logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸರ್ಕಾರ ತಕ್ಷಣ ಒಳಮೀಸಲಾತಿ ಗೊಂದಲ ಸರಿಪಡಿಸಲು ಒತ್ತಾಯ : ಹೋರಾಟ ಎಚ್ಚರಿಕೆ ರಾಜ್ಯ ಕಾಂಗ್ರೆಸ ಸರ್ಕಾರ ಮಾದಿಗ ಸಮಾಜದ ಬೇಡಿಕೆಗಳನ್ನು ತುರ್ತು ನಿಗಾವಹಿಸಿ ಸರಿಪಡಿಸಬೇಕು. 30 ವರ್ಷಗಳ ಹೋರಾಟವನ್ನು ಮೂಲೆಗುಂಪು ಮಾಡಿ ಸುಪ್ರೀಂಕೋರ್ಟ್ ತೀರ್ಪಿನ ಆದೇಶವನ್ನು ರಾಜಕೀಯ ಒತ್ತಡಕ್ಕೆ ಮಣಿದು ಮಾಡಿರುವ ಅರೆಬರೆ ವರ್ಗೀಕರಣವನ್ನು ಒಪ್ಪಲಾಗದು. ಸರ್ಕಾರ ತಕ್ಷಣ ಒಳಮೀಸಲಾತಿಯ ಗೊಂದಲಗಳನ್ನು ಸರಿಪಡಿಸಬೇಕೆಂದು ಒತ್ತಾಯಿಸಿ ಮಾದಿಗ, ಸಮನಾಗರ, ದೋಹರ, ದಕ್ಕಲಿಗ ಉಪಜಾತಿಗಳ ಸಂಘಟನೆ ಒಕ್ಕೂಟದ ನೇತ್ರತ್ವದಲ್ಲಿ ಎರಡನೇ ಹಂತದ ಹೋರಾಟ ಮಾಡುವುದಾಗಿ ಮುಖಂಡ ರವೀದ್ರರ ಜಾಲ್ದಾರ ಎಚ್ಚರಿಕೆ ನೀಡಿದರು.

1 day ago
user_K2 kannada News
K2 kannada News
Journalist ರಾಯಚೂರು, ರಾಯಚೂರು, ಕರ್ನಾಟಕ•
1 day ago

ಸರ್ಕಾರ ತಕ್ಷಣ ಒಳಮೀಸಲಾತಿ ಗೊಂದಲ ಸರಿಪಡಿಸಲು ಒತ್ತಾಯ : ಹೋರಾಟ ಎಚ್ಚರಿಕೆ ರಾಜ್ಯ ಕಾಂಗ್ರೆಸ ಸರ್ಕಾರ ಮಾದಿಗ ಸಮಾಜದ ಬೇಡಿಕೆಗಳನ್ನು ತುರ್ತು ನಿಗಾವಹಿಸಿ ಸರಿಪಡಿಸಬೇಕು. 30 ವರ್ಷಗಳ ಹೋರಾಟವನ್ನು ಮೂಲೆಗುಂಪು ಮಾಡಿ ಸುಪ್ರೀಂಕೋರ್ಟ್ ತೀರ್ಪಿನ ಆದೇಶವನ್ನು ರಾಜಕೀಯ ಒತ್ತಡಕ್ಕೆ ಮಣಿದು ಮಾಡಿರುವ ಅರೆಬರೆ ವರ್ಗೀಕರಣವನ್ನು ಒಪ್ಪಲಾಗದು. ಸರ್ಕಾರ ತಕ್ಷಣ ಒಳಮೀಸಲಾತಿಯ ಗೊಂದಲಗಳನ್ನು ಸರಿಪಡಿಸಬೇಕೆಂದು ಒತ್ತಾಯಿಸಿ ಮಾದಿಗ, ಸಮನಾಗರ, ದೋಹರ, ದಕ್ಕಲಿಗ ಉಪಜಾತಿಗಳ ಸಂಘಟನೆ ಒಕ್ಕೂಟದ ನೇತ್ರತ್ವದಲ್ಲಿ ಎರಡನೇ ಹಂತದ ಹೋರಾಟ ಮಾಡುವುದಾಗಿ ಮುಖಂಡ ರವೀದ್ರರ ಜಾಲ್ದಾರ ಎಚ್ಚರಿಕೆ ನೀಡಿದರು.

More news from ಕರ್ನಾಟಕ and nearby areas
  • moosam ka bhi pta nhi kab sambhale aur kab bigad gye
    1
    moosam ka bhi pta nhi kab sambhale aur kab bigad gye
    user_Japhar vinita harkot
    Japhar vinita harkot
    ಆಳಂದ, ಕಲಬುರಗಿ, ಕರ್ನಾಟಕ•
    23 hrs ago
  • ತಮದಡ್ಡಿ ಗ್ರಾಮದ ರೈತ ಫಲಾನುಭವಿಗಳಿಗೆ ೨ ಟ್ರ್ಯಾಕ್ಟರ ವಿತರಿಸಿದ ಸಿ.ಆರ್.ಒ ಡಾ.ರಾಜು ಗಸ್ತಿ
    1
    ತಮದಡ್ಡಿ ಗ್ರಾಮದ ರೈತ ಫಲಾನುಭವಿಗಳಿಗೆ ೨ ಟ್ರ್ಯಾಕ್ಟರ ವಿತರಿಸಿದ ಸಿ.ಆರ್.ಒ ಡಾ.ರಾಜು ಗಸ್ತಿ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    1 hr ago
  • ಸಂತೆ ಮೇಳದಲ್ಲಿ ವಿವಿಧ ಸೊಪ್ಪು ತರಕಾರಿ ಹಣ್ಣು ಮಾರಾಟ ಮಾಡಿ ಗಮನ ಸೆಳೆದ ಉರ್ದು ಶಾಲೆಯ.. ಚಳ್ಳಕೆರೆ ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ವ್ಯವಹಾರ ಜ್ಞಾನ ಅಭಿವೃದ್ಧಿಗಾಗಿ ಸಂತೆ ಮೇಳ ಕಾರ್ಯಕ್ರಮ.. ಚಳ್ಳಕೆರೆ ನಗರದ ಬಿಇಓ ಕಚೇರಿ ಆವರಣದಲ್ಲಿನ ಸರ್ಕಾರಿ ಉರ್ದು ಶಾಲೆಯಲ್ಲಿ ಸಂತೆ ಮೇಳ..
    1
    ಸಂತೆ ಮೇಳದಲ್ಲಿ ವಿವಿಧ ಸೊಪ್ಪು ತರಕಾರಿ ಹಣ್ಣು ಮಾರಾಟ ಮಾಡಿ ಗಮನ ಸೆಳೆದ ಉರ್ದು ಶಾಲೆಯ..
ಚಳ್ಳಕೆರೆ ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ವ್ಯವಹಾರ ಜ್ಞಾನ ಅಭಿವೃದ್ಧಿಗಾಗಿ ಸಂತೆ ಮೇಳ ಕಾರ್ಯಕ್ರಮ.. ಚಳ್ಳಕೆರೆ ನಗರದ ಬಿಇಓ ಕಚೇರಿ ಆವರಣದಲ್ಲಿನ ಸರ್ಕಾರಿ ಉರ್ದು  ಶಾಲೆಯಲ್ಲಿ ಸಂತೆ ಮೇಳ..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಕೋಟೆನಾಡು ಚಿತ್ರದುರ್ಗದಲ್ಲಿ ಮಹಿಳೆಯರ ತಕ್ಷಣೆಗೆ "ಅಕ್ಕ ಪಡೆ" ಸಜ್ಜಾಗಿ ನಿಂತಿದ್ದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅವರು ಅಕ್ಕ ಪಡೆ ಗಸ್ತು ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದು ಜಿಲ್ಲೆಯಾಧ್ಯಂತ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ "ಅಕ್ಕ ಪಡೆ' ಸದಾ ಮುಂದಿರಲಿದೆ
    1
    ಕೋಟೆನಾಡು ಚಿತ್ರದುರ್ಗದಲ್ಲಿ ಮಹಿಳೆಯರ ತಕ್ಷಣೆಗೆ "ಅಕ್ಕ ಪಡೆ" ಸಜ್ಜಾಗಿ ನಿಂತಿದ್ದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅವರು ಅಕ್ಕ ಪಡೆ ಗಸ್ತು ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದು ಜಿಲ್ಲೆಯಾಧ್ಯಂತ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ "ಅಕ್ಕ ಪಡೆ' ಸದಾ ಮುಂದಿರಲಿದೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    13 hrs ago
  • ಈ ಹಾಡು ನಿಮಗೆ ನೆನಪಿದೆಯಾ?
    1
    ಈ ಹಾಡು ನಿಮಗೆ ನೆನಪಿದೆಯಾ?
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Journalist Hubballi Urban, Dharwad•
    10 hrs ago
  • ಬೆಳಗಾವಿ ಬ್ರೇಕಿಂಗ್ ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಪ್ರಕರಣ ಎಫ್ಐಆರ್ ಗೆ ಸೀಮಿತವಾಯ್ತು ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಕೇವಲ ಎಫ್ಐಆರ್ ದಾಖಲಿಸಿಕೊಂಡು ಕೈತೊಳೆದುಕೊಂಡ್ರಾ ಬೆಳಗಾವಿ ಪೊಲೀಸರು? ಘಟನೆ ನಡೆದು ಮೂರು ದಿನಗಳಾದ್ರೂ ಯಾವೊಬ್ಬ ಆರೋಪಿಗಳನ್ನ ಬಂಧಿಸದ ಪೊಲೀಸರು ಪೊಲೀಸರು ನಡೆ ಹಲವು ಅನುಮಾನಕ್ಕೆ ಎಡೆ ಸೆಫ್ಟಿ ಮ್ಯಾನೇಜರ್ ನೇಮಕ ಸೇರಿ ಹಲವು ನಿಯಮಗಳ ಉಲ್ಲಂಘನೆ ಮಾಡಿರೋ‌ ಸಕ್ಕರೆ ಕಾರ್ಖಾನೆ ಸಕ್ಕರೆ ಕಾರ್ಖಾನೆ ಜನರಲ್ ಮ್ಯಾನೇಜರ್ ಸೇರಿ ಮೂವರ ವಿರುದ್ಧ ದೂರು ದಾಖಲು ದೂರಿನಲ್ಲಿ ಹೆಸರಿಸಿದ ಆರೋಪಿಗಳ ಬಂಧನಕ್ಕೂ ಪೊಲೀಸರ ಮೀನಾಮೇಷ ಒತ್ತಡಕ್ಕೆ ಮಣಿದು ಪ್ರಕರಣ ಮುಚ್ಚಿಹಾಕೋದಕ್ಕೆ ಮುಂದಾದ್ರಾ ಮುರಗೋಡ ಪೊಲೀಸರು ಇನಾಮದಾರ್ ಸಕ್ಕರೆ ಕಾರ್ಖಾನೆ ಪಾಲುದಾರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯ ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ, ಉದ್ಯಮಿಗಳಾದ ವಿಕ್ರಮ ಇನಾಮದಾರ್, ವಿಜಯ ಮೆಟಗುಡ್ಡ ಎಫ್ಐಆರ್ ದಾಖಲಾಗಬೇಕೆಂದು ಒತ್ತಾಯ ಮತ್ತೊಂದೆಡೆ ಎಂಟು ಜನ ಸಾವಾದ್ರೂ ಪರಿಹಾರ ವಿತರಣೆಗೂ ಮಾಲೀಕರ ಮೀನಾಮೇಷ 15ಲಕ್ಷ ಪರಿಹಾರ ನಿರಾಕರಿಸಿರುವ ಮೃತನ ಕುಟುಂಬಗಳು 20ಲಕ್ಷ ಪರಿಹಾರ ಕೊಡಬೇಕೆಂದು ಪಟ್ಟು 20ಲಕ್ಷ ಪರಿಹಾರ ಕೊಡದಾಗಿ ಕಾರ್ಖಾನೆ ಮುಖ್ಯ ಆಡಳಿತಾಧಿಕಾರಿ ರವೀಂದ್ರ ಪಟ್ಟಣಶೆಟ್ಟಿ ಭರವಸೆ
    3
    ಬೆಳಗಾವಿ ಬ್ರೇಕಿಂಗ್
ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಪ್ರಕರಣ
ಎಫ್ಐಆರ್ ಗೆ ಸೀಮಿತವಾಯ್ತು ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ
ಕೇವಲ ಎಫ್ಐಆರ್ ದಾಖಲಿಸಿಕೊಂಡು ಕೈತೊಳೆದುಕೊಂಡ್ರಾ ಬೆಳಗಾವಿ ಪೊಲೀಸರು?
ಘಟನೆ ನಡೆದು ಮೂರು ದಿನಗಳಾದ್ರೂ ಯಾವೊಬ್ಬ ಆರೋಪಿಗಳನ್ನ ಬಂಧಿಸದ ಪೊಲೀಸರು
ಪೊಲೀಸರು ನಡೆ ಹಲವು ಅನುಮಾನಕ್ಕೆ ಎಡೆ
ಸೆಫ್ಟಿ ಮ್ಯಾನೇಜರ್ ನೇಮಕ ಸೇರಿ ಹಲವು ನಿಯಮಗಳ ಉಲ್ಲಂಘನೆ ಮಾಡಿರೋ‌ ಸಕ್ಕರೆ ಕಾರ್ಖಾನೆ
ಸಕ್ಕರೆ ಕಾರ್ಖಾನೆ ಜನರಲ್ ಮ್ಯಾನೇಜರ್ ಸೇರಿ ಮೂವರ ವಿರುದ್ಧ ದೂರು ದಾಖಲು
ದೂರಿನಲ್ಲಿ ಹೆಸರಿಸಿದ ಆರೋಪಿಗಳ ಬಂಧನಕ್ಕೂ ಪೊಲೀಸರ ಮೀನಾಮೇಷ
ಒತ್ತಡಕ್ಕೆ ಮಣಿದು ಪ್ರಕರಣ ಮುಚ್ಚಿಹಾಕೋದಕ್ಕೆ ಮುಂದಾದ್ರಾ ಮುರಗೋಡ ಪೊಲೀಸರು
ಇನಾಮದಾರ್ ಸಕ್ಕರೆ ಕಾರ್ಖಾನೆ ಪಾಲುದಾರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯ
ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ, ಉದ್ಯಮಿಗಳಾದ ವಿಕ್ರಮ ಇನಾಮದಾರ್, 
ವಿಜಯ ಮೆಟಗುಡ್ಡ ಎಫ್ಐಆರ್ ದಾಖಲಾಗಬೇಕೆಂದು ಒತ್ತಾಯ 
ಮತ್ತೊಂದೆಡೆ ಎಂಟು ಜನ ಸಾವಾದ್ರೂ ಪರಿಹಾರ ವಿತರಣೆಗೂ ಮಾಲೀಕರ ಮೀನಾಮೇಷ
15ಲಕ್ಷ ಪರಿಹಾರ ನಿರಾಕರಿಸಿರುವ ಮೃತನ ಕುಟುಂಬಗಳು 
20ಲಕ್ಷ ಪರಿಹಾರ ಕೊಡಬೇಕೆಂದು ಪಟ್ಟು
20ಲಕ್ಷ ಪರಿಹಾರ ಕೊಡದಾಗಿ ಕಾರ್ಖಾನೆ ಮುಖ್ಯ ಆಡಳಿತಾಧಿಕಾರಿ ರವೀಂದ್ರ ಪಟ್ಟಣಶೆಟ್ಟಿ ಭರವಸೆ
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    4 hrs ago
  • ಎಡೆದೊರೆ ನಾಡು ರಾಯಚೂರು ಉತ್ಸವ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಹಯೋಗದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 08 ಮತ್ತು ಜನವರಿ 9ರಂದು ಎರಡು ದಿನಗಳ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಯಶಸ್ವಿಯಾಗಿ ನಡೆದವು. ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದ್ದು, ಜಿಲ್ಲೆಯಿಂದ ಒಟ್ಟು 1266 ನೌಕರರು ಕ್ರೀಡಾಕೂಟಕ್ಕೆ ನೋಂದಣಿ ಮಾಡಿಸಿಕೊಂಡಿದ್ದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರೇಶ್ ನಾಯಕ ಅವರು ತಿಳಿಸಿದರು.
    1
    ಎಡೆದೊರೆ ನಾಡು ರಾಯಚೂರು ಉತ್ಸವ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಹಯೋಗದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 08 ಮತ್ತು ಜನವರಿ 9ರಂದು ಎರಡು ದಿನಗಳ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಯಶಸ್ವಿಯಾಗಿ ನಡೆದವು. ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದ್ದು, ಜಿಲ್ಲೆಯಿಂದ ಒಟ್ಟು 1266 ನೌಕರರು ಕ್ರೀಡಾಕೂಟಕ್ಕೆ ನೋಂದಣಿ ಮಾಡಿಸಿಕೊಂಡಿದ್ದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರೇಶ್ ನಾಯಕ ಅವರು ತಿಳಿಸಿದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    3 hrs ago
  • DSS ಅಂಬೇಡ್ಕರವಾದ ಸಂಘಟನೆ ನೂತನ ತಾಲೂಕಾ ಪದಾಧಿಕಾರಿಗಳ ಆಯ್ಕೆ
    1
    DSS ಅಂಬೇಡ್ಕರವಾದ ಸಂಘಟನೆ ನೂತನ ತಾಲೂಕಾ ಪದಾಧಿಕಾರಿಗಳ ಆಯ್ಕೆ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    18 hrs ago
  • ಚಳ್ಳಕೆರೆ : .ನಗರದ ಚಳ್ಳಕೆರೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಸ್ ಹತ್ತುತ್ತಿದ್ದ ಮಹಿಳೆ ‌ಮಾಂಗಲ್ಯ ಸರ ಎಗರಿಸಿದ ಕಳ್ಳ ಚಳ್ಳಕೆರೆ ನಗರದ ಬಳ್ಳಾರಿ ಕಡೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಹತ್ತಿದ್ದ ವೃದ್ದೆಯ ಮಾಂಗಲ್ಯ ಸರವನ್ನು ಕಳ್ಳರು ಕದ್ದಿದ್ದಾರೆ. ನಗರದ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಪ್ರಯಾಣಿಕರ ಸೋಗಿನಲ್ಲಿ ವೃದ್ದೆಯ ಕೊರಳಲ್ಲಿ ಇರುವ ಮಾಂಗಲ್ಯ ಸರವನ್ನು ಕಳ್ಳರು ಕದ್ದೊಯಿದಿದ್ದಾರೆ. ಬಸ್ ಹತ್ತಿ‌ಕುಳಿತು ಕೊರಳು ನೋಡಿಕೊಂಡ ವೃದ್ಧೆ ಅನುಸೂಯಮ್ಮ ಗಾಬರಿಗೊಂಡು ಅಳುತ್ತಿದನ್ನು ನೋಡಿದ ಸ್ಥಳದಲ್ಲೇ ಇರುವ ಸಹ ಪ್ರಯಾಣಿಕರು ಬಳ್ಳಾರಿಗೆ ತೆರಳುವ ಕೆಎಸ್‌ಆರ್ಟಿಸಿ ಬಸ್ಸನ್ನು ಚಳ್ಳಕೆರೆ ಪೊಲೀಸ್ ಠಾಣೆಗೆ ತಂದು ಪೊಲೀಸರ ಸಮ್ಮುಖದಲ್ಲಿ ಎಲ್ಲಾ ಪ್ರಯಾಣಿಕರನ್ನು ಪರಿಶೀಲಿಸಿ ಮಾಡಿದ್ದಾರೆ. ಅನುಮಾನ ಗೊಂಡ ಕೆಲ ಪ್ರಯಾಣಿಕರನ್ನು ಠಾಣೆಯಲ್ಲಿ ಪರಿಶೀಲಿಸಿ ನಂತರ ಬಿಡುಗಡೆಗೊಳಿಸಿದರು, ಹೆಚ್ಚಿನ ತನಿಖೆಗಾಗಿ ನಗರ ಪೊಲೀಸ್ ಠಾಣೆಯ ಪೊಲೀಸರು, ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿರುವ ಸಿ ಸಿ ಕ್ಯಾಮೆರಾ ಪರಿಶೀಲನೆ ನಡೆಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ....
    1
    ಚಳ್ಳಕೆರೆ : .ನಗರದ ಚಳ್ಳಕೆರೆ ಕೆ ಎಸ್ ಆರ್ ಟಿ ಸಿ ಬಸ್
ನಿಲ್ದಾಣ ಬಸ್ ಹತ್ತುತ್ತಿದ್ದ ಮಹಿಳೆ ‌ಮಾಂಗಲ್ಯ  ಸರ ಎಗರಿಸಿದ ಕಳ್ಳ
ಚಳ್ಳಕೆರೆ ನಗರದ ಬಳ್ಳಾರಿ ಕಡೆ  ಹೊರಟಿದ್ದ
ಕೆಎಸ್ಆರ್ಟಿಸಿ ಬಸ್ ಹತ್ತಿದ್ದ  ವೃದ್ದೆಯ ಮಾಂಗಲ್ಯ ಸರವನ್ನು ಕಳ್ಳರು ಕದ್ದಿದ್ದಾರೆ.
ನಗರದ ಕೆ ಎಸ್ ಆರ್ ಟಿಸಿ ಬಸ್   ನಿಲ್ದಾಣದಲ್ಲಿ
ಬಸ್ ಹತ್ತುವಾಗ ಪ್ರಯಾಣಿಕರ ಸೋಗಿನಲ್ಲಿ
ವೃದ್ದೆಯ ಕೊರಳಲ್ಲಿ ಇರುವ ಮಾಂಗಲ್ಯ ಸರವನ್ನು
ಕಳ್ಳರು ಕದ್ದೊಯಿದಿದ್ದಾರೆ.
ಬಸ್ ಹತ್ತಿ‌ಕುಳಿತು  ಕೊರಳು ನೋಡಿಕೊಂಡ ವೃದ್ಧೆ
ಅನುಸೂಯಮ್ಮ ಗಾಬರಿಗೊಂಡು  ಅಳುತ್ತಿದನ್ನು
ನೋಡಿದ ಸ್ಥಳದಲ್ಲೇ ಇರುವ ಸಹ ಪ್ರಯಾಣಿಕರು
ಬಳ್ಳಾರಿಗೆ ತೆರಳುವ
ಕೆಎಸ್‌ಆರ್ಟಿಸಿ ಬಸ್ಸನ್ನು ಚಳ್ಳಕೆರೆ ಪೊಲೀಸ್ ಠಾಣೆಗೆ 
ತಂದು ಪೊಲೀಸರ ಸಮ್ಮುಖದಲ್ಲಿ ಎಲ್ಲಾ
ಪ್ರಯಾಣಿಕರನ್ನು ಪರಿಶೀಲಿಸಿ  ಮಾಡಿದ್ದಾರೆ.
ಅನುಮಾನ ಗೊಂಡ
ಕೆಲ ಪ್ರಯಾಣಿಕರನ್ನು ಠಾಣೆಯಲ್ಲಿ ಪರಿಶೀಲಿಸಿ
ನಂತರ ಬಿಡುಗಡೆಗೊಳಿಸಿದರು,
ಹೆಚ್ಚಿನ ತನಿಖೆಗಾಗಿ ನಗರ ಪೊಲೀಸ್
ಠಾಣೆಯ ಪೊಲೀಸರು, ಕೆ ಎಸ್ ಆರ್ ಟಿ ಸಿ ಬಸ್
ನಿಲ್ದಾಣದಲ್ಲಿರುವ ಸಿ ಸಿ ಕ್ಯಾಮೆರಾ ಪರಿಶೀಲನೆ
ನಡೆಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ....
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.