳ್ಳಿಯ ಎಲ್ಲಾ ಭಕ್ತರಿಗೂ ಭಗವಂತ ನೀಡಲಿ ಎಂದು ಶುಭ ಹಾರೈಸಿದರು.‌ ಪುರಸಭೆಯ ಮಾಜಿ ಉಪಾಧ್ಯಕ್ಷ ನಂದ ಕುಮಾರ್, ನೀವೃತ್ತ ಸೈನಿಕ ಸುರೇಶ್, ಮುಖಂಡರಾದ ಎಟಿಎಂ ಸ್ವಾಮಿ, ಗುಂಡ, ಬದ್ರಿ ಸೇರಿ ಹಲವಾರು ಮುಖಂಡರ ಜೊತೆ ಟೀಮ್ ಮಳವಳ್ಳಿಯ ಹಲವಾರು ಕಾರ್ಯಕರ್ತರು ಈ ವೇಳೆ ಹಾಜರಿದ್ದರು.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    6 hrs ago
  • ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ : ಅತಿ ಹೆಚ್ಚು ಕಲಾವಿದರನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯು ಶ್ರೇಷ್ಠ ಜಾನಪದ ಕಲೆಗಳ ತವರೂರಾಗಿದೆ' ಎಂದು ಉದ್ಯಮಿ, ಯೂತ್ ಐಕಾನ್ ಶ್ರೀನಿಧಿ ಕುದರ್ ಹೇಳಿದರು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಎನ್.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ಹಾಗೂ ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಫ್ರೆಂಡ್ಸ್ ಮ್ಯೂಸಿಕ್ ಮೆಲೋಡಿನ್ ತಂಡದಿಂದ ಆಷಾಢಮಾಸದ ಶುಕ್ರವಾರದ ಪ್ರಯುಕ್ತ ನಡೆದ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗಾಯನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚಾಮರಾಜನಗರದಲ್ಲಿ ಆಷಾಢ ಮಾಸದಲ್ಲಿ ನಡೆಯುವ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ರಥೋತ್ಸವ ರಾಜ್ಯದಲ್ಲೇ. ನಡೆಯುವ ಏಕೈಕ ರಥೋತ್ಸವ ಎಂಬ ವಿಶೇಷಕೆ ಪಡೆದಿದೆ.ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ 200 ವರ್ಷಗಳಾಗಿದೆ. ಶ್ರೀಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ತಂದೆಯ ನೆಪಿಗಾಗಿ ನಿರ್ಮಿಸಿದರು. ಜನರಿಗಾಗಿ ಇದ್ದಂತ ರಾಜಮನೆತನ ಎಂದರೆ ಅದು ಮೈಸೂರು ರಾಜಮನೆತನವಾಗಿದೆ. ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ ಕೀರ್ತಿ ಮೈಸೂರು ರಾಜಮನೆತನಕ್ಕೆ ಸಲ್ಲುತ್ತದೆ. ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ನಗರಸಭಾ ಮಾಜಿ ಸದಸ್ಯ ಗಣೇಶ್ ದೀಕ್ಷಿತ್ ಮಾತನಾಡಿ, ಅಷಾಢ ಮಾಸದ ಶುಕ್ರವಾರದ ಪ್ರಯುಕ್ತ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯುತ್ತಿರುವುದು ಸಂತಸಕರ ಸಂಗತಿ. ಇಂತಹ ಕಾರ್ಯಕ್ರಮಗಳು ದೇವಸ್ಥಾನದ ಮುಂಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಬೇಕು. ಇದಕ್ಕೆ ಸರ್ಕಾರವು ಅವಕಾಶ ಕಲ್ಪಿಸಿಕೊಡಬೇಕು ಎಂದರು. ಸನ್ಮಾನ: ರೋಟರಿ ಸಂಸ್ಥೆ ನೂತನ ಅಧ್ಯಕ್ಷ ಅಬ್ದುಲ್ ಅಜೀಜ್, ಕಾರ್ಯದರ್ಶಿ ಜಿ.ಅಂಕಶೆಟ್ಟಿ ಹಾಗೂ ಚಾಮರಾಜೇಶ್ವರ ದೇವಸ್ಥಾನದ ಆರ್ಚಕರು, ರಥ ಕಟ್ಟುವರರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ, ಮುಖಂಡ ಕೃಷ್ಣನಾಯಕ, ಕೂಸಣ್ಣ, ಪಣ್ಯದಹುಂಡಿ ರಾಜು, ಸಂಘದ ಅಧ್ಯಕ್ಷ ಮಂಗಲ ಹೊಸೂರು ಶಿವಣ್ಣ, ಗೌರವಾಧ್ಯಕ್ಷೆ ವಸಂತಮ್ಮ, ಉಪಾಧ್ಯಕ್ಷ ಬಂಗಾರು, ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಅಧ್ಯಕ್ಷ ದೊರೆಸ್ವಾಮಿ ಆಲೂರು, ಕಾರ್ಯದರ್ಶಿ ನಾಗಮಹದೇವ, ಗೌರವ ಅಧ್ಯಕ್ಷನಾಗೇಂದ್ರ ಯಳಂದೂರು, ಮಹೇಶ್, ಮನು ಇತರರು ಹಾಜರಿದ್ದರು.
    4
    ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್
    ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ
ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್
ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ
ಚಾಮರಾಜನಗರ : ಅತಿ ಹೆಚ್ಚು ಕಲಾವಿದರನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯು ಶ್ರೇಷ್ಠ ಜಾನಪದ ಕಲೆಗಳ ತವರೂರಾಗಿದೆ' ಎಂದು ಉದ್ಯಮಿ, ಯೂತ್ ಐಕಾನ್ ಶ್ರೀನಿಧಿ ಕುದರ್ ಹೇಳಿದರು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಎನ್.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ಹಾಗೂ ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಫ್ರೆಂಡ್ಸ್ ಮ್ಯೂಸಿಕ್ ಮೆಲೋಡಿನ್ ತಂಡದಿಂದ ಆಷಾಢಮಾಸದ ಶುಕ್ರವಾರದ ಪ್ರಯುಕ್ತ ನಡೆದ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗಾಯನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚಾಮರಾಜನಗರದಲ್ಲಿ ಆಷಾಢ ಮಾಸದಲ್ಲಿ ನಡೆಯುವ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ರಥೋತ್ಸವ ರಾಜ್ಯದಲ್ಲೇ. ನಡೆಯುವ ಏಕೈಕ ರಥೋತ್ಸವ ಎಂಬ ವಿಶೇಷಕೆ ಪಡೆದಿದೆ.ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ 200 ವರ್ಷಗಳಾಗಿದೆ. ಶ್ರೀಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ತಂದೆಯ ನೆಪಿಗಾಗಿ ನಿರ್ಮಿಸಿದರು. ಜನರಿಗಾಗಿ ಇದ್ದಂತ ರಾಜಮನೆತನ ಎಂದರೆ ಅದು ಮೈಸೂರು ರಾಜಮನೆತನವಾಗಿದೆ.  ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ ಕೀರ್ತಿ ಮೈಸೂರು ರಾಜಮನೆತನಕ್ಕೆ ಸಲ್ಲುತ್ತದೆ. ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ನಗರಸಭಾ ಮಾಜಿ ಸದಸ್ಯ ಗಣೇಶ್ ದೀಕ್ಷಿತ್ ಮಾತನಾಡಿ, ಅಷಾಢ ಮಾಸದ ಶುಕ್ರವಾರದ ಪ್ರಯುಕ್ತ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯುತ್ತಿರುವುದು ಸಂತಸಕರ ಸಂಗತಿ. ಇಂತಹ ಕಾರ್ಯಕ್ರಮಗಳು ದೇವಸ್ಥಾನದ ಮುಂಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಬೇಕು. ಇದಕ್ಕೆ ಸರ್ಕಾರವು ಅವಕಾಶ ಕಲ್ಪಿಸಿಕೊಡಬೇಕು ಎಂದರು.
ಸನ್ಮಾನ: ರೋಟರಿ ಸಂಸ್ಥೆ ನೂತನ ಅಧ್ಯಕ್ಷ ಅಬ್ದುಲ್ ಅಜೀಜ್, ಕಾರ್ಯದರ್ಶಿ ಜಿ.ಅಂಕಶೆಟ್ಟಿ ಹಾಗೂ ಚಾಮರಾಜೇಶ್ವರ ದೇವಸ್ಥಾನದ ಆರ್ಚಕರು, ರಥ ಕಟ್ಟುವರರನ್ನು ಸನ್ಮಾನಿಸಲಾಯಿತು.             
ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ, ಮುಖಂಡ ಕೃಷ್ಣನಾಯಕ, ಕೂಸಣ್ಣ, ಪಣ್ಯದಹುಂಡಿ ರಾಜು, ಸಂಘದ ಅಧ್ಯಕ್ಷ ಮಂಗಲ ಹೊಸೂರು ಶಿವಣ್ಣ, ಗೌರವಾಧ್ಯಕ್ಷೆ ವಸಂತಮ್ಮ, ಉಪಾಧ್ಯಕ್ಷ ಬಂಗಾರು, ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಅಧ್ಯಕ್ಷ ದೊರೆಸ್ವಾಮಿ ಆಲೂರು, ಕಾರ್ಯದರ್ಶಿ ನಾಗಮಹದೇವ, ಗೌರವ ಅಧ್ಯಕ್ಷನಾಗೇಂದ್ರ ಯಳಂದೂರು, ಮಹೇಶ್, ಮನು ಇತರರು ಹಾಜರಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    2 hrs ago
  • ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಚಾಮರಾಜನಗರ: ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆ ಜಿಲ್ಲಾ ಘಟಕದ ವತಿಯಿಂದ  ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸುವ ಮೂಲಕ ದ ಪ್ರತಿಭಟನೆ ನಡೆಸಿದರು.  ಕಾವೇರಿ ನೀರು ನಿಯಂತ್ರಣ ಸಮಿತಿ,ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ  ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಆದೇಶಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕ್ರಮ ಖಂಡನೀಯ ಎಂದರು. ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ರಾಜ್ಯದ ನೀರಿನ ಸಂಪನ್ಮೂಲಗಳ ಬಳಕೆಯಲ್ಲಿ ಸರ್ಕಾರ ಎಚ್ಚರಿಕೆ ವಹಿಸಬೇಕು. ಕಾವೇರಿ ನೀರು ಬಿಡುಗಡೆ ಆದೇಶವನ್ನು ಮರುಪರಿಶೀಲಿಸಿ ರಾಜ್ಯದ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಯಾಜ್ ಕನ್ನಡಿಗ ಚಾಮರಾಜನಗರ ತಾಲೂಕು ಅಧ್ಯಕ್ಷ ಆರ್. ರಾಘವೇಂದ್ರ, ಯಳಂದೂರು ತಾಲೂಕು ಅಧ್ಯಕ್ಷ, ಕುಮಾರ ಬೂದಂಬಳ್ಳಿಮೋಳೆ , ಮಹಿಳಾ ಘಟಕ ಅಧ್ಯಕ್ಷೆ ಶೋಭ, ಸಂತೆಮರಹಳ್ಳಿ ಹೋಬಳಿ ಅಧ್ಯಕ್ಷ ಇರ್ಫಾನ್, ಜಿಲ್ಲಾ ಗೌರವಾಧ್ಯಕ್ಷ ಇದ್ರಿಸ್ಪಾಷ, ಜಿಲ್ಲಾ ಉಪಾಧ್ಯಕ್ಷ ತೌಸಿಫ್, ಮುಬಾರಕ್ ತಾಲೂಕು ಗೌರವಾಧ್ಯಕ್ಷ ಸುಂದರ ರಾಮಸಮುದ್ರ, ಕೊಳ್ಳೇಗಾಲ ಮುಖಂಡರು ಸುಂದರ ಶಾಸ್ತ್ರಿ ತಾಲೂಕು ಉಪಾಧ್ಯಕ್ಷ ಯೋಗೇಶ್ , ಅಪ್ರೋಜ್ ಪಾಷ ಸಂತೆಮರಳ್ಳಿ ಹೋಬಳಿ ಉಪಾಧ್ಯಕ್ಷ ಮನೋಜ್ ತಾಲೂಕು ಕಾರ್ಯದರ್ಶಿ ಮಹೇಶ್. ಪ್ರಮೋದ್ ಉಮೇಶ್ ಎಚ್ .ಎಮ್. ಹೊಸಪುರ ಮಲ್ಲೇಶ್ ಗಟ್ಟವಾಡಿ ಗುರು, ಕೆಬ್ಬೆಪುರ ಆಕಾಶ್, ಲೋಕೇಶ್ ಬುದಂಬಳ್ಳಿ ಮೋಳೆ ನಟರಾಜ್ , ಸ್ವಾಮಿ ಸ್ವೀಟ್, ಮಧು ಮಂಗಲ, ಯಸ್ವಂತ್, ಪ್ರಸಾದ್, ಬಸವಣ್ಣ ಇತರರು ಭಾಗವಹಿಸಿದ್ದರು.
    4
    ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
ಚಾಮರಾಜನಗರ: ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆ ಜಿಲ್ಲಾ ಘಟಕದ ವತಿಯಿಂದ  ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸುವ ಮೂಲಕ ದ ಪ್ರತಿಭಟನೆ ನಡೆಸಿದರು.  ಕಾವೇರಿ ನೀರು ನಿಯಂತ್ರಣ ಸಮಿತಿ,ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ  ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಆದೇಶಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕ್ರಮ ಖಂಡನೀಯ ಎಂದರು. ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ರಾಜ್ಯದ ನೀರಿನ ಸಂಪನ್ಮೂಲಗಳ ಬಳಕೆಯಲ್ಲಿ ಸರ್ಕಾರ ಎಚ್ಚರಿಕೆ ವಹಿಸಬೇಕು. ಕಾವೇರಿ ನೀರು ಬಿಡುಗಡೆ ಆದೇಶವನ್ನು ಮರುಪರಿಶೀಲಿಸಿ ರಾಜ್ಯದ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದರು. 
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಯಾಜ್ ಕನ್ನಡಿಗ  ಚಾಮರಾಜನಗರ ತಾಲೂಕು ಅಧ್ಯಕ್ಷ ಆರ್. ರಾಘವೇಂದ್ರ,   ಯಳಂದೂರು ತಾಲೂಕು ಅಧ್ಯಕ್ಷ, ಕುಮಾರ  ಬೂದಂಬಳ್ಳಿಮೋಳೆ , ಮಹಿಳಾ ಘಟಕ ಅಧ್ಯಕ್ಷೆ ಶೋಭ, ಸಂತೆಮರಹಳ್ಳಿ ಹೋಬಳಿ ಅಧ್ಯಕ್ಷ ಇರ್ಫಾನ್, ಜಿಲ್ಲಾ  ಗೌರವಾಧ್ಯಕ್ಷ  ಇದ್ರಿಸ್ಪಾಷ,  ಜಿಲ್ಲಾ ಉಪಾಧ್ಯಕ್ಷ ತೌಸಿಫ್, ಮುಬಾರಕ್ ತಾಲೂಕು ಗೌರವಾಧ್ಯಕ್ಷ  ಸುಂದರ ರಾಮಸಮುದ್ರ, ಕೊಳ್ಳೇಗಾಲ ಮುಖಂಡರು ಸುಂದರ ಶಾಸ್ತ್ರಿ ತಾಲೂಕು
ಉಪಾಧ್ಯಕ್ಷ ಯೋಗೇಶ್ ,  ಅಪ್ರೋಜ್ ಪಾಷ ಸಂತೆಮರಳ್ಳಿ ಹೋಬಳಿ ಉಪಾಧ್ಯಕ್ಷ ಮನೋಜ್ ತಾಲೂಕು ಕಾರ್ಯದರ್ಶಿ ಮಹೇಶ್. ಪ್ರಮೋದ್  ಉಮೇಶ್ ಎಚ್ .ಎಮ್. ಹೊಸಪುರ  ಮಲ್ಲೇಶ್ ಗಟ್ಟವಾಡಿ ಗುರು, ಕೆಬ್ಬೆಪುರ ಆಕಾಶ್,  ಲೋಕೇಶ್ ಬುದಂಬಳ್ಳಿ ಮೋಳೆ ನಟರಾಜ್ , ಸ್ವಾಮಿ ಸ್ವೀಟ್, ಮಧು ಮಂಗಲ, ಯಸ್ವಂತ್,  ಪ್ರಸಾದ್, ಬಸವಣ್ಣ ಇತರರು ಭಾಗವಹಿಸಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.