logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೀದರ್ ಚಿಟ್ಟಾ ಅರಣ್ಯದಲ್ಲಿ ಕಾಡ್ಗಿಚ್ಚು: ಪ್ರಯಾಣದ ಮಧ್ಯೆಯೇ ಇಳಿದು ಬೆಂಕಿ ಆರಿಸಿದ ಅರಣ್ಯ ಸಚಿವರುಮಾದರಿ ನಡೆ: ಬೆಂಕಿ ನಂದಿಸಲು ಅಖಾಡಕ್ಕಿಳಿದ ಸಚಿವ ಈಶ್ವರ ಖಂಡ್ರೆ; ಪರಿಸರ ಪ್ರೇಮಕ್ಕೆ ಸಾಕ್ಷಿಯಾದ ಕ್ಷಣ#JB_NEWS_KANNADA ಜೆಬಿ ನ್ಯೂಸ್ ಕನ್ನಡ

9 hrs ago
user_JB NEWS ಕನ್ನಡ
JB NEWS ಕನ್ನಡ
ಉಡುಪಿ, ಉಡುಪಿ, ಕರ್ನಾಟಕ•
9 hrs ago

ಬೀದರ್ ಚಿಟ್ಟಾ ಅರಣ್ಯದಲ್ಲಿ ಕಾಡ್ಗಿಚ್ಚು: ಪ್ರಯಾಣದ ಮಧ್ಯೆಯೇ ಇಳಿದು ಬೆಂಕಿ ಆರಿಸಿದ ಅರಣ್ಯ ಸಚಿವರುಮಾದರಿ ನಡೆ: ಬೆಂಕಿ ನಂದಿಸಲು ಅಖಾಡಕ್ಕಿಳಿದ ಸಚಿವ ಈಶ್ವರ ಖಂಡ್ರೆ; ಪರಿಸರ ಪ್ರೇಮಕ್ಕೆ ಸಾಕ್ಷಿಯಾದ ಕ್ಷಣ#JB_NEWS_KANNADA ಜೆಬಿ ನ್ಯೂಸ್ ಕನ್ನಡ

More news from ಕರ್ನಾಟಕ and nearby areas
  • ಕೊಣಾಜೆ: ಹರೇಕಳ - ಅಡ್ಯಾರ್ ಸಂಪರ್ಕ ಸೇತುವೆಯಲ್ಲಿ ಮಳೆಗಾಲದಲ್ಲಿ ನೀರು ನಿಂತು ವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ಸಮಸ್ಯೆ ಆಗುತ್ತಿರುವುದರಿಂದ ಸೇತುವೆ ಸಹಿತ ಕಿಂಡಿ ಅಣೆಕಟ್ಟಿನ ಕಾಂಕ್ರೀಟ್ ಸ್ಲಾಬ್‌ನ ಮೇಲ್ಭಾಗದಲ್ಲಿ ಆಸ್‌ಪಾಲ್ಟ್ ವೆರಿಂಗ್ ಕೋಟ್ ಅಳವಡಿಸುವ ಕೆಲಸ ಮೇ 5 ಮತ್ತು 6ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ಎರಡು ದಿನ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ನಿರ್ಭಂದಿಸಲಾಗಿದೆ ಎಂದು ಹರೇಕಳ ಗ್ರಾಮ ಪಂಚಾಯಿತಿ ಪಿಡಿಒ ಮುತ್ತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    1
    ಕೊಣಾಜೆ: ಹರೇಕಳ - ಅಡ್ಯಾರ್ ಸಂಪರ್ಕ ಸೇತುವೆಯಲ್ಲಿ ಮಳೆಗಾಲದಲ್ಲಿ ನೀರು ನಿಂತು ವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ಸಮಸ್ಯೆ ಆಗುತ್ತಿರುವುದರಿಂದ ಸೇತುವೆ ಸಹಿತ ಕಿಂಡಿ ಅಣೆಕಟ್ಟಿನ ಕಾಂಕ್ರೀಟ್ ಸ್ಲಾಬ್‌ನ ಮೇಲ್ಭಾಗದಲ್ಲಿ ಆಸ್‌ಪಾಲ್ಟ್ ವೆರಿಂಗ್ ಕೋಟ್ ಅಳವಡಿಸುವ ಕೆಲಸ ಮೇ 5 ಮತ್ತು 6ರಂದು ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಈ ಎರಡು ದಿನ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ನಿರ್ಭಂದಿಸಲಾಗಿದೆ ಎಂದು ಹರೇಕಳ ಗ್ರಾಮ ಪಂಚಾಯಿತಿ ಪಿಡಿಒ ಮುತ್ತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    6 hrs ago
  • ಶಿಗ್ಗಾವಿ : ಮುಂಗಾರು ಪೂರ್ವದಲ್ಲಿ ರಸಗೊಬ್ಬರ ವಿತರಿಸಲು ರೈತರಿಗೆ ಎಫ್.ಐ.ಡಿ ಯನ್ನ ಕಡ್ಡಾಯ ಮಾಡಿರುವುದನ್ನ ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ದ ಇದೇ ಮೇ. 2 ರಂದು ಹೆದ್ದಾರಿ ತಡೆದು ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ರೈತ ಒಕ್ಕೂಟ ಕಬ್ಬು ಬೆಳೆಗಾರರ ಸಂಘದ ತಾಲೂಕಾದ್ಯಕ್ಷ ಬಸಲಿಂಗಪ್ಪ ನರಗುಂದ ತಿಳಿಸಿದ್ದಾರೆ.. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಫ್.ಐ.ಡಿ ಕಡ್ಡಾಯದಿಂದ ರೈತರಿಗೆ ಸರಿಯಾದ ವೇಳೆಗೆ ಗೊಬ್ಬರ ಸಿಗೋದಿಲ್ಲ, ಸರ್ವರ್ ಸಮಸ್ಯೆಯಾಗಿ ವಿಳಂಬವಾಗುವ ಬೀತಿ ರೈತರಿಗೆ ಕಾಡುತ್ತದೆ, ರಸಗೊಬ್ಬರ ಮಾರಾಟಗಾರರೂ ಸಹಿತ ರಾಜ್ಯಾದ್ಯಂತ ಇದನ್ನ ವಿರೋಧಿಸಿದ್ದಾರೆ, ವಿತರಿಸಲು ತಾಂತ್ರಿಕ ದೋಷ ಸಂಬವವಿದೆ ಆದ್ದರಿಂದ ಮೊದಲು ಆಧಾರ್ ಕಾರ್ಡ್ ಮೂಲಕ ವಿತರಿಸುತ್ತಿದ್ದಂತೆಯೇ ಗೊಬ್ಬರವನ್ನ ವಿತರಿಸಬೇಕು ಎಂದು ಅಗ್ರಹಿಸಿದರು, ಒಂದು ವೇಳೆ ಎಫ್.ಐ.ಡಿ ಕಡ್ಡಾಯವನ್ನ ನಿಲ್ಲಿಸದೇ ಹೋದರೆ ಪ್ರತಿಭಟನೆ ಅನಿವಾರ್ಯವಾಗುತ್ತದೆ ಎಂದರು. ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಕಾರ್ಯಾದ್ಯಕ್ಷ ಮಂಜುನಾಥ ಕಂಕಣವಾಡ ಮಾತನಾಡಿ, ರಸಗೊಬ್ಬರ ಕಂಪನಿಗಳು ಉತ್ಪಾದಿಸಿರುವ ಗೊಬ್ಬರ ಲಿಂಕ್ ಮೂಲಕ ರೈತರಿಗೆ ನೀಡುತ್ತಿರುವುದರಿಂದ ರೈತರಿಗೆ ಆರ್ಥಿಕ ಹೊರೆ ಹೆಚ್ಚಾಗುತ್ತಿದೆ ಇದನ್ನ ಕೂಡಲೇ ಸರಕಾರ ರಸಗೊಬ್ಬರ ಕಂಪನಿಗಳಿಗೆ ಕಡಿವಾಣ ಹಾಕಬೇಕು, ಎಫ್.ಐ.ಡಿ ಕಡ್ಡಾಯ ಕಾನೂನು ಅವೈಜ್ಞಾನಿಕವಾಗಿರುವುದರಿಂದ ರೈತರಿಗೆ ಇದು ಮಾರಕವಾಗಲಿದ್ದು ಕೂಡಲೇ ಸರಕಾರಗಳು ಎಚ್ಚೆತ್ತುಕೊಳ್ಳಬೇಕು ಇಲ್ಲವಾದರೆ ಹೋರಾಟ ಅನಿವಾರ್ಯವಾಗುತ್ತದೆ ಎಂದರು. ವಿವಿಧ ರೈತ ಸಂಘಗಳ ಮುಖಂಡರಾದ ನಾಗರಾಜ ದೇಸಾಯಿ, ಗಿರಿಧರಗೌಡ ಪಾಟೀಲ, ಲಕ್ಷ್ಮಣ ಹಂಚಿನಮನಿ, ರಮೇಶ ಜೋಳದ, ನಿಂಗಪ್ಪ ಓಲೇಕಾರ, ಸೇರಿದಂತೆ ರೈತ ಮುಖಂಡರು ಇದ್ದರು.
    1
    ಶಿಗ್ಗಾವಿ : ಮುಂಗಾರು ಪೂರ್ವದಲ್ಲಿ ರಸಗೊಬ್ಬರ ವಿತರಿಸಲು ರೈತರಿಗೆ ಎಫ್.ಐ.ಡಿ ಯನ್ನ ಕಡ್ಡಾಯ ಮಾಡಿರುವುದನ್ನ ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ದ ಇದೇ ಮೇ. 2 ರಂದು ಹೆದ್ದಾರಿ ತಡೆದು ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು
ರೈತ ಒಕ್ಕೂಟ ಕಬ್ಬು ಬೆಳೆಗಾರರ ಸಂಘದ ತಾಲೂಕಾದ್ಯಕ್ಷ ಬಸಲಿಂಗಪ್ಪ ನರಗುಂದ ತಿಳಿಸಿದ್ದಾರೆ..
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಫ್.ಐ.ಡಿ ಕಡ್ಡಾಯದಿಂದ ರೈತರಿಗೆ ಸರಿಯಾದ ವೇಳೆಗೆ ಗೊಬ್ಬರ ಸಿಗೋದಿಲ್ಲ, ಸರ್ವರ್ ಸಮಸ್ಯೆಯಾಗಿ ವಿಳಂಬವಾಗುವ ಬೀತಿ ರೈತರಿಗೆ ಕಾಡುತ್ತದೆ, ರಸಗೊಬ್ಬರ ಮಾರಾಟಗಾರರೂ ಸಹಿತ ರಾಜ್ಯಾದ್ಯಂತ ಇದನ್ನ ವಿರೋಧಿಸಿದ್ದಾರೆ, ವಿತರಿಸಲು ತಾಂತ್ರಿಕ ದೋಷ ಸಂಬವವಿದೆ ಆದ್ದರಿಂದ ಮೊದಲು ಆಧಾರ್ ಕಾರ್ಡ್ ಮೂಲಕ ವಿತರಿಸುತ್ತಿದ್ದಂತೆಯೇ ಗೊಬ್ಬರವನ್ನ ವಿತರಿಸಬೇಕು ಎಂದು ಅಗ್ರಹಿಸಿದರು, ಒಂದು ವೇಳೆ ಎಫ್.ಐ.ಡಿ ಕಡ್ಡಾಯವನ್ನ ನಿಲ್ಲಿಸದೇ ಹೋದರೆ ಪ್ರತಿಭಟನೆ ಅನಿವಾರ್ಯವಾಗುತ್ತದೆ ಎಂದರು.
ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಕಾರ್ಯಾದ್ಯಕ್ಷ ಮಂಜುನಾಥ ಕಂಕಣವಾಡ ಮಾತನಾಡಿ, ರಸಗೊಬ್ಬರ ಕಂಪನಿಗಳು ಉತ್ಪಾದಿಸಿರುವ ಗೊಬ್ಬರ ಲಿಂಕ್ ಮೂಲಕ ರೈತರಿಗೆ ನೀಡುತ್ತಿರುವುದರಿಂದ  ರೈತರಿಗೆ ಆರ್ಥಿಕ ಹೊರೆ ಹೆಚ್ಚಾಗುತ್ತಿದೆ ಇದನ್ನ ಕೂಡಲೇ ಸರಕಾರ ರಸಗೊಬ್ಬರ ಕಂಪನಿಗಳಿಗೆ ಕಡಿವಾಣ ಹಾಕಬೇಕು, ಎಫ್.ಐ.ಡಿ ಕಡ್ಡಾಯ ಕಾನೂನು ಅವೈಜ್ಞಾನಿಕವಾಗಿರುವುದರಿಂದ ರೈತರಿಗೆ ಇದು ಮಾರಕವಾಗಲಿದ್ದು ಕೂಡಲೇ ಸರಕಾರಗಳು ಎಚ್ಚೆತ್ತುಕೊಳ್ಳಬೇಕು ಇಲ್ಲವಾದರೆ ಹೋರಾಟ ಅನಿವಾರ್ಯವಾಗುತ್ತದೆ ಎಂದರು.
ವಿವಿಧ ರೈತ ಸಂಘಗಳ ಮುಖಂಡರಾದ ನಾಗರಾಜ ದೇಸಾಯಿ, ಗಿರಿಧರಗೌಡ ಪಾಟೀಲ, ಲಕ್ಷ್ಮಣ ಹಂಚಿನಮನಿ, ರಮೇಶ ಜೋಳದ, ನಿಂಗಪ್ಪ ಓಲೇಕಾರ,  ಸೇರಿದಂತೆ ರೈತ ಮುಖಂಡರು ಇದ್ದರು.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    16 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ಕೇಂದ್ರ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಡಿ ಸುಧಾಕರ್ ಅಭಿಮಾನಿಗಳು ಅಕ್ರೋಶ ವ್ಯಕ್ತಪಡಿಸಿದ್ದು ಹೆಬ್ಬೆಟ್ಟು ಹೇಳಿಕೆ ವಾಪಾಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಡಿ ಸುಧಾಕರ್ ಅಭಿಮಾನಿಗಳು ಮಾತನಾಡಿದ್ದು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ಅವರು ಶಸ್ತ್ರಚಿಕಿತ್ಸೆಗೆ ಧಾಖಲಾಗಿದ್ದು ಶ್ವಾಸಕೋಶದ ಸೋಂಕು ತಗುಲಿ ಚಿಕಿತ್ಸೆ ವಪಡೆಯುತ್ತಿದ್ದಾರೆ‌. ಆದರೆ ಕೇಂದ್ರ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಡಿ ಸುಧಾಕರ್ ಅವರು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದು ಡಿ ಸುಧಾಕರ್ ಅವರು ಈಗಾಗಲೇ ಮೃತಪಟ್ಟಿದ್ದು ಅವರ ಆಸ್ತಿಯನ್ನ ಬೇರೆಯವರ ಹೆಸರಿಗೆ ಮಾಡಲು ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಸತ್ತಿರುವುದನ್ನ ಮುಚ್ಚಿಟ್ಟಿದ್ದಾಗಿ ಹೇಳಿಕೆ ಕೊಟ್ಟಿದ್ದು ಈ ಹೇಳಿಕೆ ಖಂಡನೀಯವಾಗಿದೆ. ಚಿತ್ರದುರ್ಗದ ಹಾಗೂ ಹಿರಿಯೂರು ತಾಲ್ಲೂಕಿನ ಲಕ್ಷಾಂತರ ಅಭಿಮಾನಿಗಳು ಸುದಾಕರ್ ಅವರು ಶೀಘ್ರ ಗುಣಮುಖರಾಗಲು ಪೂಜೆ ಪುನಸ್ಕಾರ ಸಲ್ಲಿಸುತ್ತಿದ್ದಾರೆ. ಸಚಿವರು ಸಿ ಎಂ ಸಿದ್ದರಾಮಯ್ಯ ಅವರು ಕೂಡ ಆಸ್ಪತ್ರೆಗೆ ಬೇಟಿ ನೀಡಿ ಸುದಾಕರ್ ಅವರ ಆರೋಗ್ಯದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಕುಮಾರಸ್ವಾಮಿ ಆಸ್ಪತ್ರೆಗೆ ಬೇಟಿಯೂ ಕೊಡದೆ ವೈಧ್ಯರ ಬಳಿ ಮಾಹಿತಿಯನ್ನ ಸಹ ಪಡೆಯದೆ ಗಾಳಿಯಲ್ಲಿ ಗುಂಡು ಹೊಡೆದ ಹಾಗೆ ಹೇಳಿಕೆ ಕೊಟ್ಟು ಕಾಂಗ್ರೆಸ್ ನ ಕಾರ್ಯಕರ್ತರಲ್ಲಿ ಸುಧಾಕರ್ ಅಭಿಮಾನಿಗಳಲ್ಲಿ ನೊವ್ವುಂಟು ಮಾಡಿದ್ದು ಈ ಕೂಡಲೇ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಹಾಗೂ ಡಿ ಕೆ ಶಿವಕುಮಾರ್ ಅವರು ಸಹ ಈಗಾಗಲೇ ಹಲವು ಬಾರಿ ಆಸ್ಪತ್ರೆಗೆ ಬೇಟಿ ನೀಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಅವರು ರಾಜಕೀಯವನ್ನ ಹೊರಗಿಟ್ಟು ಏನು ತಿಳಿಯದೇ ಈ ರೀತಿಯ ಹೇಳಿಕೆ ಕೊಡುತ್ತಿದ್ದು ನಾಚಿಕೆ ಗೇಡಿನ ಸಂಗತಿಯಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
    1
    ಕೇಂದ್ರ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಡಿ ಸುಧಾಕರ್ ಅಭಿಮಾನಿಗಳು ಅಕ್ರೋಶ ವ್ಯಕ್ತಪಡಿಸಿದ್ದು ಹೆಬ್ಬೆಟ್ಟು ಹೇಳಿಕೆ ವಾಪಾಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಡಿ ಸುಧಾಕರ್ ಅಭಿಮಾನಿಗಳು ಮಾತನಾಡಿದ್ದು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ಅವರು ಶಸ್ತ್ರಚಿಕಿತ್ಸೆಗೆ ಧಾಖಲಾಗಿದ್ದು ಶ್ವಾಸಕೋಶದ ಸೋಂಕು ತಗುಲಿ ಚಿಕಿತ್ಸೆ ವಪಡೆಯುತ್ತಿದ್ದಾರೆ‌. ಆದರೆ ಕೇಂದ್ರ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಡಿ ಸುಧಾಕರ್ ಅವರು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದು ಡಿ ಸುಧಾಕರ್ ಅವರು ಈಗಾಗಲೇ ಮೃತಪಟ್ಟಿದ್ದು ಅವರ ಆಸ್ತಿಯನ್ನ ಬೇರೆಯವರ ಹೆಸರಿಗೆ ಮಾಡಲು ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಸತ್ತಿರುವುದನ್ನ ಮುಚ್ಚಿಟ್ಟಿದ್ದಾಗಿ ಹೇಳಿಕೆ ಕೊಟ್ಟಿದ್ದು ಈ ಹೇಳಿಕೆ ಖಂಡನೀಯವಾಗಿದೆ. ಚಿತ್ರದುರ್ಗದ ಹಾಗೂ ಹಿರಿಯೂರು ತಾಲ್ಲೂಕಿನ ಲಕ್ಷಾಂತರ ಅಭಿಮಾನಿಗಳು ಸುದಾಕರ್ ಅವರು ಶೀಘ್ರ ಗುಣಮುಖರಾಗಲು ಪೂಜೆ ಪುನಸ್ಕಾರ ಸಲ್ಲಿಸುತ್ತಿದ್ದಾರೆ. ಸಚಿವರು ಸಿ ಎಂ ಸಿದ್ದರಾಮಯ್ಯ ಅವರು ಕೂಡ ಆಸ್ಪತ್ರೆಗೆ ಬೇಟಿ ನೀಡಿ ಸುದಾಕರ್ ಅವರ ಆರೋಗ್ಯದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಕುಮಾರಸ್ವಾಮಿ ಆಸ್ಪತ್ರೆಗೆ ಬೇಟಿಯೂ ಕೊಡದೆ ವೈಧ್ಯರ ಬಳಿ ಮಾಹಿತಿಯನ್ನ ಸಹ ಪಡೆಯದೆ  ಗಾಳಿಯಲ್ಲಿ ಗುಂಡು ಹೊಡೆದ ಹಾಗೆ ಹೇಳಿಕೆ ಕೊಟ್ಟು ಕಾಂಗ್ರೆಸ್ ನ ಕಾರ್ಯಕರ್ತರಲ್ಲಿ ಸುಧಾಕರ್ ಅಭಿಮಾನಿಗಳಲ್ಲಿ ನೊವ್ವುಂಟು ಮಾಡಿದ್ದು ಈ ಕೂಡಲೇ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಹಾಗೂ ಡಿ ಕೆ ಶಿವಕುಮಾರ್ ಅವರು ಸಹ ಈಗಾಗಲೇ ಹಲವು ಬಾರಿ ಆಸ್ಪತ್ರೆಗೆ ಬೇಟಿ ನೀಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಅವರು ರಾಜಕೀಯವನ್ನ ಹೊರಗಿಟ್ಟು ಏನು ತಿಳಿಯದೇ ಈ ರೀತಿಯ ಹೇಳಿಕೆ ಕೊಡುತ್ತಿದ್ದು ನಾಚಿಕೆ ಗೇಡಿನ ಸಂಗತಿಯಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
  • #ಚಿತ್ರದುರ್ಗ #Chitradurga #MidnightRain #RainNews #BreakingNews #WeatherUpdate #KarnatakaWeather #RainInChitradurga #HeavyRain #SummerHeat #RainRelief #WeatherNews #ಬಿಸಿಲು #ಮಳೆ #ಕರ್ನಾಟಕ #RainStorm #Lightning #StormRain #HeatWave #LocalNews #ಚಿತ್ರದುರ್ಗ #Chitradurga #MidnightRain #BreakingNews #RainUpdate #KarnatakaWeather #HeavyRain #WeatherNews #HeatWave #RainRelief
    1
    #ಚಿತ್ರದುರ್ಗ
#Chitradurga
#MidnightRain
#RainNews
#BreakingNews
#WeatherUpdate
#KarnatakaWeather
#RainInChitradurga
#HeavyRain
#SummerHeat
#RainRelief
#WeatherNews
#ಬಿಸಿಲು
#ಮಳೆ
#ಕರ್ನಾಟಕ
#RainStorm
#Lightning
#StormRain
#HeatWave
#LocalNews
#ಚಿತ್ರದುರ್ಗ
#Chitradurga
#MidnightRain
#BreakingNews
#RainUpdate
#KarnatakaWeather
#HeavyRain
#WeatherNews
#HeatWave
#RainRelief
    user_Ctownnews16
    Ctownnews16
    Astrologer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
  • ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಕರ ದೂರಿನ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಣ ಪಡೆದಿರುವ ಆರೋಪ ಹಿನ್ನೆಲೆಯಲ್ಲಿ ಮೂವರ ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು. ಪೊಲೀಸರು ಹಣಕ್ಕಾಗಿ ಬೇಡಿಕೆ ಇಟ್ಟಿರುವ ಕುರಿತು ಸಂಪೂರ್ಣ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
    1
    ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಕರ ದೂರಿನ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಣ ಪಡೆದಿರುವ ಆರೋಪ ಹಿನ್ನೆಲೆಯಲ್ಲಿ ಮೂವರ ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು.
ಪೊಲೀಸರು ಹಣಕ್ಕಾಗಿ ಬೇಡಿಕೆ ಇಟ್ಟಿರುವ ಕುರಿತು ಸಂಪೂರ್ಣ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    6 hrs ago
  • WB ಚುನಾವಣೆ: BJP ಏಜೆಂಟ್ ಮೇಲೆ ಭೀಕರ ಹಲ್ಲೆ ಪಶ್ಚಿಮ ಬಂಗಾಳದಲ್ಲಿ ಇಂದು ವಿಧಾನಸಭಾ ಚುನಾವಣೆಯ 2ನೇ ಹಾಗೂ ಕೊನೆ ಹಂತದ ಮತದಾನ ನಡೆಯುತ್ತಿದೆ. ಆದರೆ, ಮತದಾನದ ಮೊದಲ ಗಂಟೆಗಳಲ್ಲೇ ರಕ್ತಪಾತ ನಡೆದಿದೆ. ನಾಡಿಯಾ ಜಿಲ್ಲೆಯ ಛಪ್ರಾದಲ್ಲಿ BJP ಏಜೆಂಟ್ ಮುಶರಫ್ ಮಿರ್ ಮೇಲೆ TMC ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಂದೂಕು & ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. BJP ಅಭ್ಯರ್ಥಿ ಸೈಕತ್ ಸರ್ಕಾ‌ರ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
    1
    WB ಚುನಾವಣೆ: BJP ಏಜೆಂಟ್ ಮೇಲೆ ಭೀಕರ ಹಲ್ಲೆ
ಪಶ್ಚಿಮ ಬಂಗಾಳದಲ್ಲಿ ಇಂದು ವಿಧಾನಸಭಾ ಚುನಾವಣೆಯ 2ನೇ ಹಾಗೂ ಕೊನೆ ಹಂತದ ಮತದಾನ ನಡೆಯುತ್ತಿದೆ. ಆದರೆ, ಮತದಾನದ ಮೊದಲ ಗಂಟೆಗಳಲ್ಲೇ ರಕ್ತಪಾತ ನಡೆದಿದೆ. ನಾಡಿಯಾ ಜಿಲ್ಲೆಯ ಛಪ್ರಾದಲ್ಲಿ BJP ಏಜೆಂಟ್ ಮುಶರಫ್ ಮಿರ್ ಮೇಲೆ TMC ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಂದೂಕು & ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. BJP ಅಭ್ಯರ್ಥಿ ಸೈಕತ್ ಸರ್ಕಾ‌ರ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
    user_JB NEWS ಕನ್ನಡ
    JB NEWS ಕನ್ನಡ
    ಉಡುಪಿ, ಉಡುಪಿ, ಕರ್ನಾಟಕ•
    14 hrs ago
  • ಮುಲ್ಕಿ  ಲಿಂಗಪ್ಪಯ್ಯಕಾಡು, ಆಶ್ರಯ ಕಾಲೋನಿ ಎಂಬಲ್ಲಿನ ನಿವಾಸಿ ಪ್ರಿಯಾಂಕ ಸೋಮಪ್ಪ ಅಂಬಿಗೇರ್ (22) ಎಂಬವರು ಎಪ್ರಿಲ್ 25 ರಿಂದ ಕಾಣೆಯಾಗಿದ್ದು, ಮುಲ್ಕಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದವರ ಚಹರೆ: ಎತ್ತರ ಸುಮಾರು 5.1 ಅಡಿ, ಗೋಧಿ ಮೈ ಬಣ್ಣ, ದುಂಡು ಮುಖ, ಕಪ್ಪು ಉದ್ದ ತಲೆ ಕೂದಲು, ಬಲಗೈಯಲ್ಲಿ ಕಪ್ಪು ಬಣ್ಣದ ದಾರ ಇರುತ್ತದೆ. ಕಾಣೆಯಾದ ದಿನ ಕೆಂಪು ಬಣ್ಣದ ಚೂಡಿದಾರ ಧರಿಸಿದ್ದರು. ಕನ್ನಡ, ಇಂಗ್ಲಿμï ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಮುಲ್ಕಿ ಪೆÇಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    1
    ಮುಲ್ಕಿ  ಲಿಂಗಪ್ಪಯ್ಯಕಾಡು, ಆಶ್ರಯ ಕಾಲೋನಿ ಎಂಬಲ್ಲಿನ ನಿವಾಸಿ ಪ್ರಿಯಾಂಕ ಸೋಮಪ್ಪ ಅಂಬಿಗೇರ್ (22) ಎಂಬವರು ಎಪ್ರಿಲ್ 25 ರಿಂದ ಕಾಣೆಯಾಗಿದ್ದು, ಮುಲ್ಕಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಕಾಣೆಯಾದವರ ಚಹರೆ: ಎತ್ತರ ಸುಮಾರು 5.1 ಅಡಿ, ಗೋಧಿ ಮೈ ಬಣ್ಣ, ದುಂಡು ಮುಖ, ಕಪ್ಪು ಉದ್ದ ತಲೆ ಕೂದಲು, ಬಲಗೈಯಲ್ಲಿ ಕಪ್ಪು ಬಣ್ಣದ ದಾರ ಇರುತ್ತದೆ. ಕಾಣೆಯಾದ ದಿನ ಕೆಂಪು ಬಣ್ಣದ ಚೂಡಿದಾರ ಧರಿಸಿದ್ದರು. ಕನ್ನಡ, ಇಂಗ್ಲಿμï ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಮುಲ್ಕಿ ಪೆÇಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    6 hrs ago
  • ಶಿಗ್ಗಾವಿ : ನಾರಿಶಕ್ತಿ ವಂದನಾ ಅಧಿನಿಯಮವನ್ನು ಜಾರಿಯಾಗದಂತೆ ತಡೆದ ಮಹಿಳಾ ವಿರೋಧಿ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳ ವಿರುದ್ಧ ಜನಾಕ್ರೋಶ ಮಹಿಳಾ ಸಭೆ ನಾರಿಶಕ್ತಿ ಫೋರಮ್ ವತಿಯಿಂದ ಶಿಗ್ಗಾವಿ ಪಟ್ಟಣದ ಚನ್ನಮ್ಮ ಸರ್ಕಲ್‌ನಲ್ಲಿ ಮಂಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಯಿತ್ತು. ಜನಾಕ್ರೋಶ ಮಹಿಳಾ ಸಭೆಯನ್ನು ಉದ್ದೇಶಿಸಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ. ಶೋಭಾ ನಿಸ್ಸಿಮಗೌಡ್ರ ಮಾತನಾಡಿ, ದಶಕಗಳಿಂದ ಬಾಕಿ ಉಳಿದಿದ್ದ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದರೂ, ವಿಪಕ್ಷಗಳು ಕೇವಲ ರಾಜಕೀಯ ಕಾರಣಗಳಿಗಾಗಿ ಈ ಮಸೂದೆಯನ್ನು ಅಡ್ಡಗಾಲು ಹಾಕಿವೆ, ಪ್ರಜಾಪ್ರಭುತ್ವಕ್ಕೆ ಅಪಮಾನವೆಂಬAತೆ ಮಹಿಳೆಯರಿಗೆ ಸಂಸತ್ ಮತ್ತು ವಿಧಾನಸಭೆಗಳಲ್ಲಿ ೩೩% ಮೀಸಲಾತಿ ನೀಡುವುದನ್ನು ವಿರೋಧಿಸುವ ಮೂಲಕ, ದೇಶದ ಜನಸಂಖ್ಯೆಯ ಅರ್ಧದಷ್ಟಿರುವ ಮಹಿಳಾ ಶಕ್ತಿಯನ್ನು ಕಡೆಗಣಿಸಲಾಗಿದೆ, ವೋಟ್ ಬ್ಯಾಂಕ್ ರಾಜಕೀಯಕ್ಕೆ ಮಸೂದೆಯ ಜಾರಿಯನ್ನು ಮುಂದೂಡಲು ಡಿಲಿಮಿಟೇಶನ್ (ಕ್ಷೇತ್ರ ಪುನರ್ವಿಂಗಡಣೆ) ನೆಪ ಹೇಳಿ, ವಿಪಕ್ಷಗಳು ಮಹಿಳೆಯರನ್ನು ಕೇವಲ 'ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿವೆ ಎಂಬ ಆಕ್ರೋಶ ವ್ಯಕ್ತವಾಗಿದೆ, ಮಹಿಳಾ ಮೀಸಲಾತಿಯನ್ನು ವಿರೋಧಿಸುವವರು ಭಾರಿ ಬೆಲೆ ತೆರಬೇಕಾಗುತ್ತದೆ ಮತ್ತು ದೇಶದ ಜಾಗೃತ ಮಹಿಳೆಯರು ಈ ನಡೆಯನ್ನು ಕ್ಷಮಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಎಚ್ಚರಿಸಿದ್ದಾರೆ ಎಂದರು. ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ ಹರವಿ, ಮಹಿಳಾ ಮುಖಂಡರಾದ ಇಂದಿರಾ ಪುಟ್ಟನಗೌಡ್ರು, ರೂಪ ಬನ್ನಿಕೊಪ್ಪ, ರತ್ನಕ್ಕ ಅರಗೋಳ, ಯಶೋದಾ ಪಾಟೀಲ್, ಲಕ್ಷ್ಮೀ ತೋಟದ ಹಾಗೂ ಸವಣೂರ ಮತ್ತು ಶಿಗ್ಗಾವಿ ಮಹಿಳಾ ಮೋರ್ಚಾ ಅಧ್ಯಕ್ಷರು ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು, ಸಾರ್ವಜನಿಕರು, ಕಾರ್ಯಕರ್ತರು ಭಾಗವಹಿಸಿದ್ದರು.
    1
    ಶಿಗ್ಗಾವಿ : ನಾರಿಶಕ್ತಿ ವಂದನಾ ಅಧಿನಿಯಮವನ್ನು ಜಾರಿಯಾಗದಂತೆ ತಡೆದ ಮಹಿಳಾ ವಿರೋಧಿ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳ ವಿರುದ್ಧ ಜನಾಕ್ರೋಶ ಮಹಿಳಾ ಸಭೆ ನಾರಿಶಕ್ತಿ ಫೋರಮ್  ವತಿಯಿಂದ ಶಿಗ್ಗಾವಿ ಪಟ್ಟಣದ ಚನ್ನಮ್ಮ ಸರ್ಕಲ್‌ನಲ್ಲಿ ಮಂಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಯಿತ್ತು. 
ಜನಾಕ್ರೋಶ ಮಹಿಳಾ ಸಭೆಯನ್ನು ಉದ್ದೇಶಿಸಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ. ಶೋಭಾ ನಿಸ್ಸಿಮಗೌಡ್ರ ಮಾತನಾಡಿ, ದಶಕಗಳಿಂದ ಬಾಕಿ ಉಳಿದಿದ್ದ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದರೂ, ವಿಪಕ್ಷಗಳು ಕೇವಲ ರಾಜಕೀಯ ಕಾರಣಗಳಿಗಾಗಿ ಈ ಮಸೂದೆಯನ್ನು ಅಡ್ಡಗಾಲು ಹಾಕಿವೆ, ಪ್ರಜಾಪ್ರಭುತ್ವಕ್ಕೆ ಅಪಮಾನವೆಂಬAತೆ ಮಹಿಳೆಯರಿಗೆ ಸಂಸತ್ ಮತ್ತು ವಿಧಾನಸಭೆಗಳಲ್ಲಿ ೩೩% ಮೀಸಲಾತಿ ನೀಡುವುದನ್ನು ವಿರೋಧಿಸುವ ಮೂಲಕ, ದೇಶದ ಜನಸಂಖ್ಯೆಯ ಅರ್ಧದಷ್ಟಿರುವ ಮಹಿಳಾ ಶಕ್ತಿಯನ್ನು ಕಡೆಗಣಿಸಲಾಗಿದೆ, ವೋಟ್ ಬ್ಯಾಂಕ್ ರಾಜಕೀಯಕ್ಕೆ ಮಸೂದೆಯ ಜಾರಿಯನ್ನು ಮುಂದೂಡಲು ಡಿಲಿಮಿಟೇಶನ್ (ಕ್ಷೇತ್ರ ಪುನರ್ವಿಂಗಡಣೆ) ನೆಪ ಹೇಳಿ, ವಿಪಕ್ಷಗಳು ಮಹಿಳೆಯರನ್ನು ಕೇವಲ 'ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿವೆ ಎಂಬ ಆಕ್ರೋಶ ವ್ಯಕ್ತವಾಗಿದೆ, ಮಹಿಳಾ ಮೀಸಲಾತಿಯನ್ನು ವಿರೋಧಿಸುವವರು ಭಾರಿ ಬೆಲೆ ತೆರಬೇಕಾಗುತ್ತದೆ ಮತ್ತು ದೇಶದ ಜಾಗೃತ ಮಹಿಳೆಯರು ಈ ನಡೆಯನ್ನು ಕ್ಷಮಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಎಚ್ಚರಿಸಿದ್ದಾರೆ ಎಂದರು.
ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ ಹರವಿ, ಮಹಿಳಾ ಮುಖಂಡರಾದ ಇಂದಿರಾ ಪುಟ್ಟನಗೌಡ್ರು, ರೂಪ ಬನ್ನಿಕೊಪ್ಪ, ರತ್ನಕ್ಕ ಅರಗೋಳ, ಯಶೋದಾ ಪಾಟೀಲ್, ಲಕ್ಷ್ಮೀ ತೋಟದ ಹಾಗೂ ಸವಣೂರ ಮತ್ತು ಶಿಗ್ಗಾವಿ ಮಹಿಳಾ ಮೋರ್ಚಾ ಅಧ್ಯಕ್ಷರು ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು, ಸಾರ್ವಜನಿಕರು, ಕಾರ್ಯಕರ್ತರು ಭಾಗವಹಿಸಿದ್ದರು.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.