logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು. ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು. ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು. ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು.

1 hr ago
user_Huliyarkiran
Huliyarkiran
ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
1 hr ago

ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು. ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು. ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು. ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು.

More news from ಕರ್ನಾಟಕ and nearby areas
  • ಗೌರಸಮುದ್ರ ಮಾರಮ್ಮ ಜಾತ್ರೆ ಕುರಿತು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ .ಓಬಣ್ಣ ಏನ್ ಹೇಳಿದ್ರು ಗೊತ್ತೇ.
    1
    ಗೌರಸಮುದ್ರ ಮಾರಮ್ಮ ಜಾತ್ರೆ ಕುರಿತು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ .ಓಬಣ್ಣ ಏನ್ ಹೇಳಿದ್ರು ಗೊತ್ತೇ.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    16 hrs ago
  • ಜೆಡಿಎಸ್ ತೆಕ್ಕಗೆ ಬಿಳುಗುಂಬ ಹಾಲು ಉತ್ಪಾದಕರ ಸಂಘ, ಅಧ್ಯಕ್ಷರಾಗಿ ಕಿರಣ್ ಅವಿರೋಧ ಆಯ್ಕೆ : ರಾಮನಗರ -- ಕಳೆದ 18 ತಿಂಗಳುಗಳಿಂದ ಸುಪರ್ ಸೀಡ್ ಗೆ ಒಳಗಾದಿದ್ದ ಬಿಳಿಗುಂಬ ಹಾಲು ಉತ್ಪಾದಕರ ಸಹಕಾರ ಸಂಘದ ಅಡಳಿತ ಜೆಡಿಎಸ್ ತೆಕ್ಕೆಗೆ ಜಾರಿದೆ. ಸಂಘದ 9 ನಿರ್ದೇಶಕ ಸ್ಥಾನಗಳನ್ನು ಗೆಲ್ಲವು ಮೂಲಕ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಅಧಿಕಾರದ ಜುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಕಿರಣ್ ಹಾಗೂ ಉಪಾಧ್ಯಕ್ಷರಾಗಿ ರಾಘವೇಂದ್ರ ಅವಿರೋಧವಾಗಿ ಆಯ್ಕೆಯಾದರು. ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಜುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಚ ಸ್ಥಾನಕ್ಕೆ ಕಿರಣ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಇಬ್ಬರನ್ನು ವರತು ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಸಹಕಾರ ಇಲಾಖೆಯ ಅಧಿಕಾರಿ ಕೆ.ಟಿ.ಉಮೇಶ್ ಅದ್ಯಕ್ಷರಾಗಿ ಕಿರಣ್ ಹಾಗೂ ಉಪಧ್ಯಾಕ್ಷರಾಗಿ ರಾಘವೇಂದ್ರ ಅವರ ಅವಿರೋದ ಆಯ್ಕೆಯನ್ನು ಘೋಷಣೆ ಮಾಡಿದರು. ನೂತನ ಅಧ್ಯಕ್ಷ ಕಿರಣ್ ಮಾಧ್ಯಮಗಳೊಂದಿಗೆ ಮಾತನಾಡಿ ಕಳೆದ 18 ತಿಂಗಳಿಂದ ಸುಪರ್ ಸೀಡ್ ಒಳಗಾಗಿದ್ದ ಬಿಳುಗುಂಬ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಎಲ್ಲ 9 ನಿರ್ದೇಶಕರ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಹಾಲು ಉತ್ಪಾದಕರಿಗೆ ಧನ್ಯವಾದ ತಿಳಿಸಿದರು, ಹಾಲು ಉತ್ಪಾದಕರಿಗೆ ಯಾವುದೇ ಸಮಸ್ಯೆಯಾಗದಂತೆ ಅವರ ಹಿತಕಾಯುವುದೇ ನಮ್ಮ ತಂಡದ ಮೊದಲ ಅದ್ಯತೆ. ಈಗಾಗಲೇ ದಿನಕ್ಕೆ 800 ರಿಂದ 900 ಲೀಟರ್‌ ಹಾಲು ಸಂಗ್ರಹವಾಗುತ್ತಿದ್ದು ಮುಂದಿನ ದಿನಗಳಲ್ಲಿ 1500 ರಿಂದ 2000 ಲೀಟರ್ ಹಾಲು ಸಂಗ್ರಹ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು ಹಾಲು ಉತ್ಪಾದಕರ ಉನ್ನತಿಗಾಗಿ ಶ್ರಮಿಸುವ ವಿಶ್ವಾಸ ವ್ಯಕ್ತಪಡಿಸಿದರು‌ ಚುನಾವಣಾ ಪ್ರಕ್ರಿಯೆಯಲ್ಲಿ ಸಂಘದ ನೂತನ ನಿರ್ದೇಶಕರಾದ ಸುರೇಶ್, ಆನಂದ್, ಶೈಲಜಾ, ವೆಂಕಟೇಶ್, ಮಂಗಳಮ್ಮ, ಸರೋಜಮ್ಮ, ತಮ್ಮಯ್ಯ ಭಾಗಿಯಾಗಿದ್ದರು. ಕಿರಣ್ ಎನ್. ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಜೆಡಿಎಸ್‌ ಮುಖಂಡರು ಕಾರ್ಯಕರ್ತರು ಹಾಗೂ ಹಾಲು ಉತ್ಪಾದಕರು ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ಮೋಹನ್ ಕುಮಾರ್, ಮಾಜಿ ಸದಸ್ಯರಾದ ಶಾಂತಪ್ಪ, ಕೃಷ್ಣಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಲಕ್ಷ್ಮಿನರಸಿಂಹಯ್ಯ, ಶಿವರಾಜು, ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ಹೇಮಂತ್, ಹಾಲು ಪರಿವಿಕ್ಷಕ ವಾಸು, ಸಹಾಯಕ ರಾಜಣ್ಣ, ಮುಖಂಡರಾದ ಜಿ.ಟಿ.ಕೃಷ್ಣೇಗೌಡ, ನರೇಂದ್ರ, ಜಯಕುಮಾರ್, ಕೆಂಪರಾಜು, ಕೃಷ್ಣಪ್ಪ, ಧನಂಜಯ್ಯ, ರಮೇಶ್, ಶಿವಮಾದಯ್ಯ, ಅರೇಹಳ್ಳಿ ಶಿವರಾಮಯ್ಯ, ಮೂರ್ತಿ ಸೇರಿದಂತೆ ಬಿಳಗುಂಬ ಗ್ರಾಮಸ್ಥರ ಇದ್ದರು.
    1
    ಜೆಡಿಎಸ್ ತೆಕ್ಕಗೆ ಬಿಳುಗುಂಬ ಹಾಲು ಉತ್ಪಾದಕರ ಸಂಘ, ಅಧ್ಯಕ್ಷರಾಗಿ ಕಿರಣ್ ಅವಿರೋಧ ಆಯ್ಕೆ :
ರಾಮನಗರ -- ಕಳೆದ 18 ತಿಂಗಳುಗಳಿಂದ ಸುಪರ್ ಸೀಡ್ ಗೆ ಒಳಗಾದಿದ್ದ ಬಿಳಿಗುಂಬ ಹಾಲು ಉತ್ಪಾದಕರ ಸಹಕಾರ ಸಂಘದ ಅಡಳಿತ ಜೆಡಿಎಸ್ ತೆಕ್ಕೆಗೆ ಜಾರಿದೆ. ಸಂಘದ 9 ನಿರ್ದೇಶಕ ಸ್ಥಾನಗಳನ್ನು ಗೆಲ್ಲವು ಮೂಲಕ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಅಧಿಕಾರದ ಜುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಕಿರಣ್ ಹಾಗೂ ಉಪಾಧ್ಯಕ್ಷರಾಗಿ ರಾಘವೇಂದ್ರ ಅವಿರೋಧವಾಗಿ ಆಯ್ಕೆಯಾದರು. ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಜುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಚ ಸ್ಥಾನಕ್ಕೆ ಕಿರಣ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಇಬ್ಬರನ್ನು ವರತು ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಸಹಕಾರ ಇಲಾಖೆಯ ಅಧಿಕಾರಿ ಕೆ.ಟಿ.ಉಮೇಶ್  ಅದ್ಯಕ್ಷರಾಗಿ ಕಿರಣ್ ಹಾಗೂ ಉಪಧ್ಯಾಕ್ಷರಾಗಿ ರಾಘವೇಂದ್ರ ಅವರ ಅವಿರೋದ ಆಯ್ಕೆಯನ್ನು ಘೋಷಣೆ ಮಾಡಿದರು.
ನೂತನ ಅಧ್ಯಕ್ಷ ಕಿರಣ್ ಮಾಧ್ಯಮಗಳೊಂದಿಗೆ ಮಾತನಾಡಿ ಕಳೆದ 18 ತಿಂಗಳಿಂದ ಸುಪರ್ ಸೀಡ್ ಒಳಗಾಗಿದ್ದ ಬಿಳುಗುಂಬ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಇತ್ತೀಚಿಗೆ ನಡೆದ   ಚುನಾವಣೆಯಲ್ಲಿ ಎಲ್ಲ 9 ನಿರ್ದೇಶಕರ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಹಾಲು ಉತ್ಪಾದಕರಿಗೆ ಧನ್ಯವಾದ ತಿಳಿಸಿದರು, 
ಹಾಲು ಉತ್ಪಾದಕರಿಗೆ ಯಾವುದೇ ಸಮಸ್ಯೆಯಾಗದಂತೆ ಅವರ ಹಿತಕಾಯುವುದೇ ನಮ್ಮ ತಂಡದ ಮೊದಲ ಅದ್ಯತೆ. ಈಗಾಗಲೇ ದಿನಕ್ಕೆ 800 ರಿಂದ 900 ಲೀಟರ್‌ ಹಾಲು ಸಂಗ್ರಹವಾಗುತ್ತಿದ್ದು ಮುಂದಿನ ದಿನಗಳಲ್ಲಿ 1500  ರಿಂದ 2000 ಲೀಟರ್ ಹಾಲು ಸಂಗ್ರಹ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು ಹಾಲು ಉತ್ಪಾದಕರ ಉನ್ನತಿಗಾಗಿ ಶ್ರಮಿಸುವ ವಿಶ್ವಾಸ ವ್ಯಕ್ತಪಡಿಸಿದರು‌
ಚುನಾವಣಾ ಪ್ರಕ್ರಿಯೆಯಲ್ಲಿ ಸಂಘದ ನೂತನ ನಿರ್ದೇಶಕರಾದ ಸುರೇಶ್, ಆನಂದ್, ಶೈಲಜಾ, ವೆಂಕಟೇಶ್, ಮಂಗಳಮ್ಮ, ಸರೋಜಮ್ಮ, ತಮ್ಮಯ್ಯ ಭಾಗಿಯಾಗಿದ್ದರು. ಕಿರಣ್ ಎನ್. ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಜೆಡಿಎಸ್‌ ಮುಖಂಡರು ಕಾರ್ಯಕರ್ತರು ಹಾಗೂ ಹಾಲು ಉತ್ಪಾದಕರು ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ಮೋಹನ್ ಕುಮಾರ್, ಮಾಜಿ ಸದಸ್ಯರಾದ ಶಾಂತಪ್ಪ, ಕೃಷ್ಣಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಲಕ್ಷ್ಮಿನರಸಿಂಹಯ್ಯ, ಶಿವರಾಜು, ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ಹೇಮಂತ್, ಹಾಲು ಪರಿವಿಕ್ಷಕ ವಾಸು, ಸಹಾಯಕ ರಾಜಣ್ಣ, ಮುಖಂಡರಾದ ಜಿ.ಟಿ.ಕೃಷ್ಣೇಗೌಡ, ನರೇಂದ್ರ, ಜಯಕುಮಾರ್, ಕೆಂಪರಾಜು, ಕೃಷ್ಣಪ್ಪ, ಧನಂಜಯ್ಯ, ರಮೇಶ್, ಶಿವಮಾದಯ್ಯ, ಅರೇಹಳ್ಳಿ ಶಿವರಾಮಯ್ಯ, ಮೂರ್ತಿ ಸೇರಿದಂತೆ ಬಿಳಗುಂಬ ಗ್ರಾಮಸ್ಥರ ಇದ್ದರು.
    user_ರಮೇಶ್.ಆರ್
    ರಮೇಶ್.ಆರ್
    ಚನ್ನಪಟ್ಟಣ, ರಾಮನಗರ, ಕರ್ನಾಟಕ•
    4 hrs ago
  • ಕೆಸರಿ ಮಯವಾದ ಮದ್ದೂರು,ಗಣೇಶ ವಿಸರ್ಜನೆಗೆ ಮೈತ್ರಿನಾಯಕರು ಮೊಕ್ಕಾಂ ಮಂಡ್ಯ- ಮದ್ದೂರು ಕೆಸರಿ ಮಯವಾಗಿದ್ದು ಬಾಜಪಾ ಜೆಡಿಎಸ್ ನಾಯಕರ ಮೊಕ್ಕಾಂ ಹೊಡಿದ್ದು,ಸಾಮೂಹಿಕ ಗಣಪತಿ ವಿಸರ್ಜನೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಬಾಜಪಾ ನಾಯಕರಾದ ವಿರೋಧ ಒಕ್ಷದ ನಾಯಕ ಆರ್.ಅಶೋಕ್, ಸಿ.ಟಿ.ರವಿ. ನಾರಾಯಣಸ್ವಾಮಿ,ಜೆಡಿಎಸ್ ಯುವಕ ಮುಖಂಡ ನಿಖಿಲ್ ಕುಮಾರಸ್ವಾಮಿ ಮದ್ದೂರಿಗೆ‌ಆಗಮಿಸಿದ್ದಾರೆ.
    1
    ಕೆಸರಿ ಮಯವಾದ ಮದ್ದೂರು,ಗಣೇಶ ವಿಸರ್ಜನೆಗೆ ಮೈತ್ರಿನಾಯಕರು ಮೊಕ್ಕಾಂ
ಮಂಡ್ಯ- ಮದ್ದೂರು ಕೆಸರಿ ಮಯವಾಗಿದ್ದು ಬಾಜಪಾ ಜೆಡಿಎಸ್ ನಾಯಕರ ಮೊಕ್ಕಾಂ  ಹೊಡಿದ್ದು,ಸಾಮೂಹಿಕ ಗಣಪತಿ ವಿಸರ್ಜನೆಗೆ ಕ್ಷಣಗಣನೆ ಪ್ರಾರಂಭವಾಗಿದೆ.
ಬಾಜಪಾ ನಾಯಕರಾದ ವಿರೋಧ ಒಕ್ಷದ ನಾಯಕ ಆರ್.ಅಶೋಕ್, ಸಿ.ಟಿ.ರವಿ. ನಾರಾಯಣಸ್ವಾಮಿ,ಜೆಡಿಎಸ್ ಯುವಕ ಮುಖಂಡ ನಿಖಿಲ್ ಕುಮಾರಸ್ವಾಮಿ ಮದ್ದೂರಿಗೆ‌ಆಗಮಿಸಿದ್ದಾರೆ.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    8 hrs ago
  • ಬ್ರೇಕಿಂಗ್ ನ್ಯೂಸ್ : ಪಾವಗಡ ಪೊಲೀಸರ ಭರ್ಜರಿ ಬೇಟೆ: ಬಲೆಗೆ ಬಿದ್ದ ನಕ್ಸಲ್ ವೆಂಕಟೇಶ್
    1
    ಬ್ರೇಕಿಂಗ್ ನ್ಯೂಸ್ : ಪಾವಗಡ ಪೊಲೀಸರ ಭರ್ಜರಿ ಬೇಟೆ: ಬಲೆಗೆ ಬಿದ್ದ ನಕ್ಸಲ್ ವೆಂಕಟೇಶ್
    user_MSMEDIACHANNEL
    MSMEDIACHANNEL
    Social Media Manager ಪಾವಗಡ, ತುಮಕೂರು, ಕರ್ನಾಟಕ•
    21 hrs ago
  • ಉಮರ್ ಖಾಲಿದ್ ವಿಚಾರಣೆ ವಿಳಂಬಕ್ಕೆ ಪ್ರಿಯಾಂಕ್ ಖರ್ಗೆ ಪ್ರಶ್ನೆ “ಆರೋಪ ಸಾಬೀತುಪಡಿಸದೆ ಏಕೆ ಬಂಧನ?” ಎಂದು ವಾಗ್ದಾಳಿ ಉಮರ್ ಖಾಲಿದ್ ವಿಚಾರಣೆ ವಿಳಂಬಕ್ಕೆ ಪ್ರಿಯಾಂಕ್ ಖರ್ಗೆ ಪ್ರಶ್ನೆ “ಆರೋಪ ಸಾಬೀತುಪಡಿಸದೆ ಏಕೆ ಬಂಧನ?” ಎಂದು ವಾಗ್ದಾಳಿ
    1
    ಉಮರ್ ಖಾಲಿದ್ ವಿಚಾರಣೆ ವಿಳಂಬಕ್ಕೆ ಪ್ರಿಯಾಂಕ್ ಖರ್ಗೆ ಪ್ರಶ್ನೆ
“ಆರೋಪ ಸಾಬೀತುಪಡಿಸದೆ ಏಕೆ ಬಂಧನ?” ಎಂದು ವಾಗ್ದಾಳಿ
ಉಮರ್ ಖಾಲಿದ್ ವಿಚಾರಣೆ ವಿಳಂಬಕ್ಕೆ ಪ್ರಿಯಾಂಕ್ ಖರ್ಗೆ ಪ್ರಶ್ನೆ
“ಆರೋಪ ಸಾಬೀತುಪಡಿಸದೆ ಏಕೆ ಬಂಧನ?” ಎಂದು ವಾಗ್ದಾಳಿ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    46 min ago
  • ಇಂದು ತಿಪಟೂರಿನಲ್ಲಿ ನಡೆದ ರೈತರ ಪ್ರತಿಭಟನೆ ಸಭೆಗೆ ಜೆಡಿಎಸ್ ಮುಖಂಡ ಶಾಂತಕುಮಾರ್ ಬಂದಿದ್ದಕ್ಕೆ ರೈತ ಮುಖಂಡರ ಆಕ್ಷೇಪ: ಜಿಲ್ಲಾಧ್ಯಕ್ಷ ಪದ್ದಣ್ಣ ಪರೋಕ್ಷ ಎಚ್ಚರಿಕೆ.
    1
    ಇಂದು ತಿಪಟೂರಿನಲ್ಲಿ ನಡೆದ ರೈತರ ಪ್ರತಿಭಟನೆ ಸಭೆಗೆ ಜೆಡಿಎಸ್ ಮುಖಂಡ ಶಾಂತಕುಮಾರ್ ಬಂದಿದ್ದಕ್ಕೆ ರೈತ ಮುಖಂಡರ ಆಕ್ಷೇಪ: ಜಿಲ್ಲಾಧ್ಯಕ್ಷ ಪದ್ದಣ್ಣ ಪರೋಕ್ಷ ಎಚ್ಚರಿಕೆ.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    2 hrs ago
  • ಜಿಲ್ಲಾ ವಕೀಲರ ಸಂಘದಿಂದ ಅದ್ದೂರಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ರಾಮನಗರ : ಸ್ವಾತಂತ್ರ್ಯ ಚಳುವಳಿಗೆ ಪ್ರೇರಕ ಶಕ್ತಿಯಾಗಿದ್ದ ಗಣೇಶೋತ್ಸವ ಭಕ್ತಿ, ಬಾಂಧವ್ಯ ಹಾಗೂ ಒಗ್ಗಟ್ಟಿನ ಪ್ರತೀಕವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ.ಎಂ.ಎಚ್. ಅಣ್ಣಯ್ಯನವರ ತಿಳಿಸಿದರು. ಜಿಲ್ಲಾ ವಕೀಲರ ಸಂಘದಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ವಿಸರ್ಜನ ಮೆರವಣಿಗೆಗೆ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು, ದೇಶದಾದ್ಯಂತ ಆಚರಣೆ ಮಾಡುತ್ತಿರುವ ಗಣೇಶೋತ್ಸವ ಒಗ್ಗಟ್ಟು ಕೇಂದ್ರಿಕರಿಸುವ,‌ ಸಂಸ್ಕೃತಿ ಸಾರುವ ಉತ್ಸವವಾಗಿದೆ ಎಂದರು. ಲೋಕಮಾನ್ಯ ಬಾಲಗಂಗಾಧರ ತಿಲಕರು ಜನರಲ್ಲಿ ಒಗ್ಗಟ್ಟು ಮೂಡಿಸಿ ಸ್ವಾತಂತ್ರ್ಯದ ಕಿಚ್ಚನ್ನು ಹರಡುವ ಸಲುವಾಗಿ ಗಣೇಶೋತ್ಸವಕ್ಕೆ ಸಾರ್ವಜನಿಕ ಸ್ವರೂಪ ನೀಡಿದರು. ಹಬ್ಬಹರಿದಿನಗಳು ಪ್ರೀತಿ, ವಿಶ್ವಾಸ, ಸಹೋದರತ್ವ ಸಾರುತ್ತದೆ. ಗಣೇಶೋತ್ಸವ ವೈಶಿಷ್ಟ್ಯತೆ ಅರಿತು ಸಾರ್ವಜನಿಕರು ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸಬೇಕೆಂದು ಕರೆ ನೀಡಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆಂಪಯ್ಯ ಮಾತನಾಡಿ, ಗಣೇಶ ಚತುರ್ಥಿ ದೇಶದಲ್ಲಿ ಅತ್ಯಂತ ಸಂಭ್ರಮದಿಂದ ಆಚರಿಸಲಾಗುವ ಹಬ್ಬಗಳಲ್ಲಿ ಒಂದಾಗಿದೆ. ಗಣೇಶನನ್ನು ವಿಘ್ನನಿವಾರಕ, ಬುದ್ಧಿವಂತಿಕೆ, ಜ್ಞಾನ ಹಾಗೂ ಸಮೃದ್ಧಿಯ ಸಂಕೇತವಾಗಿ ಭಕ್ತಿ ಪೂರ್ವಕವಾಗಿ ಪೂಜಿಸಲಾಗುತ್ತದೆ. ನಮ್ಮ ಸಂಪ್ರದಾಯದಲ್ಲಿ ಪ್ರತಿಯೊಂದು ಹಬ್ಬ ಮತ್ತು ಪ್ರತಿಯೊಂದು ದೈವಿಕ ರೂಪವು ನಮಗೆ ಅಮೂಲ್ಯವಾದ ಜೀವನ ಪಾಠಗಳನ್ನು ತಿಳಿಸುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾ. ಎಂ.ಪಂಚಾಕ್ಷರಿ, ಪ್ರಧಾನ ಹಿರಿಯ ಸಿವಿಲ್ ಹಾಗೂ ಸಿಜೆಎಂ ನ್ಯಾ.ಲೋಕೇಶ್, ಒಂದನೇ ಅಪರ ಹಿರಿಯ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾ.ನಿವೇದಿತ ಟಿ. ಎಂ., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸವಿತ ಪಿ.ಆರ್., ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾ.ಅವಿನಾಶ್ ಚಿಂದು, ಅಪರ ಸಿವಿಲ್ ಹಾಗೂ ಜೆ. ಎಂ.ಎಫ್.ಸಿ. ನ್ಯಾ.ಪುಟ್ಟರಾಜ ಅವರು ಉಪಸ್ಥಿತರಿದ್ದರು. ವಿಸರ್ಜನಾ ಮೆರವಣಿಗೆಯಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ವಿ.ಎನ್.ಜಯರಾಮ್, ಕಾರ್ಯದರ್ಶಿ ಚಂದ್ರಶೇಖರ್, ಖಜಾಂಚಿ ಜ್ಯೋತಿ ನಿರ್ದೇಶಕರಾದ ದರ್ಶನ್, ಸಚಿನ್, ಅರುಣ್, ಕಿರಣ್, ಚಂದು, ಸ್ಮಿತಾ, ಲಕ್ಷ್ಮಮ್ಮ ಹಿರಿಯ ವಕೀಲರಾದ ಗೋಪಾಲ್ ಗೌಡ, ಹನುಮಂತರಾಜು, ಶ್ರೀವತ್ಸ, ಶಿವಣ್ಣಗೌಡ, ಅಶೋಕ್, ರಂಗಸ್ವಾಮಿ, ಎಚ್.ಬಿ.ಶಿವಣ್ಣ, ಆರ್.ವಿ.ದೇವರಾಜ್ ಸೇರಿದಂತೆ ಅನೇಕ ವಕೀಲರು ನ್ಯಾಯಾಲಯದ ಸಿಬ್ಬಂದಿಗಳು ಭಾಗಿಯಾಗಿದ್ದರು. ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ವಕೀಲರ ಸಂಘದ ಕಚೇರಿಯಲ್ಲಿ ಬುಧವಾರ ಗಣೇಶೋತ್ಸವದ ಸಂಭ್ರಮ ಮನೆ ಮಾಡಿತ್ತು. ಬೆಳಗ್ಗೆ ಎಂದಿನಂತೆ ಕೋರ್ಟ್ ಕಲಾಪಗಳಲ್ಲಿ ಭಾಗಿಯಾಗಿದ್ದ ವಕೀಲರು ತಮ್ಮ ದೈನಂದಿನ ಜಂಜಾಟವನ್ನ ಮರೆತು ಮಧ್ಯಾಹ್ನದ ಬಳಿಕ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಅಷ್ಟೇ ಅಲ್ಲದೇ ತಮಟೆ ಸದ್ದಿಗೆ ಸಖತ್ ಸ್ಟೆಪ್ ಹಾಕಿದರು. ಮಹಿಳಾ ವಕೀಲರು ಹಾಗೂ ಕೋರ್ಟ್‌ನ ಮಹಿಳಾ ಸಿಬ್ಬಂದಿಗಳು, ಪುರುಷ ವಕೀಲರಿಗೆ ತಾವೇನು ಕಮ್ಮಿ ಇಲ್ಲವೆಂಬಂತೆ ಕುಣಿದದ್ದು ವಿಶೇಷವಾಗಿತ್ತು. ಈ ವೇಳೆ ವೀರಗಾಸೆಯ ವೀರಭದ್ರ ಕುಣಿತ ಹಾಗೂ ಪೂಜಾ ಕುಣಿತ ಸಾರ್ವಜನಿಕರ ಗಮನ ಸೆಳೆದವು.
    1
    ಜಿಲ್ಲಾ ವಕೀಲರ ಸಂಘದಿಂದ ಅದ್ದೂರಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ
ರಾಮನಗರ : ಸ್ವಾತಂತ್ರ್ಯ ಚಳುವಳಿಗೆ ಪ್ರೇರಕ ಶಕ್ತಿಯಾಗಿದ್ದ ಗಣೇಶೋತ್ಸವ ಭಕ್ತಿ, ಬಾಂಧವ್ಯ ಹಾಗೂ ಒಗ್ಗಟ್ಟಿನ ಪ್ರತೀಕವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ.ಎಂ.ಎಚ್. ಅಣ್ಣಯ್ಯನವರ ತಿಳಿಸಿದರು.
ಜಿಲ್ಲಾ ವಕೀಲರ ಸಂಘದಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ವಿಸರ್ಜನ ಮೆರವಣಿಗೆಗೆ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು, ದೇಶದಾದ್ಯಂತ ಆಚರಣೆ ಮಾಡುತ್ತಿರುವ ಗಣೇಶೋತ್ಸವ ಒಗ್ಗಟ್ಟು ಕೇಂದ್ರಿಕರಿಸುವ,‌ ಸಂಸ್ಕೃತಿ ಸಾರುವ ಉತ್ಸವವಾಗಿದೆ ಎಂದರು.
ಲೋಕಮಾನ್ಯ ಬಾಲಗಂಗಾಧರ  ತಿಲಕರು ಜನರಲ್ಲಿ ಒಗ್ಗಟ್ಟು ಮೂಡಿಸಿ ಸ್ವಾತಂತ್ರ್ಯದ ಕಿಚ್ಚನ್ನು ಹರಡುವ ಸಲುವಾಗಿ ಗಣೇಶೋತ್ಸವಕ್ಕೆ ಸಾರ್ವಜನಿಕ ಸ್ವರೂಪ ನೀಡಿದರು. ಹಬ್ಬಹರಿದಿನಗಳು ಪ್ರೀತಿ, ವಿಶ್ವಾಸ, ಸಹೋದರತ್ವ ಸಾರುತ್ತದೆ. ಗಣೇಶೋತ್ಸವ ವೈಶಿಷ್ಟ್ಯತೆ ಅರಿತು ಸಾರ್ವಜನಿಕರು ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸಬೇಕೆಂದು ಕರೆ ನೀಡಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆಂಪಯ್ಯ ಮಾತನಾಡಿ, ಗಣೇಶ ಚತುರ್ಥಿ ದೇಶದಲ್ಲಿ ಅತ್ಯಂತ ಸಂಭ್ರಮದಿಂದ ಆಚರಿಸಲಾಗುವ ಹಬ್ಬಗಳಲ್ಲಿ ಒಂದಾಗಿದೆ. ಗಣೇಶನನ್ನು ವಿಘ್ನನಿವಾರಕ, ಬುದ್ಧಿವಂತಿಕೆ, ಜ್ಞಾನ ಹಾಗೂ ಸಮೃದ್ಧಿಯ ಸಂಕೇತವಾಗಿ ಭಕ್ತಿ ಪೂರ್ವಕವಾಗಿ ಪೂಜಿಸಲಾಗುತ್ತದೆ. ನಮ್ಮ ಸಂಪ್ರದಾಯದಲ್ಲಿ ಪ್ರತಿಯೊಂದು ಹಬ್ಬ ಮತ್ತು ಪ್ರತಿಯೊಂದು ದೈವಿಕ ರೂಪವು ನಮಗೆ ಅಮೂಲ್ಯವಾದ ಜೀವನ ಪಾಠಗಳನ್ನು ತಿಳಿಸುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾ. ಎಂ.ಪಂಚಾಕ್ಷರಿ, ಪ್ರಧಾನ ಹಿರಿಯ ಸಿವಿಲ್ ಹಾಗೂ ಸಿಜೆಎಂ ನ್ಯಾ.ಲೋಕೇಶ್, ಒಂದನೇ ಅಪರ ಹಿರಿಯ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾ.ನಿವೇದಿತ ಟಿ. ಎಂ., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸವಿತ ಪಿ.ಆರ್., ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾ.ಅವಿನಾಶ್ ಚಿಂದು, ಅಪರ ಸಿವಿಲ್ ಹಾಗೂ ಜೆ. ಎಂ.ಎಫ್.ಸಿ. ನ್ಯಾ.ಪುಟ್ಟರಾಜ ಅವರು ಉಪಸ್ಥಿತರಿದ್ದರು.
ವಿಸರ್ಜನಾ ಮೆರವಣಿಗೆಯಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ವಿ.ಎನ್.ಜಯರಾಮ್, ಕಾರ್ಯದರ್ಶಿ ಚಂದ್ರಶೇಖರ್, ಖಜಾಂಚಿ ಜ್ಯೋತಿ ನಿರ್ದೇಶಕರಾದ ದರ್ಶನ್, ಸಚಿನ್, ಅರುಣ್, ಕಿರಣ್, ಚಂದು, ಸ್ಮಿತಾ, ಲಕ್ಷ್ಮಮ್ಮ ಹಿರಿಯ ವಕೀಲರಾದ ಗೋಪಾಲ್ ಗೌಡ, ಹನುಮಂತರಾಜು, ಶ್ರೀವತ್ಸ, ಶಿವಣ್ಣಗೌಡ, ಅಶೋಕ್, ರಂಗಸ್ವಾಮಿ, ಎಚ್.ಬಿ.ಶಿವಣ್ಣ, ಆರ್.ವಿ.ದೇವರಾಜ್ ಸೇರಿದಂತೆ ಅನೇಕ ವಕೀಲರು ನ್ಯಾಯಾಲಯದ ಸಿಬ್ಬಂದಿಗಳು ಭಾಗಿಯಾಗಿದ್ದರು.
ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ವಕೀಲರ ಸಂಘದ ಕಚೇರಿಯಲ್ಲಿ ಬುಧವಾರ ಗಣೇಶೋತ್ಸವದ ಸಂಭ್ರಮ ಮನೆ ಮಾಡಿತ್ತು.   ಬೆಳಗ್ಗೆ ಎಂದಿನಂತೆ ಕೋರ್ಟ್ ಕಲಾಪಗಳಲ್ಲಿ ಭಾಗಿಯಾಗಿದ್ದ ವಕೀಲರು ತಮ್ಮ ದೈನಂದಿನ ಜಂಜಾಟವನ್ನ ಮರೆತು ಮಧ್ಯಾಹ್ನದ ಬಳಿಕ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಅಷ್ಟೇ ಅಲ್ಲದೇ ತಮಟೆ ಸದ್ದಿಗೆ ಸಖತ್ ಸ್ಟೆಪ್ ಹಾಕಿದರು. ಮಹಿಳಾ ವಕೀಲರು ಹಾಗೂ ಕೋರ್ಟ್‌ನ ಮಹಿಳಾ ಸಿಬ್ಬಂದಿಗಳು, ಪುರುಷ ವಕೀಲರಿಗೆ ತಾವೇನು ಕಮ್ಮಿ ಇಲ್ಲವೆಂಬಂತೆ ಕುಣಿದದ್ದು ವಿಶೇಷವಾಗಿತ್ತು. ಈ ವೇಳೆ ವೀರಗಾಸೆಯ ವೀರಭದ್ರ ಕುಣಿತ ಹಾಗೂ ಪೂಜಾ ಕುಣಿತ ಸಾರ್ವಜನಿಕರ ಗಮನ ಸೆಳೆದವು.
    user_ರಮೇಶ್.ಆರ್
    ರಮೇಶ್.ಆರ್
    ಚನ್ನಪಟ್ಟಣ, ರಾಮನಗರ, ಕರ್ನಾಟಕ•
    6 hrs ago
  • ರಾಜ್ಯದಲ್ಲಿ ಪೊಲೀಸರು ಗಣಪತಿಯ ಹೊಸ ಪರಂಪರೆ ಮಾಡ್ತಾ ಇದ್ದಾರೆ-ಆರ್.ಅಶೋಕ್ ಮಂಡ್ಯ- ರಾಜ್ಯದಲ್ಲಿ ಪೊಲೀಸರು ಗಣಪತಿಯ ಹೊಸ ಪರಂಪರೆ ಮಾಡ್ತಾ ಇದ್ದಾರೆ ಅಂತ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ರು, ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆಪ್ರಯುಕ್ತ ಪುರ ಪಗರವೇಶ ಮಾಡಿ ಮಾತನಾಎಇದ ಅವರು ಪೊಲೀಸರು ಎಲ್ಲಿ ಮೈಕ್ ಹಾಕಬೇಕು, ಡಿಜೆ ಬೇಡಾ ಎಂದು ಅವರೆ ತೀರ್ಮಾನ ಮಾಡ್ತಾರೆ.ಮಸೀದಿ ಬಳಿ ಹೋಗಬಾರದು, ಡ್ಯಾನ್ಸ್ ಮಾಡಬಾರದು, ಪಟಾಕಿ ಹೊಡೆಯಬಾರದು ಅಂತಾರೆ.ಇವರಿಗಿಂತ ಬ್ರಿಟಿಷರೇ ಮೇಲು. ಹಿಂದೂಗಳಿಗೆ ಗ್ರಹಚಾರ ಬಿಡಿಸುತ್ತೇನೆ ಅಂತಾರೆ. ಅದೇ ರೀತಿ ಮುಸ್ಲಿಂರಿಗೆ ಹೇಳಲಿ ನೋಡೊಣ! ಯಾವತ್ತಾದ್ರು ಮುಸಲ್ಮಾನರ ಹಬ್ಬದ ಬಗ್ಗೆ ಹೇಳಿದ್ದೀರಾ? ಅವರು ರಸ್ತೆಯಲ್ಲಿ ನಮಾಜ್ ಮಾಡ್ತಾರೆ.ಯಾರ ಅಪ್ಪಂದು ರಸ್ತೆ ತ ನಮಾಜ್ ಮಾಡ್ತಾರೆ? ಗಣಪತಿಯನ್ನು ಬಿಜೆಪಿ ಕೊಂಡು ಕೊಂಡಿದ್ದೀರಾ ಅಂತಾರೆ.ನಮ್ಮ ದೇಹದಲ್ಲಿ ಹರಿಯುವುದು ಹಿಂದೀರಕ್ತ.ಕಾಂಗ್ರೆಸ್ ಅವರಿಗೆ ಎಲೆಕ್ಷನ್ ಬಂದಾಗ ಮಾತ್ರ ಹಿಂದೂ, ಹಿದುತ್ವ ನೆನಪಿಗೆ ಬರುತ್ತೆ,ಇನ್ನುಳಿದಂತೆ ಮುಸ್ಲಿಂ ಒಲೈಕೆಯಲ್ಲಿ ತೊಡಗುತ್ತಾರೆ,ಆದರೆ ನಾವು ಯಾವಾಗಲೂ ಹಿಂದೂ.ಗ್ರಾಮಪಂಚಾಯಿಗೆ ಒಬ್ಬ ವಿರೋಧ ಪಕ್ಷದ ನಾಯಕ ಹೋಗ್ತಾನೆ ಎಂದು ಡಿಕೆಶಿ ಹೇಳಿದ್ದಾರೆ‌.ಗಣಪತಿಗೆ ನಿರ್ಬಂಧ ಹೇರಿದ್ರೆ ಒಂದು ಬೀದಿಗೆ ಸಹ ಹೋಗ್ತೀನಿ.ಹಬ್ಬ ಮಾಡುವ ನಮಗೆ ತಾಕತ್ ಇದೆ.ನಮ್ಮ ಹೋರಾಟ ಗಣಪತಿ ಹಬ್ಬವನ್ನಯ ಸಾರ್ವಜನಿಕವಾಗಿ ಆಚರಿಸಬೇಕು. ಪೊಲೀಸರ ಹಬ್ಬ ಆಗಬಾರಾದು.ಇದು ಗಣೇಶ ಮೆರವಣಿಗೆ ಮಾತ್ರವಲ್ಲ ಕಾಂಗ್ರೆಸ್ ವಿರುದ್ಧದ ಧ್ವನಿ.ಈ ಸರ್ಕಾರ ಮುಂದಿನ ವರ್ಷ ಇದ್ದರೆ ಗಣೇಶ ಹಬ್ಬಕ್ಕೆ ನಿರ್ಬಂಧ ಇರಬಾರದು ಅಂತ ಹೇಳಿದ್ರು
    1
    ರಾಜ್ಯದಲ್ಲಿ ಪೊಲೀಸರು ಗಣಪತಿಯ ಹೊಸ ಪರಂಪರೆ ಮಾಡ್ತಾ ಇದ್ದಾರೆ-ಆರ್.ಅಶೋಕ್
ಮಂಡ್ಯ- ರಾಜ್ಯದಲ್ಲಿ ಪೊಲೀಸರು ಗಣಪತಿಯ ಹೊಸ ಪರಂಪರೆ ಮಾಡ್ತಾ ಇದ್ದಾರೆ ಅಂತ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ರು,
ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆಪ್ರಯುಕ್ತ ಪುರ ಪಗರವೇಶ ಮಾಡಿ ಮಾತನಾಎಇದ ಅವರು ಪೊಲೀಸರು ಎಲ್ಲಿ  ಮೈಕ್ ಹಾಕಬೇಕು, ಡಿಜೆ ಬೇಡಾ ಎಂದು ಅವರೆ ತೀರ್ಮಾನ ಮಾಡ್ತಾರೆ.ಮಸೀದಿ ಬಳಿ ಹೋಗಬಾರದು, ಡ್ಯಾನ್ಸ್ ಮಾಡಬಾರದು, ಪಟಾಕಿ ಹೊಡೆಯಬಾರದು ಅಂತಾರೆ.ಇವರಿಗಿಂತ ಬ್ರಿಟಿಷರೇ ಮೇಲು.
ಹಿಂದೂಗಳಿಗೆ ಗ್ರಹಚಾರ ಬಿಡಿಸುತ್ತೇನೆ ಅಂತಾರೆ.
ಅದೇ ರೀತಿ  ಮುಸ್ಲಿಂರಿಗೆ ಹೇಳಲಿ ನೋಡೊಣ!
ಯಾವತ್ತಾದ್ರು ಮುಸಲ್ಮಾನರ ಹಬ್ಬದ ಬಗ್ಗೆ ಹೇಳಿದ್ದೀರಾ? ಅವರು ರಸ್ತೆಯಲ್ಲಿ ನಮಾಜ್ ಮಾಡ್ತಾರೆ.ಯಾರ ಅಪ್ಪಂದು ರಸ್ತೆ ತ ನಮಾಜ್ ಮಾಡ್ತಾರೆ?
ಗಣಪತಿಯನ್ನು ಬಿಜೆಪಿ ಕೊಂಡು ಕೊಂಡಿದ್ದೀರಾ ಅಂತಾರೆ.ನಮ್ಮ ದೇಹದಲ್ಲಿ ಹರಿಯುವುದು  ಹಿಂದೀರಕ್ತ.ಕಾಂಗ್ರೆಸ್ ಅವರಿಗೆ ಎಲೆಕ್ಷನ್ ಬಂದಾಗ ಮಾತ್ರ ಹಿಂದೂ, ಹಿದುತ್ವ ನೆನಪಿಗೆ ಬರುತ್ತೆ,ಇನ್ನುಳಿದಂತೆ  ಮುಸ್ಲಿಂ ಒಲೈಕೆಯಲ್ಲಿ ತೊಡಗುತ್ತಾರೆ,ಆದರೆ ನಾವು ಯಾವಾಗಲೂ ಹಿಂದೂ.ಗ್ರಾಮಪಂಚಾಯಿಗೆ ಒಬ್ಬ ವಿರೋಧ ಪಕ್ಷದ ನಾಯಕ ಹೋಗ್ತಾನೆ ಎಂದು ಡಿಕೆಶಿ ಹೇಳಿದ್ದಾರೆ‌.ಗಣಪತಿಗೆ ನಿರ್ಬಂಧ ಹೇರಿದ್ರೆ ಒಂದು ಬೀದಿಗೆ ಸಹ ಹೋಗ್ತೀನಿ.ಹಬ್ಬ ಮಾಡುವ ನಮಗೆ ತಾಕತ್ ಇದೆ.ನಮ್ಮ ಹೋರಾಟ ಗಣಪತಿ ಹಬ್ಬವನ್ನಯ ಸಾರ್ವಜನಿಕವಾಗಿ ಆಚರಿಸಬೇಕು.
ಪೊಲೀಸರ ಹಬ್ಬ  ಆಗಬಾರಾದು.ಇದು ಗಣೇಶ ಮೆರವಣಿಗೆ ಮಾತ್ರವಲ್ಲ ಕಾಂಗ್ರೆಸ್ ವಿರುದ್ಧದ ಧ್ವನಿ.ಈ ಸರ್ಕಾರ ಮುಂದಿನ ವರ್ಷ ಇದ್ದರೆ ಗಣೇಶ ಹಬ್ಬಕ್ಕೆ ನಿರ್ಬಂಧ ಇರಬಾರದು ಅಂತ ಹೇಳಿದ್ರು
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    9 hrs ago
  • ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ಜಲಸಂಘರ್ಷ ಹೆದ್ದಾರಿ ತಡೆ; ರೈತ–ಪೊಲೀಸರ ನಡುವೆ ನೂಕಾಟ, ಇಬ್ಬರಿಗೂ ಗಾಯ ದಾವಣಗೆರೆ: ಭದ್ರಾ ಬಲದಂಡೆ ನಾಲೆಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ನಡೆಸಿದ ಪ್ರತಿಭಟನೆ ಮಂಗಳವಾರ ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿ ತೀವ್ರ ಸ್ವರೂಪ ಪಡೆದುಕೊಂಡಿತು. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ-48ಕ್ಕೆ ನುಗ್ಗಿ ರಸ್ತೆ ತಡೆ ನಡೆಸಿದ ಪರಿಣಾಮ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬಾಡಾ ಕ್ರಾಸ್‌ನ ಅಪೂರ್ವ ರೆಸಾರ್ಟ್ ಎದುರಿನ ಸರ್ವೀಸ್ ರಸ್ತೆಯಲ್ಲಿ ರೈತರು ಒಲೆ, ಪಾತ್ರೆಗಳನ್ನು ತಂದು ಅಡುಗೆ ಮಾಡಲು ಮುಂದಾದಾಗ ಪೊಲೀಸರು ಆಕ್ಷೇಪಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಪೊಲೀಸರ ನಡುವೆ ಕೂಡ ವಾಗ್ವಾದ ನಡೆಯಿತು. ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ರೈತರು ಸರ್ವೀಸ್ ರಸ್ತೆಯಲ್ಲೇ ಅಡುಗೆ ಮಾಡುವುದಾಗಿ ಘೋಷಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ವೇಳೆ ನೂಕಾಟ, ತಳ್ಳಾಟ ಸಂಭವಿಸಿದ್ದು, ಮುಕ್ತೇನಹಳ್ಳಿ ಗ್ರಾಮದ ರೈತ ಶಿವಯೋಗಿ ಅವರ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡದೆ ಬಸ್‌ನಲ್ಲಿ ಕರೆದೊಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಹರಿಹರ ಸಿಟಿ ಸಿಪಿಐ ಸುರೇಶ್ ಸಗರಿ ಅವರ ಮೊಣಕೈ ಹಾಗೂ ಹಣೆಗೆ ಗಾಯವಾಗಿದೆ. ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಭದ್ರಾ ನೀರಿನ ಬೇಡಿಕೆ ಈಡೇರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ವರದಿ: ದೇವರಾಜ್ ಕೆ. ನೆಲ್ಲಿಹಂಕಲು, ದಾವಣಗೆರೆ
    4
    ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ಜಲಸಂಘರ್ಷ

ಹೆದ್ದಾರಿ ತಡೆ; ರೈತ–ಪೊಲೀಸರ ನಡುವೆ ನೂಕಾಟ, ಇಬ್ಬರಿಗೂ ಗಾಯ
ದಾವಣಗೆರೆ: ಭದ್ರಾ ಬಲದಂಡೆ ನಾಲೆಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ನಡೆಸಿದ ಪ್ರತಿಭಟನೆ ಮಂಗಳವಾರ ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿ ತೀವ್ರ ಸ್ವರೂಪ ಪಡೆದುಕೊಂಡಿತು. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ-48ಕ್ಕೆ ನುಗ್ಗಿ ರಸ್ತೆ ತಡೆ ನಡೆಸಿದ ಪರಿಣಾಮ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಬಾಡಾ ಕ್ರಾಸ್‌ನ ಅಪೂರ್ವ ರೆಸಾರ್ಟ್ ಎದುರಿನ ಸರ್ವೀಸ್ ರಸ್ತೆಯಲ್ಲಿ ರೈತರು ಒಲೆ, ಪಾತ್ರೆಗಳನ್ನು ತಂದು ಅಡುಗೆ ಮಾಡಲು ಮುಂದಾದಾಗ ಪೊಲೀಸರು ಆಕ್ಷೇಪಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಪೊಲೀಸರ ನಡುವೆ ಕೂಡ ವಾಗ್ವಾದ ನಡೆಯಿತು. ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ರೈತರು ಸರ್ವೀಸ್ ರಸ್ತೆಯಲ್ಲೇ ಅಡುಗೆ ಮಾಡುವುದಾಗಿ ಘೋಷಿಸಿದರು.
ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ವೇಳೆ ನೂಕಾಟ, ತಳ್ಳಾಟ ಸಂಭವಿಸಿದ್ದು, ಮುಕ್ತೇನಹಳ್ಳಿ ಗ್ರಾಮದ ರೈತ ಶಿವಯೋಗಿ ಅವರ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡದೆ ಬಸ್‌ನಲ್ಲಿ ಕರೆದೊಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಹರಿಹರ ಸಿಟಿ ಸಿಪಿಐ ಸುರೇಶ್ ಸಗರಿ ಅವರ ಮೊಣಕೈ ಹಾಗೂ ಹಣೆಗೆ ಗಾಯವಾಗಿದೆ.
ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಭದ್ರಾ ನೀರಿನ ಬೇಡಿಕೆ ಈಡೇರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ವರದಿ: ದೇವರಾಜ್ ಕೆ. ನೆಲ್ಲಿಹಂಕಲು, ದಾವಣಗೆರೆ
    user_ದೇವರಾಜ್ ಕೆ ನೆಲ್ಲಿಹಂಕಲು
    ದೇವರಾಜ್ ಕೆ ನೆಲ್ಲಿಹಂಕಲು
    Local News Reporter ಚನ್ನಗಿರಿ, ದಾವಣಗೆರೆ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.